logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಂಗಳೂರು ಗ್ರಾಮಾಂತರ ರಸ್ತೆ ಡಿವೈಡರ್ ಗೆ ಗುದ್ದಿದ ಕಾರು. ಓರ್ವನ ಸ್ಥಿತಿ ಗಂಭೀರ , ಇಬ್ಬರಿಗೆ ಗಾಯ. ಯಲಹಂಕ ತಾಲೂಕಿ‌ನ ಇಟಗಲ್ ಪುರ ಗೇಟ್ ಬಳಿ ಘಟನೆ. ಕಾಕೋಳ್ ರಸ್ತೆಯಿಂದ ರಾಜಾನುಕುಂಟೆಗೆ ಬರುವ ವೇಳೆ ಘಟನೆ. ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹಿಡೆದ ಪರಿಣಾಮ‌ ಕಾರು ಪಲ್ಟಿಯಾಗಿದೆ‌ ಗಾಯಾಳನ್ನ ಯಲಹಂಕದ‌ ಖಾಸಗಿ ಆಸ್ಪತ್ರೆಗೆ ರವಾನೆ‌ ಓರ್ವನ‌ ತಲೆಗೆ ಗಂಭೀರ ಗಾಯ ಹಿನ್ನಲೆ‌ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ. ಗಾಯಾಳುಗಳ‌ ಮಾಹಿತಿ ಕಲೆ ಹಾಕುತ್ತಿರುವ ಪೋಲೀಸರು ರಾಜಾನುಕುಂಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಯಲಹಂಕ ತಾಲೂಕಿನ ರಾಜಾನುಗುಂಟೆ

2 hrs ago
user_Gangaraju N Vistara News Reporter
Gangaraju N Vistara News Reporter
ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
2 hrs ago

ಬೆಂಗಳೂರು ಗ್ರಾಮಾಂತರ ರಸ್ತೆ ಡಿವೈಡರ್ ಗೆ ಗುದ್ದಿದ ಕಾರು. ಓರ್ವನ ಸ್ಥಿತಿ ಗಂಭೀರ , ಇಬ್ಬರಿಗೆ ಗಾಯ. ಯಲಹಂಕ ತಾಲೂಕಿ‌ನ ಇಟಗಲ್ ಪುರ ಗೇಟ್ ಬಳಿ ಘಟನೆ. ಕಾಕೋಳ್ ರಸ್ತೆಯಿಂದ ರಾಜಾನುಕುಂಟೆಗೆ ಬರುವ ವೇಳೆ ಘಟನೆ. ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹಿಡೆದ ಪರಿಣಾಮ‌ ಕಾರು ಪಲ್ಟಿಯಾಗಿದೆ‌ ಗಾಯಾಳನ್ನ ಯಲಹಂಕದ‌ ಖಾಸಗಿ ಆಸ್ಪತ್ರೆಗೆ ರವಾನೆ‌ ಓರ್ವನ‌ ತಲೆಗೆ ಗಂಭೀರ ಗಾಯ ಹಿನ್ನಲೆ‌ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ. ಗಾಯಾಳುಗಳ‌ ಮಾಹಿತಿ ಕಲೆ ಹಾಕುತ್ತಿರುವ ಪೋಲೀಸರು ರಾಜಾನುಕುಂಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಯಲಹಂಕ ತಾಲೂಕಿನ ರಾಜಾನುಗುಂಟೆ

More news from ಕರ್ನಾಟಕ and nearby areas
  • ಬೆಂಗಳೂರು ಗ್ರಾಮಾಂತರ ರಸ್ತೆ ಡಿವೈಡರ್ ಗೆ ಗುದ್ದಿದ ಕಾರು. ಓರ್ವನ ಸ್ಥಿತಿ ಗಂಭೀರ , ಇಬ್ಬರಿಗೆ ಗಾಯ. ಯಲಹಂಕ ತಾಲೂಕಿ‌ನ ಇಟಗಲ್ ಪುರ ಗೇಟ್ ಬಳಿ ಘಟನೆ. ಕಾಕೋಳ್ ರಸ್ತೆಯಿಂದ ರಾಜಾನುಕುಂಟೆಗೆ ಬರುವ ವೇಳೆ ಘಟನೆ. ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹಿಡೆದ ಪರಿಣಾಮ‌ ಕಾರು ಪಲ್ಟಿಯಾಗಿದೆ‌ ಗಾಯಾಳನ್ನ ಯಲಹಂಕದ‌ ಖಾಸಗಿ ಆಸ್ಪತ್ರೆಗೆ ರವಾನೆ‌ ಓರ್ವನ‌ ತಲೆಗೆ ಗಂಭೀರ ಗಾಯ ಹಿನ್ನಲೆ‌ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ. ಗಾಯಾಳುಗಳ‌ ಮಾಹಿತಿ ಕಲೆ ಹಾಕುತ್ತಿರುವ ಪೋಲೀಸರು ರಾಜಾನುಕುಂಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಯಲಹಂಕ ತಾಲೂಕಿನ ರಾಜಾನುಗುಂಟೆ
    1
    ಬೆಂಗಳೂರು ಗ್ರಾಮಾಂತರ
ರಸ್ತೆ ಡಿವೈಡರ್ ಗೆ ಗುದ್ದಿದ ಕಾರು.
