logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ದಲ್ಲಿ ಫೆಬ್ರವರಿ 21 ಬೆಳಗ್ಗೆ 11 ಗಂಟೆಗೆ ಉದ್ಯೋಗ ಮೇಳ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಫೆಬ್ರವರಿ 21 ರಂದು ಬೆಳಗ್ಗೆ 11 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಈ ನೇರ ಸಂದರ್ಶನ ನಡೆಯಲಿದೆ. ಈ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಹಾಗೂ ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಈ ಉದ್ಯೋಗ ಮೇಳಕ್ಕೆ ಪ್ರವೇಶ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9901914601 ಕ್ಕೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

7 hrs ago
user_Press Narashimha swamy SN
Press Narashimha swamy SN
ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
7 hrs ago
c802f8cc-04aa-4139-93b7-3cd93b75caf4

ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ದಲ್ಲಿ ಫೆಬ್ರವರಿ 21 ಬೆಳಗ್ಗೆ 11 ಗಂಟೆಗೆ ಉದ್ಯೋಗ ಮೇಳ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಫೆಬ್ರವರಿ 21 ರಂದು ಬೆಳಗ್ಗೆ 11 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಈ ನೇರ ಸಂದರ್ಶನ ನಡೆಯಲಿದೆ. ಈ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಹಾಗೂ ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಈ ಉದ್ಯೋಗ ಮೇಳಕ್ಕೆ ಪ್ರವೇಶ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9901914601 ಕ್ಕೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More news from ಕರ್ನಾಟಕ and nearby areas
  • ಶಿವಮೊಗ್ಗ: ನಗರದಲ್ಲಿ ಜೀವ ತೆಗೆಯುತ್ತಿರುವ ಹಂಪ್ ಗಳ ಹಿಂದೆ ಇದೀಗ ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಪ್ರತ್ಯೇಕ ಪ್ರತ್ಯೇಕವಾಗಿಯೇ ಬೆನ್ನು ಬಿದ್ದು ಹಂಪ್ ಗಳ ನಿರ್ಮಾಣಗಳಲ್ಲಿ ಆಗಿರುವ ತಪ್ಪು ಹುಡುಕಿ ಸರಿ ಮಾಡುತ್ತಿವೆ. ಒಂದು ಕಡೆ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡರು ಶಿವಮೊಗ್ಗದ ಹಂಪ್ ಗಳನ್ನು ಹುಡುಕಿ ಪರಿಶೀಲಿಸುತ್ತಿ ದ್ದಾರೆ. ಮತ್ತೊಂದು ಕಡೆ ಪೊಲೀಸ್ ಇಲಾಖೆಯ ಎಸ್ ಪಿ ನಿಖಿಲ್ ಬಿ. ಮತ್ತು ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ಸಿಬ್ಬಂದಿ ಗಳೊಂದಿಗೆ ಅವೈಜ್ಞಾನಿಕ ಹಂಪ್ ಗಳ ಹುಡುಕಾಟ ಆರಂಭಿಸಿ ಸ್ಥಳ ಪರಿಶೀಲಿಸಿ, ಸರಿ ಪಡಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿಸುವ ಉದ್ದೇಶದಿಂದ ಹಾಕಲಾದ ಹಂಪ್ ಗಳೇ ಜನರ ಜೀವಗಳ ಜೊತೆ ಆಟವಾಡಲಾರಂಭಿಸಿದ್ದು ಜನಾಕ್ರೋಶಕ್ಕೆ ಕಾರಣವಾಗುತ್ತಿದೆ. ಒಂದೆರಡು ಕಡೆ ಪ್ರಮುಖ ಜಾಗಗಳಲ್ಲಿ ಹಂಪ್ ಗಳನ್ನು ಹಾಕಲು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಜಂಟಿ ಕಾರ್ಯಾಚರಣೆ ಆರಂಭಿಸಿದಾಗ ಕೆಲವು ಕಡೆ ಜನರೇ ಒತ್ತಡ ಮಾಡಿ ಹಲವು ಕಡೆ ಹಂಪ್ ಗಳನ್ನು ಹಾಕಿಸಿಕೊಂಡಿದ್ದರು. ಅಪಘಾತ ಸಂಭವಿಸಿದ ರಸ್ತೆಗಳಲ್ಲಿರುವ ಹಂಪ್ ಗಳ ಬಳಿ ಎರಡೂ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲಿಸಿ ಅವುಗಳನ್ನು ತೆಗೆಸುವ ಅಥವಾ ಸರಿ ಮಾಡುವ ಕೆಲಸ ತಕ್ಷಣದಿಂದ ಮಾಡುತ್ತಿರುವುದರಿಂದ ಬಹಳಷ್ಟು ಜೀವಗಳು ಉಳಿಯುವುದರಲ್ಲಿ ಸಂದೇಹವಿಲ್ಲ.
