Shuru
Apke Nagar Ki App…
ಬಾಯಿಯಲ್ಲಿ ಚಿನ್ನದ ಎರಡು ಕ್ಯಾಪ್ಸುಲ್ ಸಾಗಾಟ ಯತ್ನ : ಸ್ಕ್ರೀನಿಂಗ್ ಮಾಡುವಾಗ ಸಿಕ್ಕಿಬಿದ್ದ ಆರೋಪಿ. ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ದುಬೈನಿಂದ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಕಸ್ಟಮ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ 82 ಗ್ರಾಂ ತೂಕ ಇದ್ದ ಚಿನ್ನದ ಪುಡಿ ಇದ್ದ ಕ್ಯಾಪ್ಸುಲ್ ನ್ನು ಬಾಯಲ್ಲಿ ಇಟ್ಟುಕೊಂಡು ಕಳ್ಳ ಸಾಗಣೆ ಯತ್ನ ಮಾಡುತ್ತಿದ್ದ ಮೊಹಮ್ಮದ್ ಸಿರಾಜ್ ಎಂಬ ವ್ಯಕ್ತಿಯನ್ನು ಬಂಧಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ. ದುಬೈನಿಂದ ಆಗಮಿಸಿದ್ದ ಆರೋಪಿ ಬೆಂಗಳೂರಿನಿಂದ ಗಾಜಿಯಾಬಾದ್ ಗೆ ಮರು ಪ್ರಯಾಣ ಬೆಳೆಸಲು ಟಿಕೆಟ್ ಬುಕ್ ಮಾಡಿದ್ದು,ಪ್ರಯಾಣದ ವೇಳೆ ಸ್ಕ್ರೀನಿಂಗ್ ಮಾಡುವಾಗ ಸಿಕ್ಕಿಬಿದ್ದ ಆರೋಪಿಯನ್ನು ವಶಕ್ಕೆ ಪಡೆದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೋಲೀಸರ ವಶಕ್ಕೆ ಕಸ್ಟಮ್ ಅಧಿಕಾರಿಗಳು ನೀಡಿದ ಬಗ್ಗೆ ಘಟನೆ ವರದಿಯಾಗಿದೆ.
ಎಸ್.ಎನ್.ಪ್ರಕಾಶ್
ಬಾಯಿಯಲ್ಲಿ ಚಿನ್ನದ ಎರಡು ಕ್ಯಾಪ್ಸುಲ್ ಸಾಗಾಟ ಯತ್ನ : ಸ್ಕ್ರೀನಿಂಗ್ ಮಾಡುವಾಗ ಸಿಕ್ಕಿಬಿದ್ದ ಆರೋಪಿ. ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ದುಬೈನಿಂದ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಕಸ್ಟಮ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ 82 ಗ್ರಾಂ ತೂಕ ಇದ್ದ ಚಿನ್ನದ ಪುಡಿ ಇದ್ದ ಕ್ಯಾಪ್ಸುಲ್ ನ್ನು ಬಾಯಲ್ಲಿ ಇಟ್ಟುಕೊಂಡು ಕಳ್ಳ ಸಾಗಣೆ ಯತ್ನ ಮಾಡುತ್ತಿದ್ದ ಮೊಹಮ್ಮದ್ ಸಿರಾಜ್ ಎಂಬ ವ್ಯಕ್ತಿಯನ್ನು ಬಂಧಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ. ದುಬೈನಿಂದ ಆಗಮಿಸಿದ್ದ ಆರೋಪಿ ಬೆಂಗಳೂರಿನಿಂದ ಗಾಜಿಯಾಬಾದ್ ಗೆ ಮರು ಪ್ರಯಾಣ ಬೆಳೆಸಲು ಟಿಕೆಟ್ ಬುಕ್ ಮಾಡಿದ್ದು,ಪ್ರಯಾಣದ ವೇಳೆ ಸ್ಕ್ರೀನಿಂಗ್ ಮಾಡುವಾಗ ಸಿಕ್ಕಿಬಿದ್ದ ಆರೋಪಿಯನ್ನು ವಶಕ್ಕೆ ಪಡೆದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೋಲೀಸರ ವಶಕ್ಕೆ ಕಸ್ಟಮ್ ಅಧಿಕಾರಿಗಳು ನೀಡಿದ ಬಗ್ಗೆ ಘಟನೆ ವರದಿಯಾಗಿದೆ.
