logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಿ: ಉಮೇಶ್ ಮುದ್ನಾಳ ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಹೋರಾಟದ ಎಚ್ಚರಿಕೆಗೆ 7 ತಿಂಗಳ ನಂತರ ಜಿ.ಪಂ. ಪಿ.ಡಿ. ಸಿ.ಬಿ. ದೇವರಮನಿ ತಳಕ ಗ್ರಾಮಕ್ಕೆ ಬೇಟಿ ನೀಡಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ದೂರಿಗೆ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿದಸಿದ ಜಿ.ಪಂ. ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸಲ್ಲಿಸುವ ಭರವಸೆ. ಯಾದಗಿರಿ : ತಾಲೂಕಿನ ತಳಕ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಬಸವನ ಗುಡಿಯಿಂದ ಹಳ್ಳದ ವರೆಗೆ ಸಿ.ಸಿ. ಚರಂಡಿ ನಿಮಾರ್ಣ ಬಿಲ್ ನಂ. 309 ಹಣ 42560/- ಮತ್ತು ಬಿಲ್ 35155 ನಂ. 41440/- 2021-22ನೇ ಸಾಲಿನಲ್ಲಿ ಬಸವನ ಕಟ್ಟಿ ಹತ್ತಿರ ದನಕರಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಬಿಲ್ ನಂ. 310 ಹಣ 24610/- ಮತ್ತು ಬಿಲ್, 3516 ಹಣ 7817/- ಈ ಎರಡು ಕಾಮಗಾರಿಗಳನ್ನು ಮಾಡದೇ ಸಂಪೂರ್ಣ ಹಣ ಲೂಟಿ ಮಾಡಿದ ಹಿಂದಿನ ಪಿ.ಡಿ.ಸಿ ಬೂಪ ನೀಲಕಂಠ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಸರ್ಕಾರಕ್ಕೆ ಭೊಕ್ಕಸಕ್ಕೆ ಹಣ ತುಂಬಿಸಬೇಕೆAದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರ ಹೋರಾಟದ ಎಚ್ಚರಿಕೆ ನೀಡಿದರು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ ಪಿಡಿ ಸಿ.ಬಿ. ದೇವರಮನಿ ಅವರು ಮಂಗಳವಾರ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲಿಸಿ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು. ನಂತರ ಸ್ಥಳದಲ್ಲಿದ ಕೆÀಳಮಟ್ಟದ ಅಧಿಕಾರಿಗಳಿಗೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಬ್ಲಿಚಿಂಗ್ ಪೌಡರ್ ಫಾಗಿಂಗ್ ಮಾಡಿ ಸಾರ್ವಜನಿರಕಿಗೆ ರೋಗ ರೂಜನೆ ಬರದಂತೆ ನೋಡಿಕೊಳ್ಳಿಎಂದು ಸೂಚಿದರು. ಸಿಸಿ ಚರಂಡಿ ಇಲ್ಲದ ಸ್ಥಳದಲ್ಲಿ ಸಿಸಿ ಚರಂಡಿ ಇಲ್ಲದ ಸ್ಥಳಗಳನ್ನು ಗುರುತಿಸಿ ಅಂದಾಜು ಪಟ್ಟಿ ಜಿಲ್ಲಾಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದರು. ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಅಕ್ರಮ ವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳದೇ 7 ತಿಂಗಳ ನಂತರ ನಾಮಕೆ ವಾಸ್ತೆ ಗ್ರಾಮಕ್ಕೆ ಬೇಟಿ ನೀಡುತ್ತಿರುವುದು ದೂರದುಷ್ಟಕರ ಸಂಗತಿ ಎಂದರು. ಇದಲ್ಲದೇ ಮುದ್ನಾಳ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಅನುವು ಮಾಡಿ ಕೊಡದಲ್ಲದೇ ಗ್ರಂಥಾಲಯದ ಶೆಡ್ಡ ನಿರ್ಮಾಣ ಅವ್ಯವಾಹರ ನಡೆದಿದ್ದರು ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥೆ ಮಾಡದೆ ಹಣ ಲಪ್ಟಾಯಿಸಿದ್ದು ರೈತರ ಗೋದಾಮು ನಿರ್ಮಾಣ ಮಾಡದೇ ಒಂದೇ ದಿನ ಹಣ ಡ್ರಾ ಮಾಡಿದರು. ಇಂತ ವ್ಯಕ್ತಿಗೆ ಅಮಾನತ್ತು ಗೊಳಿಸಿ ಮನೆಗೆ ಕಳಿಸಬೇಕಾಗಿತ್ತು ಆದರೆ ನಿಮ್ಮ ಜಿಲ್ಲಾ ಪಂಚಾಯತಿಯಲ್ಲಿ ಇಂತವರಿಗೆ ರಾಜಾ ಮರಾದಿ ನೀಡುತ್ತಿರುವುದು ನಾಚಿಗೇಡಿನ ಸಂಗತಿ ಈ ಅಕ್ರಮ ಎಸಗಿದವರ ಜೊತೆ ಅವರ ಕೊಡತಕ್ಕಂತ ಲಂಚಕ್ಕೆ ಕೈವಡ್ಡಿ ತಾ.ಪಂ. ಜಿ.ಪಂ.ಯಲ್ಲಿ ಕೆಲವು ಅಧಿಕಾರಿಗಳು ಇವರ ಜೊತೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಇದರ ಸಂಪೂರ್ಣ ಪಿಕ್ಚರ್ ರೆಡಿಯಾಗಿದೆ ಮುಂದಿನ ದಿನಗಳಲ್ಲಿ ಇಡಿ ರಾಜ್ಯದ ಜನ ನೋಡಿ ಕ್ಯಾಕರ್ಸಿ ಉಗುಳುವ ಕಾಲ ಅತ್ರ ಬಂದಿದೆ ಆಮೇಲೆ ಸತ್ಯಾ ಅಸತ್ಯತೆ ಯಾರು ಸಾಚಾ ಯಾರು ಸರ್ಕಾರಿ ಹಣ ದುರಬಳಕೆ ಮಾಡಿದ್ದಾರೆಂಬುವುದು ಸದ್ಯದಲ್ಲೇ ತಿಳಿಯಲಿದೆ ಎಂದು ಹೇಳಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ದಾಳ ಅವರು ಆರೋಪಿಸಿದ್ದಾರೆ ಗ್ರಾಮಕ್ಕೆ ಭೇಟಿ ಸುತ್ತಾಡಿದ ನಂತರ ಮಾತನಾಡಿದ ಅವರು ಗ್ರಾಮದ ಎರಡು ಕಡೆ ಕಾಮಗಾರಿ ಆಗದೆ 1) ಗ್ರಾಮದಲ್ಲಿ ಪರಿಸ್ಥಿತಿ ಹದಗೆಡಲು ಪಿಡಿಒ ಬೇಜವಾಬ್ದಾರಿಯೇ ಕಾರಣ ಕ್ರಮಕೈಗೊಳ್ಳದಿದ್ದರೆ ಉಮೇಶ ಕೆ. ಮುದ್ದಾಳ ಅವರು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು ಚರಂಡಿ ನೀರು ದುರ್ವಾಸನೆ ಬೀರುತ್ತಿರುವ ಪರಿಣಾಮ: ಸೊಳ್ಳೆಗಳ ಕಾಟ ಅಧಿಕವಾಗಿದೆ. ಮಲೇರಿಯಾ ಸೇರಿದಂತೆ ಆನೇಕ ಸಾಂಕ್ರಾಮಿಕ ರೋಗಗಳು ಹರಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಹಳ್ಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳಬೇಕಿದೆ ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಗ್ರಾಮಸ್ಥರೊಂದಿಗೆ ಉಮೇಶ ಕೆ ಮುನ್ನಾಳ ಎಚ್ಚರಿಕೆ ನೀಡಿದ್ದಾರೆ. ಇದೇ ಸಂಧರ್ಬದಲ್ಲಿ ಠಾಣಗುಂದಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಜೆಇ ಗಂಗಣ್ಣ, ಚಂದಪ್ಪ, ದೇವಪ್ಪ, ಆನಂದ, ಮರೆಪ್ಪ ಪವನ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು. ತಳಕ ಪ್ರಮುಖ ಬಿದಿಗಳಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ನೀರು ಹರಿದು ಸಮರ್ಪಕವಾಗಿ ರಸ್ತೆ ಮತ್ತು ಒಳಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರ ಗೋಳು ಕೇಳೋರು ಯಾರು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ ನಾಳೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಲಿದೆ. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಹರ್ಷ ವ್ಯಕ್ತಪಡಿಸಿದ್ದಾರೆ.

