logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಬ್ಬದ ಸಂದರ್ಭದಲ್ಲಿ ಯಾವುದೇ ದ್ವೇಷವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಹಬ್ಬವನ್ನು ಆಚರಣೆ ಮಾಡುವಂತಾಗಬೇಕು ಎಂದು ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್ ಮಂಗಳೂರು: ಪುತ್ತೂರು ದರ್ಬೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಪ್ರಕರಣಗಳನ್ನು ದಾಖಲಿಸಿಕೊಂಡು ನಿಷ್ಪಕ್ಷಪಾತ ತನಿಖೆ ಮಾಡುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಯಾವುದೇ ದ್ವೇಷವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಹಬ್ಬವನ್ನು ಆಚರಣೆ ಮಾಡುವಂತಾಗಬೇಕು ಎಂದು ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್ ಹೇಳಿದರು. ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಪುತ್ತೂರು ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ನಡೆದ ಶಾಂತಿಸಭೆಯಲ್ಲಿ ಮಾತನಾಡಿದರು. ಹಬ್ಬದ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ಪ್ರತಿ ಠಾಣಾ ಮಟ್ಟದಲ್ಲೂ ಶಾಂತಿ ಸಭೆಗಳು ನಡೆದಿದ್ದು, ಆದರೆ ಕಳೆದೆರಡು ದಿನಗಳ ಹಿಂದೆ ದರ್ಬೆಯಲ್ಲಿ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಎಸ್ಪಿಯವರ ಸೂಚನೆಯಂತೆ ಈಗ ಮತ್ತೊಂದು ಸಭೆಯನ್ನು ನಡೆಸಿ ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಪಡೆದಿದ್ದೇವೆ. ದರ್ಬೆ ಘಟನೆಯ ಪ್ರಕರಣ ತನಿಖಾ ಹಂತದಲ್ಲಿದ್ದು, ತನಿಖೆ ಬಹಳ ಪಾರದರ್ಶಕವಾಗಿ ಸಾಗುತ್ತಿದೆ. ಎಲ್ಲಾ ವಿಚಾರಗಳ ಕುರಿತು ಮಾಹಿತಿ ಪಡೆದುಕೊಂಡು ನಾವು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಕೆ ಮಾಡುತ್ತೇವೆ. ತಪ್ಪು ಮಾಡಿದವರು ಅದರ ಫಲವನ್ನು ಅನುಭವಿಸುತ್ತಾರೆ. ಎಲ್ಲರೂ ಕೂಡ ಇತಿಮಿತಿಗಳನ್ನು ಅರಿತುಕೊಂಡು ಈ ನೆಲದ ಕಾನೂನನ್ನು ತಿಳಿದುಕೊಂಡು, ಅದರ ಮೇಲೆ ನಂಬಿಕೆ ಇಡಬೇಕಾಗುತ್ತದೆ. ಪ್ರತಿ ಹಬ್ಬಗಳು ಕೂಡ ಸಮಾಜಕ್ಕೆ ಶಾಂತಿ-ಸಾಮರಸ್ಯವನ್ನು ಪಾಠವನ್ನು ಮಾಡಬೇಕಿದ್ದು, ಕಾನೂನು ಪ್ರಕಾರ ಅವುಗಳ ಆಚರಣೆಗೆ ಇಲಾಖೆಗಳು ಅನುಮತಿ ನೀಡುತ್ತದೆ ಎಂದರು.