More news from ಕರ್ನಾಟಕ and nearby areas
- ಶಿಡ್ಲಘಟ್ಟ ದಲ್ಲಿ ಭೀಕರ ಅಪಘಾತ ಒಬ್ಬ ವ್ಯಕ್ತಿ ಸಾವು ಮತ್ತೊಬ್ಬ ಗಂಬೀರ ಟಾಕ್ಸಿಕ್ ಸಿನಿಮಾ ನೋಡಲು ಹೋದಾಗ ನಡೆದ ಘಟನೆ1
- ಶಿಡ್ಲಘಟ್ಟದ ಹಂಡಿಗನಾಳ ಬಳಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು1
- ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು! ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.1
- **ಶಿಡ್ಲಘಟ್ಟ: ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ | ಐಜಿಪಿ ಅರುಣ್ ಚಕ್ರವರ್ತಿ ಅವರಿಂದ ಸ್ಪೂರ್ತಿದಾಯಕ ನುಡಿ **ಶಿಡ್ಲಘಟ್ಟ: ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ | ಐಜಿಪಿ ಅರುಣ್ ಚಕ್ರವರ್ತಿ ಅವರಿಂದ ಸ್ಪೂರ್ತಿದಾಯಕ ನುಡಿ |* "*'ದಿ ಕ್ರೆಸೆಂಟ್ ಶಾಲೆಯ'** ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಸಮಾರಂಭದಲ್ಲಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳು, ಪ್ರಗತಿಪರ ಚಿಂತಕರು ಹಾಗೂ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಉದ್ಯಮಿಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಿಕ ಸಂದೇಶ ನೀಡಿದರು.* --- "ಶಿಡ್ಲಘಟ್ಟದ ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ **ಬೆಂಗಳೂರಿನ ಜಯನಗರ ಕಾನೂನು ಮಹಾವಿದ್ಯಾಲಯದ ಪ್ರಗತಿಪರ ಚಿಂತಕರಾದ ರಾಜಣ್ಣ** ಹಾಗೂ ಅವರ ಶಿಷ್ಯರಾದ **ಪೊಲೀಸ್ ಮಹಾ ನಿರ್ದೇಶಕರು (DGP/IGP) ಅರುಣ್ ಚಕ್ರವರ್ತಿ** ಅವರು ಆಗಮಿಸಿ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪೊಲೀಸ್ ಮಹಾ ನಿರ್ದೇಶಕರಾದ ಅರುಣ್ ಚಕ್ರವರ್ತಿ ಅವರು, *'ವಿದ್ಯಾರ್ಥಿಗಳು ತಮ್ಮ ಮುಂದಿನ ವಿದ್ಯಾಭ್ಯಾಸದ ಅವಧಿಯಲ್ಲಿ ಕಠಿಣ ಪರಿಶ್ರಮ ವಹಿಸಿ, ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ತಾವು ಕಲಿತ ಶಾಲೆಗೆ ಹಾಗೂ ಹೆತ್ತ ತಂದೆ-ತಾಯಿಗೆ ಕೀರ್ತಿ ತರಬೇಕು'* ಎಂದು ಸ್ಪೂರ್ತಿದಾಯಕ ಕರೆ ನೀಡಿದರು. ಇದೇ ವೇಳೆ ಮಾತನಾಡಿದ **ದಿ ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ಮಹಮ್ಮದ್ ತಮೀಮ್ ಅನ್ಸಾರಿ** ಅವರು, *'ನಮ್ಮ ಶಾಲೆಯ ಉದ್ಘಾಟನೆಗೆ ಆಗಮಿಸಿರುವ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅರುಣ್ ಚಕ್ರವರ್ತಿಯವರಂತೆಯೇ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಶ್ರೇಷ್ಠ ಹುದ್ದೆಗೇರಬೇಕು'* ಎಂದು ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು."* --- "ಈ ಕಾರ್ಯಕ್ರಮದಲ್ಲಿ ತಂತ್ರಜ್ಞಾನ ಹಾಗೂ ಸಾಮಾಜಿಕ ಕ್ಷೇತ್ರದ ಹಲವಾರು ಗಣ್ಯರು ಭಾಗವಹಿಸಿದ್ದರು: ಡಿಸಿ ಆರ್ ಎ ನಲ್ಲಿ ಡಿಸಿಪಿಯಾಗಿ ಕರ್ನಾಟಕ ರಾಜ್ಯದಲ್ಲಿ ದಲಿತರಿಗೆ ಏನು ತೊಂದರೆ ಆಗ್ತಾ ಇದೆ ಅವಳೆ ಎಲ್ಲವನ್ನೂ ಸರಿ ಮಾಡಿ ಉತ್ತಮವಾದ ಸೇವೆಯನ್ನು ಸಲ್ಲಿಸಿದ್ದಾರೆ ನಾಗರಿಕ ಹಕ್ಕು ಜಾರಿ ನಿರ್ದೇಶನಲಯದಲ್ಲಿ ಇದುವರೆಗೂ ಯಾರು ಸಹ ಮಾಡದೇ ಇರತಕ್ಕಂತಹ ಕೆಲಸವನ್ನು ಅರುಣ್ ಚಕ್ರವರ್ತಿ ಅವರು ಮಾಡಿದ್ದಾರೆಂದು ಸುರೇಶ್ ಅವರು ತಿಳಿಸಿದರು ನಂತರ ಅರುಣ್ ಚಕ್ರವರ್ತಿ ಅವರು ಆಶಾಕಿರಣ ಅಂಧ ಮಕ್ಕಳು ಶಾಲೆಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿ ಕೆ ಕತ್ತರಿಸಿ ಮಕ್ಕಳಿಗೆ ಸಿಹಿ ಹಂಚಿದರು * **ರವಿಶಂಕರ್** - ಸ್ಥಾಪಕ ನಿರ್ದೇಶಕರು, ಆಪ್ಟಿ ಸಾಫ್ಟ್‌ವೇರ್ * **ಅಭಿರಾಮ್ ಸುರೇಶ್** - ಸಿಇಒ, ಎಗ್ನೋಮಿಷಿಯನ್ ರೋಬೋಟಿಕ್ಸ್ ಕಂಪನಿ ಲಿಯೋ ಕ್ಲಬ್ ನ ಅದ್ಯಕ್ಷರಾದ * **ಶ್ರೀಕಾಂತ್ ಲಿಯೋ ಲೋಕೇಶ್** - ಸೇರಿದಂತೆ ಹಲವು ಗಣ್ಯರು, ಶಿಕ್ಷಕರು ಹಾಗೂ ಪೋಷಕರು ಹಾಜರಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದರು." --- "ಶಿಕ್ಷಣದ ಜೊತೆಗೆ ಉನ್ನತ ಗುರಿ ಮತ್ತು ಸಾಧನೆಯ ಹಾದಿ ತೋರಿಸಿದ ಈ ಉದ್ಘಾಟನಾ ಸಮಾರಂಭವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ತುಂಬಿದೆ. ವರದಿ:- ಅರಿಕೆರೆ ಮುನಿರಾಜು, ಪ್ರಧಾನ ವರದಿಗಾರರು, ಸಮತಾ ನ್ಯೂಸ್, ಶಿಡ್ಲಘಟ್ಟ.** *(ನಿರೂಪಕಿ)* ಇನ್ನಷ್ಟು ತಾಜಾ ಹಾಗೂ ವರದಿಗಳಿಗಾಗಿ 'ಸಮತಾ ನ್ಯೂಸ್' ಯೂಟ್ಯೂಬ್ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಮತ್ತು ಸಬ್‌ಸ್ಕ್ರೈಬ್ ಮಾಡಿ. ಧನ್ಯವಾದಗಳು!" --- *(Video Description / Description Box ಗಾಗಿ):** > #Sidlaghatta #ShidlaghattaNews #ArunChakravarthy #CrescentSchool #SantanaNews #KarnatakaNews #SidlaghattaEducation1
