logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪ್ರತಿಭಟನೆಗೆ ಬಂದ ವೃದ್ದ ತಾಯಿ‌ ನಡೆ ಯಲಾ ಗದೇ‌ ರಸ್ತೆ ಬದಿಯಲ್ಲಿ ಕುಳಿತರು,ಪುತ್ರ‌ಶೋಕಂ ನಿರಂತರ ಮಂಡ್ಯ- ಮಗ ಸೊಸೆ ಕಳೆದು ಕೊಂಡು ಪ್ರತಿಭಟನೆಗೆ ಬಂದ ವೃದ್ದ ತಾಯಿ ನಡೆಯಲೂ ಆಗದೇ ರಸ್ತೆ ಬದಿಯಲ್ಲೆ ಕುಳಿತು‌ ಮಗ ಸೋಸೆ‌ ನೆನೆದು ಕಣ್ಣೀರಿಟ್ಟ ಕರಳು ಹಿಂಡುವ ಘಟನೆ ಯೊಂದಕ್ಕೆ ನಗರದ ವಿಶ್ವೇಶ್ವರಯ್ಯ ವೃತ್ತ ಇಂದು‌ ಸಾಕ್ಷಿಯಾಯಿತು. ಮಂಡ್ಯ ತಾಲ್ಲೊಕು ಬಿ.ಹಟ್ಣ ಗ್ರಾಮದ ಪುಟ್ಟ ಸ್ವಾಮಿ ಮತ್ತು ನಾಗಮ್ಮ ಸಾಲದಬಾದೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡರು.ಆದ್ರೆ ಪುಟ್ಟಸ್ವಾಮಿಯ ವೃದ್ದತಾಯಿ ಇಂದು ರೈತ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿ ಕಾರ್ನಾಟಕ ಪ್ರಾಂತ ರೈತ ಸಂಘ ನಡೆಸುತ್ತಿದ್ದ ಪ್ರತಿಭಟನೆಗೆ‌‌ ಟೆಂಪೋದಲ್ಲಿ ಬಂದ್ರು‌‌ ಆದರೆ‌ವಿಶ್ವಶ್ವರಯ್ಯ ವೃತ್ತದಿಂದ ಜಿಲ್ಲಾಧಿಕಾರಿ‌ ಕಛೇರಿ ವರೆಗೆ‌ನಡೆ ಯಾಲಾಗದೇ‌ ಅಲ್ಲೇ‌ ರಸ್ತೆ‌ ಬದಿಯಲ್ಲಿ‌ ಕುಳಿತರು, ನಂತ‌ರ ಅಲ್ಲಿದ್ದವರ ಜೊತೆ ಮಾತನಾಡಿದ ಅವರು ತಮ್ಮ ಸೊಸೆ ನೆನೆದು ಕಣ್ಣೀರಿಟ್ಟರು ತಾವು ಕಾಪಿ‌ ಮಾಡಿ ಕೊಟ್ಟಿದ್ದನ್ನ ಕುಡಿದ ಸೊಸೆ ಮತ್ತೆ ಜೀವಂತವಾಗಿ ಕಾಣಸೇ ಹೋದದ್ದನ್ನು ಹೇಳಿಕೊಂಡು ಗೊಳಾಡಿದರು. ಯಾವ ವಯಸ್ಸಾಗಲಿ ಪುತ್ರ‌ಶೋಕಂ‌ನಿರಂತರಂ.

