logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಕೇಶ್ ಅಡ್ಕ ಅವರಿಗೆ ಕಂಬಳ ಗುತ್ತು ಪ್ರಶಸ್ತಿ ತೆಂಕು ತಿಟ್ಟು ಯಕ್ಷಗಾನ ದ ಬಹು ಮುಖ ಪ್ರತಿಭೆಯ ಪ್ರಸಿದ್ದ ಯುವ ವೇಷಧಾರಿ, ಯಕ್ಷ ಗುರು, ಸಂಘಟಕ , ಪ್ರಯೋಗ ಶೀಲ ನಿರ್ದೇಶಕ ರಾಕೇಶ್ ರೈ ಅಡ್ಕ ಅವರಿಗೆ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ ಪ್ರದಾನ 11ಜನವರಿ ಆದಿತ್ಯವಾರ ಕದ್ರಿ ಕಂಬಳ ಗುತ್ತಿನ ಪಾವಂಜೆ ಮೇಳದ ಸೇವೆ ಆಟ ದ ವೇದಿಕೆ ಯಲ್ಲಿ ಜರಗಲಿದೆ. ರಾಕೇಶ್ ಅವರು ಪ್ರಖರ ರಾಷ್ಟ್ರೀಯ ವಾದಿ ಸಂಘಟಕ, ಶಿಕ್ಷಕ ದಿ. ಜಲoಧರ ರೈ ಅವರ ಶಿಷ್ಯ ರಾಗಿ ಹವ್ಯಾಸಿ ವಲಯ ದಲ್ಲಿ ಸಿದ್ದಿ ಪ್ರಸಿದ್ದಿ ಪಡೆದು ಪುಂಡು, ಸ್ತ್ರೀ, ರಾಜವೇಷ ನಿರ್ವಹಣೆ ಯಲ್ಲಿ ಅನುಪಮ ಸಾಧನೆ ಮಾಡಿ ಕಟೀಲು, ಬಪ್ಪನಾಡು ಮೇಳಗಳಲ್ಲಿ ಮೆರೆದು, ಪಟ್ಲ ಭಾಗವತರ ಪಾವಂಜೆ ಮೇಳದಲ್ಲಿ ಕಲಾ ವ್ಯವಸಾಯ ಮಾಡುತ್ತಾ ಬಪ್ಪನಾಡು ಮೇಳದಲ್ಲಿ ಅತಿಥಿ ಕಲಾವಿದರರಾಗಿ ದುಡಿಯುವ ಕಲಾವಿದರು.ಹಾಗೂ ಮೇಳಗಳ ತಿರುಗಾಟ ದ ಜೊತೆಯಲ್ಲೇ ಮೂರು ಜಿಲ್ಲೆ ಗಳಲ್ಲಿ ೧೯ ಕೇಂದ್ರ ಗಳಲ್ಲಿ ಯಕ್ಷಗಾನ ತರಬೇತಿ ನೀಡುವ ಯಕ್ಷ ಗುರು ಆಗಿದ್ದಾರೆ. ಕದ್ರಿ ಕಂಬಳ ಗುತ್ತಿನ ಯಜಮಾನರಾಗಿ, ಹವ್ಯಾಸಿ ಯಕ್ಷಗಾನ ಅರ್ಥ ಧಾರಿಗಳಾಗಿದ್ದ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಅವರ ಸ್ಮರಣೆ ಯೊಂದಿಗೆ ಪ್ರಶಸ್ತಿ ನೀಡಲಾಗುವುದು. ಖ್ಯಾತ ವೈದ್ಯ ಡಾ. ಜಯಶಂಕರ ಮಾರ್ಲ ಅವರು ಪ್ರಶಸ್ತಿ ವಿತರಿಸಲಿರುವರು ಎಂದು ಸೇವಾರ್ಥಿ ಉಷಾ ನವನೀತ ಶೆಟ್ಟಿ ತಿಳಿಸಿದ್ದಾರೆ. ಕದ್ರಿ ಕಂಬಳ ಗದ್ದೆ ಯಲ್ಲಿ ಪಾವಂಜೆ ಮೇಳ ದ "ಶ್ರೀ ದೇವೀ ಮಹಾತ್ಮೆ " ಯಕ್ಷಗಾನ ಸೇವೆ ಬಯಲಾಟ ಜರಗಲಿದೆ. ವರದಿ: ಶಂಶೀರ್ ಬುಡೋಳಿ

1 day ago
user_Shamsheer Budoli
Shamsheer Budoli
Journalist Mangaluru, Dakshina Kannada•
1 day ago
da0891df-0bb2-4899-863a-d318315061b0

ರಾಕೇಶ್ ಅಡ್ಕ ಅವರಿಗೆ ಕಂಬಳ ಗುತ್ತು ಪ್ರಶಸ್ತಿ ತೆಂಕು ತಿಟ್ಟು ಯಕ್ಷಗಾನ ದ ಬಹು ಮುಖ ಪ್ರತಿಭೆಯ ಪ್ರಸಿದ್ದ ಯುವ ವೇಷಧಾರಿ, ಯಕ್ಷ ಗುರು, ಸಂಘಟಕ , ಪ್ರಯೋಗ ಶೀಲ ನಿರ್ದೇಶಕ ರಾಕೇಶ್ ರೈ ಅಡ್ಕ ಅವರಿಗೆ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ ಪ್ರದಾನ 11ಜನವರಿ ಆದಿತ್ಯವಾರ ಕದ್ರಿ ಕಂಬಳ ಗುತ್ತಿನ ಪಾವಂಜೆ ಮೇಳದ ಸೇವೆ ಆಟ ದ ವೇದಿಕೆ ಯಲ್ಲಿ ಜರಗಲಿದೆ. ರಾಕೇಶ್ ಅವರು ಪ್ರಖರ ರಾಷ್ಟ್ರೀಯ ವಾದಿ ಸಂಘಟಕ,

a55c4fa3-1ddb-41dd-81cc-060a5590824b

ಶಿಕ್ಷಕ ದಿ. ಜಲoಧರ ರೈ ಅವರ ಶಿಷ್ಯ ರಾಗಿ ಹವ್ಯಾಸಿ ವಲಯ ದಲ್ಲಿ ಸಿದ್ದಿ ಪ್ರಸಿದ್ದಿ ಪಡೆದು ಪುಂಡು, ಸ್ತ್ರೀ, ರಾಜವೇಷ ನಿರ್ವಹಣೆ ಯಲ್ಲಿ ಅನುಪಮ ಸಾಧನೆ ಮಾಡಿ ಕಟೀಲು, ಬಪ್ಪನಾಡು ಮೇಳಗಳಲ್ಲಿ ಮೆರೆದು, ಪಟ್ಲ ಭಾಗವತರ ಪಾವಂಜೆ ಮೇಳದಲ್ಲಿ ಕಲಾ ವ್ಯವಸಾಯ ಮಾಡುತ್ತಾ ಬಪ್ಪನಾಡು ಮೇಳದಲ್ಲಿ ಅತಿಥಿ ಕಲಾವಿದರರಾಗಿ ದುಡಿಯುವ ಕಲಾವಿದರು.ಹಾಗೂ ಮೇಳಗಳ ತಿರುಗಾಟ ದ ಜೊತೆಯಲ್ಲೇ ಮೂರು ಜಿಲ್ಲೆ ಗಳಲ್ಲಿ ೧೯ ಕೇಂದ್ರ ಗಳಲ್ಲಿ ಯಕ್ಷಗಾನ ತರಬೇತಿ

0470d09d-2ff6-4b1c-85dd-067f9b2cc3a9

ನೀಡುವ ಯಕ್ಷ ಗುರು ಆಗಿದ್ದಾರೆ. ಕದ್ರಿ ಕಂಬಳ ಗುತ್ತಿನ ಯಜಮಾನರಾಗಿ, ಹವ್ಯಾಸಿ ಯಕ್ಷಗಾನ ಅರ್ಥ ಧಾರಿಗಳಾಗಿದ್ದ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಅವರ ಸ್ಮರಣೆ ಯೊಂದಿಗೆ ಪ್ರಶಸ್ತಿ ನೀಡಲಾಗುವುದು. ಖ್ಯಾತ ವೈದ್ಯ ಡಾ. ಜಯಶಂಕರ ಮಾರ್ಲ ಅವರು ಪ್ರಶಸ್ತಿ ವಿತರಿಸಲಿರುವರು ಎಂದು ಸೇವಾರ್ಥಿ ಉಷಾ ನವನೀತ ಶೆಟ್ಟಿ ತಿಳಿಸಿದ್ದಾರೆ. ಕದ್ರಿ ಕಂಬಳ ಗದ್ದೆ ಯಲ್ಲಿ ಪಾವಂಜೆ ಮೇಳ ದ "ಶ್ರೀ ದೇವೀ ಮಹಾತ್ಮೆ " ಯಕ್ಷಗಾನ ಸೇವೆ ಬಯಲಾಟ ಜರಗಲಿದೆ. ವರದಿ: ಶಂಶೀರ್ ಬುಡೋಳಿ

More news from ಕರ್ನಾಟಕ and nearby areas
  • 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ‌‌ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...
