logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಸ್ಥಳದಲ್ಲಿಯೇ ಓರ್ವ ವ್ಯಕ್ತಿ ಸಾವು. ಚಿಂತಾಮಣಿ :- ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತವಾಗಿ ಹಿಂಬದಿಯಲ್ಲಿ ಕುಳಿತದ್ದ ಹಾದಿಗೆರೆ ಗ್ರಾಮದ (55) ವರ್ಷದ ವ್ಯಕ್ತಿ ಸರ್ದಾರ್ ಖಾನ್ ಸಾವನ್ನಪ್ಪಿರುವ ಘಟನೆ ಕಸಬಾ ಹೋಬಳಿಯ ದೊಡ್ಡಗಂಜುರ ಬಳಿ ಭಾನುವಾರ ರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ಹಾದಿಗೆರೆ ಗ್ರಾಮದಲ್ಲಿ ಮಸೀದಿಯಲ್ಲಿ ಮೌಜನ್ ಆಗಿ ಕೆಲಸ ನಿರ್ವಹಿಸುತ್ತಿದ್ದ 55 ವರ್ಷದ ಸರ್ದಾರ್ ಖಾನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನ ಓಡಿಸುತ್ತಿದ್ದ ಮೊಹಮ್ಮದ್ ನ್ಯಾಮತ್ ವುಲ್ಲ ಖಾನ್ ಗೊಲ್ಲಹಳಿ ಗ್ರಾಮದಲ್ಲಿ ಇರುವ ಮಸೀದಿಯಲ್ಲಿ ಧರ್ಮಗುರುಗಳಾಗಿ ಕೆಲಸ ನಿರ್ಹಿಸಿತ್ತಿದ್ದರು ಎಂದು ತಿಳಿದು ಬಂದಿದೆ. ಸಾವನ್ನಪ್ಪಿದ್ದ ವ್ಯಕ್ತಿ ಸರ್ದಾರ್ ಖಾನ್ ಮತ್ತು ಮೊಹಮ್ಮದ್ ನ್ಯಾಮತ್ ವುಲ್ಲ ಖಾನ್ ಇವರು ಇಬ್ಬರು ಕೆಲಸದ ನಿಮಿತ್ತ ಹಾದಿಗೆರೆ ಮತ್ತು ಗೊಲ್ಲಹಳ್ಳಿ ಗ್ರಾಮದಿಂದ ಇಬ್ಬರು ದ್ವಿಚಕ್ರ ವಾಹನದಿಂದ ಶ್ರೀನಿವಾಸಪುರ ರಸ್ತೆ ಕಡೆ ಹೋಗುವ ಸಂದರ್ಭದಲ್ಲಿ ಹಿಂಬದಿಯಿಂದ ಅತಿ ವೇಗವಾಗಿ ಮತ್ತು ಅಜಾಗೃತೆಯಿಂದ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಿಣಾಮ ದ್ವಿಚಕ್ರ ವಾಹನದಲ್ಲಿ ಇದ್ದ ಇಬ್ಬರು ಕೆಳಗೆ ಬಿದ್ದಿದ್ದು ಹಿಂಬದಿ ಕೊಳ್ಳುತ್ತಿದ್ದ ಸರ್ದಾರ್ ಖಾನ್ ಗೆ ಗಂಭೀರವಾಗಿ ತಲೆಗೆ ಪೆಟ್ಟು ಬಿದ್ದಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೂ ಮೊಹಮ್ಮದ್ ನ್ಯಾಮತ್ ವುಲ್ಲ ಖಾನ್ ಅವರಿಗೆ ಗಾಯಗಳಾಗಿ ಚಿಂತಾಮಣಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಎಸ್ಎನ್ಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಮಾಡಿ ಕಾರು ಸ್ಥಳದಿಂದ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಇನ್ನು ಅಪಘಾತವಾಗಿ ಒಂದು ಗಂಟೆಯಾದರೂ ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಬಾರದೆ ಇರುವ ಕಾರಣಕ್ಕೆ ಸ್ಥಳೀಯ ಸಾರ್ವಜನಿಕರು ತಮ್ಮ ಆಕ್ರೋಶನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಘಟನಾಸ್ಥಳಕ್ಕೆ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

15 hrs ago
user_Md mansoor
Md mansoor
Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
15 hrs ago
f900fbb3-2d4d-442e-b3da-af1ec617c8c8

ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಸ್ಥಳದಲ್ಲಿಯೇ ಓರ್ವ ವ್ಯಕ್ತಿ ಸಾವು. ಚಿಂತಾಮಣಿ :- ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತವಾಗಿ ಹಿಂಬದಿಯಲ್ಲಿ ಕುಳಿತದ್ದ ಹಾದಿಗೆರೆ ಗ್ರಾಮದ (55) ವರ್ಷದ ವ್ಯಕ್ತಿ ಸರ್ದಾರ್ ಖಾನ್ ಸಾವನ್ನಪ್ಪಿರುವ ಘಟನೆ ಕಸಬಾ ಹೋಬಳಿಯ ದೊಡ್ಡಗಂಜುರ ಬಳಿ ಭಾನುವಾರ ರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ಹಾದಿಗೆರೆ ಗ್ರಾಮದಲ್ಲಿ ಮಸೀದಿಯಲ್ಲಿ ಮೌಜನ್ ಆಗಿ ಕೆಲಸ ನಿರ್ವಹಿಸುತ್ತಿದ್ದ 55 ವರ್ಷದ ಸರ್ದಾರ್ ಖಾನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನ

37cc5250-62b1-4531-80ce-ff5b2ca27d3f

ಓಡಿಸುತ್ತಿದ್ದ ಮೊಹಮ್ಮದ್ ನ್ಯಾಮತ್ ವುಲ್ಲ ಖಾನ್ ಗೊಲ್ಲಹಳಿ ಗ್ರಾಮದಲ್ಲಿ ಇರುವ ಮಸೀದಿಯಲ್ಲಿ ಧರ್ಮಗುರುಗಳಾಗಿ ಕೆಲಸ ನಿರ್ಹಿಸಿತ್ತಿದ್ದರು ಎಂದು ತಿಳಿದು ಬಂದಿದೆ. ಸಾವನ್ನಪ್ಪಿದ್ದ ವ್ಯಕ್ತಿ ಸರ್ದಾರ್ ಖಾನ್ ಮತ್ತು ಮೊಹಮ್ಮದ್ ನ್ಯಾಮತ್ ವುಲ್ಲ ಖಾನ್ ಇವರು ಇಬ್ಬರು ಕೆಲಸದ ನಿಮಿತ್ತ ಹಾದಿಗೆರೆ ಮತ್ತು ಗೊಲ್ಲಹಳ್ಳಿ ಗ್ರಾಮದಿಂದ ಇಬ್ಬರು ದ್ವಿಚಕ್ರ ವಾಹನದಿಂದ ಶ್ರೀನಿವಾಸಪುರ ರಸ್ತೆ ಕಡೆ ಹೋಗುವ ಸಂದರ್ಭದಲ್ಲಿ ಹಿಂಬದಿಯಿಂದ ಅತಿ ವೇಗವಾಗಿ ಮತ್ತು ಅಜಾಗೃತೆಯಿಂದ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಿಣಾಮ ದ್ವಿಚಕ್ರ ವಾಹನದಲ್ಲಿ ಇದ್ದ ಇಬ್ಬರು ಕೆಳಗೆ ಬಿದ್ದಿದ್ದು ಹಿಂಬದಿ ಕೊಳ್ಳುತ್ತಿದ್ದ ಸರ್ದಾರ್

362682b6-362a-4052-a58e-b0f41bffcc07

ಖಾನ್ ಗೆ ಗಂಭೀರವಾಗಿ ತಲೆಗೆ ಪೆಟ್ಟು ಬಿದ್ದಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೂ ಮೊಹಮ್ಮದ್ ನ್ಯಾಮತ್ ವುಲ್ಲ ಖಾನ್ ಅವರಿಗೆ ಗಾಯಗಳಾಗಿ ಚಿಂತಾಮಣಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಎಸ್ಎನ್ಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಮಾಡಿ ಕಾರು ಸ್ಥಳದಿಂದ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಇನ್ನು ಅಪಘಾತವಾಗಿ ಒಂದು ಗಂಟೆಯಾದರೂ ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಬಾರದೆ ಇರುವ ಕಾರಣಕ್ಕೆ ಸ್ಥಳೀಯ ಸಾರ್ವಜನಿಕರು ತಮ್ಮ ಆಕ್ರೋಶನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಘಟನಾಸ್ಥಳಕ್ಕೆ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

