ದತ್ತನ ಸನ್ನಿಧಿಗೆ ಸಿಎಂ ಡಿಕೆಶಿ: ಗಾಣಗಾಪುರ ಅಭಿವೃದ್ಧಿಯ ನಿರೀಕ್ಷೆ ಗರಿಗೆದರಿತು! ಪ್ರಪ್ರಥಮ ಭೇಟಿ | ಮಧ್ಯಾಹ್ನ 12ರ ಬಳಿಕ ದತ್ತಾತ್ರೇಯರ ದರ್ಶನ | ಸಮಗ್ರ ಅಭಿವೃದ್ಧಿ ಘೋಷಣೆಗಳ ನಿರೀಕ್ಷೆಯಲ್ಲಿ ಭಕ್ತರು ದತ್ತನ ಸನ್ನಿಧಿಗೆ ಸಿಎಂ ಡಿಕೆಶಿ: ಗಾಣಗಾಪುರ ಅಭಿವೃದ್ಧಿಯ ನಿರೀಕ್ಷೆ ಗರಿಗೆದರಿತು! ಪ್ರಪ್ರಥಮ ಭೇಟಿ | ಮಧ್ಯಾಹ್ನ 12ರ ಬಳಿಕ ದತ್ತಾತ್ರೇಯರ ದರ್ಶನ | ಸಮಗ್ರ ಅಭಿವೃದ್ಧಿ ಘೋಷಣೆಗಳ ನಿರೀಕ್ಷೆಯಲ್ಲಿ ಭಕ್ತರು ಅಫಜಲಪುರ: ಕರ್ನಾಟಕದ ಸುಪ್ರಸಿದ್ಧ ದತ್ತಕ್ಷೇತ್ರ ಹಾಗೂ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಗಾಣಗಾಪುರ ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಪ್ರಥಮ ಬಾರಿಗೆ ಭೇಟಿ ನೀಡಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ಕ್ಷೇತ್ರದ ಭಕ್ತರು ಹಾಗೂ ತಾಲೂಕಿನ ಜನರಲ್ಲಿ ಕುತೂಹಲ ಹೆಚ್ಚಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಧ್ಯಾಹ್ನ 12 ಗಂಟೆಯ ನಂತರ ಗಾಣಗಾಪುರಕ್ಕೆ ಆಗಮಿಸಿ ಶ್ರೀ ದತ್ತಾತ್ರೇಯರ ದರ್ಶನ ಪಡೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶ್ರೀ ದತ್ತಾತ್ರೇಯ ದೇವಸ್ಥಾನ, ಗಾಣಗಾಪುರ ಭೀಮಾ–ಅಮರ್ಜಾ ಸಂಗಮದ ಪವಿತ್ರ ಕ್ಷೇತ್ರವಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುವ ಪ್ರಮುಖ ಧಾರ್ಮಿಕ ತಾಣವಾಗಿದೆ. ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಗಾಣಗಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವೇಗ ಸಿಗಬಹುದೇ? ಎಂಬ ನಿರೀಕ್ಷೆ ತಾಲೂಕಿನ ಜನರು ಹಾಗೂ ದತ್ತಾತ್ರೇಯರ ಭಕ್ತರಲ್ಲಿ ಮೂಡಿದೆ. ದೇವಾಲಯದ ಸುತ್ತಮುತ್ತಲಿನ ಅಭಿವೃದ್ಧಿ, ರಸ್ತೆ, ವಾಹನ ನಿಲುಗಡೆ, ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯಗಳು, ಕುಡಿಯುವ ನೀರು ಹಾಗೂ ಸ್ವಚ್ಛತೆ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ರೂಪಿಸಿರುವ ಮಾಸ್ಟರ್‌ಪ್ಲಾನ್‌ನ ಹಲವು ಅಂಶಗಳು ಇನ್ನೂ ಗಮನಾರ್ಹವಾಗಿವೆ. ಮುಖ್ಯಮಂತ್ರಿಗಳ ಭೇಟಿಯ ವೇಳೆ ಗಾಣಗಾಪುರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಅಥವಾ ಭರವಸೆ ದೊರೆಯಲಿದೆ ಎಂಬ ನಿರೀಕ್ಷೆಯಲ್ಲಿ ಭಕ್ತರು ಎದುರು ನೋಡುತ್ತಿದ್ದಾರೆ.
