Shuru
Apke Nagar Ki App…
ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳನ್ನು ರಕ್ಷಣೆ
Mayur TV Hangal YouTube c
ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳನ್ನು ರಕ್ಷಣೆ
- Gangaram t salunkeಮುಂಡಗೋಡ, ಉತ್ತರ ಕನ್ನಡ, ಕರ್ನಾಟಕ😤on 28 March
More news from ಕರ್ನಾಟಕ and nearby areas
- Post by Mayur TV Hangal YouTube c1
- ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️1
- ಕೀವರ್ಡ್‌ಗಳು (Keywords): ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ. ಹ್ಯಾಶ್‌ಟ್ಯಾಗ್‌ಗಳು (#Hashtags): #Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ2
- ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು. ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.1
- Post by Onlinetv24x71
- ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ವಿಧಾನಪರಿಷತ್ ಹಾಗೂ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಮುಖಂಡರಿಗೆ ಪಕ್ಷ ಟಿಕೆಟ್ ನೀಡಿತ್ತು. ಹೀಗಾಗಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅವಕಾಶ ಕಲ್ಪಿಸಿತು. ಇದನ್ನು ಎಲ್ಲರೂ ಒಪ್ಪಿ, ಒಗ್ಗೂಡಿ ಉಪಚುನಾವಣೆ ಎದುರಿಸಿದ್ದೇವೆ. ಎಲ್ಲ ವರ್ಗದ ಜನಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ' ಎಂದರು 'ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ. ವಿನಯ್‌ಕುಮಾರ್ ಅವರು ಬಿಜೆಪಿಗೆ ಬಾಹ್ಯ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಪಕ್ಷದ ಕೆಲ ಮುಖಂಡರು ಗೊಂದಲ ಉಂಟಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ವಿನಯ್‌ಕುಮಾರ್ ಅವರಿಗೆ ಜಿಲ್ಲೆಯಲ್ಲಿ ಯಾವ ಕ್ಷೇತ್ರವೂ ಖಾಲಿ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. 'ದಾವಣಗೆರೆ ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಇನ್ನೂ ಹಲವರು ಅವಕಾಶಕ್ಕಾಗಿ ಕಾದು ಪಕ್ಷದಲ್ಲಿ ದುಡಿಯುತ್ತಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವಿನಯ್‌ಕುಮಾರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಾಧ್ಯವಿಲ್ಲ. ಬೇಕಿದ್ದರೆ ಪಕ್ಷೇತರರಾಗಿ ಕಣಕ್ಕೆ ಇಳಿಯಲಿ' ಎಂದರು.1
- ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು2
- ವಿದ್ಯಾಕಾಶಿ ಧಾರವಾಡದಲ್ಲಿ ಎಲ್ಲಿ ಕಣ್ಣು ಹಾಯಿಸಿದರೂ ಅಲ್ಲಿ ಬ್ಯಾನರ್ ಗಳೇ ಕಾಣಿಸುತ್ತದೆ. ಬ್ಯಾನರ್ ಗಳ ಹಾವಳಿ ಧಾರವಾಡ ನಗರದ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ. ಈ ಕುರಿತು ಮಹಾನಗರ ಪಾಲಿಕೆ ಎಚ್ಚರಿಕೆ ಬೋರ್ಡ್ ಹಾಕಿದರೂ ಬ್ಯಾನರ್ ಅಳವಡಿಕೆ ಮಾತ್ರ ನಿಯಂತ್ರಣ ಆಗ್ತಿಲ್ಲ. ಇದು ಅಧಿಕಾರಿಗಳ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಹೌದು... ಧಾರವಾಡದ ಕಡಪಾ ಮೈದಾನದ ಸುತ್ತಮುತ್ತಲೂ ಭಿತ್ತಿಪತ್ರ ಹಾಕಬಾರದೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೂಚನೆ ನೀಡಿದ್ದರೂ ಮತ್ತೆ ಕಂಪೌಂಡ್ ಸುತ್ತ ಭಿತ್ತಿಪತ್ರಗಳನ್ನು ನಿಲ್ಲಿಸಿ ಜುಬಿಲಿ ವೃತ್ತವನ್ನು ಅಂದಗೆಡಿಸಲಾಗಿದೆ.1