Shuru
Apke Nagar Ki App…
ಚಳ್ಳಕೆರೆ ನಗರದಲ್ಲಿ ಬಕ್ತಿ ಭಾವದಿಂದ ಬಸವೇಶ್ವರ ಜಯಂತಿ ಕಾರ್ಯಕ್ರಮ ಚಳ್ಳಕೆರೆ ನಗರದಲ್ಲಿ ಬಕ್ತಿ ಭಾವದಿಂದ ಬಸವೇಶ್ವರ ಜಯಂತಿ ಕಾರ್ಯಕ್ರಮ ನೆರವೇರಿದೆ. ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಜಯಂತಿ ಅಂಗವಾಗಿ ವೀರಶೈವ ಲಿಂಗಾಯತ ಸಮುದಾಯದ ವತಿಯಿಂದ ನೂತನ ಶ್ರೀ ಅಶ್ವರೂಢ ಬಸವೇಶ್ವರ ಪುತ್ತಳಿಯ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ಭಕ್ತಿ ಭಾವದಿಂದ ನೆರವೇರಿತು.
Vinay P palekar

More news from ಕರ್ನಾಟಕ and nearby areas
- ಚಳ್ಳಕೆರೆ ವೀರಶೈವ ಸಮಾಜ ಸೇವಾ ಸಂಘ. ಚಳ್ಳಕೆರೆ ವೀರಶೈವ ಲಿಂಗಾಯತ ಸಂಘಟನೆಗಳ ಒಕ್ಕೂಟ ಹಾಗೂ ಗ್ರಾಮಾಂತರ ವೀರಶೈವ ಲಿಂಗಾಯತ ಸಂಘದ ವತಿಯಿಂದ ಕರ್ನಾಟಕ ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮದ ಪ್ರಯುಕ್ತ ನಗರದ ಹಿರಿಯೂರು ರಸ್ತೆಯಲ್ಲಿನ ಬಸವೇಶ್ವರ ವೃತ್ತದಲ್ಲಿನ ಅಶ್ವಾರೂಡ ಢ ಬಸವೇಶ್ವರ ಪುತ್ಥಳಿ ಪುನರ್ ಪ್ರತಿಸ್ಥಾಪನೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.. ಕಾರ್ಯಕ್ರಮದಲ್ಲಿ ತುಮಕೂರು ಸಿದ್ದಗಂಗಾ ಮಠದ ಪರಮಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ಕರ್ಣ ಕೊಪ್ಪಳದ ಗವಿಮಠ ಸಂಸ್ಥಾನದ ಗವಿಸಿದ್ದೇಶ್ವರ ಮಹಾಸ್ವಾಮಿಗಳು.. ನೀನು ಕೊನೆಯ ಯಜಮಾನ ಕೊರಟಗೆರೆ ತಾಲೂಕಿನ ಕ್ಷೇತ್ರ ಸಿದ್ದಿರಿ ಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು, ಹಾಗೂ ಚಿತ್ರದುರ್ಗ ಎಂಎಲ್ ಸಿ. ಕೆ ಎಸ್ ನವೀನ್, ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ ಸಿ ನಾಗರಾಜ್ ,ಶಾಸಕ ಟಿ.ರಘಮೂರ್ತಿ ವಿಶ್ವರೂಢ ಬಸವೇಶ್ವರ ಕಂಚಿನ ಪುತ್ಥಳಿಯನ್ನ ಪುನರ್ ಪ್ರತಿಷ್ಠಾಪನೆಯನ್ನು ನೆರವೇರಿಸಿದರು...1
- ಜನಗಣತಿ ಕಾರ್ಯಕ್ಕೆ ಸಹಕರಿಸಿ’ ಬಾಗೇಪಲ್ಲಿ:-ದೇಶದ ಜನಗಣತಿ ಕಾರ್ಯಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು’ ಎಂದು ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ .ಎಂ. ಮನವಿ ಮಾಡಿದರು. ಪಟ್ಟಣ ಪುರಸಭೆ ಕಛೇರಿಯಲ್ಲಿ ಆಯೋಜಿಸಿದ್ದ ಜನಗಣತಿ ಕಾರ್ಯಾಗಾರದಲ್ಲಿ, ಜನಗಣತಿಗಾಗಿ ನೇಮಕಗೊಂಡ ಮೇಲ್ವೀಚಾರಕರಿಗೆ ಸೇವಾಭಾವ ಪ್ರತಿಜ್ಞಾವಿಧಿಭೋಧಿಸಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಒಟ್ಟು 23 ವಾರ್ಡ್‌ಗಳಿಗೆ 52 ಬ್ಲಾಕ್‌ಗಳಿದ್ದು, 52 ಮಂದಿ ಗಣತಿದಾರರು ಹಾಗೂ 9 ಮಂದಿ ಮೇಲ್ವೀಚಾರಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ’ ಎಂದು ತಿಳಿಸಿದರು. ‘ಏಪ್ರಿಲ್ 1ರಿಂದ 15ರವರೆಗೆ ಸ್ವಯಂ ಗಣತಿಗೆ ಅವಕಾಶ ಕಲ್ಪಿಸಲಾಗಿದ್ದು, ಏಪ್ರಿಲ್ 16ರಿಂದ ಮೇ 15ರವರೆಗೆ ಮನೆ, ಮನೆಗೆ ತೆರಳಿ ಗಣತಿ ಕಾರ್ಯ ನಡೆಯಲಿದೆ’ ಎಂದು ತಿಳಿಸಿದರು. ಏ.16 ರಿಂದ ಮೇ 15 ರವರೆಗೆ ನಿಗದಿಪಡಿಸಲಾದ ಕ್ಷೇತ್ರ ಮಾಹಿತಿಗಳ ಸಂಗ್ರಹಣೆಗಾಗಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ಕೈಗೊಳ್ಳಲಿದ್ದಾರೆ. ಮೊದಲ ಹಂತದ ನಂತರ ಜನಸಂಖ್ಯಾ ಗಣತಿಯ ಪ್ರಕ್ರಿಯೆ ಆರಂಭವಾಗಲಿದೆ. ಜನಗಣತಿಯಿಂದ ದೊರೆಯುವ ದತ್ತಾಂಶವು ಸರ್ಕಾರದ ಜನಕಲ್ಯಾಣ ಯೋಜನೆಗಳ ರೂಪಿಸುವಿಕೆಗೆ ಪೂರಕವಾಗಿರುತ್ತದೆ. ಆದ್ದರಿಂದ, ಎಲ್ಲಾ ನಾಗರಿಕರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.1
