Shuru
Apke Nagar Ki App…
ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಸೈಯದ್ ಅಸ್ಲಾಂ ಪಾಷಾ ಅವರಿಗೆ ರಾಜ್ಯ ಮಟ್ಟದ ಜವಾಬ್ದಾರಿ: ಚಿಂತಾಮಣಿಯಲ್ಲಿ ಅದ್ದೂರಿ ಸನ್ಮಾನ*
Md mansoor
ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಸೈಯದ್ ಅಸ್ಲಾಂ ಪಾಷಾ ಅವರಿಗೆ ರಾಜ್ಯ ಮಟ್ಟದ ಜವಾಬ್ದಾರಿ: ಚಿಂತಾಮಣಿಯಲ್ಲಿ ಅದ್ದೂರಿ ಸನ್ಮಾನ*
More news from ಕರ್ನಾಟಕ and nearby areas
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಸೈಯದ್ ಅಸ್ಲಾಂ ಪಾಷಾ ಅವರಿಗೆ ರಾಜ್ಯ ಮಟ್ಟದ ಜವಾಬ್ದಾರಿ: ಚಿಂತಾಮಣಿಯಲ್ಲಿ ಅದ್ದೂರಿ ಸನ್ಮಾನ*1
- ಎಂ. ಶ್ರೀನಿವಾಸನ್ ಕೊಲೆ ಪ್ರಕರಣಕ್ಕೆ ಸಿಬಿಐ ತನಿಖೆಗೆ ಮತ್ತೆ ಒತ್ತಾಯ.. ಹೈಕೋರ್ಟ್ ಆದೇಶ ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ಆಗ್ರಹ.ಶ್ರೀನಿವಾಸನ್ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯ.1
- ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕಾಗಿ ಬೃಹತ್ ಕಾಲ್ನಡಿಗೆ ಜಾಥಾ ಕೋಲಾರ: ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಸಾವಿರಾರು ಸಂಖ್ಯೆಯಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಸೋಮವಾರ ನಡೆಸಲಾಯಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಾಗೇವಾಡಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್, ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲoಕಲ್ಲು ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬೇಡ ಬೆಳಿಗ್ಗೆ ಎದ್ದು ಅವರ ಮುಖ ನೋಡಿಕೊಂಡು ನಾವು ಹೋಗಬೇಕು ಎಂದು ಸವರ್ಣಿಯರು ಅಂಬೇಡ್ಕರ್ ಪ್ರತಿಮೆಗೆ ಜಾಗವನ್ನ ನೀಡಲು ಬಿಡುತ್ತಿಲ್ಲ. ಈ ವಿಚಾರದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇತರೆ ಆಮೀಷಕ್ಕೆ ಒಳಗಾಗಿ ಇದುವರೆಗೂ ಜಾಗ ಗುರ್ತಿಸಿಲ್ಲ ಹಾಗಾಗಿ ಇವತ್ತು ಸುಮಾರು 20 ಕಿಲೋಮೀಟರ್ ಕಾಲ್ನಡಿಗೆ ಜಾಥ ಮಾಡಿದ್ದೇವೆ. ಈ ಸಮಸ್ಯೆ ಬಗೆಹರಿಯದೆ ಹೋದರೆ ಮುಂದಿನ 15 ನೇ ತಾರೀಖು ಜಿಲ್ಲಾಧಿಕಾರಿ ಕಛೇರಿಗೆ ಕಾಲ್ನಡಿಗೆ ಜಾಥ ಮತ್ತು ಜಾಗ ಗುರ್ತಿಸಿಕೊಡುವವರೆಗೂ ಅನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಭಾಗೇವಾಡಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಸ್ಥಳ ಗುರುತಿಸಿ, ನಿಮ್ಮೊಟ್ಟಿಗೆ ಹಾಗೂ ಮೇಲಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಸ್ಥಳವನ್ನು ಗುರ್ತಿಸಿ, ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಿಸಲು ಜಿಲ್ಲಾಡಳಿತ ಸದಾ ಸಿದ್ದವಿದ್ದು ಉದಾಹರಣೆಗೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಅಂಬೇಡ್ಕರ್ ಪ್ರತಿಮೆ ನಿರ್ಮಿಸುತ್ತಿರುವುದೇ ಸಾಕ್ಷಿ. ಈ ನಿಟ್ಟಿನಲ್ಲಿ ಹುಲ್ಲoಕಲ್ಲು