Shuru
Apke Nagar Ki App…
*ಬೆಳಗಾವಿ ಬ್ರೇಕಿಂಗ್* ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನ ಗಾಂಜಾ ಗಮತ್ತು. ಚಿಕ್ಕ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ. ವೈದ್ಯ ಗಾಂಜಾ ಸೇವನೆ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ದೃಢ. ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಮಾಹಿತಿ. ಮಕ್ಕಳ ಆರೋಗ್ಯ ಕಾಪಾಡೋ ವೈದ್ಯನೇ ಮಾದಕ ವಸ್ತು ಸೇವನೆ. ಖಚಿತ ಮಾಹಿತಿ ಮೇರೆಗೆ ವೈದ್ಯನ ಮನೆ ಮೇಲೆ ಪೊಲೀಸ್ ದಾಳಿ. ದಾಳಿಯ ವೇಳೆಯಲ್ಲಿ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ. ವೈದ್ಯ ಡಾ. ರಾಹುಲ್ ಬಂತಿ ಮನೆಯಲ್ಲಿ ಪತ್ತೆಯಾಗಿರೋ ಮಾದಕ ವಸ್ತು. ಬೆಳಗಾವಿಯ ಶಿವಬಸವನ ನಗರದಲ್ಲಿ ಇರೋ ವೈದ್ಯನ ಮನೆ. ವೈದ್ಯ ಬಂತಿ ಹಿರೇಬಾಗೇವಾಡಿ ಸಮುದಾಯ ಆರೋಗ್ಯಾಧಿಕಾರಿ. ಹಿರೇಬಾಗೇವಾಡಿಯಲ್ಲಿ ಚಿಕ್ಕ ಮಕ್ಕಳ ತಜ್ಱ ಆಗಿರೋ ವೈದ್ಯ. ವೈದ್ಯನ ವಿರುದ್ದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್. ಈಗಾಗಲೇ ವೈದ್ಯನಿಗೆ ನೋಟಿಸ್ ಜಾರಿ ಮಾಡಿರುವ ಮಾಳಮಾರುತಿ ಠಾಣೆ ಪೊಲೀಸರು. ವೈದ್ಯನ ವಿರುದ್ಧ ಕ್ರಮ ಯಾಕೆ ಇಲ್ಲ ಎನ್ನುವುದು ಪ್ರಶ್ನೆ!
SIDDU PATIL
*ಬೆಳಗಾವಿ ಬ್ರೇಕಿಂಗ್* ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನ ಗಾಂಜಾ ಗಮತ್ತು. ಚಿಕ್ಕ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ. ವೈದ್ಯ ಗಾಂಜಾ ಸೇವನೆ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ದೃಢ. ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಮಾಹಿತಿ. ಮಕ್ಕಳ ಆರೋಗ್ಯ ಕಾಪಾಡೋ ವೈದ್ಯನೇ ಮಾದಕ ವಸ್ತು ಸೇವನೆ. ಖಚಿತ ಮಾಹಿತಿ ಮೇರೆಗೆ ವೈದ್ಯನ ಮನೆ ಮೇಲೆ ಪೊಲೀಸ್ ದಾಳಿ. ದಾಳಿಯ ವೇಳೆಯಲ್ಲಿ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ. ವೈದ್ಯ ಡಾ. ರಾಹುಲ್ ಬಂತಿ ಮನೆಯಲ್ಲಿ ಪತ್ತೆಯಾಗಿರೋ ಮಾದಕ ವಸ್ತು. ಬೆಳಗಾವಿಯ ಶಿವಬಸವನ ನಗರದಲ್ಲಿ ಇರೋ ವೈದ್ಯನ ಮನೆ. ವೈದ್ಯ ಬಂತಿ ಹಿರೇಬಾಗೇವಾಡಿ ಸಮುದಾಯ ಆರೋಗ್ಯಾಧಿಕಾರಿ. ಹಿರೇಬಾಗೇವಾಡಿಯಲ್ಲಿ ಚಿಕ್ಕ ಮಕ್ಕಳ ತಜ್ಱ ಆಗಿರೋ ವೈದ್ಯ. ವೈದ್ಯನ ವಿರುದ್ದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್. ಈಗಾಗಲೇ ವೈದ್ಯನಿಗೆ ನೋಟಿಸ್ ಜಾರಿ ಮಾಡಿರುವ ಮಾಳಮಾರುತಿ ಠಾಣೆ ಪೊಲೀಸರು. ವೈದ್ಯನ ವಿರುದ್ಧ ಕ್ರಮ ಯಾಕೆ ಇಲ್ಲ ಎನ್ನುವುದು ಪ್ರಶ್ನೆ!