    1
    20 ಅಡಿ ಎತ್ತರದ ಬಾರೆ 
ನಿರ್ಮಾಣದ ಗುಡಿ‌‌ ಹತ್ತಿ  ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ  ಬಾರೆಕಳ್ಳೆ ಹತ್ತುವ ಸಹಸದ  ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
  • ಹಿರಿಯೂರು ತಾಲೂಕಿನ ಹಿಂಡಸ್‌ಕಟ್ಟೆ ಬಳಿ ಈಚರ್‌ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘಟನೆ ಶನಿವಾರ ರಾತ್ರಿ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಈ ಅಪಘಾತ ನಡೆದು ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್, ನಂಜುಂಡಿ, ರಾಹುಲ್ ಹಾಗೂ ಯಶ್ವಂತ್ ಎಂಬ ನಾಲ್ವರು ಪ್ರಾಣ ತೆತ್ತಿದ್ದು ಘಟನೆ ಮಾಸುವ ಕೆಲೆವೇ ಗಂಟೆಗಳ ಅಂತರದಲ್ಲಿ ಮತ್ತೆ ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ
    1
    ಹಿರಿಯೂರು ತಾಲೂಕಿನ ಹಿಂಡಸ್‌ಕಟ್ಟೆ ಬಳಿ ಈಚರ್‌ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘಟನೆ ಶನಿವಾರ ರಾತ್ರಿ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಈ ಅಪಘಾತ ನಡೆದು ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್, ನಂಜುಂಡಿ, ರಾಹುಲ್ ಹಾಗೂ ಯಶ್ವಂತ್ ಎಂಬ ನಾಲ್ವರು ಪ್ರಾಣ ತೆತ್ತಿದ್ದು ಘಟನೆ ಮಾಸುವ ಕೆಲೆವೇ ಗಂಟೆಗಳ ಅಂತರದಲ್ಲಿ ಮತ್ತೆ ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 hrs ago
  • ಯತ್ತಂಬಾಡಿ ಪ್ರಾಥಮಿಕ ಶಾಲೆಯನ್ನು ರಾಜ್ಯದಲ್ಲೇ ಮಾದರಿ ಶಾಲೆ ಮಾಡುವ ಗುರಿ ನಮ್ಮದು , ಉದ್ಯಮಿ ಹೇಮಂತ್. ಹಲಗೂರು:- ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವುಗಳು ಮುಂದಾಗಿದ್ದೇವೆ .ಯತ್ತಂಬಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಜಿಲ್ಲೆ ಯಲ್ಲೇ ಅಲ್ಲ ರಾಜ್ಯದಲ್ಲೇ ನಾನು ಮತ್ತು ನಮ್ಮ ಸ್ನೇಹಿತರು ಸೇರಿ ಮಾದರಿ ಶಾಲೆಯನ್ನಾಗಿ ಮಾಡುವ ಗುರಿಯನ್ನಾಗಿ ಇಟ್ಟುಕೊಂಡಿದ್ದೇವೆ .ಎಂದು ಬೆಂಗಳೂರಿನ ಉದ್ಯಮಿ ಹೇಮಂತ್ ತಿಳಿಸಿದರು. ಸಮೀಪದ ಯತ್ತಂಬಾಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಎಂಬ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಈಗ ಸರ್ಕಾರಿ ಶಾಲೆ ಎಂದರೆ ಅದು ಸರ್ಕಾರಕ್ಕೆ ಸೇರಿದ ಶಾಲೆ, ಸರ್ಕಾರ ಎಂದರೆ ಕಾಂಗ್ರೆಸ್ ಸರ್ಕಾರ, ಬಿಜೆಪಿ ಸರ್ಕಾರ ,ಜೆಡಿಎಸ್ ಸರ್ಕಾರ ಎಂಬ ಭಾವನೆ ಇದೆ. ಇದನ್ನೆಲ್ಲಾ ಹೊರತುಪಡಿಸಿ ಈ ಶಾಲೆ ನಮ್ಮ ಶಾಲೆ ,ನಮ್ಮೆಲ್ಲರ ಶಾಲೆ ಎಂಬ ಗೌರವ ನಮ್ಮಲ್ಲಿ ಬೆಳೆಯಬೇಕು. ಜಯರಾಮು ರವರ ಮೂಲಕ ನಾವು ಈ ಊರಿಗೆ ಕಾಲಿಟ್ಟಿದ್ದೇವೆ ಈ ಊರಿಗೂ ನಮಗೂ ಒಂದು ಋಣಾನುಬಂಧ ಬೆಳೆದಿದೆ .ಈ ಶಾಲೆಯಲ್ಲಿ ನಮಗೊಂದು ಸ್ಥಾನ ಸಿಕ್ಕಿದೆ ಅದು ಉಳಿಯಬೇಕಿದ್ದರೆ ಈ ಶಾಲೆ ಅತ್ಯುನ್ನತ ಮಟ್ಟಕ್ಕೆ ತಲುಪಬೇಕಾದರೆ ಏನೇನುಅಗತ್ಯವಿದೆ ಅದನ್ನೆಲ್ಲ ನಾವು ಪೂರೈಸಲು ಸಿದ್ಧರಿದ್ದೇವೆ. ನಮ್ಮ ಸಂಪಾದನೆಯ ಒಂದು ಭಾಗವನ್ನು ಮೀಸಲಿಟ್ಟುಈ ಶಾಲೆಯನ್ನು ಜಿಲ್ಲೆಯಲ್ಲಿ ಅತ್ಯುತ್ತಮ ಶಾಲೆಯಾಗಿಮಾಡಲು ನನ್ನ ಸ್ನೇಹಿತರ ಸಹಕಾರ ಇದೆ ಎಂಬ ಭಾವನೆಯಿಂದ ಮಾತು ಕೊಡುತ್ತೇನೆ. ಪೋಷಕರೆ ನಿಮ್ಮ ಸಹಕಾರ ನಿಮ್ಮ ಮಕ್ಕಳಿಗೆ ಇರಲಿ, ಗುರುಗಳಿಗೂ ಇರಲಿ ಈ ಮಕ್ಕಳನ್ನು ಉನ್ನತ ಮಟ್ಟದಲ್ಲಿ ನೋಡಲು ಬಯಸುತ್ತೇವೆ. ಇತರ ಶಾಲೆಗಳಿಗೂ ಇದು ಒಂದು ಮಾದರಿ ಶಾಲೆ ಆಗಬೇಕು ಹಾಗೆ ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಮತ್ತೋರ್ವ ಉದ್ದಮಿ, ಜಯ ರಾಮು ಮಾತನಾಡುತ್ತಾ, ಹಳ್ಳಿಯಲ್ಲಿ ಬಹುತೇಕ ಸರ್ಕಾರಿ ಶಾಲೆಗಳು ಮುಚ್ಚುವಂತ ಪರಿಸ್ಥಿತಿ ಬಂದಿದೆ ,ಅಂತಹ ಸಂದರ್ಭದಲ್ಲಿ ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಮನೆ ತುಂಬಿಸಿಕೊಳ್ಳುವ ಸುಗ್ಗಿ ಹಬ್ಬಸಂಕ್ರಾಂತಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ ನಮ್ಮ ಕಣ್ಮನ ತುಂಬಿಸಿದ ಇಲ್ಲಿಯ ಶಿಕ್ಷಕ ವೃಂದ ಮತ್ತು ಮಕ್ಕಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಹಳ್ಳಿಯ ಶಾಲೆಗಳಲ್ಲಿ ಓದಿ ವಿದ್ಯಾವಂತರಾಗಿ ಪಟ್ಟಣಗಳಲ್ಲಿ ಉದ್ಯೋಗ ನಿಮಿತ್ತ ಒತ್ತಡದ ಜೀವನ ನಡೆಸುತ್ತಿರುವ ನನ್ನ ಕುಟುಂಬದವರು ಮತ್ತು ಸಹೋದ್ಯೋಗಿಗಳನ್ನು ಕರೆತಂದು ಇಲ್ಲಿ ಸಮಯ ಕಳೆದದ್ದಕ್ಕೆ ಅವರಿಗೂ ಧನ್ಯವಾದಗಳು. ದೂರದ ಬೆಟ್ಟ ನುಣ್ಣಗೆ ಎಂದು ಪೋಷಕರು ತಮ್ಮ ಮಕ್ಕಳನ್ನು ಹಳ್ಳಿ ಶಾಲೆ ಬಿಟ್ಟು ಪಟ್ಟಣದ ಆಂಗ್ಲ ಮಾಧ್ಯಮದ ಶಾಲೆಗಳಿಗೆ ಸೇರಿಸುತ್ತಿರುವುದರಿಂದ ಹಳ್ಳಿ ಶಾಲೆಗಳು ಮುಚ್ಚಲ್ಪಡುತ್ತಿವೆ ಆದುದರಿಂದ ನಾವು ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೈಜೋಡಿಸೋಣ ಎಂದರು. ಶಾಲೆಯ ಮೈದಾನದಲ್ಲಿ ನಿರ್ಮಿಸಲ್ಪಟ್ಟ ಧಾನ್ಯಗಳ ಒಕ್ಕಣೆಯ ಕಣ, ಹೂವಿನಿಂದ ಅಲಂಕರಿಸಿದಧಾನ್ಯಗಳ ರಾಶಿ, ರಟ್ಟಿನಲ್ಲಿ ನಿರ್ಮಿಸಲಾದ ಹಳ್ಳಿಮನೆ, ನೀರು ಸೇದುವ ಬಾವಿ, ಎತ್ತಿನ ಬಂಡಿ ,ಒಣ ಹುಲ್ಲಿನ ಮೆದೆ, ಮೊರಗಳಲ್ಲಿ ತುಂಬಿಟ್ಟ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು, ಹೆಂಗಸು ಮತ್ತುಗಂಡಸಿನ ಚಿತ್ರವನ್ನು ಬಿಡಿಸಿರುವ ಮಡಿಕೆಗಳು, ಪಕ್ಷಿಗಳಿಂದ ಧಾನ್ಯವನ್ನು ಸಂರಕ್ಷಿಸಲು ಹೊಲಗಳಲ್ಲಿರಿಸುವ ಬೆದರು ಬೊಂಬೆಗಳು,ಎಳ್ಳು ಬೆಲ್ಲ ಕೊಬ್ಬರಿ ಮಿಶ್ರಣ, ಪೂಜಾ ಸಾಮಗ್ರಿಗಳು ಒಟ್ಟಾರೆ ಶಾಲೆಯ ಆವರಣ ಹಳ್ಳಿಯ ಸೊಬಗನ್ನು ಪ್ರತಿಬಿಂಬಿಸುತ್ತಿತ್ತು. ಇದೇ ಸಂದರ್ಭದಲ್ಲಿ ಯತ್ತಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ, ಪುಟ್ಟಸ್ವಾಮಾಚಾರಿ, ಸಿ ಆರ್. ಪಿ .ಶಿಕ್ಷಕ ರೇವಣ್ಣ ಹಾಗೂ ಬೆಂಗಳೂರಿನ ಉದ್ಯಮಿಗಳಾದ ಜಯರಾಮು ಶಿವಕುಮಾರ್, ವೀರಣ್ಣ, ಹೇಮಂತ್ ಮತ್ತು ಇತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯ ಶಿಕ್ಷಕ ವಿಶ್ವನಾಥ ಸೇರದಂತೆ ಶಿಕ್ಷಕ ವೃಂದ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ರಮೇಶ್, ಉಪಾಧ್ಯಕ್ಷರಾದ ಸೋಮಶೇಖರ್, ಶಿವಲಿಂಗೇಗೌಡ, ಕೆಂಚೇಗೌಡ, ಕೆಂಪೇಗೌಡ, ಕೆಂಪರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು. ಯತ್ತಂಬಾಡಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಗ್ಗಿ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದು.
    1
    ಯತ್ತಂಬಾಡಿ ಪ್ರಾಥಮಿಕ ಶಾಲೆಯನ್ನು ರಾಜ್ಯದಲ್ಲೇ ಮಾದರಿ ಶಾಲೆ ಮಾಡುವ ಗುರಿ ನಮ್ಮದು , ಉದ್ಯಮಿ ಹೇಮಂತ್.
ಹಲಗೂರು:- ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವುಗಳು ಮುಂದಾಗಿದ್ದೇವೆ .ಯತ್ತಂಬಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಜಿಲ್ಲೆ ಯಲ್ಲೇ ಅಲ್ಲ ರಾಜ್ಯದಲ್ಲೇ ನಾನು ಮತ್ತು ನಮ್ಮ ಸ್ನೇಹಿತರು ಸೇರಿ
ಮಾದರಿ ಶಾಲೆಯನ್ನಾಗಿ ಮಾಡುವ ಗುರಿಯನ್ನಾಗಿ ಇಟ್ಟುಕೊಂಡಿದ್ದೇವೆ .ಎಂದು ಬೆಂಗಳೂರಿನ ಉದ್ಯಮಿ ಹೇಮಂತ್ ತಿಳಿಸಿದರು.
