*ಇಂದಿರಾಗಾಂಧಿ ಆರೋಗ್ಯ ಸಂಸ್ಥೆಯಲ್ಲಿ 450 ಹಾಸಿಗೆಯುಳ್ಳ ಮಕ್ಕಳ ಆಸ್ಪತ್ರೆ ಉದ್ಘಾಟನೆ* ಇಂದು ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಮಕ್ಕಳಿಗಾಗಿಯೇ ನಿರ್ಮಿಸಲಾದ 450 ಹಾಸಿಗೆಯುಳ್ಳ ಬೃಹತ್ ಹಾಗೂ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಉದ್ಘಾಟಿಸಿದರು. ದೇಶದ ಆರೋಗ್ಯ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಮಕ್ಕಳಿಗಾಗಿಯೇ ಇಷ್ಟೊಂದು ದೊಡ್ಡ ಆಸ್ಪತ್ರೆ, ಅದರಲ್ಲೂ 450 ಹಾಸಿಗೆಯುಳ್ಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲಾಗಿದೆ ಎಂದರು. ಎಲ್ಲಾ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ನಿರ್ಮಾಣ ಮಾಡುವ ಮೂಲಕ ಆರೋಗ್ಯ ಸೇವೆ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಹೇಳಿದರು. ಪ್ರಸ್ತುತ ಇಂದಿರಾಗಾಂಧಿ ಆರೋಗ್ಯ ಸಂಸ್ಥೆಯಲ್ಲಿ ಮಕ್ಕಳ ಆಸ್ಪತ್ರೆಗಾಗಿ 450 ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಿಸಿ, ಹೆಚ್ಚು ಅನಕೂಲವಾಗುತ್ತದೆ. ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯ ಸರಕಾರ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸುವ ಶಪಥ ತೊಟ್ಟಿದೆ ಜೊತೆಗೆ ಈಗಾಗಲೇ 800 ನರ್ಸಿಂಗ್ ಕಾಲೇಜುಗಳಿವೆ, ಬಡವರ ಮಕ್ಕಳು ಸಹ ಮೆಡಿಕಲ್ ಶಿಕ್ಷಣ ಪಡೆಯುವ ಕನಸು ನನಸಾಗಿರುವುದು ನನಗೆ ತೃಪ್ತಿ ತಂದಿದೆ ಎಂದು ತಿಳಿಸಿದರು. ಬರುವ ದಿನಗಳಲ್ಲಿ ಕಲಬುರಗಿ ಜಿಲ್ಲೆಗೆ ನಿಮ್ಹಾನ್ಸ್ ಮಾದರಿ ಕೇಂದ್ರ ಹಾಗೂ 100 ಕೋಟಿ ವೆಚ್ಚದ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡುವ ಉದ್ದೇಶವಿದೆ. ಯೂನಿವರ್ಸಲ್ ಹೆಲ್ತ್ ಕೇರ್ ಫಾರ್ ಆಲ್ ಎಂಬುದು ನಮ್ಮ ಧ್ಯೆಯವಾಗಿದೆ ಎಂದರು. ಈ ಸಮಾರಂಭದಲ್ಲಿ ಶಾಸಕರಾದ ಶ್ರೀ ಉದಯ್ ಗರುಡಾಚಾರ್, ಶ್ರೀ ಟಿ.ಎ. ಸರವಣ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ರೀ ಮೊಹಮ್ಮದ್ ಮೊಹ್ಸಿನ್, ನಿರ್ದೇಶಕಿ ಡಾ ಬಿ.ಎಲ್. ಸುಜಾತಾ ರಾಠೋಡ್, ಇಂದಿರಾ ಗಾಂಧಿ ಸಂಸ್ಥೆ ನಿರ್ದೇಶಕರಾದ ಡಾ. ಕೆ.