Shuru
Apke Nagar Ki App…
*ಶಹಾಪುರ : ಸಜೀವಕುಮಾರ್ ರವರಿಗೆ ಕ.ರಾ.ರ.ಸಾ. ನಿಗಮದ ವತಿಯಿಂದ ಸನ್ಮಾನ ಶಹಾಪುರ : ಕ.ರಾ.ಸಾ.ಸಂ ನಿಗಮ ಶಹಾಪುರ ಘಟಕದಲ್ಲಿ. ಸಂಚಾರ ನಿಯಂತ್ರಕ ಹುದ್ದೆಯಿಂದ ಯಾದಗಿರಿ ಸ. ಸಂಚಾರಿ ನಿರೀಕ್ಷರಾಗಿ ಮುಂಬಡ್ತಿ ಹೊಂದಿದ್ದ ಕಾರಣ ಪಡೆದಿದ್ದು ಶ್ರೀ ಸಜೀವಕುಮಾರ್ ರವರಿಗೆ ಯಾದಗಿರಿ ಘಟಕಕ್ಕೆ ವರ್ಗಾವಣೆಯಾದ ಪ್ರಯುಕ್ತ ಶಹಾಪುರ ಘಟಕದ ವತಿಯಿಂದ ಬೀಳ್ಕೊಡುಗೆ ಸನ್ಮಾನ ಮಾಡಲಾಯಿತು ಈ ಸಂದರ್ಭದಲ್ಲಿ ಘಟಕದ ವ್ಯವಸ್ಥಾಪಕರು ಮತ್ತು ಕ.ರಾ.ರ.ಸಾ.ನಿ ಶಹಾಪುರ ಘಟಕದ ಸಿಬಂದಿ ವರ್ಗದವರು ಹಾಗೂ ಇತರರು ಇದ್ದರು
ಲಕ್ಷ್ಮಣ ಮೇತ್ರಿ
*ಶಹಾಪುರ : ಸಜೀವಕುಮಾರ್ ರವರಿಗೆ ಕ.ರಾ.ರ.ಸಾ. ನಿಗಮದ ವತಿಯಿಂದ ಸನ್ಮಾನ ಶಹಾಪುರ : ಕ.ರಾ.ಸಾ.ಸಂ ನಿಗಮ ಶಹಾಪುರ ಘಟಕದಲ್ಲಿ. ಸಂಚಾರ ನಿಯಂತ್ರಕ ಹುದ್ದೆಯಿಂದ ಯಾದಗಿರಿ ಸ. ಸಂಚಾರಿ ನಿರೀಕ್ಷರಾಗಿ ಮುಂಬಡ್ತಿ ಹೊಂದಿದ್ದ ಕಾರಣ ಪಡೆದಿದ್ದು ಶ್ರೀ ಸಜೀವಕುಮಾರ್ ರವರಿಗೆ ಯಾದಗಿರಿ ಘಟಕಕ್ಕೆ ವರ್ಗಾವಣೆಯಾದ ಪ್ರಯುಕ್ತ ಶಹಾಪುರ ಘಟಕದ ವತಿಯಿಂದ ಬೀಳ್ಕೊಡುಗೆ ಸನ್ಮಾನ ಮಾಡಲಾಯಿತು ಈ ಸಂದರ್ಭದಲ್ಲಿ ಘಟಕದ ವ್ಯವಸ್ಥಾಪಕರು ಮತ್ತು ಕ.ರಾ.ರ.ಸಾ.ನಿ ಶಹಾಪುರ ಘಟಕದ ಸಿಬಂದಿ ವರ್ಗದವರು ಹಾಗೂ ಇತರರು ಇದ್ದರು
More news from ಕರ್ನಾಟಕ and nearby areas
- ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ವಿಗ್ರಹಕ್ಕೆ ಆರತಿ ಮಾಡಿದರು. ಲಿಂಗಸುಗೂರು : ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಪರಮ ಪೂಜ್ಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ಚತುರ್ಥಿ ದಿನದ ಹಂಗವಾಗಿ ವಿಘ್ನವಿನಾಶಕ ಶ್ರೀ ವಿನಾಯಕನ ವಿಗ್ರಹಕ್ಕೆ ಸಾಂಪ್ರದಾಯಕ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು.1
- ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಸಿರವಾರ: ಗಣೇಶ ಮೂರ್ತಿ ತರುವ ವೇಳೆ ವಿದ್ಯುತ್ ಅವಘಡ ಸಂಭವಿಸಿ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಮೃತಪಟ್ಟಿದ್ದ ಸಿರವಾರ ಪಟ್ಟಣದ ಯುವಕ ಪ್ರೇಮ್ ಸುಂದರ್ ಅವರ ಸ್ಮರಣಾರ್ಥದ ಪ್ರಯುಕ್ತ ಸಿರವಾರ ಪಟ್ಟಣದಲ್ಲಿ ಮಂಗಳವಾರ ಸಂಜೆ ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮಾಡುವ ಮೂಲಕ ಅಗಲಿದ ಚೇತನಕ್ಕೆ ನಮನ ಸಲ್ಲಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ವಾಲ್ಮೀಕಿ ವೃತ್ತದ ವರೆಗೆ ನಡೆಯಿತು. ಪ್ರೇಮ್ ಸುಂದರ ಅವರ ಸರಳತೆ, ನಡೆ, ನುಡಿ ಮತ್ತು ವ್ಯಕ್ತಿತ್ವವನ್ನು ಸ್ಮರಿಸಿದರು. ಪ್ರೇಮ್ ಸುಂದರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಈ ವೇಳೆ ಪಟ್ಟಣದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.1