    1
    ಶಿವಮೊಗ್ಗ: ನಗರದಲ್ಲಿ ಜೀವ ತೆಗೆಯುತ್ತಿರುವ ಹಂಪ್ ಗಳ ಹಿಂದೆ ಇದೀಗ ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಪ್ರತ್ಯೇಕ ಪ್ರತ್ಯೇಕವಾಗಿಯೇ ಬೆನ್ನು ಬಿದ್ದು ಹಂಪ್ ಗಳ ನಿರ್ಮಾಣಗಳಲ್ಲಿ ಆಗಿರುವ ತಪ್ಪು ಹುಡುಕಿ ಸರಿ ಮಾಡುತ್ತಿವೆ.
ಒಂದು ಕಡೆ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡರು ಶಿವಮೊಗ್ಗದ ಹಂಪ್ ಗಳನ್ನು ಹುಡುಕಿ ಪರಿಶೀಲಿಸುತ್ತಿ ದ್ದಾರೆ. ಮತ್ತೊಂದು ಕಡೆ ಪೊಲೀಸ್ ಇಲಾಖೆಯ ಎಸ್ ಪಿ ನಿಖಿಲ್ ಬಿ. ಮತ್ತು ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ಸಿಬ್ಬಂದಿ ಗಳೊಂದಿಗೆ ಅವೈಜ್ಞಾನಿಕ ಹಂಪ್ ಗಳ ಹುಡುಕಾಟ ಆರಂಭಿಸಿ ಸ್ಥಳ ಪರಿಶೀಲಿಸಿ, ಸರಿ ಪಡಿಸುತ್ತಿದ್ದಾರೆ.
ಶಿವಮೊಗ್ಗದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿಸುವ ಉದ್ದೇಶದಿಂದ ಹಾಕಲಾದ ಹಂಪ್ ಗಳೇ ಜನರ ಜೀವಗಳ ಜೊತೆ ಆಟವಾಡಲಾರಂಭಿಸಿದ್ದು ಜನಾಕ್ರೋಶಕ್ಕೆ ಕಾರಣವಾಗುತ್ತಿದೆ.
ಒಂದೆರಡು ಕಡೆ ಪ್ರಮುಖ ಜಾಗಗಳಲ್ಲಿ ಹಂಪ್ ಗಳನ್ನು ಹಾಕಲು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಜಂಟಿ ಕಾರ್ಯಾಚರಣೆ ಆರಂಭಿಸಿದಾಗ ಕೆಲವು ಕಡೆ ಜನರೇ ಒತ್ತಡ ಮಾಡಿ ಹಲವು ಕಡೆ ಹಂಪ್ ಗಳನ್ನು ಹಾಕಿಸಿಕೊಂಡಿದ್ದರು. 
ಅಪಘಾತ ಸಂಭವಿಸಿದ ರಸ್ತೆಗಳಲ್ಲಿರುವ ಹಂಪ್ ಗಳ ಬಳಿ ಎರಡೂ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲಿಸಿ ಅವುಗಳನ್ನು ತೆಗೆಸುವ ಅಥವಾ ಸರಿ ಮಾಡುವ ಕೆಲಸ ತಕ್ಷಣದಿಂದ ಮಾಡುತ್ತಿರುವುದರಿಂದ ಬಹಳಷ್ಟು ಜೀವಗಳು ಉಳಿಯುವುದರಲ್ಲಿ ಸಂದೇಹವಿಲ್ಲ.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    14 hrs ago
  • ತೀರ್ಥಹಳ್ಳಿ: ಪಟ್ಟಣದ ಹೃದಯ ಭಾಗದಲ್ಲಿ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯು ನಿನ್ನೆಯಿಂದ ನಡೆಯುತ್ತಿದ್ದು ಎರಡನೇ ದಿನವಾದ ಇಂದು ಬುಧವಾರದ ಶ್ರೀ ದೇವಿಯ ಅಲಂಕಾರ ಮತ್ತು ಪೂಜೆ
    2
    ತೀರ್ಥಹಳ್ಳಿ:  ಪಟ್ಟಣದ ಹೃದಯ ಭಾಗದಲ್ಲಿ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯು ನಿನ್ನೆಯಿಂದ ನಡೆಯುತ್ತಿದ್ದು ಎರಡನೇ ದಿನವಾದ ಇಂದು ಬುಧವಾರದ ಶ್ರೀ ದೇವಿಯ ಅಲಂಕಾರ ಮತ್ತು ಪೂಜೆ
    user_ರಶ್ಮಿ ಶ್ರೀಕಾಂತ್ ನಾಯಕ್