ಓರ್ವನ ಸ್ಥಿತಿ ಗಂಭೀರ , ಇಬ್ಬರಿಗೆ ಗಾಯ.
ಯಲಹಂಕ ತಾಲೂಕಿ‌ನ ಇಟಗಲ್ ಪುರ ಗೇಟ್ ಬಳಿ ಘಟನೆ.
ಕಾಕೋಳ್ ರಸ್ತೆಯಿಂದ ರಾಜಾನುಕುಂಟೆಗೆ ಬರುವ ವೇಳೆ ಘಟನೆ.
ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹಿಡೆದ ಪರಿಣಾಮ‌ ಕಾರು ಪಲ್ಟಿಯಾಗಿದೆ‌
ಗಾಯಾಳನ್ನ ಯಲಹಂಕದ‌ ಖಾಸಗಿ ಆಸ್ಪತ್ರೆಗೆ ರವಾನೆ‌
ಓರ್ವನ‌ ತಲೆಗೆ ಗಂಭೀರ ಗಾಯ ಹಿನ್ನಲೆ‌ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ.
ಗಾಯಾಳುಗಳ‌ ಮಾಹಿತಿ ಕಲೆ ಹಾಕುತ್ತಿರುವ ಪೋಲೀಸರು
ರಾಜಾನುಕುಂಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಯಲಹಂಕ ತಾಲೂಕಿನ ರಾಜಾನುಗುಂಟೆ
    user_Gangaraju N Vistara News Reporter
    Gangaraju N Vistara News Reporter
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    2 hrs ago
  • KOLAR KI.AWAAZ
    1
    KOLAR KI.AWAAZ
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    9 hrs ago
  • ದಿಬ್ಬೂರಹಳ್ಳಿ ಪೋಲೀಸ್ ಭಾಷೆಯಲ್ಲಿ ಪ್ರಕರಣ ದಾಖಲು
    2
    ದಿಬ್ಬೂರಹಳ್ಳಿ ಪೋಲೀಸ್ ಭಾಷೆಯಲ್ಲಿ ಪ್ರಕರಣ ದಾಖಲು
    user_Venu Gopal
    Venu Gopal
    ಪತ್ರಕರ್ತ Sidlaghatta, Chikkaballapura•
    19 hrs ago
  • ಬೆಂಗಳೂರು: ರಾಜಾಜಿನಗರದ ಎಚ್‌ಡಿಎಫ್‌ಸಿ (HDFC) ಹೋಮ್ ಲೋನ್ ಕಚೇರಿ ಮುಂಭಾಗ ನಿನ್ನೆ ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಎಚ್‌ಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಯೋಗೇಶ್ವರಿ (26) ಎಂದು ಗುರುತಿಸಲಾಗಿದೆ. ಮಧ್ಯಾಹ್ನ 12:45ರ ಸುಮಾರಿಗೆ ಯೋಗೇಶ್ವರಿ ಊಟಕ್ಕೆ ತೆರಳುತ್ತಿದ್ದಾಗ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11:30ಕ್ಕೆ ಕೊನೆಯುಸಿರೆಳೆದಿದ್ದಾರೆ. ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
    1
