ಶಿಗ್ಗಾಂವ: ಪಟ್ಟಣದಲ್ಲಿ ಅಯ್ಯಪ್ಪ ಸ್ವಾಮಿಯ ಭಾವಚಿತ್ರದ ಭವ್ಯ ಮೆರವಣಿಗೆಯು ಸಕಲ ವಾದ್ಯ ವೈಭವಗಳೊಂದಿಗೆ ಅದ್ದೂರಿಯಾಗಿ ಜರುಗಿತು. ಪಟ್ಟಣದ ಪೋಸ್ಟ ಆಫೀಸ್ ಹತ್ತಿರ ಇರುವ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿನ ದೇವಸ್ಥಾನದಲ್ಲಿ ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಅಯ್ಯಪ್ಪಸ್ವಾಮಿಯ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಿದರು. ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯು ಮಾಲಾಧಾರಿಗಳು ಹೊತ್ತ ಪೂರ್ಣಕುಂಭದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂತರ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿಅಯ್ಯಪ್ಪಸ್ವಾಮಿಯ ಮಹಾಪೂಜೆ ಕಾರ್ಯಕ್ರಮಕ್ಕೆ ಗಂಜಿಗಟ್ಟಿಯ ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಚಾಲನೆ ನೀಡಿದರು ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಗುರುಗಳು ಭೀಮಸ್ವಾಮಿ ಗೌಳಿ, ದೇವಸ್ಥಾನ ಸಮಿತಿಯ ಪದಾಧಿಕಾರಿಗಳಾದ ರಾಮಣ್ಣ ಪೂಜಾರ, ಮಂಜುನಾಥ ಬಾಣದ, ಸಂತೋಷ ಕಟ್ಟಿಮನಿ, ಚೇತನ ಈಳಗೇರ, ಸಂಜು ಬಾರಿಗಿಡದ, ರವಿ ಭಜಂತ್ರಿ, ರವಿ ಓಲೇಕಾರ, ಕಿರಣ ಬಡ್ಡಿ ಸೇರಿದಂತೆ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಸದಸ್ಯರು ಹಾಗೂ ಮಾಲಾಧಾರಿಗಳು ಇದ್ದರು.
ಶಿಗ್ಗಾಂವ: ಪಟ್ಟಣದಲ್ಲಿ ಅಯ್ಯಪ್ಪ ಸ್ವಾಮಿಯ ಭಾವಚಿತ್ರದ ಭವ್ಯ ಮೆರವಣಿಗೆಯು ಸಕಲ ವಾದ್ಯ ವೈಭವಗಳೊಂದಿಗೆ ಅದ್ದೂರಿಯಾಗಿ ಜರುಗಿತು. ಪಟ್ಟಣದ ಪೋಸ್ಟ ಆಫೀಸ್ ಹತ್ತಿರ ಇರುವ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿನ ದೇವಸ್ಥಾನದಲ್ಲಿ ಶಿಗ್ಗಾವಿ ವಿರಕ್ತಮಠದ
ಸಂಗನಬಸವ ಮಹಾಸ್ವಾಮಿಗಳು ಅಯ್ಯಪ್ಪಸ್ವಾಮಿಯ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಿದರು. ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯು ಮಾಲಾಧಾರಿಗಳು ಹೊತ್ತ ಪೂರ್ಣಕುಂಭದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂತರ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿಅಯ್ಯಪ್ಪಸ್ವಾಮಿಯ ಮಹಾಪೂಜೆ ಕಾರ್ಯಕ್ರಮಕ್ಕೆ
ಗಂಜಿಗಟ್ಟಿಯ ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಚಾಲನೆ ನೀಡಿದರು ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಗುರುಗಳು ಭೀಮಸ್ವಾಮಿ ಗೌಳಿ, ದೇವಸ್ಥಾನ ಸಮಿತಿಯ ಪದಾಧಿಕಾರಿಗಳಾದ ರಾಮಣ್ಣ ಪೂಜಾರ, ಮಂಜುನಾಥ
ಬಾಣದ, ಸಂತೋಷ ಕಟ್ಟಿಮನಿ, ಚೇತನ ಈಳಗೇರ, ಸಂಜು ಬಾರಿಗಿಡದ, ರವಿ ಭಜಂತ್ರಿ, ರವಿ ಓಲೇಕಾರ, ಕಿರಣ ಬಡ್ಡಿ ಸೇರಿದಂತೆ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಸದಸ್ಯರು ಹಾಗೂ ಮಾಲಾಧಾರಿಗಳು ಇದ್ದರು.
