Shuru
Apke Nagar Ki App…
कर्नाटक में बस की टक्कर से यात्रियों के घायल होने से चार लोग घायल हुए, जिनमें एक बच्चा भी शामिल है। एक चौंकाने वाली घटना में, बुधवार की सुबह कर्नाटक के हावेरी में एक तेज रफ्तार बस ने बस स्टैंड पर इंतजार कर रहे यात्रियों को कुचल दिया, जिससे एक दो साल का बच्चा और तीन अन्य लोग घायल हो गए। यह दुर्घटना सुबह करीब 7 बजे सेंट्रल बस स्टैंड पर हुई, जब लोग प्लेटफार्म पर खड़े होकर आने वाली बस के गंतव्य का बोर्ड देख रहे थे।
Shailesh nagpal
कर्नाटक में बस की टक्कर से यात्रियों के घायल होने से चार लोग घायल हुए, जिनमें एक बच्चा भी शामिल है। एक चौंकाने वाली घटना में, बुधवार की सुबह कर्नाटक के हावेरी में एक तेज रफ्तार बस ने बस स्टैंड पर इंतजार कर रहे यात्रियों को कुचल दिया, जिससे एक दो साल का बच्चा और तीन अन्य लोग घायल हो गए। यह दुर्घटना सुबह करीब 7 बजे सेंट्रल बस स्टैंड पर हुई, जब लोग प्लेटफार्म पर खड़े होकर आने वाली बस के गंतव्य का बोर्ड देख रहे थे।
More news from Bengaluru Rural and nearby areas
- कर्नाटक में बस की टक्कर से यात्रियों के घायल होने से चार लोग घायल हुए, जिनमें एक बच्चा भी शामिल है। एक चौंकाने वाली घटना में, बुधवार की सुबह कर्नाटक के हावेरी में एक तेज रफ्तार बस ने बस स्टैंड पर इंतजार कर रहे यात्रियों को कुचल दिया, जिससे एक दो साल का बच्चा और तीन अन्य लोग घायल हो गए। यह दुर्घटना सुबह करीब 7 बजे सेंट्रल बस स्टैंड पर हुई, जब लोग प्लेटफार्म पर खड़े होकर आने वाली बस के गंतव्य का बोर्ड देख रहे थे।1
