ಬೆಂಗರೆಯ ಸ್ಯಾಂಡ್ಸ್‌ಪಿಟ್ ಪ್ರದೇಶದಲ್ಲಿರುವ ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರದಲ್ಲಿ ಬ್ರಹ್ಮಕಲಶೋತ್ಸವ ಬೆಂಗರೆಯ ಸ್ಯಾಂಡ್ಸ್‌ಪಿಟ್ ಪ್ರದೇಶದಲ್ಲಿರುವ ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳು ಏಪ್ರಿಲ್ 17ರಿಂದ 20ರವರೆಗೆ ಭಕ್ತಿಭಾವದಿಂದ ಮೇಳೈಸಲಿದೆ ಎಂದು ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರ ಇದರ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಮೋಹನ್ ಬೆಂಗ್ರೆ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸೀತಾ ರಾಮ ಲಕ್ಷ್ಮಣ ಹನುಮಾನ್ ಸಮೇತ ಪಟ್ಟಾಭಿರಾಮ ದೇವರ ಬಿಂಬ ಪ್ರತಿಷ್ಠೆ ಹಾಗೂ ವೀರ ಮಾರುತಿ ದೇವರ ಬಿಂಬ ಪುನಃ ಪ್ರತಿಷ್ಠೆ, ನಾಗಶಿಲಾ ಪುನಃ ಪ್ರತಿಷ್ಠೆ ಏಪ್ರಿಲ್ 18ರಂದು ಬೆಳಿಗ್ಗೆ 8ರಿಂದ 9ರ ವರೆಗೆ ವೃಷಭ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಶ್ರೀ ಕುಡುಪು ಕೃಷ್ಣರಾಜ ತಂತ್ರಿಗಳ ಮಾರ್ಗದರ್ಶನದಲ್ಲಿ ನೆರವೇರಲಿದೆ. ಬೆಳಿಗ್ಗೆ 10.30 ಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದಂಗಳ ಅವರಿಂದ ಸ್ವಾಗತ ಗೋಪುರದ ಉದ್ಘಾಟನೆ ಕಾರ್ಯ ನಡೆಯಲಿದೆ .ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಇದರಲ್ಲಿ ನಾಡೋಜ ಜಿ ಶಂಕರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳನ್ನು ಭಾಗವಹಿಸಲಿದ್ದಾರೆ ಎಂದರು .

- ಕಾರ್ಮಿಕ ದಿನಾಚರಣೆ ಅಂಗವಾಗಿ (ಮೇ-ಡೇ ) ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿʼಸೋಜಾರವರ ನೇತೃತ್ವದಲ್ಲಿ ಬೃಹತ್ ಕಣ್ಣಿನ ಶಿಬಿರ ಮತ್ತು ಹೃದಯರೋಗಕ್ಕೆ ಸಂಬಂಧಪಟ್ಟ ತಪಾಸಣಾ ಶಿಬಿರ ನಡೆಸಲು ತೀರ್ಮಾನ. ದಿನಾಂಕ 01-05-2026ರಂದು ಬೃಹತ್ ಕಣ್ಣಿನ ಶಿಬಿರ ಮತ್ತು ಹೃದಯರೋಗಕ್ಕೆ ಸಂಬಂಧಪಟ್ಟ ತಪಾಸಣಾ ಶಿಬಿರ ನಡೆಸಲು ಶಿಬಿರ ನಡೆಸಲು ತೀರ್ಮಾನಿಸಲಾಗಿದೆ. ಮಂಗಳೂರಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಮಿಕ ದಿನಾಚರಣೆಯ ಅಂಗವಾಗಿ ಸುಮಾರು 1,000 ಮಂದಿಗೆ ಉಚಿತ ಕಣ್ಣು ತಪಾಸಣೆ ಉಚಿತ ಕನ್ನಡಕ ವಿತರಣೆ ಮತ್ತು ಉಚಿತ ಶಸ್ತ್ರಚಿಕಿತ್ಸೆಗಳನ್ನು ಮಾಡುವ ಮಾಹಿತಿಯನ್ನು ಶಾಸಕ ಐವನ್ ಡಿಸೋಜಾ ನೇತೃತ್ವದಲ್ಲಿ ಉರ್ವಾದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಒಂದು ಉಚಿತವಾದ ಶಿಬಿರಕ್ಕೆ ಬೃಹತ್ ಸಂಖ್ಯೆಯಲ್ಲಿ ಶಿಬಿರದ ಏರ್ಪಾಡನ್ನು ಮಾಡುವಲ್ಲಿ ಸಮಿತಿ ಸಭೆಯನ್ನು ಐವನ್ ಡಿʼಸೋಜಾರವರ ಗೃಹಕಛೇರಿಯಲ್ಲಿ ನಡೆಸಲಾಯಿತು. ಈ ಶಿಬಿರದ ಬಗ್ಗೆ ಪ್ರಚಾರವನ್ನು ನಡೆಸಲು ಕಣ್ಣಿನ ಪರಿಕ್ಷೇಯನ್ನು ಕಡ್ಡಾಯವಾಗಿ ಮಾಡಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಲ್ಲದೇ ಈ ಒಂದು ಶಿಬಿರದಲ್ಲಿ ಕಾರ್ಮಿಕರು ಹೆಚ್ಚು –ಹೆಚ್ಚು ಭಾಗವಹಿಸುವಂತೆ ಮಾಡಲು ತೀರ್ಮಾನಿಸಲಾಯಿತು.1
- *ಭಾರತ ನಲ್ಲಿ ವೈರಲ್*1
- Post by Suresh Belagere1
- ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.1
- ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಬೋಟ್ ಪೆರೇಡ್ ಜನರ ಕಣ್ಣನ್ನು ತಂಪು ಗೊಳಿಸಿದೆ1