‌ ಪುತ್ತೂರು ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗೀಸ್ ಮಾತನಾಡಿ, ಪ್ರತಿ ಧರ್ಮಗಳ ಹಬ್ಬದ ಸಂದೇಶ ಜಗತ್ತಿನ ಒಳಿತಾಗಿದ್ದು, ಅಂತಹ ಹಬ್ಬಗಳನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಇನ್ನೊಬ್ಬರಿಗೆ ತೊಂದರೆ ಆಗದ ರೀತಿ ಆಚರಿಸಬೇಕು. ಬುದ್ಧಿವಂತರ ಜಿಲ್ಲೆ ಎಂಬ ಹೆಸರು ಪಡೆದಿರುವ ದಕ್ಷಿಣ ಕನ್ನಡವು ಕೆಟ್ಟ ವಿಚಾರಗಳಿಗೆ ಪ್ರಚಾರ ಪಡೆಯಬಾರದು ಎಂದರು. ಪುತ್ತೂರು ತಹಶೀಲ್ದಾರ್ ಎಸ್.ಬಿ.ಕೂಡಲಗಿ ಮಾತನಾಡಿ, ಪ್ರತಿ ಹಬ್ಬಗಳನ್ನು ಪ್ರೀತಿ-ವಿಶ್ವಾಸ, ಸಹೋದರತೆಯಿಂದ ಆಚರಣೆ ಮಾಡಬೇಕು ಎಂದರು. ವಿವಿಧ ಸಂಘಟನೆಗಳ ಪ್ರಮುಖರಾದ ಕಾವು ಹೇಮನಾಥ ಶೆಟ್ಟಿ, ಗೋಳಿಕಟ್ಟೆ ಇಬ್ರಾಹಿಂ, ಹನೀಫ್ ಬಗ್ಗುಮೂಲೆ, ಹಮೀದ್ ಸಾಲ್ಮರ, ಅಝಾದ್ ಅಬ್ದುಲ್ ರಹಿಮಾನ್, ಅಶ್ರಫ್ ಕಲ್ಲೇಗ, ಲ್ಯಾನ್ಸಿ ಮಸ್ಕರೇನಸ್, ಕೆ.ಎ.ಸಿದ್ದೀಕ್, ಮೌರಿಸ್ ಮಸ್ಕರೇನಸ್ ಮೊದಲಾದವರು ಅಭಿಪ್ರಾಯ ಮಂಡಿಸಿದರು.

45 min ago
user_UMAPRASAD
UMAPRASAD
ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
45 min ago

ಹಬ್ಬದ ಸಂದರ್ಭದಲ್ಲಿ ಯಾವುದೇ ದ್ವೇಷವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಹಬ್ಬವನ್ನು ಆಚರಣೆ ಮಾಡುವಂತಾಗಬೇಕು ಎಂದು ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್ ಮಂಗಳೂರು: ಪುತ್ತೂರು ದರ್ಬೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಪ್ರಕರಣಗಳನ್ನು ದಾಖಲಿಸಿಕೊಂಡು ನಿಷ್ಪಕ್ಷಪಾತ ತನಿಖೆ ಮಾಡುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಯಾವುದೇ ದ್ವೇಷವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಹಬ್ಬವನ್ನು ಆಚರಣೆ ಮಾಡುವಂತಾಗಬೇಕು ಎಂದು ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್ ಹೇಳಿದರು. ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಪುತ್ತೂರು ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ನಡೆದ ಶಾಂತಿಸಭೆಯಲ್ಲಿ ಮಾತನಾಡಿದರು. ಹಬ್ಬದ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ಪ್ರತಿ ಠಾಣಾ ಮಟ್ಟದಲ್ಲೂ ಶಾಂತಿ ಸಭೆಗಳು ನಡೆದಿದ್ದು, ಆದರೆ ಕಳೆದೆರಡು ದಿನಗಳ ಹಿಂದೆ ದರ್ಬೆಯಲ್ಲಿ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಎಸ್ಪಿಯವರ ಸೂಚನೆಯಂತೆ ಈಗ ಮತ್ತೊಂದು ಸಭೆಯನ್ನು ನಡೆಸಿ ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಪಡೆದಿದ್ದೇವೆ. ದರ್ಬೆ ಘಟನೆಯ ಪ್ರಕರಣ ತನಿಖಾ ಹಂತದಲ್ಲಿದ್ದು, ತನಿಖೆ ಬಹಳ ಪಾರದರ್ಶಕವಾಗಿ ಸಾಗುತ್ತಿದೆ. ಎಲ್ಲಾ ವಿಚಾರಗಳ ಕುರಿತು ಮಾಹಿತಿ ಪಡೆದುಕೊಂಡು ನಾವು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಕೆ ಮಾಡುತ್ತೇವೆ. ತಪ್ಪು ಮಾಡಿದವರು ಅದರ ಫಲವನ್ನು ಅನುಭವಿಸುತ್ತಾರೆ. ಎಲ್ಲರೂ ಕೂಡ ಇತಿಮಿತಿಗಳನ್ನು ಅರಿತುಕೊಂಡು ಈ ನೆಲದ ಕಾನೂನನ್ನು ತಿಳಿದುಕೊಂಡು, ಅದರ ಮೇಲೆ ನಂಬಿಕೆ ಇಡಬೇಕಾಗುತ್ತದೆ. ಪ್ರತಿ ಹಬ್ಬಗಳು ಕೂಡ ಸಮಾಜಕ್ಕೆ ಶಾಂತಿ-ಸಾಮರಸ್ಯವನ್ನು ಪಾಠವನ್ನು ಮಾಡಬೇಕಿದ್ದು, ಕಾನೂನು ಪ್ರಕಾರ ಅವುಗಳ ಆಚರಣೆಗೆ ಇಲಾಖೆಗಳು ಅನುಮತಿ ನೀಡುತ್ತದೆ ಎಂದರು.‌ ಪುತ್ತೂರು ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗೀಸ್ ಮಾತನಾಡಿ, ಪ್ರತಿ ಧರ್ಮಗಳ ಹಬ್ಬದ ಸಂದೇಶ ಜಗತ್ತಿನ ಒಳಿತಾಗಿದ್ದು, ಅಂತಹ ಹಬ್ಬಗಳನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಇನ್ನೊಬ್ಬರಿಗೆ ತೊಂದರೆ ಆಗದ ರೀತಿ ಆಚರಿಸಬೇಕು. ಬುದ್ಧಿವಂತರ ಜಿಲ್ಲೆ ಎಂಬ ಹೆಸರು ಪಡೆದಿರುವ ದಕ್ಷಿಣ ಕನ್ನಡವು ಕೆಟ್ಟ ವಿಚಾರಗಳಿಗೆ ಪ್ರಚಾರ ಪಡೆಯಬಾರದು ಎಂದರು. ಪುತ್ತೂರು ತಹಶೀಲ್ದಾರ್ ಎಸ್.ಬಿ.ಕೂಡಲಗಿ ಮಾತನಾಡಿ, ಪ್ರತಿ ಹಬ್ಬಗಳನ್ನು ಪ್ರೀತಿ-ವಿಶ್ವಾಸ, ಸಹೋದರತೆಯಿಂದ ಆಚರಣೆ ಮಾಡಬೇಕು ಎಂದರು. ವಿವಿಧ ಸಂಘಟನೆಗಳ ಪ್ರಮುಖರಾದ ಕಾವು ಹೇಮನಾಥ ಶೆಟ್ಟಿ, ಗೋಳಿಕಟ್ಟೆ ಇಬ್ರಾಹಿಂ, ಹನೀಫ್ ಬಗ್ಗುಮೂಲೆ, ಹಮೀದ್ ಸಾಲ್ಮರ, ಅಝಾದ್ ಅಬ್ದುಲ್ ರಹಿಮಾನ್, ಅಶ್ರಫ್ ಕಲ್ಲೇಗ, ಲ್ಯಾನ್ಸಿ ಮಸ್ಕರೇನಸ್, ಕೆ.ಎ.ಸಿದ್ದೀಕ್, ಮೌರಿಸ್ ಮಸ್ಕರೇನಸ್ ಮೊದಲಾದವರು ಅಭಿಪ್ರಾಯ ಮಂಡಿಸಿದರು.

More news from ಕರ್ನಾಟಕ and nearby areas
  • ಹಬ್ಬದ ಸಂದರ್ಭದಲ್ಲಿ ಯಾವುದೇ ದ್ವೇಷವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಹಬ್ಬವನ್ನು ಆಚರಣೆ ಮಾಡುವಂತಾಗಬೇಕು ಎಂದು ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್ ಮಂಗಳೂರು: ಪುತ್ತೂರು ದರ್ಬೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಪ್ರಕರಣಗಳನ್ನು ದಾಖಲಿಸಿಕೊಂಡು ನಿಷ್ಪಕ್ಷಪಾತ ತನಿಖೆ ಮಾಡುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಯಾವುದೇ ದ್ವೇಷವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಹಬ್ಬವನ್ನು ಆಚರಣೆ ಮಾಡುವಂತಾಗಬೇಕು ಎಂದು ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್ ಹೇಳಿದರು. ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಪುತ್ತೂರು ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ನಡೆದ ಶಾಂತಿಸಭೆಯಲ್ಲಿ ಮಾತನಾಡಿದರು. ಹಬ್ಬದ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ಪ್ರತಿ ಠಾಣಾ ಮಟ್ಟದಲ್ಲೂ ಶಾಂತಿ ಸಭೆಗಳು ನಡೆದಿದ್ದು, ಆದರೆ ಕಳೆದೆರಡು ದಿನಗಳ ಹಿಂದೆ ದರ್ಬೆಯಲ್ಲಿ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಎಸ್ಪಿಯವರ ಸೂಚನೆಯಂತೆ ಈಗ ಮತ್ತೊಂದು ಸಭೆಯನ್ನು ನಡೆಸಿ ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಪಡೆದಿದ್ದೇವೆ. ದರ್ಬೆ ಘಟನೆಯ ಪ್ರಕರಣ ತನಿಖಾ ಹಂತದಲ್ಲಿದ್ದು, ತನಿಖೆ ಬಹಳ ಪಾರದರ್ಶಕವಾಗಿ ಸಾಗುತ್ತಿದೆ. ಎಲ್ಲಾ ವಿಚಾರಗಳ ಕುರಿತು ಮಾಹಿತಿ ಪಡೆದುಕೊಂಡು ನಾವು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಕೆ ಮಾಡುತ್ತೇವೆ. ತಪ್ಪು ಮಾಡಿದವರು ಅದರ ಫಲವನ್ನು ಅನುಭವಿಸುತ್ತಾರೆ. ಎಲ್ಲರೂ ಕೂಡ ಇತಿಮಿತಿಗಳನ್ನು ಅರಿತುಕೊಂಡು ಈ ನೆಲದ ಕಾನೂನನ್ನು ತಿಳಿದುಕೊಂಡು, ಅದರ ಮೇಲೆ ನಂಬಿಕೆ ಇಡಬೇಕಾಗುತ್ತದೆ. ಪ್ರತಿ ಹಬ್ಬಗಳು ಕೂಡ ಸಮಾಜಕ್ಕೆ ಶಾಂತಿ-ಸಾಮರಸ್ಯವನ್ನು ಪಾಠವನ್ನು ಮಾಡಬೇಕಿದ್ದು, ಕಾನೂನು ಪ್ರಕಾರ ಅವುಗಳ ಆಚರಣೆಗೆ ಇಲಾಖೆಗಳು ಅನುಮತಿ ನೀಡುತ್ತದೆ ಎಂದರು.‌ ಪುತ್ತೂರು ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗೀಸ್ ಮಾತನಾಡಿ, ಪ್ರತಿ ಧರ್ಮಗಳ ಹಬ್ಬದ ಸಂದೇಶ ಜಗತ್ತಿನ ಒಳಿತಾಗಿದ್ದು, ಅಂತಹ ಹಬ್ಬಗಳನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಇನ್ನೊಬ್ಬರಿಗೆ ತೊಂದರೆ ಆಗದ ರೀತಿ ಆಚರಿಸಬೇಕು. ಬುದ್ಧಿವಂತರ ಜಿಲ್ಲೆ ಎಂಬ ಹೆಸರು ಪಡೆದಿರುವ ದಕ್ಷಿಣ ಕನ್ನಡವು ಕೆಟ್ಟ ವಿಚಾರಗಳಿಗೆ ಪ್ರಚಾರ ಪಡೆಯಬಾರದು ಎಂದರು. ಪುತ್ತೂರು ತಹಶೀಲ್ದಾರ್ ಎಸ್.ಬಿ.ಕೂಡಲಗಿ ಮಾತನಾಡಿ, ಪ್ರತಿ ಹಬ್ಬಗಳನ್ನು ಪ್ರೀತಿ-ವಿಶ್ವಾಸ, ಸಹೋದರತೆಯಿಂದ ಆಚರಣೆ ಮಾಡಬೇಕು ಎಂದರು. ವಿವಿಧ ಸಂಘಟನೆಗಳ ಪ್ರಮುಖರಾದ ಕಾವು ಹೇಮನಾಥ ಶೆಟ್ಟಿ, ಗೋಳಿಕಟ್ಟೆ ಇಬ್ರಾಹಿಂ, ಹನೀಫ್ ಬಗ್ಗುಮೂಲೆ, ಹಮೀದ್ ಸಾಲ್ಮರ, ಅಝಾದ್ ಅಬ್ದುಲ್ ರಹಿಮಾನ್, ಅಶ್ರಫ್ ಕಲ್ಲೇಗ, ಲ್ಯಾನ್ಸಿ ಮಸ್ಕರೇನಸ್, ಕೆ.ಎ.ಸಿದ್ದೀಕ್, ಮೌರಿಸ್ ಮಸ್ಕರೇನಸ್ ಮೊದಲಾದವರು ಅಭಿಪ್ರಾಯ ಮಂಡಿಸಿದರು.
