logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

1 hr ago
user_VS.ಜೈಜವಾನ್ ಜೈಕಿಸಾನ್
VS.ಜೈಜವಾನ್ ಜೈಕಿಸಾನ್
ಸಿಂಧನೂರು, ರಾಯಚೂರು, ಕರ್ನಾಟಕ•
1 hr ago
39bb3f75-a36e-4370-8059-8911f8afe1d5
773e513f-5328-4157-9a3d-9dd7e7ea99a0
2cdbb9d2-e9b7-4506-88f9-d81e9efa7db4
47a6a923-a358-4661-9076-821b502f1122

More news from Ballari and nearby areas
  • ತುಂಗಭದ್ರಾ ನದಿಯ ನೀರು ನಿಲ್ಲಿಸಿದ್ದರಿಂದ ಹೊಲಗಳಲ್ಲಿ ಒಣಗುತ್ತಿದ್ದ ಮಿರ್ಚಿ ಬೆಳೆಗಾಗಿ ರೈತರು ಸಂಕಷ್ಟದಲ್ಲಿದ್ದರು. ಇಂತಹ ಕಠಿಣ ಸಂದರ್ಭದಲ್ಲೂ ಕಂಪ್ಲಿ ಕ್ಷೇತ್ರದ ಶಾಸಕ J. N. Ganesh ರೈತರ ಪರ ನಿಂತು, Tungabhadra Dam ನಿಂದ ನೀರು ಬಿಡುಗಡೆ ಮಾಡಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಅದ್ಭುತ ಕ್ಷಣ ರೈತರ ಮುಖದಲ್ಲಿ ಮತ್ತೆ ನಗು ಮೂಡಿಸಿತು.
    1
    ತುಂಗಭದ್ರಾ ನದಿಯ ನೀರು ನಿಲ್ಲಿಸಿದ್ದರಿಂದ ಹೊಲಗಳಲ್ಲಿ ಒಣಗುತ್ತಿದ್ದ ಮಿರ್ಚಿ ಬೆಳೆಗಾಗಿ ರೈತರು ಸಂಕಷ್ಟದಲ್ಲಿದ್ದರು. ಇಂತಹ ಕಠಿಣ ಸಂದರ್ಭದಲ್ಲೂ ಕಂಪ್ಲಿ ಕ್ಷೇತ್ರದ ಶಾಸಕ J. N. Ganesh ರೈತರ ಪರ ನಿಂತು, Tungabhadra Dam ನಿಂದ ನೀರು ಬಿಡುಗಡೆ ಮಾಡಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.
ಈ ಅದ್ಭುತ ಕ್ಷಣ ರೈತರ ಮುಖದಲ್ಲಿ ಮತ್ತೆ ನಗು ಮೂಡಿಸಿತು.
    user_ASN News24Kannada
    ASN News24Kannada
    Newsagent Kampli, Ballari•
    19 hrs ago
  • ಮಂಗಳಮುಖಿ ಸುಹಾಸಿನಿ, ಯುವಕ ಶೇಖ‌ರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್‌ ತನಿಖೆ ಚುರುಕು ಮಂಗಳಮುಖಿ ಸುಹಾಸಿನಿ,ಯುವಕ ಶೇಖ‌ರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್‌ ತನಿಖೆ ಚುರುಕು
    1
    ಮಂಗಳಮುಖಿ ಸುಹಾಸಿನಿ, ಯುವಕ ಶೇಖ‌ರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್‌ ತನಿಖೆ ಚುರುಕು ಮಂಗಳಮುಖಿ ಸುಹಾಸಿನಿ,ಯುವಕ ಶೇಖ‌ರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್‌ ತನಿಖೆ ಚುರುಕು
    user_YSRmedia vijayanagaraupsates
    YSRmedia vijayanagaraupsates
    Photographer ಹೊಸಪೇಟೆ, ವಿಜಯನಗರ, ಕರ್ನಾಟಕ•
    8 hrs ago
  • Post by User5294
    1
    Post by User5294
    user_User5294
    User5294
    Academy Ballari, Karnataka•
    1 hr ago
  • ಮಾನ್ಯ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 5 ಕೋಟಿ ರೂ ವೆಚ್ಚದಲ್ಲಿ ಇಳಕಲ್ ನಗರದ ವಿವಿಧ ವಾರ್ಡಗಳಲ್ಲಿನ ಮೂಲಭೂತ ಸೌಕರ್ಯಗಳಾದ ರಸ್ತೆ ಕಾಮಗಾರಿ, ಸರ್ಕಲ್ ಅಭಿವೃದ್ಧಿ ಪಡಿಸುವ ಕಾಮಗಾರಿಗಳಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಫೆ.18 ಬುಧವಾರ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಮಯದಲ್ಲಿ ನರಸಭೆ ಸದಸ್ಯರು ಹಾಗೂ ಪೌರಾಯುಕ್ತ ಶ್ರೀನಿವಾಸ ಜಾಧವ ಹಾಗೂ ಗುತ್ತಿಗೆದಾರರು, ಪಕ್ಷದ ಮುಖಂಡರು ಕಾರ್ಯಕರ್ತರು, ನಗರಸಭೆ ಸಿಬ್ಬಂದಿ ವರ್ಗದವರು ಇದ್ದರು.
    1
    ಮಾನ್ಯ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 5 ಕೋಟಿ ರೂ ವೆಚ್ಚದಲ್ಲಿ ಇಳಕಲ್ ನಗರದ ವಿವಿಧ ವಾರ್ಡಗಳಲ್ಲಿನ ಮೂಲಭೂತ ಸೌಕರ್ಯಗಳಾದ ರಸ್ತೆ ಕಾಮಗಾರಿ, ಸರ್ಕಲ್ ಅಭಿವೃದ್ಧಿ ಪಡಿಸುವ ಕಾಮಗಾರಿಗಳಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಫೆ.18 ಬುಧವಾರ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಮಯದಲ್ಲಿ ನರಸಭೆ ಸದಸ್ಯರು ಹಾಗೂ ಪೌರಾಯುಕ್ತ ಶ್ರೀನಿವಾಸ ಜಾಧವ ಹಾಗೂ ಗುತ್ತಿಗೆದಾರರು, ಪಕ್ಷದ ಮುಖಂಡರು ಕಾರ್ಯಕರ್ತರು, ನಗರಸಭೆ ಸಿಬ್ಬಂದಿ ವರ್ಗದವರು ಇದ್ದರು.
    user_Aaryan Ganiger
    Aaryan Ganiger
    Photographer ಇಳಕಲ್, ಬಾಗಲಕೋಟೆ, ಕರ್ನಾಟಕ•
    15 hrs ago
  • ಸಚಿವ ಶಿವರಾಜ್ ತಂಗಡಗಿ ಅವಚ್ಛ ಶಬ್ದ ವಿವಾದವೈರಲ್ ವಿಡಿಯೋಗೆ ರಾಜಕೀಯ ಕಿಡಿ #ಕೊಪ್ಪಳ #koppal #ಕಾರಟಗಿ #ಕನಕಗಿರಿ #ಶಿವರಾಜ್_ತಂಗಡಗಿ
    1
    ಸಚಿವ ಶಿವರಾಜ್ ತಂಗಡಗಿ ಅವಚ್ಛ ಶಬ್ದ ವಿವಾದವೈರಲ್ ವಿಡಿಯೋಗೆ ರಾಜಕೀಯ ಕಿಡಿ
#ಕೊಪ್ಪಳ #koppal #ಕಾರಟಗಿ #ಕನಕಗಿರಿ #ಶಿವರಾಜ್_ತಂಗಡಗಿ
    user_YUVA JAGRUTI NEWS
    YUVA JAGRUTI NEWS
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    19 hrs ago
  • ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸಫಾರಿ ಕಾರೊಂದು ಖಾನವಳಿಗೆ ನುಗ್ಗಿದ ಘಟನೆ ನಡೆದಿದೆ. ಪಟ್ಟಣದ ಮಾತಾ ಮಾಣಿಕೇಶ್ವರಿ ದೇವಸ್ಥಾನದ ಬಳಿ ಈ ಅವಘಡ ಸಂಭವಿಸಿದ್ದು, ಖಾನಾವಳಿ ಬಂದ್ ಇದ್ದ ಹಿನ್ನೆಲೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ಸ್ಥಳೀಯರ ನಿಟ್ಟುಸಿರು ಬಿಡುವಂತಾಗಿದೆ. ದೇವದುರ್ಗದ ಎಪಿಎಂಸಿ ಅಧ್ಯಕ್ಷ ಆದನಗೌಡ ಅವರಿಗೆ ಸೇರಿದ ಸಫಾರಿ ವಾಹನವು ಕಲಬುರಗಿಯಿಂದ ಲಿಂಗಸಗೂರಿನತ್ತ ಬರುತ್ತಿದ್ದ ವೇಳೆ ಅತಿವೇಗದಿಂದ ಚಲಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕಾರು ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಖಾನವಳಿಗೆ ನುಗ್ಗಿ ಹಾನಿ ಉಂಟುಮಾಡಿದೆ. ಅದೃಷ್ಟ ಅಂದರೆ ಇಂದು ಕಾನಾವಳಿ ಬಂದ್ ಇದ್ದಿದರಿಂದ ಯಾವುದೇ ದೊಡ್ಡ ಅವಘಡ ಜರುಗಿಲ್ಲ.
    1
    ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸಫಾರಿ ಕಾರೊಂದು ಖಾನವಳಿಗೆ ನುಗ್ಗಿದ ಘಟನೆ ನಡೆದಿದೆ. ಪಟ್ಟಣದ ಮಾತಾ ಮಾಣಿಕೇಶ್ವರಿ ದೇವಸ್ಥಾನದ ಬಳಿ ಈ ಅವಘಡ ಸಂಭವಿಸಿದ್ದು, ಖಾನಾವಳಿ ಬಂದ್ ಇದ್ದ ಹಿನ್ನೆಲೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ಸ್ಥಳೀಯರ ನಿಟ್ಟುಸಿರು ಬಿಡುವಂತಾಗಿದೆ. ದೇವದುರ್ಗದ ಎಪಿಎಂಸಿ ಅಧ್ಯಕ್ಷ ಆದನಗೌಡ ಅವರಿಗೆ ಸೇರಿದ ಸಫಾರಿ ವಾಹನವು ಕಲಬುರಗಿಯಿಂದ ಲಿಂಗಸಗೂರಿನತ್ತ ಬರುತ್ತಿದ್ದ ವೇಳೆ ಅತಿವೇಗದಿಂದ ಚಲಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕಾರು ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಖಾನವಳಿಗೆ ನುಗ್ಗಿ ಹಾನಿ ಉಂಟುಮಾಡಿದೆ. ಅದೃಷ್ಟ ಅಂದರೆ ಇಂದು ಕಾನಾವಳಿ ಬಂದ್ ಇದ್ದಿದರಿಂದ ಯಾವುದೇ ದೊಡ್ಡ ಅವಘಡ ಜರುಗಿಲ್ಲ.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    51 min ago
  • ಗುಳೇದಗುಡ್ಡ : ಕೋಟೆಕಲ್ಲನ ಶ್ರೀ ಹೊಳೆಹುಚ್ಚೇಶ್ವರ ಸಂಸ್ಥಾನಮಠ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸಾಣೆಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘದವರಿಂದ ಫೆ. 18ರಿಂದ 20ರವರೆಗೆ ನಿತ್ಯ ಸಂಜೆ 7 ಗಂಟೆಗೆ ಮೂರುದಿನ ಶಿವಸಂಚಾರ ನಾಟಕ ಪ್ರದರ್ಶನ ಸಮೀಪದ ಕೋಟೆಕಲ್ಲ ಗ್ರಾಮದ ಶ್ರೀ ಹೊಳೆಹುಚ್ಚೇಶ್ವರಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹನಮಂತ ಮಾವಿನಮರದ ಹೇಳಿದರು. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿವರ್ಷ ಸಾಣೆಹಳ್ಳಿಯ ಕಲಾತಂಡದಿಂದ ಶಿವಸಂಚಾರ ನಾಟಕ ಪ್ರದರ್ಶನ ಕೋಟೆಕಲ್ಲ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿ ಫೆ. 18ರಂದು ಜಂಗಮದೆಡೆಗೆ, ಫೆ.19ರಂದು ಕಳ್ಳರ ಸಂತೆ, ಫೆ.20ರಂದು ಶಿವಯೋಗಿ ಸಿದ್ಧರಾಮೇಶ್ವರ ನಾಟಕವನ್ನು ಶ್ರೀ ಶಿವಕುಮಾರ ಕಲಾಸಂಘದವರು ಪ್ರದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಸಂಗಪ್ಪ ಹಡಪದ, ಲಕ್ಷ್ಮಣ ಹಾಲನ್ನವರ, ಸಂತೋಷ ತಿಪ್ಪಾ ಇದ್ದರು.
    1
    ಗುಳೇದಗುಡ್ಡ : ಕೋಟೆಕಲ್ಲನ ಶ್ರೀ ಹೊಳೆಹುಚ್ಚೇಶ್ವರ ಸಂಸ್ಥಾನಮಠ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸಾಣೆಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘದವರಿಂದ ಫೆ. 18ರಿಂದ 20ರವರೆಗೆ ನಿತ್ಯ ಸಂಜೆ 7 ಗಂಟೆಗೆ ಮೂರುದಿನ ಶಿವಸಂಚಾರ ನಾಟಕ ಪ್ರದರ್ಶನ ಸಮೀಪದ ಕೋಟೆಕಲ್ಲ ಗ್ರಾಮದ ಶ್ರೀ ಹೊಳೆಹುಚ್ಚೇಶ್ವರಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.
ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿವರ್ಷ ಸಾಣೆಹಳ್ಳಿಯ ಕಲಾತಂಡದಿಂದ ಶಿವಸಂಚಾರ ನಾಟಕ ಪ್ರದರ್ಶನ ಕೋಟೆಕಲ್ಲ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿ ಫೆ. 18ರಂದು ಜಂಗಮದೆಡೆಗೆ, ಫೆ.19ರಂದು ಕಳ್ಳರ ಸಂತೆ, ಫೆ.20ರಂದು ಶಿವಯೋಗಿ ಸಿದ್ಧರಾಮೇಶ್ವರ ನಾಟಕವನ್ನು ಶ್ರೀ ಶಿವಕುಮಾರ ಕಲಾಸಂಘದವರು ಪ್ರದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಸಂಗಪ್ಪ ಹಡಪದ, ಲಕ್ಷ್ಮಣ ಹಾಲನ್ನವರ, ಸಂತೋಷ ತಿಪ್ಪಾ ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    23 hrs ago
  • ಮಾಜಿ ಶಾಸಕ ಭೀಮಾ ನಾಯಕ್ ವಿರುದ್ಧ ಸಿಡಿದೆದ್ದ ತಂಗಿ..!
    1
    ಮಾಜಿ ಶಾಸಕ ಭೀಮಾ ನಾಯಕ್ ವಿರುದ್ಧ ಸಿಡಿದೆದ್ದ ತಂಗಿ..!
    user_YSRmedia vijayanagaraupsates
    YSRmedia vijayanagaraupsates
    Photographer ಹೊಸಪೇಟೆ, ವಿಜಯನಗರ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.