- . ಹನೂರು :ತಾಲೂಕಿನ ಸುಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಆದಿ ಜಾಂಬವರ ಬೀದಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಹಾಗೂ ಬಾಬು ಜಗಜೀವನ್ ರಾಮ್ ರವರ 118ನೇ ಜಯಂತಿಯನ್ನು ಆಚರಿಸಲಾಯಿತು. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಂತರ ಕೇಕ್ ಅನ್ನು ಕತ್ತರಿಸಿ ಸಿಹಿ ಹಂಚಿದರು. ನಂತರ ಸಮುದಾಯದ ಮುಖಂಡರಾದ ಮಹದೇವ ಮಾತನಾಡಿ ಜಗಜೀವನ್ ರಾಮ್ ಅವರು ಭಾರತದ ಪ್ರಮುಖ ರಾಜಕೀಯ ನಾಯಕರು ಮತ್ತು ಸಾಮಾಜಿಕ ನ್ಯಾಯದ ಹರಿಕಾರರು. ಅವರನ್ನು ಪ್ರೀತಿಯಿಂದ "ಬಾಬೂಜಿ" ಎಂದು ಕರೆಯಲಾಗುತ್ತಿತ್ತು. ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮತ್ತು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದರು. ವಿದ್ಯಾಭ್ಯಾಸದ ಸಮಯದಲ್ಲಿ ಅವರು ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಿದರು, ಇದು ಅವರ ಮುಂದಿನ ಹೋರಾಟಕ್ಕೆ ಪ್ರೇರಣೆಯಾಯಿತು. ಕೇಂದ್ರ ಸಚಿವರು ಕೂಡ ಆಗಿದ್ದರು. ಹಸಿರು ಕ್ರಾಂತಿ ಕ್ರಾಂತಿಯ ಹರಿಕಾರ.ಅವರು ದಲಿತರ ಮತ್ತು ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ ಮಹಾತ್ಮರು ಎಂದು ತಿಳಿಸಿದರು. ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು (ಏಪ್ರಿಲ್ 14) ನಾವು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಅಂಬೇಡ್ಕರ್ ಅವರ ಪ್ರಮುಖ ಘೋಷಣೆಗಳು "ಕಲಿಯಿರಿ, ಸಂಘಟಿತರಾಗಿ, ಹೋರಾಡಿ." "ನಾನು ಆರಾಧಿಸುವ ಮೂರು ದೈವಗಳೆಂದರೆ - ಜ್ಞಾನ, ಸ್ವಾಭಿಮಾನ ಮತ್ತು ಚಾರಿತ್ರ್ಯ." "ಮನಸ್ಸಿನ ಕೃಷಿಯೇ ಮಾನವನ ಅಂತಿಮ ಗುರಿಯಾಗಿರಬೇಕು ಎಂದು ತಿಳಿಸಿದರು. ಸಮುದಾಯದ ಬೀದಿಗಳಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಯಜಮಾನರ ತಿಮ್ಮಯ್ಯ, ಜಡೆ ಸ್ವಾಮಿ, ಯುವಕರಾದ ಶ್ರೀನಿವಾಸ್, ಮಾದೇಶ್, ನಂಜುಂಡ, ರವಿ,ನಾಗ, ಪ್ರವೀಣ್, ಪ್ರಜ್ವಲ್, ಸೇರಿದಂತೆ ಇನ್ನಿತರ ಯುವಕರು ಮಹಿಳೆಯರು ಹಾರಾಜರಿದ್ದರು.4
- Post by Nitin 9071795156 press reporte3
- ಬೆಂಗರೆಯ ಸ್ಯಾಂಡ್ಸ್‌ಪಿಟ್ ಪ್ರದೇಶದಲ್ಲಿರುವ ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳು ಏಪ್ರಿಲ್ 17ರಿಂದ 20ರವರೆಗೆ ಭಕ್ತಿಭಾವದಿಂದ ಮೇಳೈಸಲಿದೆ ಎಂದು ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರ ಇದರ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಮೋಹನ್ ಬೆಂಗ್ರೆ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸೀತಾ ರಾಮ ಲಕ್ಷ್ಮಣ ಹನುಮಾನ್ ಸಮೇತ ಪಟ್ಟಾಭಿರಾಮ ದೇವರ ಬಿಂಬ ಪ್ರತಿಷ್ಠೆ ಹಾಗೂ ವೀರ ಮಾರುತಿ ದೇವರ ಬಿಂಬ ಪುನಃ ಪ್ರತಿಷ್ಠೆ, ನಾಗಶಿಲಾ ಪುನಃ ಪ್ರತಿಷ್ಠೆ ಏಪ್ರಿಲ್ 18ರಂದು ಬೆಳಿಗ್ಗೆ 8ರಿಂದ 9ರ ವರೆಗೆ ವೃಷಭ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಶ್ರೀ ಕುಡುಪು ಕೃಷ್ಣರಾಜ ತಂತ್ರಿಗಳ ಮಾರ್ಗದರ್ಶನದಲ್ಲಿ ನೆರವೇರಲಿದೆ. ಬೆಳಿಗ್ಗೆ 10.30 ಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದಂಗಳ ಅವರಿಂದ ಸ್ವಾಗತ ಗೋಪುರದ ಉದ್ಘಾಟನೆ ಕಾರ್ಯ ನಡೆಯಲಿದೆ .ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಇದರಲ್ಲಿ ನಾಡೋಜ ಜಿ ಶಂಕರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳನ್ನು ಭಾಗವಹಿಸಲಿದ್ದಾರೆ ಎಂದರು .1