logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದಲಿತ ಮುಖಂಡನ ಬರ್ಬರ ಹತ್ಯೆ ಖಂಡಿಸಿ ಬೀದರ್‌ನಲ್ಲಿ ಪ್ರತಿಭಟನೆ: ತನಿಖೆ ವಿಳಂಬವಾದರೆ 'ಬೀದರ್ ಬಂದ್' ಎಚ್ಚರಿಕೆ ನೀಡಿದ ಸ್ವಾಮಿದಾಸ್ ಕೆಂಪೆನೋರ್ ಅಮಾಯಕ ದಲಿತ ಮುಖಂಡನ ಬರ್ಬರ ಹತ್ಯೆ: ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ; ವಿಳಂಬವಾದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಸ್ವಾಮಿದಾಸ್ ಕೆಂಪೆನೋರ್

1 hr ago
user_Jk ಕನ್ನಡ news
Jk ಕನ್ನಡ news
Media company ಹೋಮ್ನಾಬಾದ್, ಬೀದರ್, ಕರ್ನಾಟಕ•
1 hr ago

ದಲಿತ ಮುಖಂಡನ ಬರ್ಬರ ಹತ್ಯೆ ಖಂಡಿಸಿ ಬೀದರ್‌ನಲ್ಲಿ ಪ್ರತಿಭಟನೆ: ತನಿಖೆ ವಿಳಂಬವಾದರೆ 'ಬೀದರ್ ಬಂದ್' ಎಚ್ಚರಿಕೆ ನೀಡಿದ ಸ್ವಾಮಿದಾಸ್ ಕೆಂಪೆನೋರ್ ಅಮಾಯಕ ದಲಿತ ಮುಖಂಡನ ಬರ್ಬರ ಹತ್ಯೆ: ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ; ವಿಳಂಬವಾದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಸ್ವಾಮಿದಾಸ್ ಕೆಂಪೆನೋರ್

More news from ಕರ್ನಾಟಕ and nearby areas
  • ದಲಿತ ಮುಖಂಡನ ಬರ್ಬರ ಹತ್ಯೆ ಖಂಡಿಸಿ ಬೀದರ್‌ನಲ್ಲಿ ಪ್ರತಿಭಟನೆ: ತನಿಖೆ ವಿಳಂಬವಾದರೆ 'ಬೀದರ್ ಬಂದ್' ಎಚ್ಚರಿಕೆ ನೀಡಿದ ಸ್ವಾಮಿದಾಸ್ ಕೆಂಪೆನೋರ್ ಅಮಾಯಕ ದಲಿತ ಮುಖಂಡನ ಬರ್ಬರ ಹತ್ಯೆ: ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ; ವಿಳಂಬವಾದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಸ್ವಾಮಿದಾಸ್ ಕೆಂಪೆನೋರ್
    1
    ದಲಿತ ಮುಖಂಡನ ಬರ್ಬರ ಹತ್ಯೆ ಖಂಡಿಸಿ ಬೀದರ್‌ನಲ್ಲಿ ಪ್ರತಿಭಟನೆ: ತನಿಖೆ ವಿಳಂಬವಾದರೆ 'ಬೀದರ್ ಬಂದ್' ಎಚ್ಚರಿಕೆ ನೀಡಿದ ಸ್ವಾಮಿದಾಸ್ ಕೆಂಪೆನೋರ್
ಅಮಾಯಕ ದಲಿತ ಮುಖಂಡನ ಬರ್ಬರ ಹತ್ಯೆ: ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ; ವಿಳಂಬವಾದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಸ್ವಾಮಿದಾಸ್ ಕೆಂಪೆನೋರ್
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    1 hr ago
  • ದೇವದುರ್ಗದಲ್ಲಿ ದಲಿತ ಮುಖಂಡನ ಹತ್ಯೆಗೆ ನಗರದಲ್ಲಿ ಕರ್ನಾಟಕ ಮಾದಿಗ ವೆಲ್ಫೇರ್ ಅಸೋಸಿಯೇಷನ್ ಖಂಡನೆ ಬೀದರ್: ದೇವದುರ್ಗದಲ್ಲಿ ದಲಿತ ಮುಖಂಡನ ಹತ್ಯೆಗೆ ನಗರದಲ್ಲಿ ಕರ್ನಾಟಕ ಮಾದಿಗ ವೆಲ್ಫೇರ್ ಅಸೋಸಿಯೇಷನ್ ಖಂಡನೆ
    1
    ದೇವದುರ್ಗದಲ್ಲಿ ದಲಿತ ಮುಖಂಡನ ಹತ್ಯೆಗೆ ನಗರದಲ್ಲಿ ಕರ್ನಾಟಕ ಮಾದಿಗ ವೆಲ್ಫೇರ್ ಅಸೋಸಿಯೇಷನ್ ಖಂಡನೆ
ಬೀದರ್: ದೇವದುರ್ಗದಲ್ಲಿ ದಲಿತ ಮುಖಂಡನ ಹತ್ಯೆಗೆ ನಗರದಲ್ಲಿ ಕರ್ನಾಟಕ ಮಾದಿಗ ವೆಲ್ಫೇರ್ ಅಸೋಸಿಯೇಷನ್ ಖಂಡನೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    13 hrs ago
  • ಭಾಲ್ಕಿಯಲಿ ಆಟೋ ಚಾಲಕರಿಗೆ. DYSP ಯವರು ಸಲಹೆ ಮತ್ತು ಮಾಹಿತಿ ನೀಡಿದರು. ಭಾಲ್ಕಿಯಲಿ ಆಟೋ ಚಾಲಕರಿಗೆ. DYSP ಯವರು ಸಲಹೆ ಮತ್ತು ಮಾಹಿತಿ ನೀಡಿದರು.
    1
    ಭಾಲ್ಕಿಯಲಿ ಆಟೋ ಚಾಲಕರಿಗೆ.
DYSP ಯವರು ಸಲಹೆ ಮತ್ತು ಮಾಹಿತಿ ನೀಡಿದರು.
ಭಾಲ್ಕಿಯಲಿ ಆಟೋ ಚಾಲಕರಿಗೆ.
DYSP ಯವರು ಸಲಹೆ ಮತ್ತು ಮಾಹಿತಿ ನೀಡಿದರು.
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Building society ಭಾಲ್ಕಿ, ಬೀದರ್, ಕರ್ನಾಟಕ•
    14 hrs ago
  • ಭಾಲ್ಕಿ: ಆಟೋ ಚಾಲಕರ ಸಭೆಯಲ್ಲಿ ಡಿವೈಎಸ್‌ಪಿ ಖಡಕ್ ಎಚ್ಚರಿಕೆ – ದಾಖಲೆ, ಸುರಕ್ಷತೆಗೆ ಮೊದಲ ಆದ್ಯತೆಭಾಲ್ಕಿ: ಆಟೋ ಚಾಲಕರಿಗೆ ಸಂಚಾರಿ ಜಾಗೃತಿ ಸಭೆ – ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ Bhalki news | ಭಾಲ್ಕಿ: ಆಟೋ ಚಾಲಕರಿಗೆ ಸಂಚಾರಿ ಜಾಗೃತಿ ಸಭೆ – ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ #jb_news_kannada #BreakingNews #bidar #bhalki #Dspbhalki #karnatakapolice
    1
    ಭಾಲ್ಕಿ: ಆಟೋ ಚಾಲಕರ ಸಭೆಯಲ್ಲಿ ಡಿವೈಎಸ್‌ಪಿ ಖಡಕ್ ಎಚ್ಚರಿಕೆ – ದಾಖಲೆ, ಸುರಕ್ಷತೆಗೆ ಮೊದಲ ಆದ್ಯತೆಭಾಲ್ಕಿ: ಆಟೋ ಚಾಲಕರಿಗೆ ಸಂಚಾರಿ ಜಾಗೃತಿ ಸಭೆ – ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ
Bhalki news | ಭಾಲ್ಕಿ: ಆಟೋ ಚಾಲಕರಿಗೆ ಸಂಚಾರಿ ಜಾಗೃತಿ ಸಭೆ – ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ
#jb_news_kannada #BreakingNews #bidar #bhalki #Dspbhalki #karnatakapolice
    user_JB NEWS ಕನ್ನಡ
    JB NEWS ಕನ್ನಡ
    Bidar, Karnataka•