    ರಶ್ಮಿ ಶ್ರೀಕಾಂತ್ ನಾಯಕ್
    Local News Reporter ತೀರ್ಥಹಳ್ಳಿ, ಶಿವಮೊಗ್ಗ, ಕರ್ನಾಟಕ•
    11 hrs ago
  • ಭದ್ರಾವತಿ ತಾಲ್ಲೂಕು ಬಂಜಾರ ಸಂಘ ಹಾಗೂ ಸಮಾಜದ ವತಿಯಿಂದ ಅದ್ದೂರಿಯಾಗಿ ಶ್ರೀ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ
    1
    ಭದ್ರಾವತಿ ತಾಲ್ಲೂಕು ಬಂಜಾರ ಸಂಘ ಹಾಗೂ ಸಮಾಜದ ವತಿಯಿಂದ ಅದ್ದೂರಿಯಾಗಿ ಶ್ರೀ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter ಭದ್ರಾವತಿ, ಶಿವಮೊಗ್ಗ, ಕರ್ನಾಟಕ•
    11 hrs ago
  • ದಾವಣಗೆರೆ : ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಜನರಲ್ಲಿ ಸುರಕ್ಷತೆ ಭಾವನೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ದಾವಣಗೆರೆ ನಗರದಲ್ಲಿ ಎಸ್ಪಿ ಶೇಖರ್ ಹೆಚ್ ಟಿ ಐಪಿಎಸ್ ರವರ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಪೊಲೀಸ್ ಫಥ ಸಂಚಲನವು ನಗರದ ಹೊಂಡದ ವೃತ್ತದಿಂದ ಆರಂಭವಾಗಿ ಅಂಬೇಡ್ಕರ್ ವೃತ್ತ, ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತಕ್ಕೆ ಮುಕ್ತಾಯವಾಗಿತು. ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತದಲ್ಲಿ ಸಮಾಪ್ತಿಯಾಯಿತು. ಪೊಲೀಸ್ ಪಥ ಸಂಚಲನದಲ್ಲಿ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ ರವರು, ಪೊಲೀಸ್ ನಿರೀಕ್ಷಕರಾದ ಶ್ರೀ ವಸಂತ್, ಶ್ರೀ ಸುನೀಲ್ ಕುಮಾರ್, ಶ್ರೀಮತಿ ಶಿಲ್ಪಾ, ಶ್ರೀ ನಂಜುಂಡಸ್ವಾಮಿ, ಶ್ರೀ ಮಂಜುನಾಥ ಕುಪ್ಪೇಲೂರು, ಪಿ ಎಸ್ ಐ ರವರಾದ ಶ್ರೀ ರವಿನಾಯ್ಕ, ಶ್ರೀ ಸಚಿನ್, ಶ್ರೀ ಮತಿ ಶಕುಂತಲಾ ಇತರರು, ಆರ್ ಎ ಎಫ್ ತಂಡದ ಪೊಲೀಸ್ ನಿರೀಕ್ಷಕರಾದ ಶ್ರೀ ರಾಜು ಹಾಗೂ ಸಿಬ್ಬಂದಿಗಳು, ನಗರ ಪೊಲೀಸ್ ಹಾಗೂ ಡಿ ಎ ಆರ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು. ರಾಜು
    4
    ದಾವಣಗೆರೆ : ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಜನರಲ್ಲಿ ಸುರಕ್ಷತೆ ಭಾವನೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ದಾವಣಗೆರೆ ನಗರದಲ್ಲಿ ಎಸ್ಪಿ ಶೇಖರ್ ಹೆಚ್ ಟಿ  ಐಪಿಎಸ್ ರವರ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. 