57 min ago
user_Arunprasad G B
Arunprasad G B
Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
57 min ago

ಪ್ರತಿಭಟನೆಗೆ ಬಂದ ವೃದ್ದ ತಾಯಿ‌ ನಡೆ ಯಲಾ ಗದೇ‌ ರಸ್ತೆ ಬದಿಯಲ್ಲಿ ಕುಳಿತರು,ಪುತ್ರ‌ಶೋಕಂ ನಿರಂತರ ಮಂಡ್ಯ- ಮಗ ಸೊಸೆ ಕಳೆದು ಕೊಂಡು ಪ್ರತಿಭಟನೆಗೆ ಬಂದ ವೃದ್ದ ತಾಯಿ ನಡೆಯಲೂ ಆಗದೇ ರಸ್ತೆ ಬದಿಯಲ್ಲೆ ಕುಳಿತು‌ ಮಗ ಸೋಸೆ‌ ನೆನೆದು ಕಣ್ಣೀರಿಟ್ಟ ಕರಳು ಹಿಂಡುವ ಘಟನೆ ಯೊಂದಕ್ಕೆ ನಗರದ ವಿಶ್ವೇಶ್ವರಯ್ಯ ವೃತ್ತ ಇಂದು‌ ಸಾಕ್ಷಿಯಾಯಿತು. ಮಂಡ್ಯ ತಾಲ್ಲೊಕು ಬಿ.ಹಟ್ಣ ಗ್ರಾಮದ ಪುಟ್ಟ ಸ್ವಾಮಿ ಮತ್ತು ನಾಗಮ್ಮ ಸಾಲದಬಾದೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡರು.ಆದ್ರೆ ಪುಟ್ಟಸ್ವಾಮಿಯ ವೃದ್ದತಾಯಿ ಇಂದು ರೈತ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿ ಕಾರ್ನಾಟಕ ಪ್ರಾಂತ ರೈತ ಸಂಘ ನಡೆಸುತ್ತಿದ್ದ ಪ್ರತಿಭಟನೆಗೆ‌‌ ಟೆಂಪೋದಲ್ಲಿ ಬಂದ್ರು‌‌ ಆದರೆ‌ವಿಶ್ವಶ್ವರಯ್ಯ ವೃತ್ತದಿಂದ ಜಿಲ್ಲಾಧಿಕಾರಿ‌ ಕಛೇರಿ ವರೆಗೆ‌ನಡೆ ಯಾಲಾಗದೇ‌ ಅಲ್ಲೇ‌ ರಸ್ತೆ‌ ಬದಿಯಲ್ಲಿ‌ ಕುಳಿತರು, ನಂತ‌ರ ಅಲ್ಲಿದ್ದವರ ಜೊತೆ ಮಾತನಾಡಿದ ಅವರು ತಮ್ಮ ಸೊಸೆ ನೆನೆದು ಕಣ್ಣೀರಿಟ್ಟರು ತಾವು ಕಾಪಿ‌ ಮಾಡಿ ಕೊಟ್ಟಿದ್ದನ್ನ ಕುಡಿದ ಸೊಸೆ ಮತ್ತೆ ಜೀವಂತವಾಗಿ ಕಾಣಸೇ ಹೋದದ್ದನ್ನು ಹೇಳಿಕೊಂಡು ಗೊಳಾಡಿದರು. ಯಾವ ವಯಸ್ಸಾಗಲಿ ಪುತ್ರ‌ಶೋಕಂ‌ನಿರಂತರಂ.

More news from ಕರ್ನಾಟಕ and nearby areas
  • ಕೊಡಗಿನ ಮದುವೆಯ ಸುಂದರ ವಿಶೇಷ ನೋಟ `ತುಂಬಾ ಅರ್ಥ ಗರ್ಭಿತ ಮಾತುಗಳು ಕೊಡಗಿನ ಮದುವೆಯ ನೋಟ `ತುಂಬಾ ಅರ್ಥ ಗರ್ಭಿತ ಮಾತುಗಳು ಈ ವಿಡಿಯೋ ಕೊನೆವರೆಗೂ ನೋಡಿ ನೀವು ಹೋದ ಮದುವೆಗೆ ಈ ರೀತಿಯಾಗಿ ಹೇಳಲು ಪ್ರಯತ್ನಿಸಿ. ಧನ್ಯವಾದಗಳು`
    1
    ಕೊಡಗಿನ ಮದುವೆಯ ಸುಂದರ ವಿಶೇಷ ನೋಟ

 `ತುಂಬಾ ಅರ್ಥ ಗರ್ಭಿತ ಮಾತುಗಳು 
ಕೊಡಗಿನ ಮದುವೆಯ ನೋಟ
`ತುಂಬಾ ಅರ್ಥ ಗರ್ಭಿತ ಮಾತುಗಳು ಈ ವಿಡಿಯೋ ಕೊನೆವರೆಗೂ ನೋಡಿ ನೀವು ಹೋದ ಮದುವೆಗೆ ಈ ರೀತಿಯಾಗಿ ಹೇಳಲು ಪ್ರಯತ್ನಿಸಿ. ಧನ್ಯವಾದಗಳು`
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    12 hrs ago
  • All About,Why the reasons no one is intended to grant relief for our Downtrodden in our Community *ಭಾರತ ನಲ್ಲಿ ವೈರಲ್*
    1
    All About,Why the reasons no one is intended to grant relief for our Downtrodden in our Community 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    10 hrs ago