    1 hr ago
  • ಬೆಳೆ ವಿಮೆಯಲ್ಲಿ ತಾರತಮ್ಯ ಆರೋಪ | ಇನ್ಶೂರೆನ್ಸ್ ಕಂಪನಿ ವಿರುದ್ಧ ರೈತರ ಆಕ್ರೋಶ ಕಲಬುರಗಿ: ಜಿಲ್ಲೆಯ ಹಲವು ಭಾಗಗಳಲ್ಲಿ ಬರಗಾಲದ ಪರಿಸ್ಥಿತಿ ಉಂಟಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ನಡುವೆ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಅಸಮಾನತೆ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಒಂದೇ ರೀತಿಯ ಬೆಳೆ ಹಾನಿಯಾಗಿದ್ದರೂ ಕೆಲವು ಗ್ರಾಮ ಪಂಚಾಯತ್‌ಗಳ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ವಿಮೆ ಹಣ ಜಮೆಯಾಗಿದ್ದು, ಇನ್ನೂ ಕೆಲವು ಪಂಚಾಯತ್‌ಗಳ ರೈತರಿಗೆ ಕಡಿಮೆ ಮೊತ್ತ ಅಥವಾ ಯಾವುದೇ ಪರಿಹಾರ ದೊರೆತಿಲ್ಲ ಎಂದು ರೈತರು ದೂರಿದ್ದಾರೆ. ಈ ಕಾರಣದಿಂದ ರೈತರಲ್ಲಿ ಅಸಮಾಧಾನ ಹೆಚ್ಚಾಗಿದ್ದು, ವಿಮಾ ಕಂಪನಿಯ ಕಾರ್ಯವೈಖರಿಯನ್ನು ಪ್ರಶ್ನಿಸಲಾಗಿದೆ. ಬರಗಾಲದಿಂದ ಬೆಳೆಗಳು ಒಣಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ನೈಜ ಬೆಳೆ ಹಾನಿಯ ಆಧಾರದ ಮೇಲೆ ಸಮಾನವಾಗಿ ಪರಿಹಾರ ವಿತರಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ಸರ್ಕಾರ, ಜಿಲ್ಲಾಡಳಿತ ಹಾಗೂ ಇನ್ಶೂರೆನ್ಸ್ ಕಂಪನಿ ತಕ್ಷಣ ಸಮಸ್ಯೆ ಪರಿಹರಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
    1
    ಬೆಳೆ ವಿಮೆಯಲ್ಲಿ ತಾರತಮ್ಯ ಆರೋಪ | ಇನ್ಶೂರೆನ್ಸ್ ಕಂಪನಿ ವಿರುದ್ಧ ರೈತರ ಆಕ್ರೋಶ
ಕಲಬುರಗಿ: ಜಿಲ್ಲೆಯ ಹಲವು ಭಾಗಗಳಲ್ಲಿ ಬರಗಾಲದ ಪರಿಸ್ಥಿತಿ ಉಂಟಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ನಡುವೆ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಅಸಮಾನತೆ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ.
ಒಂದೇ ರೀತಿಯ ಬೆಳೆ ಹಾನಿಯಾಗಿದ್ದರೂ ಕೆಲವು ಗ್ರಾಮ ಪಂಚಾಯತ್‌ಗಳ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ವಿಮೆ ಹಣ ಜಮೆಯಾಗಿದ್ದು, ಇನ್ನೂ ಕೆಲವು ಪಂಚಾಯತ್‌ಗಳ ರೈತರಿಗೆ ಕಡಿಮೆ ಮೊತ್ತ ಅಥವಾ ಯಾವುದೇ ಪರಿಹಾರ ದೊರೆತಿಲ್ಲ ಎಂದು ರೈತರು ದೂರಿದ್ದಾರೆ. ಈ ಕಾರಣದಿಂದ ರೈತರಲ್ಲಿ ಅಸಮಾಧಾನ ಹೆಚ್ಚಾಗಿದ್ದು, ವಿಮಾ ಕಂಪನಿಯ ಕಾರ್ಯವೈಖರಿಯನ್ನು ಪ್ರಶ್ನಿಸಲಾಗಿದೆ.