ಸಮೀಪದ ಯತ್ತಂಬಾಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಎಂಬ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ,
ಈಗ ಸರ್ಕಾರಿ ಶಾಲೆ ಎಂದರೆ ಅದು ಸರ್ಕಾರಕ್ಕೆ ಸೇರಿದ ಶಾಲೆ, ಸರ್ಕಾರ ಎಂದರೆ ಕಾಂಗ್ರೆಸ್ ಸರ್ಕಾರ, ಬಿಜೆಪಿ ಸರ್ಕಾರ ,ಜೆಡಿಎಸ್ ಸರ್ಕಾರ ಎಂಬ ಭಾವನೆ ಇದೆ. ಇದನ್ನೆಲ್ಲಾ ಹೊರತುಪಡಿಸಿ ಈ ಶಾಲೆ ನಮ್ಮ ಶಾಲೆ ,ನಮ್ಮೆಲ್ಲರ ಶಾಲೆ ಎಂಬ ಗೌರವ ನಮ್ಮಲ್ಲಿ ಬೆಳೆಯಬೇಕು. ಜಯರಾಮು ರವರ ಮೂಲಕ ನಾವು ಈ ಊರಿಗೆ ಕಾಲಿಟ್ಟಿದ್ದೇವೆ ಈ ಊರಿಗೂ ನಮಗೂ ಒಂದು ಋಣಾನುಬಂಧ ಬೆಳೆದಿದೆ .ಈ ಶಾಲೆಯಲ್ಲಿ ನಮಗೊಂದು ಸ್ಥಾನ ಸಿಕ್ಕಿದೆ ಅದು ಉಳಿಯಬೇಕಿದ್ದರೆ ಈ ಶಾಲೆ ಅತ್ಯುನ್ನತ ಮಟ್ಟಕ್ಕೆ ತಲುಪಬೇಕಾದರೆ ಏನೇನುಅಗತ್ಯವಿದೆ ಅದನ್ನೆಲ್ಲ ನಾವು ಪೂರೈಸಲು ಸಿದ್ಧರಿದ್ದೇವೆ. ನಮ್ಮ ಸಂಪಾದನೆಯ ಒಂದು ಭಾಗವನ್ನು ಮೀಸಲಿಟ್ಟುಈ ಶಾಲೆಯನ್ನು ಜಿಲ್ಲೆಯಲ್ಲಿ ಅತ್ಯುತ್ತಮ ಶಾಲೆಯಾಗಿಮಾಡಲು ನನ್ನ ಸ್ನೇಹಿತರ ಸಹಕಾರ ಇದೆ ಎಂಬ ಭಾವನೆಯಿಂದ ಮಾತು ಕೊಡುತ್ತೇನೆ. ಪೋಷಕರೆ ನಿಮ್ಮ ಸಹಕಾರ ನಿಮ್ಮ ಮಕ್ಕಳಿಗೆ ಇರಲಿ, ಗುರುಗಳಿಗೂ ಇರಲಿ ಈ ಮಕ್ಕಳನ್ನು ಉನ್ನತ ಮಟ್ಟದಲ್ಲಿ ನೋಡಲು ಬಯಸುತ್ತೇವೆ. ಇತರ ಶಾಲೆಗಳಿಗೂ ಇದು ಒಂದು ಮಾದರಿ ಶಾಲೆ ಆಗಬೇಕು ಹಾಗೆ ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಮತ್ತೋರ್ವ ಉದ್ದಮಿ, ಜಯ ರಾಮು ಮಾತನಾಡುತ್ತಾ,
ಹಳ್ಳಿಯಲ್ಲಿ ಬಹುತೇಕ ಸರ್ಕಾರಿ ಶಾಲೆಗಳು ಮುಚ್ಚುವಂತ ಪರಿಸ್ಥಿತಿ ಬಂದಿದೆ ,ಅಂತಹ ಸಂದರ್ಭದಲ್ಲಿ ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಮನೆ ತುಂಬಿಸಿಕೊಳ್ಳುವ ಸುಗ್ಗಿ ಹಬ್ಬಸಂಕ್ರಾಂತಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ ನಮ್ಮ ಕಣ್ಮನ ತುಂಬಿಸಿದ ಇಲ್ಲಿಯ ಶಿಕ್ಷಕ ವೃಂದ ಮತ್ತು ಮಕ್ಕಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಹಳ್ಳಿಯ ಶಾಲೆಗಳಲ್ಲಿ ಓದಿ ವಿದ್ಯಾವಂತರಾಗಿ ಪಟ್ಟಣಗಳಲ್ಲಿ ಉದ್ಯೋಗ ನಿಮಿತ್ತ ಒತ್ತಡದ ಜೀವನ ನಡೆಸುತ್ತಿರುವ ನನ್ನ ಕುಟುಂಬದವರು ಮತ್ತು ಸಹೋದ್ಯೋಗಿಗಳನ್ನು ಕರೆತಂದು ಇಲ್ಲಿ ಸಮಯ ಕಳೆದದ್ದಕ್ಕೆ ಅವರಿಗೂ ಧನ್ಯವಾದಗಳು. ದೂರದ ಬೆಟ್ಟ ನುಣ್ಣಗೆ ಎಂದು ಪೋಷಕರು ತಮ್ಮ ಮಕ್ಕಳನ್ನು ಹಳ್ಳಿ ಶಾಲೆ ಬಿಟ್ಟು ಪಟ್ಟಣದ  ಆಂಗ್ಲ ಮಾಧ್ಯಮದ ಶಾಲೆಗಳಿಗೆ ಸೇರಿಸುತ್ತಿರುವುದರಿಂದ ಹಳ್ಳಿ ಶಾಲೆಗಳು ಮುಚ್ಚಲ್ಪಡುತ್ತಿವೆ ಆದುದರಿಂದ ನಾವು ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೈಜೋಡಿಸೋಣ ಎಂದರು.
ಶಾಲೆಯ ಮೈದಾನದಲ್ಲಿ ನಿರ್ಮಿಸಲ್ಪಟ್ಟ ಧಾನ್ಯಗಳ ಒಕ್ಕಣೆಯ ಕಣ, ಹೂವಿನಿಂದ ಅಲಂಕರಿಸಿದಧಾನ್ಯಗಳ ರಾಶಿ, ರಟ್ಟಿನಲ್ಲಿ ನಿರ್ಮಿಸಲಾದ ಹಳ್ಳಿಮನೆ, ನೀರು ಸೇದುವ ಬಾವಿ, ಎತ್ತಿನ ಬಂಡಿ ,ಒಣ ಹುಲ್ಲಿನ ಮೆದೆ, ಮೊರಗಳಲ್ಲಿ ತುಂಬಿಟ್ಟ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು, ಹೆಂಗಸು ಮತ್ತುಗಂಡಸಿನ ಚಿತ್ರವನ್ನು ಬಿಡಿಸಿರುವ ಮಡಿಕೆಗಳು, ಪಕ್ಷಿಗಳಿಂದ ಧಾನ್ಯವನ್ನು ಸಂರಕ್ಷಿಸಲು ಹೊಲಗಳಲ್ಲಿರಿಸುವ ಬೆದರು ಬೊಂಬೆಗಳು,ಎಳ್ಳು ಬೆಲ್ಲ ಕೊಬ್ಬರಿ ಮಿಶ್ರಣ, ಪೂಜಾ ಸಾಮಗ್ರಿಗಳು ಒಟ್ಟಾರೆ ಶಾಲೆಯ ಆವರಣ ಹಳ್ಳಿಯ ಸೊಬಗನ್ನು ಪ್ರತಿಬಿಂಬಿಸುತ್ತಿತ್ತು.
ಇದೇ ಸಂದರ್ಭದಲ್ಲಿ ಯತ್ತಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ, ಪುಟ್ಟಸ್ವಾಮಾಚಾರಿ, ಸಿ ಆರ್. ಪಿ .ಶಿಕ್ಷಕ ರೇವಣ್ಣ ಹಾಗೂ ಬೆಂಗಳೂರಿನ ಉದ್ಯಮಿಗಳಾದ ಜಯರಾಮು ಶಿವಕುಮಾರ್, ವೀರಣ್ಣ, ಹೇಮಂತ್ ಮತ್ತು ಇತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯ ಶಿಕ್ಷಕ ವಿಶ್ವನಾಥ ಸೇರದಂತೆ ಶಿಕ್ಷಕ ವೃಂದ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ರಮೇಶ್, ಉಪಾಧ್ಯಕ್ಷರಾದ ಸೋಮಶೇಖರ್, ಶಿವಲಿಂಗೇಗೌಡ, ಕೆಂಚೇಗೌಡ, ಕೆಂಪೇಗೌಡ, ಕೆಂಪರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಯತ್ತಂಬಾಡಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಗ್ಗಿ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    21 hrs ago
  • ಹನೂರು: ಕರ್ನಾಟಕದ ನಯಾಗರ ಎಂದೇ ಖ್ಯಾತಿ ಪಡೆದಿರುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತಕ್ಕೆ ಭಾನುವಾರ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರ ದಂಡೇ ಹರಿದುಬಂದಿತ್ತು. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಪ್ರವಾಸಿಗರು ಕಲ್ಲುಬಂಡೆಗಳ ನಡುವೆ ವೇಗವಾಗಿ ಹರಿಯುವ ಕಾವೇರಿ ನದಿಯ ರುದ್ರ–ರಮಣೀಯ ದೃಶ್ಯವನ್ನು ಸವಿದರು. ಜಲಪಾತ ವೀಕ್ಷಣೆ ಬಳಿಕ ಸ್ಥಳೀಯ ಮೀನು ಖಾದ್ಯಗಳನ್ನು ಸವಿಯಲು ಜನಸಂದಣಿ ಕಂಡುಬಂದಿತು. ಈ ವೇಳೆ ಪ್ರವಾಸಿಗರ ಸುರಕ್ಷತೆಗಾಗಿ ಪೊಲೀಸ್‌ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ನದಿಯ ಅಪಾಯಕರ ಪ್ರದೇಶಗಳಿಗೆ ತೆರಳದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.