ಎಸ್. ಸಂಜಯ್ ಸೇರಿದಂತೆ ಹಲವಾರು ಅಧಿಕಾರಿಗಳು, ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. *ಇಂದಿರಾಗಾಂಧಿ ಆರೋಗ್ಯ ಸಂಸ್ಥೆಯಲ್ಲಿ 450 ಹಾಸಿಗೆಯುಳ್ಳ ಮಕ್ಕಳ ಆಸ್ಪತ್ರೆ ಉದ್ಘಾಟನೆ* ಇಂದು ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಮಕ್ಕಳಿಗಾಗಿಯೇ ನಿರ್ಮಿಸಲಾದ 450 ಹಾಸಿಗೆಯುಳ್ಳ ಬೃಹತ್ ಹಾಗೂ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಉದ್ಘಾಟಿಸಿದರು. ದೇಶದ ಆರೋಗ್ಯ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಮಕ್ಕಳಿಗಾಗಿಯೇ ಇಷ್ಟೊಂದು ದೊಡ್ಡ ಆಸ್ಪತ್ರೆ, ಅದರಲ್ಲೂ 450 ಹಾಸಿಗೆಯುಳ್ಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲಾಗಿದೆ ಎಂದರು. ಎಲ್ಲಾ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ನಿರ್ಮಾಣ ಮಾಡುವ ಮೂಲಕ ಆರೋಗ್ಯ ಸೇವೆ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಹೇಳಿದರು. ಪ್ರಸ್ತುತ ಇಂದಿರಾಗಾಂಧಿ ಆರೋಗ್ಯ ಸಂಸ್ಥೆಯಲ್ಲಿ ಮಕ್ಕಳ ಆಸ್ಪತ್ರೆಗಾಗಿ 450 ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಿಸಿ, ಹೆಚ್ಚು ಅನಕೂಲವಾಗುತ್ತದೆ. ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯ ಸರಕಾರ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸುವ ಶಪಥ ತೊಟ್ಟಿದೆ ಜೊತೆಗೆ ಈಗಾಗಲೇ 800 ನರ್ಸಿಂಗ್ ಕಾಲೇಜುಗಳಿವೆ, ಬಡವರ ಮಕ್ಕಳು ಸಹ ಮೆಡಿಕಲ್ ಶಿಕ್ಷಣ ಪಡೆಯುವ ಕನಸು ನನಸಾಗಿರುವುದು ನನಗೆ ತೃಪ್ತಿ ತಂದಿದೆ ಎಂದು ತಿಳಿಸಿದರು. ಬರುವ ದಿನಗಳಲ್ಲಿ ಕಲಬುರಗಿ ಜಿಲ್ಲೆಗೆ ನಿಮ್ಹಾನ್ಸ್ ಮಾದರಿ ಕೇಂದ್ರ ಹಾಗೂ 100 ಕೋಟಿ ವೆಚ್ಚದ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡುವ ಉದ್ದೇಶವಿದೆ. ಯೂನಿವರ್ಸಲ್ ಹೆಲ್ತ್ ಕೇರ್ ಫಾರ್ ಆಲ್ ಎಂಬುದು ನಮ್ಮ ಧ್ಯೆಯವಾಗಿದೆ ಎಂದರು. ಈ ಸಮಾರಂಭದಲ್ಲಿ ಶಾಸಕರಾದ ಶ್ರೀ ಉದಯ್ ಗರುಡಾಚಾರ್, ಶ್ರೀ ಟಿ.ಎ. ಸರವಣ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ರೀ ಮೊಹಮ್ಮದ್ ಮೊಹ್ಸಿನ್, ನಿರ್ದೇಶಕಿ ಡಾ ಬಿ.ಎಲ್. ಸುಜಾತಾ ರಾಠೋಡ್, ಇಂದಿರಾ ಗಾಂಧಿ ಸಂಸ್ಥೆ ನಿರ್ದೇಶಕರಾದ ಡಾ. ಕೆ.ಎಸ್. ಸಂಜಯ್ ಸೇರಿದಂತೆ ಹಲವಾರು ಅಧಿಕಾರಿಗಳು, ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
