logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರೈತ ನನ್ನ ಕೆಲಸ ಕುರಿ ಕಾಯುವ ಕೆಲಸ ಜನರ ಗೌಡ ಬೈಸ್ಕೊಳ್ಳುವಂತ ಕೆಲಸ

7 hrs ago
user_ನಾಗರಾಜ್ ಕುರಿ
ನಾಗರಾಜ್ ಕುರಿ
ಗಜೇಂದ್ರಗಡ, ಗದಗ, ಕರ್ನಾಟಕ•
7 hrs ago

ರೈತ ನನ್ನ ಕೆಲಸ ಕುರಿ ಕಾಯುವ ಕೆಲಸ ಜನರ ಗೌಡ ಬೈಸ್ಕೊಳ್ಳುವಂತ ಕೆಲಸ

More news from ಕರ್ನಾಟಕ and nearby areas
  • ಬಾಗಲಕೋಟೆ: ದೇಶದಾದ್ಯಂತ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮಜಯಂತಿಯನ್ನು ಅತ್ಯಂತ ಗೌರವಪೂರ್ವಕವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿರುವ ಸಂದರ್ಭದಲ್ಲಿ, ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಗರಡದಿನ್ನಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜಯಂತಿಯನ್ನು ನಿರ್ಲಕ್ಷ್ಯದಿಂದ ಆಚರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದ ಸಾರ್ವಜನಿಕರು ಹಾಗೂ ಅಂಬೇಡ್ಕರ್ ಸಂಘದ ಸದಸ್ಯರು ನೀಡಿದ ಮಾಹಿತಿಯ ಪ್ರಕಾರ, ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಯಾವುದೇ ಸಮರ್ಪಕ ಸಿದ್ಧತೆಗಳನ್ನು ಕೈಗೊಳ್ಳದೇ, ಕೇವಲ ರೂಢಿಪರವಾಗಿ ಕಾರ್ಯಕ್ರಮ ನಡೆಸಲಾಗಿದೆ. ಮಹಾನ್ ನಾಯಕನ ಭಾವಚಿತ್ರಕ್ಕೆ ಒಂದು ಹೂವಿನ ಹಾರವನ್ನೂ ತರದೇ, ಪೂಜೆ ಮಾಡಿದಂತೆ ತೋರಿಸಿಕೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಏಪ್ರಿಲ್ ತಿಂಗಳು ದಲಿತ ಸಮುದಾಯದವರಿಗೆ ವಿಶೇಷ ಮಹತ್ವ ಹೊಂದಿದ್ದು, ಈ ಅವಧಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಗಾಗಿ ತಿಂಗಳುಗಟ್ಟಲೆ ಸಿದ್ಧತೆ ನಡೆಸಿ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆಚರಣೆ ನಡೆಸುವುದು ಸಾಮಾನ್ಯವಾಗಿದೆ. ಆದರೆ, ಈ ಶಾಲೆಯಲ್ಲಿ ನಡೆದಿರುವ ಆಚರಣೆ ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಸಂಬಂಧಿಸಿದ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಎಸ್. ಕಾಳಿ ಹಾಗೂ ಶಿಕ್ಷಕಿ ಎ.