logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಂದು ಶಿವರಾತ್ರಿ ಅಮಾವಾಸ್ಯೆ ನಿಮಿತ್ತ ಸವದತ್ತಿ ತಾಲೂಕಿನ ಎಕ್ಕೇರಿ ಗ್ರಾಮದ ಶ್ರೀ ಕರಿಯಮ್ಮ ದೇವಿಯ ದರ್ಶನಕ್ಕೆ ವಿವಿಧ ಹಳ್ಳಿಗಳಿಂದ ಭಕ್ತರು ಆಗಮಿಸಿ ತಮ್ಮ ಹರಿಕೆಗಳನ್ನು ಕಟ್ಟಿಕೊಂಡು ತಾಯಿಯಲ್ಲಿ ತಮ್ಮ ಕೋರಿಕೆಗಳನ್ನು ಈಡೇರಿಸಿವಂತೆ ಬೇಡಿಕೊಂಡರು.ಪ್ರತಿ ಅಮವಾಸ್ಯಯಂತೆ ಈ ಅಮಾವಾಸ್ಯೆಯು ಬಹಳಷ್ಟು ಭಕ್ತರಿಂದ ತುಂಬಿ ತುಳುಕಿತು.

on 17 February
user_Arun
Arun
ಬೆಳಗಾವಿ, ಬೆಳಗಾವಿ, ಕರ್ನಾಟಕ•
on 17 February

ಇಂದು ಶಿವರಾತ್ರಿ ಅಮಾವಾಸ್ಯೆ ನಿಮಿತ್ತ ಸವದತ್ತಿ ತಾಲೂಕಿನ ಎಕ್ಕೇರಿ ಗ್ರಾಮದ ಶ್ರೀ ಕರಿಯಮ್ಮ ದೇವಿಯ ದರ್ಶನಕ್ಕೆ ವಿವಿಧ ಹಳ್ಳಿಗಳಿಂದ ಭಕ್ತರು ಆಗಮಿಸಿ ತಮ್ಮ ಹರಿಕೆಗಳನ್ನು ಕಟ್ಟಿಕೊಂಡು ತಾಯಿಯಲ್ಲಿ ತಮ್ಮ ಕೋರಿಕೆಗಳನ್ನು ಈಡೇರಿಸಿವಂತೆ ಬೇಡಿಕೊಂಡರು.ಪ್ರತಿ ಅಮವಾಸ್ಯಯಂತೆ ಈ ಅಮಾವಾಸ್ಯೆಯು ಬಹಳಷ್ಟು ಭಕ್ತರಿಂದ ತುಂಬಿ ತುಳುಕಿತು.

More news from ಕರ್ನಾಟಕ and nearby areas
  • ಸೈಟ್ ಹಂಚಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆ ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಬಿಟಿಡಿಎ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದರು. ಅಧಿಕಾರಿಗಳು ಪ್ರಮುಖ ಕಡತಗಳನ್ನು ಪರಿಶೀಲನೆ ನಡೆಸಿ ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭ್ಯವಾಗಿದೆ. ಈ ದಿಢೀರ್ ಕಾರ್ಯಾಚರಣೆಯಿಂದ ಕಚೇರಿ ಸಿಬ್ಬಂದಿಯಲ್ಲಿ ಆತಂಕ ಮೂಡಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ
    1
    ಸೈಟ್ ಹಂಚಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆ ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಬಿಟಿಡಿಎ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದರು. ಅಧಿಕಾರಿಗಳು ಪ್ರಮುಖ ಕಡತಗಳನ್ನು ಪರಿಶೀಲನೆ ನಡೆಸಿ ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭ್ಯವಾಗಿದೆ. ಈ ದಿಢೀರ್ ಕಾರ್ಯಾಚರಣೆಯಿಂದ ಕಚೇರಿ ಸಿಬ್ಬಂದಿಯಲ್ಲಿ ಆತಂಕ ಮೂಡಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    3 hrs ago
  • ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ರೈತ ಚಂದ್ರಶೇಖರಗೌಡ ಪಾಟೀಲ್ ಇವರು ತಮ್ಮ ಎರಡುವರೆ ಎಕರೆ ಜಮೀನಿನಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದರು, ಸಾವಯವ ಪದ್ಧತಿಯಲ್ಲಿ ಬಾಳೆ ತೋಟವನ್ನು ಬೆಳೆಸಿದ್ದರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹನಿ ನೀರಾವರಿ ಮಾಡಿ ಇನ್ನೇನು ಬೆಳೆ ಕೈಗೆ ಬರುವ ಸಮಯದಲ್ಲಿ ಬಾಳೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮ ಬಾಳೇ ಗಿಡಗಳು ಮತ್ತು ಬಾಳೆ ಗೊಣೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ , ಗುರುವಾರ ನಸುಕಿನ ಜಾವ ಬೆಂಕಿ ತಗುಲಿ ಸಂಪೂರ್ಣ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ ನೀರು ಹಾಯಿಸಲೆಂದು ಬೆಳಿಗ್ಗೆ 9 ರ ಸುಮಾರಿಗೆ ರೈತ ಚಂದ್ರಶೇಖರಗೌಡ ಪಾಟೀಲ ಜಮೀನಿಗೆ ತೆರಳಿದಾಗ ವಿಷಯ ತಿಳಿದಿದ್ದು ರೈತ ನೆಲಕ್ಕೆ ಕುಸಿದಿದ್ದಾನೆ, ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ ಹಾಗೂ ಕಂದಾಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ತಾಲೂಕಿನಲ್ಲಿ ರೈತರಿಗೆ ಒಂದಿಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇರುತ್ತವೆ , ಬೆಳೆ ಇದ್ದಲ್ಲಿ ಬೆಲೆ ಇರುವುದಿಲ್ಲ ಬೆಲೆ ಇದ್ದಾಗ ಬೆಳೆ ಇರುವುದಿಲ್ಲ ಅತಿವೃಷ್ಟಿ ಅನಾವೃಷ್ಟಿಯಿಂದ ತಾಲೂಕಿನ ರೈತರಿಗೆ ಒಂದು ವರ್ಷವೂ ಸಹ ಉತ್ತಮ ಬೆಲೆ ಸಿಗದೇ ರೈತರು ಕಂಗಾಲಾಗುತ್ತಾ ಬಂದಿದ್ದಾರೆ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈತರು ಏನಾದರೂ ಹೊಸದನ್ನು ಮಾಡಲು ಮುಂದಾದರೆ ಈ ರೀತಿಯ ಅನಾಹುತಗಳು ಸಂಭವಿಸುತ್ತದೆ ಹೀಗಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಅವಕಾಶ ದೊರೆಯದಂತಾಗಿದೆ, ಕಾರಣ ಸರ್ಕಾರ ಇಂತಹ ಸಂಕಷ್ಟದಲ್ಲಿ ಸಿಲುಕಿರುವಂತಹ ರೈತರಿಗೆ ಪರಿಹಾರವನ್ನು ನೀಡಿ ಸ್ವಲ್ಪಮಟ್ಟಿಗಾದರೂ ಸಾಲದ ಹೊರೆಯನ್ನು ಕಡಿಮೆ ಮಾಡುವಲ್ಲಿ ಮುಂದಾಗಬೇಕಿದೆ,
    1
    ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ರೈತ ಚಂದ್ರಶೇಖರಗೌಡ ಪಾಟೀಲ್ ಇವರು ತಮ್ಮ ಎರಡುವರೆ ಎಕರೆ ಜಮೀನಿನಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದರು, ಸಾವಯವ ಪದ್ಧತಿಯಲ್ಲಿ ಬಾಳೆ ತೋಟವನ್ನು ಬೆಳೆಸಿದ್ದರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹನಿ ನೀರಾವರಿ ಮಾಡಿ ಇನ್ನೇನು ಬೆಳೆ ಕೈಗೆ ಬರುವ ಸಮಯದಲ್ಲಿ ಬಾಳೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮ ಬಾಳೇ ಗಿಡಗಳು ಮತ್ತು ಬಾಳೆ ಗೊಣೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ , ಗುರುವಾರ ನಸುಕಿನ ಜಾವ ಬೆಂಕಿ ತಗುಲಿ ಸಂಪೂರ್ಣ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ  ನೀರು ಹಾಯಿಸಲೆಂದು ಬೆಳಿಗ್ಗೆ 9 ರ ಸುಮಾರಿಗೆ ರೈತ ಚಂದ್ರಶೇಖರಗೌಡ ಪಾಟೀಲ ಜಮೀನಿಗೆ ತೆರಳಿದಾಗ ವಿಷಯ ತಿಳಿದಿದ್ದು ರೈತ ನೆಲಕ್ಕೆ ಕುಸಿದಿದ್ದಾನೆ, ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ ಹಾಗೂ  ಕಂದಾಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ತಾಲೂಕಿನಲ್ಲಿ ರೈತರಿಗೆ ಒಂದಿಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇರುತ್ತವೆ , ಬೆಳೆ ಇದ್ದಲ್ಲಿ ಬೆಲೆ ಇರುವುದಿಲ್ಲ ಬೆಲೆ ಇದ್ದಾಗ ಬೆಳೆ ಇರುವುದಿಲ್ಲ ಅತಿವೃಷ್ಟಿ ಅನಾವೃಷ್ಟಿಯಿಂದ ತಾಲೂಕಿನ ರೈತರಿಗೆ ಒಂದು ವರ್ಷವೂ ಸಹ ಉತ್ತಮ ಬೆಲೆ ಸಿಗದೇ ರೈತರು ಕಂಗಾಲಾಗುತ್ತಾ ಬಂದಿದ್ದಾರೆ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈತರು ಏನಾದರೂ ಹೊಸದನ್ನು ಮಾಡಲು ಮುಂದಾದರೆ ಈ ರೀತಿಯ ಅನಾಹುತಗಳು ಸಂಭವಿಸುತ್ತದೆ ಹೀಗಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಅವಕಾಶ ದೊರೆಯದಂತಾಗಿದೆ, ಕಾರಣ ಸರ್ಕಾರ ಇಂತಹ ಸಂಕಷ್ಟದಲ್ಲಿ ಸಿಲುಕಿರುವಂತಹ ರೈತರಿಗೆ ಪರಿಹಾರವನ್ನು ನೀಡಿ ಸ್ವಲ್ಪಮಟ್ಟಿಗಾದರೂ ಸಾಲದ ಹೊರೆಯನ್ನು ಕಡಿಮೆ ಮಾಡುವಲ್ಲಿ ಮುಂದಾಗಬೇಕಿದೆ,
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    9 min ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    16 hrs ago