    1
    ಹನೂರು: ಕರ್ನಾಟಕದ ನಯಾಗರ ಎಂದೇ ಖ್ಯಾತಿ ಪಡೆದಿರುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತಕ್ಕೆ ಭಾನುವಾರ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರ ದಂಡೇ ಹರಿದುಬಂದಿತ್ತು. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಪ್ರವಾಸಿಗರು ಕಲ್ಲುಬಂಡೆಗಳ ನಡುವೆ ವೇಗವಾಗಿ ಹರಿಯುವ ಕಾವೇರಿ ನದಿಯ ರುದ್ರ–ರಮಣೀಯ ದೃಶ್ಯವನ್ನು ಸವಿದರು. ಜಲಪಾತ ವೀಕ್ಷಣೆ ಬಳಿಕ ಸ್ಥಳೀಯ ಮೀನು ಖಾದ್ಯಗಳನ್ನು ಸವಿಯಲು ಜನಸಂದಣಿ ಕಂಡುಬಂದಿತು.
ಈ ವೇಳೆ ಪ್ರವಾಸಿಗರ ಸುರಕ್ಷತೆಗಾಗಿ ಪೊಲೀಸ್‌ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ನದಿಯ ಅಪಾಯಕರ ಪ್ರದೇಶಗಳಿಗೆ ತೆರಳದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist Hanur, Chamarajanagara•
    15 hrs ago
  • ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನ 1. 1 ಮೆಗಾ ವ್ಯಾಟ್ ಸೋಲಾರ್ ಘಟಕವನ್ನು ಶಾಸಕ ಎಂ.ಆರ್ ಮಂಜುನಾಥ್ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು ಮಲೆ ಮಹದೇಶ್ವರ ಪ್ರಾಧಿಕಾರಕ್ಕೆ ಅನುಕೂಲವಾಗುವ ನಟ್ಟಿನಲ್ಲಿ ಸುಮಾರು ರೂ 8.50ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ 1.1 ಮೆಗಾ ವ್ಯಾಟ್ ವಿದ್ಯುತ್ ಸಾಮರ್ಥ್ಯವುಳ್ಳ ಸೋಲಾರ್ ಪ್ಲಾಂಟ್ ಗೆ ಇಂದು ಚಾಲನೆಯನ್ನು ನೀಡಿದ್ದು ಇದರಿಂದ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರ ವ್ಯಾಪ್ತಿಗೆ ದಿನದ 24 ಗಂಟೆಯೂ ಸಹ ವಿದ್ಯುತ್ ಸಂಪರ್ಕ ಸಿಗಲಿದ್ದು ಇದನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಎಂಆರ್ ಮಂಜುನಾಥ್ ರವರು ತಿಳಿಸಿದರು. 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿ ಮತ್ತು ಸಿಸಿ ರಸ್ತೆ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಇದೇ ತಿಂಗಳ ಅಂತ್ಯದೊಳಗೆ ಈ ಕಾಮಗಾರಿಯನ್ನು ಸಂಪೂರ್ಣ ಮುಗಿಸಿ ಸಾರ್ವಜನಿಕರ ಅನುಕೂಲ ಕಲ್ಪಿಸುವಂತೆ ಸೂಚನೆ ನೀಡಿದರು. ವಜ್ರ ಮಲೆ ಭವನಕ್ಕೆ ಪೀಠೋಪಕರಣಗಳ ಸಾಮಗ್ರಿಗಳನ್ನು ಶಾಸಕ ಎಂಆರ್ ಮಂಜುನಾಥ್ ಪರಿಸರ ನಡೆಸಿ ಗುಣಮಟ್ಟ ಉಳ್ಳಂತಹ ಸಾಮಗ್ರಿಗಳನ್ನು ಅಳವಡಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು ... ಮಲೆ ಮಹದೆಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದ ಮಾಸ್ಟರ್ ಪ್ಲಾನ್ ಆವರಣವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿದರು. ಇತ್ತೀಚಿನ ದಿನಗಳಲ್ಲಿ ಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತಿದ್ದು, ಭಕ್ತರಿಗೆ ಮೂಲಬುತ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಮಾಸ್ಟರ್ ಪ್ಲಾನ್ ಆವರಣವನ್ನು ಅಭಿವೃದ್ದಿ ಪಡಿಸಬೇಕು. ಇದಲ್ಲದೆ ಬೆಟ್ಟದ ಸುತ್ತಮುತ್ತಲಿನ ವರವಲಯದ ಭಾಗಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ತಾಕಿತು ಮಾಡಿದರು. ಈಗಾಗಲೆ ನಡೆಯುತ್ತಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೆಕು ಎಂದು ಅಧಿಕಾರಿಗಳಿಗೆ ಸೂಚಿಸಿದರು ನಂತರ ದೇವಸ್ಥಾನದ ಒಳ ಪ್ರಾಂಗಣ, ಹೊರ ಪ್ರಾಂಗಣದ ಸುತ್ತಲೂ ಉತ್ಸವ ಕೌಂಟರ್, ರಥಗಳನ್ನು ನಿಲ್ಲಿಸುವ ಸ್ಥಳ, ಆನೆ ಶೆಡ್ಡು, ಲಗ್ಗೇಜ್ ಅಂಡ್ ಸ್ಲಿಪ್ಪರ್ ಕೌಂಟರ್ಗಳ ಸ್ಥಳ ಪರಿಶೀಲನೆ ಮಾಡಿ, ಹಾಗೂ ಭಕ್ತಾದಿಗಳು ಸರಾಗವಾಗಿ ವಾಹನಗಳಲ್ಲಿ ಓಡಾಡಲು ರಸ್ತೆ ಅಗಲೀಕರಣ ರಿಂಗ್ ರೋಡ್ ನಿರ್ಮಾಣ ಹಾಗೂ ಇಂಟರ್ನಲ್ ರೋಡ್ ಗಳ ಸ್ಥಳ ಪರಿಶೀಲನೆ ಹಾಗೂ ನೂತನ ದಾಸೋಹ ಭವನದ ಬಗೆಯೂ ಚರ್ಚಿಸಲಾಯಿತು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ ಈ ನಿಟ್ಟಿನಲ್ಲಿ ಆಧುನಿಕತೆಯಿಂದ ಕುಡಿದ ಸೊಸಜ್ಜಿತ ದಾಸೋಹ ಭವನವನ್ನು ನಿರ್ಮಿಸಲು ಈಗಾಗಲೇ ಉದ್ದೇಶಸಲಾಗಿದ್ದು ಟೆಂಡರ್ ಅಂತದಲ್ಲಿದೆ ಆದ್ದರಿಂದ ಅಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮವಿಸಿ ದಾಸೋಹ ಭವನ ನಿರ್ಮಾಣಕ್ಕೆ ಮುಂದಾಗಬೇಕು. ಅಲ್ಲದೆ ಭಕ್ತರು ಸುಗಮವಾಗಿ ತೆರಳಿ ದೇವರ ದರ್ಶನ ಪಡೆಯಲು ಉದ್ದೇಶಿಸಿರುವ ಸಾರಥಿ ಸಾಲಿನ ಸಂಕೀರ್ಣಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಭಕ್ತರಿಗೆ ಅನುಕೂಲ ಕಲ್ಪಿಸಬೇಕು ಎಂದು ಇದೇ ವೇಳೆ ಶಾಸಕರು ಸೂಚಿಸಿದರು. ಇದೇ ಸಮಯದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ ರಘು ಉಪ ಕಾರ್ಯದರ್ಶಿ ಚಂದ್ರಶೇಖರ್, ಲೋಕೋಪಯೋಗಿ ಎಇಇ ಚಿನ್ನಣ್ಣ, ಇಂಜಿನಿಯರ್ ಸಂತೋಷ್ ಇಂಜಿನಿಯರ್ ಸಂತೋಷ್, ಸೇಲ್ವಗಣಪತಿ,ವಿಸ್ತಾರ ಕನ್ಸಲ್ಟೆಂಟ್ಸ್, ಎಲ್ ಎಲ್ ಪಿ ಗಳಾದ ಶ್ರೀಧರ್,ಮನೋಜ್, ಕೃಷ್ಣನ್,ಮುಖಂಡರುಗಳಾದ ಚಿನ್ನವೆಂಕಟ, ಡಿಕೆ ರಾಜು, ಗೋವಿಂದ ವಿಜಯ್ ಕುಮಾರ್, ಎಸ್.