    ಬೆಂಗಳೂರು: ರಾಜಾಜಿನಗರದ ಎಚ್‌ಡಿಎಫ್‌ಸಿ (HDFC) ಹೋಮ್ ಲೋನ್ ಕಚೇರಿ ಮುಂಭಾಗ ನಿನ್ನೆ ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಎಚ್‌ಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಯೋಗೇಶ್ವರಿ (26) ಎಂದು ಗುರುತಿಸಲಾಗಿದೆ. ಮಧ್ಯಾಹ್ನ 12:45ರ ಸುಮಾರಿಗೆ ಯೋಗೇಶ್ವರಿ ಊಟಕ್ಕೆ ತೆರಳುತ್ತಿದ್ದಾಗ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11:30ಕ್ಕೆ ಕೊನೆಯುಸಿರೆಳೆದಿದ್ದಾರೆ. ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
    user_Anil
    Anil
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    21 hrs ago
  • ತುಮಕೂರು : ತುಮಕೂರು ಜಿಲ್ಲೆಯ ದಿನಾಂಕ 15/02/2026 ರಂದು ಕ್ಯಾತ್ಸಂದ್ರ ದ ಜ್ಞಾನ ಗಂಗಾ ಶಾಲೆ ಬಳಿ ಬೈಕಿನಲ್ಲಿ ಬಂದ ವ್ಯಕ್ತಿ ಅಂಗಡಿ ಯಲ್ಲಿ ಇದ್ದ ಮಹಿಳೆ ಚಿನ್ನದ ಸರ ಕದ್ದು ಪರಾರಿ ಯಾದ ಕಳ್ಳ ಸಿಗರೇಟು ಕೇಳುವ ನೆಪದಲ್ಲಿ ಮಾಂಗಲ್ಯ ಸರ ಕದ್ದ ಕಳ್ಳ ಕ್ಯಾತ್ಸಂದ್ರ ಜ್ಞಾನ ಗಂಗಾ ಶಾಲೆ ರಸ್ತೆ ಯಲ್ಲಿ ಘಟನೆ
    1
    ತುಮಕೂರು :  ತುಮಕೂರು ಜಿಲ್ಲೆಯ ದಿನಾಂಕ  15/02/2026 ರಂದು ಕ್ಯಾತ್ಸಂದ್ರ ದ ಜ್ಞಾನ ಗಂಗಾ ಶಾಲೆ ಬಳಿ   ಬೈಕಿನಲ್ಲಿ  ಬಂದ ವ್ಯಕ್ತಿ ಅಂಗಡಿ  ಯಲ್ಲಿ ಇದ್ದ   ಮಹಿಳೆ ಚಿನ್ನದ ಸರ     ಕದ್ದು  ಪರಾರಿ  ಯಾದ ಕಳ್ಳ                                          
ಸಿಗರೇಟು ಕೇಳುವ ನೆಪದಲ್ಲಿ  ಮಾಂಗಲ್ಯ ಸರ ಕದ್ದ ಕಳ್ಳ 
ಕ್ಯಾತ್ಸಂದ್ರ ಜ್ಞಾನ ಗಂಗಾ ಶಾಲೆ  ರಸ್ತೆ ಯಲ್ಲಿ ಘಟನೆ
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    8 hrs ago
  • ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇಧಿಕೆ ಕಾರ್ಯಕರ್ತರು ಪುರಸಭೆ ಮುಂದೆ ಪ್ರತಿಭಟನೆ ಬಾಗೇಪಲ್ಲಿ: ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ವಿತರಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇಧಿಕೆ ಕಾರ್ಯಕರ್ತರು ಪುರಸಭೆ ಕಚೇರಿಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ಬಾಬಾಜಾನ್ ಪುರಸಭೆಯಲ್ಲಿ ಇತ್ತೀಚೆಗೆ ಆಯ್ಕೆ ಮಾಡಿರುವ ಕಮ್ಯುನಿಟಿ ಮೊಬಿಲೈಸರ್ 5 ಹುದ್ದೆಗಳನ್ನು ತಕ್ಷಣ ರದ್ದು ಮಾಡಿ ಕಾನೂನಿನ ಅಡಿಯಲ್ಲಿ ಆಯ್ಕೆ ಮಾಡಿ ಅರ್ಹರಿಗೆ ಅವಕಾಶ ಕಲ್ಪಿಸಬೇಕು. 