Shuru
Apke Nagar Ki App…
: 7 years problem : ಗ್ರಾಮ ಪಂಚಾಯತ್ ಶ್ರೀರಾಂಪುರ. Problem address Gurur road Gowtham nagar 2nd cross PIN code 570008. ಐದು ವರ್ಷದಿಂದ ಚರಂಡಿ ಪ್ರಾಬ್ಲಮ್ ಇದೆ. ಯಾವ ಅಧಿಕಾರಿಯು ಕಮಗೊಳ್ಳುತ್ತಿಲ್ಲ. Health problems are increasing day by day, health problems are increasing day by day, from sewage problems : 7 years problem : ಗ್ರಾಮ ಪಂಚಾಯತ್ ಶ್ರೀರಾಂಪುರ. Problem address Gurur road Gowtham nagar 2nd cross PIN code 570008. ಐದು ವರ್ಷದಿಂದ ಚರಂಡಿ ಪ್ರಾಬ್ಲಮ್ ಇದೆ. ಯಾವ ಅಧಿಕಾರಿಯು ಕಮಗೊಳ್ಳುತ್ತಿಲ್ಲ. Health problems are increasing day by day, health problems are increasing day by day, from sewage problems.
ಮೈಸೂರು

More news from ಕರ್ನಾಟಕ and nearby areas
- ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಹೊಸೂರು ಮುಖ್ಯರಸ್ತೆಯಲ್ಲಿ ಹಣದ ವಿಚಾರವಾಗಿ ಇಬ್ಬರು ಯುವಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ. ಸಾರ್ವಜನಿಕರ ಎದುರೇ ಪರಸ್ಪರ ಕೈಕೈ ಮಿಲಾಯಿಸಿದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕರ ಅಸಭ್ಯ ವರ್ತನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.1
- ವಾಟರ್ ಫಿಲ್ಟರ್ ಕಾಮಗಾರಿ ವಿಚಾರಕ್ಕೆ ಗಲಾಟೆ ಸಾವಕನಹಳ್ಳಿಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ವಾಟರ್ ಫಿಲ್ಟರ್ ಕಾಮಗಾರಿ ವಿಚಾರಕ್ಕೆ ಗಲಾಟೆ ಸಾವಕನಹಳ್ಳಿಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ1
- ಬೆಂಗಳೂರಿನ ಕೊಟ್ಟಿಗೆಪಾಳ್ಯದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ಮಿತಿಮೀರಿದ್ದು, ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಳಪೆ ಊಟ, ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಅನುಚಿತ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿಗಳು ಊಟ-ನಿದ್ದೆಯನ್ನೂ ತ್ಯಜಿಸಿದ್ದಾರೆ. ಕೂಡಲೇ ಉತ್ತಮ ವಾರ್ಡನ್ ಹಾಗೂ ಮೂಲಭೂತ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದ್ದಾರೆ.1
- ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ 70 ವರ್ಷದ ವೃದ್ಧ ಚಿಕ್ಕಣ್ಣ ಬಿಸಿಲಿಗೆ ಕುಸಿದು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಅವರು ಬೆಳಗ್ಗೆ ಅಂಗಡಿಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.2
- ಚಿಂತಾಮಣಿಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಘಟನೆಯಿಂದ ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸಾರ್ವಜನಿಕರು ತಡರಾತ್ರಿ ಪ್ರತಿಭಟನೆ ನಡೆಸಿ ವೈದ್ಯರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.1
- ಮೇ 12 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್: ಬಿಜೈನಲ್ಲಿ ಮೆಸ್ಕಾಂ ಪ್ರಕಟಣೆ ದಿನಾಂಕ 12.05.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಎಕ್ಕೂರು ನ್ಯೂ ಮತ್ತು ಗೋರಿಗುಡ್ಡ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಗುರುಪ್ರಸಾದ್ ಲೇನ್, ಗೋರಿಗುಡ್ಡ, ನೆಕ್ಕರೆಮಾರ್, ಉಜ್ಜೋಡಿ, ಎಕ್ಕೂರು ಜಂಕ್ಷನ್, ಕೇಂದ್ರಿಯ ವಿದ್ಯಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.1
- All About #AnwarManipaddy and #UpaLokayuta report, Scam of WaqfProperties Valued at ₹2,36,0000000000000000000.......... *ಭಾರತ ನಲ್ಲಿ ವೈರಲ್*1
- ಬೆಂಗಳೂರಿನ ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಸಚಿವ ಕೃಷ್ಣ ಬೈರೇಗೌಡರು ಪರಿಶೀಲಿಸಿದರು. ಯೋಜನೆಯು ಕಾಲಮಿತಿಯೊಳಗೆ ಹಾಗೂ ಗುಣಮಟ್ಟದಿಂದ ಪೂರ್ಣಗೊಳ್ಳುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಮುಖ್ಯ ಉದ್ದೇಶವಾಗಿದೆ.1
- ಬೆಂಗಳೂರಿನಲ್ಲಿ ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಅಪಹರಿಸಿ, ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ದುಷ್ಕರ್ಮಿಗಳು ಯುವಕನ ಕೈಕಾಲು ಕಟ್ಟಿ, ವೀಡಿಯೋ ಮಾಡಿರುವ ಘಟನೆ ನಡೆದಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.1