Shuru
Apke Nagar Ki App…
ತುಮಕೂರು:ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಹನುಮನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಯಲ್ಲಿ ದಿನಾಂಕ 15/03/2026ರಂದು ಬೆಳಗ್ಗೆ 9: 30ರಿಂದ ಮಧ್ಯಾನ್ಹ 3:30 ರ ವರೆಗೆ ಬೃಹತ್ ಆರೋಗ್ಯ ತಪಾಸಣಾ ಶಿಬಿರ . ಉಚಿತವಾಗಿ ದೊರೆಯುವ ಸೌಲಭ್ಯಗಳು *ಸಾಮಾನ್ಯ ತಪಾಸಣೆ *ಕಣ್ಣಿನ ಪರೀಕ್ಷೆ ಮತ್ತು ಶಸ್ತ್ರ ಚಿಕಿತ್ಸೆ *ಕಿವಿ, ಮೂಗು, ಗಂಟಲು ENT *ಮಕ್ಕಳು ತಪಾಸಣೆ *ಹೃದಯ ತಪಾಸಣೆ *ಚರ್ಮ ರೋಗ *ಮೂತ್ರ ಪಿಂಡ *ನರರೋಗ *ಮೂಳೆ ತಪಾಸಣೆ *E.C.G&ECo *B.P & ಮಧುಮೇಹ *ದಂತ ತಪಾಸಣೆ ನುರಿತ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ ಆರೋಗ್ಯ ಸಂಬಂಧಿಸಿದ ಚೀಟಿಗಳು: ಶಸ್ತ್ರ ಚಿಕಿತ್ಸೆ ಅಗತ್ಯವಿದ್ದಲ್ಲಿ ಈ ಕೆಳಗಿನ ಕಾರ್ಡ್ ಗಳನ್ನುತರುವುದು.
ಗಿರೀಶ್ B
ತುಮಕೂರು:ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಹನುಮನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಯಲ್ಲಿ ದಿನಾಂಕ 15/03/2026ರಂದು ಬೆಳಗ್ಗೆ 9: 30ರಿಂದ ಮಧ್ಯಾನ್ಹ 3:30 ರ ವರೆಗೆ ಬೃಹತ್ ಆರೋಗ್ಯ ತಪಾಸಣಾ ಶಿಬಿರ . ಉಚಿತವಾಗಿ ದೊರೆಯುವ ಸೌಲಭ್ಯಗಳು *ಸಾಮಾನ್ಯ ತಪಾಸಣೆ *ಕಣ್ಣಿನ ಪರೀಕ್ಷೆ ಮತ್ತು ಶಸ್ತ್ರ ಚಿಕಿತ್ಸೆ *ಕಿವಿ, ಮೂಗು, ಗಂಟಲು ENT *ಮಕ್ಕಳು ತಪಾಸಣೆ *ಹೃದಯ ತಪಾಸಣೆ *ಚರ್ಮ ರೋಗ *ಮೂತ್ರ ಪಿಂಡ *ನರರೋಗ *ಮೂಳೆ ತಪಾಸಣೆ *E.C.G&ECo *B.P & ಮಧುಮೇಹ *ದಂತ ತಪಾಸಣೆ ನುರಿತ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ ಆರೋಗ್ಯ ಸಂಬಂಧಿಸಿದ ಚೀಟಿಗಳು: ಶಸ್ತ್ರ ಚಿಕಿತ್ಸೆ ಅಗತ್ಯವಿದ್ದಲ್ಲಿ ಈ ಕೆಳಗಿನ ಕಾರ್ಡ್ ಗಳನ್ನುತರುವುದು.
