logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

happy Boudha pornima wishes to all our worldwide friends

1 hr ago
user_kumar sam @Basavaraj S R
kumar sam @Basavaraj S R
ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
1 hr ago

happy Boudha pornima wishes to all our worldwide friends

More news from ಕರ್ನಾಟಕ and nearby areas
  • Post by kumar sam @Basavaraj S R
    1
    Post by kumar sam @Basavaraj S R
    user_kumar sam @Basavaraj S R
    kumar sam @Basavaraj S R
    ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    1 hr ago
  • ಉಪಾರಟ್ಟಿಯಲ್ಲಿ DCC ಬ್ಯಾಂಕ ನಿರ್ದೇಶಕ ಅಮರನಾಥ ಜಾರಕಿಹೋಳಿ ಇವರಿಂದ kmf ಡೈರಿ ಉದ್ಘಾಟನೆ.
    2
    ಉಪಾರಟ್ಟಿಯಲ್ಲಿ DCC ಬ್ಯಾಂಕ  ನಿರ್ದೇಶಕ ಅಮರನಾಥ ಜಾರಕಿಹೋಳಿ ಇವರಿಂದ kmf ಡೈರಿ ಉದ್ಘಾಟನೆ.
    user_Manohar megeri
    Manohar megeri
    Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
    8 hrs ago
  • ಕೊಪ್ಪ ಎಸ್ ಕೆ : ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ. ಅಧರ್ಮ. ದೌರ್ಜನ್ಯ.ದಬ್ಬಾಳಿಕೆಗಳನ್ನ ಮನೋಜ್ಞವಾಗಿ ಅಭಿನಯಿಸಿ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕಲಾವಿದರ ಸಮಾಜ ಮುಖಿ ಸೇವೆ ಅಮೋಘವಾದದ್ದು ಎಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳು ಹೇಳಿದರು. ಅವರು ‌‌ ಎಸ್. ಕೆ. ಕೊಪ್ಪ ಗ್ರಾಮದಲ್ಲಿ ದುರ್ಗಾದೇವಿಯ ಅಗ್ನಿ ಪ್ರವೇಶ ಹಾಗೂ ಉಡಿ ತುಂಬುವ ಕಾರ್ಯಕ್ರಮದ ನಿಮಿತ್ಯ ಡಾ. ಬಿ ಆರ್ ಅಂಬೇಡ್ಕರ್ ತರುಣ ನಾಟ್ಯ ಸಂಘದವರು ಆಯೋಜಿಸಿದ ರೈತ ಹರಿಸಿದ ರಕ್ತದೋಕುಳಿ ನಾಟಕದ ಉದ್ಘಾಟನಾ ಸಮಾರಂಭದ ಸಮ್ಮುಕತ್ವವನ್ನು ವಹಿಸಿ ಸಸಿಗೆ ನೀರೆರೆದು ಮಾತನಾಡುತ್ತ ನಾಟಕ ಕಲೆಯು ಅದೊಂದು ನಮ್ಮ ಬದುಕಿನ ಪ್ರತಿಬಿಂಬ. ರಂಗಭೂಮಿಯಲ್ಲಿ ಬರುವ ಸೃಜನಾತ್ಮಕ ಅಂಶಗಳನ್ನು ಅಳವಡಿಸಿಕೊಂಡು ಸಾಮಾಜಿಕ ನ್ಯೂನ್ಯತೆಗಳನ್ನ ತಿದ್ದುವಲ್ಲಿ ಇಂದಿನ ಯುವಕರು ಮುಂದೆ ಬರಬೇಕೆಂದರು. ಮುಂದುವರೆದು ಮಾತನಾಡುತ್ತಾ ರಂಗ ಭೂಮಿ ಕಲೆಯು ಪವಿತ್ರವಾದದ್ದು. ಇಲ್ಲಿ ದ್ವಂದ್ವಾರ್ಥಕ್ಕೆ. ಅಶ್ಲೀಲತೆಗೆ ಅವಕಾಶ ಕೊಡಬಾರದು ಎಂದರು. ಪಾವನ ಸನ್ನಿಧಾನ ವಹಿಸಿದ ಪರಮಪೂಜ್ಯರಾದ ಹಿರೇಮಠದ ಓಂಕಾರಯ್ಯ ಶ್ರೀಗಳು ಜ್ಯೋತಿಯನ್ನು ಬೆಳಗಿಸಿ ಮಾತನಾಡಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಕರು ಕೈ ಜೋಡಿಸಬೇಕೆಂದರು.ಜೆಮ್ಮ ಶುಗರ್ ದ ವೆಂಕಣ್ಣ ವಜ್ಜರಮಟ್ಟಿ ಅಧ್ಯಕ್ಷತೆ ವಹಿಸಿದ್ದರು.ನಿವೃತ್ತ ಡಿ.ವೈ.ಎಸ್.ಪಿ. ವಿಜಯಕುಮಾರ ಮಡಿವಾಳ ಉದ್ಘಾಟಿಸಿದರು. ಗ್ರಾಮದ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ. ಬಿಆರ್ ಅಂಬೇಡ್ಕರ್ ತರುಣ ಸಂಘದ ಮುಖಂಡರಾದ ರಾಮಚಂದ್ರಪ್ಪ ಅಸೂದೆ.ಹಿರಿಯ ಭಜನಾ ಕಲಾವಿದರಾದ ರಾಮನಗೌಡ ವಜ್ಜರಮಟ್ಟಿ ಶ್ರೀಗಳನ್ನು.ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಿದರು. ಕಲಾವಿದರು ಅಭಿನಯದ ಮೂಲಕ ಜನರ ಮನಸನ್ನು ಸೆಳೆಯುವಲ್ಲಿ ಯಶಸ್ವಿಯಾದರು
    1
    ಕೊಪ್ಪ ಎಸ್ ಕೆ :   ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ. ಅಧರ್ಮ.  ದೌರ್ಜನ್ಯ.ದಬ್ಬಾಳಿಕೆಗಳನ್ನ ಮನೋಜ್ಞವಾಗಿ ಅಭಿನಯಿಸಿ ಜನರಲ್ಲಿ  ಜಾಗೃತಿಯನ್ನು ಮೂಡಿಸುವ ಕಲಾವಿದರ ಸಮಾಜ ಮುಖಿ ಸೇವೆ ಅಮೋಘವಾದದ್ದು ಎಂದು ಮುಗಳಖೋಡದ              ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳು ಹೇಳಿದರು. ಅವರು  
‌‌ ಎಸ್. ಕೆ. ಕೊಪ್ಪ ಗ್ರಾಮದಲ್ಲಿ ದುರ್ಗಾದೇವಿಯ ಅಗ್ನಿ ಪ್ರವೇಶ ಹಾಗೂ ಉಡಿ ತುಂಬುವ ಕಾರ್ಯಕ್ರಮದ ನಿಮಿತ್ಯ  ಡಾ. ಬಿ ಆರ್ ಅಂಬೇಡ್ಕರ್  ತರುಣ ನಾಟ್ಯ ಸಂಘದವರು ಆಯೋಜಿಸಿದ ರೈತ ಹರಿಸಿದ ರಕ್ತದೋಕುಳಿ ನಾಟಕದ ಉದ್ಘಾಟನಾ ಸಮಾರಂಭದ ಸಮ್ಮುಕತ್ವವನ್ನು ವಹಿಸಿ ಸಸಿಗೆ ನೀರೆರೆದು ಮಾತನಾಡುತ್ತ ನಾಟಕ ಕಲೆಯು  ಅದೊಂದು ನಮ್ಮ ಬದುಕಿನ ಪ್ರತಿಬಿಂಬ. ರಂಗಭೂಮಿಯಲ್ಲಿ ಬರುವ ಸೃಜನಾತ್ಮಕ ಅಂಶಗಳನ್ನು ಅಳವಡಿಸಿಕೊಂಡು ಸಾಮಾಜಿಕ ನ್ಯೂನ್ಯತೆಗಳನ್ನ ತಿದ್ದುವಲ್ಲಿ ಇಂದಿನ ಯುವಕರು ಮುಂದೆ ಬರಬೇಕೆಂದರು. ಮುಂದುವರೆದು ಮಾತನಾಡುತ್ತಾ ರಂಗ ಭೂಮಿ ಕಲೆಯು  ಪವಿತ್ರವಾದದ್ದು. ಇಲ್ಲಿ ದ್ವಂದ್ವಾರ್ಥಕ್ಕೆ. ಅಶ್ಲೀಲತೆಗೆ ಅವಕಾಶ ಕೊಡಬಾರದು ಎಂದರು. ಪಾವನ ಸನ್ನಿಧಾನ ವಹಿಸಿದ ಪರಮಪೂಜ್ಯರಾದ ಹಿರೇಮಠದ ಓಂಕಾರಯ್ಯ ಶ್ರೀಗಳು ಜ್ಯೋತಿಯನ್ನು ಬೆಳಗಿಸಿ ಮಾತನಾಡಿ  ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಕರು ಕೈ ಜೋಡಿಸಬೇಕೆಂದರು.