logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೌಲ್ ಬೋದೂರು ಗ್ರಾಮದ ಬಾಲಕ ಹನಮಂತಪ್ಪ ತಂದೆ ಬಸವರಾಜ ಗೋರೆಬಾಳ (17) ನೀರಿನಲ್ಲಿ ಮುಳುಗಿ ಸಾವು. ಕುಷ್ಟಗಿ ತಾಲೂಕಿನ ಕೆ.ಬೋದೂರು ಗ್ರಾಮದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕ ಕುಷ್ಟಗಿ ತಾಲೂಕಿನ ಕೌಲ್ ಬೋದೂರು ಗ್ರಾಮದ ಹನಮಂತಪ್ಪ ತಂದೆ ಬಸವರಾಜ ಗೋರೆಬಾಳ 17 ವರ್ಷ ಎಂದು ತಿಳಿದು ಬಂದಿದೆ. ಮೃತ ಹನಮಂತಪ್ಪ ತನ್ನ ಸ್ನೇಹಿತರೊಂದಿಗೆ ವಣಗೇರಾ ಸೀಮಾದ ಸರ್ವೆ ನಂಬರ್ 25/1 ಹಿಸ್ಸಾ 02 ರ, ಬಿ.ಸೇತುಕುಮಾರ್ ಅವರಿಗೆ ಸೇರಿದ ಜಮೀನಿನಲ್ಲಿರುವ ಹೊಂಡದಲ್ಲಿ ಈಜಾಡಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಭೇಟಿ ನೀಡಿ ಮೃತದೇಹ ಶೋಧಕಾರ್ಯ ನಡೆಸಿ ಮೃತ ದೇಹ ತೆಗೆದಿದ್ದಾರೆ. ಗದಗ ವಾಡಿ ರೈಲ್ವೆ ಕಾಮಗಾರಿಗೆ ಮರಮ್ ತೆಗೆಯುಲು ನಿರ್ಮಿಸಿದ್ದ ಆಳವಾದ ಕಂದಕದಲ್ಲಿ ಮುಳುಗಿ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಸುರಕ್ಷತಾ ಕ್ರಮಗಳಿಲ್ಲದೆ ಬಿಟ್ಟಿರುವ ಈ ಸ್ಥಳದಲ್ಲಿ ಸಾಕಷ್ಟು ನೀರು ತುಂಬಿದ ಗುಂಡಿಗಳು ಇರುವುದರಿಂದ ಅಪಾಯಕ್ಕೆ ಅಹ್ವಾನ ತರುವಂತಾಗಿದೆ ಎಂದು ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಮೃತನ ಕುಟುಂಬಕ್ಕೆ ಪರಿಹಾರ ಸಿಗಬೇಕೆಂದು ಒತ್ತಾಯಿಸಿದ್ದಾರೆ. ಅಗ್ನಿ ಶಾಮಕ ಠಾಣೆಯವರು ಹಾಗೂ ಪಿಎಸ್‌ಐ ಹನಮಂತಪ್ಪ ತಳವಾರ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರಿಪೋರ್ಟರ್ : ಭೀಮಸೇನರಾವ್ ಕುಲಕರ್ಣಿ, ಜಿಎಂ ನ್ಯೂಸ್ ಕುಷ್ಟಗಿ.