10 hrs ago
user_Raghu
Raghu
ಯಾದಗಿರಿ, ಯಾದಗಿರಿ, ಕರ್ನಾಟಕ•
10 hrs ago
8bb252e9-2b5c-4038-ab35-77d3898a2cb1

ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಿ: ಉಮೇಶ್ ಮುದ್ನಾಳ ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಹೋರಾಟದ ಎಚ್ಚರಿಕೆಗೆ 7 ತಿಂಗಳ ನಂತರ ಜಿ.ಪಂ. ಪಿ.ಡಿ. ಸಿ.ಬಿ. ದೇವರಮನಿ ತಳಕ ಗ್ರಾಮಕ್ಕೆ ಬೇಟಿ ನೀಡಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ದೂರಿಗೆ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿದಸಿದ ಜಿ.ಪಂ. ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸಲ್ಲಿಸುವ ಭರವಸೆ. ಯಾದಗಿರಿ : ತಾಲೂಕಿನ ತಳಕ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಬಸವನ ಗುಡಿಯಿಂದ ಹಳ್ಳದ ವರೆಗೆ ಸಿ.ಸಿ. ಚರಂಡಿ ನಿಮಾರ್ಣ ಬಿಲ್ ನಂ. 309 ಹಣ 42560/- ಮತ್ತು ಬಿಲ್ 35155 ನಂ. 41440/- 2021-22ನೇ ಸಾಲಿನಲ್ಲಿ ಬಸವನ ಕಟ್ಟಿ ಹತ್ತಿರ ದನಕರಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಬಿಲ್ ನಂ. 310 ಹಣ 24610/- ಮತ್ತು ಬಿಲ್, 3516 ಹಣ 7817/- ಈ ಎರಡು ಕಾಮಗಾರಿಗಳನ್ನು ಮಾಡದೇ ಸಂಪೂರ್ಣ ಹಣ ಲೂಟಿ ಮಾಡಿದ ಹಿಂದಿನ ಪಿ.ಡಿ.ಸಿ ಬೂಪ ನೀಲಕಂಠ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಸರ್ಕಾರಕ್ಕೆ ಭೊಕ್ಕಸಕ್ಕೆ ಹಣ ತುಂಬಿಸಬೇಕೆAದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರ ಹೋರಾಟದ ಎಚ್ಚರಿಕೆ ನೀಡಿದರು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ ಪಿಡಿ ಸಿ.ಬಿ. ದೇವರಮನಿ ಅವರು ಮಂಗಳವಾರ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲಿಸಿ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು. ನಂತರ ಸ್ಥಳದಲ್ಲಿದ ಕೆÀಳಮಟ್ಟದ ಅಧಿಕಾರಿಗಳಿಗೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಬ್ಲಿಚಿಂಗ್ ಪೌಡರ್ ಫಾಗಿಂಗ್ ಮಾಡಿ ಸಾರ್ವಜನಿರಕಿಗೆ ರೋಗ ರೂಜನೆ ಬರದಂತೆ ನೋಡಿಕೊಳ್ಳಿಎಂದು ಸೂಚಿದರು. ಸಿಸಿ ಚರಂಡಿ ಇಲ್ಲದ ಸ್ಥಳದಲ್ಲಿ ಸಿಸಿ ಚರಂಡಿ ಇಲ್ಲದ ಸ್ಥಳಗಳನ್ನು ಗುರುತಿಸಿ ಅಂದಾಜು ಪಟ್ಟಿ ಜಿಲ್ಲಾಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದರು. ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಅಕ್ರಮ ವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳದೇ 7 ತಿಂಗಳ ನಂತರ ನಾಮಕೆ ವಾಸ್ತೆ ಗ್ರಾಮಕ್ಕೆ ಬೇಟಿ ನೀಡುತ್ತಿರುವುದು ದೂರದುಷ್ಟಕರ ಸಂಗತಿ ಎಂದರು. ಇದಲ್ಲದೇ ಮುದ್ನಾಳ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆ

ಕಟ್ಟಲು ಅನುವು ಮಾಡಿ ಕೊಡದಲ್ಲದೇ ಗ್ರಂಥಾಲಯದ ಶೆಡ್ಡ ನಿರ್ಮಾಣ ಅವ್ಯವಾಹರ ನಡೆದಿದ್ದರು ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥೆ ಮಾಡದೆ ಹಣ ಲಪ್ಟಾಯಿಸಿದ್ದು ರೈತರ ಗೋದಾಮು ನಿರ್ಮಾಣ ಮಾಡದೇ ಒಂದೇ ದಿನ ಹಣ ಡ್ರಾ ಮಾಡಿದರು. ಇಂತ ವ್ಯಕ್ತಿಗೆ ಅಮಾನತ್ತು ಗೊಳಿಸಿ ಮನೆಗೆ ಕಳಿಸಬೇಕಾಗಿತ್ತು ಆದರೆ ನಿಮ್ಮ ಜಿಲ್ಲಾ ಪಂಚಾಯತಿಯಲ್ಲಿ ಇಂತವರಿಗೆ ರಾಜಾ ಮರಾದಿ ನೀಡುತ್ತಿರುವುದು ನಾಚಿಗೇಡಿನ ಸಂಗತಿ ಈ ಅಕ್ರಮ ಎಸಗಿದವರ ಜೊತೆ ಅವರ ಕೊಡತಕ್ಕಂತ ಲಂಚಕ್ಕೆ ಕೈವಡ್ಡಿ ತಾ.ಪಂ. ಜಿ.ಪಂ.ಯಲ್ಲಿ ಕೆಲವು ಅಧಿಕಾರಿಗಳು ಇವರ ಜೊತೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಇದರ ಸಂಪೂರ್ಣ ಪಿಕ್ಚರ್ ರೆಡಿಯಾಗಿದೆ ಮುಂದಿನ ದಿನಗಳಲ್ಲಿ ಇಡಿ ರಾಜ್ಯದ ಜನ ನೋಡಿ ಕ್ಯಾಕರ್ಸಿ ಉಗುಳುವ ಕಾಲ ಅತ್ರ ಬಂದಿದೆ ಆಮೇಲೆ ಸತ್ಯಾ ಅಸತ್ಯತೆ ಯಾರು ಸಾಚಾ ಯಾರು ಸರ್ಕಾರಿ ಹಣ ದುರಬಳಕೆ ಮಾಡಿದ್ದಾರೆಂಬುವುದು ಸದ್ಯದಲ್ಲೇ ತಿಳಿಯಲಿದೆ ಎಂದು ಹೇಳಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ದಾಳ ಅವರು ಆರೋಪಿಸಿದ್ದಾರೆ ಗ್ರಾಮಕ್ಕೆ ಭೇಟಿ ಸುತ್ತಾಡಿದ ನಂತರ ಮಾತನಾಡಿದ ಅವರು ಗ್ರಾಮದ ಎರಡು ಕಡೆ ಕಾಮಗಾರಿ ಆಗದೆ 1) ಗ್ರಾಮದಲ್ಲಿ ಪರಿಸ್ಥಿತಿ ಹದಗೆಡಲು ಪಿಡಿಒ ಬೇಜವಾಬ್ದಾರಿಯೇ ಕಾರಣ ಕ್ರಮಕೈಗೊಳ್ಳದಿದ್ದರೆ ಉಮೇಶ ಕೆ. ಮುದ್ದಾಳ ಅವರು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು ಚರಂಡಿ ನೀರು ದುರ್ವಾಸನೆ ಬೀರುತ್ತಿರುವ ಪರಿಣಾಮ: ಸೊಳ್ಳೆಗಳ ಕಾಟ ಅಧಿಕವಾಗಿದೆ. ಮಲೇರಿಯಾ ಸೇರಿದಂತೆ ಆನೇಕ ಸಾಂಕ್ರಾಮಿಕ ರೋಗಗಳು ಹರಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಹಳ್ಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳಬೇಕಿದೆ ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಗ್ರಾಮಸ್ಥರೊಂದಿಗೆ ಉಮೇಶ ಕೆ ಮುನ್ನಾಳ ಎಚ್ಚರಿಕೆ ನೀಡಿದ್ದಾರೆ. ಇದೇ ಸಂಧರ್ಬದಲ್ಲಿ ಠಾಣಗುಂದಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಜೆಇ ಗಂಗಣ್ಣ, ಚಂದಪ್ಪ, ದೇವಪ್ಪ, ಆನಂದ, ಮರೆಪ್ಪ ಪವನ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು. ತಳಕ ಪ್ರಮುಖ ಬಿದಿಗಳಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ನೀರು ಹರಿದು ಸಮರ್ಪಕವಾಗಿ ರಸ್ತೆ ಮತ್ತು ಒಳಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರ ಗೋಳು ಕೇಳೋರು ಯಾರು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ ನಾಳೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಲಿದೆ. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಹರ್ಷ ವ್ಯಕ್ತಪಡಿಸಿದ್ದಾರೆ.