  • ಗುಂಡ್ಲುಪೇಟೆ 9ರಂದು ಉಚಿತ ಮಂಡಿ (ನೀ ರಿಪ್ಲೇಸ್‌ಮೆಂಟ್) ಶಸ್ತ್ರಚಿಕಿತ್ಸೆ ತಪಾಸಣಾ ಶಿಬಿರ ಗುಂಡ್ಲುಪೇಟೆ ಆ. 5: ಮೈಸೂರು ನಗರದ ಕಾಳಿದಾಸ ರಸ್ತೆಯ ಸಿಎಫ್‌ಟಿಆರ್‌ಐ ಲೇಔಟ್ ಸಮೀಪದ ಶಾರದಾದೇವಿ ನಗರದಲ್ಲಿರುವ ಎ ಆರ್ ಆಸ್ಪತ್ರೆ (AR Hospital) ವತಿಯಿಂದ ಮಂಡಿ ನೋವು, ಮಂಡಿ ಸವೆತ ಹಾಗೂ ಕೀಲು ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಸಾರ್ವಜನಿಕರಿಗಾಗಿ ಉಚಿತ ಮಂಡಿ ಶಸ್ತ್ರಚಿಕಿತ್ಸೆ ತಪಾಸಣಾ ಶಿಬಿರವನ್ನು ಶಿಕ್ಷಕರ ಭವನ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಹತ್ತಿರ, ಗುಂಡ್ಲುಪೇಟೆ ಆಗಸ್ಟ್ 9ರಂದು (ಭಾನುವಾರ) ಆಯೋಜಿಸಲಾಗಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಖ್ಯಾತ ಅಸ್ಥಿ ತಜ್ಞ ಡಾ. ಮಧುರಾಮ್ ಚೌಧರಿ (ಎಂ.ಬಿ.ಬಿ.ಎಸ್., ಎಂ.ಎಸ್. ಆರ್ಥೋ, ಎಫ್‌ಐಎಎಸ್.), ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆ ತಜ್ಞರು ಭಾಗವಹಿಸಿ ರೋಗಿಗಳ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಮಂಡಿ ನೋವು, ಮಂಡಿ ಸವೆತ, ನಡೆಯಲು ತೊಂದರೆ, ಮಂಡಿ ಬಿಗಿತ ಹಾಗೂ ಕೀಲು ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಸೂಕ್ತ ವೈದ್ಯಕೀಯ ಸಲಹೆ ಮತ್ತು ಚಿಕಿತ್ಸಾ ಮಾರ್ಗದರ್ಶನ ನೀಡಲಾಗುವುದು. ಶಿಬಿರದಲ್ಲಿ ಡಿಜಿಟಲ್ ಎಕ್ಸ್-ರೇ ಮೂಲಕ ಮಂಡಿ ತಪಾಸಣೆ, ಮೂಳೆ ಸವೆತದ ಮೌಲ್ಯಮಾಪನ, ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯ ಕುರಿತು ಸಮಗ್ರ ಮಾಹಿತಿ, ರೊಮಟಾಯ್ಡ್ ಆರ್ಥ್ರೈಟಿಸ್ ಸೇರಿದಂತೆ ಕೀಲು ಸಂಬಂಧಿತ ಸಮಸ್ಯೆಗಳ ತಪಾಸಣೆ, ಹಾಗೂ ಮಂಡಿ ನೋವು ಮತ್ತು ನೀರಿನ ಮಂಡಿಬೀಳು (Joint Effusion) ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ವೈದ್ಯಕೀಯ ಸಲಹೆ ನೀಡಲಾಗುತ್ತದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಮಂಡಿ ನೋವಿನಿಂದ ಬಳಲುತ್ತಿರುವ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಇತರ ಸಾರ್ವಜನಿಕರು ಈ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಸ್ಪತ್ರೆ ಆಡಳಿತ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಮುಂಗಡ ನೋಂದಣಿಗೆ 91082 80640, 91080 99748 ಹಾಗೂ 89511 86748 ಸಂಖ್ಯೆಗಳ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
    1
    ಗುಂಡ್ಲುಪೇಟೆ 9ರಂದು ಉಚಿತ ಮಂಡಿ (ನೀ ರಿಪ್ಲೇಸ್‌ಮೆಂಟ್) ಶಸ್ತ್ರಚಿಕಿತ್ಸೆ ತಪಾಸಣಾ ಶಿಬಿರ
ಗುಂಡ್ಲುಪೇಟೆ ಆ. 5: ಮೈಸೂರು ನಗರದ ಕಾಳಿದಾಸ ರಸ್ತೆಯ ಸಿಎಫ್‌ಟಿಆರ್‌ಐ ಲೇಔಟ್ ಸಮೀಪದ ಶಾರದಾದೇವಿ ನಗರದಲ್ಲಿರುವ ಎ ಆರ್ ಆಸ್ಪತ್ರೆ (AR Hospital) ವತಿಯಿಂದ ಮಂಡಿ ನೋವು, ಮಂಡಿ ಸವೆತ ಹಾಗೂ ಕೀಲು ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಸಾರ್ವಜನಿಕರಿಗಾಗಿ ಉಚಿತ ಮಂಡಿ ಶಸ್ತ್ರಚಿಕಿತ್ಸೆ ತಪಾಸಣಾ ಶಿಬಿರವನ್ನು  ಶಿಕ್ಷಕರ ಭವನ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಹತ್ತಿರ, ಗುಂಡ್ಲುಪೇಟೆ  ಆಗಸ್ಟ್ 9ರಂದು (ಭಾನುವಾರ) ಆಯೋಜಿಸಲಾಗಿದೆ.
ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಖ್ಯಾತ ಅಸ್ಥಿ ತಜ್ಞ ಡಾ. ಮಧುರಾಮ್ ಚೌಧರಿ (ಎಂ.ಬಿ.ಬಿ.ಎಸ್., ಎಂ.ಎಸ್. ಆರ್ಥೋ, ಎಫ್‌ಐಎಎಸ್.), ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆ ತಜ್ಞರು ಭಾಗವಹಿಸಿ ರೋಗಿಗಳ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಮಂಡಿ ನೋವು, ಮಂಡಿ ಸವೆತ, ನಡೆಯಲು ತೊಂದರೆ, ಮಂಡಿ ಬಿಗಿತ ಹಾಗೂ ಕೀಲು ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಸೂಕ್ತ ವೈದ್ಯಕೀಯ ಸಲಹೆ ಮತ್ತು ಚಿಕಿತ್ಸಾ ಮಾರ್ಗದರ್ಶನ ನೀಡಲಾಗುವುದು.
ಶಿಬಿರದಲ್ಲಿ ಡಿಜಿಟಲ್ ಎಕ್ಸ್-ರೇ ಮೂಲಕ ಮಂಡಿ ತಪಾಸಣೆ, ಮೂಳೆ ಸವೆತದ ಮೌಲ್ಯಮಾಪನ, ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯ ಕುರಿತು ಸಮಗ್ರ ಮಾಹಿತಿ, ರೊಮಟಾಯ್ಡ್ ಆರ್ಥ್ರೈಟಿಸ್ ಸೇರಿದಂತೆ ಕೀಲು ಸಂಬಂಧಿತ ಸಮಸ್ಯೆಗಳ ತಪಾಸಣೆ, ಹಾಗೂ ಮಂಡಿ ನೋವು ಮತ್ತು ನೀರಿನ ಮಂಡಿಬೀಳು (Joint Effusion) ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ವೈದ್ಯಕೀಯ ಸಲಹೆ ನೀಡಲಾಗುತ್ತದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಂಡಿ ನೋವಿನಿಂದ ಬಳಲುತ್ತಿರುವ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಇತರ ಸಾರ್ವಜನಿಕರು ಈ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಸ್ಪತ್ರೆ ಆಡಳಿತ ಮನವಿ ಮಾಡಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಮುಂಗಡ ನೋಂದಣಿಗೆ 91082 80640, 91080 99748 ಹಾಗೂ 89511 86748 ಸಂಖ್ಯೆಗಳ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Nanjangud, Mysuru•
    10 hrs ago
  • ಕುಣಿಗಲ್ :ತಾಲೂಕು ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಮಾಗಡಿ ವಿಧಾನ ಸಭಾಕ್ಷೇತ್ರ ಹೆಚ್ ಸಿ ಬಾಲಕೃಷ್ಣ ಮತ್ತು ಕುಣಿಗಲ್ ವಿಧಾನ ಸಭಾ ಕ್ಷೇತ್ರ ಹೆಚ್. ಡಿ. ರಂಗನಾಥ್ ಕುಣಿಗಲ್ ತಾಲೂಕು ಹುತ್ರಿದುರ್ಗ ಹೋಬಳಿ ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿ ಅವರು ಲಿಂಕ್ ಕೆನಾಲ್ ಕಾಮಗಾರಿ ಮಾಡೇ ಮಾಡ್ತೀವಿ ಎಂದು ಹೇಳಿದರು
    1
    ಕುಣಿಗಲ್ :ತಾಲೂಕು ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಮಾಗಡಿ ವಿಧಾನ ಸಭಾಕ್ಷೇತ್ರ ಹೆಚ್ ಸಿ ಬಾಲಕೃಷ್ಣ ಮತ್ತು ಕುಣಿಗಲ್ ವಿಧಾನ ಸಭಾ ಕ್ಷೇತ್ರ ಹೆಚ್. ಡಿ. ರಂಗನಾಥ್ 
ಕುಣಿಗಲ್ ತಾಲೂಕು ಹುತ್ರಿದುರ್ಗ ಹೋಬಳಿ ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿ ಅವರು ಲಿಂಕ್ ಕೆನಾಲ್ ಕಾಮಗಾರಿ ಮಾಡೇ ಮಾಡ್ತೀವಿ ಎಂದು ಹೇಳಿದರು
    user_Gopala N
    Gopala N
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    13 hrs ago
  • ಹೊರಗುತ್ತಿಗೆ ಸ್ವಚ್ಛತಾಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿಗಾಗಿ ಡಿಸಿಗೆ ಮನವಿ ಚಾಮರಾಜನಗರ: ಸರ್ಕಾರದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ವಚ್ಛತಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿ ಮಾಡುವಂತೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ಡಿಆರ್.ರಾಜು ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಲಾಯಿತು ಹೊರಗುತ್ತಿಗೆ ಸ್ವಚ್ಛತಾಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿಗಾಗಿ ಡಿಸಿಗೆ ಮನವಿ ಚಾಮರಾಜನಗರ: ಸರ್ಕಾರದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ವಚ್ಛತಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿ ಮಾಡುವಂತೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ಡಿಆರ್.ರಾಜು ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಲಾಯಿತು
    3
    ಹೊರಗುತ್ತಿಗೆ ಸ್ವಚ್ಛತಾಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿಗಾಗಿ ಡಿಸಿಗೆ ಮನವಿ

ಚಾಮರಾಜನಗರ: ಸರ್ಕಾರದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ವಚ್ಛತಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿ ಮಾಡುವಂತೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ಡಿಆರ್.ರಾಜು ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಲಾಯಿತು
ಹೊರಗುತ್ತಿಗೆ ಸ್ವಚ್ಛತಾಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿಗಾಗಿ ಡಿಸಿಗೆ ಮನವಿ
ಚಾಮರಾಜನಗರ: ಸರ್ಕಾರದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ವಚ್ಛತಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿ ಮಾಡುವಂತೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ಡಿಆರ್.ರಾಜು ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಲಾಯಿತು
    user_ಇರಸವಾಡಿ ಸಿದ್ದಪ್ಪಾಜಿ
    ಇರಸವಾಡಿ ಸಿದ್ದಪ್ಪಾಜಿ
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    1 hr ago
  • ಮಳೆಯಿಂದ ಮೈದಳೆದ ಹೊಗೇನಕಲ್ ಜಲಪಾತದ ಸೌಂದರ್ಯ ಹನೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಹನೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಜಲಪಾತ ಮತ್ತೆ ವೈಭವದಿಂದ ಕಂಗೊಳಿಸುತ್ತಿದೆ. ಕೆಲ ದಿನಗಳ ಹಿಂದೆ ನೀರಿನ ಕೊರತೆಯಿಂದ ಬಣಗುಡುತ್ತಿದ್ದ ಜಲಪಾತ ಇದೀಗ ಕಾವೇರಿ ನದಿಯ ನೀರಿನ ಹರಿವು ಹೆಚ್ಚಳದಿಂದ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದು, ರುದ್ರ ರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಬಂಡೆಗಳ ನಡುವೆ ಹರಿಯುತ್ತಿರುವ ಜಲಧಾರೆಗಳು ಪ್ರವಾಸಿಗರನ್ನು ಸೆಳೆಯುತ್ತಿವೆ. ಮಳೆಗಾಲದಲ್ಲಿ ಹೊಗೇನಕಲ್ ಜಲಪಾತದ ಸೌಂದರ್ಯ ಮತ್ತಷ್ಟು ಇಮ್ಮಡಿಗೊಳ್ಳಲಿದ್ದು, ಪ್ರಕೃತಿಯ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿರುವುದರಿಂದ ಸ್ಥಳೀಯ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಚೈತನ್ಯ ದೊರೆತಿದೆ. ಹನೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಹನೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಜಲಪಾತ ಮತ್ತೆ ವೈಭವದಿಂದ ಕಂಗೊಳಿಸುತ್ತಿದೆ. ಕೆಲ ದಿನಗಳ ಹಿಂದೆ ನೀರಿನ ಕೊರತೆಯಿಂದ ಬಣಗುಡುತ್ತಿದ್ದ ಜಲಪಾತ ಇದೀಗ ಕಾವೇರಿ ನದಿಯ ನೀರಿನ ಹರಿವು ಹೆಚ್ಚಳದಿಂದ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದು, ರುದ್ರ ರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಬಂಡೆಗಳ ನಡುವೆ ಹರಿಯುತ್ತಿರುವ ಜಲಧಾರೆಗಳು ಪ್ರವಾಸಿಗರನ್ನು ಸೆಳೆಯುತ್ತಿವೆ. ಮಳೆಗಾಲದಲ್ಲಿ ಹೊಗೇನಕಲ್ ಜಲಪಾತದ ಸೌಂದರ್ಯ ಮತ್ತಷ್ಟು ಇಮ್ಮಡಿಗೊಳ್ಳಲಿದ್ದು, ಪ್ರಕೃತಿಯ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿರುವುದರಿಂದ ಸ್ಥಳೀಯ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಚೈತನ್ಯ ದೊರೆತಿದೆ.
