logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹುಣಸಗಿ: ದಿನಾಂಕ.27.08.26 ಹುಣಸಗಿ ತಾಲೂಕಿನ ಎಲ್ಲಾ ರೇಷನ್ ಅಂಗಡಿಯ ಮುಂದೆ ಜನರ ಗೋಳು ಹುಣಸಗಿ: ದಿನಾಂಕ.27.08.26 ಹುಣಸಗಿ ತಾಲೂಕಿನ ಎಲ್ಲಾ ರೇಷನ್ ಅಂಗಡಿಯ ಮುಂದೆ ಜನರ ಗೋಳು ದಿನವಿಡೀ ರೇಷನ್ ಚೀಟಿಗಾಗಿ ಅಲೆವಂತಾಗಿದೆ ಕಾರಣ ಸರ್ವರ್ ಸಮಸ್ಸೆ ಈ ಸಮಸ್ಸೆ ಇರವುದರಿಂದ ಇ.ಕೇವ್ಯಸಿ ಪೆಂಡಿಂಗ್ ಉಳಿತ್ತಿದೆ ಸದ್ಧ್ಯಕ್ಕೆ ಇ. K y c ತಾತಕಾಲೀಕ್ ಸ್ಥಗಿತಗೊಳಿಸಿ ಸದ್ಯ ಪಡಿತರ ವಿತರಣಗೆ ಅವಕಾಶ ನೀಡಲಾಗಿದೆ ಸೆಪ್ಟೆಂಬರ್ 1 ರಿಂದ್ e k y c ಆರಂಭ ವಾಗಲಿದ್ದು ತಿಂಗಳ ಅಂತ್ಯದವರೆಗೂ ಕಾಲಾವಕಾಶ ಕಾಲಾವಕಾಶ ನೀಡಲಾಗಿದೆ ಹುಣಸಗಿ ತಾಲೂಕಾ ವರದಿಗಾರರು ಮಲ್ಲಿಕಾರ್ಜುನ ಚಲವಾದಿ

1 hr ago
user_ಮಲ್ಲಿಕಾರ್ಜುನ ಚಲವಾದಿ ರಾಜನಕೋಳೂರು
ಮಲ್ಲಿಕಾರ್ಜುನ ಚಲವಾದಿ ರಾಜನಕೋಳೂರು
Electrician ಹುಣಸಗಿ, ಯಾದಗಿರಿ, ಕರ್ನಾಟಕ•
1 hr ago
6cb64e9c-da36-48b2-afac-bda6ad95d864

ಹುಣಸಗಿ: ದಿನಾಂಕ.27.08.26 ಹುಣಸಗಿ ತಾಲೂಕಿನ ಎಲ್ಲಾ ರೇಷನ್ ಅಂಗಡಿಯ ಮುಂದೆ ಜನರ ಗೋಳು ಹುಣಸಗಿ: ದಿನಾಂಕ.27.08.26 ಹುಣಸಗಿ ತಾಲೂಕಿನ ಎಲ್ಲಾ ರೇಷನ್ ಅಂಗಡಿಯ ಮುಂದೆ ಜನರ ಗೋಳು ದಿನವಿಡೀ ರೇಷನ್ ಚೀಟಿಗಾಗಿ ಅಲೆವಂತಾಗಿದೆ ಕಾರಣ ಸರ್ವರ್ ಸಮಸ್ಸೆ ಈ ಸಮಸ್ಸೆ ಇರವುದರಿಂದ ಇ.ಕೇವ್ಯಸಿ ಪೆಂಡಿಂಗ್ ಉಳಿತ್ತಿದೆ ಸದ್ಧ್ಯಕ್ಕೆ ಇ. K y c ತಾತಕಾಲೀಕ್ ಸ್ಥಗಿತಗೊಳಿಸಿ ಸದ್ಯ ಪಡಿತರ ವಿತರಣಗೆ ಅವಕಾಶ ನೀಡಲಾಗಿದೆ ಸೆಪ್ಟೆಂಬರ್ 1 ರಿಂದ್ e k y c ಆರಂಭ ವಾಗಲಿದ್ದು ತಿಂಗಳ ಅಂತ್ಯದವರೆಗೂ ಕಾಲಾವಕಾಶ ಕಾಲಾವಕಾಶ ನೀಡಲಾಗಿದೆ ಹುಣಸಗಿ ತಾಲೂಕಾ ವರದಿಗಾರರು ಮಲ್ಲಿಕಾರ್ಜುನ ಚಲವಾದಿ