More news from ಕರ್ನಾಟಕ and nearby areas
  • ಆಗಸ್ಟ್ 27ರಂದು ಬರಗಾಲ ಪ್ರಯುಕ್ತ ಹುಟ್ಟುಹಬ್ಬ ಆಚರಣೆ ಮಾಡದಿರುವುದಾಗಿ ನಿರ್ಧಾರ ಶ್ರೀಮತಿ ಕರೆಮ್ಮ ಜಿ ನಾಯಕ ದೇವದುರ್ಗ ಶಾಸಕರು
    1
    ಆಗಸ್ಟ್ 27ರಂದು ಬರಗಾಲ ಪ್ರಯುಕ್ತ ಹುಟ್ಟುಹಬ್ಬ ಆಚರಣೆ ಮಾಡದಿರುವುದಾಗಿ ನಿರ್ಧಾರ ಶ್ರೀಮತಿ ಕರೆಮ್ಮ ಜಿ ನಾಯಕ ದೇವದುರ್ಗ ಶಾಸಕರು
    user_ನಾಗರಾಜ ವಾರದ
    ನಾಗರಾಜ ವಾರದ
    Newsagent ದೇವದುರ್ಗ, ರಾಯಚೂರು, ಕರ್ನಾಟಕ•
    16 hrs ago
  • ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿತ ಆರೋಪ. ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುವಂತೆ ಆಗ್ರಹಿಸಿ ರೈತರು ಬುಧವಾರ ಸಿರವಾರ ಪಟ್ಟಣದಲ್ಲಿ ರಸ್ತೆ ತಡೆದು ಎರಡನೇ ದಿನದ ಬೃಹತ್ ಪ್ರತಿಭಟನೆ ನಡೆಸಿದರು. ಸಮರ್ಪಕವಾಗಿ ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಕಿಡಿಕಾರಿದರು. ಬೆಳಿಗ್ಗೆಯಿಂದ ನೀರಾವರಿ ಇಲಾಖೆಯ ಮುಂಭಾಗದಲ್ಲಿ ರೈತರು ಪ್ರತಿಭಟಿಸಿದರು. ನೀರಾವರಿ ಇಲಾಖೆಯ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಬಂದು ರೈತರ ಸಮಸ್ಯೆ ಆಲಿಸುವಂತೆ ಪಟ್ಟು ಹಿಡಿದರು. ಆದರೆ ರೈತರ ಹೋರಾಟ ಕಡೆಗಣಿಸಿದ್ದರಿಂದ ರೈತರು ರೊಚ್ಚಿಗೆದ್ದು ಮುಖ್ಯ ರಸ್ತೆ ತಡೆದು ಹೋರಾಟಕ್ಕೆ ಮುಂದಾದರು. ಈ ಹೋರಾಟದಲ್ಲಿ ರಾಜಕೀಯ ಮುಖಂಡರು, ರೈತರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಇದ್ದರು.
    4
    ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ.
ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ.
ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿತ ಆರೋಪ.
ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ.
ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುವಂತೆ ಆಗ್ರಹಿಸಿ ರೈತರು ಬುಧವಾರ ಸಿರವಾರ ಪಟ್ಟಣದಲ್ಲಿ ರಸ್ತೆ ತಡೆದು ಎರಡನೇ ದಿನದ ಬೃಹತ್ ಪ್ರತಿಭಟನೆ ನಡೆಸಿದರು.
ಸಮರ್ಪಕವಾಗಿ ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು  
ಖಂಡಿಸಿ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಕಿಡಿಕಾರಿದರು.
ಬೆಳಿಗ್ಗೆಯಿಂದ ನೀರಾವರಿ ಇಲಾಖೆಯ ಮುಂಭಾಗದಲ್ಲಿ ರೈತರು ಪ್ರತಿಭಟಿಸಿದರು. 