ಜೆಮ್ಮ ಶುಗರ್ ದ ವೆಂಕಣ್ಣ  ವಜ್ಜರಮಟ್ಟಿ ಅಧ್ಯಕ್ಷತೆ ವಹಿಸಿದ್ದರು.ನಿವೃತ್ತ ಡಿ.ವೈ.ಎಸ್.ಪಿ. ವಿಜಯಕುಮಾರ ಮಡಿವಾಳ ಉದ್ಘಾಟಿಸಿದರು. ಗ್ರಾಮದ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ. ಬಿಆರ್ ಅಂಬೇಡ್ಕರ್ ತರುಣ ಸಂಘದ ಮುಖಂಡರಾದ ರಾಮಚಂದ್ರಪ್ಪ ಅಸೂದೆ.ಹಿರಿಯ ಭಜನಾ ಕಲಾವಿದರಾದ ರಾಮನಗೌಡ ವಜ್ಜರಮಟ್ಟಿ  ಶ್ರೀಗಳನ್ನು.ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಿದರು. ಕಲಾವಿದರು ಅಭಿನಯದ ಮೂಲಕ ಜನರ ಮನಸನ್ನು ಸೆಳೆಯುವಲ್ಲಿ ಯಶಸ್ವಿಯಾದರು
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    20 min ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    10 hrs ago
  • ಬಬಲೇಶ್ವರ: ಲೋಕ್ ಅದಾಲತ್ ಪ್ರಕಾರಣ ರಾಜಿ ಡಿಸಿ ಅಭಿನಂದನೆ ವಿಜಯಪುರ ನಗರದ ಜಿಲ್ಲಾ ನ್ಯಾಯಾಲಯ ಸಂಕಿರ್ಣದಲ್ಲಿ ಹಮ್ಮಿಕೊಂಡಿದ್ದ ಲೋಕ್ ಅದಾಲತ್‌ನಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಪ್ರಕರಣಗಳನ್ನು ರೈತರು ಇತ್ಯರ್ಥಪಡಿಸಿಕೊಂಡ ಹಿನ್ನೆಲೆಯಲ್ಲಿ, ಗುರುವಾರದಂದು ಜಿಲ್ಲಾಧಿಕಾರಿ ಆನಂದ್ ಕೆ ಅವರು ಪತ್ರಿಕಾಗೋಷ್ಠಿಯಲ್ಲಿ ರೈತರನ್ನು ಅಭಿನಂದಿಸಿದರು. ಇನ್ನೂ ಎರಡು ತಿಂಗಳ ಕಾಲ ಈ ಲೋಕ್ ಅದಾಲತ್ ಮುಂದುವರಿಯಲಿದ್ದು, ಭೂ ಸಂತ್ರಸ್ತರು ಹಾಗೂ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.
    1
    ಬಬಲೇಶ್ವರ: ಲೋಕ್ ಅದಾಲತ್ ಪ್ರಕಾರಣ ರಾಜಿ ಡಿಸಿ ಅಭಿನಂದನೆ
ವಿಜಯಪುರ ನಗರದ ಜಿಲ್ಲಾ ನ್ಯಾಯಾಲಯ ಸಂಕಿರ್ಣದಲ್ಲಿ ಹಮ್ಮಿಕೊಂಡಿದ್ದ ಲೋಕ್ ಅದಾಲತ್‌ನಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಪ್ರಕರಣಗಳನ್ನು ರೈತರು ಇತ್ಯರ್ಥಪಡಿಸಿಕೊಂಡ ಹಿನ್ನೆಲೆಯಲ್ಲಿ, ಗುರುವಾರದಂದು ಜಿಲ್ಲಾಧಿಕಾರಿ ಆನಂದ್ ಕೆ ಅವರು ಪತ್ರಿಕಾಗೋಷ್ಠಿಯಲ್ಲಿ ರೈತರನ್ನು ಅಭಿನಂದಿಸಿದರು.
