logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಿಜೆಪಿ ಪಕ್ಷದ ವತಿಯಿಂದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಹಾಗೂ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಕೆ. ಉಮೇಶ್ ಶೆಟ್ಟಿ, ಬ್ರಹ್ಮಕುಮಾರಿ ಲೀಲಕ್ಕ, ಯೋಗಗುರು ನಾರಾಯಣ್, ಶಂಕರ್, ಮಂಡಲ ಅಧ್ಯಕ್ಷ ಮಂಜುನಾಥ್ ಎನ್.ಬಿ., ಮತ್ತು ರಾಮಪ್ಪ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾವಿರಾರು ಜನರು ಒಂದು ಗಂಟೆ ಅವಧಿಯ ಧ್ಯಾನ ಮತ್ತು ಯೋಗಾಸನದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಮಾತನಾಡಿದ ತೇಜಸ್ವಿ ಸೂರ್ಯ, ದೇಶದ ಸುರಕ್ಷತೆಗೆ ವೀರಯೋಧರು ಕಾರಣರು. ಯೋಗವು ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಕೊಡುಗೆಯಾಗಿದ್ದು, ವಿಶ್ವಕ್ಕೆ ಭಾರತ ನೀಡಿದ ಮಹತ್ವದ ಕೊಡುಗೆಯಾಗಿದೆ ಎಂದರು. ಯೋಗಕ್ಕೆ ಜಾತಿ, ಮತ, ಧರ್ಮದ ಭೇದವಿಲ್ಲ, ಇದು ಮನಸ್ಸು, ದೇಹ ಮತ್ತು ಬುದ್ಧಿಯನ್ನು ಒಂದಾಗಿಸುವ ಪ್ರಾಚೀನ ಕ್ರಿಯಾಪದ್ಧತಿಯಾಗಿದೆ, ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಯೋಗಾಭ್ಯಾಸದ ಅನುಭವ ಪಡೆಯಲು ಉಸಿರು ಮತ್ತು ಮನಸ್ಸು ಒಂದಾಗಬೇಕು ಎಂದು ಅವರು ಹೇಳಿದರು. ತಮ್ಮ ತಾಯಿಯವರಿಗೆ ಅಸ್ತಮಾ ಸಮಸ್ಯೆ ಇದ್ದು, ಯೋಗದಿಂದ ಅಸ್ತಮಾ ರೋಗ ತಡೆಯಲು ಸಾಧ್ಯವಾಯಿತು ಎಂದು ಅವರು ಉದಾಹರಿಸಿದರು. ಮಕ್ಕಳು ಮತ್ತು ಯುವ ಸಮುದಾಯ ಮೊಬೈಲ್‌ಗಳಿಂದ ದೂರವಿದ್ದು, ಪ್ರತಿದಿನ 30 ನಿಮಿಷ ಯೋಗ ಮತ್ತು ಒಂದು ಗಂಟೆ ಧ್ಯಾನ ಮಾಡುವುದರಿಂದ ಮಾನಸಿಕ ಒತ್ತಡ, ಜ್ಞಾಪಕ ಶಕ್ತಿ, ಮತ್ತು ಆರೋಗ್ಯವಂತ ದೇಹವನ್ನು ಹೊಂದಲು ಸಾಧ್ಯ ಎಂದು ಅವರು ಸಲಹೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಯೋಗದ ಮಹತ್ವವನ್ನು ಸಾರಿದ್ದರಿಂದ ಇಂದು 182 ರಾಷ್ಟ್ರಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ತೇಜಸ್ವಿ ಸೂರ್ಯ ಹೇಳಿದರು. ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸವಿರುವ ಯೋಗದ ಮಹತ್ವವನ್ನು ಸಾರುವ ಉದ್ದೇಶದಿಂದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗಿದೆ. 180 ಕ್ಕಿಂತ ಹೆಚ್ಚು ದೇಶಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಯೋಗದ ಮಹತ್ವವನ್ನು ವಿಶ್ವಕ್ಕೆ ಸಾರಿದವರು ಪ್ರಧಾನಿ ನರೇಂದ್ರ ಮೋದಿ ಅವರು ಎಂದು ತಿಳಿಸಿದರು. ಎಲ್ಲಾ ಶಾಲೆಗಳಲ್ಲಿ ಯೋಗಾಭ್ಯಾಸವನ್ನು ಕಲಿಸಬೇಕು ಹಾಗೂ ಯೋಗದ ಮಹತ್ವ, ಉಪಯೋಗ ಮತ್ತು ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳುವುದು ಎಂಬುದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

