Shuru
Apke Nagar Ki App…
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಸುಭಾಷ್ ನಗರ ಟಿಬಿ ಬಡಾವಣೆ ಜೈ ಶ್ರೀ ರಾಮ್ ಬಶೀರ್ ಖಾನ್ ಪಂಚಾಯಿತಿ ಬೇಜಾರಿಸುತ್ತಿದ್ದಾರೆ ಮೇಲ್ಕಂಡ ಅಧಿಕಾರಿಗಳು ಈ ವಿಡಿಯೋವನ್ನು ನೋಡಿ ನಮಗೆ ನಮ್ ತಾಯಿಗೆ ನ್ಯಾಯದ ಗೋಸ್ಕರ ಮನವಿ ಅಷ್ಟೇ ಅರ್ಜಿ ಕೊಟ್ಟರು ಸದಾ ಏನು ಮನೆಗೆ ತಗೊಂಡು ನ್ಯಾಯವನ್ನು ಕೊಟ್ಟಿಲ್ಲ ಎಲ್ಲಿಗೋಯ್ತೀಯ ಅಂತ ಹೇಳಿದೆ ಜವಾಬ್ದಾರಿ ತೋರಿಸುತ್ತಾರೆ ಕಳ್ಳತನದಲ್ಲಿ ಇಷ್ಟವೇ ಮಾಹಿತಿಯಲ್ಲಿ ಕೇಳಿದರು ಸುಧಾ ನಮಗೆ ಮಾಹಿತಿ ಕೊಟ್ಟಿಲ್ಲ ಹೋಗಿ ಅನ್ನೋದನ್ನ ಪದ ಉಪಯೋಗಿಸಿ ನಮಗೆ ತೊಂದರೆ ಕೊಡುತ್ತಿದ್ದಾರೆ ದಯವಿಟ್ಟು ನೋಡಿ ನನ್ನ ಅಭಿಮಾನಿಗಳು ವಿನಂತಿ 6363440058
Same,t,b
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಸುಭಾಷ್ ನಗರ ಟಿಬಿ ಬಡಾವಣೆ ಜೈ ಶ್ರೀ ರಾಮ್ ಬಶೀರ್ ಖಾನ್ ಪಂಚಾಯಿತಿ ಬೇಜಾರಿಸುತ್ತಿದ್ದಾರೆ ಮೇಲ್ಕಂಡ ಅಧಿಕಾರಿಗಳು ಈ ವಿಡಿಯೋವನ್ನು ನೋಡಿ ನಮಗೆ ನಮ್ ತಾಯಿಗೆ ನ್ಯಾಯದ ಗೋಸ್ಕರ ಮನವಿ ಅಷ್ಟೇ ಅರ್ಜಿ ಕೊಟ್ಟರು ಸದಾ ಏನು ಮನೆಗೆ ತಗೊಂಡು ನ್ಯಾಯವನ್ನು ಕೊಟ್ಟಿಲ್ಲ ಎಲ್ಲಿಗೋಯ್ತೀಯ ಅಂತ ಹೇಳಿದೆ ಜವಾಬ್ದಾರಿ ತೋರಿಸುತ್ತಾರೆ ಕಳ್ಳತನದಲ್ಲಿ ಇಷ್ಟವೇ ಮಾಹಿತಿಯಲ್ಲಿ ಕೇಳಿದರು ಸುಧಾ ನಮಗೆ ಮಾಹಿತಿ ಕೊಟ್ಟಿಲ್ಲ ಹೋಗಿ ಅನ್ನೋದನ್ನ ಪದ ಉಪಯೋಗಿಸಿ ನಮಗೆ ತೊಂದರೆ ಕೊಡುತ್ತಿದ್ದಾರೆ ದಯವಿಟ್ಟು ನೋಡಿ ನನ್ನ ಅಭಿಮಾನಿಗಳು ವಿನಂತಿ 6363440058
More news from ಕರ್ನಾಟಕ and nearby areas
- 135 TH BIRTH ANNIVERSARY OF DR. BR AMBEDKAR SAHEB BY KARNATAKA RASHTRA SAMITI PAKSHA1
- *ಭಾರತ ನಲ್ಲಿ ವೈರಲ್*1
- ಮೈಸೂರಿನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ1
- ಬನ್ನೂರು: ತಾಲೂಕಿನ ಬನ್ನೂರು ಹೋಬಳಿಯ ಬಿ.ಸಿ ಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆಯಾದ ಹುಚ್ಚಮ್ಮ ದೇವಿಯ ದೊಡ್ಡ ಹಬ್ಬ ಭಕ್ತಿಭಾವ, ಸಂಪ್ರದಾಯ ಮತ್ತು ಗ್ರಾಮೀಣ ಸಂಸ್ಕೃತಿಯ ಸೊಬಗಿನೊಂದಿಗೆ ಅದ್ಧೂರಿಯಾಗಿ ಜರುಗಿತು. ಬೆಳಗ್ಗೆಯಿಂದಲೇ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ಹಬ್ಬದ ಪ್ರಮುಖ ಅಂಗವಾಗಿ ಗ್ರಾಮದ ಮಹಿಳೆಯರು 70 ಕ್ಕೂ ಹೆಚ್ಚು ಮಡಿಕೆಗಳಲ್ಲಿ ಪವಿತ್ರ ನೀರನ್ನು ತಂದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಹುಚ್ಚಮ್ಮ ದೇವಿಯ ಉತ್ಸವ ಮೂರ್ತಿಗೆ ಗ್ರಾಮ ಸುತ್ತ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು, ನಾದಸ್ವರ, ಪೂಜಾ ಘೋಷಣೆಗಳು ಮತ್ತು ಭಕ್ತರ ಜಯಘೋಷಗಳಿಂದ ಗ್ರಾಮದೆಲ್ಲೆಡೆ ಭಕ್ತಿಮಯ ವಾತಾವರಣ ನಿರ್ಮಾಣವಾಯಿತು. ದೇವಿಗೆ ಹರಕೆ ತೀರಿಸುವ ಸಲುವಾಗಿ ಭಕ್ತರು ಸ್ವಯಂಪ್ರೇರಿತವಾಗಿ ಸುಮಾರು 500 ಕುರಿಗಳನ್ನು ಸಮರ್ಪಿಸಿದರು. ಪ್ರತಿಯೊಂದು ಕುರಿಯ ಅಂದಾಜು ಬೆಲೆ ₹12,000 ಆಗಿದ್ದು, ಒಟ್ಟು ಮೌಲ್ಯ ಸುಮಾರು ₹60 ಲಕ್ಷ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭಕ್ತರು ನೀಡಿದ ಈ ಕುರಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು. ಹಬ್ಬದ ವಿಶೇಷ ಆಕರ್ಷಣೆಯಾಗಿ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಯಿತು. ಭಕ್ತರಿಗಾಗಿ ಸುಮಾರು 12 ಟನ್ ಮಟನ್ ಸಾಂಬಾರ್ ಹಾಗೂ ರಾಗಿ ಮುದ್ದೆ ತಯಾರಿಸಿ 1000 ಕ್ಕೂ ಹೆಚ್ಚು ಜನರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಯಿತು. ಗ್ರಾಮಸ್ಥರು, ಹಾಗೂ ಮಹಿಳಾ ಯಾರು ಸಹ ಅಡುಗೆ ತಯಾರಿ ಭಾಗವಹಿಸಿ ದ್ದರು. ಅಡುಗೆ ವ್ಯವಸ್ಥೆ ಸುಸೂತ್ರವಾಗಿ ನಡೆಯಿತು. ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಏಕತೆ, ಸಹಕಾರ ಮತ್ತು ಭಕ್ತಿಯ ಪ್ರತಿರೂಪ ಕಾಣಿಸಿಕೊಂಡಿತು. ದೂರದ ಊರುಗಳಿಂದ ಆಗಮಿಸಿದ ಭಕ್ತರು ದೇವಿಯ ಆಶೀರ್ವಾದ ಪಡೆದು ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪರಂಪರೆ ಮತ್ತು ಜನಪದ ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿರುವ ಹುಚ್ಚಮ್ಮ ದೇವಿ ಹಬ್ಬ ಗ್ರಾಮೀಣ ಬದುಕಿನ ಸಾಂಸ್ಕೃತಿಕ ವೈಭವವನ್ನು ಮತ್ತೊಮ್ಮೆ ಸಾರಿತು. ಗ್ರಾಮಸ್ಥರ ಒಗ್ಗಟ್ಟು ಹಾಗೂ ಭಕ್ತರ ಅಪಾರ ಭಕ್ತಿ ಈ ವರ್ಷದ ಹುಚ್ಚಮ್ಮ ದೇವಿ ದೊಡ್ಡ ಹಬ್ಬವನ್ನು ವಿಶೇಷವಾಗಿ ಮೆರಗುಗೊಳಿಸಿತು.1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಕೊಳ್ಳೇಗಾಲ. ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದಂದು ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕರ ಮಾಡದೇ ಅಪಮಾನ ಎಸಗಿರುವುದನ್ನು ಖಂಡಿಸಿ ಮನವಿ ಸಲ್ಲಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಹಾಗೂ ಪದಾಧಿಕಾರಿಗಳು ಜಮಾಯಿಸಿ ಶಿರೆಸ್ತದಾರ್ ಕೃಪಕಾರ್ ರವರಿಗೆ ಮನವಿ ಸಲ್ಲಿಸಿದರು. ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಮಾತನಾಡಿ ಪ್ರಜಾಪ್ರಭುತ್ವದ ಪಿತಾಮಹ, ರಾಷ್ಟ್ರನಾಯಕ ಡಾ. ಅಂಬೇಡ್ಕರ್‌ರವರ 135ನೇ ಜಯಂತಿಯನ್ನು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಳ ಗೌರವ ಪೂರ್ವಕವಾಗಿ ಆಚರಣೆ ಮಾಡುತ್ತೀರುವುದು ನಮ್ಮೇಲ್ಲರಿಗೂ ತಿಳಿದಿರುವು ನಿಮಗೂ ಸಹ ತಿಳಿದಿಲಿದೆ. ಆದರೆ ಕೊಳ್ಳೇಗಾಲ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಕೂಡ ಆಚರಣೆ ಮಾಡಿದೆ ಆದರೆ ಕೆಲವು ತಾಲ್ಲೂಕಿನ ವಿವಿಧ ಇಲಾಖೆಗಳು ನಿಯಮ ವಾಗಿ ದೀಪಾಲಂಕರ ಮಾಡದೆ, ಕಾಟಚಾರಕ್ಕೆ ಜಯಂತಿಯನ್ನು ಮಾಡಿರುತ್ತಾರೆ, ಹಾಗಾಗಿ ಇಂತವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ, ಉಪಾಧ್ಯಕ್ಷರು ಮೊಹಮ್ಮದ್ ಅಬ್ಜಲ್, ಯೂನುಸ್ ಪಾಷ, ಪ್ರಧಾನ ಕಾರ್ಯದರ್ಶಿ ನಾಗರಾಜು, ಚೇತನ್, ಚಂದನ್ ಇದ್ದರು.1
- ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.1
- *ಭಾರತ ನಲ್ಲಿ ವೈರಲ್*1