ಆರ್ ಮಹದೇವ್ ಸುರೇಶ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    3
    ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನ 1. 1 ಮೆಗಾ ವ್ಯಾಟ್ ಸೋಲಾರ್ ಘಟಕವನ್ನು ಶಾಸಕ ಎಂ.ಆರ್ ಮಂಜುನಾಥ್ ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕರು ಮಲೆ ಮಹದೇಶ್ವರ ಪ್ರಾಧಿಕಾರಕ್ಕೆ ಅನುಕೂಲವಾಗುವ ನಟ್ಟಿನಲ್ಲಿ ಸುಮಾರು ರೂ 8.50ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ 1.1 ಮೆಗಾ ವ್ಯಾಟ್ ವಿದ್ಯುತ್ ಸಾಮರ್ಥ್ಯವುಳ್ಳ ಸೋಲಾರ್ ಪ್ಲಾಂಟ್ ಗೆ ಇಂದು ಚಾಲನೆಯನ್ನು ನೀಡಿದ್ದು ಇದರಿಂದ  ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರ ವ್ಯಾಪ್ತಿಗೆ ದಿನದ 24 ಗಂಟೆಯೂ ಸಹ ವಿದ್ಯುತ್ ಸಂಪರ್ಕ ಸಿಗಲಿದ್ದು ಇದನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಎಂಆರ್ ಮಂಜುನಾಥ್ ರವರು ತಿಳಿಸಿದರು.
5  ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿ ಮತ್ತು ಸಿಸಿ ರಸ್ತೆ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಇದೇ ತಿಂಗಳ ಅಂತ್ಯದೊಳಗೆ ಈ ಕಾಮಗಾರಿಯನ್ನು ಸಂಪೂರ್ಣ ಮುಗಿಸಿ ಸಾರ್ವಜನಿಕರ ಅನುಕೂಲ ಕಲ್ಪಿಸುವಂತೆ ಸೂಚನೆ ನೀಡಿದರು.
ವಜ್ರ ಮಲೆ ಭವನಕ್ಕೆ ಪೀಠೋಪಕರಣಗಳ ಸಾಮಗ್ರಿಗಳನ್ನು ಶಾಸಕ ಎಂಆರ್ ಮಂಜುನಾಥ್ ಪರಿಸರ ನಡೆಸಿ  ಗುಣಮಟ್ಟ ಉಳ್ಳಂತಹ ಸಾಮಗ್ರಿಗಳನ್ನು ಅಳವಡಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು ...
ಮಲೆ ಮಹದೆಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದ ಮಾಸ್ಟರ್ ಪ್ಲಾನ್ ಆವರಣವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿದರು. ಇತ್ತೀಚಿನ ದಿನಗಳಲ್ಲಿ ಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತಿದ್ದು, ಭಕ್ತರಿಗೆ ಮೂಲಬುತ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಮಾಸ್ಟರ್ ಪ್ಲಾನ್ ಆವರಣವನ್ನು ಅಭಿವೃದ್ದಿ ಪಡಿಸಬೇಕು.
ಇದಲ್ಲದೆ ಬೆಟ್ಟದ ಸುತ್ತಮುತ್ತಲಿನ ವರವಲಯದ ಭಾಗಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ತಾಕಿತು ಮಾಡಿದರು. ಈಗಾಗಲೆ ನಡೆಯುತ್ತಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೆಕು ಎಂದು ಅಧಿಕಾರಿಗಳಿಗೆ ಸೂಚಿಸಿದರು ನಂತರ  ದೇವಸ್ಥಾನದ ಒಳ ಪ್ರಾಂಗಣ, ಹೊರ ಪ್ರಾಂಗಣದ  ಸುತ್ತಲೂ ಉತ್ಸವ ಕೌಂಟರ್, ರಥಗಳನ್ನು ನಿಲ್ಲಿಸುವ ಸ್ಥಳ, ಆನೆ ಶೆಡ್ಡು, ಲಗ್ಗೇಜ್ ಅಂಡ್ ಸ್ಲಿಪ್ಪರ್ ಕೌಂಟರ್ಗಳ ಸ್ಥಳ ಪರಿಶೀಲನೆ ಮಾಡಿ,  ಹಾಗೂ  ಭಕ್ತಾದಿಗಳು ಸರಾಗವಾಗಿ ವಾಹನಗಳಲ್ಲಿ ಓಡಾಡಲು ರಸ್ತೆ ಅಗಲೀಕರಣ ರಿಂಗ್ ರೋಡ್ ನಿರ್ಮಾಣ ಹಾಗೂ ಇಂಟರ್ನಲ್ ರೋಡ್ ಗಳ ಸ್ಥಳ ಪರಿಶೀಲನೆ ಹಾಗೂ ನೂತನ ದಾಸೋಹ ಭವನದ ಬಗೆಯೂ ಚರ್ಚಿಸಲಾಯಿತು. 
ಶ್ರೀ ಕ್ಷೇತ್ರ ಮಲೆ  ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ ಈ ನಿಟ್ಟಿನಲ್ಲಿ  ಆಧುನಿಕತೆಯಿಂದ ಕುಡಿದ ಸೊಸಜ್ಜಿತ ದಾಸೋಹ ಭವನವನ್ನು ನಿರ್ಮಿಸಲು ಈಗಾಗಲೇ ಉದ್ದೇಶಸಲಾಗಿದ್ದು ಟೆಂಡರ್ ಅಂತದಲ್ಲಿದೆ ಆದ್ದರಿಂದ ಅಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮವಿಸಿ ದಾಸೋಹ ಭವನ ನಿರ್ಮಾಣಕ್ಕೆ ಮುಂದಾಗಬೇಕು. ಅಲ್ಲದೆ ಭಕ್ತರು ಸುಗಮವಾಗಿ ತೆರಳಿ ದೇವರ ದರ್ಶನ ಪಡೆಯಲು ಉದ್ದೇಶಿಸಿರುವ ಸಾರಥಿ ಸಾಲಿನ ಸಂಕೀರ್ಣಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಭಕ್ತರಿಗೆ ಅನುಕೂಲ ಕಲ್ಪಿಸಬೇಕು ಎಂದು ಇದೇ ವೇಳೆ ಶಾಸಕರು ಸೂಚಿಸಿದರು. 
