logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೊಡಗಿನಲ್ಲಿ ಮೋಡ ಬಿತ್ತನೆ ಅವಶ್ಯಕತೆ ಇಲ್ಲ, ಶಾಸಕ ಮಂತರ್ ಗೌಡ ಸ್ಪಷ್ಟನೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹಾಗಾಗಿ ಮೋಡ ಬಿತ್ತನೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ.

2 hrs ago
user_Kodagu Updates
Kodagu Updates
ಮಡಿಕೇರಿ, ಕೊಡಗು, ಕರ್ನಾಟಕ•
2 hrs ago

ಕೊಡಗಿನಲ್ಲಿ ಮೋಡ ಬಿತ್ತನೆ ಅವಶ್ಯಕತೆ ಇಲ್ಲ, ಶಾಸಕ ಮಂತರ್ ಗೌಡ ಸ್ಪಷ್ಟನೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹಾಗಾಗಿ ಮೋಡ ಬಿತ್ತನೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ.

More news from ಕರ್ನಾಟಕ and nearby areas
  • ಕೊಡಗಿನಲ್ಲಿ ಮೋಡ ಬಿತ್ತನೆ ಅವಶ್ಯಕತೆ ಇಲ್ಲ, ಶಾಸಕ ಮಂತರ್ ಗೌಡ ಸ್ಪಷ್ಟನೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹಾಗಾಗಿ ಮೋಡ ಬಿತ್ತನೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ.
    1
    ಕೊಡಗಿನಲ್ಲಿ ಮೋಡ ಬಿತ್ತನೆ ಅವಶ್ಯಕತೆ ಇಲ್ಲ, ಶಾಸಕ ಮಂತರ್ ಗೌಡ ಸ್ಪಷ್ಟನೆ
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹಾಗಾಗಿ ಮೋಡ ಬಿತ್ತನೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    2 hrs ago
  • All About,Misappropriation of funds by highly influential person in #Hyderabad *ಭಾರತ ನಲ್ಲಿ ವೈರಲ್*
    1
    All About,Misappropriation of funds by highly influential person in #Hyderabad 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ಈ ಬಾರಿ ಕಂಬಳ ನಡೆಯುವುದು ಖಚಿತ : ಖುದ್ದು ಸಿಎಂ ಸೂಚನೆ ನೀಡಿದ್ದಾರೆ ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಂಬಳ ನಡೆಸಲು ಈಗಾಗಲೇ ಜಾಗ ಗುರುತಿಸಲಾಗಿದೆ. ಅದೇ ಸ್ಥಳದಲ್ಲಿ ಕಂಬಳ ಆಯೋಜಿಸಲಾಗುವುದು ಎಂದರು. ಕಂಬಳ ನಡೆಸುವಂತೆ ಮುಖ್ಯಮಂತ್ರಿ ಅವರೂ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಕಂಬಳ ನಡೆಯುವುದು ಖಚಿತ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.
    1
    ಈ ಬಾರಿ ಕಂಬಳ ನಡೆಯುವುದು ಖಚಿತ : ಖುದ್ದು ಸಿಎಂ ಸೂಚನೆ ನೀಡಿದ್ದಾರೆ
ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಂಬಳ ನಡೆಸಲು ಈಗಾಗಲೇ ಜಾಗ ಗುರುತಿಸಲಾಗಿದೆ. ಅದೇ ಸ್ಥಳದಲ್ಲಿ ಕಂಬಳ ಆಯೋಜಿಸಲಾಗುವುದು ಎಂದರು.