ಇನ್ನೂ ಎರಡು ತಿಂಗಳ ಕಾಲ ಈ ಲೋಕ್ ಅದಾಲತ್ ಮುಂದುವರಿಯಲಿದ್ದು, ಭೂ ಸಂತ್ರಸ್ತರು ಹಾಗೂ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    7 hrs ago
  • "ನಮಸ್ಕಾರ ವೀಕ್ಷಕರೇ, ಸಿಟಿ ನೆಕ್ಸ್ಟ್ ನ್ಯೂಸ್ ವಿಶೇಷ ಬುಲೆಟಿನ್‌ಗೆ ತಮ್ಮೆಲ್ಲರಿಗೂ ಸುಸ್ವಾಗತ. ನಾನು ನಿಮ್ಮ [ನಿಮ್ಮ ಹೆಸರು]. ಧಾರವಾಡದಲ್ಲಿ ಇಂದು ನಡೆದಿದೆ ಒಂದು ಹೈ-ವೋಲ್ಟೇಜ್ ಘಟನೆ! ಪ್ರತಿಭಟನೆಯ ಗುಂಪಿನಲ್ಲಿ ಅವಿತಿದ್ದ ಗಾಂಜಾ ಪೆಡ್ಲರ್ ಈಗ ಪೋಲಿಸ್ ವಶದಲ್ಲಿದ್ದಾನೆ!" ಪ್ರಮುಖ ಸುದ್ಧಿ (The Core News) ಧಾರವಾಡ: ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಇಂದು ತೀವ್ರ ಹೈಡ್ರಾಮಾ ನಡೆಯಿತು. ಪೊಲೀಸರ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ABVP ಸಂಘಟನೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಡೆದಿದ್ದೇನು? ನೂರಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆ ಕೂಗುತ್ತಿದ್ದಾಗ, ಆ ಗದ್ದಲದ ನಡುವೆ ಸದ್ದಿಲ್ಲದೆ ನುಸುಳಿದ್ದ ಒಬ್ಬ ವ್ಯಕ್ತಿಯ ಮೇಲೆ ಪೊಲೀಸರಿಗೆ ಅನುಮಾನ ವ್ಯಕ್ತವಾಯಿತು. ನೋಡಲು ಪ್ರತಿಭಟನಾಕಾರನಂತೆ ಕಂಡರೂ, ಆತನ ವಿಚಿತ್ರ ಚಲನವಲನ ಪೊಲೀಸರ ಹದ್ದಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ಸುತ್ತುವರೆದು ತಪಾಸಣೆ ನಡೆಸಿದಾಗ, ಆತ ಒಬ್ಬ ಗಾಂಜಾ ಪೆಡ್ಲರ್ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ! ಪಂಚ್ ಲೈನ್ (Conclusion) ಒಂದೆಡೆ ವಿದ್ಯಾರ್ಥಿ ಸಂಘಟನೆಯಿಂದ ನ್ಯಾಯಕ್ಕಾಗಿ ಹೋರಾಟ ನಡೆಯುತ್ತಿದ್ದರೆ, ಅದೇ ಗುಂಪಿನಲ್ಲಿ ಅವಿತು ಕುಳಿತು ತನ್ನ ದಂಧೆ ನಡೆಸಲು ಹೊಂಚು ಹಾಕುತ್ತಿದ್ದ ಈ ಖದೀಮನನ್ನು ಪೊಲೀಸರು ಈಗ ಅತಿಥಿಯಾಗಿ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ. ಸದ್ಯಕ್ಕೆ ಪೊಲೀಸರಿಂದ ತೀವ್ರ ವಿಚಾರಣೆ ಮುಂದುವರಿದಿದೆ. (Outro) "ಇದು ಈ ಹೊತ್ತಿನ ವಿಶೇಷ ಸುದ್ದಿ. ನಿರಂತರ ಅಪ್‌ಡೇಟ್‌ಗಳಿಗಾಗಿ ನೋಡ್ತಾ ಇರಿ ಸಿಟಿ ನೆಕ್ಸ್ಟ್ ನ್ಯೂಸ್, ವಂದನೆಗಳು." #GanjaPeddlerArrested #ProtestIntercepted #PoliceAction #KannadaNews #BreakingNews #CrimeAlert #DrugBust #JusticeForProtesters