ಎಸ್. ಜಹಾಂಗೀರದಾರ ಅವರು ಸುಮಾರು 30ರಿಂದ 35 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಂಡು ಸರಳವಾಗಿ ಕಾರ್ಯಕ್ರಮವನ್ನು ಮುಗಿಸಿರುವುದಾಗಿ ತಿಳಿದುಬಂದಿದೆ. ಮಕ್ಕಳಲ್ಲಿ ಅಂಬೇಡ್ಕರ್ ಅವರ ಚಿಂತನೆಗಳು, ಸಂವಿಧಾನ ಮೌಲ್ಯಗಳು ಹಾಗೂ ಸಾಮಾಜಿಕ ಸಮಾನತೆಯ ಅರಿವು ಮೂಡಿಸಬೇಕಾದ ಶಿಕ್ಷಕರೇ ಈ ರೀತಿಯಾಗಿ ನಡೆದುಕೊಂಡಿರುವುದು ಆತಂಕಕಾರಿ ಬೆಳವಣಿಗೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಪ್ರಶ್ನೆ ಮಾಡಿದ ಸ್ಥಳೀಯ ಅಂಬೇಡ್ಕರ್ ಸಂಘದ ಯುವಕರಿಗೆ ಶಿಕ್ಷಕಿ ಜಹಾಂಗೀರದಾರ ಅವರು, “ಶಾಲೆಗೆ ಅನುದಾನವೇ ಬರುವುದಿಲ್ಲ, ನಾವು ಕೈಯಿಂದ ಏನು ಮಾಡಬೇಕು? ನಾವು ಪೂಜೆ ಮಾಡುವುದೇ ಹೀಗೆ” ಎಂದು ಪ್ರತಿಕ್ರಿಯೆ ನೀಡಿದರೆಂದು ಆರೋಪಿಸಲಾಗಿದೆ. ಈ ಉತ್ತರ ಸ್ಥಳೀಯರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ. ಇನ್ನು ಮುಖ್ಯ ಶಿಕ್ಷಕ ಹೆಚ್.ಎಸ್. ಕಾಳಿ ಅವರನ್ನು ಸಂಪರ್ಕಿಸಿದಾಗ, “ನಾನು ಬೇರೆ ಮೀಟಿಂಗ್‌ಗೆ ಹೋಗಿದ್ದೆ. ಪೂಜೆ ಮಾಡಲು ಹೇಳಿದ್ದೆ” ಎಂಬ ಉತ್ತರ ನೀಡಿದ್ದಾರೆ ಎಂದು ಯುವಕರು ತಿಳಿಸಿದ್ದಾರೆ. ಈ ಪ್ರತಿಕ್ರಿಯೆ ಜವಾಬ್ದಾರಿಯ ಕೊರತೆಯನ್ನು ತೋರಿಸುತ್ತದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿದು, ಬೀಳಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಕೆಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ವಿಷಯವನ್ನು ಸಮಜಾಯಿಷಿಯಿಂದ ಮುಕ್ತಾಯಗೊಳಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. “ಇಷ್ಟಕ್ಕೆ ಮುಗಿಸಿ ಬಿಡಿ, ಏನೋ ತಪ್ಪಾಗಿದೆ” ಎಂದು ಅಧಿಕಾರಿಗಳು ಕೇಳಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಅಧಿಕಾರಿಗಳ ನಿರ್ಲಕ್ಷ್ಯವೂ ಸ್ಪಷ್ಟವಾಗುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಅಭಿಪ್ರಾಯದಂತೆ, ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಸಂವಿಧಾನದ ಮೌಲ್ಯಗಳು, ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ನ್ಯಾಯದ ತತ್ವಗಳನ್ನು ಬೋಧಿಸುವ ಪ್ರಮುಖ ಕೇಂದ್ರಗಳಾಗಿವೆ. ಇಂತಹ ಸಂಸ್ಥೆಗಳಲ್ಲೇ ಅಂಬೇಡ್ಕರ್ ಅವರಂತಹ ಮಹಾನ್ ನಾಯಕರಿಗೆ ಅಗತ್ಯ ಗೌರವ ನೀಡದಿರುವುದು ದುರಂತಕರ ಸಂಗತಿಯಾಗಿದೆ. ಈ ಘಟನೆ ಕೇವಲ ಒಂದು ಶಾಲೆಯ ನಿರ್ಲಕ್ಷ್ಯವಲ್ಲ, ಸಮಾಜದ ಮೌಲ್ಯಗಳಿಗೆ ಸವಾಲು ಎಸೆದಂತಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
    1