1 hr ago
user_Bhimasenrao Kulkarni Kushtagi
Bhimasenrao Kulkarni Kushtagi
ಕುಷ್ಟಗಿ, ಕೊಪ್ಪಳ, ಕರ್ನಾಟಕ•
1 hr ago

ಕೌಲ್ ಬೋದೂರು ಗ್ರಾಮದ ಬಾಲಕ ಹನಮಂತಪ್ಪ ತಂದೆ ಬಸವರಾಜ ಗೋರೆಬಾಳ (17) ನೀರಿನಲ್ಲಿ ಮುಳುಗಿ ಸಾವು. ಕುಷ್ಟಗಿ ತಾಲೂಕಿನ ಕೆ.ಬೋದೂರು ಗ್ರಾಮದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕ ಕುಷ್ಟಗಿ ತಾಲೂಕಿನ ಕೌಲ್ ಬೋದೂರು ಗ್ರಾಮದ ಹನಮಂತಪ್ಪ ತಂದೆ ಬಸವರಾಜ ಗೋರೆಬಾಳ 17 ವರ್ಷ ಎಂದು ತಿಳಿದು ಬಂದಿದೆ. ಮೃತ ಹನಮಂತಪ್ಪ ತನ್ನ ಸ್ನೇಹಿತರೊಂದಿಗೆ ವಣಗೇರಾ ಸೀಮಾದ ಸರ್ವೆ ನಂಬರ್ 25/1 ಹಿಸ್ಸಾ 02 ರ, ಬಿ.ಸೇತುಕುಮಾರ್ ಅವರಿಗೆ ಸೇರಿದ ಜಮೀನಿನಲ್ಲಿರುವ ಹೊಂಡದಲ್ಲಿ ಈಜಾಡಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಭೇಟಿ ನೀಡಿ ಮೃತದೇಹ ಶೋಧಕಾರ್ಯ ನಡೆಸಿ ಮೃತ ದೇಹ ತೆಗೆದಿದ್ದಾರೆ. ಗದಗ ವಾಡಿ ರೈಲ್ವೆ ಕಾಮಗಾರಿಗೆ ಮರಮ್ ತೆಗೆಯುಲು ನಿರ್ಮಿಸಿದ್ದ ಆಳವಾದ ಕಂದಕದಲ್ಲಿ ಮುಳುಗಿ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಸುರಕ್ಷತಾ ಕ್ರಮಗಳಿಲ್ಲದೆ ಬಿಟ್ಟಿರುವ ಈ ಸ್ಥಳದಲ್ಲಿ ಸಾಕಷ್ಟು ನೀರು ತುಂಬಿದ ಗುಂಡಿಗಳು ಇರುವುದರಿಂದ ಅಪಾಯಕ್ಕೆ ಅಹ್ವಾನ ತರುವಂತಾಗಿದೆ ಎಂದು ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಮೃತನ ಕುಟುಂಬಕ್ಕೆ ಪರಿಹಾರ ಸಿಗಬೇಕೆಂದು ಒತ್ತಾಯಿಸಿದ್ದಾರೆ. ಅಗ್ನಿ ಶಾಮಕ ಠಾಣೆಯವರು ಹಾಗೂ ಪಿಎಸ್‌ಐ ಹನಮಂತಪ್ಪ ತಳವಾರ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರಿಪೋರ್ಟರ್ : ಭೀಮಸೇನರಾವ್ ಕುಲಕರ್ಣಿ, ಜಿಎಂ ನ್ಯೂಸ್ ಕುಷ್ಟಗಿ.