  • ವಿಜಯಪುರ: ಗ್ಯಾಸ್ ಅಭಾವ ಆಟೋ ಚಾಲಕರ ಪರದಾಟ ವಿಜಯಪುರದಲ್ಲಿ ಆಟೋ ಗ್ಯಾಸ್ ಅಭಾವದಿಂದ ಚಾಲಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಗ್ಯಾಸ್ ಲಭ್ಯತೆ ಇಲ್ಲದೆ ಆಟೋಗಳನ್ನು ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ದುಡಿಮೆ ಇಲ್ಲದೆ, ಮನೆಯ ಸಂಘ, ಫೈನಾನ್ಸ್ ಕೆಲಸಗಳನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ಆಟೋ ಚಾಲಕ ಮಹೆಬೂಬ್ ತಿಳಿಸಿದ್ದಾರೆ. ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
    1
    ವಿಜಯಪುರ: ಗ್ಯಾಸ್ ಅಭಾವ ಆಟೋ ಚಾಲಕರ ಪರದಾಟ
ವಿಜಯಪುರದಲ್ಲಿ ಆಟೋ ಗ್ಯಾಸ್ ಅಭಾವದಿಂದ ಚಾಲಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಗ್ಯಾಸ್ ಲಭ್ಯತೆ ಇಲ್ಲದೆ ಆಟೋಗಳನ್ನು ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ದುಡಿಮೆ ಇಲ್ಲದೆ, ಮನೆಯ ಸಂಘ, ಫೈನಾನ್ಸ್ ಕೆಲಸಗಳನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ಆಟೋ ಚಾಲಕ ಮಹೆಬೂಬ್ ತಿಳಿಸಿದ್ದಾರೆ. ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    6 hrs ago
  • Post by Rahuldev singh
    1
    Post by Rahuldev singh
    user_Rahuldev singh
    Rahuldev singh
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    19 hrs ago
  • ಸಿಂದಗಿ : ಸಾರಂಗಮಠದ ಆವರಣದಲ್ಲಿ ಟಿ.ಜಿ.ಹಿರೇಮಠ ಸ್ಮೃತಿ ಸಮಾರೋಪ ನಿಮಿತ್ತ ಅಂತರಾಷ್ಟ್ರೀಯ ಕಲಾವಿದರಿಂದ ಗಾಯನ, ಕಥಕ್ ಮತ್ತು ಒಡಿಸ್ಸಿ ನೃತ್ಯ ಪ್ರದರ್ಶನ ನಡೆಯಿತು. ಖ್ಯಾತ ಗಾಯಕ ರಾಯಚೂರಿನ ಬಸವರಾಜ ವಂದಲಿ, ರುಜುತಾ ಸೋಮನ ಕಥಕ್ ಹಾಗೂ ಪ್ರಚಿತಿ ಡಾಂಗೆ ಒಡಿಸ್ಸಿ ನೃತ್ಯ ಪ್ರದರ್ಶಿಸಿದರು.
    2
    ಸಿಂದಗಿ : ಸಾರಂಗಮಠದ ಆವರಣದಲ್ಲಿ ಟಿ.ಜಿ.ಹಿರೇಮಠ ಸ್ಮೃತಿ ಸಮಾರೋಪ ನಿಮಿತ್ತ ಅಂತರಾಷ್ಟ್ರೀಯ ಕಲಾವಿದರಿಂದ ಗಾಯನ, ಕಥಕ್ ಮತ್ತು ಒಡಿಸ್ಸಿ ನೃತ್ಯ ಪ್ರದರ್ಶನ ನಡೆಯಿತು.
ಖ್ಯಾತ ಗಾಯಕ ರಾಯಚೂರಿನ ಬಸವರಾಜ ವಂದಲಿ,  ರುಜುತಾ ಸೋಮನ ಕಥಕ್ ಹಾಗೂ ಪ್ರಚಿತಿ ಡಾಂಗೆ ಒಡಿಸ್ಸಿ ನೃತ್ಯ ಪ್ರದರ್ಶಿಸಿದರು.