ಕಂಬಳ ನಡೆಸುವಂತೆ ಮುಖ್ಯಮಂತ್ರಿ ಅವರೂ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಕಂಬಳ ನಡೆಯುವುದು ಖಚಿತ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    17 hrs ago
  • ಮೈಕ್ರೋ ಗ್ರೀನ್‌ ಬೆಳೆದು ತಿಂಗಳಿಗೆ ₹50 ಸಾವಿರ ಸಂಪಾದನೆ; ವಿನಯ್‌ರ ವಿನೂತನ ಕೃಷಿ ಮಾದರಿ ಮೈಸೂರು: ಕೃಷಿಯಲ್ಲಿ ಹೊಸ ಪ್ರಯೋಗದ ಮೂಲಕ ಯುವಕರು ಸ್ವಯಂ ಉದ್ಯೋಗದತ್ತ ಹೆಜ್ಜೆ ಇಡುತ್ತಿದ್ದಾರೆ. ಈ ಸಾಲಿನಲ್ಲಿ ನಂಜನಗೂಡು ನಗರದ ಎಂಬಿಎ ಪದವೀಧರ ವಿನಯ್ ಅವರು ಮೈಸೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಮೈಕ್ರೋ ಗ್ರೀನ್‌ ಕೃಷಿಯನ್ನು ಆರಂಭಿಸಿ ಯಶಸ್ವಿಯಾಗಿದ್ದಾರೆ. ಕಡಿಮೆ ಅವಧಿಯಲ್ಲಿ ಪೌಷ್ಟಿಕಾಂಶಭರಿತ ಬೆಳೆಗಳನ್ನು ಉತ್ಪಾದಿಸಿ, ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಮೂಲಕ ತಿಂಗಳಿಗೆ ಸುಮಾರು ₹50 ಸಾವಿರ ಆದಾಯ ಗಳಿಸುತ್ತಿದ್ದಾರೆ. ವಿನಯ್ ಅವರು ಸುಮಾರು ₹8 ಲಕ್ಷ ವೆಚ್ಚದಲ್ಲಿ ಮೈಕ್ರೋ ಗ್ರೀನ್‌ ಬೆಳೆಯಲು ಶೆಡ್ ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಎಂಟು ಬಗೆಯ ಧಾನ್ಯಗಳಾದ , ಜೋಳ, ರಾಗಿ, ಸಜ್ಜೆ, ಮೆಂತ್ಯೆ, ಸಾಸಿವೆ, ಮೂಲಂಗಿ ಹಾಗೂ ಬಿಟ್ರೋಟ್ ಮುಂತಾದ ಬೀಜಗಳಿಂದ ಮೈಕ್ರೋ ಗ್ರೀನ್‌ಗಳನ್ನು ಬೆಳೆಸುತ್ತಿದ್ದಾರೆ. ಬೀಜ ಬಿತ್ತಿದ ನಂತರ ಕೇವಲ 10ರಿಂದ 15 ದಿನಗಳಲ್ಲಿ ಪೈರು ಸಿದ್ಧವಾಗುವುದು ಈ ಕೃಷಿಯ ವಿಶೇಷತೆ. ಸಾಮಾನ್ಯ ಕೃಷಿಗೆ ಹೋಲಿಸಿದರೆ ಕಡಿಮೆ ಜಾಗ, ಕಡಿಮೆ ನೀರು ಹಾಗೂ ಕಡಿಮೆ ಅವಧಿಯಲ್ಲಿ ಉತ್ಪಾದನೆ ಪಡೆಯಬಹುದಾಗಿರುವುದರಿಂದ ಮೈಕ್ರೋ ಗ್ರೀನ್‌ ಕೃಷಿ ಯುವಕರನ್ನು ಆಕರ್ಷಿಸುತ್ತಿದೆ. ವಿನಯ್ ಅವರು ಬೆಳೆದ ಮೈಕ್ರೋ ಗ್ರೀನ್‌ಗಳನ್ನು ಮೈಸೂರು ಹಾಗೂ ನಂಜನಗೂಡು ಭಾಗದ ಜಿಮ್‌ಗಳು, ಮನೆಗಳು ಹಾಗೂ ಆರೋಗ್ಯ ಕಾಳಜಿ ಹೊಂದಿರುವ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ. ಮೈಕ್ರೋ ಗ್ರೀನ್‌ಗಳಲ್ಲಿ ಎಲೆಗಳು ಸಂಪೂರ್ಣವಾಗಿ ಬೆಳೆಯುವ ಮುನ್ನವೇ ಕೊಯ್ಲು ಮಾಡುವುದರಿಂದ ವಿವಿಧ ವಿಟಮಿನ್‌ಗಳು, ಖನಿಜಾಂಶಗಳು, ಆ್ಯಂಟಿಆಕ್ಸಿಡೆಂಟ್‌ಗಳು ಹಾಗೂ ಆಹಾರದ ನಾರಿನಾಂಶ ದೊರೆಯುತ್ತವೆ. ನಿಯಮಿತ ಆಹಾರದ ಭಾಗವಾಗಿ ಬಳಸುವುದರಿಂದ ಪೌಷ್ಟಿಕಾಂಶ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಬಹುದು. ಸಲಾಡ್‌, ಸ್ಯಾಂಡ್‌ವಿಚ್‌, ಸೂಪ್‌ ಹಾಗೂ ವಿವಿಧ ಆಹಾರ ಪದಾರ್ಥಗಳೊಂದಿಗೆ ಇವುಗಳನ್ನು ಸೇವಿಸಬಹುದು. ಕೃಷಿ ಎಂದರೆ ಕೇವಲ ಸಾಂಪ್ರದಾಯಿಕ ಬೆಳೆಗಳಿಗೆ ಸೀಮಿತವಲ್ಲ ಎಂಬುದನ್ನು ವಿನಯ್ ಅವರ ಪ್ರಯತ್ನ ತೋರಿಸಿಕೊಟ್ಟಿದೆ. ಎಂಬಿಎ ಪದವಿ ಪಡೆದ ಬಳಿಕ ಉದ್ಯೋಗದ ಬದಲು ಕೃಷಿಯಲ್ಲೇ ಹೊಸ ಅವಕಾಶ ಕಂಡುಕೊಂಡಿರುವ ಅವರು, ಕಡಿಮೆ ಅವಧಿಯ ಬೆಳೆಗಳ ಮೂಲಕ ಉತ್ತಮ ಆದಾಯ ಗಳಿಸಬಹುದು ಎಂಬುದಕ್ಕೆ ಮಾದರಿಯಾಗಿದ್ದಾರೆ. ಮೈಕ್ರೋ ಗ್ರೀನ್‌ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ ಮುಂದಿನ ದಿನಗಳಲ್ಲಿ ಉತ್ಪಾದನೆ ಹಾಗೂ ಮಾರುಕಟ್ಟೆಯನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ. +91 96111 89599 ಖರೀದಿ ಮಾಡಲು ಬಯಸುವವರು ಸಂಪರ್ಕ ಮಾಡಬಹುದು
    1
    ಮೈಕ್ರೋ ಗ್ರೀನ್‌ ಬೆಳೆದು ತಿಂಗಳಿಗೆ ₹50 ಸಾವಿರ ಸಂಪಾದನೆ; ವಿನಯ್‌ರ ವಿನೂತನ ಕೃಷಿ ಮಾದರಿ
ಮೈಸೂರು: ಕೃಷಿಯಲ್ಲಿ ಹೊಸ ಪ್ರಯೋಗದ ಮೂಲಕ ಯುವಕರು ಸ್ವಯಂ ಉದ್ಯೋಗದತ್ತ ಹೆಜ್ಜೆ ಇಡುತ್ತಿದ್ದಾರೆ. ಈ ಸಾಲಿನಲ್ಲಿ ನಂಜನಗೂಡು ನಗರದ ಎಂಬಿಎ ಪದವೀಧರ ವಿನಯ್ ಅವರು ಮೈಸೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಮೈಕ್ರೋ ಗ್ರೀನ್‌ ಕೃಷಿಯನ್ನು ಆರಂಭಿಸಿ ಯಶಸ್ವಿಯಾಗಿದ್ದಾರೆ. ಕಡಿಮೆ ಅವಧಿಯಲ್ಲಿ ಪೌಷ್ಟಿಕಾಂಶಭರಿತ ಬೆಳೆಗಳನ್ನು ಉತ್ಪಾದಿಸಿ, ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಮೂಲಕ ತಿಂಗಳಿಗೆ ಸುಮಾರು ₹50 ಸಾವಿರ ಆದಾಯ ಗಳಿಸುತ್ತಿದ್ದಾರೆ.
ವಿನಯ್ ಅವರು ಸುಮಾರು ₹8 ಲಕ್ಷ ವೆಚ್ಚದಲ್ಲಿ ಮೈಕ್ರೋ ಗ್ರೀನ್‌ ಬೆಳೆಯಲು ಶೆಡ್ ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಎಂಟು ಬಗೆಯ ಧಾನ್ಯಗಳಾದ , ಜೋಳ, ರಾಗಿ, ಸಜ್ಜೆ, ಮೆಂತ್ಯೆ, ಸಾಸಿವೆ, ಮೂಲಂಗಿ ಹಾಗೂ ಬಿಟ್ರೋಟ್ ಮುಂತಾದ ಬೀಜಗಳಿಂದ ಮೈಕ್ರೋ ಗ್ರೀನ್‌ಗಳನ್ನು ಬೆಳೆಸುತ್ತಿದ್ದಾರೆ. ಬೀಜ ಬಿತ್ತಿದ ನಂತರ ಕೇವಲ 10ರಿಂದ 15 ದಿನಗಳಲ್ಲಿ ಪೈರು ಸಿದ್ಧವಾಗುವುದು ಈ ಕೃಷಿಯ ವಿಶೇಷತೆ.
ಸಾಮಾನ್ಯ ಕೃಷಿಗೆ ಹೋಲಿಸಿದರೆ ಕಡಿಮೆ ಜಾಗ, ಕಡಿಮೆ ನೀರು ಹಾಗೂ ಕಡಿಮೆ ಅವಧಿಯಲ್ಲಿ ಉತ್ಪಾದನೆ ಪಡೆಯಬಹುದಾಗಿರುವುದರಿಂದ ಮೈಕ್ರೋ ಗ್ರೀನ್‌ ಕೃಷಿ ಯುವಕರನ್ನು ಆಕರ್ಷಿಸುತ್ತಿದೆ. ವಿನಯ್ ಅವರು ಬೆಳೆದ ಮೈಕ್ರೋ ಗ್ರೀನ್‌ಗಳನ್ನು ಮೈಸೂರು ಹಾಗೂ ನಂಜನಗೂಡು ಭಾಗದ ಜಿಮ್‌ಗಳು, ಮನೆಗಳು ಹಾಗೂ ಆರೋಗ್ಯ ಕಾಳಜಿ ಹೊಂದಿರುವ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ.
ಮೈಕ್ರೋ ಗ್ರೀನ್‌ಗಳಲ್ಲಿ ಎಲೆಗಳು ಸಂಪೂರ್ಣವಾಗಿ ಬೆಳೆಯುವ ಮುನ್ನವೇ ಕೊಯ್ಲು ಮಾಡುವುದರಿಂದ ವಿವಿಧ ವಿಟಮಿನ್‌ಗಳು, ಖನಿಜಾಂಶಗಳು, ಆ್ಯಂಟಿಆಕ್ಸಿಡೆಂಟ್‌ಗಳು ಹಾಗೂ ಆಹಾರದ ನಾರಿನಾಂಶ ದೊರೆಯುತ್ತವೆ. ನಿಯಮಿತ ಆಹಾರದ ಭಾಗವಾಗಿ ಬಳಸುವುದರಿಂದ ಪೌಷ್ಟಿಕಾಂಶ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಬಹುದು. ಸಲಾಡ್‌, ಸ್ಯಾಂಡ್‌ವಿಚ್‌, ಸೂಪ್‌ ಹಾಗೂ ವಿವಿಧ ಆಹಾರ ಪದಾರ್ಥಗಳೊಂದಿಗೆ ಇವುಗಳನ್ನು ಸೇವಿಸಬಹುದು.
