Shuru
Apke Nagar Ki App…
ದೊಡ್ಡಬಳ್ಳಾಪುರ ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು. ಸರ್ಜಾಪುರ ಮೂಲದ ನಯನ (19 ) ಮೃತ ವಿದ್ಯಾರ್ಥಿನಿ. ದೊಡ್ಡಬಳ್ಳಾಪುರದ ನಾಗದೇನಹಳ್ಳಿಯಲ್ಲಿರುವ ಗೀತಂಯೂನಿವರ್ಸಿಟಿಯಲ್ಲಿ ಘಟನೆ. ನೂತನ ಕಟ್ಟಡದಲ್ಲಿ ಲಿಫ್ಟ್ ಮಾಡಲು ಬಿಟ್ಟಿದ್ದ ಜಾಗದಲ್ಲಿ ಬಿದ್ದು ಸಾವು. ಬಿ.ಇ.ಸಿವಿಲ್ ಕಂಪ್ಯೂಟರ್ ಸೈನ್ಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಭೇಟಿ ನೀಡಿ ಪರಿಶೀಲನೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿದ್ಯಾರ್ಥಿನಿಯ ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗೀತಂ ಯುನಿವರ್ಸಿಟಿ
Gangaraju N Vistara News Reporter
ದೊಡ್ಡಬಳ್ಳಾಪುರ ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು. ಸರ್ಜಾಪುರ ಮೂಲದ ನಯನ (19 ) ಮೃತ ವಿದ್ಯಾರ್ಥಿನಿ. ದೊಡ್ಡಬಳ್ಳಾಪುರದ ನಾಗದೇನಹಳ್ಳಿಯಲ್ಲಿರುವ ಗೀತಂಯೂನಿವರ್ಸಿಟಿಯಲ್ಲಿ ಘಟನೆ. ನೂತನ ಕಟ್ಟಡದಲ್ಲಿ ಲಿಫ್ಟ್ ಮಾಡಲು ಬಿಟ್ಟಿದ್ದ ಜಾಗದಲ್ಲಿ ಬಿದ್ದು ಸಾವು. ಬಿ.ಇ.ಸಿವಿಲ್ ಕಂಪ್ಯೂಟರ್ ಸೈನ್ಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಭೇಟಿ ನೀಡಿ ಪರಿಶೀಲನೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿದ್ಯಾರ್ಥಿನಿಯ ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗೀತಂ ಯುನಿವರ್ಸಿಟಿ
More news from Bengaluru Rural and nearby areas
- बेंगलुरु में महिला करा रही थी मैटरनिटी फोटोशूट, पानी के पूल में गिरा बच्चा; डूबने से मौत। बेंगलुरु में एक मां के मैटरनिटी फोटोशूट के दौरान उसके छोटे बच्चे लक्ष्मीर की पानी के पूल में डूबने से मौत हो गई। 8 महीने की गर्भवती स्वाती फोटोशूट करा रही थी, तभी बच्चा पूल में फिसल गया। समय पर मदद न मिलने से उसकी जान चली गई। पुलिस ने मामला दर्ज कर जांच शुरू कर दी है कि कहीं कोई लापरवाही तो नहीं हुई।1
- ದೊಡ್ಡಬಳ್ಳಾಪುರ ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು. ಸರ್ಜಾಪುರ ಮೂಲದ ನಯನ (19 ) ಮೃತ ವಿದ್ಯಾರ್ಥಿನಿ. ದೊಡ್ಡಬಳ್ಳಾಪುರದ ನಾಗದೇನಹಳ್ಳಿಯಲ್ಲಿರುವ ಗೀತಂಯೂನಿವರ್ಸಿಟಿಯಲ್ಲಿ ಘಟನೆ. ನೂತನ ಕಟ್ಟಡದಲ್ಲಿ ಲಿಫ್ಟ್ ಮಾಡಲು ಬಿಟ್ಟಿದ್ದ ಜಾಗದಲ್ಲಿ ಬಿದ್ದು ಸಾವು. ಬಿ.ಇ.ಸಿವಿಲ್ ಕಂಪ್ಯೂಟರ್ ಸೈನ್ಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಭೇಟಿ ನೀಡಿ ಪರಿಶೀಲನೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿದ್ಯಾರ್ಥಿನಿಯ ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗೀತಂ ಯುನಿವರ್ಸಿಟಿ1
- KOLAR KI.AWAAZ1