    user_Ravichandra Malled
    Ravichandra Malled
    Journalist ಸಿಂದಗಿ, ವಿಜಯಪುರ, ಕರ್ನಾಟಕ•
    5 hrs ago
  • ಬಾಗಲಕೋಟೆ:ಎಲ್ಲರನ್ನು ಪ್ರೀತಿಸೋಣ, ಗೌರವಿಸೋಣ ಹಾಗೂ ಸ್ನೇಹ–ಸೌಹಾರ್ದತೆಯಿಂದ ಬದುಕೋಣ ಎಂದು ನೀಲಪ್ಪ ಬಾದೋಡಗಿ ಹೇಳಿದರು. ನಗರದ ನವನಗರದಲ್ಲಿರುವ ಮಸೀದಿ ಹಸ್ತೈನ್‌ನಲ್ಲಿ ಹಿಂದೂ ಬಾಂಧವರಿಗಾಗಿ ಏರ್ಪಡಿಸಿದ್ದ ಇಪ್ತಾರ್ ಕೂಟದಲ್ಲಿ ಮಾತನಾಡಿದ ಅವರು, ಹಿಂದೂ–ಮುಸ್ಲಿಂ ಬೇರೆಬೇರೆ ಅಲ್ಲ, ಒಂದೇ ಮಾನವ ಧರ್ಮ ಎಂದು ಹೇಳಿದರು. ಈಗಿನ ಸಮಾಜದಲ್ಲಿ ನಾವು ಒಂದೇ ನಾಣ್ಯದ ಎರಡು ಮುಖಗಳಂತೆ ಇದ್ದೇವೆ. ಒಂದು ಮುಖ ಕಾಣದಿದ್ದರೆ ನಾಣ್ಯ ನಡೆಯುವುದಿಲ್ಲ ಎಂಬಂತೆ ಪರಸ್ಪರ ಸಹಕಾರ ಮತ್ತು ಸಹಬಾಳ್ವೆ ಅತ್ಯಂತ ಮುಖ್ಯ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜನಾಬ್ ಅವರು ಕುರಾನ್ ಪಠಣ ಮಾಡಿದ್ದು, ಅಜಾನ್ ಕುರಿತು ಮಾಹಿತಿಯನ್ನು ವಿವರಿಸಿದರು. ನಾವು ಮೂವತ್ತು–ನಲವತ್ತು ವರ್ಷಗಳಿಂದ ಒಟ್ಟಿಗೆ ಬೆಳೆದವರು. ಒಬ್ಬರನ್ನೊಬ್ಬರು ಕಂಡು ಬೆಳೆದ ಸ್ನೇಹಭಾವದ ಜನ ಎಂದು ಹೇಳಿದರು. ಸಮಾಜಕ್ಕೆ ಹೇಳಬೇಕಾದ ಮುಖ್ಯ ಸಂದೇಶವೆಂದರೆ “ನಮ್ಮ ಮಂದಿ – ನಿಮ್ಮ ಮಂದಿ” ಎಂದು ಬೇರ್ಪಡಿಸಿಕೊಳ್ಳುವುದಕ್ಕಿಂತ ನಾವು ಎಲ್ಲರೂ ಭಾರತೀಯರು ಎಂಬ ಭಾವನೆಯೊಂದಿಗೆ ಬದುಕಬೇಕು. ಸಣ್ಣ ಸಣ್ಣ ವಿಷಯಗಳು ದೊಡ್ಡದಾಗಿ ಸಮಾಜಕ್ಕೆ ಹೊಡೆತ ನೀಡುವ ಸಾಧ್ಯತೆ ಇರುವುದರಿಂದ ಯಾವುದೇ ಗದ್ದಲ, ಗಲಾಟೆ ಆಗದಂತೆ ಎಲ್ಲರೂ ಜಾಗರೂಕರಾಗಿರಬೇಕು ಎಂದು ಅವರು ಕರೆ ನೀಡಿದರು. ಕೊನೆಯಲ್ಲಿ ಎಲ್ಲರನ್ನು ಪ್ರೀತಿಸೋಣ, ವಿಶ್ವಾಸದಿಂದ ಗೌರವಿಸೋಣ ಹಾಗೂ ಸ್ನೇಹ–ಸೌಹಾರ್ದತೆಯಿಂದ ಬದುಕೋಣ ಎಂದು ಹೇಳಿದರು.
    1
    ಬಾಗಲಕೋಟೆ:ಎಲ್ಲರನ್ನು ಪ್ರೀತಿಸೋಣ, ಗೌರವಿಸೋಣ ಹಾಗೂ ಸ್ನೇಹ–ಸೌಹಾರ್ದತೆಯಿಂದ ಬದುಕೋಣ ಎಂದು ನೀಲಪ್ಪ ಬಾದೋಡಗಿ ಹೇಳಿದರು.