ದತ್ತನ ಸನ್ನಿಧಿಗೆ ಸಿಎಂ ಡಿಕೆಶಿ: ಗಾಣಗಾಪುರ ಅಭಿವೃದ್ಧಿಯ ನಿರೀಕ್ಷೆ ಗರಿಗೆದರಿತು! ಪ್ರಪ್ರಥಮ ಭೇಟಿ | ಮಧ್ಯಾಹ್ನ 12ರ ಬಳಿಕ ದತ್ತಾತ್ರೇಯರ ದರ್ಶನ | ಸಮಗ್ರ ಅಭಿವೃದ್ಧಿ ಘೋಷಣೆಗಳ ನಿರೀಕ್ಷೆಯಲ್ಲಿ ಭಕ್ತರು ದತ್ತನ ಸನ್ನಿಧಿಗೆ ಸಿಎಂ ಡಿಕೆಶಿ: ಗಾಣಗಾಪುರ ಅಭಿವೃದ್ಧಿಯ ನಿರೀಕ್ಷೆ ಗರಿಗೆದರಿತು! ಪ್ರಪ್ರಥಮ ಭೇಟಿ | ಮಧ್ಯಾಹ್ನ 12ರ ಬಳಿಕ ದತ್ತಾತ್ರೇಯರ ದರ್ಶನ | ಸಮಗ್ರ ಅಭಿವೃದ್ಧಿ ಘೋಷಣೆಗಳ ನಿರೀಕ್ಷೆಯಲ್ಲಿ ಭಕ್ತರು ಅಫಜಲಪುರ: ಕರ್ನಾಟಕದ ಸುಪ್ರಸಿದ್ಧ ದತ್ತಕ್ಷೇತ್ರ ಹಾಗೂ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಗಾಣಗಾಪುರ ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಪ್ರಥಮ ಬಾರಿಗೆ ಭೇಟಿ ನೀಡಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ಕ್ಷೇತ್ರದ ಭಕ್ತರು ಹಾಗೂ ತಾಲೂಕಿನ ಜನರಲ್ಲಿ ಕುತೂಹಲ ಹೆಚ್ಚಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಧ್ಯಾಹ್ನ 12 ಗಂಟೆಯ ನಂತರ ಗಾಣಗಾಪುರಕ್ಕೆ ಆಗಮಿಸಿ ಶ್ರೀ ದತ್ತಾತ್ರೇಯರ ದರ್ಶನ ಪಡೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶ್ರೀ ದತ್ತಾತ್ರೇಯ ದೇವಸ್ಥಾನ, ಗಾಣಗಾಪುರ ಭೀಮಾ–ಅಮರ್ಜಾ ಸಂಗಮದ ಪವಿತ್ರ ಕ್ಷೇತ್ರವಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುವ ಪ್ರಮುಖ ಧಾರ್ಮಿಕ ತಾಣವಾಗಿದೆ. ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಗಾಣಗಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವೇಗ ಸಿಗಬಹುದೇ? ಎಂಬ ನಿರೀಕ್ಷೆ ತಾಲೂಕಿನ ಜನರು ಹಾಗೂ ದತ್ತಾತ್ರೇಯರ ಭಕ್ತರಲ್ಲಿ ಮೂಡಿದೆ. ದೇವಾಲಯದ ಸುತ್ತಮುತ್ತಲಿನ ಅಭಿವೃದ್ಧಿ, ರಸ್ತೆ, ವಾಹನ ನಿಲುಗಡೆ, ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯಗಳು, ಕುಡಿಯುವ ನೀರು ಹಾಗೂ ಸ್ವಚ್ಛತೆ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ರೂಪಿಸಿರುವ ಮಾಸ್ಟರ್‌ಪ್ಲಾನ್‌ನ ಹಲವು ಅಂಶಗಳು ಇನ್ನೂ ಗಮನಾರ್ಹವಾಗಿವೆ. ಮುಖ್ಯಮಂತ್ರಿಗಳ ಭೇಟಿಯ ವೇಳೆ ಗಾಣಗಾಪುರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಅಥವಾ ಭರವಸೆ ದೊರೆಯಲಿದೆ ಎಂಬ ನಿರೀಕ್ಷೆಯಲ್ಲಿ ಭಕ್ತರು ಎದುರು ನೋಡುತ್ತಿದ್ದಾರೆ.
- ಅಫಜಲಪುರ:ತಳವಾರ ಹೋರಾಟಗಾರರಿಂದ ಮುಖ್ಯಮಂತ್ರಿಗೆ ಕಪ್ಪುಪಟ್ಟಿ ಪ್ರದರ್ಶನ.! ಅಫಜಲಪುರ:ತಳವಾರ ಹೋರಾಟಗಾರರಿಂದ ಮುಖ್ಯಮಂತ್ರಿಗೆ ಕಪ್ಪುಪಟ್ಟಿ ಪ್ರದರ್ಶನ.!1
- ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ- ಸಿಎಂ ಡಿಕೆಶಿ ಯಿಂದ ಧ್ವಜಾರೋಹಣ ಕಲಬುರಗಿ-ಕಲ್ಯಾಣ ಕರ್ನಾಟಕ 79 ನೇ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರೀಯ ಧ್ವಜಾರೋಹಣ ಮಾಡಲಾಯಿತು. ಸಚಿವ ಪ್ರೀಯಾಂಕ್ ಖರ್ಗೆ ಸೇರಿ ಶಾಸಕರು,ಪರಿಷತ್ ಸದಸ್ಯರು, ಅಧಿಕಾರಿಗಳು ಸಾಥ್ ನೀಡಲಾಗಿತು. ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಪೊಲೀಸ್ ಪೆರೇಡ್ ವೀಕ್ಷಿಸಿದರು1
- ವಿಜಯಪುರ ಪಕ್ಷ ಬಿಟ್ಟು ಹೋದವರನ್ನ, ಉಚ್ಚಾಟಿತರನ್ನ ವಾಪಸ್ ಪಕ್ಷಕ್ಕೆ ತರಬೇಕು ವಿಜಯಪುರ ಪಕ್ಷ ಬಿಟ್ಟು ಹೋದವರನ್ನ, ಉಚ್ಚಾಟಿತರನ್ನ ವಾಪಸ್ ಪಕ್ಷಕ್ಕೆ ತರಬೇಕು ವಿಜಯಪುರದಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿಕೆ.. ಪಕ್ಷ ಬಿಟ್ಟವರನ್ನ, ಉಚ್ಚಾಟಿತರನ್ನ ವಾಪಸ್ ಕರೆತರಲು ಚಿಂತನೆ ನಡೆದಿದೆ.. ರಾಷ್ಟ್ರೀಯ ನಾಯಕರು ಮರು ಸೇರ್ಪಡೆ ಚಿಂತನೆ ನಡೆಸಿದ್ದಾರೆ ಪಕ್ಷ ಬಿಟ್ಟು ಹೋದವರು ಹಾಗೂ ಉಚ್ಛಾಟನೆಗೊಂಡವರು ಪಕ್ಷಕ್ಕೆ ಬರಬೇಕು ಅನ್ನುವ ಚಿಂತನೆಯೂ ಕೂಡ ಇದೆ ಕೆಲವರು ಬರಬಾರದು ಎನ್ನುವ ಚಿಂತನೆಯೂ ಕೂಡ ಇದೆ ವೈಯಕ್ತಿಕವಾಗಿ ನನ್ನ ಅಭಿಪ್ರಾಯ ಪಕ್ಷದಿಂದ ಬಿಟ್ಟು ಹೋದವರು, ಪಕ್ಷದಿಂದ ದೂರ ಉಳಿದವರನ್ನು ಪಕ್ಷಕ್ಕೆ ಬರಬೇಕು ಉಚ್ಚಾಟನೆಗೊಂಡವರು ನಾನು ತಿದ್ದಿಕೊಳ್ಳುತ್ತೇನೆ ಹೊಂದಾಣಿಕೆ ಆಗಿ ಮುಂದೆಹೋಗುತ್ತೇನೆ ಎಂದು ಹೇಳಿದ್ರೆ ನಿಶ್ಚಿತವಾಗಿಯೂ ಅವರನ್ನ ಪಕ್ಷಕ್ಕೆ ತೆಗೆದುಕೊಳ್ಳಲಾಗುತ್ತದೆ ಅವರು ಕಾಂಗ್ರೆಸ್ಸಿನ ವಿರೋಧವಾಗಿರತಕ್ಕಂತವರು ಕಾಂಗ್ರೆಸ್ಸಿನ ವಿರೋಧಿಗಳು ಯಾರಾದರೂ ಇದ್ದರು ಅವರನ್ನ ಪಕ್ಷಕ್ಕೆ ತೆಗೆದುಕೊಳ್ಳಲು ರೆಡಿಯಾಗಿದ್ದೇವೆ ಅವರ ಕಡೆಯಿಂದಲೂ ಕೆಲವು ಮಿಸ್ಟೇಕ್ಸ ಗಳಿವೆ ಯತ್ನಾಳ ಅವರು ಈಶ್ವರಪ್ಪನವರು ಸೇರಿದಂತೆ ಯಾರು ಪಾರ್ಟಿ ಬಿಟ್ಟು ಹೋಗಿದ್ದರೂ ಅವರನ್ನೆಲ್ಲ ಕರೆದುಕೊಂಡು ಬಂದರೆ ಮಾತ್ರ ನಾವು ಮುಂದೆ ಹೋಗಲೇ ಸಾಧ್ಯವಿದೆ... ಕಾಂಗ್ರೆಸ್ ಪಕ್ಷದಲ್ಲಿರುವ ಅಸಮಾಧಾನಿತರು ಬಿಜೆಪಿಗೆ ಬರುವ ಸಾಧ್ಯತೆ ಇದೆ ಹಾಲಿ ಹಾಗೂ ಮಾಜಿ ನಾಯಕರುಗಳು ಬಿಜೆಪಿಗೆ ಬರುವ ಸಾಧ್ಯತೆ ಇದೆ.. ವಿಜಯಪುರ ನಗರದಲ್ಲಿ ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿಕೆ.. ---------------------++++++ ಬಳ್ಳಾರಿ ಪಾದಯಾತ್ರೆ ಯಶಸ್ವಿಯಾಗಿದೆ 187 ಕೋಟಿ ರೂ ವಾಲ್ಮಿಕಿ ನಿಗಮದದಲ್ಲಿ ಅವ್ಯಹಾರ ಆಗಿತ್ತು ಅದು ರಿಫಂಡ್ ಆಗಬೇಕು ನಾಗೇಂದ್ರ ರಾಜೀನಾಮೆ, ಹಾಗೂ ಇತರೇ ರಾಜ್ಯದಲ್ಲಿ ಆಗುತ್ತಿರುವ ಅಭಿವೃದ್ಧಿ ಕೆಲಸಗಳು, ಬೇರೆ ಬೇರೆ ಇಲಾಖೆಯಲ್ಲಿ ಆಗುತ್ತಿರುವ ಭ್ರಷ್ಟಾರದ ವಿರುದ್ಧ ಪಾದಯಾತ್ರೆ ಮಾಡಿದ್ದೇವು *ನಾಗೇಂದ್ರ ರಾಜೀನಾಮೆ ಕೊಟ್ಟರೂ ಯಾಕೆ ಪಾದಯಾತ್ರೆ ಎಂದು ಕಾಂಗ್ರೆಸ್ ಪ್ರಶ್ನೆ ವಿಚಾರ* ಹೋದ ಹಣ ವಾಪಸ ಬರಬೇಕೆಂದು ಪಾದಯಾತ್ರೆ ಮಾಡಿದ್ದೇವೆ ಎಂದ ನಿರಾಣಿ.. ನಮ್ಮ ಕಾರ್ಯಕರ್ತರು ಸಪ್ಪೆ ಹೊಡೆದಿದ್ದರು.. ಪಾದಯಾತ್ರೆಯಿಂದ ಕಾರ್ಯಕರ್ತರೆಲ್ಲಾ ಉತ್ಸಾಹ ಬಂದಿದೆ 2028 ಕ್ಕೆ ಎನ್ ಡಿ ಎ ಗವರ್ಮೆಂಟ್ ಅಧಿಕಾರಕ್ಕೆ ಬರುತ್ತದೆ ಜೆಡಿಎಸ್ ನೊಂದಿಗೆ ಹೊಂದಾಣಿಕೆ ಇರೋದರಿಂದ 130 ಕ್ಕೂ ಅಧಿಕ ಸೀಟು ಗೆಲ್ಲುತ್ತೇವೆ.. ರಾಜ್ಯ, ರಾಷ್ಟ್ರ ನಾಯಕರು ನನಗೆ ಏನು ಜವಾಬ್ದಾರಿ ಕೊಡ್ತಾರೋ ಅದನ್ನು ಚಾಚೂ ತಪ್ಪದೇ ಮಾಡುತ್ತೇನೆ ಎಂದ ಮುರಗೇಶ ನಿರಾಣಿ. *ಸಧ್ಯದ ಪರಿಸ್ಥಿತಿಯಲ್ಲಿ ಕಾಂಗ್ರೇಸ್ ಕಟ್ಟಿಹಾಕಲು ಸಾಧ್ಯವಾಗಿತ್ತಿಲ್ಲ ಪ್ರಶ್ನೇಗೆ ನಿರಾಣಿ ಪ್ರತಿಕ್ರೀಯೆ.* ಎಕ್ಸಾಮ್ ಬಂದಾಗ ಓದಲು ಪ್ರಾರಂಭಿಸುತ್ತಾರೆ. ವರ್ಷದ ಕೋರ್ಸ ಇದ್ರೂ ಕೂಡ ಮೊದಲ ಆರುವತಿಂಗಳು ಎಂಜಾಯ್ ಮಾಡ್ತಾರೆ... ಕೊನೆಯ ಆರು ತಿಂಗಳು ಅಭ್ಯಾಸ ಮಾಡ್ತಾರೆ. ಹಂಗ ವಿಧಾನಸಭಾ ಚುನಾವಣೆಗೆ ಇನ್ನೂ ಒಂದುವರೆ ವರ್ಷ ಅವಕಾಶ ಇದೆ... ಸಧ್ಯ ಯಾವುದೆ ಚುನಾವಣೆ ಇಲ್ಲದೇ ಇರೋದರಿಂದ ಸ್ಮೂತ್ ಆಗಿದ್ದೇವೆ.. ಚುನಾವಣೆ ಘೋಷಣೆ ಆದ್ರೆ ಎಲ್ಲರೂ ಆ್ಯಕ್ಟಿವ್ ಆಗಿ ಕೆಲಸ ಮಾಡ್ತಾರೆ... ಚುನಾವಣೆಯಲ್ಲಿ ಎರಡು ದೃಷ್ಟಿಯಿಂದ ಬಿಜೆಪಿ ಗೆಲ್ಲುತ್ತೆ ಕಾಂಗ್ರೆಸ್ ನ ದುರಾಡಳಿತ ಭ್ರಷ್ಟಾಚಾರ, ಯಾವುದೇ ಅಭಿವೃದ್ಧಿ ಮಾಡದ ಕಾಂಗ್ರೆಸ್ ಸರಕಾರದಿಂದ ಜನ ಬೇಸತ್ತಿದ್ದಾರೆ.. ನಾವು ಅಧಿಕಾರದಲ್ಲಿದ್ದಾಗ ಮಾಡಿದ ಅಭಿವೃದ್ಧಿ ಕೆಲಸಗಳು ನೋಡಿ ಬಿಜೆಪಿ ಎನ್ ಡಿ ಎ ಗೆ ಮತ ನೀಡುತ್ತಾರೆ. ಮಧ್ಯಂತರ ಚುನಾವಣೆ ಬಂದರೆ 130ಕ್ಕೂ ಅಧಿಕ ಸೀಟುಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದ ಮುರುಗೇಶ ನಿರಾಣಿ.1
- ರೈತ ಮುಖಂಡ ಅರವಿಂದ ಕುಲಕರ್ಣಿ ಆರೋಗ್ಯದಲ್ಲಿ ಏರುಪೇರು. 14ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ ಸತ್ಯಾಗ್ರಹ. ತಾಳಿಕೋಟಿ ವರದಿ ರೈತ ಮುಖಂಡ ಅರವಿಂದ ಕುಲಕರ್ಣಿ ಆರೋಗ್ಯದಲ್ಲಿ ಏರುಪೇರು. 14ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ ಸತ್ಯಾಗ್ರಹ. ವಿಜಯಪುರ ಜಿಲ್ಲೆ ತಾಳಿಕೋಟಿ ಪಟ್ಟಣದಲ್ಲಿ ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 14ನೇ ದಿನಕ್ಕೆ ಕಾಲಿಟ್ಟಿದೆ. ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಪ್ರವಾಸಿ ಮಂದಿರದ ಪಕ್ಕದಲ್ಲಿ ನಡೆಯುತ್ತಿರುವ ಧರಣಿ ಸಂದರ್ಭದಲ್ಲಿ ರೈತ ಮುಖಂಡ ಅರವಿಂದ ಕುಲಕರ್ಣಿ ಅವರಿಗೆ ಬಿಸಿಲಿನ ತಾಪದಿಂದ ತಲೆ ಸುತ್ತಿ ಆರೋಗ್ಯದಲ್ಲಿ ಏರುಪೇರಾದ ಘಟನೆ ನಡೆದಿದೆ. ತಕ್ಷಣ ಸ್ಥಳದಲ್ಲಿದ್ದ ರೈತ ಮುಖಂಡರು ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಯ ಬಳಿಕ ಅರವಿಂದ ಕುಲಕರ್ಣಿ ಅವರು ಚೇತರಿಸಿಕೊಂಡಿದ್ದು, ಧರಣಿ ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ, ವಿಜಯಪುರ ಜಿಲ್ಲೆಯ ಬರಗಾಲ ಘೋಷಣೆಯಿಂದ ಹೊರಗುಳಿದಿರುವ ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳೆಂದು ಘೋಷಿಸುವಂತೆ ಎಂದು ರೈತ ಮುಖಂಡರು ಸರ್ಕಾರವನ್ನು ಆಗ್ರಹಿಸಿದ್ದಾರೆ. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಬದಿಗಿಟ್ಟು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಈ ಹೋರಾಟ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಸಂದರ್ಭದಲ್ಲಿ ರೈತ ಮುಖಂಡ ಅರವಿಂದ್ ಕುಲಕರ್ಣಿ, ಉಮೇಶ್ ವಾಲಿಕಾರ್, ಬಾಲಪ್ಪ ಗೌಡ ಲಿಂಗದಳ್ಳಿ ವಿಟ್ಟಲ್ ಬಿರಾದರ್, ಮಲ್ಲನಗೌಡ ಹಗರಟಿಗಿ, ಗುರುನಾಥ್ ರೆಡ್ಡಿ, ಪವಿತ್ರ ಬಡಿಗೇರ್, ಸಾವಿತ್ರಿ ಪಂದಗನೂರ್, ಬಸ್ಸು ಮಾಲಿ ಪಾಟೀಲ್, ಗುರುಲಿಂಗಪ್ಪ ಪಡಸಲಗಿ, ಮುತ್ತು ಗೌಡ ಪರ್ಸನಳ್ಳಿ, ರಾಜು ಗೌಡ ಆನಂದ್ ರೆಡ್ಡಿ, ಶಿವಶರಣಪ್ಪ ಸಾಹುಕಾರ್ ಇನ್ನು ಅನೇಕ ರೈತ ಮುಖಂಡರು ಭಾಗಿಯಾಗಿದ್ದರು1
