logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹನಗೋಡು ಗ್ರಾಮದಲ್ಲಿ ಪಾಳು ಬಾವಿಗೆ ಬಿದ್ದ ಕಾಡು ಹಂದಿ ರಕ್ಷಣೆ.. ಮೈಸೂರು; ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನ ರಕ್ಷಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.ಆಹಾರ ಅರಸಿ ಬಂದ ಕಾಡುಹಂದಿ ತೋಟದ ತೆರೆದ ಬಾವಿಗೆ ಬಿದ್ದಿತ್ತು.ಹಂದಿಯ ಚೀರಾಟ ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಡಿಆರ್‌ಎಫ್‌ಓ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು ಬಲೆ ಸಹಾಯದಿಂದ ಹಂದಿಯನ್ನು ಮೇಲಕ್ಕೆತ್ತಿದ ಸಿಬ್ಬಂದಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ..

2 hrs ago
user_Mysore update
Mysore update
ನಂಜನಗೂಡು, ಮೈಸೂರು, ಕರ್ನಾಟಕ•
2 hrs ago

ಹನಗೋಡು ಗ್ರಾಮದಲ್ಲಿ ಪಾಳು ಬಾವಿಗೆ ಬಿದ್ದ ಕಾಡು ಹಂದಿ ರಕ್ಷಣೆ.. ಮೈಸೂರು; ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನ ರಕ್ಷಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.ಆಹಾರ ಅರಸಿ ಬಂದ ಕಾಡುಹಂದಿ ತೋಟದ ತೆರೆದ ಬಾವಿಗೆ ಬಿದ್ದಿತ್ತು.ಹಂದಿಯ ಚೀರಾಟ ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಡಿಆರ್‌ಎಫ್‌ಓ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು ಬಲೆ ಸಹಾಯದಿಂದ ಹಂದಿಯನ್ನು ಮೇಲಕ್ಕೆತ್ತಿದ ಸಿಬ್ಬಂದಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ..

More news from ಕರ್ನಾಟಕ and nearby areas
  • ಮೈಸೂರು; ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನ ರಕ್ಷಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.ಆಹಾರ ಅರಸಿ ಬಂದ ಕಾಡುಹಂದಿ ತೋಟದ ತೆರೆದ ಬಾವಿಗೆ ಬಿದ್ದಿತ್ತು.ಹಂದಿಯ ಚೀರಾಟ ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಡಿಆರ್‌ಎಫ್‌ಓ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು ಬಲೆ ಸಹಾಯದಿಂದ ಹಂದಿಯನ್ನು ಮೇಲಕ್ಕೆತ್ತಿದ ಸಿಬ್ಬಂದಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ..
    1
    ಮೈಸೂರು; ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನ ರಕ್ಷಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.ಆಹಾರ ಅರಸಿ ಬಂದ ಕಾಡುಹಂದಿ
ತೋಟದ ತೆರೆದ ಬಾವಿಗೆ ಬಿದ್ದಿತ್ತು.ಹಂದಿಯ ಚೀರಾಟ ಕಂಡ ಗ್ರಾಮಸ್ಥರು
ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಡಿಆರ್‌ಎಫ್‌ಓ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು
ಬಲೆ ಸಹಾಯದಿಂದ ಹಂದಿಯನ್ನು ಮೇಲಕ್ಕೆತ್ತಿದ ಸಿಬ್ಬಂದಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ..
