Shuru
Apke Nagar Ki App…
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು : ಪೊಲೀಸ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು : ಪೊಲೀಸ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು ವಿಜಯನಗರ : ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ, ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು ವಿಜಯನಗರ, ಕೊಪ್ಪಳ ಜಿಲ್ಲೆಯ DCRE ಘಟಕದ CPI ರಘುನಾಥ್ ಸ್ಥಳದಲ್ಲೇ ಸಾವು ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್‌ಇ CPIಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ವಿಜಯನಗರ- ದಾವಣಗೆರೆ ಗಡಿ ಭಾಗದ, ಮುಸ್ಟೂರು - ಕಡಬನಕಟ್ಟೆ ಮಧ್ಯೆ ಘಟನೆ ಬೇವಿನ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರೋ CPI ಸ್ವಂತ ಊರು ಚಿತ್ರದುರ್ಗ ಜಿಲ್ಲೆಯಿಂದ ಹೊಸಪೇಟೆಗೆ ಆಗಮಿಸುತ್ತಿದ್ದ ರಘುನಾಥ್ ಮೊನ್ಮೆಯಷ್ಟೆ ವರ್ಗವಾಗಿ ಬೆಂಗಳೂರು ಕೇಂದ್ರ ಕಚೇರಿಗೆ ಆದೇಶವಾಗಿತ್ತು ಇನ್ನೂ ಬೆಂಗಳೂರು ಕೇಂದ್ರ ಕಚೇರಿಗೆ ವರದಿ ಮಾಡಿಕೊಂಡಿದ್ದಿಲ್ಲ
YSRmedia vijayanagaraupsates
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು : ಪೊಲೀಸ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು : ಪೊಲೀಸ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು ವಿಜಯನಗರ : ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ, ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು ವಿಜಯನಗರ, ಕೊಪ್ಪಳ ಜಿಲ್ಲೆಯ DCRE ಘಟಕದ CPI ರಘುನಾಥ್ ಸ್ಥಳದಲ್ಲೇ ಸಾವು ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್‌ಇ CPIಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ವಿಜಯನಗರ- ದಾವಣಗೆರೆ ಗಡಿ ಭಾಗದ, ಮುಸ್ಟೂರು - ಕಡಬನಕಟ್ಟೆ ಮಧ್ಯೆ ಘಟನೆ ಬೇವಿನ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರೋ CPI ಸ್ವಂತ ಊರು ಚಿತ್ರದುರ್ಗ ಜಿಲ್ಲೆಯಿಂದ ಹೊಸಪೇಟೆಗೆ ಆಗಮಿಸುತ್ತಿದ್ದ ರಘುನಾಥ್ ಮೊನ್ಮೆಯಷ್ಟೆ ವರ್ಗವಾಗಿ ಬೆಂಗಳೂರು ಕೇಂದ್ರ ಕಚೇರಿಗೆ ಆದೇಶವಾಗಿತ್ತು ಇನ್ನೂ ಬೆಂಗಳೂರು ಕೇಂದ್ರ ಕಚೇರಿಗೆ ವರದಿ ಮಾಡಿಕೊಂಡಿದ್ದಿಲ್ಲ
More news from Vijayanagar and nearby areas
- ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ ಕೂಡ್ಲಿಗಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದರೆ. ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿದ್ದವು, ಪ್ರಕರಣದ ಜಾಡು ಹಿಡಿದ ಕಾನಾಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು. ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.1
