Shuru
Apke Nagar Ki App…
ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿಕಾರ್ಯಾಚರಣೆ. ಅಕ್ರಮವಾಗಿ ಸಾಗಾಟ ಮಾಡ್ತಿದ್ದ ಹೈಡ್ರೋಪೊನಿಕ್ ಗಾಂಜಾ ಜಪ್ತಿ. 1.125 ಕೆಜೆ ತೂಕದ 39.37 ಲಕ್ಷ ಮೌಲ್ಯದ ಗಾಂಜಾ ಸೀಜ್. ಅಕ್ರಮ ಗಾಂಜಾವನ್ನ ಫೋಟೋ ಫ್ರೇಮಿನ ಒಳಗೆ ಇಟ್ಟು ಸಾಗಾಟ. ಬ್ಯಾಗ್ ಪರಿಶೀಲನೆ ವೇಳೆ ಅಕ್ರಮ ಗಾಂಜಾ ಸಾಗಾಟ ಬೆಳಕಿಗೆ. ಬ್ಯಾಂಕಾಗ್ ನಿಂದ ಬೆಂಗಳೂರಿಗೆ ಬರುವ ವೇಳೆ ಆರೋಪಿ ಲಾಕ್. ಆರೋಪಿ ವಿರುದ್ದ NDPS ಕಾಯ್ದೆ 1985ರಡಿ ಪ್ರಕರಣ ದಾಖಲು. ಆರೋಪಿಯನ್ನ ಬಂದಿಸಿ ತನಿಖೆ ಕೈಗೊಂಡಿರುವ ಕಸ್ಟಮ್ಸ್ ಅಧಿಕಾರಿಗಳು. ದೇವನಹಳ್ಳಿ ಕೆಂಪೇಗೌಡ ಎರ್ ಪೋರ್ಟಿನಲ್ಲಿ ಘಟನೆ.
Bengaluru Rural News
ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿಕಾರ್ಯಾಚರಣೆ. ಅಕ್ರಮವಾಗಿ ಸಾಗಾಟ ಮಾಡ್ತಿದ್ದ ಹೈಡ್ರೋಪೊನಿಕ್ ಗಾಂಜಾ ಜಪ್ತಿ. 1.125 ಕೆಜೆ ತೂಕದ 39.37 ಲಕ್ಷ ಮೌಲ್ಯದ ಗಾಂಜಾ ಸೀಜ್. ಅಕ್ರಮ ಗಾಂಜಾವನ್ನ ಫೋಟೋ ಫ್ರೇಮಿನ ಒಳಗೆ ಇಟ್ಟು ಸಾಗಾಟ. ಬ್ಯಾಗ್ ಪರಿಶೀಲನೆ ವೇಳೆ ಅಕ್ರಮ ಗಾಂಜಾ ಸಾಗಾಟ ಬೆಳಕಿಗೆ. ಬ್ಯಾಂಕಾಗ್ ನಿಂದ ಬೆಂಗಳೂರಿಗೆ ಬರುವ ವೇಳೆ ಆರೋಪಿ ಲಾಕ್. ಆರೋಪಿ ವಿರುದ್ದ NDPS ಕಾಯ್ದೆ 1985ರಡಿ ಪ್ರಕರಣ ದಾಖಲು. ಆರೋಪಿಯನ್ನ ಬಂದಿಸಿ ತನಿಖೆ ಕೈಗೊಂಡಿರುವ ಕಸ್ಟಮ್ಸ್ ಅಧಿಕಾರಿಗಳು. ದೇವನಹಳ್ಳಿ ಕೆಂಪೇಗೌಡ ಎರ್ ಪೋರ್ಟಿನಲ್ಲಿ ಘಟನೆ.
More news from ಕರ್ನಾಟಕ and nearby areas
- ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿಕಾರ್ಯಾಚರಣೆ. ಅಕ್ರಮವಾಗಿ ಸಾಗಾಟ ಮಾಡ್ತಿದ್ದ ಹೈಡ್ರೋಪೊನಿಕ್ ಗಾಂಜಾ ಜಪ್ತಿ. 1.125 ಕೆಜೆ ತೂಕದ 39.37 ಲಕ್ಷ ಮೌಲ್ಯದ ಗಾಂಜಾ ಸೀಜ್. ಅಕ್ರಮ ಗಾಂಜಾವನ್ನ ಫೋಟೋ ಫ್ರೇಮಿನ ಒಳಗೆ ಇಟ್ಟು ಸಾಗಾಟ. ಬ್ಯಾಗ್ ಪರಿಶೀಲನೆ ವೇಳೆ ಅಕ್ರಮ ಗಾಂಜಾ ಸಾಗಾಟ ಬೆಳಕಿಗೆ. ಬ್ಯಾಂಕಾಗ್ ನಿಂದ ಬೆಂಗಳೂರಿಗೆ ಬರುವ ವೇಳೆ ಆರೋಪಿ ಲಾಕ್. ಆರೋಪಿ ವಿರುದ್ದ NDPS ಕಾಯ್ದೆ 1985ರಡಿ ಪ್ರಕರಣ ದಾಖಲು. ಆರೋಪಿಯನ್ನ ಬಂದಿಸಿ ತನಿಖೆ ಕೈಗೊಂಡಿರುವ ಕಸ್ಟಮ್ಸ್ ಅಧಿಕಾರಿಗಳು. ದೇವನಹಳ್ಳಿ ಕೆಂಪೇಗೌಡ ಎರ್ ಪೋರ್ಟಿನಲ್ಲಿ ಘಟನೆ.1
- Post by SUDHUR CHAULANI NEWS1
- ಬೈಕ್ ಚಾಲನೆ ವೇಳೆ ಮೊಬೈಲ್ ಬಳಸಿದಕ್ಕೆ 1500 ರೂ ಪೈನ್1
- बेंगलुरु के कैफे ने नींबू पानी पर लगाया 5% ‘गैस क्राइसिस चार्ज’, सोशल मीडिया पर मचा विवाद बेंगलुरु के एक कैफे ने दो मिंट लेमोनेड के ₹358 के बिल पर 5% ‘गैस क्राइसिस चार्ज’ जोड़ दिया। रसीद सोशल मीडिया पर वायरल होने के बाद लोग इस शुल्क को लेकर सवाल उठा रहे हैं। देश में चल रहे LPG संकट के बीच Bengaluru के एक कैफे की रसीद सोशल मीडिया पर चर्चा का विषय बन गई है। यहां एक ग्राहक से नींबू पानी के बिल पर 5 प्रतिशत ‘गैस क्राइसिस चार्ज’ वसूला गया, जिसके बाद इंटरनेट पर इसे लेकर बहस छिड़ गई है। कई यूजर्स ने सवाल उठाया कि जब लेमोनेड बनाने में गैस का इस्तेमाल ही नहीं होता, तो इस तरह का शुल्क क्यों लिया जा रहा है। यह मामला शहर के Theo Cafe से जुड़ा है। सोशल मीडिया प्लेटफॉर्म X पर वायरल हुई रसीद के अनुसार एक ग्राहक ने दो मिंट लेमोनेड ऑर्डर किए थे। एक लेमोनेड की कीमत ₹179 थी, यानी दो के लिए कुल ₹358 हुए। कैफे ने पहले बिल पर 5 प्रतिशत यानी ₹17.90 का डिस्काउंट दिया। इसके बाद सामान्य टैक्स CGST और SGST जोड़ने के साथ-साथ ‘गैस क्राइसिस चार्ज’ के नाम पर 5 प्रतिशत यानी ₹17.01 अतिरिक्त जोड़ दिए गए। इस तरह ग्राहक का कुल बिल ₹374 तक पहुंच गया।1
- ek train mein Safar karte ki dauran ek ladiss jeans se mathavai होते-होते jisne ladiss ko mara1
- Post by Shivanand1
- ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ವ್ಯಾಪ್ತಿಯಲ್ಲಿ ಕೆಐಎಡಿಬಿ ಕಾರ್ಖಾನೆಗಳ ಸ್ಥಾಪನೆಗಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ರೈತರು ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಡೆಸುತ್ತಿರುವ ಹೋರಾಟಕ್ಕೆ ಮಾನವ ಹಕ್ಕುಗಳ ಸ್ಥಾಪಕ ಅಧ್ಯಕ್ಷ ಸಿ. ಎನ್ ಬೈರೇಗೌಡ ಅವರು ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹೋರಾಟದ ಭಾಗವಾಗಿ ಇಂದು ಸುಮಾರು ಒಂದು ಸಾವಿರಕ್ಕೂ ಹೆಚ್ಚು ರೈತರಿಗೆ ಉಚಿತವಾಗಿ ಊಟ ಮತ್ತು ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಅವರು ರೈತ ಪರ ಕಾಳಜಿ ಮೆರೆದಿದ್ದಾರೆ.1
- Post by SUDHUR CHAULANI NEWS1