logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪಿರಿಯಾಪಟ್ಟಣವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಒತ್ತಾಯ ಮಾಡಿದ್ದಾರೆ ಮೈಸೂರು: ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳು ಹಾಗೂ ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಮೈಸೂರು ಜಿಲ್ಲೆಯ 9 ತಾಲೂಕುಗಳ ಪೈಕಿ 8 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಪಿರಿಯಾಪಟ್ಟಣ ತಾಲೂಕನ್ನು ಕೈಬಿಟ್ಟಿರುವುದು ರೈತರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಸಂಚಾಲಕ ಡಾ. ಅರುಣ್ ಕುಮಾರ್ ಆರೋಪಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕು ಈಗಾಗಲೇ ಸಮರ್ಪಕ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಪ್ರದೇಶವಾಗಿದೆ. ಮಳೆ ಕೊರತೆಯಿಂದಾಗಿ ರೈತರು ಬೆಳೆ ಬೆಳೆಯಲು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಹೊರಗಿಟ್ಟಿರುವುದು ರೈತರ ಬಾಯಿಗೆ ಮಣ್ಣು ಎರಚಿದಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ಈ ನಿರ್ಧಾರವು ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚಿದಂತಾಗಿದೆ. ಬರದ ಪರಿಣಾಮದಿಂದ ಸಂಕಷ್ಟದಲ್ಲಿರುವ ಪಿರಿಯಾಪಟ್ಟಣದ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಕೆ. ವೆಂಕಟೇಶ್ ಅವರು ಈ ವಿಚಾರವನ್ನು ಪುನರ್ ಪರಿಶೀಲಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಪಿರಿಯಾಪಟ್ಟಣ ತಾಲೂಕನ್ನೂ ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು ಡಾ. ಅರುಣ್ ಕುಮಾರ್ ಆಗ್ರಹಿಸಿದರು.

1 hr ago
user_ಹೊಂಗಿರಣ ನ್ಯೂಸ್
ಹೊಂಗಿರಣ ನ್ಯೂಸ್
Farmer Nanjangud, Mysuru•
1 hr ago

ಪಿರಿಯಾಪಟ್ಟಣವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಒತ್ತಾಯ ಮಾಡಿದ್ದಾರೆ ಮೈಸೂರು: ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳು ಹಾಗೂ ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಮೈಸೂರು ಜಿಲ್ಲೆಯ 9 ತಾಲೂಕುಗಳ ಪೈಕಿ 8 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಪಿರಿಯಾಪಟ್ಟಣ ತಾಲೂಕನ್ನು ಕೈಬಿಟ್ಟಿರುವುದು ರೈತರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಸಂಚಾಲಕ ಡಾ. ಅರುಣ್ ಕುಮಾರ್ ಆರೋಪಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕು ಈಗಾಗಲೇ ಸಮರ್ಪಕ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಪ್ರದೇಶವಾಗಿದೆ. ಮಳೆ ಕೊರತೆಯಿಂದಾಗಿ ರೈತರು ಬೆಳೆ ಬೆಳೆಯಲು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಹೊರಗಿಟ್ಟಿರುವುದು ರೈತರ ಬಾಯಿಗೆ ಮಣ್ಣು ಎರಚಿದಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ಈ ನಿರ್ಧಾರವು ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚಿದಂತಾಗಿದೆ. ಬರದ ಪರಿಣಾಮದಿಂದ ಸಂಕಷ್ಟದಲ್ಲಿರುವ ಪಿರಿಯಾಪಟ್ಟಣದ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಕೆ. ವೆಂಕಟೇಶ್ ಅವರು ಈ ವಿಚಾರವನ್ನು ಪುನರ್ ಪರಿಶೀಲಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಪಿರಿಯಾಪಟ್ಟಣ ತಾಲೂಕನ್ನೂ ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು ಡಾ. ಅರುಣ್ ಕುಮಾರ್ ಆಗ್ರಹಿಸಿದರು.

More news from Mysuru and nearby areas
  • ಪಿರಿಯಾಪಟ್ಟಣವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಒತ್ತಾಯ ಮಾಡಿದ್ದಾರೆ ಮೈಸೂರು: ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳು ಹಾಗೂ ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಮೈಸೂರು ಜಿಲ್ಲೆಯ 9 ತಾಲೂಕುಗಳ ಪೈಕಿ 8 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಪಿರಿಯಾಪಟ್ಟಣ ತಾಲೂಕನ್ನು ಕೈಬಿಟ್ಟಿರುವುದು ರೈತರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಸಂಚಾಲಕ ಡಾ. ಅರುಣ್ ಕುಮಾರ್ ಆರೋಪಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕು ಈಗಾಗಲೇ ಸಮರ್ಪಕ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಪ್ರದೇಶವಾಗಿದೆ. ಮಳೆ ಕೊರತೆಯಿಂದಾಗಿ ರೈತರು ಬೆಳೆ ಬೆಳೆಯಲು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಹೊರಗಿಟ್ಟಿರುವುದು ರೈತರ ಬಾಯಿಗೆ ಮಣ್ಣು ಎರಚಿದಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ಈ ನಿರ್ಧಾರವು ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚಿದಂತಾಗಿದೆ. ಬರದ ಪರಿಣಾಮದಿಂದ ಸಂಕಷ್ಟದಲ್ಲಿರುವ ಪಿರಿಯಾಪಟ್ಟಣದ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಕೆ. ವೆಂಕಟೇಶ್ ಅವರು ಈ ವಿಚಾರವನ್ನು ಪುನರ್ ಪರಿಶೀಲಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಪಿರಿಯಾಪಟ್ಟಣ ತಾಲೂಕನ್ನೂ ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು ಡಾ. ಅರುಣ್ ಕುಮಾರ್ ಆಗ್ರಹಿಸಿದರು.