    user_Mysore update
    Mysore update
    ನಂಜನಗೂಡು, ಮೈಸೂರು, ಕರ್ನಾಟಕ•
    2 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • PART-2 KARNATAKA RASHTRA SAMITHI PAKSHA LEADERS STAND FOR JUSTICE RELATED NEGLIGENCE OF STAFF & DOCTORS INSUFFICIENCY CAUSE DEATHS OF CHILDREN'S AT CHALUVEMBA HOSPITAL MYSORE
    1
    PART-2 KARNATAKA RASHTRA SAMITHI PAKSHA LEADERS STAND FOR JUSTICE RELATED NEGLIGENCE OF STAFF & DOCTORS INSUFFICIENCY CAUSE DEATHS OF CHILDREN'S AT CHALUVEMBA HOSPITAL MYSORE
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    5 hrs ago
  • chamundeshwari enterprise Waterfilter service and sales dealer no 7406852537
    2
    chamundeshwari enterprise Waterfilter service and sales dealer no 7406852537
    user_Raja.k
    Raja.k
    ಮೈಸೂರು, ಮೈಸೂರು, ಕರ್ನಾಟಕ•
    7 hrs ago
  • ಮೈಸೂರಿನಲ್ಲಿ ಲಭ್ಯವಿರುವ ಎಲ್ಲಾ ರೀತಿಯ ಗೃಹೋಪಯೋಗಿ ಪೀಠೋಪಕರಣಗಳು ಕಡಿಮೆ ಬೆಲೆಯ ಫೋಮ್ ಹಾಸಿಗೆ COIR ಹಾಸಿಗೆ ಮತ್ತು ಸೋಫಾ ಕುಶನ್ ಮತ್ತು ಬೋಲಿಸ್ಟರ್ ಮತ್ತು ದಿಂಬುಗಳು
    1
    ಮೈಸೂರಿನಲ್ಲಿ ಲಭ್ಯವಿರುವ ಎಲ್ಲಾ ರೀತಿಯ ಗೃಹೋಪಯೋಗಿ ಪೀಠೋಪಕರಣಗಳು ಕಡಿಮೆ ಬೆಲೆಯ ಫೋಮ್ ಹಾಸಿಗೆ COIR ಹಾಸಿಗೆ ಮತ್ತು ಸೋಫಾ ಕುಶನ್ ಮತ್ತು ಬೋಲಿಸ್ಟರ್ ಮತ್ತು ದಿಂಬುಗಳು
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    23 hrs ago
  • ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕು ಕಛೇರಿ/ ಮಿನಿ ವಿಧಾನ ಸೌಧದಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ಪ್ರತಿ ದಿನ ನೂರಾರು ಜನ ಸಾರ್ವಜನಿಕರು ವಯೋ ವೃದ್ಧರು, ಮಹಿಳೆಯರು, ಮಕ್ಕಳಾದಿಯಾಗಿ ಬರುತ್ತಿದ್ದು, ಇಲ್ಲಿ ಗಂಟೆಗಟ್ಟಲೆ ಸಮಯ ಕಳೆಯಬೇಕಾಗಿದ್ದು ಸಾರ್ವಜನಿಕರು ಶೌಚಾಲಯ ಬಳಸಲು ತುಂಬಾ ತೊಂದರೆಯಾಗಿ ಮಹಿಳೆಯರು ಮಕ್ಕಳಾದಿಯಾಗಿ ವೃದ್ದಾರಾದಿಯಾಗಿ ಇಲ್ಲಿನ ಅಕ್ಕಪಕ್ಕದಲ್ಲಿ ಬೆಳೆದು ನಿಂತಿರುವ ಮುಳ್ಳಿನ ಸಂದುಗಳಿಗೆ ಹೋಗುವ ಪರಿಸ್ಥಿತಿ ಇದೆ, ಇಲ್ಲಿ ಎರಡು ಶೌಚಾಲಯವಿದ್ದು ಒಂದರಲ್ಲಿ ಬಾಗಿಲುಹಾಕಿಕೊಂಡಿದ್ದಾರೆ ತೆರೆಯುವುದಿಲ್ಲ, ಮತ್ತೊಂದು ಶೌಚಾಲಯದಲ್ಲಿ ಮುಳ್ಳು ಗಿಡಗಳು ಬೆಳೆದುಕೊಂಡು ಕಸ ಕಟ್ಟಿ ಸಂಗ್ರಹವಾಗಿ ವಿಷಜಂತುಗಳಿಗೆ ಆಶ್ರಯವಾಗಿದೆ ಈ ಬಗ್ಗೆ ಸಂಬಂಧಿಸಿದವರು ಸಮಸ್ಯೆ ಬಗೆಹರಿಸಬೇಕಿದೆ.
    1
    ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕು ಕಛೇರಿ/ ಮಿನಿ ವಿಧಾನ ಸೌಧದಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ಪ್ರತಿ ದಿನ ನೂರಾರು ಜನ ಸಾರ್ವಜನಿಕರು ವಯೋ ವೃದ್ಧರು, ಮಹಿಳೆಯರು, ಮಕ್ಕಳಾದಿಯಾಗಿ ಬರುತ್ತಿದ್ದು, ಇಲ್ಲಿ ಗಂಟೆಗಟ್ಟಲೆ ಸಮಯ ಕಳೆಯಬೇಕಾಗಿದ್ದು ಸಾರ್ವಜನಿಕರು ಶೌಚಾಲಯ ಬಳಸಲು ತುಂಬಾ ತೊಂದರೆಯಾಗಿ ಮಹಿಳೆಯರು ಮಕ್ಕಳಾದಿಯಾಗಿ ವೃದ್ದಾರಾದಿಯಾಗಿ ಇಲ್ಲಿನ ಅಕ್ಕಪಕ್ಕದಲ್ಲಿ ಬೆಳೆದು ನಿಂತಿರುವ ಮುಳ್ಳಿನ ಸಂದುಗಳಿಗೆ ಹೋಗುವ ಪರಿಸ್ಥಿತಿ ಇದೆ, ಇಲ್ಲಿ ಎರಡು ಶೌಚಾಲಯವಿದ್ದು ಒಂದರಲ್ಲಿ ಬಾಗಿಲುಹಾಕಿಕೊಂಡಿದ್ದಾರೆ ತೆರೆಯುವುದಿಲ್ಲ, ಮತ್ತೊಂದು ಶೌಚಾಲಯದಲ್ಲಿ ಮುಳ್ಳು ಗಿಡಗಳು ಬೆಳೆದುಕೊಂಡು ಕಸ ಕಟ್ಟಿ ಸಂಗ್ರಹವಾಗಿ ವಿಷಜಂತುಗಳಿಗೆ ಆಶ್ರಯವಾಗಿದೆ ಈ ಬಗ್ಗೆ ಸಂಬಂಧಿಸಿದವರು ಸಮಸ್ಯೆ ಬಗೆಹರಿಸಬೇಕಿದೆ.