- ದೇವನಹಳ್ಳಿ ಗ್ಯಾಸ್ ಸಮಸ್ಯೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ. ಯುದ್ಧ ನಡೆಯುತ್ತಲೇ ಇದೆ, ಇನ್ನೂ ನಿಂತಿಲ್ಲ. ಚುನಾವಣೆ ಇರುವುದರಿಂದ ಅಧಿಕಾರಿಗಳನ್ನ ಕರೆಸಿ ಮೀಟಿಂಗ್ ಮಾಡಲಿಕ್ಕೆ ಆಗಲಿಲ್ಲ. 5 ನೇ ತಾರೀಕು ಸಾಧ್ಯವಾದರೆ ಮೀಟಿಂಗ್ ಮಾಡುತ್ತೇನೆ. 25 ದಿನಕ್ಕೆ ನಗರದಲ್ಲಿ, 45 ದಿನಕ್ಕೆ ಹಳ್ಳಿಯಲ್ಲಿ ಸಿಲಿಂಡರ್ ಕೊಡಲಾಗುತ್ತದೆ. ಅದರಲ್ಲಿ ಏನೂ ತೊಂದರೆ ಇಲ್ಲ, ಇದರಲ್ಲಿ ವಿನಾ ಕಾರಣ ಗೊಂದಲ ಸೃಷ್ಟಿಯಾಗಿದೆ. ಆಟೋಗ್ಯಾಸ್ ನಲ್ಲಿ 3 ಸಾವಿರ ಸಿಲಿಂಡರ್ ದಿನ ಕೊಡುತ್ತಿದ್ದೇವೆ ಆಟೋದವರು ಪ್ರತಿ ನಿತ್ಯ ಖಾಸಗಿಯವರ ಬಳಿ ತೆಗೆದುಕೊಳ್ಳುತ್ತಿದ್ದರು. ಈಗ ರೇಟ್ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾರೆ. ಸರ್ಕಾರಿ ಕಂಪನಿಗಳಲ್ಲಿ ತೆಗೆದುಕೊಳ್ಳುವವರಿಗೆ ಯಾವುದೇ ತೊಂದರೆ ಆಗಿಲ್ಲ. ಖಾಸಗಿ ಕಂಪನಿಯವರಿಗೂ ಹೇಳಿದ್ದೇವೆ. ಹೆಚ್ಚು ಹಣ ತೆಗೆದುಕೊಂಡರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೇವೆ ಇರೋದರಲ್ಲಿ ಮಿತವಾಗಿ ಬಳಕೆ ಮಾಡಿಕೊಳ್ಳಬೇಕು. ದೇವನಹಳ್ಳಿಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ1
- ಬುಧವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಚೆನ್ನೈಗೆ ತೆರಳಬೇಕಿದ್ದ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ ಉಂಟಾಗಿ ಪ್ರಯಾಣಿಕರು ತೀವ್ರ ಪರದಾಡಿದರು. ವಿಮಾನ ಹತ್ತಿದ ಬಳಿಕ ಪ್ರಯಾಣಿಕರನ್ನು ಸುಮಾರು ಒಂದು ಗಂಟೆ ರನ್‌ವೇಯಲ್ಲಿ ಕಾಯಿಸಲಾಗಿದ್ದು, ಬಳಿಕ ಟೇಕ್‌ಆಫ್‌ಗೆ ಅನುಮತಿ ಸಿಗದ ಕಾರಣ ವಿಮಾನ ರದ್ದುಪಡಿಸಲಾಗಿದೆ ಎಂದು ಘೋಷಿಸಲಾಯಿತು. ಈ ಅಚಾನಕ್ ನಿರ್ಧಾರದಿಂದ ಆಕ್ರೋಶಗೊಂಡ ಪ್ರಯಾಣಿಕರು ಏರ್‌ಲೈನ್ಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ ತಕ್ಷಣ ಬದಲಿ ವಿಮಾನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು. ಘಟನೆಯಿಂದ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.1
- Post by ಅರವಿಂದ್ ರಾಜೀವ್1