    ಬಾಗಲಕೋಟೆ: ದೇಶದಾದ್ಯಂತ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮಜಯಂತಿಯನ್ನು ಅತ್ಯಂತ ಗೌರವಪೂರ್ವಕವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿರುವ ಸಂದರ್ಭದಲ್ಲಿ, ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಗರಡದಿನ್ನಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜಯಂತಿಯನ್ನು ನಿರ್ಲಕ್ಷ್ಯದಿಂದ ಆಚರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾಮದ ಸಾರ್ವಜನಿಕರು ಹಾಗೂ ಅಂಬೇಡ್ಕರ್ ಸಂಘದ ಸದಸ್ಯರು ನೀಡಿದ ಮಾಹಿತಿಯ ಪ್ರಕಾರ, ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಯಾವುದೇ ಸಮರ್ಪಕ ಸಿದ್ಧತೆಗಳನ್ನು ಕೈಗೊಳ್ಳದೇ, ಕೇವಲ ರೂಢಿಪರವಾಗಿ ಕಾರ್ಯಕ್ರಮ ನಡೆಸಲಾಗಿದೆ. ಮಹಾನ್ ನಾಯಕನ ಭಾವಚಿತ್ರಕ್ಕೆ ಒಂದು ಹೂವಿನ ಹಾರವನ್ನೂ ತರದೇ, ಪೂಜೆ ಮಾಡಿದಂತೆ ತೋರಿಸಿಕೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಏಪ್ರಿಲ್ ತಿಂಗಳು ದಲಿತ ಸಮುದಾಯದವರಿಗೆ ವಿಶೇಷ ಮಹತ್ವ ಹೊಂದಿದ್ದು, ಈ ಅವಧಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಗಾಗಿ ತಿಂಗಳುಗಟ್ಟಲೆ ಸಿದ್ಧತೆ ನಡೆಸಿ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆಚರಣೆ ನಡೆಸುವುದು ಸಾಮಾನ್ಯವಾಗಿದೆ. ಆದರೆ, ಈ ಶಾಲೆಯಲ್ಲಿ ನಡೆದಿರುವ ಆಚರಣೆ ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಸಂಬಂಧಿಸಿದ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಎಸ್. ಕಾಳಿ ಹಾಗೂ ಶಿಕ್ಷಕಿ ಎ.ಎಸ್. ಜಹಾಂಗೀರದಾರ ಅವರು ಸುಮಾರು 30ರಿಂದ 35 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಂಡು ಸರಳವಾಗಿ ಕಾರ್ಯಕ್ರಮವನ್ನು ಮುಗಿಸಿರುವುದಾಗಿ ತಿಳಿದುಬಂದಿದೆ. ಮಕ್ಕಳಲ್ಲಿ ಅಂಬೇಡ್ಕರ್ ಅವರ ಚಿಂತನೆಗಳು, ಸಂವಿಧಾನ ಮೌಲ್ಯಗಳು ಹಾಗೂ ಸಾಮಾಜಿಕ ಸಮಾನತೆಯ ಅರಿವು ಮೂಡಿಸಬೇಕಾದ ಶಿಕ್ಷಕರೇ ಈ ರೀತಿಯಾಗಿ ನಡೆದುಕೊಂಡಿರುವುದು ಆತಂಕಕಾರಿ ಬೆಳವಣಿಗೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪ್ರಶ್ನೆ ಮಾಡಿದ ಸ್ಥಳೀಯ ಅಂಬೇಡ್ಕರ್ ಸಂಘದ ಯುವಕರಿಗೆ ಶಿಕ್ಷಕಿ ಜಹಾಂಗೀರದಾರ ಅವರು, “ಶಾಲೆಗೆ ಅನುದಾನವೇ ಬರುವುದಿಲ್ಲ, ನಾವು ಕೈಯಿಂದ ಏನು ಮಾಡಬೇಕು? ನಾವು ಪೂಜೆ ಮಾಡುವುದೇ ಹೀಗೆ” ಎಂದು ಪ್ರತಿಕ್ರಿಯೆ ನೀಡಿದರೆಂದು ಆರೋಪಿಸಲಾಗಿದೆ. ಈ ಉತ್ತರ ಸ್ಥಳೀಯರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ.
ಇನ್ನು ಮುಖ್ಯ ಶಿಕ್ಷಕ ಹೆಚ್.ಎಸ್. ಕಾಳಿ ಅವರನ್ನು ಸಂಪರ್ಕಿಸಿದಾಗ, “ನಾನು ಬೇರೆ ಮೀಟಿಂಗ್‌ಗೆ ಹೋಗಿದ್ದೆ. ಪೂಜೆ ಮಾಡಲು ಹೇಳಿದ್ದೆ” ಎಂಬ ಉತ್ತರ ನೀಡಿದ್ದಾರೆ ಎಂದು ಯುವಕರು ತಿಳಿಸಿದ್ದಾರೆ. ಈ ಪ್ರತಿಕ್ರಿಯೆ ಜವಾಬ್ದಾರಿಯ ಕೊರತೆಯನ್ನು ತೋರಿಸುತ್ತದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿದು, ಬೀಳಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಕೆಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ವಿಷಯವನ್ನು ಸಮಜಾಯಿಷಿಯಿಂದ ಮುಕ್ತಾಯಗೊಳಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. “ಇಷ್ಟಕ್ಕೆ ಮುಗಿಸಿ ಬಿಡಿ, ಏನೋ ತಪ್ಪಾಗಿದೆ” ಎಂದು ಅಧಿಕಾರಿಗಳು ಕೇಳಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಅಧಿಕಾರಿಗಳ ನಿರ್ಲಕ್ಷ್ಯವೂ ಸ್ಪಷ್ಟವಾಗುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರ ಅಭಿಪ್ರಾಯದಂತೆ, ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಸಂವಿಧಾನದ ಮೌಲ್ಯಗಳು, ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ನ್ಯಾಯದ ತತ್ವಗಳನ್ನು ಬೋಧಿಸುವ ಪ್ರಮುಖ ಕೇಂದ್ರಗಳಾಗಿವೆ. ಇಂತಹ ಸಂಸ್ಥೆಗಳಲ್ಲೇ ಅಂಬೇಡ್ಕರ್ ಅವರಂತಹ ಮಹಾನ್ ನಾಯಕರಿಗೆ ಅಗತ್ಯ ಗೌರವ ನೀಡದಿರುವುದು ದುರಂತಕರ ಸಂಗತಿಯಾಗಿದೆ.
ಈ ಘಟನೆ ಕೇವಲ ಒಂದು ಶಾಲೆಯ ನಿರ್ಲಕ್ಷ್ಯವಲ್ಲ, ಸಮಾಜದ ಮೌಲ್ಯಗಳಿಗೆ ಸವಾಲು ಎಸೆದಂತಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    Muddebihal, Vijayapura•
    2 hrs ago
  • ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿಗ್ಗಾಂವಿ ಪ್ಲಾಟ್‌ನಲ್ಲಿ ಯುವತಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದು ಬುದ್ಧಿ ಕಲಿಸಿದ ಘಟನೆ ಶನಿವಾರದಂದು ನಡೆದಿದೆ. ​ಸ್ಥಳೀಯ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ, ಅದೇ ಬಡಾವಣೆಯ ಯುವತಿಗೆ ಸತತವಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಯುವತಿಯ ಪೋಷಕರು ಮತ್ತು ಓರ್ವ ಮಹಿಳೆ, ಆತನನ್ನು ರಸ್ತೆಗೆ ಎಳೆದು ತಂದು ಧರ್ಮದೇಟು ನೀಡಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ವಿದ್ಯಾನಗರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
    1
    ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿಗ್ಗಾಂವಿ ಪ್ಲಾಟ್‌ನಲ್ಲಿ ಯುವತಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದು ಬುದ್ಧಿ ಕಲಿಸಿದ ಘಟನೆ ಶನಿವಾರದಂದು ನಡೆದಿದೆ.