ಇದೇ ಸಮಯದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ  ಕಾರ್ಯದರ್ಶಿಗಳಾದ  ಎ.ಇ  ರಘು ಉಪ ಕಾರ್ಯದರ್ಶಿ ಚಂದ್ರಶೇಖರ್, ಲೋಕೋಪಯೋಗಿ ಎಇಇ ಚಿನ್ನಣ್ಣ, ಇಂಜಿನಿಯರ್ ಸಂತೋಷ್ ಇಂಜಿನಿಯರ್ ಸಂತೋಷ್, ಸೇಲ್ವಗಣಪತಿ,ವಿಸ್ತಾರ ಕನ್ಸಲ್ಟೆಂಟ್ಸ್, ಎಲ್ ಎಲ್ ಪಿ ಗಳಾದ ಶ್ರೀಧರ್,ಮನೋಜ್, ಕೃಷ್ಣನ್,ಮುಖಂಡರುಗಳಾದ ಚಿನ್ನವೆಂಕಟ, ಡಿಕೆ ರಾಜು, ಗೋವಿಂದ ವಿಜಯ್ ಕುಮಾರ್, ಎಸ್.ಆರ್ ಮಹದೇವ್ ಸುರೇಶ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Voice of people ಹನೂರು, ಚಾಮರಾಜನಗರ, ಕರ್ನಾಟಕ•
    15 hrs ago
  • *ಬೆಳಗಾವಿ ಬ್ರೇಕಿಂಗ್* ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನ ಗಾಂಜಾ ಗಮತ್ತು. ಚಿಕ್ಕ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ. ವೈದ್ಯ ಗಾಂಜಾ ಸೇವನೆ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ದೃಢ. ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಮಾಹಿತಿ. ಮಕ್ಕಳ ಆರೋಗ್ಯ ಕಾಪಾಡೋ ವೈದ್ಯನೇ ಮಾದಕ ವಸ್ತು ಸೇವನೆ. ಖಚಿತ ಮಾಹಿತಿ ಮೇರೆಗೆ ವೈದ್ಯನ ಮನೆ ಮೇಲೆ ಪೊಲೀಸ್ ದಾಳಿ. ದಾಳಿಯ ವೇಳೆಯಲ್ಲಿ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ. ವೈದ್ಯ ಡಾ. ರಾಹುಲ್ ಬಂತಿ ಮನೆಯಲ್ಲಿ ಪತ್ತೆಯಾಗಿರೋ ಮಾದಕ ವಸ್ತು. ಬೆಳಗಾವಿಯ ಶಿವಬಸವನ ನಗರದಲ್ಲಿ ಇರೋ ವೈದ್ಯನ ಮನೆ. ವೈದ್ಯ ಬಂತಿ ಹಿರೇಬಾಗೇವಾಡಿ ಸಮುದಾಯ ಆರೋಗ್ಯಾಧಿಕಾರಿ. ಹಿರೇಬಾಗೇವಾಡಿಯಲ್ಲಿ ಚಿಕ್ಕ ಮಕ್ಕಳ ತಜ್ಱ ಆಗಿರೋ ವೈದ್ಯ. ವೈದ್ಯನ ವಿರುದ್ದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್. ಈಗಾಗಲೇ ವೈದ್ಯನಿಗೆ ನೋಟಿಸ್ ಜಾರಿ ಮಾಡಿರುವ ಮಾಳಮಾರುತಿ ಠಾಣೆ ಪೊಲೀಸರು. ವೈದ್ಯನ ವಿರುದ್ಧ ಕ್ರಮ ಯಾಕೆ ಇಲ್ಲ ಎನ್ನುವುದು ಪ್ರಶ್ನೆ!
    1
    *ಬೆಳಗಾವಿ ಬ್ರೇಕಿಂಗ್*
ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನ ಗಾಂಜಾ ಗಮತ್ತು.
ಚಿಕ್ಕ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ.
ವೈದ್ಯ ಗಾಂಜಾ ಸೇವನೆ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ದೃಢ.
ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಮಾಹಿತಿ.
ಮಕ್ಕಳ ಆರೋಗ್ಯ ಕಾಪಾಡೋ ವೈದ್ಯನೇ ಮಾದಕ ವಸ್ತು ಸೇವನೆ.
ಖಚಿತ ಮಾಹಿತಿ ಮೇರೆಗೆ ವೈದ್ಯನ ಮನೆ ಮೇಲೆ ಪೊಲೀಸ್ ದಾಳಿ.
ದಾಳಿಯ ವೇಳೆಯಲ್ಲಿ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ.
ವೈದ್ಯ ಡಾ. ರಾಹುಲ್ ಬಂತಿ ಮನೆಯಲ್ಲಿ ಪತ್ತೆಯಾಗಿರೋ ಮಾದಕ ವಸ್ತು.
ಬೆಳಗಾವಿಯ ಶಿವಬಸವನ ನಗರದಲ್ಲಿ ಇರೋ ವೈದ್ಯನ ಮನೆ.
ವೈದ್ಯ ಬಂತಿ ಹಿರೇಬಾಗೇವಾಡಿ ಸಮುದಾಯ ಆರೋಗ್ಯಾಧಿಕಾರಿ.
ಹಿರೇಬಾಗೇವಾಡಿಯಲ್ಲಿ ಚಿಕ್ಕ ಮಕ್ಕಳ ತಜ್ಱ ಆಗಿರೋ ವೈದ್ಯ.
ವೈದ್ಯನ ವಿರುದ್ದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್.
ಈಗಾಗಲೇ ವೈದ್ಯನಿಗೆ ನೋಟಿಸ್ ಜಾರಿ ಮಾಡಿರುವ ಮಾಳಮಾರುತಿ ಠಾಣೆ ಪೊಲೀಸರು.
ವೈದ್ಯನ ವಿರುದ್ಧ ಕ್ರಮ ಯಾಕೆ ಇಲ್ಲ ಎನ್ನುವುದು ಪ್ರಶ್ನೆ!
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    8 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    7 hrs ago
  • ಚಿತ್ರದುರ್ಗ ಬ್ರೇಕಿಂಗ್ ಎರಡು ಕಡೆ ಪ್ರತ್ಯೇಕ ಅಪಘಾತ ಆರು ಜನ ಸಾವು ಮೂವರಿಗೆ ಗಂಭೀರ ಗಾಯ.. ಚಿತ್ರದುರ್ಗ ಜಿಲ್ಲೆಯಲ್ಲಿ ಶನಿವಾರ ಎರಡು ಕಡೆ ಭೀಕರ ಅಪಘಾತವಾಗಿದ್ದ 6 ಜನ ಮೃತ‌ಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿರಿಯೂರಿನ ತಾಲ್ಲೂಕಿ ಹಿಂಡಾಸ್ ಕಟ್ಟೆ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದಾರೆ ಹಿರಿಯೂರು ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಿತ್ರದುರ್ಗ ಸಮೀಪ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಇನ್ನೋವಾ ಕಾರು ಡಿಕ್ಕಿಯಾಗಿ 2 ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.. ಚಿತ್ರದುರ್ಗದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಇನ್ನೋವಾ ಚಾಲಕ ರಾಕೇಶ್ (40) ಕಮಲ್ ಹರಿಬಾಬ್ ಪಾಟೀಲ್ (65) ಮೃತಪಟ್ಟಿದ್ದಾರೆ. ಮೃತರು ಮಹಾರಾಷ್ಟ್ರದ ಕೊಲ್ಲಾಪುರ ಮೂಲದವರು ಎಂದು ತಿಳಿದು ಬಂದಿದೆ. ಇದೆ ಕಾರಿನಲ್ಲಿದ್ದ DYSP ವೈಷ್ಣವಿ ಪಾಟೀಲ್, ಕುಸುಮ, ಪೊಲೀಸ್ ಪೇದೆ ಉದಯ್ ಸಿಂಗ್ ಗಾಯಾಗೊಂಡಿದ್ದಾರೆ.DYSP ವೈಷ್ಣವಿ ಪಾಟೀಲ್ ತಾಯಿ ಮತ್ತು ಚಿಕ್ಕಮ್ಮನ ಜೊತೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಮಹಾರಾಷ್ಟ್ರಕ್ಕೆ ವಾಪಸ್ ತೆರಳುವ ಮಾರ್ಗ ಮಧ್ಯೆ ಈ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ DYSP ದಿನಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..
    1
    ಚಿತ್ರದುರ್ಗ ಬ್ರೇಕಿಂಗ್
ಎರಡು ಕಡೆ ಪ್ರತ್ಯೇಕ ಅಪಘಾತ ಆರು ಜನ ಸಾವು ಮೂವರಿಗೆ ಗಂಭೀರ ಗಾಯ..
ಚಿತ್ರದುರ್ಗ ಜಿಲ್ಲೆಯಲ್ಲಿ ಶನಿವಾರ  ಎರಡು ಕಡೆ ಭೀಕರ ಅಪಘಾತವಾಗಿದ್ದ 6 ಜನ ಮೃತ‌ಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಿರಿಯೂರಿನ  ತಾಲ್ಲೂಕಿ ಹಿಂಡಾಸ್ ಕಟ್ಟೆ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದಾರೆ
ಹಿರಿಯೂರು ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಚಿತ್ರದುರ್ಗ ಸಮೀಪ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ
ಇನ್ನೋವಾ ಕಾರು ಡಿಕ್ಕಿಯಾಗಿ 2 ಸಾವನ್ನಪ್ಪಿದ್ದು, ಮೂವರು
ಗಂಭೀರವಾಗಿ ಗಾಯಗೊಂಡಿದ್ದಾರೆ..
ಚಿತ್ರದುರ್ಗದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ  ಈ ಭೀಕರ ಅಪಘಾತ
ಸಂಭವಿಸಿದೆ.
ಈ ಘಟನೆಯಲ್ಲಿ ಇನ್ನೋವಾ ಚಾಲಕ ರಾಕೇಶ್ (40) ಕಮಲ್
ಹರಿಬಾಬ್ ಪಾಟೀಲ್ (65) ಮೃತಪಟ್ಟಿದ್ದಾರೆ. ಮೃತರು
ಮಹಾರಾಷ್ಟ್ರದ ಕೊಲ್ಲಾಪುರ ಮೂಲದವರು ಎಂದು
ತಿಳಿದು ಬಂದಿದೆ. ಇದೆ ಕಾರಿನಲ್ಲಿದ್ದ DYSP ವೈಷ್ಣವಿ ಪಾಟೀಲ್,
ಕುಸುಮ, ಪೊಲೀಸ್ ಪೇದೆ ಉದಯ್ ಸಿಂಗ್
ಗಾಯಾಗೊಂಡಿದ್ದಾರೆ.DYSP ವೈಷ್ಣವಿ ಪಾಟೀಲ್ ತಾಯಿ ಮತ್ತು
ಚಿಕ್ಕಮ್ಮನ ಜೊತೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ
ಮಹಾರಾಷ್ಟ್ರಕ್ಕೆ ವಾಪಸ್ ತೆರಳುವ ಮಾರ್ಗ ಮಧ್ಯೆ ಈ 
ಅಪಘಾತ ನಡೆದಿದೆ. 
ಘಟನಾ ಸ್ಥಳಕ್ಕೆ DYSP ದಿನಕರ್
ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
ದಾಖಲಾಗಿದೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಹನೂರು :ಪಟ್ಟಣದ ಹೊರವಲಯದಲ್ಲಿ ಕರ್ನಾಟಕ ಗೃಹ ಮಂಡಳಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ವೇಳೆ, ಬಡಾವಣೆಯ ಪೂರ್ವ ದಿಕ್ಕಿನ ಬಾಹ್ಯ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸುಮಾರು 7663 ಮೀಟರ್ ವಿದ್ಯುತ್ ತಂತಿಗಳು ಮತ್ತು 39 ಟಿ.ಸಿ.ಗಳ ಸ್ಟ್ರಕ್ಚರ್ ಬ್ರೇಸ್ ಕಳ್ಳತನಗೊಂಡಿರುವುದು ಪತ್ತೆಯಾಗಿದೆ. ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು ಹಾಗೂ ಸಂಬಂಧಪಟ್ಟ ಶಾಖಾಧಿಕಾರಿಗಳು ಪರಿಶೀಲನೆ ನಡೆಸಿದಾಗ. ‌ಈ ಘಟನೆ ಬೆಳಕಿಗೆ ಬಂದಿದೆ ಅಲ್ಲದೆ ಈ ಕಳ್ಳತನದಿಂದ ಸುಮಾರು ರೂ. 4.71 ಲಕ್ಷ ನಿಗಮಕ್ಕೆ ಆರ್ಥಿಕ ನಷ್ಟ ಉಂಟಾಗಿದೆ. ಅಧಿಕಾರಿಗಳು ಪ್ರಕರಣವನ್ನು ಪೊಲೀಸರ ಗಮನಕ್ಕೆ ತಂದಿದ್ದು, ಇಂತಹ ಕಳ್ಳತನದಿಂದ ವಿದ್ಯುತ್ ಸರಬರಾಜು, ಎಲ್.ಟಿ. ಲೈನ್ ಮತ್ತು ಬೀದಿ ದೀಪಗಳು ತಾತ್ಕಾಲಿಕವಾಗಿ ವ್ಯತ್ಯಸ್ತವಾಗುತ್ತವೆ ಮತ್ತು ಗೃಹ ಮಂಡಳಿಗೆ ಮಹತ್ವಪೂರ್ಣ ಆರ್ಥಿಕ ನಷ್ಟ ಉಂಟಾಗುತ್ತದೆ. ಎಂದು ಪೊಲೀಸರಿಗೆ ದೂರಿದ್ದು ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    1
    ಹನೂರು :ಪಟ್ಟಣದ ಹೊರವಲಯದಲ್ಲಿ ಕರ್ನಾಟಕ ಗೃಹ ಮಂಡಳಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ವೇಳೆ, ಬಡಾವಣೆಯ ಪೂರ್ವ ದಿಕ್ಕಿನ ಬಾಹ್ಯ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸುಮಾರು 7663 ಮೀಟರ್ ವಿದ್ಯುತ್ ತಂತಿಗಳು ಮತ್ತು 39 ಟಿ.ಸಿ.ಗಳ ಸ್ಟ್ರಕ್ಚರ್ ಬ್ರೇಸ್ ಕಳ್ಳತನಗೊಂಡಿರುವುದು ಪತ್ತೆಯಾಗಿದೆ.
ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು ಹಾಗೂ ಸಂಬಂಧಪಟ್ಟ ಶಾಖಾಧಿಕಾರಿಗಳು
ಪರಿಶೀಲನೆ ನಡೆಸಿದಾಗ. ‌ಈ ಘಟನೆ ಬೆಳಕಿಗೆ ಬಂದಿದೆ
ಅಲ್ಲದೆ ಈ ಕಳ್ಳತನದಿಂದ ಸುಮಾರು ರೂ. 4.71 ಲಕ್ಷ ನಿಗಮಕ್ಕೆ ಆರ್ಥಿಕ ನಷ್ಟ ಉಂಟಾಗಿದೆ. ಅಧಿಕಾರಿಗಳು ಪ್ರಕರಣವನ್ನು ಪೊಲೀಸರ ಗಮನಕ್ಕೆ ತಂದಿದ್ದು, 
ಇಂತಹ ಕಳ್ಳತನದಿಂದ ವಿದ್ಯುತ್ ಸರಬರಾಜು, ಎಲ್.ಟಿ. ಲೈನ್ ಮತ್ತು ಬೀದಿ ದೀಪಗಳು ತಾತ್ಕಾಲಿಕವಾಗಿ ವ್ಯತ್ಯಸ್ತವಾಗುತ್ತವೆ ಮತ್ತು ಗೃಹ ಮಂಡಳಿಗೆ ಮಹತ್ವಪೂರ್ಣ ಆರ್ಥಿಕ ನಷ್ಟ ಉಂಟಾಗುತ್ತದೆ. ಎಂದು ಪೊಲೀಸರಿಗೆ ದೂರಿದ್ದು
ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist Hanur, Chamarajanagara•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.