ಮಾಜಿ ಶಾದಕ ಕೆ.ಶರಣಪ್ಪ ವಕೀಲರು ಇವರ ಮನೆಯಲ್ಲಿ ಮನೆಗೊಂದು ಗ್ರಂಥಾಲಯಕ್ಕೆ ಚಾಲನೆ ಕುಷ್ಟಗಿ:- ಈ ರಾಜ್ಯದಲ್ಲಿ ಪ್ರತಿ ಮನೆಗೊಂದು ಪೂಜಾ ಮಂದಿರಗಳು ಇರುತ್ತದೆಯೋ ಅದೇ ರೀತಿಯಾಗಿ ಈ ರಾಜ್ಯದಲ್ಲಿ ಕೂಡ ಪ್ರತಿ ಮನೆಗೊಂದು ಗ್ರಂಥಾಲಯ ಇರಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಹೇಳಿದರು. ಇಲ್ಲಿನ ಮಾಜಿ ಶಾಸಕ ಕೆ.ಶರಣಪ್ಪ ವಕೀಲರು ಇವರ ಮನೆಯಲ್ಲಿ ಮನೆಗೊಂದು ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪುಸ್ತಕ ಅಂದರೆ ಬರೀ ಪುಸ್ತಕ ಅಲ್ಲ; ಅದು ಜ್ಞಾನದ ಆಗರ. ನಾವು ಜ್ಞಾನದ ವಾರಸುದಾರರು. ಹಾಗಾಗಿ ಹಿರಿಯರು ಮನೆಯಲ್ಲಿ ಪೂಜಾ ಮನೆ ಮಾಡಿದ್ದಾರೆ. ನಾವು ಪೂಜಾ ಮನೆ ಪಕ್ಕ ಒಂದು ಗ್ರಂಥಾಲಯ ಕಟ್ಟೋಣ, ಪುಸ್ತಕ ಜೋಡಿಸೋಣ ಎಂದರು. ಈ ಸಂದರ್ಭದಲ್ಲಿ ಸಮಾರಂಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ, ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ, ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ ಜೀವನಸಾಬ ವಾಲೀಕಾರ ಅವರು ನಿರೂಪಿಸಿದರು. *
ಮಾಜಿ ಶಾದಕ ಕೆ.ಶರಣಪ್ಪ ವಕೀಲರು ಇವರ ಮನೆಯಲ್ಲಿ ಮನೆಗೊಂದು ಗ್ರಂಥಾಲಯಕ್ಕೆ ಚಾಲನೆ ಕುಷ್ಟಗಿ:- ಈ ರಾಜ್ಯದಲ್ಲಿ ಪ್ರತಿ ಮನೆಗೊಂದು ಪೂಜಾ ಮಂದಿರಗಳು ಇರುತ್ತದೆಯೋ ಅದೇ ರೀತಿಯಾಗಿ ಈ ರಾಜ್ಯದಲ್ಲಿ ಕೂಡ ಪ್ರತಿ ಮನೆಗೊಂದು ಗ್ರಂಥಾಲಯ ಇರಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಹೇಳಿದರು. ಇಲ್ಲಿನ ಮಾಜಿ ಶಾಸಕ ಕೆ.ಶರಣಪ್ಪ ವಕೀಲರು ಇವರ ಮನೆಯಲ್ಲಿ ಮನೆಗೊಂದು ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪುಸ್ತಕ ಅಂದರೆ ಬರೀ ಪುಸ್ತಕ ಅಲ್ಲ; ಅದು ಜ್ಞಾನದ ಆಗರ. ನಾವು ಜ್ಞಾನದ ವಾರಸುದಾರರು. ಹಾಗಾಗಿ ಹಿರಿಯರು ಮನೆಯಲ್ಲಿ ಪೂಜಾ ಮನೆ ಮಾಡಿದ್ದಾರೆ. ನಾವು ಪೂಜಾ ಮನೆ ಪಕ್ಕ ಒಂದು ಗ್ರಂಥಾಲಯ ಕಟ್ಟೋಣ, ಪುಸ್ತಕ ಜೋಡಿಸೋಣ
ಎಂದರು. ಈ ಸಂದರ್ಭದಲ್ಲಿ ಸಮಾರಂಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ, ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ, ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ ಜೀವನಸಾಬ ವಾಲೀಕಾರ ಅವರು ನಿರೂಪಿಸಿದರು. *