    1
    ಪಿರಿಯಾಪಟ್ಟಣವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಒತ್ತಾಯ ಮಾಡಿದ್ದಾರೆ 

ಮೈಸೂರು: ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳು ಹಾಗೂ ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಮೈಸೂರು ಜಿಲ್ಲೆಯ 9 ತಾಲೂಕುಗಳ ಪೈಕಿ 8 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಪಿರಿಯಾಪಟ್ಟಣ ತಾಲೂಕನ್ನು ಕೈಬಿಟ್ಟಿರುವುದು ರೈತರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಸಂಚಾಲಕ ಡಾ. ಅರುಣ್ ಕುಮಾರ್ ಆರೋಪಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕು ಈಗಾಗಲೇ ಸಮರ್ಪಕ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಪ್ರದೇಶವಾಗಿದೆ. ಮಳೆ ಕೊರತೆಯಿಂದಾಗಿ ರೈತರು ಬೆಳೆ ಬೆಳೆಯಲು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಹೊರಗಿಟ್ಟಿರುವುದು ರೈತರ ಬಾಯಿಗೆ ಮಣ್ಣು ಎರಚಿದಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ಈ ನಿರ್ಧಾರವು ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚಿದಂತಾಗಿದೆ. ಬರದ ಪರಿಣಾಮದಿಂದ ಸಂಕಷ್ಟದಲ್ಲಿರುವ ಪಿರಿಯಾಪಟ್ಟಣದ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಕೆ. ವೆಂಕಟೇಶ್ ಅವರು ಈ ವಿಚಾರವನ್ನು ಪುನರ್ ಪರಿಶೀಲಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಪಿರಿಯಾಪಟ್ಟಣ ತಾಲೂಕನ್ನೂ ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು ಡಾ. ಅರುಣ್ ಕುಮಾರ್ ಆಗ್ರಹಿಸಿದರು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Nanjangud, Mysuru•
    1 hr ago
  • All About,Adv sharing his experience of visiting #WaqfBoard office in #Telangana *ಭಾರತ ನಲ್ಲಿ ವೈರಲ್*
    1
    All About,Adv sharing his experience of visiting #WaqfBoard office in #Telangana 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    11 min ago
  • ನಂಜನಗೂಡು ತಾಲ್ಲೂಕಿನಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ಬರ ಪರಿಶೀಲನೆ ನಂಜನಗೂಡು ತಾಲ್ಲೂಕಿನಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ಬರ ಪರಿಶೀಲನೆ ನಂಜನಗೂಡು: ತಾಲ್ಲೂಕಿನ ಚಿಕ್ಕ ಕವಲಂದೆ, ದೊಡ್ಡ ಕವಲಂದೆ ಹಾಗೂ ಗಟ್ಟವಾಡಿ ಗ್ರಾಮಗಳಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಬರ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಜೋಳ, ಸೂರ್ಯಕಾಂತಿ ಸೇರಿದಂತೆ ವಿವಿಧ ಬೆಳೆಗಳನ್ನು ರೈತರ ಜಮೀನುಗಳಿಗೆ ತೆರಳಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಉಪಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ಗಟ್ಟವಾಡಿ ಗ್ರಾಮದ ರೈತ ಮಹದೇವಪ್ಪ ಮತ್ತು ಶಿವಬಸಪ್ಪ ಅವರ ಜಮೀನಿಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ಡಾ.ಜಿ. ಪರಮೇಶ್ವರ್ ಅವರು, ನಂಜನಗೂಡು ತಾಲೂಕಿನಲ್ಲಿ ಬರ ವೀಕ್ಷಣೆಗೆ ಬಂದಿದ್ದೇನೆ. ಮಳೆಯ ಕೊರತೆಯಿಂದ ಜೋಳ ಹಾಗೂ ಸೂರ್ಯಕಾಂತಿ ಸೇರಿದಂತೆ ಹಲವು ಬೆಳೆಗಳು ಒಣಗಿ ನಾಶವಾಗಿವೆ ಎಂದು ಹೇಳಿದರು. ರೈತರು ಸಾಲ ಮಾಡಿಕೊಂಡು ಸಾವಿರಾರು ರೂಪಾಯಿ ವೆಚ್ಚ ಮಾಡಿ ಬೆಳೆ ಬೆಳೆದಿದ್ದಾರೆ. ಆದರೆ ಮಳೆ ಇಲ್ಲದೆ ಬೆಳೆಗಳು ನಾಶವಾಗಿರುವುದರಿಂದ ರೈತರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಈ ಗಂಭೀರ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ದೊಡ್ಡ ಕವಲಂದೆ ಭಾಗಕ್ಕೆ ನೀರಾವರಿ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಕೆಲಸ ಮಾಡಲಿದ್ದಾರೆ ಎಂದರು. ರೈತರ ಅಸಮಾಧಾನ ಇದೇ ವೇಳೆ ಪತ್ರಕರ್ತರು ಸ್ಮಶಾನ ಭೂಮಿ ಸಮಸ್ಯೆ ಕುರಿತು ಕಂದಾಯ ಸಚಿವರ ಗಮನ ಸೆಳೆಯಲು ಪ್ರಯತ್ನಿಸಿದರೂ, ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮುಂದುವರಿದರು. ಬರ ಪರಿಶೀಲನಾ ಪ್ರವಾಸವು ಕೇವಲ ಕೆಲವೇ ನಿಮಿಷಗಳಿಗೆ ಸೀಮಿತವಾಗಿದ್ದು, ರೈತರಿಗೆ ತಮ್ಮ ಸಮಸ್ಯೆಗಳನ್ನು ಸಂಪೂರ್ಣವಾಗಿ ವಿವರಿಸಲು ಅವಕಾಶ ದೊರೆಯಲಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ರೈತರನ್ನು ಉಪಮುಖ್ಯಮಂತ್ರಿಗಳ ಬಳಿ ತೆರಳಿ ಸಮಸ್ಯೆ ಹೇಳಲು ಅವಕಾಶ ನೀಡಲಿಲ್ಲ ಎಂಬ ಆರೋಪವೂ ರೈತರಿಂದ ಕೇಳಿಬಂದಿದೆ. “ಬರ ಪ್ರವಾಸವು ಕೇವಲ ನಾಮಕಾವಸ್ಥೆಗೆ ಮಾತ್ರ ಸೀಮಿತವಾಗಿದೆಯೇ?” ಎಂಬ ಪ್ರಶ್ನೆಯನ್ನು ರೈತರು ವ್ಯಕ್ತಪಡಿಸಿದ್ದು, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ತಹಶೀಲ್ದಾರ್ ಡಾ. ಸ್ಮಿತಾ ರಾಮು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್. ರವಿ, ಸಹಾಯಕ ಕೃಷಿ ನಿರ್ದೇಶಕ ರವಿ, ಕವಲಂದೆ ಉಪ ತಹಶೀಲ್ದಾರ್ ಕಿರಣ್ ಕುಮಾರ್, ರಾಜಸ್ವ ನಿರೀಕ್ಷಕ ಹೆನ್ರಿ ಡಿಸೋಜಾ, ಡಾ.ಜಿ. ಪರಮೇಶ್ವರ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಿ. ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.
    4
    ನಂಜನಗೂಡು ತಾಲ್ಲೂಕಿನಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ಬರ ಪರಿಶೀಲನೆ
ನಂಜನಗೂಡು ತಾಲ್ಲೂಕಿನಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ಬರ ಪರಿಶೀಲನೆ
ನಂಜನಗೂಡು: ತಾಲ್ಲೂಕಿನ ಚಿಕ್ಕ ಕವಲಂದೆ, ದೊಡ್ಡ ಕವಲಂದೆ ಹಾಗೂ ಗಟ್ಟವಾಡಿ ಗ್ರಾಮಗಳಲ್ಲಿ ಉಪಮುಖ್ಯಮಂತ್ರಿ  ಡಾ.ಜಿ. ಪರಮೇಶ್ವರ್ ಅವರು ಬರ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಜೋಳ, ಸೂರ್ಯಕಾಂತಿ ಸೇರಿದಂತೆ ವಿವಿಧ ಬೆಳೆಗಳನ್ನು ರೈತರ ಜಮೀನುಗಳಿಗೆ ತೆರಳಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಉಪಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು.
ಗಟ್ಟವಾಡಿ ಗ್ರಾಮದ ರೈತ ಮಹದೇವಪ್ಪ ಮತ್ತು ಶಿವಬಸಪ್ಪ ಅವರ ಜಮೀನಿಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ಡಾ.ಜಿ. ಪರಮೇಶ್ವರ್ ಅವರು, ನಂಜನಗೂಡು ತಾಲೂಕಿನಲ್ಲಿ ಬರ ವೀಕ್ಷಣೆಗೆ ಬಂದಿದ್ದೇನೆ. ಮಳೆಯ ಕೊರತೆಯಿಂದ ಜೋಳ ಹಾಗೂ ಸೂರ್ಯಕಾಂತಿ ಸೇರಿದಂತೆ ಹಲವು ಬೆಳೆಗಳು ಒಣಗಿ ನಾಶವಾಗಿವೆ ಎಂದು ಹೇಳಿದರು.
ರೈತರು ಸಾಲ ಮಾಡಿಕೊಂಡು ಸಾವಿರಾರು ರೂಪಾಯಿ ವೆಚ್ಚ ಮಾಡಿ ಬೆಳೆ ಬೆಳೆದಿದ್ದಾರೆ. ಆದರೆ ಮಳೆ ಇಲ್ಲದೆ ಬೆಳೆಗಳು ನಾಶವಾಗಿರುವುದರಿಂದ ರೈತರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಈ ಗಂಭೀರ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ದೊಡ್ಡ ಕವಲಂದೆ ಭಾಗಕ್ಕೆ ನೀರಾವರಿ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಕೆಲಸ ಮಾಡಲಿದ್ದಾರೆ ಎಂದರು.
ರೈತರ ಅಸಮಾಧಾನ
ಇದೇ ವೇಳೆ ಪತ್ರಕರ್ತರು ಸ್ಮಶಾನ ಭೂಮಿ ಸಮಸ್ಯೆ ಕುರಿತು ಕಂದಾಯ ಸಚಿವರ ಗಮನ ಸೆಳೆಯಲು ಪ್ರಯತ್ನಿಸಿದರೂ, ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮುಂದುವರಿದರು.
ಬರ ಪರಿಶೀಲನಾ ಪ್ರವಾಸವು ಕೇವಲ ಕೆಲವೇ ನಿಮಿಷಗಳಿಗೆ ಸೀಮಿತವಾಗಿದ್ದು, ರೈತರಿಗೆ ತಮ್ಮ ಸಮಸ್ಯೆಗಳನ್ನು ಸಂಪೂರ್ಣವಾಗಿ ವಿವರಿಸಲು ಅವಕಾಶ ದೊರೆಯಲಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ರೈತರನ್ನು ಉಪಮುಖ್ಯಮಂತ್ರಿಗಳ ಬಳಿ ತೆರಳಿ ಸಮಸ್ಯೆ ಹೇಳಲು ಅವಕಾಶ ನೀಡಲಿಲ್ಲ ಎಂಬ ಆರೋಪವೂ ರೈತರಿಂದ ಕೇಳಿಬಂದಿದೆ.