ಬರಗಾಲದಿಂದ ಬೆಳೆಗಳು ಒಣಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ನೈಜ ಬೆಳೆ ಹಾನಿಯ ಆಧಾರದ ಮೇಲೆ ಸಮಾನವಾಗಿ ಪರಿಹಾರ ವಿತರಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ಸರ್ಕಾರ, ಜಿಲ್ಲಾಡಳಿತ ಹಾಗೂ ಇನ್ಶೂರೆನ್ಸ್ ಕಂಪನಿ ತಕ್ಷಣ ಸಮಸ್ಯೆ ಪರಿಹರಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    2 hrs ago
  • ಸೇಡಂ ಜಿಲ್ಲೆಗಾಗಿ ಮೊಳಗಿದ ಕಹಳೆ. ಹೋರಾಟ ಸಂಘ ಅಸ್ತಿತ್ವಕ್ಕೆ .. ಅನೇಕ‌ ವರ್ಷಗಳಿಂದ ಸೇಡಂ ಜಿಲ್ಲೆಯಾಗಿಸುವ ಕನಸಿಗೆ ಈಗ ಅಧಿಕೃತ ಯೋಜನೆ ರೂಪಿಸಿದಂತಾಗಿದೆ. ಈ ಹಿನ್ನೆಲೆಯಲ್ಲಿ ಸೇಡಂ ಜಿಲ್ಲಾ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಪಟ್ಟಣದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಸೇಡಂ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆ ಕೈಗೊಳ್ಳಲಾಯಿತು ಅಲ್ಲದೆ ಇದೇ ವೇಳೆ ನೂತನ ಪದಾಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದ್ದು, ಭೀಮರೆಡ್ಡಿ ಪಾಟೀಲ ಜಿಲ್ಲೇಡಪಲ್ಲಿ (ಗೌರವ ಅಧ್ಯಕ್ಷರು). ವಿಜಯಕುಮಾರ ಆಡಕಿ (ಅಧ್ಯಕ್ಷರು).ಮಹೇಶ ಪಾಟೀಲ‌ ತರ್ನಳ್ಳಿ (ಉಪಾಧ್ಯಕ್ಷರು).ಅನೀಲರೆಡ್ಡಿ ಸಂಗೆಂಪಲ್ಲಿ (ಉಪಾಧ್ಯಕ್ಷರು. ಪ್ರೇಮ ಗಡಾಳೆ (ಉಪಾಧ್ಯಕ್ಷರು). ಕಾಶಪ್ಪ ರೆಬ್ಬನಪಲ್ಲಿ (ಉಪಾಧ್ಯಕ್ಷರು. ಮುಕುಂದ ದೇಶಪಾಂಡೆ (ಉಪಾಧ್ಯಕ್ಷ). ಶ್ರಿನಿವಾಸ ಕಾಸೋಜು (ಖಜಾಂಚಿ). ರಮೇಶ ಮಾಲಪಾಣಿ (ಸಹ ಖಜಾಂಚಿ). ವಿಜಯಕುಮಾರ ಸೂರವಾರ (ಪ್ರಧಾನ ಕಾರ್ಯದರ್ಶಿ). ಶಿವಾರೆಡ್ಡಿ ಗೌಡನಹಳ್ಳಿ (ಕಾರ್ಯದರ್ಶಿ). ಅಬ್ದುಲ ಸತ್ತಾರ (ಸಹ ಕಾರ್ಯದರ್ಶಿ). ಸಂತೋಷ ಪೂಜಾರಿ ನೀಲಹಳ್ಳಿ (ಸಂಘಟನಾ ಕಾರ್ಯದರ್ಶಿ). ಜಗನ್ನಾಥ ಕೋಡ್ಲಾ (ಸಹ ಸಂಘಟನಾ ಕಾರ್ಯದರ್ಶಿ). ರಮೇಶ ಶಿಲಾರಕೋಟ (ಕಾನೂನು ಸಲಹೆಗಾರ) ಅವರನ್ನು ಅಯ್ಕೆ ಮಾಡಲಾಗಿದೆ. ಈ ವೇಳೆ ನೂತನ ಅಧ್ಯಕ್ಷ‌ ವಿಜಯಕುಮಾರ ಆಡಕಿ ಮಾತನಾಡಿ, ಸೇಡಂ ತಾಲೂಕು" ಜಿಲ್ಲೆಯಾಗುವ ಬಹುತೇಕ ಲಕ್ಷಣಗಳು ಹೊಂದಿದೆ. ರಾಷ್ಟ್ರಕೂಟರ ರಾಜಧಾನಿಯಾಗಿ ಮೆರೆದ ಈ ನೆಲ ಪ್ರತಿನಿತ್ಯ ಒಂದಿಲ್ಲೊಂದು ಕಾರಣಕ್ಕೆ ರಾಜ್ಯಮಟ್ಟದಲ್ಲಿ‌ ಸುದ್ದಿಯಾಗುತ್ತದೆ. ಜಿಲ್ಲಾ ಮಟ್ಟದಲ್ಲಿರಬೇಕಾದ ಅನೇಕ ಕಚೇರಿಗಳು ಈಗಾಗಲೇ ನಮ್ಮಲ್ಲಿವೆ. ಜಿಲ್ಲೆಯಾಗಿಸುವ ಕನಸಿಗೆ ಶಕ್ತಿ ತುಂಬುವಂತೆ ಈಗಾಗಲೇ ಪುರಸಭೆ ನಗರಸಭೆಯಾಗಿ ಮಾರ್ಪಾಡಾಗಿದೆ. ಸಾಮಾಜಿಕ, ಧಾರ್ಮಿಕ, ಸಂಘಟನಾತ್ಮಕ, ಸಾಹಿತ್ಯ, ರಂಗಭೂಮಿ‌, ಕಲೆ ಹೀಗೆ ಹತ್ತು ಹಲವಾರು ರೀತಿಯಿಂದ ಸೇಡಂ ನೆಲ ಗುರುತಿಸಿಕೊಳ್ಳುತ್ತದೆ. ಹಾಗಾಗಿ ಅನೇಕ ಯೋಜನೆ, ಯೋಚನೆಗಳನ್ನು ಮುಂದಿಟ್ಟುಕೊಂಡು "*ಸೇಡಮ್‌ ಜಿಲ್ಲಾ‌‌ ಹೋರಾಟ ಸಮಿತಿ*" ಯನ್ನು ಹುಟ್ಟುಹಾಕಿದ್ದೇವೆ. ಮುಂದಿನ ಯೋಜನೆಗಳನ್ನು ಬರುವ ದಿನಗಳಲ್ಲಿ ಪರಿಚಯಿಸುತ್ತೇವೆ ಎಂದು ಹೇಳಿದ್ದಾರೆ.
    1
    ಸೇಡಂ ಜಿಲ್ಲೆಗಾಗಿ ಮೊಳಗಿದ ಕಹಳೆ.
ಹೋರಾಟ ಸಂಘ ಅಸ್ತಿತ್ವಕ್ಕೆ ..
ಅನೇಕ‌ ವರ್ಷಗಳಿಂದ ಸೇಡಂ ಜಿಲ್ಲೆಯಾಗಿಸುವ ಕನಸಿಗೆ ಈಗ ಅಧಿಕೃತ ಯೋಜನೆ ರೂಪಿಸಿದಂತಾಗಿದೆ. ಈ ಹಿನ್ನೆಲೆಯಲ್ಲಿ ಸೇಡಂ ಜಿಲ್ಲಾ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದೆ.
ಪಟ್ಟಣದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಸೇಡಂ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆ ಕೈಗೊಳ್ಳಲಾಯಿತು ಅಲ್ಲದೆ ಇದೇ ವೇಳೆ  ನೂತನ ಪದಾಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದ್ದು,
ಭೀಮರೆಡ್ಡಿ ಪಾಟೀಲ ಜಿಲ್ಲೇಡಪಲ್ಲಿ (ಗೌರವ ಅಧ್ಯಕ್ಷರು). ವಿಜಯಕುಮಾರ ಆಡಕಿ (ಅಧ್ಯಕ್ಷರು).ಮಹೇಶ ಪಾಟೀಲ‌ ತರ್ನಳ್ಳಿ (ಉಪಾಧ್ಯಕ್ಷರು).ಅನೀಲರೆಡ್ಡಿ ಸಂಗೆಂಪಲ್ಲಿ (ಉಪಾಧ್ಯಕ್ಷರು. ಪ್ರೇಮ ಗಡಾಳೆ (ಉಪಾಧ್ಯಕ್ಷರು). ಕಾಶಪ್ಪ ರೆಬ್ಬನಪಲ್ಲಿ (ಉಪಾಧ್ಯಕ್ಷರು. ಮುಕುಂದ ದೇಶಪಾಂಡೆ (ಉಪಾಧ್ಯಕ್ಷ). ಶ್ರಿನಿವಾಸ ಕಾಸೋಜು (ಖಜಾಂಚಿ). ರಮೇಶ ಮಾಲಪಾಣಿ (ಸಹ ಖಜಾಂಚಿ). ವಿಜಯಕುಮಾರ ಸೂರವಾರ (ಪ್ರಧಾನ ಕಾರ್ಯದರ್ಶಿ).  ಶಿವಾರೆಡ್ಡಿ ಗೌಡನಹಳ್ಳಿ (ಕಾರ್ಯದರ್ಶಿ). ಅಬ್ದುಲ ಸತ್ತಾರ (ಸಹ ಕಾರ್ಯದರ್ಶಿ).  ಸಂತೋಷ ಪೂಜಾರಿ ನೀಲಹಳ್ಳಿ (ಸಂಘಟನಾ ಕಾರ್ಯದರ್ಶಿ). ಜಗನ್ನಾಥ ಕೋಡ್ಲಾ (ಸಹ ಸಂಘಟನಾ ಕಾರ್ಯದರ್ಶಿ). ರಮೇಶ ಶಿಲಾರಕೋಟ (ಕಾನೂನು ಸಲಹೆಗಾರ) ಅವರನ್ನು ಅಯ್ಕೆ ಮಾಡಲಾಗಿದೆ. 
ಈ ವೇಳೆ ನೂತನ ಅಧ್ಯಕ್ಷ‌ ವಿಜಯಕುಮಾರ ಆಡಕಿ ಮಾತನಾಡಿ, ಸೇಡಂ ತಾಲೂಕು" ಜಿಲ್ಲೆಯಾಗುವ ಬಹುತೇಕ ಲಕ್ಷಣಗಳು ಹೊಂದಿದೆ.
ರಾಷ್ಟ್ರಕೂಟರ ರಾಜಧಾನಿಯಾಗಿ ಮೆರೆದ ಈ ನೆಲ ಪ್ರತಿನಿತ್ಯ  ಒಂದಿಲ್ಲೊಂದು ಕಾರಣಕ್ಕೆ ರಾಜ್ಯಮಟ್ಟದಲ್ಲಿ‌ ಸುದ್ದಿಯಾಗುತ್ತದೆ. ಜಿಲ್ಲಾ ಮಟ್ಟದಲ್ಲಿರಬೇಕಾದ ಅನೇಕ ಕಚೇರಿಗಳು ಈಗಾಗಲೇ ನಮ್ಮಲ್ಲಿವೆ. ಜಿಲ್ಲೆಯಾಗಿಸುವ ಕನಸಿಗೆ ಶಕ್ತಿ ತುಂಬುವಂತೆ ಈಗಾಗಲೇ ಪುರಸಭೆ ನಗರಸಭೆಯಾಗಿ ಮಾರ್ಪಾಡಾಗಿದೆ. ಸಾಮಾಜಿಕ, ಧಾರ್ಮಿಕ, ಸಂಘಟನಾತ್ಮಕ, ಸಾಹಿತ್ಯ, ರಂಗಭೂಮಿ‌, ಕಲೆ ಹೀಗೆ ಹತ್ತು ಹಲವಾರು ರೀತಿಯಿಂದ ಸೇಡಂ ನೆಲ ಗುರುತಿಸಿಕೊಳ್ಳುತ್ತದೆ.
ಹಾಗಾಗಿ ಅನೇಕ ಯೋಜನೆ, ಯೋಚನೆಗಳನ್ನು ಮುಂದಿಟ್ಟುಕೊಂಡು "*ಸೇಡಮ್‌ ಜಿಲ್ಲಾ‌‌ ಹೋರಾಟ ಸಮಿತಿ*" ಯನ್ನು ಹುಟ್ಟುಹಾಕಿದ್ದೇವೆ. ಮುಂದಿನ ಯೋಜನೆಗಳನ್ನು ಬರುವ ದಿನಗಳಲ್ಲಿ ಪರಿಚಯಿಸುತ್ತೇವೆ ಎಂದು ಹೇಳಿದ್ದಾರೆ.
    user_Suddi - Junction
    Suddi - Junction
    Voice of people ಸೇಡಂ, ಕಲಬುರಗಿ, ಕರ್ನಾಟಕ•
    17 hrs ago
  • ಇನ್ನೂ ಹೆಚ್ಚು ದಿನ ನಮ್ಮ ಗಡವಂತಿ ಮಾಣಿಕ್ ನಗರ ಗ್ರಾಮಗಳು ಉಳಿಯಲ್ಲ ಕ್ಯಾಮಿಕಲ್ ನಂತರ ಹುಮನಾಬಾದ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳು ಬಿಡುತ್ತಿರುವ ಸಾಲ್ಟ್ ವಾಟರ್ ಕುರಿತು ಭಜರಂಗ ತಿವಾರಿ ಕಳವಳ
    1
    ಇನ್ನೂ ಹೆಚ್ಚು ದಿನ ನಮ್ಮ ಗಡವಂತಿ ಮಾಣಿಕ್ ನಗರ ಗ್ರಾಮಗಳು ಉಳಿಯಲ್ಲ ಕ್ಯಾಮಿಕಲ್ ನಂತರ ಹುಮನಾಬಾದ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳು ಬಿಡುತ್ತಿರುವ ಸಾಲ್ಟ್ ವಾಟರ್ ಕುರಿತು ಭಜರಂಗ ತಿವಾರಿ ಕಳವಳ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    15 hrs ago
  • ಕಲಬುರಗಿಯಲ್ಲಿ KKRTC ಬಸ್ ಪಲ್ಟಿ 15 ಕ್ಕೂ ಹೆಚ್ಚು ಜನರಿಗೆ ಗಾಯ KKRTC ಬಸ್ ಪಲ್ಟಿಯಾಗಿವ 15 ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ರಾಜೋಳ ಕ್ರಾಸ್ ಬಳಿ ನಡೆದಿದೆ. ಆಳಂದ ಪಟ್ಟಣದಿಂದ ದಿಂದ ರಾಜೋಳ ಗ್ರಾಮಕ್ಕೆ ತೇರಳುವಾಗ ಈ ಘಟನೆ ನಡೆದಿದ್ದು ಕೆ ಕೆ ಆರ್ ಟಿ ಸಿ ಬಸ್ ಡ್ರೈವರ್ ಡ್ರಿಂಕ್ ಮಾಡಿ ಸ್ಪಿಡ್ ಡ್ರೈವ್ ಮಾಡಿರುವ ಆರೋಪ ಕೇಳಿಬಂದಿದೆ. ಬಸ್ ಪಲ್ಟಿಯ ಬಳಿಕ ಸ್ಥಳದಿಂದ ಎಸ್ಕೇಪ್ ಆಗಿರುವ ಬಸ್ ಚಾಲಕ, ಆಳಂದ ಡಿಪೋಗೆ ಸೇರಿದ KKRTC ಸಾರಿಗೆ ಬಸ್ ಆಗಿದೆ. ಗಾಯಾಳುಗಳನ್ನ ಆಳಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು.ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    1
    ಕಲಬುರಗಿಯಲ್ಲಿ KKRTC ಬಸ್ ಪಲ್ಟಿ 15 ಕ್ಕೂ ಹೆಚ್ಚು ಜನರಿಗೆ ಗಾಯ
KKRTC ಬಸ್ ಪಲ್ಟಿಯಾಗಿವ 15 ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ರಾಜೋಳ ಕ್ರಾಸ್ ಬಳಿ ನಡೆದಿದೆ. ಆಳಂದ ಪಟ್ಟಣದಿಂದ ದಿಂದ ರಾಜೋಳ ಗ್ರಾಮಕ್ಕೆ ತೇರಳುವಾಗ ಈ ಘಟನೆ ನಡೆದಿದ್ದು ಕೆ ಕೆ ಆರ್ ಟಿ ಸಿ ಬಸ್ ಡ್ರೈವರ್ ಡ್ರಿಂಕ್ ಮಾಡಿ ಸ್ಪಿಡ್ ಡ್ರೈವ್ ಮಾಡಿರುವ ಆರೋಪ ಕೇಳಿಬಂದಿದೆ. ಬಸ್ ಪಲ್ಟಿಯ ಬಳಿಕ ಸ್ಥಳದಿಂದ ಎಸ್ಕೇಪ್ ಆಗಿರುವ ಬಸ್ ಚಾಲಕ, ಆಳಂದ ಡಿಪೋಗೆ ಸೇರಿದ KKRTC  ಸಾರಿಗೆ ಬಸ್ ಆಗಿದೆ. ಗಾಯಾಳುಗಳನ್ನ ಆಳಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು.ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.