17 hrs ago
user_Nataraj B P
Nataraj B P
ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
17 hrs ago
58328db2-852c-4405-a216-94699e0babae

ಬಿಜೆಪಿ ಪಕ್ಷದ ವತಿಯಿಂದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಹಾಗೂ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಕೆ. ಉಮೇಶ್ ಶೆಟ್ಟಿ, ಬ್ರಹ್ಮಕುಮಾರಿ ಲೀಲಕ್ಕ, ಯೋಗಗುರು ನಾರಾಯಣ್, ಶಂಕರ್, ಮಂಡಲ ಅಧ್ಯಕ್ಷ ಮಂಜುನಾಥ್ ಎನ್.ಬಿ., ಮತ್ತು ರಾಮಪ್ಪ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾವಿರಾರು ಜನರು ಒಂದು ಗಂಟೆ ಅವಧಿಯ ಧ್ಯಾನ ಮತ್ತು ಯೋಗಾಸನದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಮಾತನಾಡಿದ ತೇಜಸ್ವಿ ಸೂರ್ಯ, ದೇಶದ ಸುರಕ್ಷತೆಗೆ ವೀರಯೋಧರು ಕಾರಣರು. ಯೋಗವು ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಕೊಡುಗೆಯಾಗಿದ್ದು, ವಿಶ್ವಕ್ಕೆ ಭಾರತ ನೀಡಿದ ಮಹತ್ವದ ಕೊಡುಗೆಯಾಗಿದೆ ಎಂದರು.

949df0ba-60dc-470f-9978-547251ab51e9

ಯೋಗಕ್ಕೆ ಜಾತಿ, ಮತ, ಧರ್ಮದ ಭೇದವಿಲ್ಲ, ಇದು ಮನಸ್ಸು, ದೇಹ ಮತ್ತು ಬುದ್ಧಿಯನ್ನು ಒಂದಾಗಿಸುವ ಪ್ರಾಚೀನ ಕ್ರಿಯಾಪದ್ಧತಿಯಾಗಿದೆ, ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಯೋಗಾಭ್ಯಾಸದ ಅನುಭವ ಪಡೆಯಲು ಉಸಿರು ಮತ್ತು ಮನಸ್ಸು ಒಂದಾಗಬೇಕು ಎಂದು ಅವರು ಹೇಳಿದರು. ತಮ್ಮ ತಾಯಿಯವರಿಗೆ ಅಸ್ತಮಾ ಸಮಸ್ಯೆ ಇದ್ದು, ಯೋಗದಿಂದ ಅಸ್ತಮಾ ರೋಗ ತಡೆಯಲು ಸಾಧ್ಯವಾಯಿತು ಎಂದು ಅವರು ಉದಾಹರಿಸಿದರು. ಮಕ್ಕಳು ಮತ್ತು ಯುವ ಸಮುದಾಯ ಮೊಬೈಲ್‌ಗಳಿಂದ ದೂರವಿದ್ದು, ಪ್ರತಿದಿನ 30 ನಿಮಿಷ ಯೋಗ ಮತ್ತು ಒಂದು ಗಂಟೆ ಧ್ಯಾನ ಮಾಡುವುದರಿಂದ ಮಾನಸಿಕ ಒತ್ತಡ, ಜ್ಞಾಪಕ ಶಕ್ತಿ, ಮತ್ತು ಆರೋಗ್ಯವಂತ ದೇಹವನ್ನು ಹೊಂದಲು ಸಾಧ್ಯ ಎಂದು ಅವರು ಸಲಹೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು

12163297-c59a-4703-8b0c-61080f86be24

ಯೋಗದ ಮಹತ್ವವನ್ನು ಸಾರಿದ್ದರಿಂದ ಇಂದು 182 ರಾಷ್ಟ್ರಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ತೇಜಸ್ವಿ ಸೂರ್ಯ ಹೇಳಿದರು. ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸವಿರುವ ಯೋಗದ ಮಹತ್ವವನ್ನು ಸಾರುವ ಉದ್ದೇಶದಿಂದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗಿದೆ. 180 ಕ್ಕಿಂತ ಹೆಚ್ಚು ದೇಶಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಯೋಗದ ಮಹತ್ವವನ್ನು ವಿಶ್ವಕ್ಕೆ ಸಾರಿದವರು ಪ್ರಧಾನಿ ನರೇಂದ್ರ ಮೋದಿ ಅವರು ಎಂದು ತಿಳಿಸಿದರು. ಎಲ್ಲಾ ಶಾಲೆಗಳಲ್ಲಿ ಯೋಗಾಭ್ಯಾಸವನ್ನು ಕಲಿಸಬೇಕು ಹಾಗೂ ಯೋಗದ ಮಹತ್ವ, ಉಪಯೋಗ ಮತ್ತು ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳುವುದು ಎಂಬುದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

More news from Bengaluru Urban and nearby areas
  • ದೇಶಾದ್ಯಂತ ಇರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳ ಬದಲು ಇತರೆ ವಸ್ತುಗಳ ಮಾರಾಟದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಈ ಪರಿಶೀಲನೆಯು ದಾಳಿ (Raid) ಅಲ್ಲ, ಕೇವಲ ತಪಾಸಣೆ (Checking) ಮಾತ್ರ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವರು, ಪ್ರಾಮಾಣಿಕವಾಗಿ ಕೇಂದ್ರ ನಡೆಸುವವರು ಹೆದರಬೇಕಿಲ್ಲ ಎಂದು ತಿಳಿಸಿದ್ದಾರೆ. ಜನರಿಗೆ ಗುಣಮಟ್ಟದ ಔಷಧಿ ಸಿಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಕರ್ತವ್ಯವಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಬೇಡ ಎಂದು ಅವರು ಒತ್ತಿ ಹೇಳಿದ್ದಾರೆ.
    1
    ದೇಶಾದ್ಯಂತ ಇರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳ ಬದಲು ಇತರೆ ವಸ್ತುಗಳ ಮಾರಾಟದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಈ ಪರಿಶೀಲನೆಯು ದಾಳಿ (Raid) ಅಲ್ಲ, ಕೇವಲ ತಪಾಸಣೆ (Checking) ಮಾತ್ರ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವರು, ಪ್ರಾಮಾಣಿಕವಾಗಿ ಕೇಂದ್ರ ನಡೆಸುವವರು ಹೆದರಬೇಕಿಲ್ಲ ಎಂದು ತಿಳಿಸಿದ್ದಾರೆ. ಜನರಿಗೆ ಗುಣಮಟ್ಟದ ಔಷಧಿ ಸಿಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಕರ್ತವ್ಯವಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಬೇಡ ಎಂದು ಅವರು ಒತ್ತಿ ಹೇಳಿದ್ದಾರೆ.
    user_A News24Kannada
    A News24Kannada
    Newsagent Bengaluru South, Bengaluru Urban•
    19 hrs ago
  • ಕೋಲಾರ್ ಕಿ.ಆವಾಜ್ ಕೌಸರ್ ನ್ಯೂಸ್ ಎಂದು ಹೆಸರಿಸಲಾದ ಈ ಮೂಲದಿಂದ ಲಭ್ಯವಿರುವ ಮಾಹಿತಿ ಇಲ್ಲಿದೆ.
    1
    ಕೋಲಾರ್ ಕಿ.ಆವಾಜ್ ಕೌಸರ್ ನ್ಯೂಸ್ ಎಂದು ಹೆಸರಿಸಲಾದ ಈ ಮೂಲದಿಂದ ಲಭ್ಯವಿರುವ ಮಾಹಿತಿ ಇಲ್ಲಿದೆ.
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    7 hrs ago
  • ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಸಮುದ್ರಾಹಾರ ರಫ್ತು ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಈ ಘೋರ ಘಟನೆಯಲ್ಲಿ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ. ಇದಲ್ಲದೆ, 67 ಜನರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.
    1
    ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಸಮುದ್ರಾಹಾರ ರಫ್ತು ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಈ ಘೋರ ಘಟನೆಯಲ್ಲಿ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ. ಇದಲ್ಲದೆ, 67 ಜನರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.
    user_JB NEWS ಕನ್ನಡ
    JB NEWS ಕನ್ನಡ
    Kolar, Karnataka•
    10 hrs ago
  • ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಓಂ ಶಕ್ತಿ ಚಲಪತಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.
    1
    ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಓಂ ಶಕ್ತಿ ಚಲಪತಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    13 hrs ago
  • ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯ ಅಭಿಮಾನಿಗಳು, ಬಿಜೆಪಿ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿದ್ದರು. ಈ ಹುಟ್ಟುಹಬ್ಬ ಆಚರಣೆಯಲ್ಲಿ ಮಾಜಿ ಸಂಸದ ಎಸ್. ಮುನಿಸ್ವಾಮಿ, ಬಿಜೆಪಿ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ವರ್ತೂರ್ ಪ್ರಕಾಶ್, ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
    2
    ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯ ಅಭಿಮಾನಿಗಳು, ಬಿಜೆಪಿ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿದ್ದರು.

