Shuru
Apke Nagar Ki App…
Arkalgud : ಪಿಯುಸಿ ಫಲಿತಾಂಶ | ಟೈಮ್ಸ್ ಹಾಸನ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ ಅರಕಲಗೂಡು: ಪಟ್ಟಣದ ಟೈಮ್ಸ್ ಹಾಸನ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿ ಜಯಶ್ರೀ ಶೇ.97.66 ಫಲಿತಾಂಶ ಗಳಿಸಿ ತಾಲೂಕಿಗೆ ಪ್ರಥಮ ಟಾಪರ್ ಹಾಗೂ ನೀತು ಶೇ. 97.5 ಫಲಿತಾಂಶ ಪಡೆದು ತಾಲೂಕಿಗೆ ದ್ವಿತೀಯ ಟಾಪರ್ ಆಗಿ ಸಾಧನೆ ಮಾಡಿದ್ದಾರೆ. ಎಸ್.ಸಿ. ಚಿಂತನಾ ಶೇ.97.16, ಕವನಾ ಶೇ.96.66, ಆರ್. ಸಾತ್ವಿಕ್ 8.95.5, 8.95.5, ಯು ಆರ್ ಪವನ್ ಶೇ.96.5, ಮಾನ್ಯ ಶೇ.95.66, ಶ್ರೀ ಲಕ್ಷ್ಮಿ ಶೇ.95, ರಾಕೇಶ್ ಶೇ.95.66, ಪೂಜಾ ದೇವಿ ಶೇ.66.33, ಸಿಂಚನ ಶೇ. 66.33, ಅರ್ಜುನ್ ಶೇ. 95.83 ಫಲಿತಾಂಶ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. #TimesHassanPUcollege #pucresults #arkalgud #news5kannada #hassan
News5Kannada
Arkalgud : ಪಿಯುಸಿ ಫಲಿತಾಂಶ | ಟೈಮ್ಸ್ ಹಾಸನ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ ಅರಕಲಗೂಡು: ಪಟ್ಟಣದ ಟೈಮ್ಸ್ ಹಾಸನ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿ ಜಯಶ್ರೀ ಶೇ.97.66 ಫಲಿತಾಂಶ ಗಳಿಸಿ ತಾಲೂಕಿಗೆ ಪ್ರಥಮ ಟಾಪರ್ ಹಾಗೂ ನೀತು ಶೇ. 97.5 ಫಲಿತಾಂಶ ಪಡೆದು ತಾಲೂಕಿಗೆ ದ್ವಿತೀಯ ಟಾಪರ್ ಆಗಿ ಸಾಧನೆ ಮಾಡಿದ್ದಾರೆ. ಎಸ್.ಸಿ. ಚಿಂತನಾ ಶೇ.97.16, ಕವನಾ ಶೇ.96.66, ಆರ್. ಸಾತ್ವಿಕ್ 8.95.5, 8.95.5, ಯು ಆರ್ ಪವನ್ ಶೇ.96.5, ಮಾನ್ಯ ಶೇ.95.66, ಶ್ರೀ ಲಕ್ಷ್ಮಿ ಶೇ.95, ರಾಕೇಶ್ ಶೇ.95.66, ಪೂಜಾ ದೇವಿ ಶೇ.66.33, ಸಿಂಚನ ಶೇ. 66.33, ಅರ್ಜುನ್ ಶೇ. 95.83 ಫಲಿತಾಂಶ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. #TimesHassanPUcollege #pucresults #arkalgud #news5kannada #hassan
More news from ಕರ್ನಾಟಕ and nearby areas
- ಕಡೂರು: ಎಚ್.ಡಿ.ದೇವೇಗೌಡರು ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಸಮರ್ಥ ನಾಯಕತ್ವದಲ್ಲಿ ಜೆಡಿಎಸ್ ಪಕ್ಷ ಸಧೃಢ ಪ್ರಾದೇಶಿಕ ಪಕ್ಷವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು. ಕಡೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದೇವರಾಜ ಅರಸರು,ಯಡಿಯೂರಪ್ಪ,ಬಂಗಾರಪ್ಪ ಮುಂತಾದವರು ಪ್ರಾದೇಶಿಕ ಪಕ್ಷಗಳನ್ನು ಕಟ್ಟಿದರೂ ರಾಜ್ಯದಲ್ಲಿ ಗಟ್ಟಿಯಾಗಿ ನಿಂತದ್ದು ಜನತಾದಳ ಪಕ್ಷ. ಎಚ್.ಡಿ.ದೇವೇಗೌಡರ ದಿಟ್ಟ ಹೋರಾಟದಿಂದ ರಾಜ್ಯದಲ್ಲಿ ಜನತಾದಳ ಪ್ರಾದೇಶಿಕ ಪಕ್ಷವಾಗಿ 25 ವರ್ಷಗಳು ತುಂಬಿವೆ.ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದಲ್ಲಿ ಜನರ ಜೊತೆಯೇ ಸದಾ ಇರುವ ಜನತಾದಳ ಪಕ್ಷದ ಸಂಘಟನೆಗಾಗಿ" ಜನರೊಂದಿಗೆ ಜನತಾದಳ" ಎಂಬ ಕಾರ್ಯಕ್ರಮ ಆಯೋಜಿಸಲಾಗಿದ್ದು, ಏಪ್ರಿಲ್ 19 ರಂದು ಕಡೂರು ಎಪಿಎಂಸಿ ಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಕಡೂರಿಗೆ ಆಗಮಿಸುತ್ತಿದ್ದಾರೆ. ಜನತಾದಳದ ಜೀವಾಳವಾಗಿರುವ ಕಾರ್ಯಕರ್ತರ ಸಮಾವೇಶ ಮತ್ತು ಪಕ್ಷದ ಸದಸ್ಯತ್ವ ಅಭಿಯಾನದ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಯಲಿದೆ.ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಇದು ಮಹತ್ವದ ಕಾರ್ಯಕ್ರಮ. ಮುಂದಿನ ದಿನಗಳಲ್ಲಿ ಎಚ್.ಡಿ.ಕುಮಾರಸ್ವಾಮಿಯವರೂ ಸಹ ಆಗಮಿಸಲಿದ್ದಾರೆ ಎಂದರು. ಈ ಕಾರ್ಯಕ್ರಮದ ಕುರಿತು ಕೆಲ ಗೊಂದಲಗಳು ಇದ್ದವಾದರೂ ಈಗ ಅವೆಲ್ಲವೂ ಬಗೆಹರಿದಿವೆ. ಜೆಡಿಎಸ್ ನಾಯಕರಾದ ವೈ.ಎಸ್.ವಿ.ದತ್ತ ಅವರೂ ಸಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಈ ಮೊದಲೇ ಈ ಕಾರ್ಯಕ್ರಮ ಏರ್ಪಾಡಾಗುತ್ತಾದರೂ ದತ್ತ ಅವರ ಅಪೇಕ್ಷೆಯಂತೆ ಮುಂದೂಡಲಾಗಿತ್ತು. ಈಗ ದೇವೇಗೌಡರು, ಕುಮಾರಸ್ವಾಮಿಯವರ ಆದೇಶದಂತೆ ಈ ಕಾರ್ಯಕ್ರಮ ಏರ್ಪಾಡಾಗಿದೆ.10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸಮಾವೇಶಗೊಳ್ಳಲಿದ್ದಾರೆ. ವೈ.ಎಸ್.ವಿ.ದತ್ತ ಸಕ್ರಿಯವಾಗಿ ಪಾಲ್ಗೊಳ್ಳುತ್ತಾರೆ. ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲ ಎಂದರು. ಜಿಲ್ಲಾ ಘಟಕದ ಅಧ್ಯಕ್ಷರ ಸ್ಥಾನ ಕಾಲಿಯಿದೆ. ಈ ಕಾರಣದಿಂದ ತಾಲ್ಕೂಕು ಘಟಕಗಳ ಪದಾಧಿಕಾರಿಗಳ ನೇಮಕಾತಿ ವಿಳಂಬವಾಗಿದೆ.ಎಷ್ಟೋ ಜನ ಕಾರ್ಯಕರ್ತರಾಗಿದ್ದವರೂ ಇನ್ನೂ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ಪಡೆದಿಲ್ಲ. ಹಾಗಾಗಿ ಪಕ್ಷದ ಸದಸ್ಯತ್ವದ ನೊಂದಣಿಯೂ ನಡೆಯಲಿದೆ. ಶೀಘ್ರದಲ್ಲೆ ಪದಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದರು. ಮುಂದಿನ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಅಥವಾ ಬಿಜೆಪಿ ಯವರಿರುತ್ತಾರೆಯೇ ಎಂಬ ಪ್ರಶ್ನೆ ಈಗ ಅಪ್ರಸ್ತುತ. ಅದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ. ಎರಡೂ ಪಕ್ಷಗಳ ಒಮ್ಮತದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ. ಪಕ್ಷ ಸಂಘಟನೆಯ ವಿಚಾರದಲ್ಲಿಯೂ ಗೊಂದಲವಿಲ್ಲ. ಜೆಡಿಎಸ್ ಪಕ್ಷದ ಸಂಘಟನೆ ನಿರಂತರವಾಗಿ ನಡೆಯುತ್ತಿದೆ. ಎನ್.ಡಿ.ಎ ಭಾಗವಾಗಿ ಜೆಡಿಎಸ್ ಪಕ್ಷ ರಾಜ್ಯದ ಅಭಿವೃದ್ಧಿಗಾಗಿ ಸದಾ ಯೋಚಿಸುವ ಪ್ರಬಲ ಪ್ರಾದೇಶಿಕ ಪಕ್ಷವಾಗಿದೆ.ಕಡೂರಿನಲ್ಲಿ ಬಿಜೆಪಿ- ಜೆಡಿಎಸ್ ಎರಡೂ ಪಕ್ಷಗಳು ಒಟ್ಟಾಗಿಯೇ ಕಾಂಗ್ರೆಸ್ ವಿರುದ್ಧ ಹೋರಾಡುತ್ತದೆ ಎಂದರು. ಜೆಡಿಎಸ್ ಯುವ ಮುಖಂಡ ಚೇತನ್ ಕೆಂಪರಾಜು, ರಘು ಎರೇಹಳ್ಳಿ, ಹಳೇಹಟ್ಟಿ ಆನಂದನಾಯ್ಕ ಮತ್ತಿತರರು ಇದ್ದರು.3
- chamundeshwari enterprise Waterfilter service and sales dealer no 74068525372
- *ಭಾರತ ನಲ್ಲಿ ವೈರಲ್*1