18 ಸಾವಿರ ರೂ.ಗಳ ಸಂಬಳವಿರುವ ಈ ಕಮ್ಯುನೀಟಿ ಮೊಬಿಲೈಸರ್ ಸಮುದಾಯ ಸ್ವಚ್ಚಗೊಳಿಸುವರ ಒಟ್ಟು 5 ಹುದ್ದೆಗಳಿಗೆ ಕೇವಲ 6 ಅರ್ಜಿಗಳು ಬಂದಿರುವುದು ಹಾಸ್ಯಾಸ್ಪದವಾಗಿದೆ ಅದ್ದರಿಂದ ಕಾನೂನಿನ ಅಡಿಯಲ್ಲಿ ಈ 5 ಹುದ್ದೆಗಳಿಗೆ ಸೂಕ್ತ ಅರ್ಹ ಅಭ್ಯರ್ಥಿಗಳ ಆಯ್ಕೆ ಮಾಡಬೇಕು ಎಂದರು. ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಉಚಿತ ನಿವೇಶಗಳನ್ನು ನೀಡಲು ಸಿದ್ಧಪಡಿಸಿರುವ ಫಲಾನುಭವಿಗಳ ಪಟ್ಟಿಯನ್ನು ಪುನರ್ ಪರಿಶೀಲಿಸಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಉಚಿತ ನಿವೇಶನಗಳನ್ನು ಈ ಕೊಡಲೇ ವಿತರಿಸಬೇಕು. ಪಟ್ಟಣದ ಹಳೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಮತ್ತು ಗೂಳೂರು ರಸ್ತೆ ಪಕ್ಕದಲ್ಲಿ ಪುರಸಭೆವತಿಯಿಂದ ನಿರ್ಮಿಸಲಾಗಿರುವ ವಾಣಿಜ್ಯ ಮಳಿಗೆಗಳನ್ನು 15 ವರ್ಷಗಳಿಂದ ಬಾಡಿಗೆಗೆ ನೀಡದೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷ್ಯ ತೋರುತ್ತಿರುವುದರಿಂದ ಪುರಸಭೆಗೆ ಆದಾಯ ಇಲ್ಲದೆ ಲಕ್ಷಾಂತರ ರೂ.ಗಳ ನಷ್ಠ ಉಂಟಾಗುತ್ತಿದೆ ಎಂದು ಆರೋಪಿಸಿದರು. ಖಾಲಿ ಇರುವ ವಾಣಿಜ್ಯ ಮಳಿಗೆಗಳನ್ನು ತಕ್ಷಣ ಬಾಡಿಗೆಗೆ ನೀಡಿ ಪುರಸಭೆ ಆದಾಯ ತರುವಂತೆ ಹಾಗೂ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಭವನ ಮತ್ತು ಆವರಣವನ್ನು ಸ್ವಚ್ಚಗೊಳಿಸಿ ಭವನಕ್ಕೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕಾಗದ ಅಗತ್ಯವಿದೆ ಎಂದ ಅವರು ಪುರಸಭೆ ವ್ಯಾಪ್ತಿಯಲ್ಲಿನ 23 ವಾರ್ಡ್ಗಳ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿದೀಪ ಇತ್ಯಾಧಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ನಂತರ ಪ್ರತಿಭಟನಕಾರರು ಪುರಸಭೆಯ ಕಂದಾಯ ಅಧಿಕಾರಿ ಅತಾವುಲ್ಲಾ ರವರಿಗೆ ಮನವಿ ಪತ್ರವನ್ನುವರು ಸಲ್ಲಿಸಿದರು. ಈ ಸಂದರ್ಭದಲ್ಲಿ ಕರವೇ ಮುಖಂಡರಾದ ಆರ್.ರವೀಂದ್ರ,ಸೂರ್ಯನಾರಾಯಣ ರೆಡ್ಡಿ, ತಟ್ಟಹಳ್ಳಿ ಗಂಗರೆಡ್ಡಿ, ಶಿವಕುಮಾರ್, ಹರೀಶ್, ಸಮೀವುಲ್ಲಾ ಜಿ.ವಿ.ವೆಂಕಟಶಿವಪ್ಪ, ನಾಗಿರೆಡ್ಡಿ, ರಫೀಕ್, ಸಲೀಂ, ಗಂಗಾಧರ, ಇಂದ್ರ, ಸುಹೇಲ್, ಮಂಜುನಾಥ್ , ಗಣೇಶ್ ಮತ್ತಿತರರು ಇದ್ದರು.