ಈ ಹುಟ್ಟುಹಬ್ಬ ಆಚರಣೆಯಲ್ಲಿ ಮಾಜಿ ಸಂಸದ ಎಸ್. ಮುನಿಸ್ವಾಮಿ, ಬಿಜೆಪಿ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ವರ್ತೂರ್ ಪ್ರಕಾಶ್, ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    13 hrs ago
  • ಸುಳ್ಳು ಕೇಸ್ ಆರೋಪಗಳ ನಡುವೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವನ್ನಪ್ಪುವ ಮೊದಲು, ಅವರು ಒಂದು ವಿಡಿಯೋವನ್ನು ಮಾಡಿ ಅದರಲ್ಲಿ ಕೆಲವು ಹೆಸರುಗಳನ್ನು ಉಲ್ಲೇಖಿಸಿದ್ದಾರೆ.
    1
    ಸುಳ್ಳು ಕೇಸ್ ಆರೋಪಗಳ ನಡುವೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವನ್ನಪ್ಪುವ ಮೊದಲು, ಅವರು ಒಂದು ವಿಡಿಯೋವನ್ನು ಮಾಡಿ ಅದರಲ್ಲಿ ಕೆಲವು ಹೆಸರುಗಳನ್ನು ಉಲ್ಲೇಖಿಸಿದ್ದಾರೆ.
    user_Veega News Kannada
    Veega News Kannada
    Newspaper advertising department ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    10 hrs ago
  • ಐಷಾರಾಮಿ ಫಸ್ಟ್ ಎಸಿ ಕೋಚ್‌ನಲ್ಲಿ ನೀರು ಸೋರಿಕೆಯಾಗಿದೆ, ಇದರಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಅನಿರೀಕ್ಷಿತವಾಗಿ 'ಜಲಪಾತ ಸೇವೆ'ಯ ಅನುಭವವಾಗಿದೆ. ಈ ಘಟನೆ ಐಷಾರಾಮಿ ಕೋಚ್‌ಗಳಲ್ಲೂ ಗುಣಮಟ್ಟದ ಕೊರತೆಯನ್ನು ಎತ್ತಿ ತೋರಿಸುತ್ತದೆ.
    1
    ಐಷಾರಾಮಿ ಫಸ್ಟ್ ಎಸಿ ಕೋಚ್‌ನಲ್ಲಿ ನೀರು ಸೋರಿಕೆಯಾಗಿದೆ, ಇದರಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಅನಿರೀಕ್ಷಿತವಾಗಿ 'ಜಲಪಾತ ಸೇವೆ'ಯ ಅನುಭವವಾಗಿದೆ. ಈ ಘಟನೆ ಐಷಾರಾಮಿ ಕೋಚ್‌ಗಳಲ್ಲೂ ಗುಣಮಟ್ಟದ ಕೊರತೆಯನ್ನು ಎತ್ತಿ ತೋರಿಸುತ್ತದೆ.
    user_Veega News Kannada
    Veega News Kannada
    Newspaper advertising department ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.