Shuru
Apke Nagar Ki App…
ಬೆಂಗಳೂರಿನ ಕಬ್ಬನ್ ಪಾರ್ಕ್ ಮೇಳ; 2 ದಿನದಲ್ಲಿಯೇ 7 ಟನ್+ ಮಾವು ಮಾರಾಟ ಬೆಂಗಳೂರಿನ ಕಬ್ಬನ್ ಪಾರ್ಕ್ ಮೇಳ; 2 ದಿನದಲ್ಲಿಯೇ 7 ಟನ್+ ಮಾವು ಮಾರಾಟ ಮಾವು-ಹಲಸು ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಸಾಯನಿಕ ಮುಕ್ತ, ನೈಸರ್ಗಿಕವಾಗಿ ಮಾಗಿದ ಮಾವು ಮತ್ತು ಹಲಸನ್ನು ರೈತರಿಂದ ನೇರವಾಗಿ ಕಡಿಮೆ ದರದಲ್ಲಿ ಒದಗಿಸುತ್ತಿದ್ದು, ಮೊದಲ ಎರಡು ದಿನಗಳಲ್ಲಿ ಏಳು ಟನ್‌ಗೂ ಹೆಚ್ಚು ಮಾವು ಮಾರಾಟವಾಗಿದೆ. ಕಬ್ಬನ್ ಉದ್ಯಾನದಲ್ಲಿ ನಡೆಯುತ್ತಿರುವ ಮಾವು- ಹಲಸು ಮೇಳಕ್ಕೆ ಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕೇವಲ ಎರಡನೇ ದಿನದಲ್ಲಿ ಏಳು ಟನ್‌ಗೂ ಹೆಚ್ಚು ಮಾವು ಮಾರಾಟವಾಗಿದೆ.
Vinod
ಬೆಂಗಳೂರಿನ ಕಬ್ಬನ್ ಪಾರ್ಕ್ ಮೇಳ; 2 ದಿನದಲ್ಲಿಯೇ 7 ಟನ್+ ಮಾವು ಮಾರಾಟ ಬೆಂಗಳೂರಿನ ಕಬ್ಬನ್ ಪಾರ್ಕ್ ಮೇಳ; 2 ದಿನದಲ್ಲಿಯೇ 7 ಟನ್+ ಮಾವು ಮಾರಾಟ ಮಾವು-ಹಲಸು ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಸಾಯನಿಕ ಮುಕ್ತ, ನೈಸರ್ಗಿಕವಾಗಿ ಮಾಗಿದ ಮಾವು ಮತ್ತು ಹಲಸನ್ನು ರೈತರಿಂದ ನೇರವಾಗಿ ಕಡಿಮೆ ದರದಲ್ಲಿ ಒದಗಿಸುತ್ತಿದ್ದು, ಮೊದಲ ಎರಡು ದಿನಗಳಲ್ಲಿ ಏಳು ಟನ್‌ಗೂ ಹೆಚ್ಚು ಮಾವು ಮಾರಾಟವಾಗಿದೆ. ಕಬ್ಬನ್ ಉದ್ಯಾನದಲ್ಲಿ ನಡೆಯುತ್ತಿರುವ ಮಾವು- ಹಲಸು ಮೇಳಕ್ಕೆ ಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕೇವಲ ಎರಡನೇ ದಿನದಲ್ಲಿ ಏಳು ಟನ್‌ಗೂ ಹೆಚ್ಚು ಮಾವು ಮಾರಾಟವಾಗಿದೆ.
More news from ಕರ್ನಾಟಕ and nearby areas
- ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ತಮ್ಮ ಬೆನ್ನಿನ ಮೇಲೆ ಗಣಪತಿಯ ಕಲಾತ್ಮಕ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಈ ಹೊಸ ಟ್ಯಾಟೂ ಅವರ ಅಭಿಮಾನಿಗಳ ಹಾಗೂ ಸಾರ್ವಜನಿಕರ ಗಮನ ಸೆಳೆದಿದೆ.1
- ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ, ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯ, ದೊಡ್ಡಬಳ್ಳಾಪುರ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ, ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯ, ದೊಡ್ಡಬಳ್ಳಾಪುರ ಹೊರವಲಯದ ರೈಲ್ವೆ ಸ್ಟೇಷನ್ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ಘಟನೆ, ಆಂಧ್ರ ಮೂಲದ ಇಬ್ಬರು ಯುವಕರು ಹಾಗೂ ಮೂವರು ಯುವತಿಯರ ಊರಿಗೆ ಹೋಗಿ ವಾಪಸ್ ಬರುವ ವೇಳೆ ಘಟನೆ ಈ ವೇಳೆ ರಸ್ತೆಯಲ್ಲಿ ಏಕಾಏಕಿ ಅಡ್ಡ ಬಂದ ನಾಯಿಯನ್ನ ತಪ್ಪಿಸಲು ಹೋದ ಚಾಲಕ ಕಾರು ಮರಕ್ಕೆ ಡಿಕ್ಕಿಯಾಗಿ ಅವಘಡ, ಗಂಭೀರ ಗಾಯಗೊಂಡ ಇಬ್ಬರು ಯುವಕರು ಹಾಗೂ ಮೂವರು ಯುವತಿಯರ ಖಾಸಗಿ ಆಸ್ಪತ್ರೆಗೆ ದಾಖಲು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ2
- ಚಿಂತಾಮಣಿಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಘಟನೆಯಿಂದ ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸಾರ್ವಜನಿಕರು ತಡರಾತ್ರಿ ಪ್ರತಿಭಟನೆ ನಡೆಸಿ ವೈದ್ಯರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.1
- ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಗ್ರಾಮಸ್ಥರ ಆಕ್ರೋಶ ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಮತ್ತು ಗ್ರಾಮದಲ್ಲಿ ಅಭಿವೃದ್ಧಿ ಪರ ಆಡಳಿತವನ್ನು ನಿರ್ವಹಿಸಲು ಹಾಗೂ ಗ್ರಾಮದ ನೈರ್ಮಲ್ಯ ನರೇಗಾ ಕಾಮಗಾರಿಗಳಲ್ಲಿ ಭ್ರಷ್ಟಾಚಾರವನ್ನು ಎಸಗಿರುವ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನವಿದ್ದು ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮತ್ತು ಮೇಲ್ವಿಚಾರಣೆ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮನವಿಗೆ ಅರ್ಜಿಗಳಿಗೆ ಸ್ಪಂದಿಸದೆ ಇರುವುದು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ಬದುಕಿಟ್ಟು ಮಲ್ಲಿಗೆಹಳ್ಳಿ, ಮದ್ದೂರು ಗ್ರಾಮದ ಸಾರ್ವಜನಿಕರೊಂದಿಗೆ ಉತ್ತಮ ಸಹ ಸಂಬಂಧವನ್ನು ಹೊಂದಿಲ್ಲದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಟರಾಜ್ ರವರನ್ನು ಗ್ರಾಮ ಪಂಚಾಯಿತಿಯಿಂದ ವರ್ಗಾವಣೆ ಮಾಡಿ ಮತ್ತು ಅವರು ಅಧಿಕಾರ ಅವಧಿಯಲ್ಲಿ ಮಾಡಲಾಗಿರುವ ಕಾಮಗಾರಿಗಳ ಪರಿಶೀಲನೆ ಮತ್ತು ಆಡಳಿತ ವ್ಯವಸ್ಥೆಯನ್ನು ತನಿಖೆ ಕೈಗೊಂಡು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗೆ ದೂರು ನೀಡಿದರೆ.2
- ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿತ ಸಮಯಕ್ಕೂ ಮುನ್ನ ಪಾದಯಾತ್ರೆಗೆ ತೆರಳಿದ್ದ ಯುವಕನ ಮೇಲೆ ಚಿರತೆ ದಾಳಿ ಮಾಡಿ ಪ್ರಾಣ ಕಸಿದಿದೆ. ಈ ದುರ್ಘಟನೆಗೆ ಶಾಸಕ ಎಂ.ಆರ್. ಮಂಜುನಾಥ್ ವಿಷಾದ ವ್ಯಕ್ತಪಡಿಸಿದ್ದು, ಭಕ್ತರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸುರಕ್ಷತಾ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದರು.1
- All About Widening of #AzeezSaitDoubleRoad/#MahadevpuraMainRoad in #NRConstituency #Mysuru which have been Layed Buried Underneath from 9 to 10 Years *ಭಾರತ ನಲ್ಲಿ ವೈರಲ್*1
- ಬೆಂಗಳೂರು ನಗರದ ಜೆಪಿ ನಗರದಲ್ಲಿ ನಡೆದ ಮಾವು ಮತ್ತು ಹಲಸಿನ ಮೇಳದಲ್ಲಿ ಹತ್ತು ಹಲವು ತಳಿಯ ಮಾವುಗಳು ಪ್ರದರ್ಶನಗೊಂಡವು. ರಸಪುರಿ, ಆಪೂಸ್‌ನಂತಹ ವೈವಿಧ್ಯಮಯ ಮಾವುಗಳೊಂದಿಗೆ, ಮಾವಿನ ಕಬಾಬ್, ಪಾನಿಪುರಿ, ದೋಸೆ, ಐಸ್ ಕ್ರೀಮ್‌ಗಳಂತಹ ವಿಶಿಷ್ಟ ಖಾದ್ಯಗಳು ಮೇಳದ ಪ್ರಮುಖ ಆಕರ್ಷಣೆಯಾಗಿದ್ದವು. ಈ ಮೇಳ ಮಾವು ಪ್ರಿಯರನ್ನು ಆಕರ್ಷಿಸಿ ಹೊಸ ರುಚಿಗಳನ್ನು ಪರಿಚಯಿಸಿತು.1
- ಬೆಂಗಳೂರಿನ ಒಂದು ಹೋಟೆಲ್‌ನಲ್ಲಿ ಚೆಕ್‌ಔಟ್ ಆದ ನಂತರ ರೂಮ್‌ನ ಸ್ಥಿತಿ ಕಂಡು ಮಾಲೀಕರು ಶಾಕ್ ಆಗಿದ್ದಾರೆ. ಈ ಘಟನೆ ಹೋಟೆಲ್‌ನ ಸ್ವಚ್ಛತೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.1
- ಚಿಂತಾಮಣಿ ಉಪ ಪೊಲೀಸ್ ಅಧೀಕ್ಷಕರನ್ನು (DySP) ಹೊಸಪೇಟೆಗೆ ವರ್ಗಾವಣೆ ಮಾಡಲಾಗಿದೆ. ಈ ದಿಢೀರ್ ಬೆಳವಣಿಗೆ ಸ್ಥಳೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.1