- ಕುಷ್ಟಗಿ:- ಪಟ್ಟಣದ ಶಾಖಾಪೂರ ರಸ್ತೆಯ ಗಿಡ್ಡ ಹನಮಂತಪ್ಪ ಚೂರಿ ಇವರ ಲೇಹೌಟ್ ಶ್ರೀ ಅಡಿರಾಯ ದೇವಸ್ಥಾನ ಹತ್ತಿರದ ಕಲಾವಿದ ಹಾಗೂ ಜನಾಪದ ಕಲಾವಿದ ಮತ್ತು ಡಾ. ಜೀವನಸಾಬ ಬಿನ್ನಾಳ ಇವರ ಮನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ , ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಬೇಡಿ ನೀಡಿ ಮನೆಗೊಂದು ಪುಸ್ತಕ ಗ್ರಂಥಾಲಯ ರಾಜ್ಯದ ಒಂದು ಲಕ್ಷ ಗ್ರಂಥಾಲಯಗಳ ಯೋಜನೆ ಬಗ್ಗೆ ಜನ ಜಾಗೃತಿ ಮೂಡಿಸುವ ಮೂಲಕ ಮಾತನಾಡಿದರು. ನಂತರ ಡಾ. ಜೀವನಸಾಬ ಬಿನ್ನಾಳ ಮಾತನಾಡಿ ಈ ಕಾರ್ಯಕ್ರಮ ನೆಡೆಸುವಂತದ್ದು ಅತ್ಯಂತ ಒಳ್ಳೆಯ ಕಾರ್ಯವಾಗಿದೆ ಈ ಕಾರ್ಯಕ್ರಮ ಈಗ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಮಾತ್ರ ನೆಡೆಯುತ್ತಿದೆ. ಆದರೆ ಪ್ರತಿ ಮನೆ ಮನೆಗೆ ಮತ್ತು ಪ್ರತಿ ಗ್ರಾಮ ಪಂಚಾಯತ ಹಾಗೂ ಪ್ರತಿ ಹಳ್ಳಿಯಲ್ಲಿ ನೆಡೆದಾಗ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸು ನನಸಾಗುತ್ತದೆ. ಆದರೆ ಪುಸ್ತಕ ಓದುವ ಅಭ್ಯಾಸವನ್ನು ಪ್ರತಿಯೊಬ್ಬರು ಕೂಡ ಬೆಳೆಸಿಕೊಂಡಾಗ ಒಳ್ಳೆಯ ಜ್ಞಾನ ಮೂಡುತ್ತದೆ ಈ ಒಂದು ಕಾರ್ಯಕ್ರಮ ಯಶಸ್ವಿಗೊಳ್ಳಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ, ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ, ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ ಜೀವನಸಾಬ ವಾಲೀಕಾರ ಅವರು ನಿರೂಪಿಸಿದರು. *4
- 105 ಕೆಜಿ ತೂಕದ ಜೋಳದ ಚೀಲ ಹೊತ್ತು ದೀಡ ನಮಸ್ಕಾರ ಹಾಕಿದ ಬಾಲರಾಜ ಇಳಕಲ್ ತಾಲೂಕಿನ ಗೋನಾಳ್ ಎಸ್‌ಟಿ ಗ್ರಾಮದ ಬಾಲಕ ಬಾಲರಾಜ ಹನುಮಂತ ಕುರಿ ಪ್ರಥಮ ಬಾರಿಗೆ 105 ಕೆಜಿ ತೂಕದ ಚೀಲವನ್ನು ತಮ್ಮ ಮನೆಯಿಂದ ಒತ್ತುಕೊಂಡು ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಆರಾಧ್ಯ ದೈವ ಮಾರುತೇಶ್ವರ ದೇವಸ್ಥಾನದವರೆಗೆ ಲೀಡ್ ನಮಸ್ಕಾರ ಹಾಕಿದನು. ಈ ಬಾಲಕನ ವಿಶೇಷ ಸಾಧನೆಗೆ ಗ್ರಾಮದ ಎಲ್ಲಾ ಗುರುಹಿರಿಯರು ಯುವ ಮಿತ್ರರು ಕುಟುಂಬ ವರ್ಗದವರು ಸಾತ್ ನೀಡಿದರು.1