ಪೊಲೀಸ್ ಫಥ ಸಂಚಲನವು  ನಗರದ ಹೊಂಡದ ವೃತ್ತದಿಂದ ಆರಂಭವಾಗಿ  ಅಂಬೇಡ್ಕರ್ ವೃತ್ತ, ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತಕ್ಕೆ ಮುಕ್ತಾಯವಾಗಿತು.  ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತದಲ್ಲಿ ಸಮಾಪ್ತಿಯಾಯಿತು. ಪೊಲೀಸ್ ಪಥ ಸಂಚಲನದಲ್ಲಿ  ನಗರ ಡಿವೈಎಸ್ಪಿ  ಶರಣಬಸವೇಶ್ವರ ಬಿ ರವರು, ಪೊಲೀಸ್ ನಿರೀಕ್ಷಕರಾದ ಶ್ರೀ ವಸಂತ್, ಶ್ರೀ ಸುನೀಲ್ ಕುಮಾರ್, ಶ್ರೀಮತಿ ಶಿಲ್ಪಾ, ಶ್ರೀ ನಂಜುಂಡಸ್ವಾಮಿ, ಶ್ರೀ ಮಂಜುನಾಥ ಕುಪ್ಪೇಲೂರು, ಪಿ ಎಸ್ ಐ ರವರಾದ ಶ್ರೀ ರವಿನಾಯ್ಕ, ಶ್ರೀ ಸಚಿನ್, ಶ್ರೀ ಮತಿ ಶಕುಂತಲಾ ಇತರರು,  ಆರ್ ಎ ಎಫ್ ತಂಡದ ಪೊಲೀಸ್ ನಿರೀಕ್ಷಕರಾದ ಶ್ರೀ ರಾಜು ಹಾಗೂ  ಸಿಬ್ಬಂದಿಗಳು,  ನಗರ ಪೊಲೀಸ್ ಹಾಗೂ ಡಿ ಎ ಆರ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು. ರಾಜು
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    14 hrs ago
  • ಹಾವೇರಿ ಜಿಲ್ಲೆ, ಸವಣೂರು ತಾಲೂಕ್ ಮಾದಾಪುರ ಗ್ರಾಮದ ಲಾಲ್ ಸಾಬ ಉಡೆದ ಎಂಬುವರಿಗೆ ಸೇರಿದ ಗುಡಿಸಲು 5 ಕೆಜಿ ಗ್ಯಾಸ್ ಲೀಕ್ ಆಗಿ ಹೊತ್ತಿ ಉರಿದ ಪರಿಣಾಮ , ಗುಡಿಸಿಲಲ್ಲಿ ಇದ್ದ ಮೆಕ್ಕೆಜೋಳದ ಪಟ್ಟಿ ಗುಡಿಸಲಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಬಸ್ಮ ಮನೆ ಇಲ್ಲದೆ ಬೀದಿಗೆ ಬಂದ ಕುಟುಂಬ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೀದಿಗೆ ಬಂದ ಕುಟುಂಬಕ್ಕೆ ಆಸರೆ ನೀಡಬೇಕೆಂದು ನಮ್ಮ ಕಳಕಳಿ,
    4
    ಹಾವೇರಿ ಜಿಲ್ಲೆ, ಸವಣೂರು ತಾಲೂಕ್ ಮಾದಾಪುರ ಗ್ರಾಮದ ಲಾಲ್ ಸಾಬ ಉಡೆದ ಎಂಬುವರಿಗೆ ಸೇರಿದ ಗುಡಿಸಲು 5 ಕೆಜಿ ಗ್ಯಾಸ್ ಲೀಕ್  ಆಗಿ ಹೊತ್ತಿ ಉರಿದ ಪರಿಣಾಮ , ಗುಡಿಸಿಲಲ್ಲಿ ಇದ್ದ ಮೆಕ್ಕೆಜೋಳದ ಪಟ್ಟಿ ಗುಡಿಸಲಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಬಸ್ಮ ಮನೆ ಇಲ್ಲದೆ ಬೀದಿಗೆ ಬಂದ ಕುಟುಂಬ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೀದಿಗೆ ಬಂದ ಕುಟುಂಬಕ್ಕೆ ಆಸರೆ ನೀಡಬೇಕೆಂದು ನಮ್ಮ ಕಳಕಳಿ,
    user_H M ಹರಕುಣಿ
    H M ಹರಕುಣಿ
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
