> *ಕೇಂದ್ರದ ಬೆಲೆ ಏರಿಕೆ ನಡುವೆಯೂ ನಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳೇ ಜನಸಾಮಾನ್ಯರಿಗೆ ಆಸರೆ!* > ಇಂದು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿದೆ. ಇದರಿಂದ ಬಡವರು, ಮಧ್ಯಮ ವರ್ಗದವರು ಮನೆ ನಡೆಸುವುದೇ ಕಷ್ಟವಾಗಿದೆ, ವಿದ್ಯಾರ್ಥಿಗಳಿಗೆ ಕಾಲೇಜು ಫೀಸ್ ಕಟ್ಟುವುದು ದುಸ್ತರವಾಗಿದೆ. > ಆದರೆ ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ *ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ* ಯೋಜನೆಗಳು ನಿಜವಾಗಿಯೂ ಹೆಣ್ಣುಮಕ್ಕಳಿಗೆ, ವಿದ್ಯಾರ್ಥಿಗಳಿಗೆ, ಪ್ರತಿ ಕುಟುಂಬಕ್ಕೂ ಸಹಾಯಕವಾಗುತ್ತಿವೆ. > ತಾಯಿಗೆ ಗೃಹಲಕ್ಷ್ಮಿ ಹಣದಿಂದ ಮನೆ ಖರ್ಚು, ಮಗಳಿಗೆ ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣ, ಯುವನಿಧಿಯಿಂದ ವಿದ್ಯಾರ್ಥಿಗಳಿಗೆ ಕಾಲೇಜು ಫೀಸ್ ಕಟ್ಟಲು ಅನುಕೂಲವಾಗಿದೆ. ಇದು ಜನಪರ ಸರ್ಕಾರದ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿದರೆ, ನಮ್ಮ ರಾಜ್ಯ ಸರ್ಕಾರ ಪಂಚ ಯೋಜನೆಗಳ ಮೂಲಕ ವಿದ್ಯಾರ್ಥಿಗಳ ಕಾಲೇಜು ಫೀಸ್, ಹೆಣ್ಣುಮಕ್ಕಳ ಓದು, ಮನೆ ನಡೆಸಲು ನೆರವಾಗುತ್ತಿದೆ. ಜನಪರ ಸರ್ಕಾರ ಎಂದರೆ ಇದೇ! ✊ *"ವಿದ್ಯಾರ್ಥಿಗಳಿಗೆ, ಹೆಣ್ಣು ಮಕ್ಕಳಿಗೆ ಕಾಲೇಜು ಫೀಸ್ ಕಟ್ಟಲು, ಮನೆ ನಡೆಸಲು ನಮ್ಮ ಯೋಜನೆಗಳೇ ಆಸರೆ"*

- YADGIR NEWS||ಸೆ.7ಕ್ಕೆ ಯಾದಗಿರಿ ಬಂದ್ ಬಿಗ್ ವಾರ್ನಿಂಗ್..! | 5 ತಾಲ್ಲೂಕು ಬರ ಘೋಷಿಸದಿದ್ರೆ ಉಗ್ರಹೋರಾಟ..! | ಮಲ್ಲಿಕಾರ್ಜುನ ಜಲ್ಲಪ್ಪನೋರ YADGIR NEWS||ಸೆ.7ಕ್ಕೆ ಯಾದಗಿರಿ ಬಂದ್ ಬಿಗ್ ವಾರ್ನಿಂಗ್..! | 5 ತಾಲ್ಲೂಕು ಬರ ಘೋಷಿಸದಿದ್ರೆ ಉಗ್ರಹೋರಾಟ..! | ಮಲ್ಲಿಕಾರ್ಜುನ ಜಲ್ಲಪ್ಪನೋರ್1
- ನಿಜಶರಣ ಅಂಬಿಗರ ಚೌಡಯ್ಯನವರ ತತ್ವ ಆದರ್ಶ ಪ್ರತಿಯೊಬ್ಬರು ಪಾಲಿಸಬೇಕು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಕರೆ ! ಬಾಡಿಯಾಲ ಶ್ರಾವಣ ಮಾಸ್ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯನವರ ಮೂತಿಗೆ ವಿಶೇಷ ಪೂಜೆ ಕಾರ್ಯಕ್ಕೆ ಉಮೇಶ ಕೆ. ಮುದ್ನಾಳ್ ಹರ್ಷ ! ಶ್ರೀ ನಿಜಶರಣ ಶರಣ ಅಂಬಿಗರ ಚೌಡಯ್ಯ ನವರು ಕೋಲಿ ಸಮಾಜಕ್ಕೆ ಸೀಮಿತವಲ್ಲ. ಸÀರ್ವ ಸಮಾಜದ ಶರಣರು ಅದಕ್ಕಾಗಿ ಅವರ ತತ್ವ ಆದರ್ಶಗಳು ಮತ್ತು ವಚನಗಳು ನಾವೆಲ್ಲರೂ ದಿನನಿತ್ಯ ಪಾಲಿಸಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ ಮುದ್ನಾಳ ಹೇಳಿದರು. ಯಾದಗಿರಿ ತಾಲೂಕಿನ ಸೈದಾಪೂರ ಸಮೀಪ ಇರುವ ಬಾಡಿಯಾಲ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ತ ಸೋಮವಾರ ಬೆಳಿಗ್ಗೆ ನಿಜಶರಣ ಅಂಬಿಗರ ಚೌಡಯ್ಯನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು ೧೨ನೇ ಮಾಸದಲ್ಲಿ ಶ್ರಾವಣ ಮಾಸ ಶ್ರೇಷ್ಠ. ಹಾಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರಾವಣ ಮಾಸದಲ್ಲಿ ಒಂದು ತಿಂಗಳವರೆಗೆ ನಿರಂತರವಾಗಿ ವಿಶೇಷ ಪೂಜೆ ಅಭಿಯಾನ ಕಾರ್ಯಕ್ರಮ ನಡೆಯುತ್ತಿದ್ದು, ಸಮಾಜದ ಬಾಂಧವರು ಈ ಅಭಿಯಾನದಲ್ಲಿ ಪ್ರತಿಯೊಬ್ಬರು ಭಾಗವಹಿಸಿ ಈ ಕಾರ್ಯಕ್ರಮ ಯಶಸ್ವಿಗೆ ಪಾತ್ರರಾಗಬೇಕೆಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ವಿಶ್ವನಾಥ್ ಗಂಟೆ. ತಿಪ್ಪಣ್ಣ ಗಡದ್. ಮಲ್ಲೇಶಿ, ಜಗದೀಶ, ಮಲ್ಲಪ್ಪ, ಗೋವಿಂದ ತಿಮೋಜಿ. ಸೂಗರಪ್ಪ ಬೋಯಿನ್ . ಚಂದ್ರು ಮರಿಯಪ್ಪ ಮತ್ತಲ್ ಗಣಪುರ್. ಶಿವು ಬೋಯಿನ್ ಬಸವರಾಜ್ ಕವಲಿ. ಬಸವರಾಜ್ ಕೊತ್ತಪಲ್ಲಿ. ಭೀಮು ತಿಮೋಜಿ. ಚನ್ನು ಕವಳೂರ್. ನಿಂಗಪ್ಪ ಕಡೆಚೂರ್. ದೇವಪ್ಪ ಗಟ್ಟಿಗೂರ್. ಯಂಕಪ್ಪ ಚಂದಾಪುರ್. ರಾಮಣ್ಣ ಅಂಗಡಿ. ಬಸವರಾಜ ಕಾವಲಿ. ಮಲ್ಲು ಕವಲೂರ್. ಬನ್ನಪ್ಪ ತಿಮೋಜಿ. ಕರಿಯಪ್ಪ ಘಂಟಿ. ಮಹದೇವ ಗಾಡದ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.3
- ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ. ಕಲಬುರಗಿ: ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ.1
- ಚಿಕ್ಕಬಳ್ಳಾಪುರದಲ್ಲಿ ಭುಗಿಲೆದ್ದ ರೈತರ ಆಕ್ರೋಶ - ತಹಶೀಲ್ದಾರ್ ವಿರುದ್ಧ ಭ್ರಷ್ಟಾಚಾರದ ಆರೋಪ1
- ಕರವೇಯಿಂದ ರಸ್ತೆ ತಡೆದು ತೀವ್ರ ಪ್ರತಿಭಟನೆ ವಾರದೊಳಗೆ ಬೇಡಿಕೆ ಈಡೇರದೇ ಇದ್ದಲ್ಲಿ ಉಪವಾಸ ಸತ್ಯಾಗ್ರಹ ಕರವೇ ತಾಲೂಕು ಅಧ್ಯಕ್ಷ ರಮೇಶ ಬಿರಾದಾರ ಎಚ್ಚರಿಕೆ ಹುಣಸಗಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಡೇಕಲ್ ಗ್ರಾಮದಲ್ಲಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ.1
- ನುಡಿದಂತೆ ನಡೆದ ನಮ್ಮ ಕಾಂಗ್ರೆಸ್ ಸರ್ಕಾರ! ಗೃಹಲಕ್ಷ್ಮಿಯರ ಜೈಕಾರ! ₹76,500 ಬಿಡುಗಡೆ! 1.2 ಕೋಟಿ ಫಲಾನುಭವಿಗಳು! ಆರ್ಥಿಕ ಸಬಲೀಕರಣ, ಸಶಕ್ತ ಜೀವನ! ಮಹಿಳೆಯರಿಗೆ ವರವಾದ ಗೃಹಲಕ್ಷ್ಮಿ!1
- ಬಾಗೇವಾಡಿ: ತಾಲೂಕಿನ ಮುತ್ತಿಗೆ ಗ್ರಾಮದ ಪರಿಶಿಷ್ಟ ಪಂಗಡದ ಬಾಲಕಿ ರಕ್ಷಿತಾ ಕೋಲ್ಯಾರ ಮನೆಗೆ ಕೋಲಿ, ಕಬ್ಬಲಿಗ ಎಸ್ ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಲಕ್ಷಪ್ಪ ಜಮಾದಾರ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯುಕ್ತಿಕವಾಗಿ 50 ಸಾವಿರ ರೂಪಾಯಿ ಧನಸಹಾಯ ಮಾಡಿದ್ದಾರೆ.1
- ಭಕ್ತಿ ಜನಸಾಗರದ ಮಧ್ಯೆ ಜರುಗಿದ ಶರಣ ಕಿನ್ನರಿ ಬೊಮ್ಮಯ್ಯನವರ ರಥೋತ್ಸವ ಕಾರ್ಯಕ್ರಮ ಹಳ್ಳಿಖೇಡ್ ಕೆ1
- ಕುರಿ ನುಂಗಿದ ಕೋಪದಲ್ಲಿ ಬೃಹತ್ ಗಾತ್ರದ ಹೆಬ್ಬಾವಿಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಯುವಕರು; ಮರಕುಂದಾ ಗ್ರಾಮದಲ್ಲಿ ಘಟನೆ ಬೀದರ್: ಕುರಿ ನುಂಗಿದ ಕೋಪದಲ್ಲಿ ಬೃಹತ್ ಗಾತ್ರದ ಹೆಬ್ಬಾವಿಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಯುವಕರು; ಮರಕುಂದಾ ಗ್ರಾಮದಲ್ಲಿ ಘಟನೆ1