ಕೃಷಿ ಎಂದರೆ ಕೇವಲ ಸಾಂಪ್ರದಾಯಿಕ ಬೆಳೆಗಳಿಗೆ ಸೀಮಿತವಲ್ಲ ಎಂಬುದನ್ನು ವಿನಯ್ ಅವರ ಪ್ರಯತ್ನ ತೋರಿಸಿಕೊಟ್ಟಿದೆ. ಎಂಬಿಎ ಪದವಿ ಪಡೆದ ಬಳಿಕ ಉದ್ಯೋಗದ ಬದಲು ಕೃಷಿಯಲ್ಲೇ ಹೊಸ ಅವಕಾಶ ಕಂಡುಕೊಂಡಿರುವ ಅವರು, ಕಡಿಮೆ ಅವಧಿಯ ಬೆಳೆಗಳ ಮೂಲಕ ಉತ್ತಮ ಆದಾಯ ಗಳಿಸಬಹುದು ಎಂಬುದಕ್ಕೆ ಮಾದರಿಯಾಗಿದ್ದಾರೆ. ಮೈಕ್ರೋ ಗ್ರೀನ್‌ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ ಮುಂದಿನ ದಿನಗಳಲ್ಲಿ ಉತ್ಪಾದನೆ ಹಾಗೂ ಮಾರುಕಟ್ಟೆಯನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ.
+91 96111 89599 ಖರೀದಿ ಮಾಡಲು ಬಯಸುವವರು ಸಂಪರ್ಕ ಮಾಡಬಹುದು
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Nanjangud, Mysuru•
    18 hrs ago
  • ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಬೋಟ್‌ನಲ್ಲಿದ್ದ 30 ಮಂದಿ ಮೀನುಗಾರರ ರಕ್ಷಣೆ ಉಡುಪಿ:ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಕಾಣಿಸಿಕೊಂಡ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ.ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಘಟನೆ ನಡೆದಿದ್ದು, ಬೋಟ್‌ನಲ್ಲಿ 30 ಮಂದಿ ಮೀನುಗಾರರು ಇದ್ದರು. ಬೋಟ್‌ನಲ್ಲಿ ಬಿರುಕು ಕಾಣಿಸಿಕೊಂಡ ಬೆನ್ನಲ್ಲೇ ನೀರು ಒಳನುಗ್ಗಿ ಮುಳುಗಲು ಆರಂಭಿಸಿತ್ತು.ವಿಷಯ ತಿಳಿಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಾಚರಣೆ ನಡೆಸಿತು. ಕರಾವಳಿ ಮೀಸಲು ಪಡೆಯ ಇನ್ಸ್‌ಪೆಕ್ಟರ್ ರಮೇಶ್ ಕೆ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸ್ಥಳೀಯರ ನೆರವಿನೊಂದಿಗೆ ಗಂಗೊಳ್ಳಿ ಕರಾವಳಿ ಕಾವಲು ಪಡೆ 30 ಮೀನುಗಾರರನ್ನು ರಕ್ಷಿಸಿದೆ.
    1
    ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಬೋಟ್‌ನಲ್ಲಿದ್ದ 30 ಮಂದಿ ಮೀನುಗಾರರ ರಕ್ಷಣೆ
ಉಡುಪಿ:ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಕಾಣಿಸಿಕೊಂಡ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ.ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಘಟನೆ ನಡೆದಿದ್ದು, ಬೋಟ್‌ನಲ್ಲಿ 30 ಮಂದಿ ಮೀನುಗಾರರು ಇದ್ದರು. ಬೋಟ್‌ನಲ್ಲಿ ಬಿರುಕು ಕಾಣಿಸಿಕೊಂಡ ಬೆನ್ನಲ್ಲೇ ನೀರು ಒಳನುಗ್ಗಿ ಮುಳುಗಲು ಆರಂಭಿಸಿತ್ತು.ವಿಷಯ ತಿಳಿಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಾಚರಣೆ ನಡೆಸಿತು. ಕರಾವಳಿ ಮೀಸಲು ಪಡೆಯ ಇನ್ಸ್‌ಪೆಕ್ಟರ್ ರಮೇಶ್ ಕೆ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸ್ಥಳೀಯರ ನೆರವಿನೊಂದಿಗೆ ಗಂಗೊಳ್ಳಿ ಕರಾವಳಿ ಕಾವಲು ಪಡೆ 30 ಮೀನುಗಾರರನ್ನು ರಕ್ಷಿಸಿದೆ.