- ಇರಾನ್ ಮೇಲೆ ಯುದ್ಧ ಸಾರಿ ಚಕ್ರವ್ಯೂಹದಲ್ಲಿ ಸಿಲುಕಿದ ಅಮೆರಿಕ ಅಧ್ಯಕ್ಷ ಫೆಬ್ರುವರಿ 28ರಂದು ಅಮೆರಿಕ ಹಾಗೂ ಇಸ್ರೇಲ್ ಸೇರಿ ಇರಾನ್ ಮೇಲೆ 'ಆಪರೇಷನ್ ಎಪಿಕ್ ಪ್ಯೂರಿ' ಎನ್ನುವ ಹೆಸರಿನಲ್ಲಿ ದಾಳಿ ನಡೆಸಿತು. ಇದೊಂದು ಕ್ಷಿಪ್ರ ಹಾಗೂ ನಿರ್ಣಾಯಕ ಕಾರ್ಯಾಚರಣೆಯಾಗಿದ್ದು ಒಂದು ವಾರದೊಳಗೆ ಮುಕ್ತಾಯಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಆದರೆ ಈಗ ಯುದ್ಧ ಐದನೇ ವಾರಕ್ಕೆ ಕಾಲಿಟ್ಟಿದ್ದೆ. ಸಾಕಷ್ಟು ನಾಶ ನಷ್ಟಗಳು ಸಂಭವಿಸಿವೆ.ಹೊರ್ಮುಜ್ ಜಲಸಂಧಿಯ ಮುಚ್ಚಲಾಗಿದೆ. ಜಾಗತಿಕ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 126 ಡಾಲರ್ ತಲುಪಿದೆ. ನ್ಯಾಟೊ ಒಕ್ಕೂಟವು ದಶಕಗಳಲ್ಲೇ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಅಮೆರಿಕದ ಮಿತ್ರ ರಾಷ್ಟ್ರಗಳಿಂದಲೇ ಯುದ್ಧಕ್ಕೆ ಬೆಂಬಲ ಸಿಗುತ್ತಿಲ್ಲ. ಟ್ರಂಪ್ ಮನವಿಗೂ ಸೊಪ್ಪು ಹಾಕುತ್ತಿಲ್ಲ. ನಿರ್ದಿಷ್ಟ ಗುರಿಗಳೊಂದಿಗೆ ಪ್ರಾರಂಭವಾದ ಈ ಕಾರ್ಯಾಚರಣೆ ಈಗ, ಅಮೆರಿಕದ ಕಾರ್ಯತಂತ್ರದಲ್ಲಿ ಆಳವಾದ ವೈರುಧ್ಯಗಳನ್ನು ಬಯಲು ಮಾಡಿದೆ. ಇದು ಯುದ್ಧಭೂಮಿಯಿಂದ ಬಹಳ ದೂರದಲ್ಲಿರುವ ದೇಶಗಳ ಮೇಲೆ ಭಾರಿ ಆರ್ಥಿಕ ಹೊರೆಗಳನ್ನು ಹೇರುತ್ತಿದೆ.true news kolar1
- KOLAR. khatarpala..KOLAR1
- Post by Chand Pasha1
- ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟಿನಲ್ಲಿ ಪ್ರಯಾಣಿಕರ ಪರದಾಟ. ನೆನ್ನೆ ಬೆಂಗಳೂರಿನಿಂದ ಚನೈಗೆ ತೆರಳಲು ಬಂದಿದ್ದ ಪ್ರಯಾಣಿಕರು ಅತಂತ್ರ. ಸ್ಪೈಸ್ ಜೆಟ್ ಸಂಸ್ಥೆಯ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ. ಒಂದು ಗಂಟೆ ರನ್ ವೇ ನಲ್ಲಿ ಸುತ್ತಾಡಿಸಿ ಆಮೇಲೆ ಫ್ಲೈಟ್ ಕ್ಯಾನ್ಸಲ್ ಸಂದೇಶ. ವಿಮಾನ ಟೇಕ್ ಆಫ್ ಆಗಲು ಪರ್ಮಿಷನ್ ಸಿಗದ ಹಿನ್ನಲೆ ರನ್ ವೇನಲ್ಲೇ ಸುತ್ತಾಟ. ಫ್ಲೈಟ್ ಕ್ಯಾನ್ಸಲ್ ಹಿನ್ನೆಲೆ ಏರ್ಲೈನ್ಸ್ ಸಿಬ್ಬಂದಿ ನಡುವೆ ಪ್ರಯಾಣಿಕರ ವಾಗ್ವಾದ. ಬದಲಿ ವಿಮಾನ ಏರ್ಪಾಡು ಮಾಡುವಂತೆ ಸಿಬ್ಬಂದಿ ವಿರುದ್ಧ ಆಕ್ರೋಶ. ಏರ್ಲೈನ್ಸ್ ಸಿಬ್ಬಂದಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದ ಪ್ರಯಾಣಿಕರು. ಪೊಲೀಸರ ಮದ್ಯಪ್ರವೇಶದಿಂದ ತಿಳಿಯಾದ ಸಮಸ್ಯೆ. ಟಿಕೆಟ್ ಪ್ರೈಸ್ ಮರುಪಾವತಿ ಮಾಡಲು ಒಪ್ಪಿಕೊಂಡ ಕಾರಣ ಪ್ರಯಾಣಿಕರು ಕೂಲ್. ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಘಟನೆ.4