“ಬರ ಪ್ರವಾಸವು ಕೇವಲ ನಾಮಕಾವಸ್ಥೆಗೆ ಮಾತ್ರ ಸೀಮಿತವಾಗಿದೆಯೇ?” ಎಂಬ ಪ್ರಶ್ನೆಯನ್ನು ರೈತರು ವ್ಯಕ್ತಪಡಿಸಿದ್ದು, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ತಹಶೀಲ್ದಾರ್ ಡಾ. ಸ್ಮಿತಾ ರಾಮು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್. ರವಿ, ಸಹಾಯಕ ಕೃಷಿ ನಿರ್ದೇಶಕ ರವಿ, ಕವಲಂದೆ ಉಪ ತಹಶೀಲ್ದಾರ್ ಕಿರಣ್ ಕುಮಾರ್, ರಾಜಸ್ವ ನಿರೀಕ್ಷಕ ಹೆನ್ರಿ ಡಿಸೋಜಾ, ಡಾ.ಜಿ. ಪರಮೇಶ್ವರ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಿ. ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.
    user_Mysore update
    Mysore update
    Voice of people Mysuru, Karnataka•
    7 hrs ago
  • ಗುಂಬಳ್ಳಿ ಕರುಣಾ ಟ್ರಸ್ಟ್ ಬಳಿ ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 4ಮಂದಿಗೆ ತೀವ್ರವಾಗಿ ಗಾಯಗೊಂಡಿರುವ ಘಟಣೆ ನಡೆದಿದೆ. ಯಳಂದೂರು ನ್ಯೂಸ್ ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು ಯಳಂದೂರು ತಾಲೂಕಿನ ಗುಂಬಳ್ಳಿ ಕರುಣಾ ಟ್ರಸ್ಟ್ ಬಳಿ ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 4ಮಂದಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಬುದುವಾರ ಬೆಳಿಗ್ಗೆ ನಡೆದಿದೆ. ಬುದುವಾರ ಬೆಳಿಗ್ಗೆ 11ಗಂಟೆ ಸಮಯ ದಲ್ಲಿ ಯಳಂದೂರು ಪಟ್ಟಣ ದಿಂದ ಗುಂಬಳ್ಳಿ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದ ಸಮಯ ದಲ್ಲಿ . ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಆಟೊ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಚಾಲಕ ಸೇರಿದಂತೆ ಮೂವರು ಮಹಿಳೆಯರಿಗೆ ಗಾಯ ವಾಗಿದ್ದು ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಳು ಗಳನ್ನು ಆಂಬುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಪಟ್ಟಣದ ಆಸ್ಪತ್ರೆಗೆ ರವಾನಿಸಿದ್ದಾರೆ. ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
    1
    ಗುಂಬಳ್ಳಿ ಕರುಣಾ ಟ್ರಸ್ಟ್ ಬಳಿ  ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 4ಮಂದಿಗೆ ತೀವ್ರವಾಗಿ ಗಾಯಗೊಂಡಿರುವ ಘಟಣೆ ನಡೆದಿದೆ.


ಯಳಂದೂರು ನ್ಯೂಸ್ 
ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು 
ಯಳಂದೂರು ತಾಲೂಕಿನ ಗುಂಬಳ್ಳಿ ಕರುಣಾ ಟ್ರಸ್ಟ್ ಬಳಿ  ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 4ಮಂದಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಬುದುವಾರ ಬೆಳಿಗ್ಗೆ ನಡೆದಿದೆ.
ಬುದುವಾರ ಬೆಳಿಗ್ಗೆ 11ಗಂಟೆ ಸಮಯ ದಲ್ಲಿ ಯಳಂದೂರು ಪಟ್ಟಣ ದಿಂದ  ಗುಂಬಳ್ಳಿ ಗ್ರಾಮಕ್ಕೆ  ಪ್ರಯಾಣಿಸುತ್ತಿದ್ದ ಸಮಯ ದಲ್ಲಿ . ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಆಟೊ ರಸ್ತೆಯಲ್ಲೇ ಪಲ್ಟಿಯಾಗಿದೆ.
ಈ ಸಂದರ್ಭದಲ್ಲಿ ಚಾಲಕ ಸೇರಿದಂತೆ ಮೂವರು ಮಹಿಳೆಯರಿಗೆ  ಗಾಯ ವಾಗಿದ್ದು
ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಳು ಗಳನ್ನು 
ಆಂಬುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಪಟ್ಟಣದ ಆಸ್ಪತ್ರೆಗೆ  ರವಾನಿಸಿದ್ದಾರೆ. ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    5 hrs ago
  • ಚಾಮರಾಜನಗರ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆಗೆ ಮಲ್ಲೇಶ್ ಆಗ್ರಹ ವರದಿ: ಹೊಮ್ಮನಂಜುಂಡನಾಯಕ ಚಾಮರಾಜನಗರ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆಗೆ ಮಲ್ಲೇಶ್ ಆಗ್ರಹ ಚಾಮರಾಜನಗರ: ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡಬೇಕು ಎಂದು ಚಿಲಕವಾಡಿ ಮಲ್ಲೇಶ್ ಆಗ್ರಹಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರತಿ ಜಿಲ್ಲೆಯಲ್ಲೂ ಪೋಲಿಸ್ ದೂರು ಪ್ರಾಧಿಕಾರ ಇರುತ್ತದೆ. ಆದರೆ ಚಾಮರಾಜನಗರ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡುವಂತೆ ಇಲಾಖೆಯಲ್ಲಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಜಿಲ್ಲಾ ಮಟ್ಟದ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡಿ ಸಾರ್ವಜನಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಪೊಲೀಸ್ ದೂರು ಪ್ರಾಧಿಕಾರವು ಪೊಲೀಸರ ಗಂಭೀರ ದುರ್ನಡತೆ, ದೌರ್ಜನ್ಯ ವಿರುದ್ಧ . ಸಾರ್ವಜನಿಕರಿಂದ ದೂರು ಸ್ವೀಕರಿಸಿ ತನಿಖೆ ನಡೆಸುವ ಸ್ವಾಯತ, ಉನ್ನತಮಟ್ಟದ ಪಾಧಿಕಾರವಾಗಿದೆ. ಇದನ್ನು . ಜಿಲ್ಲೆಯಲ್ಲಿ ರಚನೆ ಮಾಡಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ನ್ಯಾಯ ಸಿಗುತ್ತದೆ. ತಪ್ಪಿಸ್ಥ ಪೊಲೀಸ ಅಧಿಕಾರಿಗಳಿಗೆ ಸಿಬ್ಬಂದಿ. ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ. ಅಮಾಯಕರಿಗೆ ನ್ಯಾಯ ದೊರೆಯುತ್ತದೆ ಎಂದರು. 2021 ಸಾಲಿನ ಗ್ರಾ.ಪಂ.ಚುನಾವಣೆಗೆ ಸಂಬಂಧಿಸಿದಂತೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾನು ಒಂದು ಅಟ್ರಾಸಿಟಿ ದೂರು ನೀಡಿದ ಉದ್ದೇಶದಿಂದ ನನ್ನ ವಿರುದ್ಧ ಒಂದು ಸುಳ್ಳು ಪ್ರತಿದೂರು ದಾಖಲಿಸಿ, ಪೋಲಿಸರು ಅಧಿಕಾರ ದುರುಪಯೋಗ ಮಾಡಿರುತ್ತಾರೆ. ಅಲ್ಲಿಂದ ಇಲ್ಲಿಯತನಕ ಮಾನವಹಕ್ಕು ಆಯೋಗ, ಎಸ್‌ಸಿ, ಎಸ್‌ಟಿ ಹಿತರಕ್ಷಣಾ ಸಮಿತಿ ಇತರ ಮೇಲಾಧಿಕಾರಿಗಳಿಗೆ ನಾನು ದೂರು ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲೆಯ ಭ್ರಷ್ಟ ಪೋಲಿಸ್ ಒಂದೇ ಠಾಣೆಯಲ್ಲಿ ಎರಡು, ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಿಕೊಟ್ಟಿರುವುದು ಕಾರ್ಯಾಂಗ, ಶಾಸಕಾಂಗದ ಭ್ರಷ್ಟಾಚಾರವನ್ನು ಎತ್ತಿ ತೋರಿಸುತ್ತದೆ. ನನ್ನ ಮೇಲೆ ಸುಳ್ಳು ಪ್ರಕರಣ ದಾಖಲು... ಮಾಡಿದರು. ಅವೆಲ್ಲವನ್ನು ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಂಡಿದ್ದೇನೆ. ಆಗಾಗಿ ತಪ್ಪಿಸ್ಥ ಪೋಲಿಸ್. ಅಧಿಕಾರಿಗಳಿಗೆ ವಿರುದ್ಧ ಕ್ರಮ ಆಗಬೇಕು. ಜಿಲ್ಲೆಯಲ್ಲಿ ಪೊಲೀಸ್ ದೂರು ಪ್ರಾಧಿಕಾರ ರಚನೆ ಆಗಿಲ್ಲ. ಮೇಲಾಧಿಕಾರಿಗಳಾದ ಎಸ್‌ಪಿ, ಡಿಸಿ ಅವರು ಸಮಿತಿ ರಚನೆ ಮಾಡದೆ ಹ ಪೊಲೀಸ್ ಇಲಾಖೆಯಲ್ಲಿ ನಡೆಯುವ ದೌರ್ಜನ್ಯ, ದಬ್ಬಾಳಿಕೆಗಳನ್ನು ಮುಚ್ಚಿ ಹಾಕಿ, ಸಾರ್ವಜನಿಕರ ಮೇಲೆ ಸುಳ್ಳುಪ್ರಕರಣ ದಾಖಲು ಮಾಡುವುದು, ತಮ್ಮ ಅಧಿಕಾರಿಗಳನ್ನು ರಕ್ಷಣೆ ಮಾಡುವುದಕ್ಕಾಗಿ ಪ್ರಾಧಿಕಾರಿ ರಚನೆ ಮಾಡಿಲ್ಲ. ಗೃಹ ಸಚಿವರು ಇಲಾಖೆಯನ್ನು ಶುದ್ಧಗೊಳಿಸಿ ಸಾರ್ವಜನಿಕರ ಮೇಲೆ ಆಗುವ ಸುಳ್ಳು ಎಫ್‌ಐಆರ್‌ಗಳನ್ನು ಮರುಪರಿಶೀಲನೆಗೆ ಅವಕಾಶ ಕೊಡಬೇಕು. ಚಾಮರಾಜನಗರ ಜಿಲ್ಲೆಯಲ್ಲಿ ಪೊಲೀಸ್ ದೂರು ಪಾಧಿಕಾರಿ ರಚನೆ ಮಾಡಬೇಕು ಮಲ್ಲೇಶ್ ಒತ್ತಾಯಿಸಿದರು.
    3
    ಚಾಮರಾಜನಗರ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆಗೆ ಮಲ್ಲೇಶ್ ಆಗ್ರಹ
ವರದಿ: ಹೊಮ್ಮನಂಜುಂಡನಾಯಕ
ಚಾಮರಾಜನಗರ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆಗೆ ಮಲ್ಲೇಶ್ ಆಗ್ರಹ
ಚಾಮರಾಜನಗರ: ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡಬೇಕು ಎಂದು  ಚಿಲಕವಾಡಿ ಮಲ್ಲೇಶ್ ಆಗ್ರಹಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರತಿ ಜಿಲ್ಲೆಯಲ್ಲೂ ಪೋಲಿಸ್ ದೂರು ಪ್ರಾಧಿಕಾರ ಇರುತ್ತದೆ. ಆದರೆ ಚಾಮರಾಜನಗರ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡುವಂತೆ ಇಲಾಖೆಯಲ್ಲಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಜಿಲ್ಲಾ ಮಟ್ಟದ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡಿ ಸಾರ್ವಜನಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಪೊಲೀಸ್ ದೂರು ಪ್ರಾಧಿಕಾರವು ಪೊಲೀಸರ ಗಂಭೀರ ದುರ್ನಡತೆ, ದೌರ್ಜನ್ಯ ವಿರುದ್ಧ . ಸಾರ್ವಜನಿಕರಿಂದ ದೂರು ಸ್ವೀಕರಿಸಿ ತನಿಖೆ ನಡೆಸುವ ಸ್ವಾಯತ, ಉನ್ನತಮಟ್ಟದ ಪಾಧಿಕಾರವಾಗಿದೆ. ಇದನ್ನು . ಜಿಲ್ಲೆಯಲ್ಲಿ ರಚನೆ ಮಾಡಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ನ್ಯಾಯ ಸಿಗುತ್ತದೆ. ತಪ್ಪಿಸ್ಥ ಪೊಲೀಸ ಅಧಿಕಾರಿಗಳಿಗೆ ಸಿಬ್ಬಂದಿ. ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ. ಅಮಾಯಕರಿಗೆ ನ್ಯಾಯ ದೊರೆಯುತ್ತದೆ ಎಂದರು.
2021 ಸಾಲಿನ ಗ್ರಾ.ಪಂ.ಚುನಾವಣೆಗೆ ಸಂಬಂಧಿಸಿದಂತೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾನು ಒಂದು ಅಟ್ರಾಸಿಟಿ ದೂರು ನೀಡಿದ ಉದ್ದೇಶದಿಂದ ನನ್ನ ವಿರುದ್ಧ ಒಂದು ಸುಳ್ಳು ಪ್ರತಿದೂರು ದಾಖಲಿಸಿ, ಪೋಲಿಸರು ಅಧಿಕಾರ ದುರುಪಯೋಗ ಮಾಡಿರುತ್ತಾರೆ. ಅಲ್ಲಿಂದ ಇಲ್ಲಿಯತನಕ ಮಾನವಹಕ್ಕು ಆಯೋಗ, ಎಸ್‌ಸಿ, ಎಸ್‌ಟಿ ಹಿತರಕ್ಷಣಾ ಸಮಿತಿ ಇತರ ಮೇಲಾಧಿಕಾರಿಗಳಿಗೆ ನಾನು ದೂರು ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲೆಯ ಭ್ರಷ್ಟ ಪೋಲಿಸ್ ಒಂದೇ ಠಾಣೆಯಲ್ಲಿ ಎರಡು, ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಿಕೊಟ್ಟಿರುವುದು ಕಾರ್ಯಾಂಗ, ಶಾಸಕಾಂಗದ ಭ್ರಷ್ಟಾಚಾರವನ್ನು ಎತ್ತಿ ತೋರಿಸುತ್ತದೆ. ನನ್ನ ಮೇಲೆ ಸುಳ್ಳು ಪ್ರಕರಣ ದಾಖಲು... ಮಾಡಿದರು. ಅವೆಲ್ಲವನ್ನು ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಂಡಿದ್ದೇನೆ. ಆಗಾಗಿ ತಪ್ಪಿಸ್ಥ ಪೋಲಿಸ್. ಅಧಿಕಾರಿಗಳಿಗೆ ವಿರುದ್ಧ ಕ್ರಮ ಆಗಬೇಕು. ಜಿಲ್ಲೆಯಲ್ಲಿ ಪೊಲೀಸ್ ದೂರು ಪ್ರಾಧಿಕಾರ ರಚನೆ ಆಗಿಲ್ಲ. ಮೇಲಾಧಿಕಾರಿಗಳಾದ ಎಸ್‌ಪಿ, ಡಿಸಿ ಅವರು ಸಮಿತಿ ರಚನೆ ಮಾಡದೆ ಹ ಪೊಲೀಸ್ ಇಲಾಖೆಯಲ್ಲಿ ನಡೆಯುವ ದೌರ್ಜನ್ಯ, ದಬ್ಬಾಳಿಕೆಗಳನ್ನು ಮುಚ್ಚಿ ಹಾಕಿ, ಸಾರ್ವಜನಿಕರ ಮೇಲೆ ಸುಳ್ಳುಪ್ರಕರಣ ದಾಖಲು ಮಾಡುವುದು, ತಮ್ಮ ಅಧಿಕಾರಿಗಳನ್ನು ರಕ್ಷಣೆ ಮಾಡುವುದಕ್ಕಾಗಿ ಪ್ರಾಧಿಕಾರಿ ರಚನೆ ಮಾಡಿಲ್ಲ. ಗೃಹ ಸಚಿವರು ಇಲಾಖೆಯನ್ನು ಶುದ್ಧಗೊಳಿಸಿ ಸಾರ್ವಜನಿಕರ ಮೇಲೆ ಆಗುವ ಸುಳ್ಳು ಎಫ್‌ಐಆರ್‌ಗಳನ್ನು ಮರುಪರಿಶೀಲನೆಗೆ ಅವಕಾಶ ಕೊಡಬೇಕು. ಚಾಮರಾಜನಗರ ಜಿಲ್ಲೆಯಲ್ಲಿ ಪೊಲೀಸ್ ದೂರು ಪಾಧಿಕಾರಿ ರಚನೆ ಮಾಡಬೇಕು ಮಲ್ಲೇಶ್ ಒತ್ತಾಯಿಸಿದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    5 hrs ago
