Shuru
Apke Nagar Ki App…
ಭದ್ರಾವತಿ-ವ್ಯಕ್ತಿ ಕಾಣೆಯಾಗಿದ್ದಾರೆ ಭದ್ರಾವತಿ: ನಗರದ ಖಾಸಿಂ, ಸುಮಾರು 36 ವರ್ಷ ಇವರು 2025 ರ ಡಿ.28 ರಂದು ಗುಜರಿ ವ್ಯಾಪಾರಕ್ಕೆ ಹೋದವರು ಮನೆಗೆ ವಾಪಸ್ ಬಂದಿರುವುದಿಲ್ಲ. ಕಾಣೆಯಾದ ಖಾಸಿಂ ಸುಮಾರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಉರ್ದು, ಹಿಂದಿ, ಕನ್ನಡ, ತಮಿಳು ಭಾಷೆ ಮಾತನಾಡುತ್ತಾರೆ. ಎಡ ಕಣ್ಣಿನ ಹುಬ್ಬಿನ ಮೇಲ್ಭಾಗದಲ್ಲಿ ಹಳೆಯ ಗಾಯದ ಗುರುತು ಇದ್ದು, ಮನೆಯಿಂದ ಹೋಗುವಾಗ ಬೂದು ಮತ್ತು ಹಳದಿ ಮಿಶ್ರಿತ ಗೆರೆಗಳುಳ್ಳ ತುಂಬು ತೋಳಿನ ಶರ್ಟ್ ಧರಿಸಿರುತ್ತಾರೆ. ಈತನ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಹಳೇನಗರ ಪೊಲೀಸ್ ಠಾಣೆ, ಭದ್ರಾವತಿ ಇಲ್ಲಿಗೆ ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಪ್ರಕಟಣೆ ಕೋರಿದೆ.
ವಿಜಯ ಸಂಘರ್ಷ ನ್ಯೂಸ್

More news from ಕರ್ನಾಟಕ and nearby areas
- ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸದ ಭಾಗ್ಯ..... ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಗ್ರಾಮಪಂಚಾಯಿತಿ ವ್ಯಪ್ತಿಯ ಗೊರ್ಲತ್ತು ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆವಿಮಾನದಲ್ಲಿ 2 ದಿನಗಳ ದೆಹಲಿ ಪ್ರವಾಸಕ್ಕೆ ಹೊಗುವ ಭಾಗ್ಯ ದೊರೆತ್ತಿದ್ದು ಸಂಭ್ರಮದಿಂದ ಹೊರಟಿದ್ದಾರೆ.. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಗೊರ್ಲೊತ್ತು ಗ್ರಾಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಗ್ರಾಮಸ್ಥರ-ದಾನಿಗಳ ಸಹಕಾರದಿಂದ ಸುಮಾರು 20 ಮಕ್ಕಳಿಗೆ ಫ್ಲೈಟ್ ಪ್ರವಾಸ ಭಾಗ್ಯ ದೊರೆತಿದೆ. ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸಲು ಶಿಕ್ಷಕರ ಈ ಪ್ಲ್ಯಾನ್ ಮಾಡಿದ್ದಾರೆ. ಶಾಲಾ ಮುಖ್ಯ ಶಿಕ್ಷಕ ನಿಜಲಿಂಗಪ್ಪ ನೇತೃತ್ವದಲ್ಲಿಬೆಂಗಳೂರಿಂದ-ಹೆದಲಿಗೆ 20 ಮಕ್ಕಳ ವಿಮಾನ ಪ್ರವಾಸ ಮಾಡಿದ್ದಾರೆ. ದೆಹಲಿಯಲ್ಲಿ ಪಾರ್ಲಿಮೆಂಟ್, ಹೌಸ್, ಸುಪ್ರೀಂ ಕೋರ್ಟ, ಇಂಡಿಯ ಗೇಟ್ ಕುತುಬ್ ಮೀನಾರ್, ಅಕ್ಷರ ಧಾಮಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನ ವಿದ್ಯಾರ್ಥಿಗಳು ವೀಕ್ಷಣೆ ಮಾಡಲಿದ್ದಾರೆ.. ದೆಹಲಿಯ ಕರ್ನಾಟಕ ಸಂಘದಿಂದ ಮಕ್ಕಳಿಗೆ ವಸತಿ ವ್ಯವಸ್ಥೆಯನ್ನ ಕಲ್ಪಿಸಲಾಗುವುದು IAS ಅಧಿಕಾರಿ ಕೃಪಾರಕರ್ ರಿಂದ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಕೇಂದ್ರ ಸಚಿವ HD ಕುಮಾರಸ್ವಾಮಿ ಯಿಂದ ಎರಡು ದಿನ ದ ದೆಹಲಿಯಲ್ಲಿ ವಿವಿಧ ಸ್ಥಳಗಳನ್ನ ವೀಕ್ಷಣೆ ಮಾಡಲು ಬಸ್ ವ್ಯವಸ್ಥೆ, ಕಲ್ಪಿಸಲಿದ್ದಾರೆ... ಒಟ್ಟಾರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಸಹ ವಿಮಾನ ಪ್ರವಾಸ ಭಾಗ್ಯ ದೊರೆತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿದೆ..1
- ನದಿಯಲ್ಲಿ ಮೀನು ಹಿಡಿಯಲು ಹೋಗಿ ಶವವಾದ ಯುವಕ1
- ತುಮಕೂರು-ಆಯುರ್ವೇದಿಕ್ ವೈದ್ಯನ ಕಳ್ಳಾಟಕ್ಕೆ ಅಧಿಕಾರಿಗಳ ಸಾತ್!? ಈತನ ಮೇಲೆ ಕಾನೂನು ಕ್ರಮವೇನು!? #onlinetv24x7 #tumkurdho #tumkurtho #tumkurdc #tumkurmla #tumkurds #karnatakahealthminister #1
- ಗವಿಸಿದ್ದೇಶ್ವರ ಜಾತ್ರಾ 20261
- *ಭಾರತ ನಲ್ಲಿ ವೈರಲ್*1
- ಬಸವಕಲ್ಯಾಣ ತಾಲೂಕಿನ ಯರಬಾಗ್ ಗ್ರಾಮ ಪಂಚಾಯತಯಲ್ಲಿ ಭ್ರಷ್ಟಾಚಾರ. ಸಾಮಾಜಿ ಕಾರ್ಯಕರ್ತ ಭೀಮರೆಡ್ಡಿ ಸಿಂಧನಕೇರ ಅವರಿಂದ ಆರೋಪ1
- ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಉಷಾರಾಣಿ ಎಂ. ಆಯ್ಕೆ! ಎಲ್ಲಾ ಸದಸ್ಯರ ಒಗ್ಗಟ್ಟಿನ ಬೆಂಬಲದೊಂದಿಗೆ ಚುನಾವಣಾ ಪ್ರಕ್ರಿಯೆ!1
- ಸಾಸಲು ಗ್ರಾಮದ ಬಳಿ ವಿಧ್ಯುತ್ ಕಂಬಕ್ಕೆ ಬಲಿಯಾದ ನಾಲ್ವರು.1