    1
    ಹಬ್ಬದ ಸಂದರ್ಭದಲ್ಲಿ ಯಾವುದೇ ದ್ವೇಷವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಹಬ್ಬವನ್ನು ಆಚರಣೆ ಮಾಡುವಂತಾಗಬೇಕು ಎಂದು ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್
ಮಂಗಳೂರು: ಪುತ್ತೂರು ದರ್ಬೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಪ್ರಕರಣಗಳನ್ನು ದಾಖಲಿಸಿಕೊಂಡು ನಿಷ್ಪಕ್ಷಪಾತ ತನಿಖೆ ಮಾಡುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಯಾವುದೇ ದ್ವೇಷವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಹಬ್ಬವನ್ನು ಆಚರಣೆ ಮಾಡುವಂತಾಗಬೇಕು ಎಂದು ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್ ಹೇಳಿದರು.
ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಪುತ್ತೂರು ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ನಡೆದ ಶಾಂತಿಸಭೆಯಲ್ಲಿ ಮಾತನಾಡಿದರು. ಹಬ್ಬದ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ಪ್ರತಿ ಠಾಣಾ ಮಟ್ಟದಲ್ಲೂ ಶಾಂತಿ ಸಭೆಗಳು ನಡೆದಿದ್ದು, ಆದರೆ ಕಳೆದೆರಡು ದಿನಗಳ ಹಿಂದೆ ದರ್ಬೆಯಲ್ಲಿ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಎಸ್ಪಿಯವರ ಸೂಚನೆಯಂತೆ ಈಗ ಮತ್ತೊಂದು ಸಭೆಯನ್ನು ನಡೆಸಿ ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಪಡೆದಿದ್ದೇವೆ.
ದರ್ಬೆ ಘಟನೆಯ ಪ್ರಕರಣ ತನಿಖಾ ಹಂತದಲ್ಲಿದ್ದು, ತನಿಖೆ ಬಹಳ ಪಾರದರ್ಶಕವಾಗಿ ಸಾಗುತ್ತಿದೆ. ಎಲ್ಲಾ ವಿಚಾರಗಳ ಕುರಿತು ಮಾಹಿತಿ ಪಡೆದುಕೊಂಡು ನಾವು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಕೆ ಮಾಡುತ್ತೇವೆ. ತಪ್ಪು ಮಾಡಿದವರು ಅದರ ಫಲವನ್ನು ಅನುಭವಿಸುತ್ತಾರೆ. ಎಲ್ಲರೂ ಕೂಡ ಇತಿಮಿತಿಗಳನ್ನು ಅರಿತುಕೊಂಡು ಈ ನೆಲದ ಕಾನೂನನ್ನು ತಿಳಿದುಕೊಂಡು, ಅದರ ಮೇಲೆ ನಂಬಿಕೆ ಇಡಬೇಕಾಗುತ್ತದೆ. ಪ್ರತಿ ಹಬ್ಬಗಳು ಕೂಡ ಸಮಾಜಕ್ಕೆ ಶಾಂತಿ-ಸಾಮರಸ್ಯವನ್ನು ಪಾಠವನ್ನು ಮಾಡಬೇಕಿದ್ದು, ಕಾನೂನು ಪ್ರಕಾರ ಅವುಗಳ ಆಚರಣೆಗೆ ಇಲಾಖೆಗಳು ಅನುಮತಿ ನೀಡುತ್ತದೆ ಎಂದರು.‌
ಪುತ್ತೂರು ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗೀಸ್ ಮಾತನಾಡಿ, ಪ್ರತಿ ಧರ್ಮಗಳ ಹಬ್ಬದ ಸಂದೇಶ ಜಗತ್ತಿನ ಒಳಿತಾಗಿದ್ದು, ಅಂತಹ ಹಬ್ಬಗಳನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಇನ್ನೊಬ್ಬರಿಗೆ ತೊಂದರೆ ಆಗದ ರೀತಿ ಆಚರಿಸಬೇಕು. ಬುದ್ಧಿವಂತರ ಜಿಲ್ಲೆ ಎಂಬ ಹೆಸರು ಪಡೆದಿರುವ ದಕ್ಷಿಣ ಕನ್ನಡವು ಕೆಟ್ಟ ವಿಚಾರಗಳಿಗೆ ಪ್ರಚಾರ ಪಡೆಯಬಾರದು ಎಂದರು.
