Shuru
Apke Nagar Ki App…
*ದುಶ್ಚಟಗಳಿಗೆ ಯುವಕರು ಹಾಗೂ ಸಾರ್ವಜನಿಕರು ಬಲಿಯಾಗಬೇಡಿ ಎಂದು ಸಚಿವರು ತಿಳಿಸಿದರು* ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹಕಿನಾಳ ಗ್ರಾಮ ಪಂಚಾಯತಿಯಲ್ಲಿ ವ್ಯಸನ ಮುಕ್ತ ಗ್ರಾಮ ಆಂದೋಲನಕೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ್ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಧ್ಯಪಾನ ಶಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ್, ಯಾದಗಿರಿ ಜಿಲ್ಲೆಯ ಸಿಇಓ ಲವೀಶ್ ವಡಿಯರ್ , ಬಸವರಾಜ್ ಇಓ ಶಹಾಪುರ, ಅನೇಕರು ಗ್ರಾಮಸ್ಥರು ಕಾಂಗ್ರೆಸ್ ಮುಖಂಡರು ಹಾಗೂ ಮಹಿಳೆಯರು ಅನೇಕರು ಉಪಸ್ಥಿತರಿದ್ದರು
ಲೋಕಲ್ ಸ್ಟಾರ್ ನ್ಯೂಸ್
*ದುಶ್ಚಟಗಳಿಗೆ ಯುವಕರು ಹಾಗೂ ಸಾರ್ವಜನಿಕರು ಬಲಿಯಾಗಬೇಡಿ ಎಂದು ಸಚಿವರು ತಿಳಿಸಿದರು* ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹಕಿನಾಳ ಗ್ರಾಮ ಪಂಚಾಯತಿಯಲ್ಲಿ ವ್ಯಸನ ಮುಕ್ತ ಗ್ರಾಮ ಆಂದೋಲನಕೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ್ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಧ್ಯಪಾನ ಶಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ್, ಯಾದಗಿರಿ ಜಿಲ್ಲೆಯ ಸಿಇಓ ಲವೀಶ್ ವಡಿಯರ್ , ಬಸವರಾಜ್ ಇಓ ಶಹಾಪುರ, ಅನೇಕರು ಗ್ರಾಮಸ್ಥರು ಕಾಂಗ್ರೆಸ್ ಮುಖಂಡರು ಹಾಗೂ ಮಹಿಳೆಯರು ಅನೇಕರು ಉಪಸ್ಥಿತರಿದ್ದರು
- MadivalappaShahpur, Yadgir🤝1 day ago
More news from ಕರ್ನಾಟಕ and nearby areas
- ವಿಕಲಚೇತನರ ಸಂಘಟನೆವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಬೆಂಬಲ ಕನ್ನಡ ಸಾಹಿತ್ಯ ಪರಿಷತ್ತು ಹುಣಸಗಿಯ ವತಿಯಿಂದ ಪಣದಲ್ಲಿ ಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ನಡೆಯುತ್ತಿದ್ದು, ಕರ್ನಾಟಕ ವಿಕಲಚೇತನರ ಹಕ್ಕುಗಳ ಒಕ್ಕೂಟ ವಿಕಲಚೇತನರ ತ್ರಿಚಕ್ರ ವಾಹನ ಜಾಥಾ ನಡೆಸುವುದರ ಮೂಲ ಬಾಹ್ಯಬೆಂಬಲವನ್ನು ನೀಡಲಾಯಿತು. ವಿಭಾಗೀಯ ಅಧ್ಯಕ್ಷರಾ ಸಂಗನಗೌಡ ಧನರಡ್ಡಿ, ಜಿಲ್ಲಾಧ್ಯಕ್ಷ ಬಸವರಾಜ ಬೈರಮಡ್ಡಿ, ತಾಲೂಕಾಧ್ಯಕ್ಷ ನಾಗೇಂದ್ರ ದೊರೆ, ಮಾಳಪ್ಪ ಪೂಜಾರಿ,ಸಿದ್ದಪ್ಪ ಕಲ್ಲೂರ ಯಡಹಳ್ಳಿ, ಗುರು ಗುತ್ತೇದಾರ, ಬಸವರಾಜ ಕಕ್ಕೇರಿ, ಪರಶುರಾಮ ಸುರಪುರ, ಮಹಾಂತೇಶ ಕಚಕನೂರ, ರಾಜೇಸಾಬ್ ಚನ್ನೂರ, ನಿಂಗನಗೌಡ ಮಾಲಿಪಾಟೀಲ, ಸಂಗಣ್ಣ ಕತ್ತಿ, ಬಸವರಾಜ ಯಡಹಳ್ಳಿ, ತಿಪ್ಪಮ್ಮ ಕಡದರಾಳ, ಮಮತಾಜಬೇಗಂ ಕಲ್ಲದೇವನಹಳ್ಳಿ, ಗಂಗಮ್ಮ ದೇವತಕಲ್ ಸೇರಿ ಅನೇಕರು ಉಪಸ್ಥಿತರಿದ್ದರು.1
- ಸಿರವಾರ: ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ಕಡತಗಳ ಪರಿಶೀಲನೆ ಸಿರವಾರ: ಪಟ್ಟಣದ ಸ್ಥಳೀಯ ರಪಟ್ಟಣ ಪಂಚಾಯತಿ ಕಾರ್ಯಾಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಚೇರಿಗೆ ಸಂಬಂಧಪಟ್ಟ ಕಡತಗಳನ್ನು ಪರಿಶೀಲನೆ ನಡೆಸಿದರು. ಬೆಳಗಾವಿ ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ ನೇತೃತ್ವದ ತಂಡ ಭೇಟಿ ನೀಡಿ ಪಟ್ಟಣ ಪಂಚಾಯತಿಯ ಸಿಬ್ಬಂದಿಗಳು ಜೊತೆ ಮಾತನಾಡಿ ಕಡತಗಳ ಶೋಧ ನಡೆಸಿ ಅನೇಕ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿ ಅವರವರ ದಿನಚರಿಯ ಕಾರ್ಯ ವೈಖರಿಯ ಬಗ್ಗೆ ಮಾಹಿತಿ ಪಡೆದರು. ಕೆಲಸದ ಸಮಯದಲ್ಲಿ ತೊಂದರೆ ಉಂಟದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಯಾವುದೇ ಕೆಲಸಗಳಿದ್ದರೂ ಸಾರ್ವಜನಿಕರಿಂದ ಲಂಚ ಪಡೆಯಬಾರದು. ನಮ್ಮ ಕರ್ತವ್ಯವನ್ನು ಪ್ರಾಮಾಣಿಕತೆಯಿಂದ ಮಾಡಬೇಕು ಎಂದು ತಿಳಿಸಿದರು. ಬೆಳಗಾವಿ ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ, ಪಿಐ ಬೆಂಗಳೂರು ರಾಜಶೇಖರಯ್ಯ, ಪ್ರಕಾಶ್, ನಾಗಣ್ಣ ಪೂಜಾರಿ ಶಂಕರ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸುರೇಶ ಶೆಟ್ಟಿ ಇದ್ದರು.2
- ಕಾಂಗ್ರೆಸ್ ಶಾಸಕ ಮತ್ತು ವಿಧಾನ ಪರಿಷತ್ ಸದಸ್ಯರ ಮಧ್ಯೆ ಜಟಾಪಟಿ ನಡೆದಿದ್ದು, ಸ್ವಪಕ್ಷದ ಶಾಸಕರ ವಿರುದ್ಧವೇ ವಿಧಾನ ಪರಿಷತ್ ಸದಸ್ಯರ ಅಸಮಧಾನ ಹೊರಹಾಕಿದ ಘಟನೆ ಜರುಗಿದೆ. ರಾಯಚೂರು ಜಿಲ್ಲೆಯ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ಮನೆಯಂದು ಮೂರು ಬಾಗಿಲು ಎಂಬಂತಾಗಿದೆ. ತಾತ ಮೊಮ್ಮಗನ ಜಗಳದಿಂದ ಕ್ಷೇತ್ರದಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ ಎನ್ನಲಾಗುತ್ತಿದೆ. ಈ ವೇಳೆ ಮಾತನಾಡಿದ ಎಂಎಲ್ಸಿ ಬಸನಗೌಡ ಬಾದರ್ಲಿ ನಾನು ಎಸ್ ಸಿ/ಎಸ್ ಟಿ ಫಲಾನುಭವಿಗಳಿಗೆ ಬೋರ್ವೆಲ್ ಕೊಡಿಸಿದ್ದೆ. ಆ ಒಂದು ಪಟ್ಟಿಯನ್ನು ಶಾಸಕರು ರದ್ದು ಮಾಡಿ ಅಂತ ಇಲಾಖೆಗೆ ಪತ್ರ ಬರೆದಿದ್ದಾರೆ. ಇಂತಹ ಹಲವು ಘಟನೆಗಳು ನಡೆಯುತ್ತಿದ್ದು ಹಿರಿಯರ ಗಮನಕ್ಕೆ ತಂದಿದ್ದೇನೆ ಎಂದರು.1