More news from ಕರ್ನಾಟಕ and nearby areas
  • ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ
    1
    ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ 
ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    16 hrs ago
  • ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    4
    ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ
ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು.
ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು.
ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು.
ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು.
ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_ಎಸ್.ಬಿ. ಒಡೆಯರ್ ಮುದಗಲ್
    ಎಸ್.ಬಿ. ಒಡೆಯರ್ ಮುದಗಲ್
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    23 hrs ago
  • ಕಾಂಗ್ರೆಸ್ ಸರ್ಕಾರ ಓಲೆಕ ಪರಿಣಾಮ ಭಾರತದ ಧ್ವಜ ಹಿಡಿಯದ ಮತಾಂಧರು ಈದ್ ಮಿಲಾದ್ ನಲ್ಲಿ ಪ್ರದೇಶಿಸಿದ್ದು ಪ್ಯಾಲೆಸ್ಟಿನ ಧ್ವಜ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಮತಾಂದರರು ಅಟ್ಟಹಾಸ ಮಿತಿ ಮೀರುತ್ತದೆ ಅಂಕೋಲಾದಲ್ಲಿ ಈದ್ ಮೆರವಣಿಗೆಯ ವೇಳೆ ಭಾರತ ಧ್ವಜವನ್ನು ಹಿಡಿಯಲು ಮನಸಿಲ್ಲದವರು ಪ್ಯಾಲೈ ಸ್ಪಿನ ದ್ವಜವನ್ನು ಪ್ರದರ್ಶಿಸಿರುವುದು ಇವರಲ್ಲಿರುವ ದೇಶ ಪ್ರೇಮದ ಕೊರತೆಯನ್ನು ಎದ್ದು ಕಾಣುವಂತೆ ಮಾಡಿದೆ
    1
    ಕಾಂಗ್ರೆಸ್ ಸರ್ಕಾರ ಓಲೆಕ ಪರಿಣಾಮ ಭಾರತದ ಧ್ವಜ ಹಿಡಿಯದ ಮತಾಂಧರು ಈದ್ ಮಿಲಾದ್ ನಲ್ಲಿ ಪ್ರದೇಶಿಸಿದ್ದು  ಪ್ಯಾಲೆಸ್ಟಿನ ಧ್ವಜ 
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಮತಾಂದರರು  ಅಟ್ಟಹಾಸ ಮಿತಿ ಮೀರುತ್ತದೆ  ಅಂಕೋಲಾದಲ್ಲಿ ಈದ್ ಮೆರವಣಿಗೆಯ ವೇಳೆ ಭಾರತ ಧ್ವಜವನ್ನು ಹಿಡಿಯಲು  ಮನಸಿಲ್ಲದವರು ಪ್ಯಾಲೈ ಸ್ಪಿನ ದ್ವಜವನ್ನು ಪ್ರದರ್ಶಿಸಿರುವುದು  ಇವರಲ್ಲಿರುವ ದೇಶ ಪ್ರೇಮದ ಕೊರತೆಯನ್ನು ಎದ್ದು ಕಾಣುವಂತೆ ಮಾಡಿದೆ
    user_Sharanugouda Patil
    Sharanugouda Patil
    Muddebihal, Vijayapura•
    2 hrs ago
  • ಕರೆಮ್ಮ ಜಿ ನಾಯಕ್ ಶಾಸಕರ ಹುಟ್ಟು ಹಬ್ಬದ ವಿಶೇಷ ಸಂಚಿಕೆ ನಿಮ್ಮ ಮುಗಿಲಿಗೆ
    1
    ಕರೆಮ್ಮ ಜಿ ನಾಯಕ್ ಶಾಸಕರ ಹುಟ್ಟು ಹಬ್ಬದ ವಿಶೇಷ ಸಂಚಿಕೆ ನಿಮ್ಮ ಮುಗಿಲಿಗೆ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    8 hrs ago
  • ಈದ್ ಮಿಲಾದ್ ಸಂಭ್ರಮದ ಆಚರಣೆ ದೇವದುರ್ಗದ ಮುಖ್ಯ ರಸ್ತೆ ಮೂಲಕ ಮೆಕ್ಕಾ ಮದೀನಾ ಸ್ಥಬ್ದ ಚಿತ್ರಗಳ ಮೆರವಣಿಗೆ
    1
    ಈದ್ ಮಿಲಾದ್ ಸಂಭ್ರಮದ ಆಚರಣೆ ದೇವದುರ್ಗದ ಮುಖ್ಯ ರಸ್ತೆ ಮೂಲಕ ಮೆಕ್ಕಾ ಮದೀನಾ ಸ್ಥಬ್ದ ಚಿತ್ರಗಳ ಮೆರವಣಿಗೆ
    user_ನಾಗರಾಜ ವಾರದ
    ನಾಗರಾಜ ವಾರದ
    Newsagent ದೇವದುರ್ಗ, ರಾಯಚೂರು, ಕರ್ನಾಟಕ•
    19 hrs ago
  • ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್‌ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.
    1
    ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್‌ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    Pharmacist ಸಿಂದಗಿ, ವಿಜಯಪುರ, ಕರ್ನಾಟಕ•
    18 hrs ago
  • ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ. ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.
    1
    ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ.

ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ.
ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. 
ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.
    user_Mallikarjun Athnoor
    Mallikarjun Athnoor
    ಸಿರ್ವಾರ, ರಾಯಚೂರು, ಕರ್ನಾಟಕ•
    20 hrs ago
  • ದೇವದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಸಂಭ್ರಮ ಆಚರಣೆ ಮಾಡಲಾಯಿತು
    1
    ದೇವದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಸಂಭ್ರಮ ಆಚರಣೆ ಮಾಡಲಾಯಿತು
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.