- ತುಮಕೂರು-ಆಯುರ್ವೇದಿಕ್ ವೈದ್ಯನ ಕಳ್ಳಾಟಕ್ಕೆ ಅಧಿಕಾರಿಗಳ ಸಾತ್!? ಈತನ ಮೇಲೆ ಕಾನೂನು ಕ್ರಮವೇನು!? #onlinetv24x7 #tumkurdho #tumkurtho #tumkurdc #tumkurmla #tumkurds #karnatakahealthminister #1
- ಗವಿಸಿದ್ದೇಶ್ವರ ಜಾತ್ರಾ 20261
- अगर आप भी है प्यार में, तो रहिए सतर्क1
- ಬೆಳಗಾವಿ ಬ್ರೇಕಿಂಗ್ ಗಾಯಾಳುಗಳ ಮಾಹಿತಿ ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ಭರತ್ ಬಸಪ್ಪ ಸಾರವಾಡಿ (27) 2) ಗೋಕಾಕ ನಗರದ ರಾಘವೇಂದ್ರ ಗಿಳಿಹೊಸುರ (35) 3) ಅಥಣಿಯ ಮಂಜು ತೇರದಾಳ(35) 4) ಕಿತ್ತೂರ ತಾಲೂಕಿನ ನೇಸರಗಿ ಗ್ರಾಮದ ದೀಪಕ್ ಮುನವಳ್ಳಿ (31) *ಮೃತ* 5) ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಮಂಜು ಕಾಜಗಾರ್( 28) 6) ಬಾಗಲಕೋಟೆ ಮರೆಗುದ್ದಿ ಗ್ರಾಮದ ಗುರು ತಮ್ಮಣ್ಣವರ್ 7) ಜಮಖಂಡಿಯ ಅಕ್ಷಯ್ ಚೋಪಡೆ( 45)ಮೃತ 08) ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಸುದರ್ಶನ ಬನೋಶಿ( 25)ಮೃತ4
- ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸದ ಭಾಗ್ಯ..... ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಗ್ರಾಮಪಂಚಾಯಿತಿ ವ್ಯಪ್ತಿಯ ಗೊರ್ಲತ್ತು ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆವಿಮಾನದಲ್ಲಿ 2 ದಿನಗಳ ದೆಹಲಿ ಪ್ರವಾಸಕ್ಕೆ ಹೊಗುವ ಭಾಗ್ಯ ದೊರೆತ್ತಿದ್ದು ಸಂಭ್ರಮದಿಂದ ಹೊರಟಿದ್ದಾರೆ.. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಗೊರ್ಲೊತ್ತು ಗ್ರಾಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಗ್ರಾಮಸ್ಥರ-ದಾನಿಗಳ ಸಹಕಾರದಿಂದ ಸುಮಾರು 20 ಮಕ್ಕಳಿಗೆ ಫ್ಲೈಟ್ ಪ್ರವಾಸ ಭಾಗ್ಯ ದೊರೆತಿದೆ. ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸಲು ಶಿಕ್ಷಕರ ಈ ಪ್ಲ್ಯಾನ್ ಮಾಡಿದ್ದಾರೆ. ಶಾಲಾ ಮುಖ್ಯ ಶಿಕ್ಷಕ ನಿಜಲಿಂಗಪ್ಪ ನೇತೃತ್ವದಲ್ಲಿಬೆಂಗಳೂರಿಂದ-ಹೆದಲಿಗೆ 20 ಮಕ್ಕಳ ವಿಮಾನ ಪ್ರವಾಸ ಮಾಡಿದ್ದಾರೆ. ದೆಹಲಿಯಲ್ಲಿ ಪಾರ್ಲಿಮೆಂಟ್, ಹೌಸ್, ಸುಪ್ರೀಂ ಕೋರ್ಟ, ಇಂಡಿಯ ಗೇಟ್ ಕುತುಬ್ ಮೀನಾರ್, ಅಕ್ಷರ ಧಾಮಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನ ವಿದ್ಯಾರ್ಥಿಗಳು ವೀಕ್ಷಣೆ ಮಾಡಲಿದ್ದಾರೆ.. ದೆಹಲಿಯ ಕರ್ನಾಟಕ ಸಂಘದಿಂದ ಮಕ್ಕಳಿಗೆ ವಸತಿ ವ್ಯವಸ್ಥೆಯನ್ನ ಕಲ್ಪಿಸಲಾಗುವುದು IAS ಅಧಿಕಾರಿ ಕೃಪಾರಕರ್ ರಿಂದ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಕೇಂದ್ರ ಸಚಿವ HD ಕುಮಾರಸ್ವಾಮಿ ಯಿಂದ ಎರಡು ದಿನ ದ ದೆಹಲಿಯಲ್ಲಿ ವಿವಿಧ ಸ್ಥಳಗಳನ್ನ ವೀಕ್ಷಣೆ ಮಾಡಲು ಬಸ್ ವ್ಯವಸ್ಥೆ, ಕಲ್ಪಿಸಲಿದ್ದಾರೆ... ಒಟ್ಟಾರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಸಹ ವಿಮಾನ ಪ್ರವಾಸ ಭಾಗ್ಯ ದೊರೆತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿದೆ..1
- ನದಿಯಲ್ಲಿ ಮೀನು ಹಿಡಿಯಲು ಹೋಗಿ ಶವವಾದ ಯುವಕ1
- ಕಂಕಣವಾಡಿ ಗ್ರಾಮದ ಕ್ಷಷ್ಣಾನದಿಯಲ್ಲಿ ನಾವಿನ ಸಹಿತ ಕಬ್ಬು ತುಂಬಿದ ಟ್ರ್ಯಾಕ್ಟರ ಪಲ್ಟಿ ತಪ್ಪಿದ ಅನಾಹುತ1
- ಬೆಳಗಾವಿ ಬ್ರೇಕಿಂಗ್ ಬೆಳಗಾವಿಯಲ್ಲಿ ಎಸ್ಪಿ ಕೆ. ರಾಮರಾಜನ್ ಹೇಳಿಕೆ ಮರಕುಂಬಿಯಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಪ್ರಕರಣ. ಮಧ್ಯಾಹ್ನ 2 ಸಮಯದಲ್ಲಿ ಇನಾಮದಾರ್ ಸಕ್ಕರೆ ಘಟನೆ. 8 ಜನರಿಗೆ ಬಿಸಿ ಪದಾರ್ಥ ಮೈ ಮೇಲೆ ಬಿದ್ದು ಗಾಯ. ಒಬ್ಬರನ್ನು ಬೈಲಹೊಂಗಲ ಆಸ್ಪತ್ರೆ. ಇನ್ನೂಳಿದವರು ಬೆಳಗಾವಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಜಿರೋ ಟ್ರಾಫಿಕ್ ನಲ್ಲಿ ಗಾಯಾಳುಗಳು ಶಿಫ್ಟ್ ಮಾಡಲಾಗಿದೆ. ದೂರು ಆದರಿಸಿ ತನಿಖೆ ಮಾಡ್ತಿವಿ.4