ಗ್ರಾಮದಲ್ಲಿ ಸಹ ಸಂವಿಧಾನ ಶಿಲ್ಪಿಯನ್ನು ನಿರ್ಮಿಸುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಮೈಲಾರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ರಮೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಎಸ್ ಗೋಪಿನಾಥ್, ಅಂಬೇಡ್ಕರ್ ಸೇವಾ ಸಮಿತಿ ಗೌರವ ಅಧ್ಯಕ್ಷ ನವೀನ್,ರಾಜ್ಯ ಸಂಘಟನೆ ಕಾರ್ಯದರ್ಶಿ ಚಿನ್ನಾಪುರ ಅನಿಲ್ ಕುಮಾರ್, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜುನಾಥ್, ಮುನಿರಾಜು,ಯಲಹಂಕ ನರಸಿಂಹ ಮೂರ್ತಿ, ಚಲಪತಿ, ಜೈ ಭೀಮ್ ಚಂದ್ರು, ವೆಂಕಟೇಶ್, ಡಿ ಎಂ ವೆಂಕಟೇಶ್, ನರಸಮ್ಮ, ಲಕ್ಷ್ಮಮ್ಮ, ಸಾವಿತ್ರಮ್ಮ, ಶಶಿಕಲಾ ಸೇರಿದಂತೆ ಗ್ರಾಮಸ್ಥರು ಇತರರು ಇದ್ದರು. ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕಾಗಿ ಬೃಹತ್ ಕಾಲ್ನಡಿಗೆ ಜಾಥಾ ಕೋಲಾರ: ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಸಾವಿರಾರು ಸಂಖ್ಯೆಯಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಸೋಮವಾರ ನಡೆಸಲಾಯಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಾಗೇವಾಡಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್, ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲoಕಲ್ಲು ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬೇಡ ಬೆಳಿಗ್ಗೆ ಎದ್ದು ಅವರ ಮುಖ ನೋಡಿಕೊಂಡು ನಾವು ಹೋಗಬೇಕು ಎಂದು ಸವರ್ಣಿಯರು ಅಂಬೇಡ್ಕರ್ ಪ್ರತಿಮೆಗೆ ಜಾಗವನ್ನ ನೀಡಲು ಬಿಡುತ್ತಿಲ್ಲ. ಈ ವಿಚಾರದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇತರೆ ಆಮೀಷಕ್ಕೆ ಒಳಗಾಗಿ ಇದುವರೆಗೂ ಜಾಗ ಗುರ್ತಿಸಿಲ್ಲ ಹಾಗಾಗಿ ಇವತ್ತು ಸುಮಾರು 20 ಕಿಲೋಮೀಟರ್ ಕಾಲ್ನಡಿಗೆ ಜಾಥ ಮಾಡಿದ್ದೇವೆ. ಈ ಸಮಸ್ಯೆ ಬಗೆಹರಿಯದೆ ಹೋದರೆ ಮುಂದಿನ 15 ನೇ ತಾರೀಖು ಜಿಲ್ಲಾಧಿಕಾರಿ ಕಛೇರಿಗೆ ಕಾಲ್ನಡಿಗೆ ಜಾಥ ಮತ್ತು ಜಾಗ ಗುರ್ತಿಸಿಕೊಡುವವರೆಗೂ ಅನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಭಾಗೇವಾಡಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಸ್ಥಳ ಗುರುತಿಸಿ, ನಿಮ್ಮೊಟ್ಟಿಗೆ ಹಾಗೂ ಮೇಲಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಸ್ಥಳವನ್ನು ಗುರ್ತಿಸಿ, ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಿಸಲು ಜಿಲ್ಲಾಡಳಿತ ಸದಾ ಸಿದ್ದವಿದ್ದು ಉದಾಹರಣೆಗೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಅಂಬೇಡ್ಕರ್ ಪ್ರತಿಮೆ ನಿರ್ಮಿಸುತ್ತಿರುವುದೇ ಸಾಕ್ಷಿ. ಈ ನಿಟ್ಟಿನಲ್ಲಿ ಹುಲ್ಲoಕಲ್ಲು ಗ್ರಾಮದಲ್ಲಿ ಸಹ ಸಂವಿಧಾನ ಶಿಲ್ಪಿಯನ್ನು ನಿರ್ಮಿಸುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಮೈಲಾರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ರಮೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಎಸ್ ಗೋಪಿನಾಥ್, ಅಂಬೇಡ್ಕರ್ ಸೇವಾ ಸಮಿತಿ ಗೌರವ ಅಧ್ಯಕ್ಷ ನವೀನ್,ರಾಜ್ಯ ಸಂಘಟನೆ ಕಾರ್ಯದರ್ಶಿ ಚಿನ್ನಾಪುರ ಅನಿಲ್ ಕುಮಾರ್, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜುನಾಥ್, ಮುನಿರಾಜು,ಯಲಹಂಕ ನರಸಿಂಹ ಮೂರ್ತಿ, ಚಲಪತಿ, ಜೈ ಭೀಮ್ ಚಂದ್ರು, ವೆಂಕಟೇಶ್, ಡಿ ಎಂ ವೆಂಕಟೇಶ್, ನರಸಮ್ಮ, ಲಕ್ಷ್ಮಮ್ಮ, ಸಾವಿತ್ರಮ್ಮ, ಶಶಿಕಲಾ ಸೇರಿದಂತೆ ಗ್ರಾಮಸ್ಥರು ಇತರರು ಇದ್ದರು.1
- KOLAR KI.AWAAZ KOUSAR NEWS1
- *ಕೋಲಾರ ತಾಲ್ಲೂಕು ಹುಲ್ಲಂಕಲ್ಲು ಗ್ರಾಮದಲ್ಲಿ ಬಾಬಾ ಸಾಹೇವ್ ಅಂಬೇಡ್ಕರ್ ರವರ ಪುತ್ಥಳಿ ಅನಾವರಣ ಗೊಳಿಸುವಂತೆ ಒತ್ತಾಯಿಸಿ ಸೋಮವಾರ ದಲಿತ ಸಂಘಟನೆಗಳು ಜಾಥ ನಡೆಸಿದರು*1
- ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಕೈತಪ್ಪಿದ ಸಚಿವಸ್ಥಾನ: ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಆಕ್ರೋಶ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿದೆ ಎಂದು ಬಂಗಾರಪೇಟೆ ಶಾಸಕ ಎಸ್. ಎನ್. ನಾರಾಯಣಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಗೆ ಸಚಿವ ಸ್ಥಾನ ಕೈತಪ್ಪಲು ಸಚಿವ ಕೆ. ಹೆಚ್. ಮುನಿಯಪ್ಪ ಹಾಗೂ ಶಾಸಕಿ ರೂಪಕಲಾ ಶಶಿಧರ್ ಅವರ ಒತ್ತಡವೇ ಕಾರಣ ಎಂದು ಅವರು ನೇರವಾಗಿ ಆರೋಪಿಸಿದ್ದಾರೆ. ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ: ಕೆ. ಹೆಚ್. ಮುನಿಯಪ್ಪ ಮತ್ತು ರೂಪಕಲಾ ಶಶಿಧರ್ ತಮ್ಮ ಸ್ವಾರ್ಥ ರಾಜಕೀಯಕ್ಕಾಗಿ ಜಿಲ್ಲೆಗೆ ಸಚಿವ ಸ್ಥಾನ ಸಿಗದಂತೆ ಹೈಕಮಾಂಡ್ ಮೇಲೆ ಒತ್ತಡ ತಂದಿದ್ದಾರೆ ಎಂದು ಆರೋಪಿಸಿದರು. ಬಲಗೈ ಸಮುದಾಯಕ್ಕೆ ಅನ್ಯಾಯ: 7 ಜನ ಶಾಸಕರಿದ್ದರೂ ಹಾಗೂ ಅತಿ ಹೆಚ್ಚು ಬಲಿಜ ಸಮುದಾಯದ ಜನರಿದ್ದರೂ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರೂ ಮೋಸ ಮಾಡಿದ್ದಾರೆ ಎಂದು ಕಿಡಿಕಾರಿದರು. ಮಾಲೂರು ಶಾಸಕ ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಎಂಎಲ್‌ಸಿಗಳಾದ ಅನಿಲ್ ಕುಮಾರ್ ಹಾಗೂ ನಜೀರ್ ಅಹಮದ್ ಅವರೊಂದಿಗೆ ಶೀಘ್ರವೇ ಸಭೆ ನಡೆಸಿ ಮುಂದಿನ ರಾಜಕೀಯ ತೀರ್ಮಾನ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.1
- ಏರ್ಪೋರ್ಟ್ ನಿಂದ ಹೊರಬಂದ ರಣದೀಪ್ ಸಿಂಗ್ ಸುರ್ಜೇವಾಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆಗಿರುವ ರಣದೀಪ್ ಸಿಂಗ್ ಸುರ್ಜೇವಾಲ. ಬೆಂಗಳೂರಿನತ್ತ ಹೊರಟ ಸುರ್ಜೇವಾಲ ಸಚಿವರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಿರುವ ಸುರ್ಜೇವಾಲ ದೇವನಹಳ್ಳಿಯಿಂದ ಬೆಂಗಳೂರಿನತ್ತ ಹೊರಟ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ.3
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಚೇರಿಯ ಮುಂದೆ ಜಲ್ ಜೀವನ್ ಮಿಷನ್ ಕಾಮಗಾರಿ ಹಣವನ್ನು ಪವತಿಸಿಲ್ಲವೆಂದು ಗುತ್ತಿಗೆದಾರರು ಪ್ರತಿಭಟನೆ1