- ಚನ್ನಮ್ಮ ಗುಣಾರಿ ಸಾಧನೆಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ: ಅಫಜಲಪುರ ತಾಲೂಕಿನ ಹೆಮ್ಮೆ – ಅಕ್ಷಯ ಸಲಗರ ಅಫಜಲಪುರ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಉತ್ತಮ ಸೇವೆ, ಕರ್ತವ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೀಮತಿ ಚನ್ನಮ್ಮ ಗುಣಾರಿ ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿರುವುದು ಅಫಜಲಪುರ ತಾಲೂಕಿನ ಹೆಮ್ಮೆಯ ಸಂಗತಿಯಾಗಿದೆ ಎಂದು ಯುವ ಮುಖಂಡ ಅಕ್ಷಯ ಸಲಗರ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು. ಈ ಕುರಿತು ಮಾತನಾಡಿದ ಅಕ್ಷಯ ಸಲಗರ , “ಶಿಕ್ಷಕ ವೃತ್ತಿ ಅತ್ಯಂತ ಜವಾಬ್ದಾರಿಯುತ ಹಾಗೂ ಗೌರವಯುತ ವೃತ್ತಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಚನ್ನಮ್ಮ ಗುಣಾರಿ ಅವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ” ಎಂದರು. “ಚನ್ನಮ್ಮ ಗುಣಾರಿ ಅವರ ಈ ಸಾಧನೆ ಅಫಜಲಪುರ ತಾಲೂಕಿನ ಇತರ ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ. ಪ್ರಶಸ್ತಿ ಅವರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಪ್ರೋತ್ಸಾಹ ನೀಡಲಿ. ಮುಂದಿನ ದಿನಗಳಲ್ಲಿಯೂ ಅವರು ಇದೇ ರೀತಿಯ ನಿಷ್ಠೆ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸಿ ಇನ್ನಷ್ಟು ಪ್ರಶಸ್ತಿಗಳನ್ನು ಪಡೆಯಲಿ ಎಂದು ಹಾರೈಸುತ್ತೇನೆ” ಎಂದು ಅಕ್ಷಯ ಸಲಗರ ಶುಭ ಹಾರೈಸಿದರು. ಚನ್ನಮ್ಮ ಗುಣಾರಿ ಅವರಿಗೆ ದೊರೆತಿರುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಅಫಜಲಪುರ ತಾಲೂಕಿನ, ಶಿಕ್ಷಕರು ಹಾಗೂ ವಿವಿಧ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ವಿಶ್ವನಾಥ ಮಠಪತಿ ಸಂಗುಗೌಡ ಬಿರಾದಾರ ಹಾಗೂ ಅಭಿಷೇಕ ಪಾಟೀಲ ಸಂಜು ಕಡ್ಲಾಜಿ ಸೇರಿದಂತೆ ಹಲವರು ಚನ್ನಮ್ಮ ಗುಣಾರಿ ಅವರಿಗೆ ಅಭಿನಂದಿಸಿ ಶುಭ ಹಾರೈಸಿದರು.1
- ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ. #ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ. DK Shivakumar Star Kannada News 24×7 Star Kannada News 24×7 Yash1
- ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾಗೋಷ್ಠಿ.! ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾಗೋಷ್ಠಿ.!1