  • ಭಂದುಗಳೇ. 🙏 ದಿನಾಂಕ 18-2-26ರಂದು 5:30 ಸಮಯ ದಂದು ಹೊಳಲ್ಕೆರೆ -ದಾವಣಗೆರೆ ಮುಖ್ಯ ರಸ್ತೆ ಚಿಕ್ಕಜಾಜೂರು ರೈಲ್ವೆ ಗೇಟ್ ಹತ್ತಿರ ಪೊಲೀಸ್ ರವರು ವಾಹನ ನಿಲ್ಲಿಸಿ ಫೈನ್ ಹಾಕುತ್ತಿದ್ದಾರೆ ಆದರೆ ಇಲ್ಲಿ ಗಮನಿಸಬಹುದು ಎಷ್ಟು ಬೈಕ್ ಸವಾರರು ಹೆಲ್ಮೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದಾರೆ ಹಾಗೂ ಎಷ್ಟು ಇತರೆ ವಾಹನ ಹೋಗುತ್ತಿದವೇ ಪೋಲೀಸ್ ಅಧಿಕಾರಿಗಳು ಕೇವಲ ಹೊರ ಜಿಲ್ಲೆಯ ವಾಹನ ನಿಲ್ಲಿಸಿ ಫೈನ್ ಹಾಕುವುದು ಎಷ್ಟು ಸರಿ. ಜೈ ಕೆ ಆರ್ ಎಸ್
    4
    ಭಂದುಗಳೇ. 🙏 
ದಿನಾಂಕ 18-2-26ರಂದು
5:30 ಸಮಯ ದಂದು 
ಹೊಳಲ್ಕೆರೆ -ದಾವಣಗೆರೆ ಮುಖ್ಯ ರಸ್ತೆ ಚಿಕ್ಕಜಾಜೂರು ರೈಲ್ವೆ ಗೇಟ್ ಹತ್ತಿರ ಪೊಲೀಸ್ ರವರು ವಾಹನ ನಿಲ್ಲಿಸಿ ಫೈನ್ ಹಾಕುತ್ತಿದ್ದಾರೆ ಆದರೆ ಇಲ್ಲಿ ಗಮನಿಸಬಹುದು ಎಷ್ಟು ಬೈಕ್ ಸವಾರರು ಹೆಲ್ಮೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದಾರೆ ಹಾಗೂ ಎಷ್ಟು ಇತರೆ ವಾಹನ ಹೋಗುತ್ತಿದವೇ ಪೋಲೀಸ್ ಅಧಿಕಾರಿಗಳು ಕೇವಲ ಹೊರ ಜಿಲ್ಲೆಯ ವಾಹನ ನಿಲ್ಲಿಸಿ ಫೈನ್ ಹಾಕುವುದು ಎಷ್ಟು ಸರಿ. ಜೈ ಕೆ ಆರ್ ಎಸ್
    user_K R S ಪಕ್ಷ SAGAR ANAND
    K R S ಪಕ್ಷ SAGAR ANAND
    Local News Reporter ಹೊಳಲ್ಕೆರೆ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಬೆಳಗಾವಿ ನಗರದ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಬಲು ಜೋರಾಗಿ ನಡೆಯುತ್ತಿರುವ ಮಟಕಾ ದಂಧೆ ಕಡಿವಾಣ ಯಾವಾಗ
    1
    ಬೆಳಗಾವಿ ನಗರದ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಬಲು ಜೋರಾಗಿ ನಡೆಯುತ್ತಿರುವ ಮಟಕಾ ದಂಧೆ ಕಡಿವಾಣ ಯಾವಾಗ
    user_Nitishgoud Tadas Patil press r
    Nitishgoud Tadas Patil press r
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    9 hrs ago
  • ಬೀಡಾಡಿ ದನಗಳ ಕಾಟಕ್ಕೆ ಬೆಸತ್ತ ಸಾರ್ವಜನಿಕರು. ಬೀಡಾಡಿ ದನಗಳನ್ನ ಹಿಡಿದು ಗೋಶಾಲೆಗೆ ಬಿಡಲು ಮುಂದಾದ ನಗರಸಭೆ.. ಚಳ್ಳಕೆರೆ ನಗರದ ತರಕಾರಿ ಮಾರುಕಟ್ಟೆ ಮುಖ್ಯರಸ್ತೆ ಸೇರಿದಂತೆ ನಗರದ ತುಂಬೆಲ್ಲಾ ಸಾರ್ವಜನಿಕರಿಗೆ ‌ಉಪಟಲ ನೀಡುತ್ತಿದ್ದ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬೀಡಲು‌ ನಗರಸಭೆ ಮುಂದಾಗಿದೆ. ನಗರಸಭೆ ಪ್ರಭಾರ ಪೌರಯಯಕರಾದ ಡಾ.