    2
    "ನಮಸ್ಕಾರ ವೀಕ್ಷಕರೇ, ಸಿಟಿ ನೆಕ್ಸ್ಟ್ ನ್ಯೂಸ್ ವಿಶೇಷ ಬುಲೆಟಿನ್‌ಗೆ ತಮ್ಮೆಲ್ಲರಿಗೂ ಸುಸ್ವಾಗತ. ನಾನು ನಿಮ್ಮ [ನಿಮ್ಮ ಹೆಸರು]. ಧಾರವಾಡದಲ್ಲಿ ಇಂದು ನಡೆದಿದೆ ಒಂದು ಹೈ-ವೋಲ್ಟೇಜ್ ಘಟನೆ! ಪ್ರತಿಭಟನೆಯ ಗುಂಪಿನಲ್ಲಿ ಅವಿತಿದ್ದ ಗಾಂಜಾ ಪೆಡ್ಲರ್ ಈಗ ಪೋಲಿಸ್ ವಶದಲ್ಲಿದ್ದಾನೆ!"
ಪ್ರಮುಖ ಸುದ್ಧಿ (The Core News)
ಧಾರವಾಡ: ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಇಂದು ತೀವ್ರ ಹೈಡ್ರಾಮಾ ನಡೆಯಿತು. ಪೊಲೀಸರ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ABVP ಸಂಘಟನೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಡೆದಿದ್ದೇನು?
ನೂರಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆ ಕೂಗುತ್ತಿದ್ದಾಗ, ಆ ಗದ್ದಲದ ನಡುವೆ ಸದ್ದಿಲ್ಲದೆ ನುಸುಳಿದ್ದ ಒಬ್ಬ ವ್ಯಕ್ತಿಯ ಮೇಲೆ ಪೊಲೀಸರಿಗೆ ಅನುಮಾನ ವ್ಯಕ್ತವಾಯಿತು. ನೋಡಲು ಪ್ರತಿಭಟನಾಕಾರನಂತೆ ಕಂಡರೂ, ಆತನ ವಿಚಿತ್ರ ಚಲನವಲನ ಪೊಲೀಸರ ಹದ್ದಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ಸುತ್ತುವರೆದು ತಪಾಸಣೆ ನಡೆಸಿದಾಗ, ಆತ ಒಬ್ಬ ಗಾಂಜಾ ಪೆಡ್ಲರ್ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ!
ಪಂಚ್ ಲೈನ್ (Conclusion)
ಒಂದೆಡೆ ವಿದ್ಯಾರ್ಥಿ ಸಂಘಟನೆಯಿಂದ ನ್ಯಾಯಕ್ಕಾಗಿ ಹೋರಾಟ ನಡೆಯುತ್ತಿದ್ದರೆ, ಅದೇ ಗುಂಪಿನಲ್ಲಿ ಅವಿತು ಕುಳಿತು ತನ್ನ ದಂಧೆ ನಡೆಸಲು ಹೊಂಚು ಹಾಕುತ್ತಿದ್ದ ಈ ಖದೀಮನನ್ನು ಪೊಲೀಸರು ಈಗ ಅತಿಥಿಯಾಗಿ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ. ಸದ್ಯಕ್ಕೆ ಪೊಲೀಸರಿಂದ ತೀವ್ರ ವಿಚಾರಣೆ ಮುಂದುವರಿದಿದೆ.
(Outro)
"ಇದು ಈ ಹೊತ್ತಿನ ವಿಶೇಷ ಸುದ್ದಿ. ನಿರಂತರ ಅಪ್‌ಡೇಟ್‌ಗಳಿಗಾಗಿ ನೋಡ್ತಾ ಇರಿ ಸಿಟಿ ನೆಕ್ಸ್ಟ್ ನ್ಯೂಸ್, ವಂದನೆಗಳು."