- ಮಧ್ಯರಾತ್ರಿ ಬಂದು ರೈತರ ಮನವಿ ಪಡೆದ ಕಲಬುರಗಿ ಜಿಲ್ಲಾಧಿಕಾರಿ, ಎಸ್ಪಿ ರೈತ ಸಂಘಟನೆಗಳು ಕರೆ ನೀಡಿದ್ದ ಹೋರಾಟಕ್ಕೆ ಮಣಿದು ಕಡೆಗೂ ಕಲಬುರಗಿ ಜಿಲ್ಲಾಧಿಕಾರಿಗಳು ಸೇಡಂಗೆ ಮಧ್ಯರಾತ್ರಿ ಭೇಟಿ ನೀಡಿ ಮನವಿ ಪಡೆದಿದ್ದಾರೆ. ಸೇಡಂ ತಾಲೂಕನ್ನು ಬರಗಾಲ ಪಟ್ಟಿಯಿಂದ ಕೈಬಿಟ್ಟಿರುವುದು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಚಿಂಚೋಳಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರು.1
- ಯಾಕೆ ವಿಶ್ವಕರ್ಮರ ಮನೆ ಇಂದಾನೆ ಗಣಪತಿ ತರ್ಬೇಕು ಅನ್ನೊದು ನಂಬಿಕೆ ಇದೆ....! ವೀಕ್ಷಿಸಿ.. ವಿಶೇಷ.. ವರದಿ.... ವರದಿ: ರವಿಕುಮಾರ್ ಬಡಿಗೇರ. ಯಾಕೆ ವಿಶ್ವಕರ್ಮರ ಮನೆ ಇಂದಾನೆ ಗಣಪತಿ ತರ್ಬೇಕು ಅನ್ನೊದು ನಂಬಿಕೆ ಇದೆ....! ವೀಕ್ಷಿಸಿ.. ವಿಶೇಷ.. ವರದಿ.... ವರದಿ: ರವಿಕುಮಾರ್ ಬಡಿಗೇರ.1
- ಲೋಕಕಲ್ಯಾಣಕ್ಕಾಗಿ 41 ದಿನಗಳ ಮೌನ ಅನುಷ್ಠಾನ ಶ್ರೀ ಈರಯ್ಯ ಸ್ವಾಮಿಗಳ ಧಾರ್ಮಿಕ ಸಂಕಲ್ಪ.! ಲೋಕಕಲ್ಯಾಣಕ್ಕಾಗಿ 41 ದಿನಗಳ ಮೌನ ಅನುಷ್ಠಾನ ಶ್ರೀ ಈರಯ್ಯ ಸ್ವಾಮಿಗಳ ಧಾರ್ಮಿಕ ಸಂಕಲ್ಪ.!1
- ಕಲಬುರಗಿ: ಬಿಜೆಪಿ ಅವರು ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ರಾಜಿನಾಮೆ ನೀಡ್ತೆನೆ- ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ-B.Y ವಿಜಯೇಂದ್ರ , R. ಅಶೋಕ್ ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ನಾನು ರಾಜೀನಾಮೆ ನೀಡ್ತೆನೆ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಸವಾಲು ಹಾಕಿದ್ದಾರೆ. ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಿಯಾಂಕ್ ಮಾತನಾಡಿ ವಂದೇ ಮಾತರಂ ಎರಡು ಚರಣ ಹಾಡಲು ಸರ್ಕಾರ ನಿರ್ಣಯ ಮಾಡಿತು, ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಹೋರಾಟಕ್ಕೆ ಸಿದ್ದತೆ ನಡೆಸುತ್ತಿದೆ. ಬಿಜೆಪಿಯವರಿಗೆ ಹೋರಾಟ ಮಾಡಲು ಯಾವ ವಿಷಯ ಇಲ್ಲ ಹಾಗಾಗಿ ವಂದೇ ಮಾತರಂ ಗೀತೆಯ ಬಗ್ಗೆ ಹೋರಾಟ ಮಾಡಲು ಹೊರಟಿದ್ದಾರೆ. ವಿಜಯೇಂದ್ರ ಹಾಗೂ ಅಶೋಕ್ ಅವರು ಯಾವುದೇ ಪೇಪರ್, ಟೆಲಿ ಪ್ರಾಂಪ್ಟರ್ ಬಳಸಿಕೊಳ್ಳದೆ ನಾಲ್ಕು ಚರಣ ತಕ್ಷಣ ಹಾಡಿ ತೋರಿಸಲಿ. ಹಾಡಿದರೆ ನಾನು ರಾಜೀನಾಮೆ ನೀಡುತ್ತೇನೆ ಎಂದುರು ಇನ್ನು ಬಿಜೆಪಿ ಶಾಸಕರಿಗೂ ಕೂಡ ವಿಧಾನ ಸಭೆಯಲ್ಲಿ ಪ್ರತ್ಯೇಕವಾಗಿ ವಂದೇ ಮಾತರಂ ಹಾಡಲು ಅನುವು ಮಾಡಿಕೊಂಡುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇನೆ. ಅವೆರಲ್ಲರೂ ಕೂಡ ಕಂಠ ಪಾಠ ಮಾಡಿ ಹಾಡಲಿ ಎಂದ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು1