logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

1 hr ago
user_Sharanugouda Patil
Sharanugouda Patil
Muddebihal, Vijayapura•
1 hr ago

More news from Vijayapura and nearby areas
  • ಕರ್ನಾಟಕದಲ್ಲಿ ಕಾಂಗ್ರೇಸ್ ಸರಕಾರದ ಅಡಳಿತ ಜನರು ನೋಡಲೆಬೇಕಾದಂಥ ಇಂಥಾ ಸರಕಾರ ಬೇಕಾ.
    1
    ಕರ್ನಾಟಕದಲ್ಲಿ ಕಾಂಗ್ರೇಸ್ ಸರಕಾರದ ಅಡಳಿತ ಜನರು ನೋಡಲೆಬೇಕಾದಂಥ ಇಂಥಾ ಸರಕಾರ ಬೇಕಾ.
    user_Sharanugouda Patil
    Sharanugouda Patil
    Muddebihal, Vijayapura•
    1 hr ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    9 hrs ago
  • ಯಾದಗಿರಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ, ರಾಯಚೂರು ಪಟ್ಟಣದ ಪಂಚಾಯತ್ ಸದಸ್ಯನ ಇಡೀ ಕುಟುಂಬ ನಾಶ!ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಈ ದುರಂತವು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಅಪಘಾತ ಅದೆಷ್ಟು ಭಯಾನಕವಾಗಿತ್ತು ಎಂದರೆ ಘಟನಾ ಸ್ಥಳದಲ್ಲಿ ಹೊತ್ತಿ ಉರಿದ ತಲೆಬುರುಡೆಗಳು ಕಾಣಿಸಿತು. ಬೆಳಗ್ಗೆ ನಡೆದ ಭೀಕರ ಅಪಘಾತ ಇಂದು ಬೆಳಗ್ಗೆ ಸುಮಾರು 9:45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಕಲಬುರಗಿಯಿಂದ ರಾಯಚೂರು ಜಿಲ್ಲೆಯ ಸಿರವಾರ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಭೀಕರ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಒಂದೇ ಕುಟುಂಬದ 6 ಮಂದಿ ಸಜೀವ ದಹನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿಯಲ್ಲಿ ಆರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್ ಸದಸ್ಯ ಕೃಷ್ಣನಾಯಕ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಮೃತರಲ್ಲಿ ಕೃಷ್ಣನಾಯಕ (52), ಪತ್ನಿ ಅನಂತಕಲಾ (45), ಅಳಿಯ ಶರಣಪ್ಪ (36), ಮಗಳು ನಿಸರ್ಗ (30), ಶಶಿಕಲಾ (30) ಹಾಗೂ ಮಗು ಸಿದ್ಧಾರ್ಥ (3) ಸೇರಿದ್ದಾರೆ. ಇಬ್ಬರಿಗೆ ಗಂಭೀರ ಗಾಯ ಕಾರಿನಲ್ಲಿ ಇದ್ದ ಅದ್ವಿಕಾ (5) ಮತ್ತು ಶ್ರೀನಿಧಿ (ಒಂದೂವರೆ ವರ್ಷದ ಮಗು) ಗಂಭೀರವಾಗಿ ಗಾಯಗೊಂಡಿದ್ದು, ಯಾದಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಿದೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ದುರಂತ ಈ ಕುಟುಂಬ ಅಮಾವಾಸ್ಯೆ ನಿಮಿತ್ತ ತಿಂಥಣಿ ಮೌನೇಶ್ವರ/ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡು ಸಿರವಾರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂತೋಷದ ಪ್ರಯಾಣ ಕ್ಷಣಾರ್ಧದಲ್ಲಿ ದುರಂತ ಅಂತ್ಯ ಕಂಡಿದೆ. ಅಪಘಾತದಲ್ಲಿ ಬಸ್‌ಗೂ ಬೆಂಕಿ ತಗುಲಿದರೂ, ಅದರಲ್ಲಿದ್ದ ಸುಮಾರು 33 ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಭೀಕರ ದೃಶ್ಯ - ಕಾರು ಭಸ್ಮ ಅಪಘಾತದ ತೀವ್ರತೆಗೆ ಕಾರಿನ ಬಾಗಿಲುಗಳು ಲಾಕ್ ಆಗಿ ಒಳಗಿದ್ದವರು ಹೊರಬರಲು ಸಾಧ್ಯವಾಗಿಲ್ಲ. ಬೆಂಕಿ ವೇಗವಾಗಿ ವ್ಯಾಪಿಸಿ ಕಾರು ಸಂಪೂರ್ಣ ಕರಕಲಾಗಿದ್ದು, ಸುಟ್ಟ ಅವಶೇಷಗಳ ನಡುವೆ ತಲೆಬುರುಡೆಗಳು ಪತ್ತೆಯಾಗಿದ್ದು ಆ ದೃಶ್ಯಗಳು ಮನಕಲುಕುವಂತಿತ್ತು. ಘಟನೆಯ ಮಾಹಿತಿ ತಿಳಿದು ಸುರಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಬಳಿಕ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಮಾಡಲಾಯ್ತು. ತನಿಖೆ ಆರಂಭ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಆರಂಭಿಸಿದ್ದಾರೆ. ಅತಿವೇಗ, ನಿರ್ಲಕ್ಷ್ಯ ಚಾಲನೆ ಅಥವಾ ತಾಂತ್ರಿಕ ದೋಷವೇ ಕಾರಣವೇ ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ. ಈ ದುರಂತದಿಂದ ರಾಜ್ಯದಲ್ಲಿ ರಸ್ತೆ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಎದ್ದಿವೆ. ಇತ್ತೀಚಿನ ಸರಣಿ ಅಪಘಾತದಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ​
    1
    ಯಾದಗಿರಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ, ರಾಯಚೂರು ಪಟ್ಟಣದ ಪಂಚಾಯತ್ ಸದಸ್ಯನ ಇಡೀ ಕುಟುಂಬ ನಾಶ!ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಈ ದುರಂತವು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಅಪಘಾತ ಅದೆಷ್ಟು ಭಯಾನಕವಾಗಿತ್ತು ಎಂದರೆ ಘಟನಾ ಸ್ಥಳದಲ್ಲಿ ಹೊತ್ತಿ ಉರಿದ ತಲೆಬುರುಡೆಗಳು ಕಾಣಿಸಿತು.
ಬೆಳಗ್ಗೆ ನಡೆದ ಭೀಕರ ಅಪಘಾತ
ಇಂದು ಬೆಳಗ್ಗೆ ಸುಮಾರು 9:45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಕಲಬುರಗಿಯಿಂದ ರಾಯಚೂರು ಜಿಲ್ಲೆಯ ಸಿರವಾರ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಭೀಕರ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ.
ಒಂದೇ ಕುಟುಂಬದ 6 ಮಂದಿ ಸಜೀವ ದಹನ
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿಯಲ್ಲಿ ಆರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್ ಸದಸ್ಯ ಕೃಷ್ಣನಾಯಕ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಮೃತರಲ್ಲಿ ಕೃಷ್ಣನಾಯಕ (52), ಪತ್ನಿ ಅನಂತಕಲಾ (45), ಅಳಿಯ ಶರಣಪ್ಪ (36), ಮಗಳು ನಿಸರ್ಗ (30), ಶಶಿಕಲಾ (30) ಹಾಗೂ ಮಗು ಸಿದ್ಧಾರ್ಥ (3) ಸೇರಿದ್ದಾರೆ.
ಇಬ್ಬರಿಗೆ ಗಂಭೀರ ಗಾಯ
ಕಾರಿನಲ್ಲಿ ಇದ್ದ ಅದ್ವಿಕಾ (5) ಮತ್ತು ಶ್ರೀನಿಧಿ (ಒಂದೂವರೆ ವರ್ಷದ ಮಗು) ಗಂಭೀರವಾಗಿ ಗಾಯಗೊಂಡಿದ್ದು, ಯಾದಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಿದೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ
ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ದುರಂತ
ಈ ಕುಟುಂಬ ಅಮಾವಾಸ್ಯೆ ನಿಮಿತ್ತ ತಿಂಥಣಿ ಮೌನೇಶ್ವರ/ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡು ಸಿರವಾರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂತೋಷದ ಪ್ರಯಾಣ ಕ್ಷಣಾರ್ಧದಲ್ಲಿ ದುರಂತ ಅಂತ್ಯ ಕಂಡಿದೆ. ಅಪಘಾತದಲ್ಲಿ ಬಸ್‌ಗೂ ಬೆಂಕಿ ತಗುಲಿದರೂ, ಅದರಲ್ಲಿದ್ದ ಸುಮಾರು 33 ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಭೀಕರ ದೃಶ್ಯ - ಕಾರು ಭಸ್ಮ
ಅಪಘಾತದ ತೀವ್ರತೆಗೆ ಕಾರಿನ ಬಾಗಿಲುಗಳು ಲಾಕ್ ಆಗಿ ಒಳಗಿದ್ದವರು ಹೊರಬರಲು ಸಾಧ್ಯವಾಗಿಲ್ಲ. ಬೆಂಕಿ ವೇಗವಾಗಿ ವ್ಯಾಪಿಸಿ ಕಾರು ಸಂಪೂರ್ಣ ಕರಕಲಾಗಿದ್ದು, ಸುಟ್ಟ ಅವಶೇಷಗಳ ನಡುವೆ ತಲೆಬುರುಡೆಗಳು ಪತ್ತೆಯಾಗಿದ್ದು ಆ ದೃಶ್ಯಗಳು ಮನಕಲುಕುವಂತಿತ್ತು. ಘಟನೆಯ ಮಾಹಿತಿ ತಿಳಿದು ಸುರಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಬಳಿಕ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಮಾಡಲಾಯ್ತು.
ತನಿಖೆ ಆರಂಭ
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಆರಂಭಿಸಿದ್ದಾರೆ. ಅತಿವೇಗ, ನಿರ್ಲಕ್ಷ್ಯ ಚಾಲನೆ ಅಥವಾ ತಾಂತ್ರಿಕ ದೋಷವೇ ಕಾರಣವೇ ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ. ಈ ದುರಂತದಿಂದ ರಾಜ್ಯದಲ್ಲಿ ರಸ್ತೆ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಎದ್ದಿವೆ. ಇತ್ತೀಚಿನ ಸರಣಿ ಅಪಘಾತದಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.
​
    user_ಮಲ್ಲಿಕಾರ್ಜುನ ಚಲವಾದಿ ರಾಜನಕುಳೂರು
    ಮಲ್ಲಿಕಾರ್ಜುನ ಚಲವಾದಿ ರಾಜನಕುಳೂರು
    ಹುಣಸಗಿ, ಯಾದಗಿರಿ, ಕರ್ನಾಟಕ•
    6 hrs ago
  • Post by Kallappa Chalawadi
    2
    Post by Kallappa Chalawadi
    user_Kallappa Chalawadi
    Kallappa Chalawadi
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ವಿಜಯಪುರ: ಕೆ ಎಸ್ ಆರ್ ಟಿ ಸಿ ಬಸ್ ಟಿಪ್ಪರ್ ಡಿಕ್ಕಿ ಪ್ರಯಾಣಿಕರಿಗೆ ಗಾಯ ವಿಜಯಪುರ ನಗರದ ಹೊರಭಾಗದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಕೆಎಸ್‌ಆರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಕೆಎಸ್‌ಆರ್ಟಿಸಿ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ. ಈ ದುರ್ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
    1
    ವಿಜಯಪುರ: ಕೆ ಎಸ್ ಆರ್ ಟಿ ಸಿ ಬಸ್ ಟಿಪ್ಪರ್ ಡಿಕ್ಕಿ ಪ್ರಯಾಣಿಕರಿಗೆ ಗಾಯ
ವಿಜಯಪುರ ನಗರದ ಹೊರಭಾಗದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಕೆಎಸ್‌ಆರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಕೆಎಸ್‌ಆರ್ಟಿಸಿ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ. ಈ ದುರ್ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    1 hr ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    12 hrs ago
  • ಸುರಪುರ ತಾಲೂಕಿನ ಶಾಂತ್ ಪುರ್ ಕ್ರಾಸ್ ಅತ್ತಿರ ಬಸ್ಸು ಬೆಂಕಿ ಹತ್ತಿರುತ್ತದೆ ಬಸ್ಸು ಮತ್ತು ಕಾರು ಮುಖಾಮುಖಿ ಏಳು ಜನರ ಸಜೀವ ದಾಹನ ಸ್ಥಳಕ್ಕೆ ಸುರಪುರ ಪೊಲೀಸ್ ಠಾಣೆ ಸಿಬ್ಬಂದಿಗಳು ತಕ್ಷಣ ಬಂದು ಗಾಯಾಳುಗಳನ್ನು ಹಾಸ್ಪಿಟಲ್ಗೆ ಕಳಿಸಲಾಯಿತು ಡಿಎಸ್ಪಿ .ಎಸ್ ಪಿ. ಸ್ಥಳೀಯ ಶಾಸಕರಾದ ವೇಣುಗೋಪಾಲ್ ನಾಯಕ್ ಅವರು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ
    1
    ಸುರಪುರ ತಾಲೂಕಿನ ಶಾಂತ್ ಪುರ್ ಕ್ರಾಸ್ ಅತ್ತಿರ ಬಸ್ಸು ಬೆಂಕಿ ಹತ್ತಿರುತ್ತದೆ ಬಸ್ಸು ಮತ್ತು ಕಾರು ಮುಖಾಮುಖಿ ಏಳು ಜನರ ಸಜೀವ ದಾಹನ ಸ್ಥಳಕ್ಕೆ ಸುರಪುರ ಪೊಲೀಸ್ ಠಾಣೆ ಸಿಬ್ಬಂದಿಗಳು ತಕ್ಷಣ ಬಂದು ಗಾಯಾಳುಗಳನ್ನು ಹಾಸ್ಪಿಟಲ್ಗೆ ಕಳಿಸಲಾಯಿತು ಡಿಎಸ್ಪಿ .ಎಸ್ ಪಿ. ಸ್ಥಳೀಯ ಶಾಸಕರಾದ ವೇಣುಗೋಪಾಲ್ ನಾಯಕ್ ಅವರು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    6 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    Muddebihal, Vijayapura•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.