ಪುತ್ತೂರು ತಹಶೀಲ್ದಾರ್ ಎಸ್.ಬಿ.ಕೂಡಲಗಿ ಮಾತನಾಡಿ, ಪ್ರತಿ ಹಬ್ಬಗಳನ್ನು ಪ್ರೀತಿ-ವಿಶ್ವಾಸ, ಸಹೋದರತೆಯಿಂದ ಆಚರಣೆ ಮಾಡಬೇಕು ಎಂದರು.
ವಿವಿಧ ಸಂಘಟನೆಗಳ ಪ್ರಮುಖರಾದ ಕಾವು ಹೇಮನಾಥ ಶೆಟ್ಟಿ, ಗೋಳಿಕಟ್ಟೆ ಇಬ್ರಾಹಿಂ, ಹನೀಫ್ ಬಗ್ಗುಮೂಲೆ, ಹಮೀದ್ ಸಾಲ್ಮರ, ಅಝಾದ್ ಅಬ್ದುಲ್ ರಹಿಮಾನ್, ಅಶ್ರಫ್ ಕಲ್ಲೇಗ, ಲ್ಯಾನ್ಸಿ ಮಸ್ಕರೇನಸ್, ಕೆ.ಎ.ಸಿದ್ದೀಕ್, ಮೌರಿಸ್ ಮಸ್ಕರೇನಸ್ ಮೊದಲಾದವರು ಅಭಿಪ್ರಾಯ ಮಂಡಿಸಿದರು.
    user_UMAPRASAD
    UMAPRASAD
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    45 min ago
  • ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತ: ಯುವಕ ಸಾವು ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಎಂಬವರು ದುರಂತವಾಗಿ ನಿಧನರಾಗಿದ್ದಾರೆ. ಮೃತ ಯುವಕ ಹರ್ಷದ್ ಅವರು ಕಲ್ಲೇಗ ಜುಮಾ ಮಸೀದಿ ಜಮಾಅತ್‌ಗೆ ಒಳಪಟ್ಟ ಮುರ ನಿವಾಸಿ, ಮರ್ಹೂಮ್ ರಝಾಕ್ ಸಾಹೇಬ್ ಅವರ ಪುತ್ರ ಹಾಗೂ ಇರ್ಷಾದ್ ಅವರ ಸಹೋದರ. ಇವರು ನೆಹರು ನಗರದ ‘ರೆಕ್ಸಾ ಶಾಪ್’ನಲ್ಲಿ ಉದ್ಯೋಗಿಯಾಗಿದ್ದರು. ಇಂದು ಪರ್ಲೋಟು ಸಮೀಪ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಹರ್ಷದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಯುವಕನ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಕಲ್ಲೇಗ ಜಮಾಅತ್ ಬಂಧುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
    1
    ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತ: ಯುವಕ ಸಾವು
ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಎಂಬವರು ದುರಂತವಾಗಿ ನಿಧನರಾಗಿದ್ದಾರೆ.
ಮೃತ ಯುವಕ ಹರ್ಷದ್ ಅವರು ಕಲ್ಲೇಗ ಜುಮಾ ಮಸೀದಿ ಜಮಾಅತ್‌ಗೆ ಒಳಪಟ್ಟ ಮುರ ನಿವಾಸಿ, ಮರ್ಹೂಮ್ ರಝಾಕ್ ಸಾಹೇಬ್ ಅವರ ಪುತ್ರ ಹಾಗೂ ಇರ್ಷಾದ್ ಅವರ ಸಹೋದರ. ಇವರು ನೆಹರು ನಗರದ ‘ರೆಕ್ಸಾ ಶಾಪ್’ನಲ್ಲಿ ಉದ್ಯೋಗಿಯಾಗಿದ್ದರು.
