ಹಿಪ್ಪರಗಿ ಬ್ಯಾರೇಜ್ ಗೆ ಗೇಟ್ ಅಳವಡಿಕೆ :ಸ್ಥಳ ಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ ಪರಿಶೀಲನೆ ಅಥಣಿ : ಬಾಗಲಕೋಟೆ ಜಿಲ್ಲೆಯ ಹಿಪ್ಪರಗಿ ಬ್ಯಾರೇಜ್ ಗೇಟ್ ಮುರಿದು ನೀರು ಹರಿದು ಹೋಗುತ್ತಿದ್ದ ಹಿನ್ನಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಶಾಸಕರಾದ ಲಕ್ಷ್ಮಣ ಸವದಿಯವರು ಸ್ಥಳಕ್ಕೆ ಬಾಗಲಕೋಟೆ ಜಿಲ್ಲಾಧಿಕಾರಿಗಳೊಂದಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಈ ವೇಳೆ ಮಾತನಾಡಿದ ಶಾಸಕ ಸವದಿ ಅವರು ಅಥಣಿ ಹಾಗೂ ಜಮಖಂಡಿ ತಾಲೂಕಿನಲ್ಲಿ ಹಂಚಿಕೊಂಡಿರುವ ಈ ಬ್ಯಾರೇಜ್ ಈ ಭಾಗದ ಜೀವ ನಾಡಿಯಾಗಿದೆ. ಈಗಾಗಲೇ ನೀರು ಹರಿದು ಹೋಗುವುದನ್ನು ಗೆಟ್ ಅಳವಡಿಸಿ ನಿಲ್ಲಿಸಲಾಗಿದೆ. ಇನ್ನುಳಿದಂತೆ ಶೀಘ್ರವೇ ರಿಪೇರಿ ಮಾಡಿ ಸೂಕ್ತ ಕ್ರಮ ವಹಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಶಾಸಕ ಲಕ್ಷ್ಮಣ ಸವದಿ ಸೂಚಿಸಲಾಗಿದೆ ಎಂದು ಹೇಳಿದರು.ಈ ವೇಳೆ ನೀರಾವರಿ ಇಲಾಖೆ ಅಭಿಯಂತರ ಪ್ರವೀಣ ಹುಣಸಿಕಟ್ಟಿ, ಮಾಜಿ ಅಭಿಯಂತ ಅರುಣ ಯಲಗುದ್ರಿಪೊಲೀಸ್ ಇಲಾಖೆ ಅಧಿಕಾರಿಗಳು ಹಿಪ್ಪರಗಿ ಗ್ರಾಮದ ಮುಖಂಡ ಪುಂಡಲೀಕ್ ಪಾಲಬಾವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. Show quoted text

- ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರ ಗ್ರಾಮದಲ್ಲಿ ಸೌಧತ್ತಿ ಎಲ್ಲಮ್ಮ ದೇವಿಯ ಉತ್ಸವ1
- ಯಾದಗಿರಿ ಜಿಲ್ಲೆಯ ಸುರಪುರ ನಗರದ ರಂಗಂಪೇಟೆಯಲ್ಲಿ ಕರ್ನಾಟಕ ಮೌಲನ ಅಜಾದ್ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕರ ರಾಜಾಹುಲಿ ಗೋಪಾಲ್ ನಾಯಕ್ ಅಡಿಗಲ್ಲು ಹಾಕಿ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮುಖಂಡರಾದ ರಾಜಾ ವಾಸುದೇವ ನಾಯಕ, ವಿಠ್ಠಲ್ ಯಾದವ್, ಅಬ್ದುಲ್ ಗಫರ್ ನಾಗನೂರಿ ಸೇರಿ ಅನೇಕರು ಉಪಸ್ಥಿತರಿದ್ದರು.4
- ಸಹಾಯ ಮಾಡಿ ಶಾಸಕರೇ. 🙏🙏💐💐1
- ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ1
- Post by ದಯಾನಂದ ಡಿ ಎಚ್1
- ಹಿರಿಯೂರು ತಾಲೂಕಿನ ಹಿಂಡಸ್‌ಕಟ್ಟೆ ಬಳಿ ಈಚರ್ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘಟನೆ ಶನಿವಾರ ರಾತ್ರಿ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಈ ಅಪಘಾತ ನಡೆದು ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್, ನಂಜುಂಡಿ, ರಾಹುಲ್ ಹಾಗೂ ಯಶ್ವಂತ್ ಎಂಬ ನಾಲ್ವರು ಪ್ರಾಣ ತೆತ್ತಿದ್ದು ಘಟನೆ ಮಾಸುವ ಕೆಲೆವೇ ಗಂಟೆಗಳ ಅಂತರದಲ್ಲಿ ಮತ್ತೆ ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ1
- jo kahta thaa ki main Karnataka se hu khabhi pichhe nhi hatunga jubaan deta hu aaj o haar gaya hai mere aage aur Mai jit gayi apni payyr ke aage1
- Post by Kalyan karanataka news channel1
- Post by ದಯಾನಂದ ಡಿ ಎಚ್1