    1
    ಮಳೆಯಿಂದ ಮೈದಳೆದ ಹೊಗೇನಕಲ್ ಜಲಪಾತದ ಸೌಂದರ್ಯ
ಹನೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಹನೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಜಲಪಾತ ಮತ್ತೆ ವೈಭವದಿಂದ ಕಂಗೊಳಿಸುತ್ತಿದೆ.

ಕೆಲ ದಿನಗಳ ಹಿಂದೆ ನೀರಿನ ಕೊರತೆಯಿಂದ ಬಣಗುಡುತ್ತಿದ್ದ ಜಲಪಾತ ಇದೀಗ ಕಾವೇರಿ ನದಿಯ ನೀರಿನ ಹರಿವು ಹೆಚ್ಚಳದಿಂದ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದು, ರುದ್ರ ರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಬಂಡೆಗಳ ನಡುವೆ ಹರಿಯುತ್ತಿರುವ ಜಲಧಾರೆಗಳು ಪ್ರವಾಸಿಗರನ್ನು ಸೆಳೆಯುತ್ತಿವೆ.

ಮಳೆಗಾಲದಲ್ಲಿ ಹೊಗೇನಕಲ್ ಜಲಪಾತದ ಸೌಂದರ್ಯ ಮತ್ತಷ್ಟು ಇಮ್ಮಡಿಗೊಳ್ಳಲಿದ್ದು, ಪ್ರಕೃತಿಯ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿರುವುದರಿಂದ ಸ್ಥಳೀಯ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಚೈತನ್ಯ ದೊರೆತಿದೆ.
ಹನೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಹನೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಜಲಪಾತ ಮತ್ತೆ ವೈಭವದಿಂದ ಕಂಗೊಳಿಸುತ್ತಿದೆ.
ಕೆಲ ದಿನಗಳ ಹಿಂದೆ ನೀರಿನ ಕೊರತೆಯಿಂದ ಬಣಗುಡುತ್ತಿದ್ದ ಜಲಪಾತ ಇದೀಗ ಕಾವೇರಿ ನದಿಯ ನೀರಿನ ಹರಿವು ಹೆಚ್ಚಳದಿಂದ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದು, ರುದ್ರ ರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಬಂಡೆಗಳ ನಡುವೆ ಹರಿಯುತ್ತಿರುವ ಜಲಧಾರೆಗಳು ಪ್ರವಾಸಿಗರನ್ನು ಸೆಳೆಯುತ್ತಿವೆ.
ಮಳೆಗಾಲದಲ್ಲಿ ಹೊಗೇನಕಲ್ ಜಲಪಾತದ ಸೌಂದರ್ಯ ಮತ್ತಷ್ಟು ಇಮ್ಮಡಿಗೊಳ್ಳಲಿದ್ದು, ಪ್ರಕೃತಿಯ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿರುವುದರಿಂದ ಸ್ಥಳೀಯ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಚೈತನ್ಯ ದೊರೆತಿದೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    5 hrs ago
  • ಆತ್ಮಹತ್ಯೆ ಮಾಡಿಕೊಂಡ‌ರೈತಕುಟುಂಭಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹ ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹ, ಪ್ರತಿಭಟನೆ ಮಂಡ್ಯ- ಸಾಲದ ಬಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಬಿ ಹಟ್ನಾ ಗ್ರಾಮದ ದಂಪತಿಗಳು ಹಾಗೂ ಪಾಂಡುಪುರ ತಾಲೂಕು ಮಂಡಿ ಬೆಟ್ಟಹಳ್ಳಿ ಗ್ರಾಮದ ಎಂ ಎಸ್ ಮಂಜುನಾಥ್ ಕುಟುಂಬಕ್ಕೆ ತಲಾ ಇಪ್ಪತ್ತೈದು ಸಾವಿರ ಪರಿಹಾರ ನೀಡುವಂತೆ ಕೋರಿ, ರಾಜ್ಯ ಸರ್ಕಾರ ರೈತರ ಎಲ್ಲಾ ಸಾಲ ಮನ್ನಾ ಮಾಡುವಂತೆ ಹಲವು ಬೇಡಿಕೆಗಳನ್ನು ಇಟ್ಟು ಇಂದು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.