ನಗರದ ನವನಗರದಲ್ಲಿರುವ ಮಸೀದಿ ಹಸ್ತೈನ್‌ನಲ್ಲಿ ಹಿಂದೂ ಬಾಂಧವರಿಗಾಗಿ ಏರ್ಪಡಿಸಿದ್ದ ಇಪ್ತಾರ್ ಕೂಟದಲ್ಲಿ ಮಾತನಾಡಿದ ಅವರು, ಹಿಂದೂ–ಮುಸ್ಲಿಂ ಬೇರೆಬೇರೆ ಅಲ್ಲ, ಒಂದೇ ಮಾನವ ಧರ್ಮ ಎಂದು ಹೇಳಿದರು. ಈಗಿನ ಸಮಾಜದಲ್ಲಿ ನಾವು ಒಂದೇ ನಾಣ್ಯದ ಎರಡು ಮುಖಗಳಂತೆ ಇದ್ದೇವೆ. ಒಂದು ಮುಖ ಕಾಣದಿದ್ದರೆ ನಾಣ್ಯ ನಡೆಯುವುದಿಲ್ಲ ಎಂಬಂತೆ ಪರಸ್ಪರ ಸಹಕಾರ ಮತ್ತು ಸಹಬಾಳ್ವೆ ಅತ್ಯಂತ ಮುಖ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜನಾಬ್ ಅವರು ಕುರಾನ್ ಪಠಣ ಮಾಡಿದ್ದು, ಅಜಾನ್ ಕುರಿತು ಮಾಹಿತಿಯನ್ನು ವಿವರಿಸಿದರು. ನಾವು ಮೂವತ್ತು–ನಲವತ್ತು ವರ್ಷಗಳಿಂದ ಒಟ್ಟಿಗೆ ಬೆಳೆದವರು. ಒಬ್ಬರನ್ನೊಬ್ಬರು ಕಂಡು ಬೆಳೆದ ಸ್ನೇಹಭಾವದ ಜನ ಎಂದು ಹೇಳಿದರು.
ಸಮಾಜಕ್ಕೆ ಹೇಳಬೇಕಾದ ಮುಖ್ಯ ಸಂದೇಶವೆಂದರೆ “ನಮ್ಮ ಮಂದಿ – ನಿಮ್ಮ ಮಂದಿ” ಎಂದು ಬೇರ್ಪಡಿಸಿಕೊಳ್ಳುವುದಕ್ಕಿಂತ ನಾವು ಎಲ್ಲರೂ ಭಾರತೀಯರು ಎಂಬ ಭಾವನೆಯೊಂದಿಗೆ ಬದುಕಬೇಕು. ಸಣ್ಣ ಸಣ್ಣ ವಿಷಯಗಳು ದೊಡ್ಡದಾಗಿ ಸಮಾಜಕ್ಕೆ ಹೊಡೆತ ನೀಡುವ ಸಾಧ್ಯತೆ ಇರುವುದರಿಂದ ಯಾವುದೇ ಗದ್ದಲ, ಗಲಾಟೆ ಆಗದಂತೆ ಎಲ್ಲರೂ ಜಾಗರೂಕರಾಗಿರಬೇಕು ಎಂದು ಅವರು ಕರೆ ನೀಡಿದರು.