    1
    ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ 
ರಕ್ಷಣಾ ವೇಧಿಕೆ ಕಾರ್ಯಕರ್ತರು ಪುರಸಭೆ 
ಮುಂದೆ ಪ್ರತಿಭಟನೆ
ಬಾಗೇಪಲ್ಲಿ: ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತ ಅರ್ಹ 
ಫಲಾನುಭವಿಗಳಿಗೆ ನಿವೇಶನ ವಿತರಿಸುವುದು ಸೇರಿದಂತೆ 
ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ 
ರಕ್ಷಣಾ ವೇಧಿಕೆ ಕಾರ್ಯಕರ್ತರು ಪುರಸಭೆ 
ಕಚೇರಿಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನು ಉದ್ದೇಶಿಸಿ 
ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ಬಾಬಾಜಾನ್ 
ಪುರಸಭೆಯಲ್ಲಿ ಇತ್ತೀಚೆಗೆ ಆಯ್ಕೆ ಮಾಡಿರುವ 
ಕಮ್ಯುನಿಟಿ ಮೊಬಿಲೈಸರ್ 5 ಹುದ್ದೆಗಳನ್ನು ತಕ್ಷಣ 
ರದ್ದು ಮಾಡಿ ಕಾನೂನಿನ ಅಡಿಯಲ್ಲಿ ಆಯ್ಕೆ ಮಾಡಿ ಅರ್ಹರಿಗೆ 
ಅವಕಾಶ ಕಲ್ಪಿಸಬೇಕು. 
18 ಸಾವಿರ ರೂ.ಗಳ ಸಂಬಳವಿರುವ ಈ ಕಮ್ಯುನೀಟಿ 
ಮೊಬಿಲೈಸರ್ ಸಮುದಾಯ ಸ್ವಚ್ಚಗೊಳಿಸುವರ ಒಟ್ಟು 5 
ಹುದ್ದೆಗಳಿಗೆ ಕೇವಲ 6 ಅರ್ಜಿಗಳು ಬಂದಿರುವುದು 
ಹಾಸ್ಯಾಸ್ಪದವಾಗಿದೆ ಅದ್ದರಿಂದ ಕಾನೂನಿನ ಅಡಿಯಲ್ಲಿ ಈ 5 
ಹುದ್ದೆಗಳಿಗೆ ಸೂಕ್ತ ಅರ್ಹ ಅಭ್ಯರ್ಥಿಗಳ ಆಯ್ಕೆ 
ಮಾಡಬೇಕು ಎಂದರು.
ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಉಚಿತ 
ನಿವೇಶಗಳನ್ನು ನೀಡಲು ಸಿದ್ಧಪಡಿಸಿರುವ 
ಫಲಾನುಭವಿಗಳ ಪಟ್ಟಿಯನ್ನು ಪುನರ್ ಪರಿಶೀಲಿಸಿ 
ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಉಚಿತ 
ನಿವೇಶನಗಳನ್ನು ಈ ಕೊಡಲೇ ವಿತರಿಸಬೇಕು. ಪಟ್ಟಣದ 
ಹಳೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಮತ್ತು 
ಗೂಳೂರು ರಸ್ತೆ ಪಕ್ಕದಲ್ಲಿ ಪುರಸಭೆವತಿಯಿಂದ 
ನಿರ್ಮಿಸಲಾಗಿರುವ ವಾಣಿಜ್ಯ ಮಳಿಗೆಗಳನ್ನು 15 
ವರ್ಷಗಳಿಂದ ಬಾಡಿಗೆಗೆ ನೀಡದೆ ಪುರಸಭೆಯ 
ಅಧಿಕಾರಿಗಳ ನಿರ್ಲಕ್ಷ್ಯ ತೋರುತ್ತಿರುವುದರಿಂದ 
ಪುರಸಭೆಗೆ ಆದಾಯ ಇಲ್ಲದೆ ಲಕ್ಷಾಂತರ ರೂ.ಗಳ 
ನಷ್ಠ ಉಂಟಾಗುತ್ತಿದೆ ಎಂದು ಆರೋಪಿಸಿದರು.