ನೀರಾವರಿ ಇಲಾಖೆಯ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಬಂದು ರೈತರ ಸಮಸ್ಯೆ ಆಲಿಸುವಂತೆ ಪಟ್ಟು ಹಿಡಿದರು. ಆದರೆ ರೈತರ ಹೋರಾಟ ಕಡೆಗಣಿಸಿದ್ದರಿಂದ ರೈತರು ರೊಚ್ಚಿಗೆದ್ದು ಮುಖ್ಯ ರಸ್ತೆ ತಡೆದು ಹೋರಾಟಕ್ಕೆ ಮುಂದಾದರು.
ಈ ಹೋರಾಟದಲ್ಲಿ ರಾಜಕೀಯ ಮುಖಂಡರು, ರೈತರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಇದ್ದರು.
    user_Mallikarjun Athnoor
    Mallikarjun Athnoor
    ಸಿರ್ವಾರ, ರಾಯಚೂರು, ಕರ್ನಾಟಕ•
    12 hrs ago
  • ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ
    2
    ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ
ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    9 hrs ago
  • ಚಿಂಚೋಳಿ ತಾಲೂಕಿನ ಕೆಲವೆಡೆ ಉತ್ತಮ ಮಳೆ : ಮಿರಿಯಾಣದಲ್ಲಿ ಧಾರಾಕಾರ ಮಳೆ – ಜನರಲ್ಲಿ ಸಂತಸ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇಂದು ಉತ್ತಮ ಮಳೆಯಾಗಿದೆ. ಮಳೆಯ ಪರಿಣಾಮ ರೈತರಲ್ಲಿ ಸಂತಸ ಮೂಡಿದ್ದು, ಬಿತ್ತನೆ ಹಾಗೂ ಬೆಳೆಗಳ ಬೆಳವಣಿಗೆಗೆ ಅನುಕೂಲವಾಗಿದೆ. ಕೆಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ಹರಿದಿದ್ದು, ವಾತಾವರಣ ತಂಪಾಗಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯ ನಿರೀಕ್ಷೆ ಇದೆ.
    2
    ಚಿಂಚೋಳಿ ತಾಲೂಕಿನ ಕೆಲವೆಡೆ ಉತ್ತಮ ಮಳೆ : ಮಿರಿಯಾಣದಲ್ಲಿ ಧಾರಾಕಾರ ಮಳೆ – ಜನರಲ್ಲಿ ಸಂತಸ
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇಂದು ಉತ್ತಮ ಮಳೆಯಾಗಿದೆ. ಮಳೆಯ ಪರಿಣಾಮ ರೈತರಲ್ಲಿ ಸಂತಸ ಮೂಡಿದ್ದು, ಬಿತ್ತನೆ ಹಾಗೂ ಬೆಳೆಗಳ ಬೆಳವಣಿಗೆಗೆ ಅನುಕೂಲವಾಗಿದೆ. ಕೆಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ಹರಿದಿದ್ದು, ವಾತಾವರಣ ತಂಪಾಗಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯ ನಿರೀಕ್ಷೆ ಇದೆ.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    14 hrs ago
  • #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews
    1
    #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews
#ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    8 hrs ago
  • ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್‌ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.
    1
    ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್‌ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    Pharmacist ಸಿಂದಗಿ, ವಿಜಯಪುರ, ಕರ್ನಾಟಕ•
    9 hrs ago
  • ಕರೆಮ್ಮ ಜಿ ನಾಯಕ್ ಶಾಸಕರು ವಿಧಾನ ಸಭಾ ಕ್ಷೇತ್ರ ಇವರಿಂದ ನಮ್ಮ ಚಾನೆಲ್