More news from ಕರ್ನಾಟಕ and nearby areas
  • ಕೌಲ್ ಬೋದೂರು ಗ್ರಾಮದ ಬಾಲಕ ಹನಮಂತಪ್ಪ ತಂದೆ ಬಸವರಾಜ ಗೋರೆಬಾಳ (17) ನೀರಿನಲ್ಲಿ ಮುಳುಗಿ ಸಾವು. ಕುಷ್ಟಗಿ ತಾಲೂಕಿನ ಕೆ.ಬೋದೂರು ಗ್ರಾಮದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕ ಕುಷ್ಟಗಿ ತಾಲೂಕಿನ ಕೌಲ್ ಬೋದೂರು ಗ್ರಾಮದ ಹನಮಂತಪ್ಪ ತಂದೆ ಬಸವರಾಜ ಗೋರೆಬಾಳ 17 ವರ್ಷ ಎಂದು ತಿಳಿದು ಬಂದಿದೆ. ಮೃತ ಹನಮಂತಪ್ಪ ತನ್ನ ಸ್ನೇಹಿತರೊಂದಿಗೆ ವಣಗೇರಾ ಸೀಮಾದ ಸರ್ವೆ ನಂಬರ್ 25/1 ಹಿಸ್ಸಾ 02 ರ, ಬಿ.ಸೇತುಕುಮಾರ್ ಅವರಿಗೆ ಸೇರಿದ ಜಮೀನಿನಲ್ಲಿರುವ ಹೊಂಡದಲ್ಲಿ ಈಜಾಡಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಭೇಟಿ ನೀಡಿ ಮೃತದೇಹ ಶೋಧಕಾರ್ಯ ನಡೆಸಿ ಮೃತ ದೇಹ ತೆಗೆದಿದ್ದಾರೆ. ಗದಗ ವಾಡಿ ರೈಲ್ವೆ ಕಾಮಗಾರಿಗೆ ಮರಮ್ ತೆಗೆಯುಲು ನಿರ್ಮಿಸಿದ್ದ ಆಳವಾದ ಕಂದಕದಲ್ಲಿ ಮುಳುಗಿ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಸುರಕ್ಷತಾ ಕ್ರಮಗಳಿಲ್ಲದೆ ಬಿಟ್ಟಿರುವ ಈ ಸ್ಥಳದಲ್ಲಿ ಸಾಕಷ್ಟು ನೀರು ತುಂಬಿದ ಗುಂಡಿಗಳು ಇರುವುದರಿಂದ ಅಪಾಯಕ್ಕೆ ಅಹ್ವಾನ ತರುವಂತಾಗಿದೆ ಎಂದು ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಮೃತನ ಕುಟುಂಬಕ್ಕೆ ಪರಿಹಾರ ಸಿಗಬೇಕೆಂದು ಒತ್ತಾಯಿಸಿದ್ದಾರೆ. ಅಗ್ನಿ ಶಾಮಕ ಠಾಣೆಯವರು ಹಾಗೂ ಪಿಎಸ್‌ಐ ಹನಮಂತಪ್ಪ ತಳವಾರ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರಿಪೋರ್ಟರ್ : ಭೀಮಸೇನರಾವ್ ಕುಲಕರ್ಣಿ, ಜಿಎಂ ನ್ಯೂಸ್ ಕುಷ್ಟಗಿ.
    1
    ಕೌಲ್ ಬೋದೂರು ಗ್ರಾಮದ ಬಾಲಕ ಹನಮಂತಪ್ಪ ತಂದೆ ಬಸವರಾಜ ಗೋರೆಬಾಳ (17) ನೀರಿನಲ್ಲಿ ಮುಳುಗಿ ಸಾವು.
ಕುಷ್ಟಗಿ ತಾಲೂಕಿನ ಕೆ.ಬೋದೂರು ಗ್ರಾಮದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. 
ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕ ಕುಷ್ಟಗಿ
ತಾಲೂಕಿನ ಕೌಲ್ ಬೋದೂರು ಗ್ರಾಮದ ಹನಮಂತಪ್ಪ ತಂದೆ ಬಸವರಾಜ ಗೋರೆಬಾಳ 17 ವರ್ಷ ಎಂದು ತಿಳಿದು ಬಂದಿದೆ. 
ಮೃತ ಹನಮಂತಪ್ಪ ತನ್ನ ಸ್ನೇಹಿತರೊಂದಿಗೆ
ವಣಗೇರಾ ಸೀಮಾದ ಸರ್ವೆ ನಂಬರ್ 25/1 ಹಿಸ್ಸಾ 02 ರ, ಬಿ.ಸೇತುಕುಮಾರ್ ಅವರಿಗೆ ಸೇರಿದ
ಜಮೀನಿನಲ್ಲಿರುವ ಹೊಂಡದಲ್ಲಿ ಈಜಾಡಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಭೇಟಿ ನೀಡಿ ಮೃತದೇಹ ಶೋಧಕಾರ್ಯ ನಡೆಸಿ ಮೃತ ದೇಹ ತೆಗೆದಿದ್ದಾರೆ.