ಇಂದು ಪರ್ಲೋಟು ಸಮೀಪ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಹರ್ಷದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಯುವಕನ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಕಲ್ಲೇಗ ಜಮಾಅತ್ ಬಂಧುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    15 hrs ago
  • ಮಂಗಳೂರಿಗೆ ರಾಕ್ ಸ್ಟಾರ್ ಯಶ್ ಭೇಟಿ ; ಚೆನ್ಬೈನಿಂದ ಕುಡ್ಲಕ್ಕೆ ಆಗಮಿಸಿದ ಟಾಕ್ಸಿಕ್ ಹೀರೊ ಮಂಗಳೂರಿಗೆ ರಾಕ್ ಸ್ಟಾರ್ ಯಶ್ ಭೇಟಿ
    1
    ಮಂಗಳೂರಿಗೆ ರಾಕ್ ಸ್ಟಾರ್ ಯಶ್ ಭೇಟಿ ; ಚೆನ್ಬೈನಿಂದ ಕುಡ್ಲಕ್ಕೆ ಆಗಮಿಸಿದ ಟಾಕ್ಸಿಕ್ ಹೀರೊ
ಮಂಗಳೂರಿಗೆ ರಾಕ್ ಸ್ಟಾರ್ ಯಶ್ ಭೇಟಿ
    user_Mooladhwani
    Mooladhwani
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    19 hrs ago
  • ಕೊಡಗಿನಲ್ಲಿ ಧಾರಾಕಾರ ಮಳೆ, ತುಂಬಿ ಹರಿಯುತ್ತಿರುವ ಕಾವೇರಿ ನದಿ ಕೊಡಗು ಜಿಲ್ಲೆಯಲ್ಲಿ ಮಾಘ ಮಳೆಯ ರಭಸ ಜೋರಾಗಿದ್ದು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಭಾಗಮಂಡಲದಲ್ಲಿ ಕಾವೇರಿ ನದಿ ತುಂಬಿದ್ದು‌ ಪವಿತ್ರ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ.
    1
    ಕೊಡಗಿನಲ್ಲಿ ಧಾರಾಕಾರ ಮಳೆ,  ತುಂಬಿ ಹರಿಯುತ್ತಿರುವ ಕಾವೇರಿ ನದಿ
ಕೊಡಗು ಜಿಲ್ಲೆಯಲ್ಲಿ ಮಾಘ ಮಳೆಯ ರಭಸ ಜೋರಾಗಿದ್ದು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಭಾಗಮಂಡಲದಲ್ಲಿ ಕಾವೇರಿ ನದಿ ತುಂಬಿದ್ದು‌ ಪವಿತ್ರ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    19 hrs ago
  • ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ
    1
    ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ
ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    6 hrs ago
  • ಶಿವಮೊಗ್ಗ-ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಅಭಿನಂದನೆಗಳ ಮಹಾಪುರ ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಹುಂಚ ಹೋಬಳಿಯ ಸಮಟಗಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ 2026ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ, ಹೊಸನಗರದ ರಾಜರತ್ನ ಪುನೀತ್ ರಾಜಕುಮಾ‌ರ್ ಅಭಿಮಾನಿ ಬಳಗ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಅಭಿಮಾನಿ ಬಳಗದವರು ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು ಸಮಟಗಾರು ಶಾಲೆಗೆ ತೆರಳಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿ ಅವರನ್ನು ಅವರ ಸಹೋದ್ಯೋಗಿಗಳು ಹಾಗೂ ಶಾಲೆಯ ಮಕ್ಕಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಿದರು. ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ರತ್ನಕುಮಾರಿ ಅವರ ಸೇವೆ, ಕರ್ತವ್ಯನಿಷ್ಠೆ ಹಾಗೂ ದೂರದೃಷ್ಟಿಯನ್ನು ಗಣ್ಯರು ಶ್ಲಾಘಿಸಿದರು. ದೇಶದ 48 ಉತ್ತಮ ಶಿಕ್ಷಕರಲ್ಲಿ ಒಬ್ಬರಾಗಿ ಆಯ್ಕೆಯಾಗಿರುವುದು ಶಿವಮೊಗ್ಗ ಜಿಲ್ಲೆ ಹಾಗೂ ಹೊಸನಗರ ತಾಲೂಕಿಗೆ ಹೆಮ್ಮೆಯ ಸಂಗತಿ ಎಂದು ಅಭಿನಂದನಾ ಸಮಾರಂಭ ದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.
