logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮುದ್ದೇಬಿಹಾಳ ತಾಲೂಕು ಪತ್ರಿಕೆ ವರದಿಗಾರರಾದ ಸಿದ್ದು ಸಿದ್ದು ಚಲವಾದಿ ಯವರ ತಂದೆಯವರಾದ ಮಲ್ಲಪ್ಪ ಚಲವಾದಿ ಸರೂರು ಇವರು ಎಂದು ದೈವ ದಿನ ರಾಗಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮುದ್ದೇಬಿಹಾಳ ತಾಲೂಕು ಚಲವಾದಿ ಸಮಾಜದ ಹಾಗೂ ಇನ್ನುಳಿದ ದಲಿತ ಮುಖಂಡರು ಹಾಗೂ ಚಲವಾದಿ ಸಮಾಜದ ಮುಖಂಡರಾದ ಎಂ ಸಿ ಸುಧಾಕರ್ ಬಿದರಕುಂದಿ ನೀಲಪ್ಪ ಕೊಳುರ್ ಇನ್ನುಳಿದ ಚಲವಾದಿ ಮುಖಂಡರು ಮಲ್ಲಪ್ಪ ಚಲವಾದಿ ಅವರ ನಿಧಾನಕ್ಕೆ ಸಂತಾಪ ಪಡಿಸಿದರು

on 13 March
user_Sharanugouda Patil
Sharanugouda Patil
ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
on 13 March
2dc28503-0d59-4497-9c1b-93c2a34c7c6a

ಮುದ್ದೇಬಿಹಾಳ ತಾಲೂಕು ಪತ್ರಿಕೆ ವರದಿಗಾರರಾದ ಸಿದ್ದು ಸಿದ್ದು ಚಲವಾದಿ ಯವರ ತಂದೆಯವರಾದ ಮಲ್ಲಪ್ಪ ಚಲವಾದಿ ಸರೂರು ಇವರು ಎಂದು ದೈವ ದಿನ ರಾಗಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮುದ್ದೇಬಿಹಾಳ ತಾಲೂಕು ಚಲವಾದಿ ಸಮಾಜದ ಹಾಗೂ ಇನ್ನುಳಿದ ದಲಿತ ಮುಖಂಡರು ಹಾಗೂ ಚಲವಾದಿ ಸಮಾಜದ ಮುಖಂಡರಾದ ಎಂ ಸಿ ಸುಧಾಕರ್ ಬಿದರಕುಂದಿ ನೀಲಪ್ಪ ಕೊಳುರ್ ಇನ್ನುಳಿದ ಚಲವಾದಿ ಮುಖಂಡರು ಮಲ್ಲಪ್ಪ ಚಲವಾದಿ ಅವರ ನಿಧಾನಕ್ಕೆ ಸಂತಾಪ ಪಡಿಸಿದರು

More news from ಕರ್ನಾಟಕ and nearby areas
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    14 hrs ago
  • ಬಸ್ ನಿಲ್ದಾಣದ ಹತ್ತಿರ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ನಿಮಿತ್ತವಾಗಿ ಸತತ 10ನೇ ವರ್ಷದಿಂದ ಸೇವೆ ಮಾಡುತ್ತಿರುವ ನಗರದ ಸಮಾಜಸೇವಕ ರಿಯಾಜ್ ಮಕಾಂದರ ಸೇವೆಯ ಕುಡಿಯುವ ನೀರಿನ ಅರವಟ್ಟಿಗೆಗೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
    1
    ಬಸ್ ನಿಲ್ದಾಣದ ಹತ್ತಿರ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್
ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ನಿಮಿತ್ತವಾಗಿ  ಸತತ 10ನೇ ವರ್ಷದಿಂದ ಸೇವೆ ಮಾಡುತ್ತಿರುವ ನಗರದ ಸಮಾಜಸೇವಕ ರಿಯಾಜ್ ಮಕಾಂದರ ಸೇವೆಯ  ಕುಡಿಯುವ ನೀರಿನ ಅರವಟ್ಟಿಗೆಗೆ  ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    16 hrs ago
  • ಇಳಕಲ್ಲ : ಇಲ್ಲಿನ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ಜಯಂತ್ಯೋತ್ಸವ ಭಾವಿಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರ ಆಚರಿಸಲಾಯಿತು. ಅಂಬೇಡ್ಕರ ಭಾವಚಿತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪುಷ್ಪನಮನ ಸಲ್ಲಿಸಿದರು. ಮಾತನಾಡಿದ ಅವರು ಶಿಕ್ಷಣ ಪಡೆಯಿರಿ ಸಂಘಟಿತರಾಗಿ, ಹೋರಾಟ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಈ ಮಂತ್ರವನ್ನು ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಮಯದಲ್ಲಿ ಸಮಾಜದ ಮುಖಂಡರು,ಹಿರಿಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು,ಹಿರಿಯರು ಕಾರ್ಯಕರ್ತರು ಇದ್ದರು.
    1
    ಇಳಕಲ್ಲ : ಇಲ್ಲಿನ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ಜಯಂತ್ಯೋತ್ಸವ ಭಾವಿಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರ ಆಚರಿಸಲಾಯಿತು. 
ಅಂಬೇಡ್ಕರ ಭಾವಚಿತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪುಷ್ಪನಮನ ಸಲ್ಲಿಸಿದರು. ಮಾತನಾಡಿದ ಅವರು ಶಿಕ್ಷಣ ಪಡೆಯಿರಿ ಸಂಘಟಿತರಾಗಿ, ಹೋರಾಟ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಈ ಮಂತ್ರವನ್ನು ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಮಯದಲ್ಲಿ ಸಮಾಜದ ಮುಖಂಡರು,ಹಿರಿಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು,ಹಿರಿಯರು ಕಾರ್ಯಕರ್ತರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    16 hrs ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    3 hrs ago
  • ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆ‌ರ್.ಅಂಬೇಡ್ಕ‌ರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಡಾ.ಅಂಬೇಡ್ಕ‌ರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ. ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು. ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
    1
    ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆ‌ರ್.ಅಂಬೇಡ್ಕ‌ರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಡಾ.ಅಂಬೇಡ್ಕ‌ರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ.
ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು.
ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    18 hrs ago
  • ಅಫಜಲಪುರ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ//ಬಾಬಾಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಪದ್ಯ ಹೇಳಿದ ಬಸವರಾಜ ಚಾಂದಕವಟೆ.
    1
    ಅಫಜಲಪುರ: ಭಾರತ ರತ್ನ
ಸಂವಿಧಾನ ಶಿಲ್ಪಿ ಡಾ//ಬಾಬಾಸಾಹೇಬ್
ಅಂಬೇಡ್ಕರ್ ರವರ ಬಗ್ಗೆ ಪದ್ಯ ಹೇಳಿದ ಬಸವರಾಜ ಚಾಂದಕವಟೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    3 hrs ago
  • ಮೈಸೂರಿನ ಜ್ಞಾನ ಪ್ರಕಾಶ್ ಸ್ವಾಮಿಗಳು ಬೀದರ್ ನಲ್ಲಿ ನಡೆದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾತನಾಡಿದರು
    1
    ಮೈಸೂರಿನ ಜ್ಞಾನ ಪ್ರಕಾಶ್ ಸ್ವಾಮಿಗಳು  ಬೀದರ್ ನಲ್ಲಿ ನಡೆದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾತನಾಡಿದರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    23 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    17 hrs ago
