Shuru
Apke Nagar Ki App…
ಆಟೋ ಚಾಲಕರು ಎಲ್.ಪಿ.ಜಿ ಗ್ಯಾಸ್ ಸಂಕಷ್ಟ ಅನುಭವಿಸುತ್ತಿದ್ದ ವೇಳೆ ಅವರ ನೋವಿಗೆ ಸ್ಪಂದಿಸಿ 25 ಲಕ್ಷ ರೂಪಾಯಿ ದೇಣಿಗೆ ನೀಡಿದ ದ್ರುವ ಸರ್ಜಾ ಮಾನವೀಯತೆ ಮೆರೆದಿದ್ದಾರೆ. ಆಟೋ ಸಂಕಷ್ಟದಿಂದ ಸಿಲುಕಿದ್ದ ಆಟೋ ಚಾಲಕರ ನೆರವಿಗೆ ಧ್ರುವ ಸರ್ಜಾ ಹೃದಯಸ್ಪರ್ಶಿ ಹೆಜ್ಜೆ ಇಟ್ಟಿದ್ದಾರೆ. ಆಟೋ ಗಳಿಗೆ ಅಗತ್ಯವಾದ ಎಲ್.ಪಿ.ಜಿ ಸರಿಯಾಗಿ ಲಭ್ಯವಾಗದೆ ಮೆರೆದಿದ್ದಾರೆ . ಸಂಕಷ್ಟದ ಸಮಯದಲ್ಲಿ ನೆರವಾಗಲು ಅವರು ಬರೋಬ್ಬರಿ ಇಪ್ಪತ್ತೈದು ಲಕ್ಷ ರೂಪಾಯಿ ದೇಣಿಗೆ ನೀಡಿ ದೊಡ್ಡ ಸಹಾಯ ಮಾಡಿದ್ದಾರೆ ನಟನಾಗಿ ಮಾತ್ರವಲ್ಲ ಒಬ್ಬ ಒಳ್ಳೆಯ ಮನಸ್ಸಿನ ವ್ಯಕ್ತಿಯಾಗಿ ಧ್ರುವ ಸರ್ಜಾ ಮತ್ತೊಮ್ಮೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
Press Narashimha swamy SN

More news from ಕರ್ನಾಟಕ and nearby areas
- Post by Suresh Belagere1
- 10 ನೇ ವರ್ಷದ ಸಂಭ್ರಮದಲ್ಲಿ ಆನ್ಲೈನ್ ಟಿವಿ ಗೆ ಟಿ. ಬಿ ಶೇಖರ್ ಅವರಿಂದ ಶುಭ ಹಾರೈಕೆಗಳು1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ನಡೆಸಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಪ್ರಜಾಪ್ರಭುತ್ವದ ದಲ್ಲಿಪ್ರಶ್ನೆ ಕೇಳಿಕೊಂಡು ಪತ್ರ ಕೊಡಲು ಬಂದಿರುವ ಕೆಆರ್‌ಎಸ್ ಪಕ್ಷದ ಸೈನಿಕರು1
- ಧಾರವಾಡ: ಎಲ್ಲ ಶಾಸಕರು ಸಚಿವರಾಗಲು ಅರ್ಹತೆ ಪಡೆದಿದ್ದಾರೆ. ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ. ಅದು ಹೊಸಬರಿರಲಿ, ಫಸ್ಟ್ ಟೈಮ್ ಶಾಸಕರಾದವರಿರಲಿ. ಅವರಿಗೆ ಸಚಿವರಾಗಬೇಕು ಎಂಬ ಆಸೆ ಇದೆ. ಡಿಕೆಶಿ ಅವರ ಹೇಳಿಕೆ ಕೂಡ ನಾನು ನೋಡಿದೆ. ಏನೇ ಮಾಡಿದರೂ ಒಂದು ಲಿಮಿಟ್ಸ್ ಹಾಗೂ ಪಾರ್ಟಿ ಚೌಕಟ್ಟಿನಲ್ಲೇ ಎಲ್ಲವನ್ನೂ ಮಾತನಾಡಬೇಕು ಎಂದಿದ್ದಾರೆ. ಪಾರ್ಟಿ ಚೌಕಟ್ಟು ಬಿಟ್ಟು ವಿಷಯಗಳು ಹೊರ ಹೋಗಬಾರದು ಎಂದು ಅವರು ಹೇಳಿದ್ದಾರೆ. ಹೈಕಮಾಂಡ್‌ಗೆ ನಮ್ಮನ್ನೂ ಸಚಿವರನ್ನಾಗಿ ಮಾಡಲಿ ಎಂದು ಶಾಸಕರು ಹೋಗಿದ್ದಾರೆ. ಕೇಳುವ ಅಧಿಕಾರ ಎಲ್ಲರಿಗೂ ಇದೆ. ಅದೇ ಕಾರಣಕ್ಕೆ ಶಾಸಕರು ಹೋಗಿದ್ದಾರೆ ಅದೇನು ತಪ್ಪಲ್ಲ ಎಂದು ತಿಳಿಸಿದರು.1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಏಪ್ರಿಲ್ 18ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣಾ ಶಿಭಿರ ಹಮ್ಮಿಕೊಳ್ಳಲಾಗಿದೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮತ್ತು ದಾವಣಗೆರೆಯ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಇದೇ ಏಪ್ರಿಲ್ 18ರಂದು ನಗರದ ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 15ರಲ್ಲಿ “ಉಚಿತ ಮೂತ್ರಕೋಶ ತಪಾಸಣಾ ಶಿಬಿರ” ನಡೆಯಲಿದೆ.1
- Post by Suresh Belagere1
- ಧಾರವಾಡ: ಮನೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಎರಡೂ ಬೈಕ್‌ಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಧಾರವಾಡದ ಮೆಹಬೂಬ್‌ನಗರದಲ್ಲಿ ನಡೆದಿದೆ. ಸಾದಿಕ್ ಶೆರೆವಾಡ ಎಂಬುವವರ ಮನೆ ಎದುರು ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಮೊದಲು ಮನೆ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು ಆನಂತರ ಎರಡೂ ಬೈಕ್‌ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ತಡರಾತ್ರಿ ಏಳೆಂಟು ಜನರ ತಂಡದಿಂದ ಈ ಕೃತ್ಯ ನಡೆದಿದೆ. ಸದ್ಯ ಸ್ಥಳಕ್ಕೆ ಎಸಿಪಿ ಪ್ರಶಾಂತ ಸಿದ್ಧನಗೌಡರ, ಸಿಪಿಐ ಪ್ರಭು ಗಂಗೇನಳ್ಳಿ ಅವರು ಭೇಟಿ ನೀಡಿ ಸಿಸಿಟಿವಿ ದೃಶ್ಯ ಸೇರಿದಂತೆ ಇತರ ಸಾಕ್ಷ್ಯಗಳ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.1