- Post by H M ಹರಕುಣಿ1
- बिल्ले ने पड़ोसी की बिल्ली को किया प्रेग्नेंट, तो बच्चों की ‘कस्टडी’ के लिए बुलानी पड़ी पुलिस! सोशल मीडिया पर आए दिन एक से बढ़कर एक अजब-गजब वीडियो वायरल होते रहते हैं, जिन्हें देखने के बाद यूजर्स अपनी प्रतिक्रिया देते हैं। लेकिन इन्हीं में से कुछ मामले ऐसे होते हैं जो चर्चा का विषय बन जाते हैं। ऐसा ही एक मामला इस समय सुर्खियों में है, जिसमें एक मालकिन अपने बिल्ली के बच्चों के हक के लिए लड़ती दिख रही है। सुनने में यह बात आपको अजीब लग सकती है, लेकिन यह सच है। आइए आज के इस लेख में जानते हैं दो पड़ोसियों के बीच हुई इस अनोखी लड़ाई के बारे में विस्तार से। बिल्ली के मां बनने पर मचा बवाल यह पूरा मामला बेंगलुरु के शेषाद्रीपुरम इलाके का है। विवाद तब शुरू हुआ जब एक घर की पालतू बिल्ली और पड़ोस के घर के बिल्ले के मिलन से चार बच्चे पैदा हुए। इसी बात को लेकर बिल्ली का मालिक अपने पड़ोसी से भिड़ गया। उसका कहना ये था कि इन बच्चों के पालन-पोषण की जिम्मेदारी पड़ोसी की भी है, क्योंकि पिता उनका बिल्ला है। देखते ही देखते यह बहस इतनी बढ़ गई कि दोनों परिवारों के बीच तीखी नोकझोंक शुरू हो गई। हैरानी की बात यह है कि इस झगड़े की जड़ कोई पुरानी रंजिश नहीं, बल्कि बिल्ली के वो चार नन्हे बच्चे थे।1
- ನೆಲಮಂಗಲ ಬೆಂಕಿ ಪೊಟ್ಟಣಕ್ಕಾಗಿ ಬಾರ್ ಸಪ್ಲೈಯರ್ ಗೆ ಚಾಕು ಇರಿದಿದ್ದ ಪ್ರಕರಣ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಬಂಧನ ಕಳೆದ ಏ.11 ರಂದು ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ನಡೆದಿದ್ದ ಘಟನೆ ಸಪ್ತಗಿರಿ ಬಾರ್ ನಲ್ಲಿ ಮ್ಯಾಚ್ ಬಾಕ್ಸ್ ತಡವಾಗಿ ನೀಡಿದಕ್ಕೆ ಗಲಾಟೆ ಆರೋಪಿ ಪಾವಗಡದ ಮೊಹಮ್ಮದ್ ಸುಫಿಯಾನ್ (20) ಧಾರವಾಡದ ಮೂಲದ ಬಾರ್ ಸಫ್ಲೈಯರ್ ಸಂಜುಗೆ ಚಾಕು ಇರಿತ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸದ್ಯ ಆರೋಪಿಯನ್ನ ಬಂಧಿಸಿರುವ ದಾಬಾಸ್ ಪೇಟೆ ಪೊಲೀಸರು ಆರೋಪಿ ಮೊಹಮ್ಮದ್ ಪರಪ್ಪನ ಅಗ್ರಹಾರಕ್ಕೆ ಅಟ್ಟಿರೋ ಪೊಲೀಸರು.2
- Post by Vv Vv1
- ರಾಂಪುರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಜಾನುವಾರು ಕಳ್ಳತನ ಮಾಡಿದ ಆರೋಪಿತರ ಬಂಧಿಸಿದ್ದಾರೆ. 2026 ರ ಮಾರ್ಚ್ 11 ರಂದು ಓಬಳಾಪುರ ಗ್ರಾಮದ ಗೋವಿಂದರೆಡ್ಡಿ ರವರ 02 ಎತ್ತುಗಳು ಮತ್ತು ಶೇಖರಪ್ಪ ರವರ 01 ಎತ್ತನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಖರಣ ಧಾಖಲಾಗಿದ್ದು ಆರೋಪಿತರನ್ನ ಪತ್ತೆ ಮಾಡಿ ಕಳ್ಳತನ ಮಾಡಿದ್ದ ಜಾನುವಾರುಗಳನ್ನ ಮಾರಿ ಬಂದಿದ್ದ 2.10.000 ನಗದು ಸೇರಿದಂತೆ ಒಟ್ಟು 7.10.000 ಬೆಲೆ ಬಾಳುವ ನಗದು ಮತ್ತು ವಾಹನವನ್ನ ವಷಕ್ಕೆ ಪಡೆದಿದ್ದು ಆರೋಪಿತರನ್ನ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.1
- Post by Suresh Belagere1