- ಕರ್ನಾಟಕದ ಜನರೇ ಎಚ್ಚರ ಹಕ್ಕಿ ಜ್ವರ ಕಂಡು ಬಂದಿದೆ ಕೋಳಿ ಮಾಸವನ್ನು ತಿನ್ನೋವರಿಗೆ ನಿಲ್ಲಸಬೇಕು ಎಂದು ಹೇಳಿದರು1
- ನರಗುಂದದಲ್ಲಿ ಭಿಕರ ರಸ್ತೆ ಅಪಘಾತ ವ್ಯಕ್ತಿ ಓರ್ವನ ಮೇಲೆ ಹತ್ತಿ ಇಳಿದ ಲಾರಿ1
- ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿ ತಾಯಿಯ ಒಡಲು ಬಗೆಯುತ್ತಿರುವ ದಂದೆ ಕೊರರು ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಗಣಿಗಾರಿಕೆ ಮೇಲೆ ದಾಳಿ ನಡೆಸಿ ಸುಮಾರು ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟರ್ ವಶ ಪಡಿಸಿಕೊಂಡಿದ್ದಾರೆ ಸದ್ಯ ಮುಂಡರಗಿ ಪೊಲೀಸ ಠಾಣಾ ದಲ್ಲಿ ವಾಹನಗಳು ಇವೆ1
- Post by Onlinetv24x71
- ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಜಾಗೃತಿ ಸಮಿತಿ ಯಾದಗಿರಿುಸ್ತಕ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಜಾಗೃತಿ ಸಮಿತಿ ಯಾದಗಿರಿ ಇವರ ವತಿಯಿಂದ ಮನೆಗೊಂದು ಗ್ರಂಥಾಲಯ ಎಂಬ ಕಾರ್ಯಕ್ರಮವನ್ನು ಹುಣಸಗಿ ತಾಲೂಕಿನ ರಾಜನಕೋಳೂರ ಗ್ರಾಮದಲ್ಲಿ ದಿನಾಂಕ 16.4.2026 ಸಾಯಂಕಾಲ ರಾಜ್ಯ ಪ್ರಶಸ್ತಿ ಪುರಸ್ಕೃತರ ಶ್ರೀ ಆಮಲಿಂಗೇಶ್ವರ ಉಚಿತ ಸಂಗೀತ ಪಾಠ ಶಾಲೆ ಪ್ರಾಂಶುಪಾಲರಾದ ಹಾಗೂ ಆಕಾಶವಾಣಿ ಕಲಾವಿದರು ಶ್ರೀ ಅಮಯ್ಯಸ್ವಾಮಿ ಎಲ್ ಹಿರೇಮಠ ಇವರ ಮನೆಯಲ್ಲಿ ಜರುಗಿತು ಇವರ ಮನೆಯಲ್ಲಿ ಪುಸ್ತಕ ಸಂಗ್ರಹ ಗ್ರಂಥಾಲಯ ಮಾಡಿಕೊಂಡಿದ್ದಾರೆ ಮತ್ತು ಇನ್ನೊಬ್ಬ ಪುಸ್ತಕ ಪ್ರೇಮಿ , ಸಾಮಾಜಿಕ ಕಾರ್ಯಕರ್ತರಾದ ಸಂಗನಗೌಡ ಧನರಡ್ಡಿ ಇವರು ಕೂಡ ಮನೆಯಲ್ಲಿ ಪುಸ್ತಕ ಗ್ರಂಥಾಲಯವನ್ನು ಮಾಡಿಕೊಂಡಿದ್ದಾರೆ ಇಬ್ಬರು ಮಹನೀಯರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ- ಮಾನಸ್ ಮೈಸೂರ ಅವರು ಅಭಿನಂದಿಸಿ ಅವರಿಗೆ ಅಭಿನಂದನಾ ಪ್ರಮಾಣ ಪತ್ರವನ್ನು ನೀಡಲಾಯಿತು ಇದೇ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಕಾಶ ಎಸ್ ಅಂಗಡಿ ಈ ಕಾರ್ಯಕ್ರಮದ ರೂಪ- ರೇಶದ ಹಾಗೂ ಉದ್ದೇಶವನ್ನು ತಿಳಿಸಿದರು ಈ ಅಭಿನಂದನಾ ಸಮಾರಂಭದಲ್ಲಿ ಊರಿನ ಹಿರಿಯರಾದ ಸಂಗನಗೌಡ ಮಾಗನೂರ, ಭೀಮನಗೌಡ ಪಾಟೀಲ್, ಸೋಮನಗೌಡ ಗುಳಬಾಳ, ತಿರುಪತಿ ಸಾಹುಕಾರ್ ಮಲ್ಲಿಕಾರ್ಜುನಗೌಡ ಮುರಾಳ,ಶ್ರೀಶೈಲ್ ಬಬಲೇಶ್ವರ ,ಅಮರಯ್ಯಸ್ವಾಮಿ ಹಿರೇಮಠ,ಜಿಲ್ಲಾ ಸಮಿತಿಯ ಸದಸ್ಯರಾದ ಶ್ರೀ ನೀಲಕಂಠ ಹೊನ್ಕಲ್ ಇನ್ನುಳಿದ ಗಣ್ಯ ಮಾನ್ಯರು ಉಪಸ್ಥಿತರಿದ್ದರು ಈಗಾಗಲೇ ದಿನಾಂಕ 13.01.2025ರ ಸೋಮುವಾರ ಸನ್ಮಾನ್ಯ ಮುಖ್ಯಮಂತ್ರಿಗಳ ಮನೆಯಲ್ಲಿ ಲಕ್ಷಯೋಜನೆಯ ಮೊದಲ ಗ್ರಂಥಾಲಯ ಅಸ್ತಿತ್ವಕ್ಕೆ ಬಂದಿದೆ ಮುಂದಿನ ದಿನಗಳಲ್ಲಿ ಸರಕಾರ 224 ಹಾಲಿ ಶಾಸಕರು ಸಚಿವರು ವಿಧಾನ ಪರಿಷತ್ ಸದಸ್ಯರು ಲೋಕಸಭಾ ಸದಸ್ಯರ ಮನೆಯಲ್ಲೂ ಅಸ್ತಿತ್ವಕ್ಕೆ ಬರುತ್ತದೆ ಹೀಗೆ ಮನೆಗಳಲ್ಲಿ ಸ್ಥಾಪನೆಯಾದ ಗ್ರಂಥಾಲಯಗಳ ಬೆಳವಣಿಗೆ ಹಾಗೂ ಅದರ ವಾರಸುದಾರರನ್ನು ಗೌರವಿಸುವ ಉತ್ತೇಜಿಸುವ ಸಲುವಾಗಿ ಪ್ರಾಧಿಕಾರ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೂ ನಾಕು ಜನ ವಿದ್ವಾಂಸರ ಹೆಸರಿನಲ್ಲಿ ನಾಲ್ಕು ಪ್ರಶಸ್ತಿಗಳನ್ನು ಸ್ಥಾಪಿಸಲು ಉದ್ದೇಶಿಸಿದೆ ಈ ವಾರ್ಷಿಕ ಪ್ರಶಸ್ತಿಗಳನ್ನು ಪುಸ್ತಕ ದಿನಾಚರಣೆ ದಿನದಂದು ಸನ್ಮಾನ ಮುಖ್ಯ ಮಾಡಿಸುವ ಯೋಜನೆ ಇದೆ1
- ಕುಷ್ಟಗಿ:- ಈ ರಾಜ್ಯದಲ್ಲಿ ಪ್ರತಿ ಮನೆಗೊಂದು ಪೂಜಾ ಮಂದಿರಗಳು ಇರುತ್ತದೆಯೋ ಅದೇ ರೀತಿಯಾಗಿ ಈ ರಾಜ್ಯದಲ್ಲಿ ಕೂಡ ಪ್ರತಿ ಮನೆಗೊಂದು ಗ್ರಂಥಾಲಯ ಇರಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಹೇಳಿದರು. ಇಲ್ಲಿನ ಮಾಜಿ ಶಾಸಕ ಕೆ.ಶರಣಪ್ಪ ವಕೀಲರು ಇವರ ಮನೆಯಲ್ಲಿ ಮನೆಗೊಂದು ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪುಸ್ತಕ ಅಂದರೆ ಬರೀ ಪುಸ್ತಕ ಅಲ್ಲ; ಅದು ಜ್ಞಾನದ ಆಗರ. ನಾವು ಜ್ಞಾನದ ವಾರಸುದಾರರು. ಹಾಗಾಗಿ ಹಿರಿಯರು ಮನೆಯಲ್ಲಿ ಪೂಜಾ ಮನೆ ಮಾಡಿದ್ದಾರೆ. ನಾವು ಪೂಜಾ ಮನೆ ಪಕ್ಕ ಒಂದು ಗ್ರಂಥಾಲಯ ಕಟ್ಟೋಣ, ಪುಸ್ತಕ ಜೋಡಿಸೋಣ ಎಂದರು. ಈ ಸಂದರ್ಭದಲ್ಲಿ ಸಮಾರಂಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ, ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ, ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ ಜೀವನಸಾಬ ವಾಲೀಕಾರ ಅವರು ನಿರೂಪಿಸಿದರು. *2