    1
    ಶಿವಮೊಗ್ಗ-ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಅಭಿನಂದನೆಗಳ ಮಹಾಪುರ
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಹುಂಚ ಹೋಬಳಿಯ ಸಮಟಗಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ 2026ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ, ಹೊಸನಗರದ ರಾಜರತ್ನ ಪುನೀತ್ ರಾಜಕುಮಾ‌ರ್ ಅಭಿಮಾನಿ ಬಳಗ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಅಭಿಮಾನಿ ಬಳಗದವರು ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು ಸಮಟಗಾರು ಶಾಲೆಗೆ ತೆರಳಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿ ಅವರನ್ನು ಅವರ ಸಹೋದ್ಯೋಗಿಗಳು ಹಾಗೂ ಶಾಲೆಯ ಮಕ್ಕಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ರತ್ನಕುಮಾರಿ ಅವರ ಸೇವೆ, ಕರ್ತವ್ಯನಿಷ್ಠೆ ಹಾಗೂ ದೂರದೃಷ್ಟಿಯನ್ನು ಗಣ್ಯರು ಶ್ಲಾಘಿಸಿದರು. ದೇಶದ 48 ಉತ್ತಮ ಶಿಕ್ಷಕರಲ್ಲಿ ಒಬ್ಬರಾಗಿ ಆಯ್ಕೆಯಾಗಿರುವುದು ಶಿವಮೊಗ್ಗ ಜಿಲ್ಲೆ ಹಾಗೂ ಹೊಸನಗರ ತಾಲೂಕಿಗೆ ಹೆಮ್ಮೆಯ ಸಂಗತಿ ಎಂದು ಅಭಿನಂದನಾ ಸಮಾರಂಭ ದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    20 hrs ago
  • ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ------------- ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. 27 ಪಂಚಾಯಿತಿಗಳಲ್ಲೂ ಸಂಘ ರಚನೆ: ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.
    1
    ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ
‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ
-------------
ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
27 ಪಂಚಾಯಿತಿಗಳಲ್ಲೂ ಸಂಘ ರಚನೆ:
ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    11 hrs ago
  • ವಾಹನ ಕಳವು ಪ್ರಕರಣ ಪೊಲೀಸ್ ಇಲಾಖೆಯಿಂದ ಎಚ್ಚರಿಕೆಯ ಸಂದೇಶ....! ಮಂಗಳೂರು; ನಗರದ ಹೊರವಲಯ ಮುಡಿಪು ಭಾಗದಲ್ಲಿ ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಹೆಚ್ಚಾಗಿದೆ. ಇದೇ ತಂಡವು ಮುಡಿಪು ವ್ಯಾಪ್ತಿಯಲ್ಲಿ ಎರಡು ಬೈಕ್‌ಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ. ಉಪ್ಪಿನಂಗಡಿ ಹಾಗೂ ಸುರತ್ಕಲ್ ಭಾಗಗಳಲ್ಲಿಯೂ ಇದೇ ತಂಡ ವಾಹನ ಕಳವು ಕೃತ್ಯಗಳಲ್ಲಿ ಭಾಗಿಯಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ರಾತ್ರಿ ವೇಳೆ ಅನುಮಾನಾಸ್ಪದವಾಗಿ ತಿರುಗಾಡುವ ವ್ಯಕ್ತಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಸಂದೇಶ ನೀಡಿದೆ. ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ...
    1
    ವಾಹನ ಕಳವು ಪ್ರಕರಣ ಪೊಲೀಸ್ ಇಲಾಖೆಯಿಂದ ಎಚ್ಚರಿಕೆಯ ಸಂದೇಶ....!
ಮಂಗಳೂರು; ನಗರದ ಹೊರವಲಯ ಮುಡಿಪು ಭಾಗದಲ್ಲಿ ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಹೆಚ್ಚಾಗಿದೆ.
ಇದೇ ತಂಡವು ಮುಡಿಪು ವ್ಯಾಪ್ತಿಯಲ್ಲಿ ಎರಡು ಬೈಕ್‌ಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ.
ಉಪ್ಪಿನಂಗಡಿ ಹಾಗೂ ಸುರತ್ಕಲ್ ಭಾಗಗಳಲ್ಲಿಯೂ ಇದೇ ತಂಡ ವಾಹನ ಕಳವು ಕೃತ್ಯಗಳಲ್ಲಿ ಭಾಗಿಯಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.
ರಾತ್ರಿ ವೇಳೆ ಅನುಮಾನಾಸ್ಪದವಾಗಿ ತಿರುಗಾಡುವ ವ್ಯಕ್ತಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಸಂದೇಶ ನೀಡಿದೆ.
ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ...
    user_UMAPRASAD
    UMAPRASAD
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.