​ಸ್ಥಳೀಯ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ, ಅದೇ ಬಡಾವಣೆಯ ಯುವತಿಗೆ ಸತತವಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಯುವತಿಯ ಪೋಷಕರು ಮತ್ತು ಓರ್ವ ಮಹಿಳೆ, ಆತನನ್ನು ರಸ್ತೆಗೆ ಎಳೆದು ತಂದು ಧರ್ಮದೇಟು ನೀಡಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ವಿದ್ಯಾನಗರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
    user_Girish Ghatage
    Girish Ghatage
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    5 hrs ago
  • ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಚಿಗರಿ ಬಸ್ ಪ್ರಯಾಣಿಕರೇ ಎಚ್ಚರ... ಎಚ್ಚರ ಏಕೆಂದರೆ ನಿಮ್ಮ ಪ್ರಯಾಣದ ಅವಸರದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ನಿಮಗೆ ಅಪಾಯ ಎದುರಾಗಬಹುದು. ಹೌದು... ಹುಬ್ಬಳ್ಳಿ - ಧಾರವಾಡ ಅವಳಿ ನಗರದ ಪ್ರಯಾಣಿಕರ ಹೆಚ್ಚಿನ ಅನುಕೂಲಕ್ಕಾಗಿ ಮಾಡಿದ ಬಿ.ಆರ್.ಟಿ.ಎಸ್ ಚಿಗರಿ ಬಸ್ ಸಂಚಾರ ಸ್ವಲ್ಪಮಟ್ಟಿಗೆ ಅನುಕೂಲವಾಗಿದೆ. ಆದರೇ ಬಸ್ ಹತ್ತಿ ಇಳಿಯುವುದೇ ದೊಡ್ಡ ಸಮಸ್ಯೆಯಾಗಿದೆ. ಇದರೊಂದಿಗೆ ನಿಲ್ದಾಣದಲ್ಲಿ ಬಸ್ ಹತ್ತಲು ನಿಲ್ಲುವುದು ಕೂಡಾ ಅಪಾಯ ಎನ್ನುವಂತಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ವಿವಿಧ ಕಡೆಗಳಲ್ಲಿರುವ ಬಿ.ಆರ್.ಟಿ.ಎಸ್ ಚಿಗರಿ ಬಸ್ ನಿಲ್ದಾಣದಲ್ಲಿ ಎಲ್ಲ ಗೇಟ್ ಸದಾ ತೆರೆದೆ ಇದೆ. ಇದರಿಂದ ಬಸ್ ಬಂದಿತು ಎಂದು ಹತ್ತಲು ನಿಂತವರು ಅವಸರ ಮಾಡಿದರೆ ಅಪಾಯ ಕಟ್ಟಿಟ್ಟದ್ದೆ ಎನ್ನುವಂತಾಗಿದೆ.
    1
    ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಚಿಗರಿ ಬಸ್ ಪ್ರಯಾಣಿಕರೇ ಎಚ್ಚರ... ಎಚ್ಚರ ಏಕೆಂದರೆ ನಿಮ್ಮ ಪ್ರಯಾಣದ ಅವಸರದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ನಿಮಗೆ ಅಪಾಯ ಎದುರಾಗಬಹುದು.
ಹೌದು... ಹುಬ್ಬಳ್ಳಿ - ಧಾರವಾಡ ಅವಳಿ ನಗರದ ಪ್ರಯಾಣಿಕರ ಹೆಚ್ಚಿನ ಅನುಕೂಲಕ್ಕಾಗಿ ಮಾಡಿದ ಬಿ.ಆರ್.ಟಿ.ಎಸ್ ಚಿಗರಿ ಬಸ್ ಸಂಚಾರ ಸ್ವಲ್ಪಮಟ್ಟಿಗೆ ಅನುಕೂಲವಾಗಿದೆ. ಆದರೇ ಬಸ್ ಹತ್ತಿ ಇಳಿಯುವುದೇ ದೊಡ್ಡ ಸಮಸ್ಯೆಯಾಗಿದೆ. ಇದರೊಂದಿಗೆ ನಿಲ್ದಾಣದಲ್ಲಿ ಬಸ್ ಹತ್ತಲು ನಿಲ್ಲುವುದು ಕೂಡಾ ಅಪಾಯ ಎನ್ನುವಂತಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ವಿವಿಧ ಕಡೆಗಳಲ್ಲಿರುವ ಬಿ.ಆರ್.ಟಿ.ಎಸ್ ಚಿಗರಿ ಬಸ್ ನಿಲ್ದಾಣದಲ್ಲಿ ಎಲ್ಲ ಗೇಟ್ ಸದಾ ತೆರೆದೆ ಇದೆ. ಇದರಿಂದ ಬಸ್ ಬಂದಿತು ಎಂದು ಹತ್ತಲು ನಿಂತವರು ಅವಸರ ಮಾಡಿದರೆ ಅಪಾಯ ಕಟ್ಟಿಟ್ಟದ್ದೆ ಎನ್ನುವಂತಾಗಿದೆ.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    14 hrs ago
  • Post by H M ಹರಕುಣಿ
    1
    Post by H M ಹರಕುಣಿ
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    17 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    21 hrs ago
  • ಸಾರ್ವಜನಿಕರಿಗೆ ಒಂದು ಮನವಿ ನೋಡಿ. ಸ್ಪ್ರಿಂಗ್ ಯಾವ ರೀತಿ ತಯಾರು ಮಾಡ್ತಾರೆ ನೋಡಿ ಸಣ್ಣ ಮಕ್ಕಳು ಎಲ್ಲಾ ಅದನ್ನೇ ಕುಡೀತಾರೆ ತಂದೆ ತಾಯಿ ಹೇಳಬೇಕಾದದ್ದ ಕರ್ತವ್ಯ ಇದೇ ರೀತಿ ಕುಡಿದರೆ ಮಕ್ಕಳು ಆರೋಗ್ಯ ಹಾಳಾಗುತ್ತದೆ ಆದಷ್ಟು ಮಕ್ಕಳಿಗೆ ದುಡ್ಡು ಕೊಡೋದು ಕಡಿಮೆ ಮಾಡಿ ಹಣ್ಣು ಹಂಪಲ್ಲ ಜ್ಯೂಸ್ ಕುಡಿಸಿ ಒಳ್ಳೆಯದು.