    user_UMAPRASAD
    UMAPRASAD
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    2 hrs ago
  • ಕಡಬದಲ್ಲಿ ಹೆಚ್ಚಿನ ಬೆಲೆಯ ವಸ್ತುಗಳನ್ನು ಕಡಿಮೆ ದರದಲ್ಲಿ ಪಡೆಯಬಹುದೆಂಬ ಆಮಿಷ: ಕೇಸ್ ದಾಖಲು ಕಡಬ ಠಾಣಾ ವ್ಯಾಪ್ತಿಯ ಕಡಬ ಗ್ರಾಮದ ಅಂಬೇಡ್ಕರ್ ಭವನ ಎಂಬಲ್ಲಿ, ಹಾವೇರಿ ಮೂಲದ KINGS Bazaar ಎಂಬ ಸಂಸ್ಥೆಯ ಹೆಸರಿನಲ್ಲಿ ಸಾರ್ವಜನಿಕರಿಗೆ ಶೀಘ್ರವಾಗಿ ಹಣಗಳಿಸಬಹುದಾಗಿ, ಹೆಚ್ಚಿನ ಬೆಲೆಯ ವಸ್ತುಗಳನ್ನು ಕಡಿಮೆ ದರದಲ್ಲಿ ಪಡೆಯಬಹುದು ಹಾಗೂ ಜನರನ್ನು ಸದ್ರಿ ಯೋಜನೆಗೆ ಜನರನ್ನು ಸೇರಿಸಿದಲ್ಲಿ ಕಮಿಷನ್ ಹಣ ಸಂಪಾದಿಸಬಹುದಾಗಿ ಭರವಸೆ ನೀಡಿ, ಅಕ್ರಮವಾಗಿ ನಿಷೇಧಿತ ಹಣಪರಿಚಲನೆ ಯೋಜನೆ ನಡೆಸಿ ಹಣವನ್ನು ಸ್ವೀಕರಿಸುವ ಯೋಜನೆ ನಡೆಸುತ್ತಿರುವುದು ಕಂಡುಬಂದಿರುತ್ತದೆ. ಈ ಹಿನ್ನೆಲೆಯಲ್ಲಿ KINGS Bazaar ಸಂಸ್ಥೆ, ಸಂಸ್ಥೆಯ ಮಾಲಿಕರು ಮತ್ತು ಯೋಜನೆಯನ್ನು‌ ಸ್ಥಳೀಯವಾಗಿ ನಡೆಸುತ್ತಿದ್ದ ಬೆಳ್ತಂಗಡಿ ಕೊಕ್ಕಡ ನಿವಾಸಿಗಳಾದ ಸುಬ್ರಹ್ಮಣ್ಯ ಶಗ್ರಿತ್ತಾಯ (50)ಹಾಗೂ ಗುರುಮೂರ್ತಿ (54), ಕಡಬ ಬಿಳಿನೆಲೆ ನಿವಾಸಿಗಳಾದ ಸುರೇಶ್ ಆರ್ ಎಸ್ (55), ಕಿರಣ ಕುಮಾರ್ (21) ಹಾಗೂ ಶ್ರೀನಾಥ್ (48), ಕಡಬ ಕೌಕ್ರಾಡಿ ನಿವಾಸಿ ಬಾಲಕೃಷ್ಣ ಪಿ ಹೆಚ್ (42), ಪುತ್ತೂರು ನಿವಾಸಿ ಸಂದೇಶ್ ಎಂಬವರುಗಳ ವಿರುದ್ಧ ಕಡಬ ಪೊಲೀಸ್‌‌ ಠಾಣಾ ಅ.ಕ್ರ: 100/2026, ಕಲಂ. 4, 5, 6 PRIZE CHIT & MONEY CIR.SCHEMES (BANNING) ACT, 1978 ರಂತೆ ಸ್ವ ಪಿರ್ಯಾದಿ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    1
    ಕಡಬದಲ್ಲಿ ಹೆಚ್ಚಿನ ಬೆಲೆಯ ವಸ್ತುಗಳನ್ನು ಕಡಿಮೆ ದರದಲ್ಲಿ ಪಡೆಯಬಹುದೆಂಬ ಆಮಿಷ: ಕೇಸ್ ದಾಖಲು
ಕಡಬ ಠಾಣಾ ವ್ಯಾಪ್ತಿಯ ಕಡಬ ಗ್ರಾಮದ ಅಂಬೇಡ್ಕರ್ ಭವನ ಎಂಬಲ್ಲಿ, ಹಾವೇರಿ ಮೂಲದ KINGS Bazaar ಎಂಬ ಸಂಸ್ಥೆಯ ಹೆಸರಿನಲ್ಲಿ ಸಾರ್ವಜನಿಕರಿಗೆ ಶೀಘ್ರವಾಗಿ ಹಣಗಳಿಸಬಹುದಾಗಿ, ಹೆಚ್ಚಿನ ಬೆಲೆಯ ವಸ್ತುಗಳನ್ನು ಕಡಿಮೆ ದರದಲ್ಲಿ ಪಡೆಯಬಹುದು ಹಾಗೂ ಜನರನ್ನು ಸದ್ರಿ ಯೋಜನೆಗೆ ಜನರನ್ನು ಸೇರಿಸಿದಲ್ಲಿ ಕಮಿಷನ್ ಹಣ ಸಂಪಾದಿಸಬಹುದಾಗಿ ಭರವಸೆ ನೀಡಿ, ಅಕ್ರಮವಾಗಿ ನಿಷೇಧಿತ ಹಣಪರಿಚಲನೆ ಯೋಜನೆ ನಡೆಸಿ ಹಣವನ್ನು ಸ್ವೀಕರಿಸುವ ಯೋಜನೆ ನಡೆಸುತ್ತಿರುವುದು ಕಂಡುಬಂದಿರುತ್ತದೆ. ಈ ಹಿನ್ನೆಲೆಯಲ್ಲಿ KINGS Bazaar ಸಂಸ್ಥೆ, ಸಂಸ್ಥೆಯ ಮಾಲಿಕರು ಮತ್ತು ಯೋಜನೆಯನ್ನು‌ ಸ್ಥಳೀಯವಾಗಿ ನಡೆಸುತ್ತಿದ್ದ ಬೆಳ್ತಂಗಡಿ ಕೊಕ್ಕಡ ನಿವಾಸಿಗಳಾದ  ಸುಬ್ರಹ್ಮಣ್ಯ ಶಗ್ರಿತ್ತಾಯ (50)ಹಾಗೂ ಗುರುಮೂರ್ತಿ (54), ಕಡಬ ಬಿಳಿನೆಲೆ ನಿವಾಸಿಗಳಾದ ಸುರೇಶ್ ಆರ್ ಎಸ್ (55), ಕಿರಣ ಕುಮಾರ್ (21) ಹಾಗೂ ಶ್ರೀನಾಥ್ (48), ಕಡಬ ಕೌಕ್ರಾಡಿ ನಿವಾಸಿ ಬಾಲಕೃಷ್ಣ ಪಿ  ಹೆಚ್  (42), ಪುತ್ತೂರು ನಿವಾಸಿ ಸಂದೇಶ್ ಎಂಬವರುಗಳ ವಿರುದ್ಧ ಕಡಬ ಪೊಲೀಸ್‌‌ ಠಾಣಾ ಅ.ಕ್ರ: 100/2026, ಕಲಂ. 4, 5, 6 PRIZE CHIT & MONEY CIR.SCHEMES (BANNING) ACT, 1978 ರಂತೆ ಸ್ವ ಪಿರ್ಯಾದಿ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    16 hrs ago
  • ಕುಂಜತ್‌ಬೈಲ್‌ನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಂಗಳೂರು: ಸುರತ್ಕಲ್ ಹೋಬಳಿಯ ಕುಂಜತ್ತಬೈಲ್‌ನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ನಿಯೋಗವು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಆ.21ರಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನೇತೃತ್ವದಲ್ಲಿ ನಿಯೋಗವು ಸಚಿವರನ್ನು ಭೇಟಿ ಮಾಡಿ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಂಜೀವ ಕೋಟ್ಯಾನ್, ಗೌರವಾಧ್ಯಕ್ಷ ರಘುನಾಥ ಅತ್ತಾವರ, ಉಪಾಧ್ಯಕ್ಷ ಅಣ್ಣು ಕುಂಜತ್ತ್ ಬೈಲ್, ಚೈತನ್ಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೃಷ್ಣ ಸೂಟರ್ ಪೇಟೆ, ಜಿಲ್ಲಾ ವಕ್ತಾರ ರಾಮ್ ಕುಮಾರ್ ಹಾಗೂ ಸದಸ್ಯ ಅಕ್ಷಯ್ ಗೇರುಕಟ್ಟೆ ಉಪಸ್ಥಿತರಿದ್ದರು.