    user_ಕಂದಳ್ಳಿ ಮಹೇಶ್
    ಕಂದಳ್ಳಿ ಮಹೇಶ್
    Building society ಯಳಂದೂರು, ಚಾಮರಾಜನಗರ, ಕರ್ನಾಟಕ•
    2 hrs ago
  • ಹನೂರು : ತಾಲೂಕಿನ ತಾಳಿಬಿಟ್ಟ ಸ್ವಲ್ಪ ಕೆಎಸ್‌ಟಿಸಿ ಬಸ್ ಪಾರ್ಟಿಯಾಗಿ 30ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸಮಯಕ್ಕೆ ಸರಿಯಾಗಿ ಬಾರದ ಆಂಬುಲೆನ್ಸ್ ಗಳು ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರಳಾಡುತ್ತಿರುವ ಗಾಯಾಳುಗಳು.. ಹನೂರು ತಾಲೂಕಿನಲ್ಲಿ ಆರೋಗ್ಯ ಸೇವೆ ಸಮರ್ಪಕವಾಗಿ ಸಿಗದ ರೋಗಿಗಳ ಪರದಾಟ ಕಳೆದ ಒಂದು ವಾರದಲ್ಲಿ ನಾಲ್ಕನೇ ಅಪಘಾತ. ಹನೂರು ತಾಲೂಕಿನಲ್ಲಿ ನಾಮಕಾವಸ್ಥೆಗೆ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಿಯಾದ ಸಮಯಕ್ಕೆ ಬಾರದ ವೈದ್ಯಾಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ಆರೋಗ್ಯ ಇಲಾಖೆ. ಮಾದಪ್ಪ ನಿನ್ನ ಭಕ್ತರನ್ನು ನೀನೆ ಕಾಪಾಡಪ್ಪ.
    4
    ಹನೂರು : ತಾಲೂಕಿನ ತಾಳಿಬಿಟ್ಟ ಸ್ವಲ್ಪ ಕೆಎಸ್‌ಟಿಸಿ ಬಸ್ ಪಾರ್ಟಿಯಾಗಿ 30ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಸಮಯಕ್ಕೆ ಸರಿಯಾಗಿ ಬಾರದ ಆಂಬುಲೆನ್ಸ್ ಗಳು ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರಳಾಡುತ್ತಿರುವ ಗಾಯಾಳುಗಳು..
ಹನೂರು ತಾಲೂಕಿನಲ್ಲಿ ಆರೋಗ್ಯ ಸೇವೆ ಸಮರ್ಪಕವಾಗಿ ಸಿಗದ ರೋಗಿಗಳ ಪರದಾಟ
ಕಳೆದ ಒಂದು ವಾರದಲ್ಲಿ ನಾಲ್ಕನೇ ಅಪಘಾತ.
ಹನೂರು ತಾಲೂಕಿನಲ್ಲಿ ನಾಮಕಾವಸ್ಥೆಗೆ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಿಯಾದ ಸಮಯಕ್ಕೆ ಬಾರದ ವೈದ್ಯಾಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ಆರೋಗ್ಯ ಇಲಾಖೆ.