    1
    ಸಾರ್ವಜನಿಕರಿಗೆ ಒಂದು ಮನವಿ ನೋಡಿ. ಸ್ಪ್ರಿಂಗ್ ಯಾವ ರೀತಿ ತಯಾರು ಮಾಡ್ತಾರೆ ನೋಡಿ ಸಣ್ಣ ಮಕ್ಕಳು ಎಲ್ಲಾ ಅದನ್ನೇ ಕುಡೀತಾರೆ ತಂದೆ ತಾಯಿ ಹೇಳಬೇಕಾದದ್ದ ಕರ್ತವ್ಯ ಇದೇ ರೀತಿ ಕುಡಿದರೆ ಮಕ್ಕಳು ಆರೋಗ್ಯ ಹಾಳಾಗುತ್ತದೆ ಆದಷ್ಟು ಮಕ್ಕಳಿಗೆ ದುಡ್ಡು ಕೊಡೋದು ಕಡಿಮೆ ಮಾಡಿ ಹಣ್ಣು ಹಂಪಲ್ಲ ಜ್ಯೂಸ್ ಕುಡಿಸಿ ಒಳ್ಳೆಯದು.
    user_Sharanugouda Patil
    Sharanugouda Patil
    Muddebihal, Vijayapura•
    3 hrs ago
  • ಯೂಥ್ ಕಾಂಗ್ರೆಸ್ ಮುಖಂಡ ಪೈರೋಜ ಪಠಾಣ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಇದೀಗ ಮತ್ತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, “ಹತ್ಯಾಕಾಂಡದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಪ್ರಕರಣದ ಬೇರುಗಳನ್ನು ಹುಡುಕಲಾಗುತ್ತಿದೆ” ಎಂದು ತಿಳಿಸಿದರು. ಈ ಹತ್ಯೆಯ ಹಿಂದೆ ನೇರವಾಗಿ ಭಾಗಿಯಾದವರಲ್ಲದೆ, ಪರೋಕ್ಷವಾಗಿ ಬೆಂಬಲ ನೀಡಿದವರು, ಸಂಚು ರೂಪಿಸಿದವರು ಹಾಗೂ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಹಕರಿಸಿದ ಯಾರೊಬ್ಬರನ್ನೂ ಪೊಲೀಸರು ಸುಮ್ಮನೆ ಬಿಡುವುದಿಲ್ಲ ಎಂದು ಅವರು ಖಡಕ್ ಎಚ್ಚರಿಕೆ ನೀಡಿದರು.
    1
    ಯೂಥ್ ಕಾಂಗ್ರೆಸ್ ಮುಖಂಡ ಪೈರೋಜ ಪಠಾಣ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಇದೀಗ ಮತ್ತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
​ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, “ಹತ್ಯಾಕಾಂಡದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಪ್ರಕರಣದ ಬೇರುಗಳನ್ನು ಹುಡುಕಲಾಗುತ್ತಿದೆ” ಎಂದು ತಿಳಿಸಿದರು.