#GanjaPeddlerArrested #ProtestIntercepted #PoliceAction #KannadaNews #BreakingNews #CrimeAlert #DrugBust #JusticeForProtesters
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    8 hrs ago
  • ಕರ್ನಾಟಕದಲ್ಲಿ ಫೈನಾನ್ಸ್ ಕಂಪನಿಯಲ್ಲಿ ಯಾವುದೇ ವಾಹನ ಖರೀದಿ ಮಾಡದಲ್ಲಿ ಮತ್ತು ಅದರಿಂದ ಲೋನ ಮಾಡಿದವರಿಗೆ 1 2 ಕಂತುಗಳು ತುಂಬಾಲಿಲ್ಲ ಅಂದರೆ ಫೈನಾನ್ಸಿ ಏಜೆಂಟ್ರು ಬಂದು ವಾಹನ ಹೋಯ್ತಾರೆ ಅಂತ ಭಯಪಡುವ ಅವಶ್ಯಕತೆ ಇಲ್ಲ ಯಾಕಂದರೆ ಅವರು 6: ಕಂತು ಆಗುವರೆಗೂ ವಯ್ಯುವುದಿಲ್ಲ 6 ಕಂತು ಹೆಚ್ಚಾದರೆ ಫೈನಾನ್ಸ್ ಕಂಪನಿಯವರು ಕೊರ್ಟದಿಂದ ಆದೇಶ ಲೆಟರ್ ತಂದು ವಾಹನ ಒಯ್ಯಬಹುದು . ಹಾಗೆ ಬಂದರೆ ದಯವಿಟ್ಟು ಸಾರ್ವಜನಿಕರು ವಾಹನ ಬಿಡಬಾರದು.
    1
    ಕರ್ನಾಟಕದಲ್ಲಿ ಫೈನಾನ್ಸ್ ಕಂಪನಿಯಲ್ಲಿ ಯಾವುದೇ ವಾಹನ ಖರೀದಿ ಮಾಡದಲ್ಲಿ ಮತ್ತು ಅದರಿಂದ ಲೋನ ಮಾಡಿದವರಿಗೆ 1  2 ಕಂತುಗಳು ತುಂಬಾಲಿಲ್ಲ ಅಂದರೆ ಫೈನಾನ್ಸಿ ಏಜೆಂಟ್ರು ಬಂದು ವಾಹನ ಹೋಯ್ತಾರೆ ಅಂತ ಭಯಪಡುವ ಅವಶ್ಯಕತೆ ಇಲ್ಲ ಯಾಕಂದರೆ ಅವರು 6: ಕಂತು  ಆಗುವರೆಗೂ ವಯ್ಯುವುದಿಲ್ಲ 6  ಕಂತು ಹೆಚ್ಚಾದರೆ ಫೈನಾನ್ಸ್ ಕಂಪನಿಯವರು  ಕೊರ್ಟದಿಂದ ಆದೇಶ  ಲೆಟರ್  ತಂದು ವಾಹನ  ಒಯ್ಯಬಹುದು . ಹಾಗೆ ಬಂದರೆ ದಯವಿಟ್ಟು ಸಾರ್ವಜನಿಕರು ವಾಹನ ಬಿಡಬಾರದು.
    user_Sharanugouda Patil
    Sharanugouda Patil
    Muddebihal, Vijayapura•
    4 hrs ago
  • ಉತ್ತೂರ : ಬಹುದಿನಗಳ ಕನಸು‌ಙಸಾಗುತ್ತಿದೆ ಶ್ರೀ ಬಸಯ್ಯ ಅಜ್ಜನವರ ಮೂಲ ಗದ್ದುಗೆಯ ಕಟ್ಟಡ ನಿರ್ಮಾಣ ಕಾರ್ಯ ಆರಂಭಗೊಂಡಿದೆ
    1
    ಉತ್ತೂರ : ಬಹುದಿನಗಳ ಕನಸು‌ಙಸಾಗುತ್ತಿದೆ ಶ್ರೀ ಬಸಯ್ಯ ಅಜ್ಜನವರ ಮೂಲ ಗದ್ದುಗೆಯ ಕಟ್ಟಡ ನಿರ್ಮಾಣ ಕಾರ್ಯ ಆರಂಭಗೊಂಡಿದೆ
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.