Shuru
Apke Nagar Ki App…
ತಳುಕಿನಲ್ಲಿ ಸರಣಿ ಕಳ್ಳತನ ಬೆಚ್ಚಿ ಬಿದ್ದ ಜನ.. ಚಳ್ಳಕೆರೆ: ತಾಲ್ಲೂಕಿನ ತಳಕು ಗ್ರಾಮದಲ್ಲಿ ಸರಣಿಕಳ್ಳತನವಾಗಿದ್ದು ಒಂದು ಗೊಬ್ಬರದ ಅಂಗಡಿ ಹಾಗೂ ಪ್ರಾವಿಜನ್ ಸ್ಟೋರ್ ಬೀಗ ಮುರಿದು ಒಳ್ಳ ನುಗ್ಗಿದ ಕಳ್ಳ ಕೈಗಿ ಸಿಕ್ಕ 3 ಸಾವಿರ ಹಣ ಕಳ್ಳತನ ಮಾಡಿದ್ದು ಉಳಿದಂತೆ 5 ಗೂಡಂಗಡಿಗಳ ಬೀಗ ಮುರಿದಿದ್ದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾನೆ.. ಕಳ್ಳನ ಚಲನ ಒಲನ ಕೆಲವು ಕಡೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ . ಘಟನಾ ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಿತು ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..
ಬೆಳಗೆರೆ ನ್ಯೂಸ್
ತಳುಕಿನಲ್ಲಿ ಸರಣಿ ಕಳ್ಳತನ ಬೆಚ್ಚಿ ಬಿದ್ದ ಜನ.. ಚಳ್ಳಕೆರೆ: ತಾಲ್ಲೂಕಿನ ತಳಕು ಗ್ರಾಮದಲ್ಲಿ ಸರಣಿಕಳ್ಳತನವಾಗಿದ್ದು ಒಂದು ಗೊಬ್ಬರದ ಅಂಗಡಿ ಹಾಗೂ ಪ್ರಾವಿಜನ್ ಸ್ಟೋರ್ ಬೀಗ ಮುರಿದು ಒಳ್ಳ ನುಗ್ಗಿದ ಕಳ್ಳ ಕೈಗಿ ಸಿಕ್ಕ 3 ಸಾವಿರ ಹಣ ಕಳ್ಳತನ ಮಾಡಿದ್ದು ಉಳಿದಂತೆ 5 ಗೂಡಂಗಡಿಗಳ ಬೀಗ ಮುರಿದಿದ್ದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾನೆ.. ಕಳ್ಳನ ಚಲನ ಒಲನ ಕೆಲವು ಕಡೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ . ಘಟನಾ ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಿತು ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..
More news from ಕರ್ನಾಟಕ and nearby areas
- ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ. ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..1
- "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ1