- ಸುವರ್ಣ ಕರ್ನಾಟಕದ ಹೆಸರಾಂತ ಶಾಲೆ ಆಕ್ಸ್ಫರ್ಡ್ ಪಾಟೀಲ್ ಇನ್ಸ್ಟಿಟ್ಯೂಟ್ ಆಫ್ ನಾಗರಬೆಟ ಇವರು ಏರ್ಪಡಿಸಲಾದ ಮಾಸ್ಟರ ಮೈಂಡ್ ಪರೀಕ್ಷೆಯು ಲಿಂಗ್ಸುರ್ ನಲ್ಲಿ ನಡೆಯುತ್ತಿದ್ದು ಇದರ ಜೊತೆಗೆ ಪ್ರಥಮ ದ್ವಿತೀಯ ತೃತೀಯ ಹೀಗೆ ಹಲವು ಬಹುಮಾನಗಳ ಆಯೋಜಿಸಲಾಗಿದ್ದು ಪ್ರಯೋಜನವನ್ನು ಪಡೆದುಕೊಳ್ಳಲು ಕರೆ2
- Post by Sandeep Rathod1
- ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಹವ್ಯಾಸಿ ಸೈಕ್ಲಿಸ್ಟ್ ಗಳು ಮಾತ್ರವಲ್ಲದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಇಲ್ಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬೆಳ್ಳಿ, ಚಿನ್ನದ ಪದಕಗಳನ್ನು ಗೆದ್ದುತಂದು ವಿಜಯಪುರದ ಕೀರ್ತಿಯನ್ನು ಎಲ್ಲೆಡೆ ಬೆಳಗಿದ್ದಾರೆ. ವಿಜಯಪುರ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈಕ್ಲಿಸ್ಟ್ ಗಳು ತಯಾರಾಗುತ್ತಿದ್ದಾರೆ. ಇವರಿಗೆ ಅಭ್ಯಾಸ ಮಾಡಲು ಸೌಲಭ್ಯಗಳ ಕೊರತೆ ಇತ್ತು. ಆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಗುಣಮಟ್ಟದ ಸೈಕ್ಲಿಂಗ್ ವೆಲೋಡ್ರೋಮ್ ಅನ್ನು ನಮ್ಮ ವಿಜಯಪುರದಲ್ಲಿ ನಿರ್ಮಿಸಿದ್ದು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಇವರು ಸ್ಥಳ ಪರಿವೀಕ್ಷಣೆ ನಡೆಸಿ, ಸೂಕ್ತ ನಿರ್ದೇಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ರಾಜು ಬಿರಾದಾರ ಸೇರಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.1
- समाज में पिता को बच्चों का रक्षक माना जाता है. लेकिन कर्नाटक के चिक्कमगलुरु जिले के बिरूर से एक ऐसी घटना सामने आई है, जिसने मानवता को शर्मसार कर दिया है. यहां एक पिता ने अपनी ही नाबालिग बेटी को महज 5 हजार की लालच में वेश्यावृत्ति के नरक में धकेल दिया. इस घिनौने अपराध में लड़की की अपनी नानी भी शामिल थी. पुलिस ने अब तक पिता और नानी समेत 12 आरोपियों को गिरफ्तार कर लिया है.1
- ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿರುವ ಶ್ರೀ ವೀರಪ್ಪ ನಿಷ್ಟಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಭಾರತದ ಮೊದಲ ಸ್ವದೇಶಿ ವೈಮಾನಿಕ ಮತ್ತು ರಕ್ಷಣಾ ಜಾಗೃತಿ ಅಭಿಯಾನವನ್ನು ಇದೆ ಜ. 10 ಶನಿವಾರದಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.1