- Dad and kids challenge! #riyagowda @riyagowda #riyamshee_yogeshagowda #fathersonchallenge #fatheranddaughterchallenge Like Nastya and her Dad #dadchallenge #dadandson #daddaughterchallenge #familychallenge #dadlife Multi DO & Ryan's World The Lift/Balance Challenge Humorous Routines #DadSonChallenge Dad and kids challenge! #riyagowda @riyagowda #riyamshee_yogeshagowda #fathersonchallenge #fatheranddaughterchallenge Like Nastya and her Dad #dadchallenge #dadandson #daddaughterchallenge #familychallenge #dadlife Multi DO & Ryan's World The Lift/Balance Challenge Humorous Routines #DadSonChallenge3
- 30 ವರ್ಷಗಳಾದರೂ ಹಕ್ಕುಪತ್ರ ನೀಡಿರುವುದನ್ನು ಖಂಡಿಸಿ , ರೈತ ಸಂಘ ಪ್ರತಿಭಟನೆ.. ಕೊಲ್ಹಾರ: ಆಲಮಟ್ಟಿ ಜಲಾಶಯಕ್ಕಾಗಿ ಮನೆ, ಮಠ ಹಾಗೂ ಜಮೀನು ಕಳೆದುಕೊಂಡ ಮುಳುಗಡೆ ಸಂತ್ರಸ್ತರಿಗೆ 30 ವರ್ಷಗಳಾದರೂ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಕೊಲ್ಹಾರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ರೈತರು ಪಾಲ್ಗೊಂಡರು. ಹಕ್ಕುಪತ್ರ ವಿತರಣೆ, ಮುಳವಾಡ ಏತ ನೀರಾವರಿ ಮೂಲಕ ಕೆರೆಗಳ ಭರ್ತಿ, ಕುಡಿಯುವ ನೀರಿಗೆ 20 ಟಿಎಂಸಿ ನೀರು ಕಾಯ್ದಿರಿಸುವುದು ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರು ಆಗ್ರಹಿಸಿದರು. ಅಧಿಕಾರಿಗಳು ಬಾಕಿ ಬೇಡಿಕೆಗಳನ್ನು ನಾಲ್ಕು ತಿಂಗಳಲ್ಲಿ ಬಗೆಹರಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.4
- ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ | ಬಸನಗೌಡ ಬಸರಕೋಡ ಅಧ್ಯಕ್ಷತೆ | ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಬ್ಯಾಂಕ್ ನಿಯಮಿತದ 50ನೇ ವಾರ್ಷಿಕ ಮಹಾಸಭೆ ಅರ್ಥಪೂರ್ಣವಾಗಿ ಜರುಗಿತು. ಸಂಘದ ಅಧ್ಯಕ್ಷರಾದ ಬಸನಗೌಡ ಬಸರಕೋಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಸೌಮ್ಯ ಆರ್. ತಿಳಗೂಳ ಅವರು ವಾರ್ಷಿಕ ವರದಿಯನ್ನು ವಾಚಿಸಿ, ಕಳೆದ ಒಂದು ವರ್ಷದ ಅವಧಿಯಲ್ಲಿ ಸಂಘ ಕೈಗೊಂಡ ವಿವಿಧ ಚಟುವಟಿಕೆಗಳು ಹಾಗೂ ಪ್ರಗತಿಯ ವಿವರಗಳನ್ನು ಸಭೆಯ ಮುಂದಿಟ್ಟರು. ಸಭೆಯಲ್ಲಿ ಭಾಗವಹಿಸಿದ್ದ ಸಂಘದ ಶೇರುದಾರರು ಸಂಘದ ಮತ್ತಷ್ಟು ಅಭಿವೃದ್ಧಿಗಾಗಿ ಹಲವು ಅಮೂಲ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ನಂತರ ಮಾತನಾಡಿದ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ, ಸಂಘದ ಅಭಿವೃದ್ಧಿಗೆ ಶೇರುದಾರರು ಹಾಗೂ ಗ್ರಾಮಸ್ಥರು ಇದೇ ರೀತಿಯಲ್ಲಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಅಪ್ಪಸಾಹೇಬಗೌಡ ಮೂಲಿಮನಿ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಪೀರಾಪೂರ ಅವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುರಪ್ಪ ಮೇಟಿ, ಬಸನಗೌಡ ಬಿರಾದಾರ, ಹಣಮಗೌಡ ಮುದ್ನೂರ, ಶರಣಪ್ಪ ಪಾಟೀಲ, ಹಣಮಂತ್ರಾಯ ಬಿರಾದಾರ, ನಿಂಗಪ್ಪ ಹೊಸಮನಿ, ಗಂಗಮ್ಮ ನಾಡಗೌಡ, ಗ್ಯಾನಪ್ಪ ವಾಲಿಕಾರ, ರಾಮಚಂದ್ರ ಹೊಸಮನಿ, ನೇತ್ರಾ ವಾಲಿಕಾರ, ವೃತ್ತಿಪರ ನಿರ್ದೇಶಕ ಶಾಂತಗೌಡ ಬಿರಾದಾರ, ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಒಟ್ಟಿನಲ್ಲಿ, ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ ಸಂಘದ ಮುಂದಿನ ಅಭಿವೃದ್ಧಿಗೆ ಹೊಸ ಚರ್ಚೆ ಹಾಗೂ ಸಲಹೆಗಳಿಗೆ ವೇದಿಕೆಯಾಯಿತು.1
- ಶ್ರೀ ದತ್ತ ಮಹಾರಾಜರ ದರ್ಶನಕ್ಕೆ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ ಅವರು ಬಂದ ಹಿನ್ನೆಲೆಯಲ್ಲಿ ಮಾತನಾಡಿದ ಅರುಕುಮಾರ ಎಂ. ವೈ. ಪಾಟೀಲ್. ಶ್ರೀ ದತ್ತ ಮಹಾರಾಜರ ದರ್ಶನಕ್ಕೆ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ ಅವರು ಬಂದ ಹಿನ್ನೆಲೆಯಲ್ಲಿ ಮಾತನಾಡಿದ ಅರುಕುಮಾರ ಎಂ. ವೈ. ಪಾಟೀಲ್.1