- ವಾಲ್ಮೀಕಿ ನಿಗಮದ ₹187 ಕೋಟಿ ಹಗರಣ! ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು | Janardhana Reddy Attack ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ರೂಪಾಯಿಗಳ ದುರ್ಬಳಕೆ ಪ್ರಕರಣ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ ಬಿ. ನಾಗೇಂದ್ರ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಮಾತನಾಡಿ, ಈ ಹಣ ವಾಲ್ಮೀಕಿ ಸಮುದಾಯದ ಲಕ್ಷಾಂತರ ಫಲಾನುಭವಿಗಳಿಗೆ ತಲುಪಬೇಕಾಗಿತ್ತು. ಆದರೆ ದುರ್ಬಳಕೆಯಿಂದ ಯುವಕರು, ಮಹಿಳೆಯರು ಹಾಗೂ ರೈತರು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ವಿಚಾರದಲ್ಲಿ ಮೌನವಾಗಿರುವುದೇಕೆ ಎಂಬ ಪ್ರಶ್ನೆಯನ್ನೂ ಬಿಜೆಪಿ ನಾಯಕರು ಎತ್ತಿದ್ದಾರೆ. 👉 ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ. #ValmikiScam #BNagendra #KarnatakaPolitics #BJP #Congress #JanardhanaReddy #BreakingNews #KarnatakaNews #ValmikiCorporation #PoliticalNews #Siddaramaiah #DKShivakumar #ASNNews24Kannada #KannadaNews #BellaryNews1
- PG ಕಟ್ಟಡಗಳನ್ನೇ ಟಾರ್ಗೆಟ್ ಮಾಡಿದ್ದ ಲ್ಯಾಪ್‌ಟಾಪ್ ಕಳ್ಳ ಬಂಧನ! 26 ಲ್ಯಾಪ್‌ಟಾಪ್ ಜಪ್ತಿ, ಆರೋಪಿಯಿಂದ ₹18 ಲಕ್ಷದ ಮಾಲು ವಶ! PG ಕಟ್ಟಡಗಳನ್ನೇ ಟಾರ್ಗೆಟ್ ಮಾಡಿದ್ದ ಲ್ಯಾಪ್‌ಟಾಪ್ ಕಳ್ಳ ಬಂಧನ! 26 ಲ್ಯಾಪ್‌ಟಾಪ್ ಜಪ್ತಿ, ಆರೋಪಿಯಿಂದ ₹18 ಲಕ್ಷದ ಮಾಲು ವಶ!1
- ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ ದೇವನಹಳ್ಳಿ :ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ ಲಖನೌದಿಂದ ಬೆಂಗಳೂರಿಗೆ ಆಗಮಿಸಿದ 6E-231 ವಿಮಾನಕ್ಕೆ ಬಾಂಬ್ ಹುಸಿ ಬೆದರಿಕೆ ಕರೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ. ಬಾಂಬ್ ಬೆದರಿಕೆ ಮಾಹಿತಿ ಹಿನ್ನೆಲೆಯಲ್ಲಿ ಟರ್ಮಿನಲ್-1ರ ಟರ್ಮಿನಲ್ ಮ್ಯಾನೇಜರ್ ಕಚೇರಿಯಲ್ಲಿ BTAC ಸಭೆ ಬೆದರಿಕೆ ಆಧರಿಸಿ ಅಗತ್ಯ ಭದ್ರತಾ ಕ್ರಮವಹಿಸಿ ತಪಾಸಣೆ ವಿಮಾನ ಹಾಗೂ ಟರ್ಮಿನಲ್ ಪ್ರದೇಶದಲ್ಲಿ ಸಿಐಎಸ್ಎಫ್ ಸಿಬ್ಬಂದಿಯಿಂದ ತೀವ್ರ ಭದ್ರತೆ ಪರಿಶೀಲನೆ ಪ್ರಯಾಣಿಕರ ಸುರಕ್ಷತೆಗಾಗಿ ಏರ್‌ಪೋರ್ಟ್‌ನಲ್ಲಿ ಕಟ್ಟೆಚ್ಚರವಹಿಸಿ ನಿಗಾ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ3