- ಭಾಲ್ಕಿಯಲ್ಲಿ ಎ. 20ರಿಂದ ಬಸವ ಜಯಂತಿ ಹಾಗೂ ವಚನ ಜಾತ್ರೆ ಸಂಭ್ರಮ; ಏಪ್ರಿಲ್ 18ಕ್ಕೆ ಬೈಕ್ ರ್‍ಯಾಲಿ #jb_news_kannada #bidar #bhalki1
- ಬಳ್ಳಾರಿ ಮಹಾನಗರ ಪಾಲಿಕೆ 2026-27ನೇ ಸಾಲಿನ ಆಸ್ತಿ ತೆರಿಗೆ ಪಾವತಿದಾರರಿಗೆ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ 💰 👉 ಏಪ್ರಿಲ್ 1 ರಿಂದ 30ರವರೆಗೆ ಪಾವತಿಸಿದರೆ 5% ರಿಯಾಯಿತಿ 👉 ಮೇ 1 ರಿಂದ ಜೂನ್ 30ರವರೆಗೆ ದಂಡವಿಲ್ಲದೆ ಪಾವತಿ ಅವಕಾಶ 👉 ಜುಲೈ 1ರಿಂದ ಪ್ರತಿ ತಿಂಗಳು 2% ದಂಡ ಪಾಲಿಕೆ ಆಯುಕ್ತರು, ನಗರದ ಅಭಿವೃದ್ಧಿಗೆ ನಾಗರಿಕರ ಸಹಕಾರ ಅಗತ್ಯ ಎಂದು ಮನವಿ ಮಾಡಿ, ಸಕಾಲದಲ್ಲಿ ತೆರಿಗೆ ಪಾವತಿಸಿ ಲಾಭ ಪಡೆಯಲು ಕರೆ ನೀಡಿದ್ದಾರೆ.1
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- Post by Onlinetv24x71
- ನಿರಂತರ ಕುಡಿಯುವ ನೀರಿನ ಯೋಜನೆ 24x7 ಹೊಂದಿರುವ ನಗರ ಇಳಕಲ್ ಆಗಿದೆ.ಆದರೆ ಅದೇ ಇಳಕಲ್ ನಲ್ಲಿ ನೀರಿಗಾಗಿ ಪ್ರತಿಭಟನೆಗಳು ದಿನನಿತ್ಯ ನಡೆಯುತ್ತಿವೆ. ಇದಕ್ಕೆ ಪರಿಹಾರ ಹುಡುಕಬೇಕಾದ ಅಧಿಕಾರಿಗಳು ಪ್ರತಿಭಟನೆ ನಡೆದ ಸ್ಥಳಕ್ಕೆ ಬಂದು ನೀರು ಬಿಡುತ್ತೇವೆ ಎಂದು ಹೇಳಿ ಹೋಗುತ್ತಾರೆ, ನಂತರ ಮತ್ತೆ ಅದೇ ಸ್ಥಿತಿ, ಹೀಗಾಗಿ ಬೇಸತ್ತ ಸಾರ್ವಜನಿಕರು ರಸ್ತೆಯಲ್ಲಿ ಖಾಲಿ ಕೊಡ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಇಡಕಲ್ ನಗರದಲ್ಲಿ ನಡೆದಿದೆ.1
- ದಾವಣಗೆರೆ ವಚನಾನಂದ ಶ್ರೀಗಳು ಮಠ ತೊಲಗುವಂತೆ ಒತ್ತಾಯ ಪಂಚಮಸಾಲಿ ಸಮಾಜ ಯುವ ಘಟಕ ಅಧ್ಯಕ್ಷರ ಕೊಟ್ರೇಶ್ ಆಗ್ರಹ ರೆಕ್ಮಂಡ್ ಮೇಲೆ ಪೀಠಾಧ್ಯಕ್ಷರಾಗಿದ್ದ ವಚನಾನಂದ ಸ್ವಾಮೀಜಿ ದಿಂಗಾಲೇಶ್ವರ ಸ್ವಾಮೀಜಿ ಶಿಫಾರಸ್ಸಿನಿಂದ ಬಂದಿದ್ದ ಸ್ವಾಮೀಜಿ ತಕ್ಷಣ ಮಠದಿಂದ ಹೊರಗಡೆ ಹೋಗುವಂತೆ ಒತ್ತಾಯ ಸಮಾಜದ ಹಿರಿಯರು ನಿರ್ಧರಿಸಿ ಪದಚ್ಯುತಿಗೊಳಿಸಿದ್ದಾರೆ ಗೌರವದಿಂದ ಮಠ ಖಾಲಿ ಮಾಡಿ ಇಲ್ಲ ನಾವೇ ಖಾಲಿ ಮಾಡಿಸುತ್ತೇವೆ ಎಂದು ಎಚ್ಚರಿಕೆ ಈ ಹಿಂದೆ ಸಿದ್ದಲಿಂಗಸ್ವಾಮೀಜಿ ಪದಚ್ಯುತಿಯಾದ ವೇಳೆ ನೀವೆ ಹೊರಗಡೆ ಹೋಗುವಂತೆ ಹೇಳಿದ್ದೀರಾ ಇದೀಗ ನೀವು ಪದಚ್ಯುತಿಯಾಗಿದ್ದೀರಾ ಗೌರವದಿಂದ ಮಠ ಬಿಟ್ಟು ತೊಲಗಿ ಎಂದು ಆಗ್ರಹ1
- ಗುಳೇದಗುಡ್ಡ: ಪಟ್ಟಣದ ಶ್ರೀಕಾಡಸಿದ್ದೇಶ್ವರ ಮರಡಿಮಠದ ಮೌನಯೋಗಿ 10ನೇ ಶ್ರೀ ಕಾಡಸಿದ್ದೇಶ್ವರರ ಪುಣ್ಯಸ್ಮರಣೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಮರಡಿಮಠದಲ್ಲಿ ಜಂಗಮ ಸಮಾಜದ ವಟುಗಳಿಗೆ ಅಯ್ಯಾಚಾರ ಹಾಗೂ ಶಿವಧೀಕ್ಷೆ ನಡೆಯಿತು. ಕಾರ್ಯಕ್ರಮದಲ್ಲಿ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ರುದ್ರಮುನಿ ದೇವರು, ಚರಮೂರ್ತಿ ದೇವರು ನಿರುಪಾದಿ,ದೇವರು, ಶಿವಾನಂದ ದೇವರು ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಗಂಗಯ್ಯ ಪೂಜಾರಿ, ವಿ.ಎಸ್ ಹಿರೇಮಠ, ಸಿದ್ದಲಿಂಗಯ್ಯ ಬೂದಿಹಾಳಮಠ, ಚಂದ್ರಶೇಖರ ಜಂಗಮರ ಮತ್ತಿತರರು ಇದ್ದರು.1