ನಾಗವೇಣಿ (ಕೆಎಎಸ್) ಇವರ ಸೂಚನೆ ಮೇರೆಗೆ‌ ನಗರಸಭೆ ಇಂಜಿನಿಯರ್ ನರೇಂದ್ರಬಾಬು ಆರೋಗ್ಯ ನಿರೀಕ್ಷಕರಾದ ಗೀತಾ, ಗಣೇಶ್ ಹಾಗೂ ಸಾಗರ್ ಇವರ ನೇತೃತ್ವದಲ್ಲಿ ಚಳ್ಳಕೆರೆ ಪಶು ಸಂಗೋಪನ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಯೋಗದೊಂದಿಗೆ ಇಂದು ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ಸಾಗಿಸಲು ಮುಂದಾಗಿದ್ದಾರೆ.. ಇದೆ ತಿಂಗಳು 24 ನೇ ತಾರೀಖಿನ ವರೆಗೆ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬಿಡಲಾಗುವುದು ಬೀಡಾಡಿದನಗಳ‌ ಮಾಲೀಕರು ಹೆಚ್ಚೆತ್ತುಕೊಂಡು ತಮ್ಮ ಜಾನುವಾರುಗಳನ್ನ ಬೀದಿಗೆ ಬೀಡದಂತೆ ನೋಡಿಕೊಳ್ಳಬೇಕು ಇಲ್ಲವಾದರೆ ಬೀದಿದನಗಳನ್ನ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಪ್ರಬಾರಿ ಪೌರಯುಕ್ತೆ ಡಾ.ನಾಗವೇಣಿ ಎಚ್ಚರಿಕೆ ನೀಡಿದ್ದಾರೆ..
    1
    ಬೀಡಾಡಿ ದನಗಳ ಕಾಟಕ್ಕೆ ಬೆಸತ್ತ ಸಾರ್ವಜನಿಕರು.
ಬೀಡಾಡಿ ದನಗಳನ್ನ ಹಿಡಿದು ಗೋಶಾಲೆಗೆ ಬಿಡಲು ಮುಂದಾದ ನಗರಸಭೆ..
ಚಳ್ಳಕೆರೆ ನಗರದ  ತರಕಾರಿ ಮಾರುಕಟ್ಟೆ ಮುಖ್ಯರಸ್ತೆ ಸೇರಿದಂತೆ ನಗರದ
ತುಂಬೆಲ್ಲಾ ಸಾರ್ವಜನಿಕರಿಗೆ ‌ಉಪಟಲ ನೀಡುತ್ತಿದ್ದ ಬೀಡಾಡಿದನಗಳನ್ನ ಹಿಡಿದು  ಗೋಶಾಲೆಗೆ ಬೀಡಲು‌ ನಗರಸಭೆ ಮುಂದಾಗಿದೆ.
ನಗರಸಭೆ  ಪ್ರಭಾರ ಪೌರಯಯಕರಾದ ಡಾ.ನಾಗವೇಣಿ  (ಕೆಎಎಸ್) ಇವರ ಸೂಚನೆ ಮೇರೆಗೆ‌
ನಗರಸಭೆ ಇಂಜಿನಿಯರ್ ನರೇಂದ್ರಬಾಬು ಆರೋಗ್ಯ ನಿರೀಕ್ಷಕರಾದ ಗೀತಾ, ಗಣೇಶ್ ಹಾಗೂ ಸಾಗರ್ ಇವರ ನೇತೃತ್ವದಲ್ಲಿ ಚಳ್ಳಕೆರೆ ಪಶು ಸಂಗೋಪನ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಯೋಗದೊಂದಿಗೆ ಇಂದು ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ಸಾಗಿಸಲು ಮುಂದಾಗಿದ್ದಾರೆ..
ಇದೆ ತಿಂಗಳು 24 ನೇ ತಾರೀಖಿನ ವರೆಗೆ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬಿಡಲಾಗುವುದು ಬೀಡಾಡಿದನಗಳ‌ ಮಾಲೀಕರು ಹೆಚ್ಚೆತ್ತುಕೊಂಡು  ತಮ್ಮ ಜಾನುವಾರುಗಳನ್ನ ಬೀದಿಗೆ ಬೀಡದಂತೆ  ನೋಡಿಕೊಳ್ಳಬೇಕು
ಇಲ್ಲವಾದರೆ ಬೀದಿದನಗಳನ್ನ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಪ್ರಬಾರಿ ಪೌರಯುಕ್ತೆ ಡಾ.ನಾಗವೇಣಿ ಎಚ್ಚರಿಕೆ ನೀಡಿದ್ದಾರೆ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.