- KRS PARTY & KANNADA RAKSHANA VEDIKE LEADERS SUBMITTED A MEMORANDUM AT DC OFFICE REGARDING THE UN LIMITED CHILDREN'S DEATHS AT MYSORE CHELUVEMBA HOSPITAL1
- ಮೈಸೂರಿನಲ್ಲಿ ಲಭ್ಯವಿರುವ ಎಲ್ಲಾ ರೀತಿಯ ಗೃಹೋಪಯೋಗಿ ಪೀಠೋಪಕರಣಗಳು ಕಡಿಮೆ ಬೆಲೆಯ ಫೋಮ್ ಹಾಸಿಗೆ COIR ಹಾಸಿಗೆ ಮತ್ತು ಸೋಫಾ ಕುಶನ್ ಮತ್ತು ಬೋಲಿಸ್ಟರ್ ಮತ್ತು ದಿಂಬುಗಳು1
- ಮಳವಳ್ಳಿ ಪಟ್ಟಣದ ಉದ್ಯಮಿಗಳಾದ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ರವರು ನೂತನವಾಗಿ ನಿರ್ಮಿಸಿರುವ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಶ್ರೀಗಳ ಆಗಮನ ಅಪಾರ ಭಕ್ತರಿಂದ ಭಕ್ತಿ ಸಮರ್ಪಣೆ ಮಳವಳ್ಳಿ ಪಟ್ಟಣದ ಎನ್ಎಸ್ ಬಡಾವಣೆಯಲ್ಲಿ ಶ್ರೀಮತಿ ಗೀತಾ ಮತ್ತು ಎಸ್ ಬಿ ಶಿವಸ್ವಾಮಿ ರವರ ಸಹೋದರ ಉದ್ಯಮಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ದಂಪತಿಗಳು ನೂತನವಾಗಿ ನಿರ್ಮಿಸಿರುವ ಜಯಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಮಠ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸಿ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಆಗಮಿಸಿ ಕುಟುಂಬಕ್ಕೆ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ಕುಟುಂಬಸ್ಥರಿಂದ ಅರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಪರಮಪೂಜ್ಯರಿಗೆ ದಿವ್ಯ ಪಾದಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು ಈ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನ ಹರ ಗುರು ಚರಮೂರ್ತಿಗಳು ತಾಲೂಕಿನ ಉದ್ಯಮಿಗಳು ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಸಾವಿರಾರು ಜನರು ಆಗಮಿಸಿ ನೂತನ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ ದಂಪತಿಗಳಿಗೆ ಆಶೀರ್ವದಿಸಿ ಶುಭ ಕೋರಿದರು1
- ಹನೂರು : ತಾಲೂಕಿನ ತಾಳಿಬಿಟ್ಟ ಸ್ವಲ್ಪ ಕೆಎಸ್‌ಟಿಸಿ ಬಸ್ ಪಾರ್ಟಿಯಾಗಿ 30ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸಮಯಕ್ಕೆ ಸರಿಯಾಗಿ ಬಾರದ ಆಂಬುಲೆನ್ಸ್ ಗಳು ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರಳಾಡುತ್ತಿರುವ ಗಾಯಾಳುಗಳು.. ಹನೂರು ತಾಲೂಕಿನಲ್ಲಿ ಆರೋಗ್ಯ ಸೇವೆ ಸಮರ್ಪಕವಾಗಿ ಸಿಗದ ರೋಗಿಗಳ ಪರದಾಟ ಕಳೆದ ಒಂದು ವಾರದಲ್ಲಿ ನಾಲ್ಕನೇ ಅಪಘಾತ. ಹನೂರು ತಾಲೂಕಿನಲ್ಲಿ ನಾಮಕಾವಸ್ಥೆಗೆ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಿಯಾದ ಸಮಯಕ್ಕೆ ಬಾರದ ವೈದ್ಯಾಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ಆರೋಗ್ಯ ಇಲಾಖೆ. ಮಾದಪ್ಪ ನಿನ್ನ ಭಕ್ತರನ್ನು ನೀನೆ ಕಾಪಾಡಪ್ಪ.4
- KRS PARTY & KANNADA RAKSHANA VEDIKE LEADERS SUBMITTED A MEMORANDUM AT DC OFFICE REGARDING THE UN LIMITED CHILDREN'S DEATHS AT MYSORE CHELUVEMBA HOSPITAL1