ಖಾಲಿ ಇರುವ ವಾಣಿಜ್ಯ ಮಳಿಗೆಗಳನ್ನು ತಕ್ಷಣ ಬಾಡಿಗೆಗೆ 
ನೀಡಿ ಪುರಸಭೆ ಆದಾಯ ತರುವಂತೆ ಹಾಗೂ ಪಟ್ಟಣದ 
ಡಾ.ಬಿ.ಆರ್ ಅಂಬೇಡ್ಕರ್ ಭವನ ಮತ್ತು ಆವರಣವನ್ನು 
ಸ್ವಚ್ಚಗೊಳಿಸಿ ಭವನಕ್ಕೆ ಅಗತ್ಯ ಮೂಲಭೂತ 
ಸೌಲಭ್ಯಗಳನ್ನು ಒದಗಿಸಬೇಕಾಗದ ಅಗತ್ಯವಿದೆ ಎಂದ 
ಅವರು ಪುರಸಭೆ ವ್ಯಾಪ್ತಿಯಲ್ಲಿನ 23 ವಾರ್ಡ್ಗಳ 
ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು, ರಸ್ತೆ, ಚರಂಡಿ, 
ಬೀದಿದೀಪ ಇತ್ಯಾಧಿ ಮೂಲಭೂತ ಸೌಲಭ್ಯಗಳನ್ನು 
ಒದಗಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು 
ಈಡೇರಿಸುವಂತೆ ಒತ್ತಾಯಿಸಿದರು.
ನಂತರ ಪ್ರತಿಭಟನಕಾರರು ಪುರಸಭೆಯ ಕಂದಾಯ 
ಅಧಿಕಾರಿ ಅತಾವುಲ್ಲಾ ರವರಿಗೆ ಮನವಿ ಪತ್ರವನ್ನುವರು 
ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರವೇ ಮುಖಂಡರಾದ 
ಆರ್.ರವೀಂದ್ರ,ಸೂರ್ಯನಾರಾಯಣ ರೆಡ್ಡಿ, ತಟ್ಟಹಳ್ಳಿ 
ಗಂಗರೆಡ್ಡಿ, ಶಿವಕುಮಾರ್, ಹರೀಶ್, ಸಮೀವುಲ್ಲಾ 
ಜಿ.ವಿ.ವೆಂಕಟಶಿವಪ್ಪ, ನಾಗಿರೆಡ್ಡಿ, ರಫೀಕ್, ಸಲೀಂ, ಗಂಗಾಧರ, 
ಇಂದ್ರ, ಸುಹೇಲ್, ಮಂಜುನಾಥ್ , ಗಣೇಶ್ ಮತ್ತಿತರರು 
ಇದ್ದರು.