ಈ ಹತ್ಯೆಯ ಹಿಂದೆ ನೇರವಾಗಿ ಭಾಗಿಯಾದವರಲ್ಲದೆ, ಪರೋಕ್ಷವಾಗಿ ಬೆಂಬಲ ನೀಡಿದವರು, ಸಂಚು ರೂಪಿಸಿದವರು ಹಾಗೂ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಹಕರಿಸಿದ ಯಾರೊಬ್ಬರನ್ನೂ ಪೊಲೀಸರು ಸುಮ್ಮನೆ ಬಿಡುವುದಿಲ್ಲ ಎಂದು ಅವರು ಖಡಕ್ ಎಚ್ಚರಿಕೆ ನೀಡಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    14 hrs ago
  • ಪಂದ್ಯಕ್ಕೆ ಆಹ್ವಾನಿಸಿಲ್ಲ ಎಂದು ಟ್ರ್ಯಾಕ್ಟರ್‌ನಿಂದ ಪಿಚ್ ಉಳುಮೆ ಮಾಡಿದ ವ್ಯಕ್ತಿ.. ಕ್ರಿಕೆಟ್ ಟೂರ್ನಮೆಂಟ್‌ಗೆ ತಮ್ಮ ನಾಯಕನನ್ನು ಆಹ್ವಾನಿಸಿಲ್ಲ ಎಂಬ ಕೋಪದಲ್ಲಿ ಆತನ ಬೆಂಬಲಿಗನೊಬ್ಬ ಅತಿರೇಕ ಮೆರೆದಿದ್ದಾನೆ. ಪಂದ್ಯ ನಡೆಯುತ್ತಿದ್ದಾಗಲೇ ಟ್ರಾಕ್ಟರ್‌ನಿಂದ ಪಿಚ್ ಉಳುಮೆ ಮಾಡಿದ್ದಾನೆ. ಈ ಘಟನೆಯಿಂದಾಗಿ ಪಂದ್ಯ ಮಧ್ಯದಲ್ಲೇ ಸ್ಥಗಿತಗೊಂಡಿದೆ. ಮಹಾರಾಷ್ಟ್ರದ ಜಲ್ಗಾಂವ್‌ನಲ್ಲಿ ಘಟನೆ ನಡೆದಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕ್ರಿಕೆಟ್ ಮೇಲಿನ ಅತಿಯಾದ ಹುಚ್ಚು ಇಂತಹ ಕೆಲಸ ಮಾಡಿಸುತ್ತದೆ ನೋಡಿ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
    1
    ಪಂದ್ಯಕ್ಕೆ ಆಹ್ವಾನಿಸಿಲ್ಲ ಎಂದು ಟ್ರ್ಯಾಕ್ಟರ್‌ನಿಂದ ಪಿಚ್ ಉಳುಮೆ ಮಾಡಿದ ವ್ಯಕ್ತಿ..
ಕ್ರಿಕೆಟ್ ಟೂರ್ನಮೆಂಟ್‌ಗೆ ತಮ್ಮ ನಾಯಕನನ್ನು ಆಹ್ವಾನಿಸಿಲ್ಲ ಎಂಬ ಕೋಪದಲ್ಲಿ ಆತನ ಬೆಂಬಲಿಗನೊಬ್ಬ ಅತಿರೇಕ ಮೆರೆದಿದ್ದಾನೆ. ಪಂದ್ಯ ನಡೆಯುತ್ತಿದ್ದಾಗಲೇ ಟ್ರಾಕ್ಟರ್‌ನಿಂದ ಪಿಚ್ ಉಳುಮೆ ಮಾಡಿದ್ದಾನೆ. ಈ ಘಟನೆಯಿಂದಾಗಿ ಪಂದ್ಯ ಮಧ್ಯದಲ್ಲೇ ಸ್ಥಗಿತಗೊಂಡಿದೆ. ಮಹಾರಾಷ್ಟ್ರದ ಜಲ್ಗಾಂವ್‌ನಲ್ಲಿ ಘಟನೆ ನಡೆದಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕ್ರಿಕೆಟ್ ಮೇಲಿನ ಅತಿಯಾದ ಹುಚ್ಚು ಇಂತಹ ಕೆಲಸ ಮಾಡಿಸುತ್ತದೆ ನೋಡಿ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Ballari, Karnataka•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.