  • ಇಳಕಲ್ಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ೧೩೫ ನೇ ಜಯಂತ್ಯೋತ್ಸವ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಧ್ವಜಾರೋಹಣವನ್ನು ಮಾಡುವ ಮೂಲಕ ಬೈಕ್ ರ‍್ಯಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಚಾಲನೆ ನೀಡಿ ತೆರೆದ ವಾಹನ ರ‍್ಯಾಲಿಯಲ್ಲಿ ಭಾಗಿಯಾದರು. ಅಂಬೇಡ್ಕರ ವೃತ್ತದಿಂದ ಆರಂಭವಾದ ಮೆರವಣಿಗೆ, ಕಂಠಿ ಸರ್ಕಲ್, ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್‌ಗೆ ಆಗಮಿಸಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮರಳಿ ಕಂಠಿ ಸರ್ಕಲ್‌ಗೆ ಆಗಮಿಸಿ ಎಸ್.ಆರ್.ಕಂಠಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಸ್.ಆರ್.ಕೆ ವೃತ್ತವಾಗಿ ಮಾರ್ಗವಾಗಿ ಮರಳಿ ಅಂಬೇಡ್ಕರ ವೃತ್ತವನ್ನು ತಲುಪಿತು. ಮೆರವಣಿಗೆಯಲ್ಲಿ ದಲಿತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಶರಣಪ್ಪ ಆಮದಿಹಾಳ, ಯಮನೂರ ಚಲವಾದಿ, ಆನಂದ ಚಲವಾದಿ, ಸುರೇಶ ಜಂಗ್ಲಿ, ಅಂಬಣ್ಣ ಚಲವಾದಿ, ಅಶೋಕ ಚಲವಾದಿ, ಪವಾಡೆಪ್ಪ ಚಲವಾದಿ, ಸವಿತಾ ಚಲವಾದಿ, ದೀಲೀಪ ಕಲ್ಮನಿ, ಪ್ರವೀಣ ಹೊಳಿ, ಸಿದ್ದಾರ್ಥ ಚಲವಾದಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಮೌಲೇಶ ಬಂಡಿವಡ್ಡರ ಸೇರಿದಂತೆ ಸಮಾಜದ ಮುಖಂಡರು, ಯುವಕರು ಇದ್ದರು.
    1
    ಇಳಕಲ್ಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ೧೩೫ ನೇ ಜಯಂತ್ಯೋತ್ಸವ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಧ್ವಜಾರೋಹಣವನ್ನು ಮಾಡುವ ಮೂಲಕ ಬೈಕ್ ರ‍್ಯಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಚಾಲನೆ ನೀಡಿ ತೆರೆದ ವಾಹನ ರ‍್ಯಾಲಿಯಲ್ಲಿ ಭಾಗಿಯಾದರು.
ಅಂಬೇಡ್ಕರ ವೃತ್ತದಿಂದ ಆರಂಭವಾದ ಮೆರವಣಿಗೆ, ಕಂಠಿ ಸರ್ಕಲ್, ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್‌ಗೆ ಆಗಮಿಸಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮರಳಿ ಕಂಠಿ ಸರ್ಕಲ್‌ಗೆ ಆಗಮಿಸಿ ಎಸ್.ಆರ್.ಕಂಠಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಸ್.ಆರ್.ಕೆ ವೃತ್ತವಾಗಿ ಮಾರ್ಗವಾಗಿ ಮರಳಿ ಅಂಬೇಡ್ಕರ ವೃತ್ತವನ್ನು ತಲುಪಿತು. 
ಮೆರವಣಿಗೆಯಲ್ಲಿ ದಲಿತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಶರಣಪ್ಪ ಆಮದಿಹಾಳ, ಯಮನೂರ ಚಲವಾದಿ, ಆನಂದ ಚಲವಾದಿ, ಸುರೇಶ ಜಂಗ್ಲಿ, ಅಂಬಣ್ಣ ಚಲವಾದಿ, ಅಶೋಕ ಚಲವಾದಿ, ಪವಾಡೆಪ್ಪ ಚಲವಾದಿ, ಸವಿತಾ ಚಲವಾದಿ, ದೀಲೀಪ ಕಲ್ಮನಿ, ಪ್ರವೀಣ ಹೊಳಿ, ಸಿದ್ದಾರ್ಥ ಚಲವಾದಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಮೌಲೇಶ ಬಂಡಿವಡ್ಡರ ಸೇರಿದಂತೆ  ಸಮಾಜದ ಮುಖಂಡರು, ಯುವಕರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.