ಗದಗ ವಾಡಿ ರೈಲ್ವೆ ಕಾಮಗಾರಿಗೆ ಮರಮ್ ತೆಗೆಯುಲು ನಿರ್ಮಿಸಿದ್ದ ಆಳವಾದ ಕಂದಕದಲ್ಲಿ ಮುಳುಗಿ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಸುರಕ್ಷತಾ ಕ್ರಮಗಳಿಲ್ಲದೆ ಬಿಟ್ಟಿರುವ ಈ ಸ್ಥಳದಲ್ಲಿ ಸಾಕಷ್ಟು ನೀರು ತುಂಬಿದ ಗುಂಡಿಗಳು ಇರುವುದರಿಂದ ಅಪಾಯಕ್ಕೆ ಅಹ್ವಾನ ತರುವಂತಾಗಿದೆ ಎಂದು ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಮೃತನ ಕುಟುಂಬಕ್ಕೆ ಪರಿಹಾರ ಸಿಗಬೇಕೆಂದು ಒತ್ತಾಯಿಸಿದ್ದಾರೆ.
ಅಗ್ನಿ ಶಾಮಕ ಠಾಣೆಯವರು ಹಾಗೂ ಪಿಎಸ್‌ಐ ಹನಮಂತಪ್ಪ ತಳವಾರ್ ಅವರು ಘಟನೆ ನಡೆದ ಸ್ಥಳಕ್ಕೆ
ಭೇಟಿ ನೀಡಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಿಪೋರ್ಟರ್ : ಭೀಮಸೇನರಾವ್ ಕುಲಕರ್ಣಿ, ಜಿಎಂ ನ್ಯೂಸ್ ಕುಷ್ಟಗಿ.
    user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    1 hr ago
  • ಕುಷ್ಟಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ನಿರ್ಧರಿಸಿದೆ. ಈ ವರ್ಷ ಮುದೇನೂರಲ್ಲಿ ನಡೆಯಬೇಕಿದ್ದ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕುಷ್ಟಗಿ ತಾಲೂಕಿನಲ್ಲೇ ಮುಂದಿನ ತಿಂಗಳು ಬೇರೆಡೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ರಾಜ್ಯ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತೆ ಲಲಿತಮ್ಮ ಹಿರೇಮಠ ಅವರಿಗೆ ಇದೇ ಸಂದರ್ಭದಲ್ಲಿ ಗೌರವ ಸನ್ಮಾನ ಮಾಡಲಾಯಿತು.
    2
    ಕುಷ್ಟಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ನಿರ್ಧರಿಸಿದೆ. ಈ ವರ್ಷ ಮುದೇನೂರಲ್ಲಿ ನಡೆಯಬೇಕಿದ್ದ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕುಷ್ಟಗಿ ತಾಲೂಕಿನಲ್ಲೇ ಮುಂದಿನ ತಿಂಗಳು ಬೇರೆಡೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ರಾಜ್ಯ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತೆ ಲಲಿತಮ್ಮ ಹಿರೇಮಠ ಅವರಿಗೆ ಇದೇ ಸಂದರ್ಭದಲ್ಲಿ ಗೌರವ ಸನ್ಮಾನ ಮಾಡಲಾಯಿತು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    8 hrs ago
  • ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ವಣಗೇರಿ ಗ್ರಾಮದಲ್ಲಿ ರೈಲ್ವೆ ಕಾಮಗಾರಿಗಾಗಿ ನಿರ್ಮಿಸಿದ್ದ ಆಳವಾದ ಕಂದಕದಲ್ಲಿ ಮುಳುಗಿ 17 ವರ್ಷದ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಸುರಕ್ಷತಾ ಕ್ರಮಗಳಿಲ್ಲದೆ ಬಿಟ್ಟಿರುವ ಈ ನೀರು ತುಂಬಿದ ಗುಂಡಿಗಳು ಸಾವಿನ ಬಲೆಗಳಾಗಿ ಪರಿಣಮಿಸಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ಹಾಗೂ ಅಪಾಯಕಾರಿ ಕಂದಕಗಳ ಸುತ್ತ ತಕ್ಷಣ ಬೇಲಿ ಹಾಕಲು ಸ್ಥಳೀಯರು ಒತ್ತಾಯಿಸಿದ್ದಾರೆ.
