ಮುದ್ದೇಬಿಹಾಳ.. ತಾಲೂಕಿನ ಚವನಬಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 135 ನೆಯ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನಗಳನ್ನು ಅರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಇಂದಿರಾ ಕುಂಬಾರ್ ಅವರು ಮಾತನಾಡಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಈ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನವನ್ನು ನೀಡಿದ ಮಹಾನ್ ನಾಯಕ ಶೋಷಿತರ ಧ್ವನಿಯಾಗಿ ದೇಶದ ಪ್ರಗತಿಗೆ ಭದ್ರಬುನಾದಿ ಹಾಕಿಕೊಟ್ಟ ಅವರು ತೋರಿದ ಸಮಾನತೆಯ ಹಾದಿಯಲ್ಲಿ ಸಾಗುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಶಿಕ್ಷಕಿಯರಾದ ಶಾಂತಾ ಈಳಗೇರ ಸಾವಿತ್ರಿ ನಾಲತವಾಡ, ಬಸಮ್ಮ ಸೋಮನಾಳ ಹಾಗೂ ಅಂಗನವಾಡಿ ಸಹಾಯಕಿಯರಾದ ಗೌರಮ್ಮ ನಾಲತವಾಡ, ಶ್ಯಾಂಭವಿ ಪಾಟೀಲ ಕವಿತಾ ಸೋಮನಾಳ ಸೇರಿದಂತೆ ಗ್ರಾಮದ ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದರು.

- ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು1
- Post by Iranna Tarnal1
- ಗುಳೇದಗುಡ್ಡ: ಪಟ್ಟಣದ ಬಸವ ಕೇಂದ್ರದ ವತಿಯಿಂದ ಏ.20ರಂದು ಸ್ಥಳೀಯ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ವಿಶ್ರಾಂತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು. ಅವರು ಮಂಗಳವಾರ ಸ್ಥಳೀಯ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಪಟ್ಟಣದ ಸಮಸ್ತರು ಸೇರಿಕೊಂಡು ಸಂಭ್ರಮದಿಂದ ಆಚರಿಸಲಾಗುವುದು. ಏ.20 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಶಿವಯೋಗ, ನಂತರ ಶರಣ ಧ್ವಜಾರೋಹಣ ಬಳಿಕ ಸಾಹಿತಿ ರವಿ ಕಂಗಳ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಅಕ್ಕಮಹಾದೇವಿ ಮಂದಿರದ ಶರಣಮ್ಮತಾಯಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಚಣ್ಣ ಕೆರೂರ, ಕಾಶಿನಾಥ ಶೆಟ್ಟರ, ದಾನಪ್ಪ ಬಂಡಿ, ಪುತ್ರಪ್ಪ ಬೀಳಗಿ, ಶ್ರೀಕಾಂತ ಗಡೇದ, ಬಸಲಿಂಗಯ್ಯ ಕಂಬಾಳಿಮಠ, ವಿಶ್ವನಾಥ ಅಂಗಡಿ, ರವಿ ಅಂಗಡಿ, ಸುರೇಶ ರಾಜನಾಳ, ಮುರುಗೇಶ ಶೇಖಾ, ಬಸವರಾಜ ಚವಡಿ, ಮಹಾದೇವಯ್ಯ ನೀಲಕಂಠಮಠ, ಚಂದ್ರಶೇಖರ ತೆಗ್ಗಿ, ಶರಣಪ್ಪ ಚಿಕ್ಕನರಗುಂದ, ಶಿವಾನಂದ ಸಿಂದಗಿ, ಸಂಗಮೇಶ ಹುಳಪಲ್ಲೇದ, ಸಂಗಣ್ಣ ಪಟ್ಟಶೆಟ್ಟಿ, ಹುಚ್ಚೇಶ ಸಿಂದಗಿ, ಬಸವರಾಜ ಬರಗುಂಡಿ, ರಾಚಪ್ಪ ಯಂಡಿಗೇರಿ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ದ್ರಾಕ್ಷಾಯಣಿ ತೆಗ್ಗಿ, ಶ್ರೀದೇವಿ ಶೇಖಾ, ವಿಶಾಲಾಕ್ಷಿ ಗಾಳಿ ಮತ್ತಿತರರು ಇದ್ದರು.1
- ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.1
- ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು. ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.1
- ವಿಜಯಪುರದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಾಜು ಕುರಿ ಬರ್ಬರ 6 ಸುತ್ತು ಗುಂಡು ಹಾರಿಸಿ, ಕಲ್ಲು ಎತ್ತಿಹಾಕಿ ಹತ್ಯೆ1
- Post by ABU NEWS CHANNEL ಸಂಪಾದಕರು1
- Post by Sharanugouda Patil1