logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

2 hrs ago
user_Vv Vv
Vv Vv
Devanahalli, Bengaluru Rural•
2 hrs ago

More news from Bengaluru Rural and nearby areas
  • Post by Vv Vv
    2
    Post by Vv Vv
    user_Vv Vv
    Vv Vv
    Devanahalli, Bengaluru Rural•
    2 hrs ago
  • ದೇವಸ್ಥಾನದಲ್ಲಿ ಭಕ್ತಿಯ ನೆಪದಲ್ಲಿ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾದ ಐಫೋನ್ ಕಳವು
    1
    ದೇವಸ್ಥಾನದಲ್ಲಿ ಭಕ್ತಿಯ ನೆಪದಲ್ಲಿ ಕಳ್ಳತನ
ಸಿಸಿಟಿವಿಯಲ್ಲಿ ಸೆರೆಯಾದ ಐಫೋನ್ ಕಳವು
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • Post by Venu Gopal
    2
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    17 hrs ago
  • ನಗರೇನಹಳ್ಳಿಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ನಗರೇನಹಳ್ಳಿ ಗ್ರಾಮದಲ್ಲಿ ಸುಮಾರು 30 ಲಕ್ಷ ರೂ. ಆರ್‌ಡಿಪಿಆರ್‌ ಅನುದಾನದಲ್ಲಿ ಸಿಸಿ‌ ರಸ್ತೆ ನಿರ್ಮಿಸುವ ಕಾಮಗಾರಿಯ ಭೂಮಿಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಲಾಯಿತು
    1
    ನಗರೇನಹಳ್ಳಿಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ.
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ನಗರೇನಹಳ್ಳಿ ಗ್ರಾಮದಲ್ಲಿ ಸುಮಾರು 30 ಲಕ್ಷ ರೂ. ಆರ್‌ಡಿಪಿಆರ್‌ ಅನುದಾನದಲ್ಲಿ ಸಿಸಿ‌ ರಸ್ತೆ ನಿರ್ಮಿಸುವ ಕಾಮಗಾರಿಯ ಭೂಮಿಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಲಾಯಿತು
    user_Narayanaswamy cs PRESS Reporter
    Narayanaswamy cs PRESS Reporter
    Press advisory ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    19 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    2 hrs ago
  • ನಾರಿಶಕ್ತಿ ವಂದನಾ ಮಸೂದೆ ಮಂಡನೆ ವಿರುದ್ಧ ಮತ ಚಲಾಯಿಸಿದ ಕಾಂಗ್ರೇಸ್ ಮಿತ್ರ ಪಕ್ಷಗಳ ನಡೆ ಖಂಡಿಸಿಬೃಹತ್ ಪ್ರತಿಭಟನೆ
    1
    ನಾರಿಶಕ್ತಿ ವಂದನಾ ಮಸೂದೆ ಮಂಡನೆ ವಿರುದ್ಧ ಮತ ಚಲಾಯಿಸಿದ ಕಾಂಗ್ರೇಸ್ ಮಿತ್ರ ಪಕ್ಷಗಳ ನಡೆ ಖಂಡಿಸಿಬೃಹತ್ ಪ್ರತಿಭಟನೆ
    user_True news kolar Ayub Pasha
    True news kolar Ayub Pasha
    Local News Reporter Kolar, Karnataka•
    3 hrs ago