More news from Karnataka and nearby areas
  • Madrase Hajira niswan bismilla negar near nisar negar kolar
    1
    Madrase Hajira niswan bismilla negar near nisar negar kolar
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    7 hrs ago
  • Post by Rownak Ali khan
    1
    Post by Rownak Ali khan
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    8 hrs ago
  • Post by Ayub Pasha
    1
    Post by Ayub Pasha
    user_Ayub Pasha
    Ayub Pasha
    Local News Reporter ಕೋಲಾರ, ಕೋಲಾರ, ಕರ್ನಾಟಕ•
    10 hrs ago
  • Post by SUDHUR CHAULANI NEWS
    1
    Post by SUDHUR CHAULANI NEWS
    user_SUDHUR CHAULANI NEWS
    SUDHUR CHAULANI NEWS
    Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    7 hrs ago
  • ದೊಡ್ಡಬಳ್ಳಾಪುರ ಜಮೀನು ವ್ಯಾಜ್ಯ ಹಿನ್ನೆಲೆ ವಕೀಲನ ಮೇಲೆ ಗುಂಪು ಹಲ್ಲೆ..! ವಕೀಲ ಪ್ರತಾಪ್ ಮೇಲೆ ಅದೇ ಗ್ರಾಮದ ವಕೀಲನ ಕುಟುಂಬಸ್ಥರಿಂದ ಹಲ್ಲೆ.ಲ ದೊಡ್ಡಬಳ್ಳಾಪುರ ತಾಲ್ಲೂಕಿನ ದಡಘಟ್ಟಮಡಗು ಗ್ರಾಮದಲ್ಲಿ ಘಟನೆ. ಮುಖಕ್ಕೆ ಖಾರದ ಪುಡಿ ಹಾಕಿ ದೊಣ್ಣೆ ಮತ್ತು ರಾಡ್ ನಿಂದ ರಕ್ತ ಬರುವಂತೆ ಹಲ್ಲೆ. ಜಮೀನಿಗೆ ಕಾಂಪೌಂಡ್ ಹಾಕಲು ಹೋಗಿದ್ದ ವೇಳೆ‌‌ ಘಟನೆ ಸ್ಥಳದಲ್ಲಿ ಪೋಲೀಸರು ಇದ್ದರೂ ಕ್ಯಾರೆ ಎನ್ನದೆ ಹಲ್ಲೆ ಮಾಡಿರುವ ಗುಂಪು. ಜಗಳ ಬಿಡಿಸಲು ಬಂದ ವ್ಯಕ್ತಿಗಳ ಮೇಲೂ ಹಲ್ಲೆ ನಡೆಸಿರುವ ಗುಂಪು. ಹಲ್ಲೆ ಸಂಬಂಧ ಒಟ್ಟು 19 ಜನರ ವಿರುದ್ಧ FIR ದಾಖಲು. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಖಾಸಗಿ ಅಸ್ಪತ್ರೆಗೆ ರವಾನೆ ಹೊಸಹಳ್ಳಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲು. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕಿನ ದಡಘಟ್ಟಮಡಗು ಗ್ರಾಮದಲ್ಲಿ ಘಟನೆ. .........................
    2
    ದೊಡ್ಡಬಳ್ಳಾಪುರ ಜಮೀನು ವ್ಯಾಜ್ಯ ಹಿನ್ನೆಲೆ ವಕೀಲನ ಮೇಲೆ ಗುಂಪು ಹಲ್ಲೆ..!
ವಕೀಲ ಪ್ರತಾಪ್ ಮೇಲೆ ಅದೇ ಗ್ರಾಮದ ವಕೀಲನ ಕುಟುಂಬಸ್ಥರಿಂದ ಹಲ್ಲೆ.ಲ
ದೊಡ್ಡಬಳ್ಳಾಪುರ ತಾಲ್ಲೂಕಿನ ದಡಘಟ್ಟಮಡಗು ಗ್ರಾಮದಲ್ಲಿ ಘಟನೆ.
ಮುಖಕ್ಕೆ ಖಾರದ ಪುಡಿ ಹಾಕಿ ದೊಣ್ಣೆ ಮತ್ತು ರಾಡ್ ನಿಂದ ರಕ್ತ ಬರುವಂತೆ ಹಲ್ಲೆ.
ಜಮೀನಿಗೆ ಕಾಂಪೌಂಡ್ ಹಾಕಲು ಹೋಗಿದ್ದ ವೇಳೆ‌‌ ಘಟನೆ
ಸ್ಥಳದಲ್ಲಿ ಪೋಲೀಸರು ಇದ್ದರೂ ಕ್ಯಾರೆ ಎನ್ನದೆ ಹಲ್ಲೆ ಮಾಡಿರುವ ಗುಂಪು.
ಜಗಳ ಬಿಡಿಸಲು ಬಂದ ವ್ಯಕ್ತಿಗಳ ಮೇಲೂ ಹಲ್ಲೆ ನಡೆಸಿರುವ ಗುಂಪು.