    1
    ಆತ್ಮಹತ್ಯೆ ಮಾಡಿಕೊಂಡ‌ರೈತಕುಟುಂಭಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹ ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹ, ಪ್ರತಿಭಟನೆ
ಮಂಡ್ಯ- ಸಾಲದ ಬಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಬಿ ಹಟ್ನಾ ಗ್ರಾಮದ ದಂಪತಿಗಳು ಹಾಗೂ ಪಾಂಡುಪುರ ತಾಲೂಕು ಮಂಡಿ ಬೆಟ್ಟಹಳ್ಳಿ ಗ್ರಾಮದ ಎಂ ಎಸ್ ಮಂಜುನಾಥ್  ಕುಟುಂಬಕ್ಕೆ ತಲಾ ಇಪ್ಪತ್ತೈದು ಸಾವಿರ ಪರಿಹಾರ ನೀಡುವಂತೆ ಕೋರಿ, ರಾಜ್ಯ ಸರ್ಕಾರ ರೈತರ ಎಲ್ಲಾ ಸಾಲ ಮನ್ನಾ ಮಾಡುವಂತೆ ಹಲವು ಬೇಡಿಕೆಗಳನ್ನು ಇಟ್ಟು ಇಂದು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    1 hr ago
  • All About,Which IPC Section will be carried out against those who have passed any educational certificate on fake basis *ಭಾರತ ನಲ್ಲಿ ವೈರಲ್*
    1
    All About,Which IPC Section will be carried out against those who have passed any educational certificate on fake basis 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    12 hrs ago
  • ಜಿಲ್ಲೆಯ ಅಭಿವೃದ್ಧಿಗೆ ನೂತನ ಸಚಿವರಾದ ಸಿ.ಪುಟ್ಟರಂಗಶೆಟ್ಟಿಯವರು ಹೆಚ್ಚು ಒತ್ತು ನೀಡಲಿ: ಎನ್. ಲಕ್ಷ್ಮಣ್ ಸ್ವಯಂ ಪ್ರೇರಣೆ ಸುದ್ದಿ,ಚಾಮರಾಜನಗರ: ನಗರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಎನ್.ಲಕ್ಷ್ಮಣ್ ಅವರು ಮಾತನಾಡಿ, ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಿ.ಪುಟ್ಟರಂಗಶೆಟ್ಟಿಯವರಿಗೆ ಜಿಲ್ಲೆಯ ಜನತೆ ಪರವಾಗಿ ಅಭಿನಂದನೆಗಳು. ನೂತನ ಸಚಿವರಾದ ಸಿ. ಪುಟ್ಟರಂಗಶೆಟ್ಟಿಯವರು ಕಳೆದ ಬಾರಿ ಸಚಿವರಾಗಿದ್ದಾಗ ಜಿಲ್ಲೆ ಅಭಿವೃದ್ಧಿ ಆಗಿಲ್ಲ. ಈ ಬಾರಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿವರಾದ ಡಿಕೆ. ಶಿವಕುಮಾರ್ ಅವರಿಗೆ ನಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಿ ಹೆಚ್ಚಿನ ಅನುದಾನವನ್ನು ತಂದು ನಮ್ಮ ಜಿಲ್ಲೆಯನ್ನು ಅಭಿವೃದ್ಧಿ ಮಾಡಿ ನಮ್ಮ ಜಿಲ್ಲೆಯ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿಸಲವಾಡಿ ಸಿದ್ದರಾಜು, ಮಹದೇವಯ್ಯ ರಾಮಸಮುದ್ರ ಇದ್ದರು. ಜಿಲ್ಲೆಯ ಅಭಿವೃದ್ಧಿಗೆ ನೂತನ ಸಚಿವರಾದ ಸಿ.ಪುಟ್ಟರಂಗಶೆಟ್ಟಿಯವರು ಹೆಚ್ಚು ಒತ್ತು ನೀಡಲಿ: ಎನ್. ಲಕ್ಷ್ಮಣ್ ಚಾಮರಾಜನಗರ: ನಗರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಎನ್.ಲಕ್ಷ್ಮಣ್ ಅವರು ಮಾತನಾಡಿ, ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಿ.ಪುಟ್ಟರಂಗಶೆಟ್ಟಿಯವರಿಗೆ ಜಿಲ್ಲೆಯ ಜನತೆ ಪರವಾಗಿ ಅಭಿನಂದನೆಗಳು. ನೂತನ ಸಚಿವರಾದ ಸಿ. ಪುಟ್ಟರಂಗಶೆಟ್ಟಿಯವರು ಕಳೆದ ಬಾರಿ ಸಚಿವರಾಗಿದ್ದಾಗ ಜಿಲ್ಲೆ ಅಭಿವೃದ್ಧಿ ಆಗಿಲ್ಲ. ಈ ಬಾರಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿವರಾದ ಡಿಕೆ. ಶಿವಕುಮಾರ್ ಅವರಿಗೆ ನಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಿ ಹೆಚ್ಚಿನ ಅನುದಾನವನ್ನು ತಂದು ನಮ್ಮ ಜಿಲ್ಲೆಯನ್ನು ಅಭಿವೃದ್ಧಿ ಮಾಡಿ ನಮ್ಮ ಜಿಲ್ಲೆಯ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿಸಲವಾಡಿ ಸಿದ್ದರಾಜು, ಮಹದೇವಯ್ಯ ರಾಮಸಮುದ್ರ ಇದ್ದರು.
    1
    ಜಿಲ್ಲೆಯ ಅಭಿವೃದ್ಧಿಗೆ ನೂತನ ಸಚಿವರಾದ ಸಿ.ಪುಟ್ಟರಂಗಶೆಟ್ಟಿಯವರು ಹೆಚ್ಚು ಒತ್ತು ನೀಡಲಿ: ಎನ್. ಲಕ್ಷ್ಮಣ್

ಸ್ವಯಂ ಪ್ರೇರಣೆ ಸುದ್ದಿ,ಚಾಮರಾಜನಗರ: ನಗರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಎನ್.ಲಕ್ಷ್ಮಣ್ ಅವರು ಮಾತನಾಡಿ, ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಿ.ಪುಟ್ಟರಂಗಶೆಟ್ಟಿಯವರಿಗೆ ಜಿಲ್ಲೆಯ ಜನತೆ ಪರವಾಗಿ ಅಭಿನಂದನೆಗಳು. ನೂತನ ಸಚಿವರಾದ ಸಿ. ಪುಟ್ಟರಂಗಶೆಟ್ಟಿಯವರು ಕಳೆದ ಬಾರಿ ಸಚಿವರಾಗಿದ್ದಾಗ ಜಿಲ್ಲೆ ಅಭಿವೃದ್ಧಿ ಆಗಿಲ್ಲ. ಈ ಬಾರಿ  ಕರ್ನಾಟಕ ಸರ್ಕಾರದ ಮುಖ್ಯಮಂತ್ರಿವರಾದ ಡಿಕೆ. ಶಿವಕುಮಾರ್ ಅವರಿಗೆ ನಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಿ ಹೆಚ್ಚಿನ ಅನುದಾನವನ್ನು ತಂದು ನಮ್ಮ ಜಿಲ್ಲೆಯನ್ನು ಅಭಿವೃದ್ಧಿ ಮಾಡಿ ನಮ್ಮ ಜಿಲ್ಲೆಯ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿಸಲವಾಡಿ ಸಿದ್ದರಾಜು, ಮಹದೇವಯ್ಯ ರಾಮಸಮುದ್ರ ಇದ್ದರು.
ಜಿಲ್ಲೆಯ ಅಭಿವೃದ್ಧಿಗೆ ನೂತನ ಸಚಿವರಾದ ಸಿ.ಪುಟ್ಟರಂಗಶೆಟ್ಟಿಯವರು ಹೆಚ್ಚು ಒತ್ತು ನೀಡಲಿ: ಎನ್. ಲಕ್ಷ್ಮಣ್
ಚಾಮರಾಜನಗರ: ನಗರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಎನ್.ಲಕ್ಷ್ಮಣ್ ಅವರು ಮಾತನಾಡಿ, ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಿ.ಪುಟ್ಟರಂಗಶೆಟ್ಟಿಯವರಿಗೆ ಜಿಲ್ಲೆಯ ಜನತೆ ಪರವಾಗಿ ಅಭಿನಂದನೆಗಳು. ನೂತನ ಸಚಿವರಾದ ಸಿ. ಪುಟ್ಟರಂಗಶೆಟ್ಟಿಯವರು ಕಳೆದ ಬಾರಿ ಸಚಿವರಾಗಿದ್ದಾಗ ಜಿಲ್ಲೆ ಅಭಿವೃದ್ಧಿ ಆಗಿಲ್ಲ. ಈ ಬಾರಿ  ಕರ್ನಾಟಕ ಸರ್ಕಾರದ ಮುಖ್ಯಮಂತ್ರಿವರಾದ ಡಿಕೆ. ಶಿವಕುಮಾರ್ ಅವರಿಗೆ ನಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಿ ಹೆಚ್ಚಿನ ಅನುದಾನವನ್ನು ತಂದು ನಮ್ಮ ಜಿಲ್ಲೆಯನ್ನು ಅಭಿವೃದ್ಧಿ ಮಾಡಿ ನಮ್ಮ ಜಿಲ್ಲೆಯ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿಸಲವಾಡಿ ಸಿದ್ದರಾಜು, ಮಹದೇವಯ್ಯ ರಾಮಸಮುದ್ರ ಇದ್ದರು.
    user_ಇರಸವಾಡಿ ಸಿದ್ದಪ್ಪಾಜಿ
    ಇರಸವಾಡಿ ಸಿದ್ದಪ್ಪಾಜಿ
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.