- ಬಿಜೆಪಿ-ಜೆಡಿಎಸ್ ಪಾದಯಾತ್ರೆ ರೂಟ್ ಫೈನಲ್! ಲಿಂಗಸೂಗೂರಿನಿಂದ ಬಳ್ಳಾರಿವರೆಗೆ ಜನಾರ್ದನ ರೆಡ್ಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯಲಿರುವ ಬಿಜೆಪಿ-ಜೆಡಿಎಸ್ ಮೈತ್ರಿಯ ಮಹತ್ವದ ಪಾದಯಾತ್ರೆಯ ರೂಟ್ ಮ್ಯಾಪ್ ಅಂತಿಮಗೊಂಡಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರಿನಿಂದ ಆರಂಭವಾಗುವ ಈ ಪಾದಯಾತ್ರೆ ಮಸ್ಕಿ, ಸಿಂಧನೂರು, ಕಾರಟಗಿ, ಗಂಗಾವತಿ, ಕಂಪ್ಲಿ ಹಾಗೂ ಸಂಡೂರು ಮಾರ್ಗವಾಗಿ ಬಳ್ಳಾರಿ ನಗರದಲ್ಲಿ ಅಂತ್ಯಗೊಳ್ಳಲಿದೆ. ಈ ಕುರಿತು ಶಾಸಕ ಜನಾರ್ದನ ರೆಡ್ಡಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ASN News24 Kannadaಗೆ Subscribe ಮಾಡಿ ಮತ್ತು Bell Icon ಒತ್ತಿ. #BJPJDSPadayatra #BYVijayendra #JanardhanaReddy #Ballari #Gangavathi #Sindhanur #KarnatakaPolitics #PoliticalNews #BreakingNews #Raichur #Lingasugur #KarnatakaNews #ASNNews24Kannada #KannadaNews #bjpkarnataka1
- ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆ ಬಗ್ಗೆ ಮಾತನಾಡಲು ಸಮಯವಿಲ್ಲ" ಬಳ್ಳಾರಿಯ ‘ರೈತ ಸಂತೆ’ಯಲ್ಲಿ ಸರ್ಕಾರದ ವಿರುದ್ಧ ರೈತ ಮುಖಂಡರ ತೀವ್ರ ವಾಗ್ದಾಳಿ ಬಳ್ಳಾರಿ: "ಸರ್ಕಾರದಲ್ಲಿರುವವರಿಗೆ ಉದ್ಯಮಿ ಗೌತಮ್ ಅದಾನಿ, ಕಿರಣ್ ಮಜುಂದಾರ್ ಅವರೊಂದಿಗೆ ಮಾತನಾಡಲು, ಅಂಬಾನಿ ಮಕ್ಕಳ ಮದುವೆಗೆ ಹೋಗಲು ಸಮಯವಿರುತ್ತದೆ. ಆದರೆ, ರಾಜ್ಯದಲ್ಲಿ ಪ್ರತಿದಿನ ಎರಡರಿಂದ ಮೂರು ಜನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಆ ಬಗ್ಗೆ ಚರ್ಚಿಸಲು ಸಮಯವಿಲ್ಲ," ಎಂದು ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬಳ್ಳಾರಿಯಲ್ಲಿ ಆಯೋಜಿಸಲಾಗಿದ್ದ ‘ರೈತ ಸಂತೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಾಮಾಜಿಕ ಭದ್ರತೆಯ ಕೊರತೆಯೇ ಆತ್ಮಹತ್ಯೆಗೆ ಕಾರಣ: "ರೈತರು ಹೆಣ್ಣುಮಕ್ಕಳ ಮದುವೆ ಮಾಡಲು ಅಥವಾ ಜೂಜಾಟ ಆಡಲು ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕೃಷಿ ಸಚಿವರು ಸೇರಿದಂತೆ ಸರ್ಕಾರಿ ಪ್ರತಿನಿಧಿಗಳು