Shuru
Apke Nagar Ki App…
ವಿಜಯನಗರ: ಇನ್ಸೂರೆನ್ಸ್ ಆಸೆಗಾಗಿ ಸಿನಿ ರೀತಿಯಲ್ಲಿ ಅಮಾಯಕ ಕೊಲೆ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ 5.25 ಕೋಟಿ ರೂಪಾಯಿ ವಿಮಾ ಮೊತ್ತಕ್ಕಾಗಿ ಅಮಾಯಕನೊಬ್ಬನನ್ನು ಕೊಲೆಗೈದ ಘಟನೆ ಬೆಳಕಿಗೆ ಬಂದಿದೆ. ಹಿಟ್ ಅಂಡ್ ರನ್ ಪ್ರಕರಣ ಎಂದು ನಂಬಿಸಿ ಈ ಕೃತ್ಯ ಎಸಗಲಾಗಿದೆ. ಈ ಸಂಬಂಧ ಸರ್ಕಾರಿ ಪಿಯು ಕಾಲೇಜು ಉಪ ಪ್ರಾಂಶುಪಾಲ, ಬ್ಯಾಂಕ್ ನೌಕರ ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಗೆ ವಿಮಾ ಮೊತ್ತಕ್ಕಾಗಿ ನಕಲಿ ಮದುವೆ ಮಾಡಿಸಿ, ಬಳಿಕ ಕೊಲೆ ಮಾಡಲಾಗಿದೆ ಎಂದು ಎಸ್ಪಿ ಎಸ್. ಜಾಹ್ನವಿ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ದೊಡ್ಡ ಜಾಲ ಇರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ
YSRmedia vijayanagaraupsates

More news from Mysuru and nearby areas