- ಕಾರ್ಖಾನೆ ತೊಲಗಿಸಿ ಹೋರಾಟಕ್ಕೆ ಗವಿಶ್ರೀಗಳ ಬೆಂಬಲ ಸ್ಪಷ್ಟ - ಬೆಟ್ಟದೂರು ಗವಿಮಠ ಜಾತ್ರೆಯ ಮಿಠಾಯಿ ಪಳಾರ ಅಂಗಡಿಕಾರರಿಗೆ ಸನ್ಮಾನ ಕೊಪ್ಪಳ: ನಗರ, ಭಾಗ್ಯನಗರ ಮತ್ತು ೨೦ ಕ್ಕೂ ಅಧಿಕ ಹಳ್ಳಿಗಳ ಪರಿಸರ ಮಾಲಿನ್ಯಕ್ಕೆ ಕಾರಣವಾದ ದೂಳು, ವಿಷಾನಿಲ ಸೂಸುವ ಮೂಲಕ ಆರೋಗ್ಯಕ್ಕೆ ಮಾರಕವಾದ ಕಾರ್ಖಾನೆ ವಿರೋಧಿ ಹೋರಾಟ ೭೦ ನೇ ದಿನ ಪೂರೈಸಿರು. ಈ ಸಂದರ್ಭದಲ್ಲಿ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಹಾಕಲಾದ ಮಿಠಾಯಿ, ಪಳಾರ ಅಂಗಡಿಗಳಲ್ಲಿ ಕಾರ್ಖಾನೆ ವಿರುದ್ಧ, ಪರಿಸರ ರಕ್ಷಣೆ, ಬಲ್ಡೋಟಾ ಹಠಾವೋ ಘೋಷಣೆ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯ ಮಾಡಿದ ಅಂಗಡಿ ಮಾಲಿಕರಿಗೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ, ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ಸನ್ಮಾನ ಮಾಡಿ ಕೃತಜ್ಞತೆ ಸಲ್ಲಿಸಿದರು. ಜಾತ್ರೆಯ ರಥಬೀದಿಯಲ್ಲಿ ಯುವತಿಯರು ಹಾಕಿದ ರಂಗೋಲಿಯಲ್ಲಿ ಕಾರ್ಖಾನೆ ವಿರೋಧಿ ಹೋರಾಟವನ್ನು ಬೆಂಬಲಿಸಿ ಹಾಕಿದ ರಂಗೋಲಿ ಮತ್ತು ಪಳಾರ, ಮಿಠಾಯಿ ಅಂಗಡಿ ಮಾಲಿಕರು ಬ್ಯಾನರ್ ನಲ್ಲಿ ಎಂ.ಎಸ್.ಪಿ.ಎಲ್ ವಿಸ್ತರಣೆ ನಿಲ್ಲಿಸಿ, ಬಲ್ಡೋಟಾ ಹಠಾವೋ ಕೊಪ್ಪಳ ಬಚಾವೋ, ಕಾರ್ಖಾನೆ ಕಳಿಸಿ ಪರಿಸರ ಉಳಿಸಿ, ಕೃಷಿ ಭೂಮಿ ಉಳಿಸಿ, ಕಾರ್ಖಾನೆ ನಿಲ್ಲಿಸಿ ಕೊಪ್ಪಳ ಉಳಿಸಿ ಎಂಬಿತ್ಯಾದಿ ಘೋಷಣೆಗಳನ್ನು ಬರೆಸುವ ಮೂಲಕ ಹೋರಾಟಕ್ಕೆ ಶಕ್ತಿ ನೀಡುವ ಜೊತೆಗೆ, ಹೋರಾಟವನ್ನು ಜನಸಮಾನ್ಯರ ಹತ್ತಿರ ತೆಗೆದುಕೊಂಡು ಹೋಗಿದ್ದಾರೆ, ಇದಕ್ಕೆ ಪ್ರೇರಣೆಯಾದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಕಾರ್ಖಾನೆ ವಿರೋಧಿ ಹೋರಾಟದಲ್ಲಿ ಎಲ್ಲರೊಟ್ಟಿಗೆ ಇದ್ದಾರೆ, ಅವರ ಬೆಂಬಲ ಇರೋದು ಸ್ವಷ್ಟ ಎಂದು ಹೋರಾಟ ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಪ್ರತಿ ಅಂಗಡಿಯ ಮುಂದೆ ಹೋಗಿ ಅದರ ಮಾಲಿಕರಿಗೆ ಸನ್ಮಾನ ಮಾಡಿ ಜಯಘೋಷಗಳನ್ನು ಹಾಕುವ ಮೂಲಕ ಜನಜಾಗೃತಿ ಮೂಡಿಸಲಾಯಿತು. ಮಿಠಾಯಿ, ಪಳಾರ ಅಂಗಡಿ ಮಾಲೀಕರಾದ ಪ್ರದೀಪ, ಎಂ.ಡಿ. ರಫೀಕ್, ಎಂ.ಡಿ.ಜಾವೀದ್, ಎಂ.