- ಇತ್ತೀಚೆಗೆ ನಗರದ ಸಲೂನ್ ಒಂದರಲ್ಲಿ ಕನ್ನಡ ಮಾತನಾಡಿದ್ದಕ್ಕೆ ಹಿಂದಿ ಮಹಿಳೆಯೊಬ್ಬರು ವ್ಯಕ್ತಿಯೊಬ್ಬರ ಮೇಲೆ ಅಸಹ್ಯವಾಗಿ ನಿಂದಿಸಿ, ದರ್ಪ ಪ್ರದರ್ಶಿಸಿದ ಘಟನೆ ನಡೆದಿದೆ. ಸಲೂನ್ ಸಿಬ್ಬಂದಿ ಅಥವಾ ಗ್ರಾಹಕರೊಂದಿಗೆ ಕನ್ನಡದಲ್ಲಿ ಸಂವಹನ ನಡೆಸಲು ಯತ್ನಿಸಿದಾಗ, ಅದನ್ನು ಸಹಿಸದ ಮಹಿಳೆ ಭಾಷೆಯ ವಿಚಾರವಾಗಿ ವಾಗ್ವಾದಕ್ಕಿಳಿದಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್: ಈ ಇಡೀ ಘಟನೆಯ ವೀಡಿಯೋವನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ಮಹಿಳೆಯು "ಇದು ಇಂಡಿಯಾ, ಇಲ್ಲಿ ಹಿಂದಿಯೇ ನಡೆಯುವುದು" ಎಂದು ಉದ್ಧಟತನದಿಂದ ವಾದಿಸುತ್ತಿರುವುದು ಕಂಡುಬಂದಿದೆ. ಈಕೆಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.1
- कर्नाटक के बेंगलुरु में एक मां मैटरनिटी फोटोशूट करा रही थी, इसी दौरान उसके छोटे बच्चे की पानी के पूल में गिरने से मौत हो गई। बच्चे की पहचान लक्ष्मीर के रूप में हुई है।1
- pani ke fayde1
- ಕರುನಾಡ ಅಧಿಪತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬದ ನಿಮಿತ್ಯವಾಗಿ ಮಡಿಲು ಆಶ್ರಮ ನಮ್ಮ ಕೈಲಿ ಆದಷ್ಟು ಅವರಿಗೆ ಒಳ್ಳೆಯದು ಮಾಡಲಿ ಎಂದು ಅವರ ದಾರಿಯಲ್ಲಿ ನಮ್ಮದೊಂದು ಚಿಕ್ಕ ಸೇವೆ ಸಲ್ಲಿಸುತ್ತಿದ್ದೇನೆ ಹುಟ್ಟು ಹಬ್ಬದ ಶುಭಾಶಯಗಳು ಬಡವರ ಕಣ್ಮಣಿ ನಮ್ಮ ನೆಚ್ಚಿನ ದರ್ಶನ್ ಸರ್ ಅವರಿಗೆ 💐🎂1
- ಬೆಂಗಳೂರು ಗ್ರಾಮಾಂತರ ಕಾಂಬೋಡಿಯಾ ದಲ್ಲಿ ನಡೆದ ಅಂತರಾಷ್ಟ್ರೀಯ ಥ್ರೋಬಾಲ್ ಪಂದ್ಯದಲ್ಲಿ ಭಾಗವಹಿಸಿ ಭರ್ಜರಿ ಜಯಗಳಿಸಿದ ಭಾರತದ ಕ್ರೀಡಾಪಟುಗಳಿಗೆ ದೇವನಹಳ್ಳಿ ಏರ್ ಪೋರ್ಟಿನಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ತಂಡ ಭರ್ಜರಿ ಪೈಪೋಟಿ ನೀಡಿ ಗೆದ್ದು ಬೀಗಿದೆ. ಕಪ್ ಗೆದ್ದು ತವರಿಗೆ ಬಂದಂತಹ ಎಂಡೇವರ್ಸ್ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಾದ ಅಕ್ಷಯ್ ಮತ್ತು ಚಂದನ್ ರೆಡ್ಡಿ ಸೇರಿ ಇಡೀ ತಂಡವನ್ನ ಪೋಷಕರು, ಶಾಲಾ ಆಡಳಿತ ಮಂಡಳಿ ಹಾಗೂ ಇತರೆ ಗಣ್ಯರು ಅತ್ಮೀಯವಾಗಿ ಬರಮಾಡಿಕೊಂಡರು. ಜಯಶಾಲಿಗಳಾಗಿ ಬಂದಂತಹ ಕ್ರೀಡಾಪಟುಗಳಿಗೆ ಶಾಲಾ ಚೇರ್ಮನ್ ಎಂ.ಎಲ್.ಶಿವಶಂಕರ್, ಪೋಷಕರು, ಅಭಿಮಾನಿಗಳು ಅಭಿನಂದಿಸಿ ಗೌರವಿಸಿದ್ದಾರೆ. ನಂತರ ಮಾತನಾಡಿದ ಶಿವಶಂಕರ್ ದೇಶಕ್ಕೆ ಗೌರವ ತಂದುಕೊಟ್ಟ ಕ್ರೀಡಾಪಟುಗಳಿಗೆ ಮೊದಲು ನಾನು ಅಭಿನಂದಿಸುತ್ತೇನೆ, ಅದರಲ್ಲೂ ನಮ್ಮ ಶಾಲಾ ಮಕ್ಕಳು ಹಾಗೂ ಮಜಿಳಾ ತಂಡದ ಕೋಚ್ ಭಾಗವಹಿಸಿ ಟ್ರೋಫಿ ಗೆದ್ದಿರುವುದು ಬಹಳ ಖುಷಿ ತಂದುಕೊಟ್ಟಿದೆ, ಇದು ನಮ್ಮ ದೇಶಕ್ಕೆ, ನಮ್ಮ ರಾಜ್ಯಕ್ಕೆ ಗೌರವ ಸಿಕ್ಕಂತಾಗಿದೆ, ನಮ್ಮ ಶಾಲೆಯ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲು ನಾವು ಪ್ರೋತ್ಸಾಹಿಸುತ್ತೇವೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.1