    2
    ಕರೆಮ್ಮ ಜಿ ನಾಯಕ್ ಶಾಸಕರು ವಿಧಾನ ಸಭಾ ಕ್ಷೇತ್ರ ಇವರಿಂದ ನಮ್ಮ ಚಾನೆಲ್
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    15 hrs ago
  • ಸಿರವಾರ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬ ಅದ್ಧೂರಿ ಆಚರಣೆ. ಗಮನ ಸೆಳೆದ ಡಿಜೆ, ಸ್ತಬ್ಧಚಿತ್ರ ಬೃಹತ್ ಮೆರವಣಿಗೆ. ಸಿರವಾರ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬ ಅದ್ಧೂರಿ ಆಚರಣೆ. ಗಮನ ಸೆಳೆದ ಡಿಜೆ, ಸ್ತಬ್ಧಚಿತ್ರ ಬೃಹತ್ ಮೆರವಣಿಗೆ. ಸಿರವಾರ: ಪಟ್ಟಣದಲ್ಲಿಂದು ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಸಡಗರ ಸಂಭ್ರಮದಿಂದ ಆಚರಿಸಿದರು. ಹಬ್ಬದ ಪ್ರಯುಕ್ತ ಪಟ್ಟಣದ ನೂರಾನಿ ಮಸೀದ್ ಯಿಂದ ಆರಂಭಗೊಂಡ ಮೆಕ್ಕಾ, ಮದೀನಗಳ ಸ್ತಬ್ಧಚಿತ್ರಗಳ ಬೃಹತ್ ಮೆರವಣಿಗೆಯು ಬಸವೇಶ್ವರ ವೃತ್ತ, ಬಸ್ ನಿಲ್ದಾಣ ತಲುಪಿ ನಂತರ ಪುನಃ ನೂರಾನಿ ಮಸೀದಿ ತಲುಪಿತು. ಇದೇ ವೇಳೆ ವಿಶೇಷ ಭೋಜನಕೂಟ ಏರ್ಪಡಿಸಿ ಸಡಗರ ಸಂಭ್ರಮದೊಂದಿಗೆ ಈದ್ ಮಿಲಾದ್ ಹಬ್ಬ ಆಚರಿದರು. ಅದ್ಧೂರಿ ಮೆರವಣಿಗೆ: ಇದೇ ವೇಳೆ ಡಿಜೆ ಮೆರವಣಿಗೆಯೊಂದಿಗೆ ಸ್ತಬ್ಧ ಚಿತ್ರಗಳ ಅದ್ಧೂರಿ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಹಿರಿಯರು, ಯುವಕರು ಇದ್ದರು.
    4
    ಸಿರವಾರ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬ ಅದ್ಧೂರಿ ಆಚರಣೆ. 

ಗಮನ ಸೆಳೆದ ಡಿಜೆ, ಸ್ತಬ್ಧಚಿತ್ರ ಬೃಹತ್ ಮೆರವಣಿಗೆ.
ಸಿರವಾರ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬ ಅದ್ಧೂರಿ ಆಚರಣೆ. 
ಗಮನ ಸೆಳೆದ ಡಿಜೆ, ಸ್ತಬ್ಧಚಿತ್ರ ಬೃಹತ್ ಮೆರವಣಿಗೆ.
ಸಿರವಾರ: ಪಟ್ಟಣದಲ್ಲಿಂದು ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಸಡಗರ ಸಂಭ್ರಮದಿಂದ ಆಚರಿಸಿದರು.
ಹಬ್ಬದ ಪ್ರಯುಕ್ತ ಪಟ್ಟಣದ ನೂರಾನಿ ಮಸೀದ್ ಯಿಂದ ಆರಂಭಗೊಂಡ ಮೆಕ್ಕಾ, ಮದೀನಗಳ ಸ್ತಬ್ಧಚಿತ್ರಗಳ ಬೃಹತ್ ಮೆರವಣಿಗೆಯು ಬಸವೇಶ್ವರ ವೃತ್ತ, ಬಸ್ ನಿಲ್ದಾಣ ತಲುಪಿ ನಂತರ  ಪುನಃ ನೂರಾನಿ ಮಸೀದಿ ತಲುಪಿತು.
ಇದೇ ವೇಳೆ ವಿಶೇಷ ಭೋಜನಕೂಟ ಏರ್ಪಡಿಸಿ ಸಡಗರ ಸಂಭ್ರಮದೊಂದಿಗೆ ಈದ್ ಮಿಲಾದ್ ಹಬ್ಬ ಆಚರಿದರು.
ಅದ್ಧೂರಿ ಮೆರವಣಿಗೆ: ಇದೇ ವೇಳೆ ಡಿಜೆ ಮೆರವಣಿಗೆಯೊಂದಿಗೆ ಸ್ತಬ್ಧ ಚಿತ್ರಗಳ ಅದ್ಧೂರಿ ಮೆರವಣಿಗೆ ನಡೆಯಿತು.
ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಹಿರಿಯರು, ಯುವಕರು ಇದ್ದರು.
    user_Mallikarjun Athnoor
    Mallikarjun Athnoor
    ಸಿರ್ವಾರ, ರಾಯಚೂರು, ಕರ್ನಾಟಕ•
    15 hrs ago
  • ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.! ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.!
    1
    ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.!
ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.