More news from ಕರ್ನಾಟಕ and nearby areas
- ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಬೋಟ್ ಪೆರೇಡ್ ಜನರ ಕಣ್ಣನ್ನು ತಂಪು ಗೊಳಿಸಿದೆ1
- ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಈಗಾಗಲೇ ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ ಬರಲಿದೆ. ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ ಗೊಂದಲಕ್ಕೆ ಇತಿಶ್ರೀ ಹಾಡುವಂತೆ ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು. ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ ಪಕ್ಷ ವಿರೋಧಿ ಕೆಲಸಮಾಡಿದರೆ ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ ಪಕ್ಷ ವಿರೋಧಿ ಕೆಲಸ ಮಾಡಿದ್ರೆ ತಲೆದಂಡವಾಗಲಿದೆ ಎಂದರು. ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್ ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು. ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು, ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.1
- ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಭಾರತ ಕರ್ನಾಟಕ ಜನತೆಗೆ ಆರ್ಥಿಕ ಶುಭಾಶಯಗಳು ಎಲ್ಲಾ ಜನತೆ ಸೇರಿಸಿ ಒಗ್ಗಟ್ಟಾಗಿ ಜಯಂತಿ ಮಾಡೋಣ ಆ ಜಾತಿ ಈ ಜಾತಿ ಜಾತಿ ಇಲ್ಲ ಒಂದೇ ಜಾತಿ ಮಾನವ ಜಾತಿ ಎಲ್ಲರಿಗೂ ಜೈ ಭೀಮ್ ಜೈ ಭೀಮ್ 💐💐❤️❤️💐💐👍1
- ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಮಂಗಳವಾರ ದೆಹಲಿ ನೋಂದಣಿ ಸಂಖ್ಯೆಯ ಬೈಕ್‌ನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ವೈರಲ್ ಆಗಿದೆ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೈಕ್‌ನ್ನು ಸಂಚಾರದ ಮಧ್ಯೆ ನಿಲ್ಲಿಸಿ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ ತೆರವುಗೊಳಿಸುವಂತೆ ಕೇಳಿದಾಗ, ಆತ ಸ್ಥಳೀಯರೊಂದಿಗೆ ಉದ್ಧಟವಾಗಿ ವರ್ತಿಸಿ ವಾಗ್ವಾದಕ್ಕಿಳಿದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.1
- ಹೊಸಕೋಟೆ ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ. ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮ3
- ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಸ್ಮರಣಾರ್ಥ, ಬಾಗೇಪಲ್ಲಿಯಲ್ಲಿ ಶ್ರೀ ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಬಾಬಾಸಾಹೇಬರ ಸಮಾನತೆಯ ಕನಸನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಗಳಾಗಿವೆ. ಕಾರ್ಯಕ್ರಮದಲ್ಲಿ ಸಂಸದರಾದ ಡಾಕ್ಟರ್ ಕೆ ಸುಧಾಕರ್ ರವರು ಮುಖಂಡರಾದ ಶ್ರೀ ಹರಿನಾಥ್ ರೆಡ್ಡಿ ನಿವೃತ್ತ ಡಿಎವೈಎಸ್‌ಪಿ ಟೀ ಕೋನಪ್ಪ ರೆಡ್ಡಿ ಆತ್ಮಬೋಧ ತಪೋವನ ಮಠದ ಶ್ರೀ ಮಹೇಶ್ವರಾನಂದ ಸ್ವಾಮೀಜಿ, ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳ ಸ್ಥಳೀಯ ಪ್ರಮುಖರು ಹಾಗೂ ಅನೇಕ ನಾಗರಿಕರು ಉಪಸ್ಥಿತರಿದ್ದರು.1
- Post by Venu Gopal1
- ತುಮಕೂರು : ರಾಷ್ಟ್ರೀಯ ಹೆದ್ದಾರಿ 4 ರ ಸಮೀಪ ವಿರುವ ಬಾಲಾಜಿ ಟ್ರಾನ್ಸ್ಪೋರ್ಟ್ ಅಲ್ಲಿ ಅಗ್ನಿ ಅವಘಡ ಸಂಭವಿಸಿದೆ ಟೈರ್ಗಳು ಸುಟ್ಟು ಕರಕಲಾಗಿ ದಟ್ಟ ಹೊಗೆ ಕಂಡು ಬಂದಿದೆ1