  • ಮಸಣಾಪುರದಲ್ಲಿ ವಿಜೃಂಭಣೆಯಿಂದ ನಡೆದ ಕಳ್ಳಿಪುರಮಾರಮ್ಮನ ರಥೋತ್ಸವ ಚಾಮರಾಜನಗರ: ಮಸಣಾಪುರ-ಚಾಟೀಪುರ ಗ್ರಾಮದಲ್ಲಿ ಕಳೆದ 3 ದಿನಗಳಿಂದ ಗ್ರಾಮದೇವತೆ ಶ್ರೀ ಕಳ್ಳಿಪುರಮಾರಮ್ಮನ ಹಬ್ಬವು ತುಂಬಾ ಶಾಂತಿಯುತವಾಗಿ ನಡೆಯಿತು. ಕಳೆದ 3 ತಿಂಗಳಿನಿಂದ ಆತಂಕದಲ್ಲಿ ಇದ್ದ ಗ್ರಾಮಸ್ಥರ ಆತಂಕವನ್ನು ದೂರಮಾಡಿ ಗ್ರಾಮದೇವತೆ ಹಬ್ಬವು ವಿಜೃಂಭಣೆಯಿಂದ ನಡೆಯಲು ಆರಕ್ಷಕರು ತೋರಿದ ಪ್ರೀತಿ ಸಹನೆಗೆ ಕೈಮುಗಿದು ನಮಸ್ಕರಿಸಬೇಕು ಅಂತೆಯೇ ಇಂದು ಹಬ್ಬದ ಕೊನೆಯ ದಿನವೂ ಕೂಡ ದೇವತೆಯ ಮೆರವಣಿಗೆಯ ಮುಖಾಂತರ ಶಾಂತಿಯುತವಾಗಿ ಅಂತ್ಯವಾಯಿತು.
    2
    ಮಸಣಾಪುರದಲ್ಲಿ ವಿಜೃಂಭಣೆಯಿಂದ ನಡೆದ ಕಳ್ಳಿಪುರಮಾರಮ್ಮನ ರಥೋತ್ಸವ 
ಚಾಮರಾಜನಗರ: ಮಸಣಾಪುರ-ಚಾಟೀಪುರ ಗ್ರಾಮದಲ್ಲಿ ಕಳೆದ 3 ದಿನಗಳಿಂದ ಗ್ರಾಮದೇವತೆ ಶ್ರೀ ಕಳ್ಳಿಪುರಮಾರಮ್ಮನ ಹಬ್ಬವು ತುಂಬಾ ಶಾಂತಿಯುತವಾಗಿ ನಡೆಯಿತು.
ಕಳೆದ 3 ತಿಂಗಳಿನಿಂದ ಆತಂಕದಲ್ಲಿ ಇದ್ದ 
ಗ್ರಾಮಸ್ಥರ ಆತಂಕವನ್ನು ದೂರಮಾಡಿ ಗ್ರಾಮದೇವತೆ ಹಬ್ಬವು ವಿಜೃಂಭಣೆಯಿಂದ ನಡೆಯಲು ಆರಕ್ಷಕರು ತೋರಿದ ಪ್ರೀತಿ ಸಹನೆಗೆ ಕೈಮುಗಿದು ನಮಸ್ಕರಿಸಬೇಕು ಅಂತೆಯೇ ಇಂದು ಹಬ್ಬದ ಕೊನೆಯ ದಿನವೂ ಕೂಡ ದೇವತೆಯ ಮೆರವಣಿಗೆಯ ಮುಖಾಂತರ ಶಾಂತಿಯುತವಾಗಿ ಅಂತ್ಯವಾಯಿತು.
    user_ಶಿವಕುಮಾರ ಎನ್ ಚಾಟೀಪುರ
    ಶಿವಕುಮಾರ ಎನ್ ಚಾಟೀಪುರ
    Chamarajanagar, Chamarajanagara•
    6 hrs ago
  • ಗುಂಡ್ಲುಪೇಟೆ: ತುಂಡಾದ ಸಂಚಾರ ನಾಮಫಲಕಗಳು; ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲು ಆಗ್ರಹ. ಗುಂಡ್ಲುಪೇಟೆ: ಪಟ್ಟಣದ ಮೈಸೂರು–ಊಟಿ ರಾಷ್ಟ್ರೀಯ ಹೆದ್ದಾರಿಯ ಬಿಇಒ ಕಚೇರಿ ಮುಂಭಾಗ, ಫುಟ್‌ಪಾತ್‌ಗೆ ಹೊಂದಿಕೊಂಡಿರುವ ‘ನೋ ಪಾರ್ಕಿಂಗ್’ ನಾಮಫಲಕ ತುಂಡಾಗಿ ಕೆಳಗೆ ಬಿದ್ದಿದ್ದು, ಕೂಡಲೇ ದುರಸ್ತಿಪಡಿಸಿ ವಾಹನ ಸವಾರರಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ಕರ್ನಾಟಕ ಕಾವಲು ಪಡೆ ಮನವಿ ಮಾಡಿದೆ. ಈ ಕುರಿತು ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷ ಎ. ಅಬ್ದುಲ್ ಮಾಲಿಕ್ ಮಾತನಾಡಿ, ಪಟ್ಟಣದ ವಿವಿಧೆಡೆ ಪೊಲೀಸ್ ಇಲಾಖೆಯಿಂದ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ನಾಮಫಲಕಗಳನ್ನು ಅಳವಡಿಸಲಾಗಿದೆ. ಆದರೆ ಕೆಲವು ದಿನಗಳ ಹಿಂದೆ ಅಂಚೆ ಕಚೇರಿ, ಕ್ಯಾಸಿನೋ ಬೇಕರಿ ಹಾಗೂ ನೂರ್ ಸ್ಟೋರ್ ಮುಂಭಾಗದಲ್ಲಿದ್ದ ಸಂಚಾರ ನಿಯಮಗಳ ಜಾಗೃತಿ ಫಲಕಗಳು ಕೂಡ ತುಂಡಾಗಿ ಬಿದ್ದಿದ್ದು, ಸಂಬಂಧಪಟ್ಟ ಪೊಲೀಸ್ ಇಲಾಖೆ ಕೂಡಲೇ ಗಮನಹರಿಸಬೇಕು ಎಂದು ಒತ್ತಾಯಿಸಿದರು. ಫಲಕಗಳನ್ನು ಸಮರ್ಪಕವಾಗಿ ದುರಸ್ತಿಪಡಿಸಿ ಅಥವಾ ಗುಣಮಟ್ಟದ ಹೊಸ ಫಲಕಗಳನ್ನು ಅಳವಡಿಸುವ ಮೂಲಕ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಕನ್ನಡಪರ ಹೋರಾಟಗಾರ ರಂಗಪ್ಪ ಮಾತನಾಡಿ, ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಉತ್ತಮ ಗುಣಮಟ್ಟದ ಸಂಚಾರ ನಿಯಮಗಳ ನಾಮಫಲಕಗಳನ್ನು ಅಳವಡಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಅಬ್ದುಲ್ ರಷೀದ್, ಸಂಚಾಲಕ ಮಿಮಿಕ್ರಿ ರಾಜು, ರಹಮತ್ತುಲ್ಲಾ ಖಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
    3
    ಗುಂಡ್ಲುಪೇಟೆ: ತುಂಡಾದ ಸಂಚಾರ ನಾಮಫಲಕಗಳು; ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲು ಆಗ್ರಹ.
ಗುಂಡ್ಲುಪೇಟೆ: ಪಟ್ಟಣದ ಮೈಸೂರು–ಊಟಿ ರಾಷ್ಟ್ರೀಯ ಹೆದ್ದಾರಿಯ ಬಿಇಒ ಕಚೇರಿ ಮುಂಭಾಗ, ಫುಟ್‌ಪಾತ್‌ಗೆ ಹೊಂದಿಕೊಂಡಿರುವ ‘ನೋ ಪಾರ್ಕಿಂಗ್’ ನಾಮಫಲಕ ತುಂಡಾಗಿ ಕೆಳಗೆ ಬಿದ್ದಿದ್ದು, ಕೂಡಲೇ ದುರಸ್ತಿಪಡಿಸಿ ವಾಹನ ಸವಾರರಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ಕರ್ನಾಟಕ ಕಾವಲು ಪಡೆ ಮನವಿ ಮಾಡಿದೆ.
ಈ ಕುರಿತು ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷ ಎ. ಅಬ್ದುಲ್ ಮಾಲಿಕ್ ಮಾತನಾಡಿ, ಪಟ್ಟಣದ ವಿವಿಧೆಡೆ ಪೊಲೀಸ್ ಇಲಾಖೆಯಿಂದ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ನಾಮಫಲಕಗಳನ್ನು ಅಳವಡಿಸಲಾಗಿದೆ. ಆದರೆ ಕೆಲವು ದಿನಗಳ ಹಿಂದೆ ಅಂಚೆ ಕಚೇರಿ, ಕ್ಯಾಸಿನೋ ಬೇಕರಿ ಹಾಗೂ ನೂರ್ ಸ್ಟೋರ್ ಮುಂಭಾಗದಲ್ಲಿದ್ದ ಸಂಚಾರ ನಿಯಮಗಳ ಜಾಗೃತಿ ಫಲಕಗಳು ಕೂಡ ತುಂಡಾಗಿ ಬಿದ್ದಿದ್ದು, ಸಂಬಂಧಪಟ್ಟ ಪೊಲೀಸ್ ಇಲಾಖೆ ಕೂಡಲೇ ಗಮನಹರಿಸಬೇಕು ಎಂದು ಒತ್ತಾಯಿಸಿದರು.
ಫಲಕಗಳನ್ನು ಸಮರ್ಪಕವಾಗಿ ದುರಸ್ತಿಪಡಿಸಿ ಅಥವಾ ಗುಣಮಟ್ಟದ ಹೊಸ ಫಲಕಗಳನ್ನು ಅಳವಡಿಸುವ ಮೂಲಕ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಕನ್ನಡಪರ ಹೋರಾಟಗಾರ ರಂಗಪ್ಪ ಮಾತನಾಡಿ, ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಉತ್ತಮ ಗುಣಮಟ್ಟದ ಸಂಚಾರ ನಿಯಮಗಳ ನಾಮಫಲಕಗಳನ್ನು ಅಳವಡಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಅಬ್ದುಲ್ ರಷೀದ್, ಸಂಚಾಲಕ ಮಿಮಿಕ್ರಿ ರಾಜು, ರಹಮತ್ತುಲ್ಲಾ ಖಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
    user_ಸುದ್ದಿ ಗುಂಡ್ಲುಪೇಟೆ
    ಸುದ್ದಿ ಗುಂಡ್ಲುಪೇಟೆ
    Local News Reporter ಗುಂಡ್ಲುಪೇಟೆ, ಚಾಮರಾಜನಗರ, ಕರ್ನಾಟಕ•
    15 hrs ago
  • All About,Irregularities & One Man 5 Post by highly influential person in #DistrictWaqfAdvisoryCommittee #Mysuru *ಭಾರತ ನಲ್ಲಿ ವೈರಲ್*
    1
    All About,Irregularities & One Man 5 Post by highly influential person in #DistrictWaqfAdvisoryCommittee #Mysuru 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.