*ಇಂದಿರಾಗಾಂಧಿ ಆರೋಗ್ಯ ಸಂಸ್ಥೆಯಲ್ಲಿ 450 ಹಾಸಿಗೆಯುಳ್ಳ ಮಕ್ಕಳ ಆಸ್ಪತ್ರೆ ಉದ್ಘಾಟನೆ* ಇಂದು ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಮಕ್ಕಳಿಗಾಗಿಯೇ ನಿರ್ಮಿಸಲಾದ 450 ಹಾಸಿಗೆಯುಳ್ಳ ಬೃಹತ್ ಹಾಗೂ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಉದ್ಘಾಟಿಸಿದರು. ದೇಶದ ಆರೋಗ್ಯ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಮಕ್ಕಳಿಗಾಗಿಯೇ ಇಷ್ಟೊಂದು ದೊಡ್ಡ ಆಸ್ಪತ್ರೆ, ಅದರಲ್ಲೂ 450 ಹಾಸಿಗೆಯುಳ್ಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲಾಗಿದೆ ಎಂದರು. ಎಲ್ಲಾ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ನಿರ್ಮಾಣ ಮಾಡುವ ಮೂಲಕ ಆರೋಗ್ಯ ಸೇವೆ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಹೇಳಿದರು. ಪ್ರಸ್ತುತ ಇಂದಿರಾಗಾಂಧಿ ಆರೋಗ್ಯ ಸಂಸ್ಥೆಯಲ್ಲಿ ಮಕ್ಕಳ ಆಸ್ಪತ್ರೆಗಾಗಿ 450 ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಿಸಿ, ಹೆಚ್ಚು ಅನಕೂಲವಾಗುತ್ತದೆ. ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯ
ಸರಕಾರ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸುವ ಶಪಥ ತೊಟ್ಟಿದೆ ಜೊತೆಗೆ ಈಗಾಗಲೇ 800 ನರ್ಸಿಂಗ್ ಕಾಲೇಜುಗಳಿವೆ, ಬಡವರ ಮಕ್ಕಳು ಸಹ ಮೆಡಿಕಲ್ ಶಿಕ್ಷಣ ಪಡೆಯುವ ಕನಸು ನನಸಾಗಿರುವುದು ನನಗೆ ತೃಪ್ತಿ ತಂದಿದೆ ಎಂದು ತಿಳಿಸಿದರು. ಬರುವ ದಿನಗಳಲ್ಲಿ ಕಲಬುರಗಿ ಜಿಲ್ಲೆಗೆ ನಿಮ್ಹಾನ್ಸ್ ಮಾದರಿ ಕೇಂದ್ರ ಹಾಗೂ 100 ಕೋಟಿ ವೆಚ್ಚದ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡುವ ಉದ್ದೇಶವಿದೆ. ಯೂನಿವರ್ಸಲ್ ಹೆಲ್ತ್ ಕೇರ್ ಫಾರ್ ಆಲ್ ಎಂಬುದು ನಮ್ಮ ಧ್ಯೆಯವಾಗಿದೆ ಎಂದರು. ಈ ಸಮಾರಂಭದಲ್ಲಿ ಶಾಸಕರಾದ ಶ್ರೀ ಉದಯ್ ಗರುಡಾಚಾರ್, ಶ್ರೀ ಟಿ.ಎ. ಸರವಣ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ರೀ ಮೊಹಮ್ಮದ್ ಮೊಹ್ಸಿನ್, ನಿರ್ದೇಶಕಿ ಡಾ ಬಿ.ಎಲ್. ಸುಜಾತಾ ರಾಠೋಡ್, ಇಂದಿರಾ ಗಾಂಧಿ ಸಂಸ್ಥೆ ನಿರ್ದೇಶಕರಾದ ಡಾ. ಕೆ.ಎಸ್. ಸಂಜಯ್ ಸೇರಿದಂತೆ ಹಲವಾರು ಅಧಿಕಾರಿಗಳು, ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. *ಇಂದಿರಾಗಾಂಧಿ