ಕೊನೆಯಲ್ಲಿ ಎಲ್ಲರನ್ನು ಪ್ರೀತಿಸೋಣ, ವಿಶ್ವಾಸದಿಂದ ಗೌರವಿಸೋಣ ಹಾಗೂ ಸ್ನೇಹ–ಸೌಹಾರ್ದತೆಯಿಂದ ಬದುಕೋಣ ಎಂದು ಹೇಳಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    9 hrs ago
  • ವಿಜಯಪುರ: ಮಾರ್ಚ್ 13 ರಂದು ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಯೋಜನೆ ವಿಜಯಪುರ ನಗರದಲ್ಲಿ ಮನು ಸಾಮಾಜಿಕ ಜನಜಾಗೃತಿ ವಿವಿದೋದ್ದೇಶ ಸಂಸ್ಥೆ (ಎಂ.ಎಸ್.ಜೆ.ಜೆ.ವಿ) ತನ್ನ ದಶಮಾನೋತ್ಸವ ಸಮಾರಂಭ ಹಾಗೂ ವಿಶ್ವ ಮಹಿಳಾ ದಿನಾಚರಣೆ-2026 ಸಾಂಸ್ಕೃತಿಕ ವೈಭವ ಸಮಾರಂಭವನ್ನು ಮಾರ್ಚ್ 13 ರಂದು ಕಂದಗಲ್ಲ ರಂಗಮಂದಿರದಲ್ಲಿ ಆಯೋಜಿಸಿದೆ ಎಂದು ಸಂಸ್ಥೆಯ ಅಧ್ಯಕ್ಷೆ ಪ್ರೀತಿ ಮೋಹನ್ ಪತ್ತಾ‌ರ್ ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    1
    ವಿಜಯಪುರ: ಮಾರ್ಚ್ 13 ರಂದು ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಯೋಜನೆ
ವಿಜಯಪುರ ನಗರದಲ್ಲಿ ಮನು ಸಾಮಾಜಿಕ ಜನಜಾಗೃತಿ ವಿವಿದೋದ್ದೇಶ ಸಂಸ್ಥೆ (ಎಂ.ಎಸ್.ಜೆ.ಜೆ.ವಿ) ತನ್ನ ದಶಮಾನೋತ್ಸವ ಸಮಾರಂಭ ಹಾಗೂ ವಿಶ್ವ ಮಹಿಳಾ ದಿನಾಚರಣೆ-2026 ಸಾಂಸ್ಕೃತಿಕ ವೈಭವ ಸಮಾರಂಭವನ್ನು ಮಾರ್ಚ್ 13 ರಂದು ಕಂದಗಲ್ಲ ರಂಗಮಂದಿರದಲ್ಲಿ ಆಯೋಜಿಸಿದೆ ಎಂದು ಸಂಸ್ಥೆಯ ಅಧ್ಯಕ್ಷೆ ಪ್ರೀತಿ ಮೋಹನ್ ಪತ್ತಾ‌ರ್ ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    14 hrs ago
  • 📱 ಪೊಲೀಸರು ನಿಮ್ಮ WhatsApp ಚಾಟ್‌ಗಳನ್ನು ನೋಡಬಹುದಾ? ಸಾಮಾನ್ಯವಾಗಿ: ❌ ಪೊಲೀಸರು ನಿಮ್ಮ WhatsApp ಚಾಟ್‌ಗಳನ್ನು ನೇರವಾಗಿ ನೋಡಲು ಸಾಧ್ಯವಿಲ್ಲ. ⚖️ ಯಾವಾಗ ನೋಡಬಹುದು? ನ್ಯಾಯಾಲಯದ ಆದೇಶ (Court Order) ಇದ್ದರೆ ತನಿಖೆ ನಡೆಯುತ್ತಿರುವ ಕ್ರಿಮಿನಲ್ ಪ್ರಕರಣದಲ್ಲಿ 📜 ಸಂಬಂಧಿತ ಕಾನೂನು Bharatiya Nagarik Suraksha Sanhita (BNSS) Section 94 ಪ್ರಕಾರ: ಪೊಲೀಸ್ ಅಧಿಕಾರಿಗಳು ತನಿಖೆಗೆ ಸಂಬಂಧಿಸಿದ ದಾಖಲೆಗಳು / ಡಿಜಿಟಲ್ ಸಾಧನಗಳನ್ನು (ಮೊಬೈಲ್, ಲ್ಯಾಪ್‌ಟಾಪ್ ಇತ್ಯಾದಿ) ಜಪ್ತಿ (Seize) ಮಾಡಬಹುದು. 🔍 ಆದರೆ ಮುಖ್ಯ ವಿಷಯ ಮೊಬೈಲ್ ಜಪ್ತಿ ಮಾಡಿದರೂ ಚಾಟ್ ಓದಲು ಕಾನೂನು ಪ್ರಕ್ರಿಯೆ ಅಗತ್ಯ. ಕೋರ್ಟ್ ಆದೇಶ ಅಥವಾ ಕಾನೂನುಬದ್ಧ ತನಿಖೆ ಇದ್ದಾಗ ಮಾತ್ರ ಪರಿಶೀಲಿಸಬಹುದು. ⚖️ ನಿಮ್ಮ ಹಕ್ಕು ನಿಮ್ಮ ಖಾಸಗಿ ಮಾಹಿತಿಗೆ (Privacy) ಕಾನೂನು ರಕ್ಷಣೆ ಇದೆ. ಪೊಲೀಸರು ಯಾವುದೇ ಕಾರಣವಿಲ್ಲದೆ ನಿಮ್ಮ ಫೋನ್ ಅಥವಾ ಚಾಟ್ ಪರಿಶೀಲಿಸಲು ಸಾಧ್ಯವಿಲ್ಲ.