  • *ಚಿಂತಾಮಣಿ:-ಹೆಲ್ಮೆಟ್ ವಿಚಾರಕ್ಕೆ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿ* *ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋ* ​ಚಿಂತಾಮಣಿ ನಗರದ ಹೃದಯಭಾಗದಲ್ಲಿರುವ ಪಿ.ಸಿ.ಆರ್ ಕಾಂಪ್ಲೆಕ್ಸ್ ಬಳಿ ಹೆಲ್ಮೆಟ್ ಧರಿಸದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ​ನಗರದ ಸಂಚಾರಿ ನಿಯಮಗಳ ಪಾಲನೆಗಾಗಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಹೆಲ್ಮೆಟ್ ಧರಿಸದ ಸವಾರರನ್ನು ತಡೆದ ಪೊಲೀಸರು ದಂಡ ವಿಧಿಸಲು ಮುಂದಾದಾಗ,ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ​ಪೊಲೀಸರು ಏಕವಚನದಲ್ಲಿ ಮಾತನಾಡುತ್ತಿದ್ದಾರೆ ಮತ್ತು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಸುರಕ್ಷತೆ ಮತ್ತು ನಿಯಮಗಳ ಪಾಲನೆಗಾಗಿ ತಪಾಸಣೆ ನಡೆಸಲಾಗುತ್ತಿದೆ.ಸಾರ್ವಜನಿಕರು ಸಹಕರಿಸುವ ಬದಲು ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂಬುದು ಪೊಲೀಸರ ವಾದವಾಗಿದೆ. ​ಘಟನೆಯ ವೇಳೆ ಅಲ್ಲಿದ್ದವರು ತಮ್ಮ ಮೊಬೈಲ್‌ನಲ್ಲಿ ದೃಶ್ಯಗಳನ್ನು ಸೆರೆಹಿಡಿದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಪೊಲೀಸರು ಮತ್ತು ಯುವಕರ ನಡುವೆ ತೀವ್ರ ಸ್ವರೂಪದ ಮಾತಿನ ಚಕಮಕಿ ನಡೆಯುತ್ತಿರುವುದು ಕಂಡುಬಂದಿದೆ. ವರದಿ:-ಸೀನ. ಟಿ ಚಿಂತಾಮಣಿ
    3
    *ಚಿಂತಾಮಣಿ:-ಹೆಲ್ಮೆಟ್ ವಿಚಾರಕ್ಕೆ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿ* 
*ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋ* 
​ಚಿಂತಾಮಣಿ ನಗರದ ಹೃದಯಭಾಗದಲ್ಲಿರುವ ಪಿ.ಸಿ.ಆರ್ ಕಾಂಪ್ಲೆಕ್ಸ್ ಬಳಿ ಹೆಲ್ಮೆಟ್ ಧರಿಸದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ತೀವ್ರ ವಾಗ್ವಾದ ನಡೆದಿದೆ.
​ನಗರದ ಸಂಚಾರಿ ನಿಯಮಗಳ ಪಾಲನೆಗಾಗಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಹೆಲ್ಮೆಟ್ ಧರಿಸದ ಸವಾರರನ್ನು ತಡೆದ ಪೊಲೀಸರು ದಂಡ ವಿಧಿಸಲು ಮುಂದಾದಾಗ,ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.
​ಪೊಲೀಸರು ಏಕವಚನದಲ್ಲಿ ಮಾತನಾಡುತ್ತಿದ್ದಾರೆ ಮತ್ತು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ಸುರಕ್ಷತೆ ಮತ್ತು ನಿಯಮಗಳ ಪಾಲನೆಗಾಗಿ ತಪಾಸಣೆ ನಡೆಸಲಾಗುತ್ತಿದೆ.ಸಾರ್ವಜನಿಕರು ಸಹಕರಿಸುವ ಬದಲು ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂಬುದು ಪೊಲೀಸರ ವಾದವಾಗಿದೆ.
​ಘಟನೆಯ ವೇಳೆ ಅಲ್ಲಿದ್ದವರು ತಮ್ಮ ಮೊಬೈಲ್‌ನಲ್ಲಿ ದೃಶ್ಯಗಳನ್ನು ಸೆರೆಹಿಡಿದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಪೊಲೀಸರು ಮತ್ತು ಯುವಕರ ನಡುವೆ ತೀವ್ರ ಸ್ವರೂಪದ ಮಾತಿನ ಚಕಮಕಿ ನಡೆಯುತ್ತಿರುವುದು ಕಂಡುಬಂದಿದೆ.
ವರದಿ:-ಸೀನ. ಟಿ
ಚಿಂತಾಮಣಿ
    user_KRUTHI NEWS KANNADA
    KRUTHI NEWS KANNADA
    News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • ಜೈಪುರದಲ್ಲಿ ದೌರ್ಜನ್ಯ ಆರೋಪಿಗೆ ಗುಂಡೇಟು, ಬಂಧನ ಪಲಾಯನ ಯತ್ನ ವಿಫಲ, ಪೊಲೀಸರ ಕ್ರಮ
    1
    ಜೈಪುರದಲ್ಲಿ ದೌರ್ಜನ್ಯ ಆರೋಪಿಗೆ ಗುಂಡೇಟು, ಬಂಧನ
ಪಲಾಯನ ಯತ್ನ ವಿಫಲ, ಪೊಲೀಸರ ಕ್ರಮ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.