    4
    ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ವಣಗೇರಿ ಗ್ರಾಮದಲ್ಲಿ ರೈಲ್ವೆ ಕಾಮಗಾರಿಗಾಗಿ ನಿರ್ಮಿಸಿದ್ದ ಆಳವಾದ ಕಂದಕದಲ್ಲಿ ಮುಳುಗಿ 17 ವರ್ಷದ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಸುರಕ್ಷತಾ ಕ್ರಮಗಳಿಲ್ಲದೆ ಬಿಟ್ಟಿರುವ ಈ ನೀರು ತುಂಬಿದ ಗುಂಡಿಗಳು ಸಾವಿನ ಬಲೆಗಳಾಗಿ ಪರಿಣಮಿಸಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ಹಾಗೂ ಅಪಾಯಕಾರಿ ಕಂದಕಗಳ ಸುತ್ತ ತಕ್ಷಣ ಬೇಲಿ ಹಾಕಲು ಸ್ಥಳೀಯರು ಒತ್ತಾಯಿಸಿದ್ದಾರೆ.
    user_Maruti Gumagera
    Maruti Gumagera
    Farmer ಕುಷ್ಟಗಿ, ಕೊಪ್ಪಳ, ಕರ್ನಾಟಕ•
    10 hrs ago
  • ಇಳಕಲ್‌ನ ಚಿಕ್ಕ ಕೊಡಗಲಿ ಗ್ರಾಮದಲ್ಲಿ ಗುರುಮಹಾಂತ ಶ್ರೀಗಳು ಮಹಾಂತ ಜೋಳಿಗೆಯೊಂದಿಗೆ ಸಂಚರಿಸಿ ಭಕ್ತರಿಂದ ದುಶ್ಚಟಗಳನ್ನು ತ್ಯಜಿಸುವಂತೆ ಬೇಡಿದರು. ಶಿವಶಿಲ್ಪಿ ಡಾ. ಮಹಾಂತ ಶ್ರೀಗಳ 8ನೇ ಪುಣ್ಯಸ್ಮರಣೆ ಅಂಗವಾಗಿ ನಡೆದ ಈ ಅಭಿಯಾನದಲ್ಲಿ ಕೆಲವು ಯುವಕರು ಸ್ವಇಚ್ಛೆಯಿಂದ ದುಶ್ಚಟ ಬಿಡುವುದಾಗಿ ಪ್ರಮಾಣ ಮಾಡಿದರು. ಶ್ರೀಗಳು ಗ್ರಾಮದ ಜನರಿಗೆ ಆರೋಗ್ಯಯುತ ಜೀವನ ನಡೆಸಲು ದುಶ್ಚಟಗಳನ್ನು ತ್ಯಜಿಸುವಂತೆ ಸಲಹೆ ನೀಡಿದರು.