    1
    ಕುಂಜತ್‌ಬೈಲ್‌ನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆಗೊಳಿಸುವಂತೆ ಮನವಿ
ಮಂಗಳೂರು: ಸುರತ್ಕಲ್ ಹೋಬಳಿಯ ಕುಂಜತ್ತಬೈಲ್‌ನಲ್ಲಿ  ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ನಿಯೋಗವು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಆ.21ರಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನೇತೃತ್ವದಲ್ಲಿ ನಿಯೋಗವು ಸಚಿವರನ್ನು ಭೇಟಿ ಮಾಡಿ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿತು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಂಜೀವ ಕೋಟ್ಯಾನ್, ಗೌರವಾಧ್ಯಕ್ಷ ರಘುನಾಥ ಅತ್ತಾವರ, ಉಪಾಧ್ಯಕ್ಷ ಅಣ್ಣು ಕುಂಜತ್ತ್ ಬೈಲ್, ಚೈತನ್ಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೃಷ್ಣ ಸೂಟರ್ ಪೇಟೆ, ಜಿಲ್ಲಾ ವಕ್ತಾರ ರಾಮ್ ಕುಮಾರ್ ಹಾಗೂ ಸದಸ್ಯ ಅಕ್ಷಯ್ ಗೇರುಕಟ್ಟೆ ಉಪಸ್ಥಿತರಿದ್ದರು.
    user_Mooladhwani
    Mooladhwani
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    22 hrs ago
  • ಅಬ್ಬಿಕೊಲ್ಲಿ ಸಮೀಪ ಪ್ರವಾಸಿ ಟಿಟಿ ವಾಹನ ಮೇಲೆ ಮಗುಚಿದ ಲಾರಿ, ಹಲವರಿಗೆ ಗಾಯ ಅಬ್ಬಿಕೊಲ್ಲಿ ಜಲಪಾತದ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು. ಅವರನ್ನು ಸುಳ್ಯ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ಗುಜರಾತಿಯ ಅಹಮದಾಬಾದ್ ನಿವಾಸಿಗಳು ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಅಬ್ಬಿಕೊಲ್ಲಿ ಜಲಪಾತ‌ ಸಮೀಪ ಚಾಲಕನ‌ ನಿಯಂತ್ರಣ ತಪ್ಪಿದ ಲಾರಿ ಮಗುಚಿ ಅಪಘಾತ ಸಂಭವಿಸಿದೆ.
    1
    ಅಬ್ಬಿಕೊಲ್ಲಿ ಸಮೀಪ ಪ್ರವಾಸಿ ಟಿಟಿ ವಾಹನ ಮೇಲೆ ಮಗುಚಿದ ಲಾರಿ, ಹಲವರಿಗೆ ಗಾಯ
ಅಬ್ಬಿಕೊಲ್ಲಿ ಜಲಪಾತದ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು. ಅವರನ್ನು ಸುಳ್ಯ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ಗುಜರಾತಿಯ ಅಹಮದಾಬಾದ್ ನಿವಾಸಿಗಳು ಮಡಿಕೇರಿಯಿಂದ  ಮಂಗಳೂರಿಗೆ ತೆರಳುತ್ತಿದ್ದಾಗ ಅಬ್ಬಿಕೊಲ್ಲಿ ಜಲಪಾತ‌ ಸಮೀಪ ಚಾಲಕನ‌ ನಿಯಂತ್ರಣ ತಪ್ಪಿದ ಲಾರಿ ಮಗುಚಿ ಅಪಘಾತ ಸಂಭವಿಸಿದೆ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.