ಆರೋಗ್ಯ ಸಂಸ್ಥೆಯಲ್ಲಿ 450 ಹಾಸಿಗೆಯುಳ್ಳ ಮಕ್ಕಳ ಆಸ್ಪತ್ರೆ ಉದ್ಘಾಟನೆ* ಇಂದು ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಮಕ್ಕಳಿಗಾಗಿಯೇ ನಿರ್ಮಿಸಲಾದ 450 ಹಾಸಿಗೆಯುಳ್ಳ ಬೃಹತ್ ಹಾಗೂ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಉದ್ಘಾಟಿಸಿದರು. ದೇಶದ ಆರೋಗ್ಯ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಮಕ್ಕಳಿಗಾಗಿಯೇ ಇಷ್ಟೊಂದು ದೊಡ್ಡ ಆಸ್ಪತ್ರೆ, ಅದರಲ್ಲೂ 450 ಹಾಸಿಗೆಯುಳ್ಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲಾಗಿದೆ ಎಂದರು. ಎಲ್ಲಾ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ನಿರ್ಮಾಣ ಮಾಡುವ ಮೂಲಕ ಆರೋಗ್ಯ ಸೇವೆ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಹೇಳಿದರು. ಪ್ರಸ್ತುತ ಇಂದಿರಾಗಾಂಧಿ ಆರೋಗ್ಯ ಸಂಸ್ಥೆಯಲ್ಲಿ ಮಕ್ಕಳ ಆಸ್ಪತ್ರೆಗಾಗಿ 450 ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಿಸಿ, ಹೆಚ್ಚು ಅನಕೂಲವಾಗುತ್ತದೆ. ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯ ಸರಕಾರ
ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸುವ ಶಪಥ ತೊಟ್ಟಿದೆ ಜೊತೆಗೆ ಈಗಾಗಲೇ 800 ನರ್ಸಿಂಗ್ ಕಾಲೇಜುಗಳಿವೆ, ಬಡವರ ಮಕ್ಕಳು ಸಹ ಮೆಡಿಕಲ್ ಶಿಕ್ಷಣ ಪಡೆಯುವ ಕನಸು ನನಸಾಗಿರುವುದು ನನಗೆ ತೃಪ್ತಿ ತಂದಿದೆ ಎಂದು ತಿಳಿಸಿದರು. ಬರುವ ದಿನಗಳಲ್ಲಿ ಕಲಬುರಗಿ ಜಿಲ್ಲೆಗೆ ನಿಮ್ಹಾನ್ಸ್ ಮಾದರಿ ಕೇಂದ್ರ ಹಾಗೂ 100 ಕೋಟಿ ವೆಚ್ಚದ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡುವ ಉದ್ದೇಶವಿದೆ. ಯೂನಿವರ್ಸಲ್ ಹೆಲ್ತ್ ಕೇರ್ ಫಾರ್ ಆಲ್ ಎಂಬುದು ನಮ್ಮ ಧ್ಯೆಯವಾಗಿದೆ ಎಂದರು. ಈ ಸಮಾರಂಭದಲ್ಲಿ ಶಾಸಕರಾದ ಶ್ರೀ ಉದಯ್ ಗರುಡಾಚಾರ್, ಶ್ರೀ ಟಿ.ಎ. ಸರವಣ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ರೀ ಮೊಹಮ್ಮದ್ ಮೊಹ್ಸಿನ್, ನಿರ್ದೇಶಕಿ ಡಾ ಬಿ.ಎಲ್. ಸುಜಾತಾ ರಾಠೋಡ್, ಇಂದಿರಾ ಗಾಂಧಿ ಸಂಸ್ಥೆ ನಿರ್ದೇಶಕರಾದ ಡಾ. ಕೆ.ಎಸ್. ಸಂಜಯ್ ಸೇರಿದಂತೆ ಹಲವಾರು ಅಧಿಕಾರಿಗಳು, ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User4
- ದೊಡ್ಡಬಳ್ಳಾಪುರ ಜಮೀನು ವ್ಯಾಜ್ಯ ಹಿನ್ನೆಲೆ ವಕೀಲನ ಮೇಲೆ ಗುಂಪು ಹಲ್ಲೆ..! ವಕೀಲ ಪ್ರತಾಪ್ ಮೇಲೆ ಅದೇ ಗ್ರಾಮದ ವಕೀಲನ ಕುಟುಂಬಸ್ಥರಿಂದ ಹಲ್ಲೆ.ಲ ದೊಡ್ಡಬಳ್ಳಾಪುರ ತಾಲ್ಲೂಕಿನ ದಡಘಟ್ಟಮಡಗು ಗ್ರಾಮದಲ್ಲಿ ಘಟನೆ. ಮುಖಕ್ಕೆ ಖಾರದ ಪುಡಿ ಹಾಕಿ ದೊಣ್ಣೆ ಮತ್ತು ರಾಡ್ ನಿಂದ ರಕ್ತ ಬರುವಂತೆ ಹಲ್ಲೆ. ಜಮೀನಿಗೆ ಕಾಂಪೌಂಡ್ ಹಾಕಲು ಹೋಗಿದ್ದ ವೇಳೆ ಘಟನೆ ಸ್ಥಳದಲ್ಲಿ ಪೋಲೀಸರು ಇದ್ದರೂ ಕ್ಯಾರೆ ಎನ್ನದೆ ಹಲ್ಲೆ ಮಾಡಿರುವ ಗುಂಪು. ಜಗಳ ಬಿಡಿಸಲು ಬಂದ ವ್ಯಕ್ತಿಗಳ ಮೇಲೂ ಹಲ್ಲೆ ನಡೆಸಿರುವ ಗುಂಪು. ಹಲ್ಲೆ ಸಂಬಂಧ ಒಟ್ಟು 19 ಜನರ ವಿರುದ್ಧ FIR ದಾಖಲು. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಖಾಸಗಿ ಅಸ್ಪತ್ರೆಗೆ ರವಾನೆ ಹೊಸಹಳ್ಳಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲು. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕಿನ ದಡಘಟ್ಟಮಡಗು ಗ್ರಾಮದಲ್ಲಿ ಘಟನೆ. .........................2
- ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಮಾಜಿ ರೌಡಿ ಶೀಟರ್ ಅನಿಲ್ ಅಲಿಯಾಸ್ ‘ಬೋರ್ ವೆಲ್’ ಅನಿಲ್ ಹುಟ್ಟುಹಬ್ಬದ ಪಾರ್ಟಿ ಆಯೋಜಿಸಲಾಗಿದ್ದು, ಈ ವೇಳೆ ಹಲವು ರೌಡಿ ಶೀಟರ್‌ಗಳು ಭಾಗವಹಿಸಿದ್ದರೆಂದು ತಿಳಿದುಬಂದಿದೆ. ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದಾಗ ಕೆಲವರು ಅಲ್ಲಿಂದ ಪರಾರಿಯಾಗಿದ್ದಾರೆ. ಇನ್ನೂ ಕೆಲವರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು ತಪಾಸಣೆಯನ್ನು ಪ್ರಶ್ನಿಸಿದ ಘಟನೆ ನಡೆದಿದೆ. ಈ ಅನಿರೀಕ್ಷಿತ ಪೊಲೀಸ್ ಪರಿಶೀಲನೆಯಿಂದ ಅನಿಲ್ ಹಾಗೂ ಆತನ ಸಂಗಡಿಗರಲ್ಲಿ ಆತಂಕ ಉಂಟಾಗಿದೆ. ಘಟನೆಯ ವಿಡಿಯೋ ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚರ್ಚೆಗೆ ಕಾರಣವಾಗಿದೆ.1
- Post by ಅರವಿಂದ್ ರಾಜೀವ್1
- Post by SUDHUR CHAULANI NEWS1
- haris1
- ತುಮಕೂರು ಜಿಲ್ಲೆಯ ಕೋರ ಹೋಬಳಿಯ ಮಾವುಕೆರೆಯಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ಮಾರ್ಚ್ 30, 2026 ರಂದು ಅತ್ಯಂತ ವಿಜೃಂಭಣೆಯಿಂದ ನಡೆದಿದ್ದು. ಇದು ಈ ಭಾಗದ ಪ್ರಮುಖ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಸಾವಿರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು ದೇವರ ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಯಿತು .2
- Post by ಅರವಿಂದ್ ರಾಜೀವ್1