    user_Gopala Reddy R N
    Gopala Reddy R N
    Press advisory Bagepalli, Chikkaballapura•
    23 hrs ago
  • ಬಾಗೇಪಲ್ಲಿ ಶಾಸಕರಾದ ಸುಬ್ಬಾರೆಡ್ಡಿ ಅವರ ಶಾಸಕರ ಸ್ಥಾನ ಹೈಕೋರ್ಟಿನಲ್ಲಿ ಅಸಿಂಧು ಆಗಿರೋದರ ಬಗ್ಗೆ ಬಿಜೆಪಿ ಕಾರ್ಯಕರ್ತರು ಸಾಮ್ರಾಚರಣೆ ಮಾಡಿದರು
    1
    ಬಾಗೇಪಲ್ಲಿ ಶಾಸಕರಾದ ಸುಬ್ಬಾರೆಡ್ಡಿ ಅವರ ಶಾಸಕರ ಸ್ಥಾನ ಹೈಕೋರ್ಟಿನಲ್ಲಿ ಅಸಿಂಧು ಆಗಿರೋದರ ಬಗ್ಗೆ ಬಿಜೆಪಿ ಕಾರ್ಯಕರ್ತರು ಸಾಮ್ರಾಚರಣೆ ಮಾಡಿದರು
    user_Shashi Kumar
    Shashi Kumar
    ಪತ್ರಕರ್ತ ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    23 hrs ago
  • ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲ್ಲೂಕು ಕಚೇರಿಗೆ ಲೋಕಾಯುಕ್ತ ಭೇಟಿ. ಕಚೇರಿಯ ಹಲವು ದಾಖಲೆಗಳನ್ನ ಪರಿಶೀಲಿಸುತ್ತಿರುವ ಲೋಕಾ ಟೀಂ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಡಿವೈಎಸ್ಪಿ ಗಿರೀಶ್ ರೋಡ್ಕರ್, ಗೌತಮ್ ನೇತೃತ್ವದಲ್ಲಿ ಭೇಟಿ. ಇನ್ಸಪೆಕ್ಟರ್ ಚಂದ್ರಕಾಂತ್, ರಮೇಶ್ ಪರಿಶೀಲನೆಯಲ್ಲಿ ಭಾಗಿ. ಕ್ಯಾಶ್ ಡೆಪಾಸಿಟ್ ರಿಜಿಸ್ಟರ್, ಹಾಜರಾತಿ ವಹಿ, ಇತರೆ ಕಡತಗಳ ವಹಿ ಪರಿಶೀಲನೆ. ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಲೋಕಾಯುಕ್ತರಿಂದ ಪರಿಶೀಲನೆ. ಕಡತಗಳನ್ನ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿರುವ ಲೋಕಾ ಅಧಿಕಾರಿಗಳು. ದೇವನಹಳ್ಳ ತಹಶೀಲ್ದಾರ್ ಅನಿಲ್ ಅವರಿಂದ ಮಾಹಿತಿ ಪಡೆಯುತ್ತಿರುವ ಲೋಕಾ ಟೀಂ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕು ಕಚೇರಿಯಲ್ಲಿ ಘಟನೆ. ................
    1
    ಬೆಂಗಳೂರು ಗ್ರಾಮಾಂತರ 
ದೇವನಹಳ್ಳಿ ತಾಲ್ಲೂಕು ಕಚೇರಿಗೆ ಲೋಕಾಯುಕ್ತ ಭೇಟಿ.
ಕಚೇರಿಯ ಹಲವು ದಾಖಲೆಗಳನ್ನ ಪರಿಶೀಲಿಸುತ್ತಿರುವ ಲೋಕಾ ಟೀಂ.
ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಡಿವೈಎಸ್ಪಿ ಗಿರೀಶ್ ರೋಡ್ಕರ್, ಗೌತಮ್ ನೇತೃತ್ವದಲ್ಲಿ ಭೇಟಿ.
ಇನ್ಸಪೆಕ್ಟರ್ ಚಂದ್ರಕಾಂತ್, ರಮೇಶ್ ಪರಿಶೀಲನೆಯಲ್ಲಿ ಭಾಗಿ.
ಕ್ಯಾಶ್ ಡೆಪಾಸಿಟ್ ರಿಜಿಸ್ಟರ್, ಹಾಜರಾತಿ ವಹಿ, ಇತರೆ ಕಡತಗಳ ವಹಿ ಪರಿಶೀಲನೆ.
ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಲೋಕಾಯುಕ್ತರಿಂದ ಪರಿಶೀಲನೆ.
ಕಡತಗಳನ್ನ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿರುವ ಲೋಕಾ ಅಧಿಕಾರಿಗಳು.
ದೇವನಹಳ್ಳ ತಹಶೀಲ್ದಾರ್ ಅನಿಲ್ ಅವರಿಂದ ಮಾಹಿತಿ ಪಡೆಯುತ್ತಿರುವ ಲೋಕಾ ಟೀಂ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕು ಕಚೇರಿಯಲ್ಲಿ ಘಟನೆ.
................
    user_Gangaraju N Vistara News Reporter
    Gangaraju N Vistara News Reporter
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.