    1
    📱 ಪೊಲೀಸರು ನಿಮ್ಮ WhatsApp ಚಾಟ್‌ಗಳನ್ನು ನೋಡಬಹುದಾ?
ಸಾಮಾನ್ಯವಾಗಿ:
❌ ಪೊಲೀಸರು ನಿಮ್ಮ WhatsApp ಚಾಟ್‌ಗಳನ್ನು ನೇರವಾಗಿ ನೋಡಲು ಸಾಧ್ಯವಿಲ್ಲ.
⚖️ ಯಾವಾಗ ನೋಡಬಹುದು?
ನ್ಯಾಯಾಲಯದ ಆದೇಶ (Court Order) ಇದ್ದರೆ
ತನಿಖೆ ನಡೆಯುತ್ತಿರುವ ಕ್ರಿಮಿನಲ್ ಪ್ರಕರಣದಲ್ಲಿ
📜 ಸಂಬಂಧಿತ ಕಾನೂನು
Bharatiya Nagarik Suraksha Sanhita (BNSS) Section 94 ಪ್ರಕಾರ:
ಪೊಲೀಸ್ ಅಧಿಕಾರಿಗಳು ತನಿಖೆಗೆ ಸಂಬಂಧಿಸಿದ ದಾಖಲೆಗಳು / ಡಿಜಿಟಲ್ ಸಾಧನಗಳನ್ನು
(ಮೊಬೈಲ್, ಲ್ಯಾಪ್‌ಟಾಪ್ ಇತ್ಯಾದಿ) ಜಪ್ತಿ (Seize) ಮಾಡಬಹುದು.
🔍 ಆದರೆ ಮುಖ್ಯ ವಿಷಯ
ಮೊಬೈಲ್ ಜಪ್ತಿ ಮಾಡಿದರೂ ಚಾಟ್ ಓದಲು ಕಾನೂನು ಪ್ರಕ್ರಿಯೆ ಅಗತ್ಯ.
ಕೋರ್ಟ್ ಆದೇಶ ಅಥವಾ ಕಾನೂನುಬದ್ಧ ತನಿಖೆ ಇದ್ದಾಗ ಮಾತ್ರ ಪರಿಶೀಲಿಸಬಹುದು.
⚖️ ನಿಮ್ಮ ಹಕ್ಕು
ನಿಮ್ಮ ಖಾಸಗಿ ಮಾಹಿತಿಗೆ (Privacy) ಕಾನೂನು ರಕ್ಷಣೆ ಇದೆ.
ಪೊಲೀಸರು ಯಾವುದೇ ಕಾರಣವಿಲ್ಲದೆ ನಿಮ್ಮ ಫೋನ್ ಅಥವಾ ಚಾಟ್ ಪರಿಶೀಲಿಸಲು ಸಾಧ್ಯವಿಲ್ಲ.
    user_Rahuldev singh
    Rahuldev singh
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.