ಡಿ. ಹುಸೇನ ಮಿಠಾಯಿ, ಗುರುರಾಜ ಬಳ್ಳಾರಿ ಅವರಿಗೆ ಸನ್ಮಾನ ನೆರವೇರಿಸಿದ ತಂಡದಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಪ್ರಕಾಶಕ ಡಿ.ಎಂ.ಬಡಿಗೇರ, ಕೃಷಿ ಬೆಲೆ ಆಯೋಗ ಸದಸ್ಯರು ಡಿ.ಎಚ್. ಪೂಜಾರ, ಮಹಿಳಾ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ, ಕವಿಯಿತ್ರಿ ಪುಷ್ಪಲತಾ ಏಳುಬಾವಿ, ವಿದ್ಯಾ ನಾಲವಾಡ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಎಸ್. ಬಿ. ರಾಜೂರು, ಜಿ. ಬಿ. ಪಾಟೀಲ್, ಕವಿ ಮಹೇಶ ಮನ್ನಾಪುರ, ಶರಣು ಗಡ್ಡಿ, ಪಕೀರಗೌಡ ಕಾಸನಕಂಡಿ, ನಿವೃತ್ತ ಶಿಕ್ಷಕರು ವಿರುಪಾಕ್ಷಪ್ಪ ದೊಡ್ಡಮನಿ ಪಾಲ್ಗೊಂಡರು. ೭೦ನೇ ದಿನದ ವೇದಿಕೆಯ ಧರಣ ಯಲ್ಲಿ ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ್, ಎ. ಎಂ. ಮದರಿ, ಮಹಾಂತೇಶ ಮಲ್ಲನಗೌಡರ, ಶಿವಾನಂದಯ್ಯ ಬೀಳಗಿಮಠ, ಬಸವರಾಜ ಪೂಜಾರ, ಯಲ್ಲಪ್ಪ ಸಿದ್ದರು ಶಿವಪುರ, ಗವಿಸಿದ್ದಪ್ಪ ಎಫ್. ತೊಂಡಿಹಾಳ, ಬಸವರಾಜ್ ಸೋಮನಾಳ, ಅಂದಪ್ಪ ಹುರಳಿ, ಭೀಮಸೇನ ಕಲಕೇರಿ, ರಮೇಶ ಬೋಚನಹಳ್ಳಿ, ಮಂಜುನಾಥ ಕವಲೂರು ಪಾಲ್ಗೊಂಡರು.6
- ಸ್ಲಂ ಜನಾಂದೋಲನ ನರಸಿಂಹಮೂರ್ತಿ ಗೆ ಅಭಿನಂದಿಸಲಾಯಿತು1
- ಶಿಡ್ಲಘಟ್ಟ ರಾಷ್ಟ್ರೀಯ ಹೆದ್ದಾರಿ–234ರಲ್ಲಿ ಭೀಕರ ಅಪಘಾತ! ನಿಲ್ಲಿಸಿದ್ದ ಮಿನಿ ಟ್ರಾಕ್ಟರ್ ಟಿಟಿ ವಾಹನ ಡಿಕ್ಕಿ – ಓರ್ವ ಸಾವು!1
- *ಭಾರತ ನಲ್ಲಿ ವೈರಲ್*1
- ಮಳವಳ್ಳಿ ತಾಲೂಕಿನ ಪೂರಿಗಾಲಿ ಶಾಸಕರ ನಿವಾಸಕ್ಕೆ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಶೋಭಾರಾಣಿ ಭೇಟಿ ಶಾಸಕರಿಗೆ ಅಭಿನಂದನೆ ಮಂಡ್ಯ ಜಿಲ್ಲೆಗೆ ನೂತನವಾಗಿ ನೇಮಕವಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀಮತಿ ವಿ.ಜೆ. ಶೋಭಾರಾಣಿ ಅವರು ಇಂದು ನನ್ನನ್ನು ಭೇಟಿ ಮಾಡಿ, ಅಭಿನಂದಿಸಿ, ಆರೋಗ್ಯವಿಚಾರಿಸಿದರು. ಈ ವೇಳೆ ಡಿವೈಎಸ್ಪಿ ಯಶ್ವಂತ್ ಕುಮಾರ್ ಅವರು ಹಾಗೂ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀಧರ್ ಅವರು ಉಪಸ್ಥಿತರಿದ್ದರು.1
- 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...1