ಮಾದಪ್ಪ ನಿನ್ನ ಭಕ್ತರನ್ನು ನೀನೆ ಕಾಪಾಡಪ್ಪ.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    9 hrs ago
  • ಮೈಸೂರು; ರಸ್ತೆಯಲ್ಲಿ ಬಿದ್ದ‌ ಮಣ್ಣನ್ನ ತೇರುವುಗೊಳಿಸುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಮೂವರು ಗಾಯಗೊಂಡ ಘಟನೆ ಹುಣಸೂರಿನಲ್ಲಿ ನಡೆದಿದೆ.ಈ ಸಂಬಂಧ ಹಲ್ಲೆ ನಡೆಸಿದ ದಂಪತಿ ವಿರುದ್ದ ಹುಣಸೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹುಣಸೂರು ಟೌನ್ ಹತ್ತಿಮರ ಬೀದಿ ನಿವಾಸಿಗಳಾದ ಸಾಕಮ್ಮ,ರಮೇಶ್ ನಾಯಕ ಹಾಗೂ ಶ್ರೀನಿವಾಸ್ ಹಲ್ಲೆಗೆ ಒಳಗಾದವರು.ಹಾಲಿನ ಡೈರಿ ಸೆಕ್ರೆಟರಿ ವಿದ್ಯಾ ಹಾಗೂ ಪತಿ ಶಿವಕುಮಾರಗ ವಿರುದ್ದ ಪ್ರಕರಣ ದಾಖಲಾಗಿದೆ. ಸಾಕಮ್ಮ ರವರಿಗೆ ಸೇರಿದ ಖಾಲಿ ಸೈಟಿನಲ್ಲಿ ಮಣ್ಣು ಸುರಿಯಲಾಗಿತ್ತು.ಇದರಲ್ಲಿ ಸ್ವಲ್ಪ ಮಣ್ಣು ರಸ್ತೆಯಲ್ಲಿ ಹರಡಿತ್ತು.ಇದನ್ನ ತೆರವುಗೊಳಿಸುವಂತೆ ಶಿವಕುಮಾರ್ ಹಾಗೂ ವಿದ್ಯ ಕಿರಿಕ್ ತೆಗೆದಿದ್ದರು.ಈ ಸಂಬಂಧ ಶುರುವಾದ ಗಲಾಟೆಯಲ್ಲಿ ಸಾಕಮ್ಮ,ಶ್ರೀನಿವಾಸ ಹಾಗೂ ರಮೇಶ್ ನಾಯಕ ಮೇಲೆ ಹಲ್ಲೆ ನಡೆದಿದೆ.ಶಿವಕುಮಾರ್ ಹಾಗೂ ವಿದ್ಯಾ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ...
    1
    ಮೈಸೂರು; ರಸ್ತೆಯಲ್ಲಿ ಬಿದ್ದ‌ ಮಣ್ಣನ್ನ ತೇರುವುಗೊಳಿಸುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಮೂವರು ಗಾಯಗೊಂಡ ಘಟನೆ ಹುಣಸೂರಿನಲ್ಲಿ ನಡೆದಿದೆ.ಈ ಸಂಬಂಧ ಹಲ್ಲೆ ನಡೆಸಿದ ದಂಪತಿ ವಿರುದ್ದ ಹುಣಸೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹುಣಸೂರು ಟೌನ್ ಹತ್ತಿಮರ ಬೀದಿ ನಿವಾಸಿಗಳಾದ ಸಾಕಮ್ಮ,ರಮೇಶ್ ನಾಯಕ ಹಾಗೂ ಶ್ರೀನಿವಾಸ್ ಹಲ್ಲೆಗೆ ಒಳಗಾದವರು.ಹಾಲಿನ ಡೈರಿ ಸೆಕ್ರೆಟರಿ ವಿದ್ಯಾ ಹಾಗೂ ಪತಿ ಶಿವಕುಮಾರಗ ವಿರುದ್ದ ಪ್ರಕರಣ ದಾಖಲಾಗಿದೆ.
ಸಾಕಮ್ಮ ರವರಿಗೆ ಸೇರಿದ ಖಾಲಿ ಸೈಟಿನಲ್ಲಿ ಮಣ್ಣು ಸುರಿಯಲಾಗಿತ್ತು.ಇದರಲ್ಲಿ ಸ್ವಲ್ಪ ಮಣ್ಣು ರಸ್ತೆಯಲ್ಲಿ ಹರಡಿತ್ತು.ಇದನ್ನ ತೆರವುಗೊಳಿಸುವಂತೆ ಶಿವಕುಮಾರ್ ಹಾಗೂ ವಿದ್ಯ ಕಿರಿಕ್ ತೆಗೆದಿದ್ದರು.ಈ ಸಂಬಂಧ ಶುರುವಾದ ಗಲಾಟೆಯಲ್ಲಿ ಸಾಕಮ್ಮ,ಶ್ರೀನಿವಾಸ ಹಾಗೂ ರಮೇಶ್ ನಾಯಕ ಮೇಲೆ ಹಲ್ಲೆ ನಡೆದಿದೆ.ಶಿವಕುಮಾರ್ ಹಾಗೂ ವಿದ್ಯಾ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ...
    user_Mysore update
    Mysore update
    ನಂಜನಗೂಡು, ಮೈಸೂರು, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.