ಹಲ್ಲೆ ಸಂಬಂಧ ಒಟ್ಟು 19 ಜನರ ವಿರುದ್ಧ FIR ದಾಖಲು.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು  ಖಾಸಗಿ ಅಸ್ಪತ್ರೆಗೆ ರವಾನೆ
ಹೊಸಹಳ್ಳಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲು.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕಿನ ದಡಘಟ್ಟಮಡಗು ಗ್ರಾಮದಲ್ಲಿ ಘಟನೆ.
.........................
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    8 hrs ago
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    4
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Dodda Ballapur, Bengaluru Rural•
    12 hrs ago
  • ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಮಾಜಿ ರೌಡಿ ಶೀಟರ್ ಅನಿಲ್ ಅಲಿಯಾಸ್ ‘ಬೋರ್ ವೆಲ್’ ಅನಿಲ್‌ ಹುಟ್ಟುಹಬ್ಬದ ಪಾರ್ಟಿ ಆಯೋಜಿಸಲಾಗಿದ್ದು, ಈ ವೇಳೆ ಹಲವು ರೌಡಿ ಶೀಟರ್‌ಗಳು ಭಾಗವಹಿಸಿದ್ದರೆಂದು ತಿಳಿದುಬಂದಿದೆ. ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದಾಗ ಕೆಲವರು ಅಲ್ಲಿಂದ ಪರಾರಿಯಾಗಿದ್ದಾರೆ. ಇನ್ನೂ ಕೆಲವರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು ತಪಾಸಣೆಯನ್ನು ಪ್ರಶ್ನಿಸಿದ ಘಟನೆ ನಡೆದಿದೆ. ಈ ಅನಿರೀಕ್ಷಿತ ಪೊಲೀಸ್ ಪರಿಶೀಲನೆಯಿಂದ ಅನಿಲ್ ಹಾಗೂ ಆತನ ಸಂಗಡಿಗರಲ್ಲಿ ಆತಂಕ ಉಂಟಾಗಿದೆ. ಘಟನೆಯ ವಿಡಿಯೋ ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚರ್ಚೆಗೆ ಕಾರಣವಾಗಿದೆ.
    1
    ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಮಾಜಿ ರೌಡಿ ಶೀಟರ್ ಅನಿಲ್ ಅಲಿಯಾಸ್ ‘ಬೋರ್ ವೆಲ್’ ಅನಿಲ್‌ ಹುಟ್ಟುಹಬ್ಬದ ಪಾರ್ಟಿ ಆಯೋಜಿಸಲಾಗಿದ್ದು, ಈ ವೇಳೆ ಹಲವು ರೌಡಿ ಶೀಟರ್‌ಗಳು ಭಾಗವಹಿಸಿದ್ದರೆಂದು ತಿಳಿದುಬಂದಿದೆ. ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದಾಗ ಕೆಲವರು ಅಲ್ಲಿಂದ ಪರಾರಿಯಾಗಿದ್ದಾರೆ. ಇನ್ನೂ ಕೆಲವರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು ತಪಾಸಣೆಯನ್ನು ಪ್ರಶ್ನಿಸಿದ ಘಟನೆ ನಡೆದಿದೆ. ಈ ಅನಿರೀಕ್ಷಿತ ಪೊಲೀಸ್ ಪರಿಶೀಲನೆಯಿಂದ ಅನಿಲ್ ಹಾಗೂ ಆತನ ಸಂಗಡಿಗರಲ್ಲಿ ಆತಂಕ ಉಂಟಾಗಿದೆ. ಘಟನೆಯ ವಿಡಿಯೋ ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚರ್ಚೆಗೆ ಕಾರಣವಾಗಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
  • ನಾಳೆ ಮಹಾವೀರ ಜಯಂತಿ ಕಾರ್ಯಕ್ರಮ ಜೈನ್ ಮಂದಿರ ಅಮರಪೇಟೆ ಕೋಲಾರ
    1
    ನಾಳೆ ಮಹಾವೀರ ಜಯಂತಿ ಕಾರ್ಯಕ್ರಮ ಜೈನ್ ಮಂದಿರ ಅಮರಪೇಟೆ ಕೋಲಾರ
    user_Ayub Pasha
    Ayub Pasha
    Local News Reporter ಕೋಲಾರ, ಕೋಲಾರ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.