ಬೇಜವಾಬ್ದಾರಿಯಿಂದ ಹೇಳುತ್ತಾರೆ. ಡಾ. ವೀರೇಶ್ ವರದಿಯಲ್ಲೂ ಇದೇ ರೀತಿಯ ಅಂಶಗಳಿದ್ದವು. ಸರ್ಕಾರಿ ಅಧಿಕಾರಿಗಳು, ಇಂಜಿನಿಯರ್‌ಗಳು, ವೈದ್ಯರು ಸಾಲ ಮಾಡುವುದಿಲ್ಲವೇ? ಮಕ್ಕಳ ಮದುವೆ ಮಾಡುವುದಿಲ್ಲವೇ? ಅವರೇಕೆ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ? ಏಕೆಂದರೆ ಅವರಿಗೆ ‘ಸಾಮಾಜಿಕ ಭದ್ರತೆ’ (Social Security) ಇದೆ. ಆದರೆ ಅನ್ನದಾತನಿಗೆ ಆ ಭದ್ರತೆ ಇಲ್ಲದಿರುವುದೇ ಸಾವುಗಳಿಗೆ ಪ್ರಮುಖ ಕಾರಣ" ಎಂದು ಅವರು ಮಾರ್ಮಿಕವಾಗಿ ನುಡಿದರು. ಬೆಳೆದ ಬೆಳೆಗೆ ಬೆಲೆಯಿಲ್ಲ, ಕೀಟಬಾಧೆ: ವಾಣಿಜ್ಯ ಬೆಳೆಗಳನ್ನು ಬೆಳೆಯುವ ರೈತರ ಸ್ಥಿತಿ ಶೋಚನೀಯವಾಗಿದೆ. ಪ್ರಸ್ತುತ ಅಡಿಕೆ ಹೊರತುಪಡಿಸಿ, ಕಬ್ಬು ಸೇರಿದಂತೆ ಯಾವ ಬೆಳೆಗೂ ಸೂಕ್ತ ಬೆಲೆಯಿಲ್ಲ. ಒಣ ಬೇಸಾಯ ಮಾಡುವವರು ಜೋಳ ಬೆಳೆದರೆ ಅದಕ್ಕೂ 'ಸೈನಿಕ ಹುಳು' (Fall Armyworm) ಬಾಧೆ ಕಾಡುತ್ತಿದೆ. ಕಳೆದ ವರ್ಷ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಟನ್‌ಗೆ ಕೇವಲ 500 ರೂ. ಹೆಚ್ಚಳಕ್ಕಾಗಿ ೯ ದಿನಗಳ ಕಾಲ ರಸ್ತೆಯಲ್ಲಿ ಕುಳಿತು ಹೋರಾಟ ಮಾಡಬೇಕಾದ ಪರಿಸ್ಥಿತಿ ಇತ್ತು ಎಂದು ಅವರು ಕೃಷಿ ಕ್ಷೇತ್ರದ ದುಸ್ಥಿತಿಯನ್ನು ವಿವರಿಸಿದರು. ಆಶಾಕಿರಣವಾದ 'ರೈತ ಸಂತೆ': ಸರ್ಕಾರ ರೈತರ ಕೈಬಿಟ್ಟಿದ್ದರೂ, ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ 'ರೈತ ಸಂತೆ'ಗಳು ಅನ್ನದಾತನಿಗೆ ಆಶಾಕಿರಣವಾಗಿವೆ. "ಈಗಾಗಲೇ ಸುಮಾರು 64-65 ರೈತ ಸಂತೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದರಿಂದ, ಕಳೆದ 8-10 ತಿಂಗಳಲ್ಲಿ ಇದರಲ್ಲಿ ಪಾಲ್ಗೊಂಡ ಅನೇಕ ರೈತರ ಆರ್ಥಿಕ ಸಂಕಷ್ಟಗಳು ಕಡಿಮೆಯಾಗಿವೆ. ಸಾಲಬಾಧೆ ಮುಕ್ತರಾಗಿ ಅವರು ನೆಮ್ಮದಿಯ ಜೀವನದತ್ತ ಮುಖ ಮಾಡುತ್ತಿದ್ದಾರೆ, ಸ್ವಂತ ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಇದು ಬದಲಾವಣೆಯ ಸಂಕೇತ" ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಸರ್ಕಾರ ಕೇವಲ ಕಾರ್ಪೊರೇಟ್ ಕಂಪನಿಗಳ ಪರ ನಿಲ್ಲದೆ, ತಕ್ಷಣವೇ ಕೃಷಿ ಕ್ಷೇತ್ರಕ್ಕೆ ಹಾಗೂ ರೈತರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ರೈತ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ರೈತರು ಉಪಸ್ಥಿತರಿದ್ದರು.1