    1
    ಇಳಕಲ್‌ನ ಚಿಕ್ಕ ಕೊಡಗಲಿ ಗ್ರಾಮದಲ್ಲಿ ಗುರುಮಹಾಂತ ಶ್ರೀಗಳು ಮಹಾಂತ ಜೋಳಿಗೆಯೊಂದಿಗೆ ಸಂಚರಿಸಿ ಭಕ್ತರಿಂದ ದುಶ್ಚಟಗಳನ್ನು ತ್ಯಜಿಸುವಂತೆ ಬೇಡಿದರು. ಶಿವಶಿಲ್ಪಿ ಡಾ. ಮಹಾಂತ ಶ್ರೀಗಳ 8ನೇ ಪುಣ್ಯಸ್ಮರಣೆ ಅಂಗವಾಗಿ ನಡೆದ ಈ ಅಭಿಯಾನದಲ್ಲಿ ಕೆಲವು ಯುವಕರು ಸ್ವಇಚ್ಛೆಯಿಂದ ದುಶ್ಚಟ ಬಿಡುವುದಾಗಿ ಪ್ರಮಾಣ ಮಾಡಿದರು. ಶ್ರೀಗಳು ಗ್ರಾಮದ ಜನರಿಗೆ ಆರೋಗ್ಯಯುತ ಜೀವನ ನಡೆಸಲು ದುಶ್ಚಟಗಳನ್ನು ತ್ಯಜಿಸುವಂತೆ ಸಲಹೆ ನೀಡಿದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    9 hrs ago
  • ಕರ್ನಾಟಕ ಸಚಿವ ಡಿ. ಸುಧಾಕರ್ ಅವರು ಅಕಾಲಿಕವಾಗಿ ನಿಧನರಾಗಿದ್ದಾರೆ. ಮಂಡಿ ನೋವಿಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ನಂತರ ಶ್ವಾಸಕೋಶದ ಸಮಸ್ಯೆ ಕಾಣಿಸಿಕೊಂಡಿತ್ತು. ಅವರ ನಿಧನಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮದ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, 'ಯಾರು ಯಾವಾಗ ನಮ್ಮನ್ನು ಬಿಟ್ಟು ಹೋಗುತ್ತಾರೆಂದು ತಿಳಿಯದು, ಎಲ್ಲವೂ ವಿಧಿಯಾಟ' ಎಂದು ಭಾವುಕರಾಗಿ ನುಡಿದರು.
    1
    ಕರ್ನಾಟಕ ಸಚಿವ ಡಿ. ಸುಧಾಕರ್ ಅವರು ಅಕಾಲಿಕವಾಗಿ ನಿಧನರಾಗಿದ್ದಾರೆ. ಮಂಡಿ ನೋವಿಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ನಂತರ ಶ್ವಾಸಕೋಶದ ಸಮಸ್ಯೆ ಕಾಣಿಸಿಕೊಂಡಿತ್ತು.
ಅವರ ನಿಧನಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮದ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, 'ಯಾರು ಯಾವಾಗ ನಮ್ಮನ್ನು ಬಿಟ್ಟು ಹೋಗುತ್ತಾರೆಂದು ತಿಳಿಯದು, ಎಲ್ಲವೂ ವಿಧಿಯಾಟ' ಎಂದು ಭಾವುಕರಾಗಿ ನುಡಿದರು.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    7 hrs ago
  • ಗುಳೇದಗುಡ್ಡದ ಸೈಂಟ್ ಝೇವಿಯರ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಗುರುವಂದನೆ ಸಲ್ಲಿಸಿ ಗೌರವಿಸಿದರು. ಈ ಸ್ನೇಹ ಸಮ್ಮೇಳನದಲ್ಲಿ ನಿವೃತ್ತ ಶಿಕ್ಷಕ ಎಸ್.ಎಸ್. ನಾರಾ ಅವರು ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ವಿವರಿಸಿದರು. ವರ್ಷಗಳ ಬಳಿಕ ಶಿಕ್ಷಕರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯವಾಗಿದೆ.
    1
    ಗುಳೇದಗುಡ್ಡದ ಸೈಂಟ್ ಝೇವಿಯರ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಗುರುವಂದನೆ ಸಲ್ಲಿಸಿ ಗೌರವಿಸಿದರು. ಈ ಸ್ನೇಹ ಸಮ್ಮೇಳನದಲ್ಲಿ ನಿವೃತ್ತ ಶಿಕ್ಷಕ ಎಸ್.ಎಸ್. ನಾರಾ ಅವರು ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ವಿವರಿಸಿದರು. ವರ್ಷಗಳ ಬಳಿಕ ಶಿಕ್ಷಕರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯವಾಗಿದೆ.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    15 hrs ago
  • ಕರ್ನಾಟಕದಲ್ಲಿ ಸೆಖೆ ಆಗುತ್ತಂತೆ ಹೇಳಿ ರಾತ್ರಿ ಹೊರಗೆ ಮಲಗುವ ಜನರಿಗೆ ಹುಷಾರಾಗಿರಬೇಕು ಇಲ್ಲ ಅಂದರೆ ಜೀವಕ್ಕೆ ಅಪಾಯ ನೋಡಿ ಈ ವಿಡಿಯೋ ನೋಡಿ ಯಾವ ರೀತಿ ಕಲ್ಲ ಎತ್ತಿ ಹಾಕ್ಯಾನ ದುಡ್ಡು ಗೋಸ್ಕರ ಜನ ಜೀವಕ್ಕೂ ಭಯವಿಲ್ಲದಂತೆ ಆಗಿದೆ
    1
    ಕರ್ನಾಟಕದಲ್ಲಿ ಸೆಖೆ ಆಗುತ್ತಂತೆ ಹೇಳಿ ರಾತ್ರಿ ಹೊರಗೆ ಮಲಗುವ  ಜನರಿಗೆ ಹುಷಾರಾಗಿರಬೇಕು ಇಲ್ಲ ಅಂದರೆ ಜೀವಕ್ಕೆ ಅಪಾಯ ನೋಡಿ ಈ ವಿಡಿಯೋ ನೋಡಿ ಯಾವ ರೀತಿ ಕಲ್ಲ ಎತ್ತಿ ಹಾಕ್ಯಾನ ದುಡ್ಡು ಗೋಸ್ಕರ ಜನ ಜೀವಕ್ಕೂ ಭಯವಿಲ್ಲದಂತೆ ಆಗಿದೆ
    user_Sharanugouda Patil
    Sharanugouda Patil
    Muddebihal, Vijayapura•
    5 hrs ago
  • ಕುಷ್ಟಗಿ ತಾಲ್ಲೂಕಿನ ವಣಗೇರಿ ಸೀಮಾದಲ್ಲಿ ಮರಮ್ ತೆಗೆದ ಆಳವಾದ ಗುಂಡಿಯಲ್ಲಿ ಈಜಲು ಹೋಗಿದ್ದ ಕೆ.ಬೋದೂರು ಗ್ರಾಮದ 17 ವರ್ಷದ ಬಾಲಕ ಮುಳುಗಿ ಮೃತಪಟ್ಟಿದ್ದಾನೆ. ಗದಗವಾಡಿ ರೈಲ್ವೆ ಕಾಮಗಾರಿಗೆ ಮರಮ್ ತೆಗೆದಿದ್ದರಿಂದ 40-50 ಅಡಿ ಆಳದ ಗುಂಡಿಯಲ್ಲಿ ನೀರು ತುಂಬಿಕೊಂಡಿತ್ತು. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಮರುದಿನ ಬಾಲಕನ ಶವವನ್ನು ಹೊರತೆಗೆದಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.
    2
    ಕುಷ್ಟಗಿ ತಾಲ್ಲೂಕಿನ ವಣಗೇರಿ ಸೀಮಾದಲ್ಲಿ ಮರಮ್ ತೆಗೆದ ಆಳವಾದ ಗುಂಡಿಯಲ್ಲಿ ಈಜಲು ಹೋಗಿದ್ದ ಕೆ.ಬೋದೂರು ಗ್ರಾಮದ 17 ವರ್ಷದ ಬಾಲಕ ಮುಳುಗಿ ಮೃತಪಟ್ಟಿದ್ದಾನೆ. ಗದಗವಾಡಿ ರೈಲ್ವೆ ಕಾಮಗಾರಿಗೆ ಮರಮ್ ತೆಗೆದಿದ್ದರಿಂದ 40-50 ಅಡಿ ಆಳದ ಗುಂಡಿಯಲ್ಲಿ ನೀರು ತುಂಬಿಕೊಂಡಿತ್ತು. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಮರುದಿನ ಬಾಲಕನ ಶವವನ್ನು ಹೊರತೆಗೆದಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.