YADGIR BREAKING NEWS || ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. YADGIR BREAKING NEWS || ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ. ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ ಕೇವಲ ಎಫ್.ಐ.ಆರ್ ಮಾತ್ರವಲ್ಲದೆ, ಗಾಯಾಳುವಿನ ಮೆಡಿಕೊ-ಲೀಗಲ್ ಕೇಸ್ (MLC) ದಾಖಲಿಸಿಕೊಳ್ಳಲೂ ಬಂದಿಲ್ಲ ರಕ್ಷಣೆ ನೀಡಬೇಕಾದ ಪೊಲೀಸರೇ ಈ ರೀತಿ ದೌರ್ಜನ್ಯ ಎಸಗಿರುವುದು ಹಾಗೂ ಕಾನೂನು ಪ್ರಕ್ರಿಯೆಯನ್ನು ಹತ್ತಿಕ್ಕುತ್ತಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಮೇಲಧಿಕಾರಿಗಳು (ಎಸ್.ಪಿ) ಮಧ್ಯಪ್ರವೇಶಿಸಿ, ತಪ್ಪಿತಸ್ಥ ಪೊಲೀಸರಾದ ವಿನಾಯಕ ಮತ್ತು ಮುತ್ತು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಗಾಯಾಳುವಿಗೆ ಸೂಕ್ತ ಚಿಕಿತ್ಸೆ ಮತ್ತು ನ್ಯಾಯ ಒದಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ

- ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು1
- ಅರುಣ್ ಪಾಟೀಲ್ ವಿರುದ್ಧ ಮತ್ತೆ ಜೆ ಎಂ ಕೊರಬು ಅಸಮಾಧಾನ. ನಿಮ್ಮ ತಂದೆಯ ಗೆಲುವಿಗೆ ಹಗಲಿರುಳು ಶ್ರಮಿಸಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ. ಅಫಜಲಪೂರ: ತಾಲೂಕಿನಲ್ಲಿ ರಾಜಕೀಯ ತೀವ್ರತೆ ಹೆಚ್ಚುತ್ತಿರುವ ನಡುವೆ, ಜೆ.ಎಂ. ಕೊರಬು ಅವರು ಅರುಣ್ ಪಾಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚುವ ಪ್ರವೃತ್ತಿ ನಿಲ್ಲಿಸಬೇಕು” ಎಂದು ಆಗ್ರಹಿಸಿದ ಅವರು, ತಮ್ಮ ತಂದೆಯ ಗೆಲುವಿಗಾಗಿ ಹಗಲಿರುಳು ಶ್ರಮಿಸಿದರೂ ಇಂದು ತಮ್ಮ ವಿರುದ್ಧ ನಡೆದುಕೊಳ್ಳುತ್ತಿರುವುದು ನೋವು ತಂದಿದೆ ಎಂದು ಹೇಳಿದರು. ವಾಹಿನಿಗಳ ಮೂಲಕ ಸುಳ್ಳು ಪ್ರಚಾರ ಮಾಡುವುದು ಹಾಗೂ ಕಾರ್ಯಕರ್ತರನ್ನು ತಪ್ಪು ದಾರಿಗೆಳೆಯುವುದನ್ನು ತಕ್ಷಣ ನಿಲ್ಲಿಸಬೇಕು. “ಪಶ್ಚಾತ್ತಾಪ ಪಟ್ಟು ಕೊರಬು ಕಣ್ಣೀರು ಹಾಕಿದ್ದಾರೆ” ಎಂಬ ಹೇಳಿಕೆಗಳು ಸುಳ್ಳು ಎಂದು ಸ್ಪಷ್ಟಪಡಿಸಿದರು. ತಾಲೂಕಿನಲ್ಲಿ ನಿಮ್ಮ ವಿರುದ್ಧ ಅನೇಕ ಕಾರ್ಯಕರ್ತರು ಮೇಲ್ನೋಟಕ್ಕೆ ಬೆಂಬಲ ತೋರಿದರೂ ಒಳಗೊಳಗೆ ಅಸಮಾಧಾನಗೊಂಡಿದ್ದಾರೆ ಎಂದು ಆರೋಪಿಸಿ, ಈ ಅಸಮಾಧಾನವನ್ನು ಗಮನಿಸಬೇಕು ಎಂದು ಸೂಚಿಸಿದರು. ರೈತರ ವಂತಿಕೆ ಹಣದಿಂದ ರಸ್ತೆ ನಿರ್ಮಾಣ ಕಾರ್ಯಕ್ರಮಕ್ಕೂ ಹಾಜರಾಗದಿರುವುದನ್ನು ಪ್ರಶ್ನಿಸಿದ ಅವರು, “ಕೊರಬು ಬೆಳೆಯುತ್ತಿದ್ದಾರೆ ಎಂಬ ಅಸೂಹೆ ಇದೆಯೇ?” ಎಂದು ನೇರವಾಗಿ ಪ್ರಶ್ನಿಸಿದರು. ಭೇದಭಾವದ ರಾಜಕಾರಣ ಮುಂದುವರಿದರೆ ಎಂ.ವೈ. ಪಾಟೀಲ್ ಅವರ ಹೆಸರಿಗೆ ಕಳಂಕ ಬರುತ್ತದೆ ಎಂದು ಎಚ್ಚರಿಸಿದರು.1
- Post by ABU NEWS CHANNEL ಸಂಪಾದಕರು1
- Post by Iranna Tarnal1
- ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಯುವಕರು ಮಹಿಳೆಯರು, ಮಕ್ಕಳು ಕುಣಿದು ಕುಪ್ಪಳಿಸಿದರು.2
- ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.1
- ಮಂತ್ರಿ ಸ್ಥಾನ ಆಕಾಂಕ್ಷಿ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಮಂತ್ರಿಯಾಗಲು ಅರ್ಹರಿದ್ದವರು ಹೈ ಕಮಾಂಡ್ ಬಳಿ ಹೋಗಿದ್ದಾರೆ ಅವ್ರು ತಮ್ಮ ವಿನಂತಿಯನ್ನು ಹೈ ಕಮಾಂಡ್ ಮನವರಿಕೆ ಮಾಡಲು ಹೋಗಿದ್ದಾರೆ, ಅದು ರವರ ಹಕ್ಕು *ಅವ್ರು ಹೋಗಿದ್ರಲ್ಲಿ ಯಾರೂ ತಪ್ಪು ಕಂಡುಹಿಡಿಯಲು ಸಾಧ್ಯವಿಲ್ಲ* ಹೈ ಕಮಾಂಡ್ ಭೇಟಿಗೆ ತೆರಳಿದ ಶಾಸಕರ ಪರ HK ಪಾಟೀಲ್ ಬ್ಯಾಟಿಂಗ್....1
- ಅಫಜಲಪುರ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ//ಬಾಬಾಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಪದ್ಯ ಹೇಳಿದ ಬಸವರಾಜ ಚಾಂದಕವಟೆ.1
- Post by Iranna Tarnal1