More news from ಕರ್ನಾಟಕ and nearby areas
- ಪ್ರಧಾನಿ ಮೋದಿ ಅವರ ವಿರುದ್ಧ ಅಸಂಬದ್ಧ ಪದ ಬಳಕೆ ಕ್ರಮಕ್ಕೆ ಆಗ್ರಹ ಅಥಣಿ : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಅಸಂಬದ್ದ ಪದ ಬಳಕೆ ಮಾಡಿರುವ ಅಥಣಿ ವ್ಯಾಪಾರಿ ವಿರುದ್ಧ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ SP ಅವರಿಗೆ ಅಥಣಿ ಬಿಜೆಪಿ ವತಿಯಿಂದ ಅಥಣಿ ಪಟ್ಟಣಕ್ಕೆ ಆಗಮಿಸಿದ ಬೆಳಗಾವಿ ಜಿಲ್ಹಾ ಪೊಲೀಸ್ ವರಿಷ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.1
- ಹೈಯಾಳಲಿಂಗೇಶ್ವರ ದೇವಸ್ಥಾನದ ದೇವರ ಹುಂಡಿ ಕಳ್ಳತನಕ್ಕೆ ಯತ್ನ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೈಯಾಳಲಿಂಗೇಶ್ವರ ಗ್ರಾಮದ ಹೈಯಾಳಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಬಂದ ನಾಲ್ವರು ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.1
- ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಬರುವ ತಾಲೂಕಿನ ಮೈಲಾಪುರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೇ ತೊಂದರೆಯಾಗುತ್ತಿದೆ. ಅಲ್ಲದೆ ಜಿಲ್ಲಾ ಕೇಂದ್ರವಾಗಿ 15 ವರ್ಷ ಗತಿಸಿದ್ದರು ಈ ದೇವಸ್ಥಾನಕ್ಕೆ ಬರತ್ಕಂತ ಭಕ್ತಾಧಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಜಿಲ್ಲಾಡಲಿತ ವಿಫಲವಾಗಿದೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶಕೆ. ಮುದ್ನಾಳ ಅವರು ಆರೋಪಿಸಿದ್ದಾರೆ ಮೈಲಾರ ಮಲ್ಲಯ್ಯನ ದರ್ಶನ ಪಡೆದ ನಂತರ ಎಲ್ಲಾ ಪ್ರಮುಖ ಸ್ಥಳಗಳಿಗೆ ಸಂಚರಿಸಿ ಪರೀಶೀಲಸಿದ ನಂತರ ಮಾತನಾಡಿದ ಅವರು ಯಾದಗಿರಿ ಜಿಲ್ಲೆಯಲ್ಲಿ ಎರಡು ಎ ಗ್ರೇಡ್ ದೇವಸ್ಥಾನಗಳ ಪೈಕಿ ಮೈಲಾಪುರ ಒಂದಾಗಿದ್ದು, ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ, ಪ್ರೇಕ್ಷಣೀಯ ಸ್ಥಳದಲ್ಲಿ ಮೂಲಸೌಕಯ್ಯ ವಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು ಪ್ರತಿ ವರ್ಷ ಸಂಕ್ರಾಮಣದಲ್ಲಿ ಜಾತ್ರೆಯನ್ನು ಹೊರತು ಪಡೆಸಿ ಪ್ರತಿ ರವಿವಾರ ಮತ್ತು ಪ್ರತಿ ಅಮವಾಸ್ಯೆದಂದು ಇಲ್ಲಿಗೆ ಬರುವ ಭಕ್ತಾದಿಗಳ ಸಂಖ್ಯೆ, ದೇವಸ್ಥಾನದ ಆದಾಯ ಹೆಚ್ಚುತಿದ್ದರೂ ಮೂಲ ಸೌಕರ್ಯ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಹೆಚ್ಚುತ್ತಿಲ್ಲ. ಬರುವ ಸಾರ್ವಜನಿಕರ ಸೌಲಭ್ಯಕ್ಕಾಗಿ ಶಾಶ್ವತ ಪರಿಹಾರ ಮಾಡದೇ ತಾತ್ಕಲಿಕ ಪರಿಹಾರಕ್ಕೆ ಮುಂದಾಗುತ್ತಿರುವುದು ಬೇಸರ ವ್ಯಕ್ತಪಡಿಸಿದರು. ಇದೇ ಸಂದರ್ಬದಲ್ಲಿ ಪವನ ಮಲ್ಲೇಶಿ, ರಾಜಪ್ಪ ಹಣಮಂತ ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು1
- ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ. ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..1
- "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ1
- khubsurat hai o pal jisme jina chahti thi aur hasin hai o chehra jisko dekh kr subha aur raat gujarti thi aaj o pal bhale hi nhi rahi pr yaade hamesha ke liye rah jaati hai aur rahengi hamesha1
- ರಾಜ್ಯದಲ್ಲಿ ಸಂಕ್ರಾಂತಿಯ ನಂತರ ರಾಜಕೀಯ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿ ನಗರದಲ್ಲಿ ಇಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಪ್ರತಿಕ್ರಿಯೆ ನೀಡಿ ನಮ್ಮಲ್ಲಿ ಯಾವುದೇ ರಾಜಕೀಯ ಕ್ರಾಂತಿ ಇಲ್ಲಾ. ಇದೆಲ್ಲ ಕೇವಲ ಮಾಧ್ಯಮದಲ್ಲಿ ಮಾತ್ರ ಎಂದು ಹೇಳಿದರು.1
- 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...1
- ಹಿರಿಯೂರು ತಾಲೂಕಿನ ಹಿಂಡಸ್‌ಕಟ್ಟೆ ಬಳಿ ಈಚರ್ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘಟನೆ ಶನಿವಾರ ರಾತ್ರಿ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಈ ಅಪಘಾತ ನಡೆದು ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್, ನಂಜುಂಡಿ, ರಾಹುಲ್ ಹಾಗೂ ಯಶ್ವಂತ್ ಎಂಬ ನಾಲ್ವರು ಪ್ರಾಣ ತೆತ್ತಿದ್ದು ಘಟನೆ ಮಾಸುವ ಕೆಲೆವೇ ಗಂಟೆಗಳ ಅಂತರದಲ್ಲಿ ಮತ್ತೆ ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ1